alex Certify Crime News | Kannada Dunia | Kannada News | Karnataka News | India News - Part 51
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ರೈಲ್ವೆ ಸ್ಟೇಷನ್ ಡ್ರಮ್ ನಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

ಬೆಂಗಳೂರು: ಎರಡು ದಿನಗಳ ಹಿಂದಷ್ಟೇ ಯಶವಂತಪುರ ರೈಲು ನಿಲ್ದಾಣದಲ್ಲಿ ಬಾಕ್ಸ್ ನಲ್ಲಿ ಯುವತಿಯ ಶವ ಪತ್ತೆ ಪ್ರಕರಣ ಮಾಸುವ ಮುನ್ನವೇ ಇದೀಗ ರೈಲ್ವೆ ಸ್ಟೇಷನ್ ಡ್ರಮ್ ನಲ್ಲಿ ಅಪರಿಚಿತ Read more…

BIG NEWS: ಭಟ್ಕಳ ಪೊಲೀಸ್ ಠಾಣೆಗೆ ಬಾಂಬ್ ಬೆದರಿಕೆ; ಆರೋಪಿ ಅರೆಸ್ಟ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪೊಲೀಸ್ ಠಾಣೆಗೆ ಬಾಂಬ್ ಬೆದರಿಕೆಯೊಡ್ಡಿದ್ದ ಆರೋಪಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹನುಮಂತಪ್ಪ ಎಂದು ಗುರುತಿಸಲಾಗಿದೆ. ಹನುಮಂತಪ್ಪ ಚೆನ್ನೈನ ಹೊಸಪೇಟೆ Read more…

ಇಯರ್ ಫೋನ್ ವಿಚಾರಕ್ಕೆ ಸ್ನೇಹಿತರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ

ಹೊಸ ವರ್ಷಾಚರಣೆ ವೇಳೆ ಕುಡಿದ ಅಮಲಿನಲ್ಲಿ ಇಯರ್ ಫೋನ್ ವಿಚಾರವಾಗಿ ಗೆಳೆಯರು ಸಹೋದ್ಯೋಗಿ ಪೇಂಟರ್ ನ ಹೊಡೆದು ಕೊಂದಿರೋ ಘಟನೆ ಆಗ್ನೇಯ ಬೆಂಗಳೂರಿನ ದೊಡ್ಡನಾಗಮಂಗಲದಲ್ಲಿ ವರದಿಯಾಗಿದೆ. ಕೃಷ್ಣಗಿರಿಯ ಕಾರ್ತಿಕ್, Read more…

BIG NEWS: ಶಾಲಾ ಶಿಕ್ಷಕನ ಪುತ್ರನ ಕಿಡ್ನಾಪ್ ಕೇಸ್ ಸುಖಾಂತ್ಯ

ಬೆಂಗಳೂರು: ಸರ್ಕಾರಿ ಶಾಲಾ ಶಿಕ್ಷಕನ ಮಗನನ್ನು ದುಷ್ಕರ್ಮಿಗಳು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ನಾಗೂರು ಗ್ರಾಮದಲ್ಲಿ ನಡೆದಿದೆ. ನಾಗೂರು ಗ್ರಾಮದ Read more…

SHOCKING NEWS: ರೈಲು ನಿಲ್ದಾಣದಲ್ಲಿ ಬಾಕ್ಸ್ ನಲ್ಲಿ ಯುವತಿಯ ಮೃತದೇಹ ಪತ್ತೆ; ಪ್ಲಾಸ್ಟಿಕ್ ಕವರ್ ನಲ್ಲಿ ಶವವಿಟ್ಟು ಸೀಲ್ ಮಾಡಿರುವ ದುಷ್ಕರ್ಮಿಗಳು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭಯಂಕರ ಘಟನೆ ನಡೆದಿದೆ. ಅಪರಿಚಿತ ಯುವತಿಯ ಮೃತದೇಹ ರೈಲ್ವೆ ನಿಲ್ದಾಣದಲ್ಲಿ ಬಾಕ್ಸ್ ವೊಂದರಲ್ಲಿ ಪತ್ತೆಯಾಗಿದೆ. ಕಳೆದ ತಿಂಗಳಷ್ಟೇ ಮಹಿಳೆಯ ಮೃತದೇಹವೊಂದು ರೈಲಿನಲ್ಲಿ Read more…

ಅತ್ಯಾಚಾರ ಆರೋಪದಿಂದ ಖುಲಾಸೆಗೊಂಡ ವ್ಯಕ್ತಿಯಿಂದ ಬರೋಬ್ಬರಿ 10,000 ಕೋಟಿ ರೂಪಾಯಿ ಪರಿಹಾರಕ್ಕೆ ಬೇಡಿಕೆ….!

ಅತ್ಯಾಚಾರದ ಆರೋಪದಿಂದ ಖುಲಾಸೆಗೊಂಡ ನಂತರ, ಮಧ್ಯಪ್ರದೇಶದ ರತ್ಲಾಮ್‌ನ ವ್ಯಕ್ತಿಯೊಬ್ಬರು ರಾಜ್ಯ ಸರ್ಕಾರದಿಂದ 10 ಸಾವಿರ ಕೋಟಿಗೂ ಹೆಚ್ಚು ಪರಿಹಾರ ಕೇಳಿದ್ದಾರೆ. ಪ್ರಕರಣದಲ್ಲಿ ತನಗಾದ ಹಿಂಸೆ ಮತ್ತು ಮತ್ತು ಮಾನಸಿಕ Read more…

ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಘೋರ ಕೃತ್ಯ; ಭಗ್ನ ಪ್ರೇಮಿಯಿಂದ ಯುವತಿಗೆ ಮನಬಂದಂತೆ ಇರಿತ; ಸಿಸಿ ಟಿವಿಯಲ್ಲಿ ಆಘಾತಕಾರಿ ದೃಶ್ಯ ಸೆರೆ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಹೊಸ ವರ್ಷದಂದು ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯೊಬ್ಬಳಿಗೆ ಕಾರು ಡಿಕ್ಕಿ ಹೊಡೆದು ಕಿಲೋಮೀಟರ್ ಗಟ್ಟಲೆ ದೂರ ಆಕೆಯ ದೇಹವನ್ನು ಎಳೆದುಕೊಂಡು ಹೋಗಲಾಗಿದ್ದ ಆಘಾತಕಾರಿ ಘಟನೆ ನಡೆದಿತ್ತು. Read more…

ಹೊಸ ವರ್ಷಾಚರಣೆ ವೇಳೆ ದೆಹಲಿಯಂತೆ ನೋಯ್ಡಾದಲ್ಲೂ ಭೀಕರ ಅಪಘಾತ; ಮೂವರು ಯುವತಿಯರಿಗೆ ಡಿಕ್ಕಿ ಹೊಡೆದ ಕಾರು

ಹೊಸ ವರ್ಷದಂದು ದೆಹಲಿಯ ಭೀಕರ ಅಪಘಾತದಲ್ಲಿ ಸ್ಕೂಟಿಗೆ ಡಿಕ್ಕಿ ಹೊಡೆದ ಕಾರ್ ಆಕೆಯನ್ನು 12 ಕಿಲೋಮೀಟರ್ ವರೆಗೆ ಎಳೆದುಕೊಂಡು ಹೋಗಿ ಯುವತಿ ಸಾವನ್ನಪ್ಪಿದ ಘಟನೆಯಂತೆಯೇ ಉತ್ತರ ಪ್ರದೇಶದ ಗ್ರೇಟರ್ Read more…

Delhi horror: ಅಪಘಾತಕ್ಕೂ ಕೆಲಕ್ಷಣಗಳ ಹಿಂದಿನ ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆ; ಗೆಳತಿಯರಿಬ್ಬರ ನಡುವೆ ನಡೆದಿತ್ತು ಜಗಳ

ದೆಹಲಿಯಲ್ಲಿ ಯುವತಿಯ ಭೀಕರ ಅಪಘಾತ ಕೇಸ್ ನಲ್ಲಿ ಸಿಕ್ಕಿರುವ ಅಪ್ ಡೇಟ್ ಮಾಹಿತಿಯಲ್ಲಿ ಮೃತ ಯುವತಿ ಅಂಜಲಿ ಮತ್ತು ಆಕೆಯ ಗೆಳತಿ ನಿಧಿ ಹೋಟೆಲ್ ನ ಹೊರಗಡೆ ಜಗಳವಾಡಿರೋದು Read more…

ಯುವತಿಯ ಭೀಕರ ಅಪಘಾತ ಸಾವಿನ ಕೇಸ್; ಪ್ರಕರಣಕ್ಕೆ ಕ್ಷಣಕ್ಕೊಂದು ತಿರುವು

ದೆಹಲಿಯಲ್ಲಿ 20 ವರ್ಷದ ಯುವತಿಯ ಭೀಕರ ಅಪಘಾತ ಸಾವಿನ ಕೇಸ್ ಮತ್ತೊಂದು ಹೊಸ ಬೆಳವಣಿಗೆ ಹೊರಬಿದ್ದಿದೆ. ಇತ್ತೀಚಿನ ವರದಿಗಳ ಪ್ರಕಾರ ಸ್ಕೂಟಿಯಲ್ಲಿದ್ದ ಇಬ್ಬರು ಹುಡುಗಿಯರು ಕಂಜಾವಾಲಾ ಸುತ್ತಮುತ್ತಲಿನ ಹೋಟೆಲ್‌ಗಳಿಗೆ Read more…

Shocking: ನಾಯಿಯ ಎರಡೂ ಕಿವಿ ಕತ್ತರಿಸಿ ವಿಕೃತಿ

ಪ್ರಾಣಿಗಳ ಮೇಲಿನ ಕ್ರೌರ್ಯ ಪ್ರಕರಣಗಳು ಹೆಚ್ಚುತ್ತಿವೆ, ಅದರಲ್ಲೂ ಬೀದಿ ನಾಯಿಗಳು ಇದಕ್ಕೆ ಬಲಿಯಾಗುತ್ತಿವೆ. ದೆಹಲಿ, ಉತ್ತರ ಪ್ರದೇಶದ ಗಾಜಿಯಾಬಾದ್ ಅಥವಾ ಮಧ್ಯಪ್ರದೇಶದ ಇಂದೋರ್ ಆಗಿರಲಿ, ನಾಯಿಗಳ ಮೇಲಿನ ಕ್ರೌರ್ಯದ Read more…

BIG NEWS: ದಂಪತಿಗೆ ಕಾರಿನಿಂದ ಡಿಕ್ಕಿ ಹೊಡೆದ ದುಷ್ಕರ್ಮಿಗಳು; ಪತ್ನಿ ದುರ್ಮರಣ; ಪತಿ ಸ್ಥಿತಿ ಗಂಭೀರ

ಮಂಡ್ಯ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳು ದಂಪತಿಗೆ ಕಾರಿನಿಂದ ಡಿಕ್ಕಿ ಹೊಡೆದು ಹತ್ಯೆಗೈಯ್ಯಲು ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಾಣಸಂದ್ರ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಜಯಲಕ್ಷ್ಮೀ Read more…

ದಾರಿ ಬಿಡಿ ಎಂದು ಕೇಳಿದ್ದಕ್ಕೆ ಯುವಕನನ್ನು ಇರಿದು ಹತ್ಯೆ ಮಾಡಿದ 6 ಮಂದಿ ಬಾಲಕರು…!

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಆರು ಅಪ್ರಾಪ್ತ ಬಾಲಕರು 22 ವರ್ಷದ ಕಾಲೇಜು ವಿದ್ಯಾರ್ಥಿಯೊಬ್ಬನಿಗೆ ಮುಖ್ಯ ರಸ್ತೆಯಲ್ಲಿ ಜನಸಂದಣಿಯಲ್ಲಿ ಜಗಳವಾಡಿ ಚಾಕುವಿನಿಂದ ಇರಿದಿದ್ದಾರೆ. ಚಿಕಿತ್ಸೆ ವೇಳೆ ಯುವಕ ಸಾವನ್ನಪ್ಪಿದ್ದು, ಎಲ್ಲಾ Read more…

ಕಡವೆ ಬೇಟೆಗೆ ಬಂದು ಗರ್ಭಿಣಿ ಮೇಲೆ ಗುಂಡು ಹಾರಿಸಿದ ಪಾತಕಿಗಳು: ತಾಯಿ-ಮಗು ಸ್ಥಿತಿ ಗಂಭೀರ

ಭಯಾನಕ ಬೆಳವಣಿಗೆಯೊಂದರಲ್ಲಿ, ಉತ್ತರ ಪ್ರದೇಶದ ಮಹೋಬಾದಲ್ಲಿ ಗರ್ಭಿಣಿ ಮಹಿಳೆಯ ಮೇಲೆ ಜಿಲ್ಲೆಯ ಹೊಲವೊಂದರಲ್ಲಿ ಕಡವೆ ಬೇಟೆಯಾಡುತ್ತಿದ್ದ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ವಂದನಾ ಎಂದು ಗುರುತಿಸಲಾದ 30 ವರ್ಷದ ಸಂತ್ರಸ್ತೆ Read more…

ಕಾರಿನ ಚಕ್ರಕ್ಕೆ ಬಟ್ಟೆ ಸಿಲುಕಿ ಸ್ಕೂಟಿಯಲ್ಲಿ ಹೋಗುತ್ತಿದ್ದ ಯುವತಿಯ ಭೀಕರ ಸಾವು

ನವದೆಹಲಿ: ಸ್ಕೂಟರ್​ನಲ್ಲಿ ಹೋಗುತ್ತಿದ್ದ ಯುವತಿಯ ಬಟ್ಟೆ ಪಕ್ಕದಲ್ಲಿ ಬರುತ್ತಿದ್ದ ಕಾರಿನ ಚಕ್ರಕ್ಕೆ ಸಿಲುಕಿ ಅಪಘಾತವಾಗಿರುವ ಭಯಾನಕ ಘಟನೆ ದೆಹಲಿಯಲ್ಲಿ ನಡೆದಿದೆ. ಆಯತಪ್ಪಿ ಬಿದ್ದ ಯುವತಿಯ ಬಟ್ಟೆ ಚಕ್ರಕ್ಕೆ ಸಿಲುಕಿದ್ದರಿಂದ Read more…

Video: ಜಿಮ್​ನಿಂದ ಮರಳುತ್ತಿದ್ದ ಮಹಿಳೆ ಅಪಹರಣಕ್ಕೆ ಯತ್ನ: ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಯಮುನಾನಗರ (ಹರಿಯಾಣ): ಹರಿಯಾಣದ ಯಮುನಾ ನಗರದಲ್ಲಿ ಮಹಿಳೆಯೊಬ್ಬಳನ್ನು ಕಾರಿನಿಂದ ಅಪಹರಿಸಿಕೊಂಡು ಹೋಗಲು ಪ್ರಯತ್ನಿಸಿರುವ ಭಯಾನಕ ಘಟನೆ ನಡೆದಿದ್ದು, ಇದರ ಸಂಪೂರ್ಣ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಜಿಮ್​ಗೆ ಹೋಗಿ Read more…

BIG NEWS: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ದುರಂತ; ಕಟ್ಟಡದಿಂದ ಬಿದ್ದು ಯುವಕ ಸಾವು

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ನಡುವೆಯೇ ಬೆಂಗಳೂರಿನಲ್ಲಿ ದುರಂತವೊಂದು ಸಂಭವಿಸಿದೆ. ನ್ಯೂ ಇಯರ್ ಪಾರ್ಟಿ ಮುಗಿಸಿದ ಯುವಕ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಕೊಟ್ಟಿಗೆಪಾಳ್ಯದಲ್ಲಿ ನಡೆದಿದೆ. ಓಡಿಶಾ ಮೂಲದ Read more…

ಲೈಂಗಿಕವಾಗಿ ಸಹಕರಿಸುವಂತೆ ಬೇಡಿಕೆಯಿಟ್ಟಿದ್ದ ಪ್ರೊಫೆಸರ್ ಸಸ್ಪೆಂಡ್

ಲೈಂಗಿಕವಾಗಿ ಸಹಕರಿಸುವಂತೆ ವಿದ್ಯಾರ್ಥಿನಿಯರಲ್ಲಿ ಬೇಡಿಕೆಯಿಟ್ಟ ಪ್ರೊಫೆಸರ್ ನನ್ನ ಸಸ್ಪೆಂಡ್ ಮಾಡಿರೋ ಘಟನೆ ಗುಜರಾತ್ ನ ರಾಜ್ ಕೋಟ್ ನಲ್ಲಿನಡೆದಿದೆ. ವಿಜ್ಞಾನ ಪ್ರಾಧ್ಯಾಪಕರೊಬ್ಬರನ್ನು ಎಂ.ವಿ.ಎಂ. ವಿಜ್ಞಾನ ಮತ್ತು ಗೃಹ ವಿಜ್ಞಾನ Read more…

ಬಾಲಕಿಯೊಂದಿಗೆ ಸಬ್​ ಇನ್ಸ್​ಪೆಕ್ಟರ್​ ಪರಾರಿ: ಪೊಲೀಸರಲ್ಲಿ ದೂರು ದಾಖಲು

ಲಖಿಂಪುರ ಖೇರಿ: ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಶಾಲಾ ಬಾಲಕಿಯೊಂದಿಗೆ ಪಲಾಯನಗೈದಿದ್ದಾರೆ. ಇದು ಈ ಪ್ರದೇಶದಲ್ಲಿ ಭಾರಿ ಆಘಾತ ಸೃಷ್ಟಿಸಿದೆ. ಪಲಿಯಾದಲ್ಲಿ Read more…

BIG NEWS: ಆತ್ಮಹತ್ಯೆಗೆ ಶರಣಾದ ASI

ಬೆಳಗಾವಿ: ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಓರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ. 49 ವರ್ಷದ ರಾಮಲಿಂಗ ನಾಯಕ್ ಆತ್ಮಹತ್ಯೆ Read more…

ಗೋವಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಚಾಲಕನಿಂದ ಅತ್ಯಾಚಾರ

ಪಣಜಿ: ರಜೆಯ ನಿಮಿತ್ತ ಗೋವಾಕ್ಕೆ ಕ್ರಿಸ್​ಮಸ್​ ಪಾರ್ಟಿ ಮಾಡಲು ಸ್ನೇಹಿತರ ಜೊತೆ ತೆರಳಿದ್ದ 18 ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಬಸ್​ ಚಾಲಕನೇ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಮುಂಬೈ Read more…

ಹುಡುಗನೊಂದಿಗಿನ ಸ್ನೇಹ ಪ್ರಶ್ನಿಸಿದ ತಾಯಿಯನ್ನೇ ಹತ್ಯೆಗೈದ ಮಗಳು

ಹುಡುಗನೊಂದಿಗಿನ ಸ್ನೇಹವನ್ನ ಪ್ರಶ್ನಿಸಿದ ತಾಯಿಯನ್ನು ಮಗಳೇ ಗೆಳೆಯನೊಂದಿಗೆ ಸೇರಿ ಹತ್ಯೆ ಮಾಡಿರೋ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಥಾಣೆಯ ಮುಂಬ್ರಾದ 17 ವರ್ಷದ ಹುಡುಗಿ ಮತ್ತು ಆಕೆಯ ಗೆಳೆಯ ತಮ್ಮ Read more…

BIG NEWS: ಮತಾಂತರಕ್ಕೆ ಯತ್ನ; ಮೂವರ ವಿರುದ್ಧ FIR ದಾಖಲು

ಬೆಂಗಳೂರು: ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಿಸಲು ಯತ್ನಿಸುತ್ತಿದ್ದ ಆಂಧ್ರ ಮೂಲದ ಮೂವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನ ವಿ ಎಸ್ ಗಾರ್ಡನ್ ನಲ್ಲಿ ಹಿಂದೂಗಳನ್ನು ಆಂಧ್ರಪ್ರದೇಶ Read more…

ನಿರ್ಜನ ಪ್ರದೇಶದಲ್ಲಿ ದೈಹಿಕ ಸಂಬಂಧ ಬೆಳೆಸಿದ ಪ್ರಿಯಕರನಿಂದ ಘೋರ ಕೃತ್ಯ

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಕುಡತಿನಿ ಗ್ರಾಮದಲ್ಲಿ ಪ್ರಿಯಕರನೊಬ್ಬ ಅಕ್ರಮ ಸಂಬಂಧ ಹೊಂದಿದ ಮಹಿಳೆಯನ್ನು ಕೊಲೆ ಮಾಡಿದ್ದಾನೆ. ಕಾಶಿಮಪ್ಪ(45) ಕೊಲೆ ಆರೋಪಿ. ಈತ 29 ವರ್ಷದ ಮಹಿಳೆಯೊಂದಿಗೆ ಆಕ್ರಮ ಸಂಬಂಧ Read more…

ಸೋಷಿಯಲ್ ಮೀಡಿಯಾದಲ್ಲಿ ಖ್ಯಾತಿ ಗಳಿಸಿದ್ದ ಸುಂದರಿ ಆತ್ಮಹತ್ಯೆ

ಸಾಮಾಜಿಕ ಮಾಧ್ಯಮದಲ್ಲಿ ಖ್ಯಾತಿ ಗಳಿಸಿದ್ದ ಛತ್ತೀಸ್ ಗಢ ಕಲಾವಿದೆ ತನ್ನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 22ರ ಹರೆಯದ ಕಾಲೇಜು ವಿದ್ಯಾರ್ಥಿನಿ ಲೀನಾ ನಾಗವಂಶಿ ರಾಯ್‌ಗಢ್ ಜಿಲ್ಲೆಯ Read more…

ತುನೀಶಾ ಶರ್ಮಾ ಸಾವಿನ ಕೇಸ್; ಆರೋಪಿ ಶೀಜಾನ್ ಖಾನ್ ಪೊಲೀಸ್ ಕಸ್ಟಡಿ ವಿಸ್ತರಣೆ

ನಟಿ ತುನೀಶಾ ಶರ್ಮಾ ಸಾವಿನ ಪ್ರಕರಣದಲ್ಲಿ ಆರೋಪಿ ಶೀಜಾನ್ ಖಾನ್ ಪೊಲೀಸ್ ಕಸ್ಟಡಿ ಅವಧಿಯನ್ನ ಮತ್ತೆರಡು ದಿನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ವಸಾಯಿ ನ್ಯಾಯಾಲಯವು ಶೀಜಾನ್‌ ಖಾನ್ ಪೊಲೀಸ್ Read more…

BIG NEWS: ಕಲಬುರ್ಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ; 1.60 ಲಕ್ಷ ನಗದು ಪತ್ತೆ

ಕಲಬುರ್ಗಿ: ಕಲಬುರ್ಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಕಲಬುರ್ಗಿ ಪೊಲೀಸ್ ಆಯುಕ್ತ ಡಾ.ವೈ.ಎಸ್. ರವಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಕಲಬುರ್ಗಿಯ ಹೊರವಲಯದಲ್ಲಿರುವ ಕೇಂದ್ರ Read more…

BIG NEWS: ಕೊಣ್ಣೂರಿನಲ್ಲಿ ಗುಂಪು ಘರ್ಷಣೆ; 6 ಜನರಿಗೆ ಗಂಭೀರ ಗಾಯ

ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ. ಎರಡು ಗುಂಪುಗಳ Read more…

ಮಗಳ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದನ್ನ ಪ್ರಶ್ನಿಸಿದ್ದ ಯೋಧನ ಹತ್ಯೆ ಕೇಸ್; 7 ಆರೋಪಿಗಳ ಬಂಧನ

ತನ್ನ ಮಗಳ ಅಶ್ಲೀಲ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದನ್ನ ಪ್ರಶ್ನಿಸಿದ್ದಕ್ಕೆ ಗಡಿ ಭದ್ರತಾ ಸಿಬ್ಬಂದಿಯನ್ನು (ಬಿಎಸ್‌ಎಫ್) ಹೊಡೆದು ಕೊಂದ ಆರೋಪದ ಮೇಲೆ ಏಳು ಜನರನ್ನು ಬಂಧಿಸಲಾಗಿದೆ. ಗುಜರಾತ್‌ನ ನಾಡಿಯಾಡ್‌ನಲ್ಲಿ Read more…

BIG NEWS: ಮನೆಯಲ್ಲಿಯೇ ಕಳ್ಳತನ ಮಾಡಿ ಪ್ರೇಯಸಿ ಜೊತೆ ಗೋವಾಗೆ ಜಾಲಿ ಟ್ರಿಪ್; ಆರೋಪಿ ಅರೆಸ್ಟ್

ಬೆಂಗಳೂರು: ಪ್ರೇಯಸಿ ಜೊತೆ ಅಂತರಾಜ್ಯ ಜಾಲಿ ಟ್ರಿಪ್ ಕೈಗೊಳ್ಳಲೆಂದು ಇಲ್ಲೊಬ್ಬ ಭೂಪ ತನ್ನ ಮನೆಯಲ್ಲಿಯೇ ಕಳ್ಳತನ ಮಾಡಿ ಸಿಕ್ಕಿಬಿದ್ದ ಘಟನೆ ಬೆಂಗಳೂರಿನ ಆಡುಗೋಡಿಯಲ್ಲಿ ನಡೆದಿದೆ. ಇರ್ಫಾನ್ ಬಂಧಿತ ಆರೋಪಿ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...