alex Certify Crime News | Kannada Dunia | Kannada News | Karnataka News | India News - Part 48
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸ್ಟೆಲ್ ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ವಿದ್ಯಾರ್ಥಿನಿ; ದೂರು ದಾಖಲಾಗುತ್ತಿದ್ದಂತೆ ಪ್ರಾಂಶುಪಾಲ ಪರಾರಿ

ವಸತಿ ಶಾಲೆಯಲ್ಲಿದ್ದುಕೊಂಡು ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಐಶ್ವರ್ಯ ತನ್ನ Read more…

ಮದುವೆ ಮಾಡಿಸುವಂತೆ ದುಂಬಾಲು ಬಿದ್ದರೂ ಕಿವಿಗೊಡದ ಅಣ್ಣ; ಇರಿದು ಕೊಂದ ತಮ್ಮ

ಮದುವೆ ಮಾಡಿಸುವಂತೆ ಹಾಗೂ ಆಸ್ತಿ ಹಂಚಿಕೆ ಮಾಡಿಕೊಡುವಂತೆ ತನ್ನ ಹಿರಿಯ ಸಹೋದರನಿಗೆ ದುಂಬಾಲು ಬಿದ್ದರೂ ಕಿವಿಗೊಡಲಿಲ್ಲ ಎಂಬ ಕಾರಣಕ್ಕೆ ಆತನನ್ನು ತಮ್ಮನೇ ಇರಿದು ಕೊಂದಿದ್ದಾನೆ. ಇಂತಹದೊಂದು ಘಟನೆ ಕೊಪ್ಪಳ Read more…

Twist Of Fate: ಸ್ನೇಹಿತನ ಕೊಂದು ದೇಹವನ್ನು ಘಾಟ್ ನಲ್ಲಿ ಬಿಸಾಡಲು ಬಂದವನು ಆಯತಪ್ಪಿ ಬಿದ್ದು ಸಾವು

ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನು ಕೊಂದು ಆತನ ದೇಹವನ್ನು ಮಹಾರಾಷ್ಟ್ರದ ಸಾವಂತವಾಡಿಯ ಅಂಬೋಲಿ ಘಾಟ್ ನಲ್ಲಿ ಬಿಸಾಡುವ ವೇಳೆ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. 30 ವರ್ಷದ ಬಾವುಸಾ Read more…

ಡ್ರಗ್ಸ್‌ ಕೊಳ್ಳಲು ಹಣ ನೀಡದ್ದಕ್ಕೆ ತಂದೆಯನ್ನೇ ಕೊಂದ ಪಾಪಿ

ಡ್ರಗ್ಸ್ ಖರೀದಿಸಲು ತಂದೆ ಹಣ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ತಂದೆಯನ್ನೇ ಮಗ ಹತ್ಯೆ ಮಾಡಿರೋ ಘಟನೆ ದೆಹಲಿಯಲ್ಲಿ ನಡೆದಿದೆ. ತನ್ನ ತಂದೆಯನ್ನು ಕೊಲೆ ಮಾಡಿದ್ದಕ್ಕಾಗಿ ದೆಹಲಿಯಲ್ಲಿ ಆರೋಪಿ ಅಜಯ್ Read more…

ಬೈಕ್‌ಗೆ ಡಿಕ್ಕಿಯಾಯ್ತು ಶರವೇಗದಲ್ಲಿ ಬಂದ ಕಾರು; 4 ಕಿಮೀವರೆಗೆ ಎಳೆದೊಯ್ದ ವಿಡಿಯೋ ವೈರಲ್‌…!

ನವದೆಹಲಿಯಲ್ಲಿ ಹೊಸವರ್ಷದಂದು ನಡೆದ ಭೀಕರ ಹಿಟ್‌ & ರನ್‌ ಪ್ರಕರಣವನ್ನು ನೆನಪಿಸುವಂತಹ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಇಬ್ಬರು ಯುವಕರಿದ್ದ  ಮೋಟಾರ್‌ ಸೈಕಲ್‌ಗೆ ಹಿಂದಿನಿಂದ ವೇಗವಾಗಿ ಬಂದ ಕಾರು Read more…

ರಿಕ್ಷಾ ಚಾಲಕನನ್ನು ನಿಲ್ಲಿಸಲು ಪೊಲೀಸರ ಹರಸಾಹಸ: ವಿಡಿಯೋ ವೈರಲ್​

ಅಮೃತಸರ: ಪೊಲೀಸರು ತಪಾಸಣೆಗಾಗಿ ವಾಹನವನ್ನು ನಿಲ್ಲಿಸಲು ಕೇಳಿದಾಗ, ಪ್ರಯಾಣಿಕರು ಅದನ್ನು ಪಾಲಿಸಬೇಕು. ಆದಾಗ್ಯೂ, ಪಂಜಾಬ್‌ನ ಅಮೃತಸರದ ಇತ್ತೀಚಿನ ಪ್ರಕರಣವೊಂದರಲ್ಲಿ, ಪೊಲೀಸರು ರಿಕ್ಷಾವನ್ನು ನಿಲ್ಲಿಸುವಂತೆ ಕೇಳಿಕೊಂಡರೂ ವ್ಯಕ್ತಿಯೊಬ್ಬ ತನ್ನ ಇ-ರಿಕ್ಷಾದೊಂದಿಗೆ Read more…

Shocking: ನನಗೆ ನ್ಯಾಯ ಕೊಡಿಸಿ ಎಂದು ಪ್ರಧಾನಿ ಮೋದಿಗೆ ಮನವಿ ಮಾಡುತ್ತಲೇ ಫೇಸ್ಬುಕ್ ಲೈವ್ ನಲ್ಲಿ ಗುಂಡು ಹಾರಿಸಿಕೊಂಡ ಉದ್ಯಮಿ…!

ಉತ್ತರ ಪ್ರದೇಶದ ಬಲಿಯಾದಲ್ಲಿ ಗನ್ ಅಂಗಡಿ ನಡೆಸುತ್ತಿದ್ದ ಉದ್ಯಮಿಯೊಬ್ಬ ಫೇಸ್ಬುಕ್ ಲೈವ್ ಬಂದು ಸಾಲಗಾರರಿಂದ ತನಗಾಗುತ್ತಿರುವ ಕಿರುಕುಳವನ್ನು ಹೇಳಿಕೊಂಡಿದ್ದಾನೆ. ಅಷ್ಟೇ ಅಲ್ಲ, ಈ ವಿಚಾರದಲ್ಲಿ ನನಗೆ ನ್ಯಾಯ ಕೊಡಿಸಿ Read more…

BIG NEWS: ಹೆಂಡತಿಯನ್ನು ತೋರಿಸಿಲ್ಲವೆಂದು ಸ್ನೇಹಿತನಿಗೆ ಚಾಕು ಇರಿತ

ತನ್ನ ಹೆಂಡತಿಯನ್ನು ನನಗೆ ತೋರಿಸಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಸ್ನೇಹಿತನಿಗೆ ಕತ್ತರಿಯಿಂದ ಇರಿದಿರುವ ವಿಲಕ್ಷಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ Read more…

SHOCKING NEWS: ಸಹೋದ್ಯೋಗಿಯ ಪತ್ನಿ ತೋರಿಸದಿದ್ದಕ್ಕೆ ಆತನನ್ನೇ ಇರಿದು ಕೊಂದ ವ್ಯಕ್ತಿ

ಬೆಂಗಳೂರು: ಸಹೋದ್ಯೋಗಿ ಆತನ ಪತ್ನಿಯನ್ನು ತನಗೆ ವಿಡಿಯೋ ಕಾಲ್ ನಲ್ಲಿ ತೋರಿಸಲಿಲ್ಲ ಎಂಬ ಕಾರಣಕ್ಕೆ ಸಹೋದ್ಯೋಗಿಯನ್ನೇ ಕತ್ತರಿಯಿಂದ ಇರಿದು ಕೊಂದಿರುವ ವಿಚಿತ್ರ ಘಟನೆ ಬೆಂಗಳೂರಿನ ಹೆಚ್ ಎಸ್ ಆರ್ Read more…

ಅತ್ತೆ ಮಗಳ ಜತೆ ಅಶ್ಲೀಲ ಚಾಟಿಂಗ್ ಮಾಡಿದ್ದಕ್ಕೆ ಯುವಕನ ಅಪಹರಿಸಿ ಕೊಲೆ

ಬೆಂಗಳೂರು: ಅತ್ತೆ ಮಗಳೊಂದಿಗೆ ಚಾಟಿಂಗ್ ಮಾಡುತ್ತಿದ್ದ ಯುವಕನನ್ನು ಅಪಹರಿಸಿ ಕೊಲೆ ಮಾಡಿ ಚಾರ್ಮಾಡಿ ಘಾಟ್ ಗೆ ಶವ ಎಸೆದಿದ್ದ ನಾಲ್ವರನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮತ್ತಿಕೆರೆ ನಿವಾಸಿ Read more…

Shocking: ಗಂಡನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ

ತನ್ನ ಗಂಡನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಮಹಿಳೆಗೆ ಥಳಿಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿರೋ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಗಂಡನ Read more…

SHOCKING NEWS: 13 ವರ್ಷದ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ; ಗರ್ಭಿಣಿಯಾಗುತ್ತಿದ್ದಂತೆ ವಿಷಯ ಬೆಳಕಿಗೆ

ಕಲಬುರ್ಗಿ: 13 ವರ್ಷದ ಅಪ್ರಾಪ್ರ ಮಗಳ ಮೇಲೆ ತಂದೆಯೇ ಅತ್ಯಾಚಾರವೆಸಗಿರುವ ನೀಚ ಕೃತ್ಯ ಕಲಬುರ್ಗಿ ಜಿಲ್ಲೆಯ ಜೇವರ್ಗಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ 2 ತಿಂಗಳ ಗರ್ಭಿಣಿಯಾದಾಗ ವಿಷಯ ಬೆಳಕಿಗೆ Read more…

ತನ್ನಂತೆಯೇ ಕಾಣುತ್ತಿದ್ದ ಮಹಿಳೆಯನ್ನ ಹತ್ಯೆ ಮಾಡಿದ ಲೇಡಿ; ಮರಣೋತ್ತರ ಪರೀಕ್ಷೆಯಲ್ಲಿ ಸ್ಪೋಟಕ ಸಂಗತಿ ಬಯಲು

23 ವರ್ಷದ ಜರ್ಮನ್-ಇರಾಕಿ ಮಹಿಳೆಯೊಬ್ಬರು ತನ್ನ ಮರಣವೆಂದು ಬಿಂಬಿಸಲು ತನ್ನನ್ನೇ ಹೋಲುವ ಮಹಿಳೆಯನ್ನ ಹತ್ಯೆ ಮಾಡಿದ್ದಾಳೆ. ಶರಬನ್ ಕೆ ಎಂಬಾಕೆ ತನ್ನಂತೆಯೇ ಕಾಣುವ ಮಹಿಳೆಯನ್ನು ಕೊಂದ ಆರೋಪವನ್ನು ಎದುರಿಸುತ್ತಿದ್ದಾರೆ. Read more…

ನೋಡನೋಡುತ್ತಿದ್ದಂತೆ ರೈಲು ಹಳಿ ಮೇಲೆ ಹಾರಿ ಆತ್ಮಹತ್ಯೆ ಮಾಡಿಕೊಂಡ ರೈಲ್ವೆ ಇನ್ಸ್ ಪೆಕ್ಟರ್

ಮುಂಬೈನಲ್ಲಿ ಮುಖ್ಯ ಲೋಕೋ ಇನ್ಸ್ ಪೆಕ್ಟರ್ ಒಬ್ಬರು ರೈಲು ಬರ್ತಿದ್ದಂತೆ ಹಳಿ ಮೇಲೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿರುವ ಸಿಸಿ ಕ್ಯಾಮೆರಾ ದೃಶ್ಯಾವಳಿಗಳು ಇನ್ಸ್ ಪೆಕ್ಟರ್ ಸ್ಥಳೀಯ Read more…

BIG NEWS: ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗುವಂತೆ ಮಾಡಿದ್ದ ತಂದೆಗೆ ಮೂರು ಜೀವಾವಧಿ ಶಿಕ್ಷೆ

ತನ್ನ ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಅತ್ಯಾಚಾರ ಮಾಡಿ ಆಕೆ ಗರ್ಭ ಧರಿಸಲು ಕಾರಣನಾಗಿದ್ದ ವ್ಯಕ್ತಿಯೊಬ್ಬನಿಗೆ ತನ್ನ ಜೀವಿತಾವಧಿಯಲ್ಲಿ ಮೂರು ಜೀವಾವಧಿ ಶಿಕ್ಷೆ ವಿಧಿಸಿ ಕೇರಳ ನ್ಯಾಯಾಲಯ Read more…

ಅರ್ಚಕನ ಸೋಗಿನಲ್ಲಿ ದೇಗುಲಕ್ಕೆ ಕನ್ನ ಹಾಕ್ತಿದ್ದ ಆಸಾಮಿ ಪೊಲೀಸರ ಬಲೆಗೆ

ಅರ್ಚಕನ ಸೋಗಿನಲ್ಲಿ ದೇಗುಲಕ್ಕೆ ಕನ್ನ ಹಾಕ್ತಿದ್ದ ಆಸಾಮಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮುಂಬೈನ ಜೈನ ದೇವಸ್ಥಾನದಲ್ಲಿ ಚಿನ್ನದ ತಟ್ಟೆಗಳು ಮತ್ತು ಇತರ ವಸ್ತುಗಳನ್ನು ಕದಿಯುತ್ತಿದ್ದ 53 ವರ್ಷದ ವ್ಯಕ್ತಿಯನ್ನು Read more…

ಮನೆಗೆ ತಡವಾಗಿ ಬಂದ ಪತ್ನಿಯನ್ನು ಪ್ರಶ್ನಿಸಿದ ಪತಿ ಮೇಲೆ ಆಸಿಡ್ ಎರಚಿದ ಹೆಂಡ್ತಿ

ಮನೆಗೆ ತಡವಾಗಿ ಬಂದಿದ್ದನ್ನ ಪ್ರಶ್ನಿಸಿದ ಪತಿ ಮೇಲೆ ಪತ್ನಿ ಆಸಿಡ್ ಎರಚಿರೋ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಶನಿವಾರ ರಾತ್ರಿ 12:30 ರ ಸುಮಾರಿಗೆ ಕೂಪರ್‌ಗಂಜ್ ಪ್ರದೇಶದಲ್ಲಿ ಈ Read more…

BIG NEWS: ಐಡಿಬಿಐ ಬ್ಯಾಂಕ್ ನಲ್ಲಿ ಗ್ರಾಹಕರ ಎಫ್ ಡಿ ಹಣ ದೋಖಾ ಕೇಸ್; ಮಹಿಳಾ ಮ್ಯಾನೇಜರ್ ಅರೆಸ್ಟ್

ಬೆಂಗಳೂರು: ಐಡಿಬಿಐ ಬ್ಯಾಂಕ್ ನಲ್ಲಿ ಗ್ರಾಹಕರ ಎಫ್ ಡಿ ಹಣ ದೋಖಾ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ರಿಲೇಷನ್ ಶಿಪ್ ಮ್ಯಾನೇಜರ್ ಸಜಿಲ ಎಂಬ ಮಹಿಳೆಯನ್ನು ಬೆಂಗಳೂರಿನ ಉಪ್ಪಾರಪೇಟೆ Read more…

BIG NEWS: ಕೈ ಹಿಡಿದು ಎಳೆದಾಡಿದ ಯುವಕ; ಮನನೊಂದ ಯುವತಿ ಆತ್ಮಹತ್ಯೆ

ಅಥಣಿ: ಯುವಕನೊಬ್ಬ ಜಾತ್ರೆಯಲ್ಲಿ ತನ್ನ ಕೈ ಹಿಡಿದು ಎಳೆದಾಡಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ನಡೆದಿದೆ. 19 ವರ್ಷದ Read more…

ಗೆಳತಿಯೊಂದಿಗೆ ಹೋಗುವಾಗಲೇ ನಡೆದಿತ್ತು ದುರಂತ; ಕಟ್ಟಡ ಉರುಳಿ ಮಹಿಳಾ ಟೆಕ್ಕಿ ಸಾವು

ಮಹಿಳಾ ಟೆಕ್ಕಿಯೊಬ್ಬರು ತಮ್ಮ ಗೆಳತಿಯೊಂದಿಗೆ ಹೋಗುವಾಗಲೇ ಘೋರ ದುರಂತವೊಂದು ನಡೆದಿದೆ. ಏಕಾಏಕಿ ಕಟ್ಟಡ ಉರುಳಿ ಬಿದ್ದ ಪರಿಣಾಮ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮಧುರೈ ಮೂಲದ Read more…

SHOCKING: ವೈದ್ಯಕೀಯ ವಿದ್ಯಾರ್ಥಿನಿಯ ಬರ್ಬರ ಹತ್ಯೆ; ಕತ್ತು ಹಿಸುಕಿ ಬೆಂಕಿ ಹಚ್ಚಿದ ತಂದೆ ಮತ್ತು ಸಹೋದರ!

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ 22 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ತಂದೆ, ಸಹೋದರ ಮತ್ತು ಇತರ ಮೂವರು ಸೇರಿ ಕತ್ತು ಹಿಸುಕಿ ಕೊಂದು, ನಂತರ ಶವವನ್ನು ಸುಟ್ಟು ಹಾಕಿದ್ದಾರೆ. Read more…

ಕುಡಿಯುವುದನ್ನು ಬಿಡು ಎಂದು ಹೇಳಿದ್ದಕ್ಕೆ ನಡೆಯಿತು ಕೊಲೆ…!

ಮಾವನೊಬ್ಬ ತನ್ನ ಅಳಿಯನಿಗೆ ಕುಡಿಯುವುದನ್ನು ಬಿಟ್ಟು ಹೆಂಡತಿ ಮಕ್ಕಳನ್ನು ಚೆನ್ನಾಗಿ ನೋಡಿಕೋ ಎಂದು ಹೇಳಿದ್ದಕ್ಕೆ ಘೋರ ಕೃತ್ಯ ನಡೆದು ಹೋಗಿದೆ. ಕೋಪಗೊಂಡ ಅಳಿಯ ಕೊಡಲಿಯಿಂದ ಕೊಚ್ಚಿ ಮಾವನನ್ನು ಕೊಲೆ Read more…

ಮಾಜಿ ಗೆಳತಿ ಕುತ್ತಿಗೆ ಕುಯ್ಯಲು ನೋಡಿದ ಸಬ್‌ ಇನ್ಸ್‌ಪೆಕ್ಟರ್: ಸಾವಿನಿಂದ ಜಸ್ಟ್‌ ಪಾರಾದ ಯುವತಿ

ಜನರ ರಕ್ಷಣೆಗಾಗಿ ನಿಲ್ಲಬೇಕಾಗಿದ್ದ ಪೊಲೀಸ್ ಒಬ್ಬ ಈಗ ಯುವತಿ ಜೀವಕ್ಕೆ ಕುತ್ತು ತಂದಿಟ್ಟಿದ್ದಾರೆ. ಇತ್ತೀಚೆಗೆ ಅಸ್ಸಾಂನ ಮಾಜುಲಿ ಎಂಬ ಗ್ರಾಮದಲ್ಲಿ ಪೊಲೀಸ್‌ ಸಬ್ ಇನ್ಸ್‌ಪೆಕ್ಟರ್‌ ತನ್ನ ಮಾಜಿ ಪ್ರಿಯತಮೆಯನ್ನು Read more…

ಪುಟ್ಟ ಮಕ್ಕಳನ್ನು ನದಿಗೆ ತಳ್ಳಿದ ತಂದೆ; ಈಜಿ ದಡ ಸೇರಿದ್ದಲ್ಲದೇ ಇಬ್ಬರು ಒಡಹುಟ್ಟಿದವರನ್ನೂ ರಕ್ಷಿಸಿದ 12 ವರ್ಷದ ಬಾಲೆ

ಪತ್ನಿಯೊಂದಿಗೆ ಜಗಳವಾಡಿದ ವ್ಯಕ್ತಿ 30 ಅಡಿ ಎತ್ತರದ ಸೇತುವೆಯಿಂದ ಕಾಲುವೆಗೆ ನಾಲ್ಕು ಮಕ್ಕಳನ್ನು ಎಸೆದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಮಕ್ಕಳನ್ನು ನದಿಗೆ ತಳ್ಳಿದ ಆರೋಪದ ಮೇಲೆ 35 ವರ್ಷದ Read more…

ಪತ್ನಿಯ ಶೀಲ ಶಂಕಿಸಿ ಬರ್ಬರ ಹತ್ಯೆ

ಮಂಡ್ಯ: ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ನಡೆದಿದೆ. ಶೋಭಾ(40) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. ಪತಿ ಮನೋಹರ್ ಕುಡುಗೊಲಿನಿಂದ Read more…

ಪುಸ್ತಕದಲ್ಲಿ ಬರೋಬ್ಬರಿ $90,000 ನಗದು ಸಾಗಿಸ್ತಿದ್ದ ವ್ಯಕ್ತಿ ಅರೆಸ್ಟ್

ಪುಸ್ತಕಗಳಲ್ಲಿ $90,000 ನಗದನ್ನು ಬಚ್ಚಿಟ್ಟು ಸಾಗಿಸ್ತಿದ್ದ ವಿದೇಶಿಗನನ್ನ ಮುಂಬೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಪುಸ್ತಕದ ಪುಟಗಳ ನಡುವೆ ಪ್ರತ್ಯೇಕವಾಗಿ ಬೃಹತ್ ಮೊತ್ತದ ನೋಟುಗಳನ್ನು ಇರಿಸಲಾಗಿತ್ತು. ಬಂಧಿತ Read more…

ಟ್ಯೂಷನ್‌ ಸೆಂಟರ್‌ ಮುಂದೆಯೇ ವಿದ್ಯಾರ್ಥಿಗೆ ಚಾಕು ಇರಿತ

25 ವರ್ಷದ ವ್ಯಕ್ತಿಯೊಬ್ಬ ಟ್ಯೂಷನ್ ಕೇಂದ್ರದ ಹೊರಗೆ ವಿದ್ಯಾರ್ಥಿಗೆ ಹಲವು ಬಾರಿ ಇರಿದ ಘಟನೆ ದೆಹಲಿಯಲ್ಲಿ ವರದಿಯಾಗಿದೆ. ಈ ಪ್ರಕರಣ ಸಂಬಂಧ ಆರೋಪಿ ಸೇರಿದಂತೆ ಆತನ ಅಪ್ರಾಪ್ತ ಸೋದರನನ್ನು Read more…

20 ತಿಂಗಳ ಕಂದಮ್ಮನನ್ನೂ ಬಿಡಲಿಲ್ಲ ಪಾಪಿ

ಮುಂಬೈ: ಮುಂಬೈನ ವರ್ಲಿ ಪ್ರದೇಶದಲ್ಲಿ 20 ತಿಂಗಳ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 35 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸಂತ್ರಸ್ತೆಯ ತಾಯಿಯ ಹೇಳಿಕೆಯ ಆಧಾರದ ಮೇಲೆ, Read more…

ತಮಿಳುನಾಡಿನಲ್ಲೊಂದು ಆಘಾತಕಾರಿ ಘಟನೆ; ಬೆಚ್ಚಿ ಬೀಳಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ತಮಿಳುನಾಡಿನ ವೆಲ್ಲೂರಿನಲ್ಲಿ ಸೋಮವಾರ ಸಂಜೆ ಆಘಾತಕಾರಿ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ಕೆಲಸದಿಂದ ಮನೆಗೆ ಮರಳುತ್ತಿದ್ದ ತನ್ನ ಪತ್ನಿಗೆ ಮನಬಂದಂತೆ ಚಾಕುವಿನಿಂದ ಇರಿದಿದ್ದು, ಇದರ ಪರಿಣಾಮ ಆಕೆ ಸಾವನ್ನಪ್ಪಿದ್ದಾಳೆ. ಬೆಚ್ಚಿಬೀಳಿಸುವ Read more…

Video | ಗ್ರಾಹಕರ ಸೋಗಿನಲ್ಲಿ ಬಂದ ಚಾಲಾಕಿ ಕಳ್ಳಿಯರು…! ನೋಡ್ತಾ ನೋಡ್ತಾನೇ ಲಕ್ಷಾಂತರ ಮೌಲ್ಯದ ಚಿನ್ನ ಕಳವು

ಅದು ಗುಜರಾತ್‌ನಲ್ಲಿರುವ ಪ್ರಸಿದ್ಧ ಆಭರಣದ ಅಂಗಡಿ, ಅಲ್ಲಿ ಗ್ರಾಹಕರ ರೀತಿಯಲ್ಲಿ ಬಂದ ಕಳ್ಳಿಯರಿಬ್ಬರು ಒಂದು ಮಗುವನ್ನ ಎತ್ತಿಕೊಂಡು ಬಂದಿದ್ದಾರೆ. ಅಲ್ಲಿ ಆ ಶೋ ರೂಮ್‌ನಲ್ಲಿ ಕೆಲಸ ಮಾಡುವವರಿಗೆ ಬೇರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...