alex Certify Crime News | Kannada Dunia | Kannada News | Karnataka News | India News - Part 52
ಕನ್ನಡ ದುನಿಯಾ
    Dailyhunt JioNews

Kannada Duniya

Shocking News: ಜಮೀನಿಗಾಗಿ ಜಗಳ; ಐವರು ಮಹಿಳೆಯರಿಗೆ ಗುಂಟೇಟು

ಜಮೀನಿನ ವಿಚಾರವಾಗಿ ಎರಡು ಗುಂಪುಗಳ ನಡುವಿನ ಗಲಾಟೆಯಲ್ಲಿ ಭಾರೀ ಹೊಡೆದಾಟ ನಡೆದಿದೆ. ಆಘಾತಕಾರಿ ಘಟನೆಯೊಂದರಲ್ಲಿ, ಬಿಹಾರದ ಬೆಟ್ಟಿಯಾ ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ಪರಿಣಾಮ Read more…

ಮಹಿಳೆ ಆಕ್ಷೇಪಾರ್ಹ ವಿಡಿಯೋ ವೈರಲ್; ಪ್ರಶ್ನಿಸಿದ ಬಿಎಸ್ಎಫ್ ಯೋಧನ ಹತ್ಯೆ

ತನ್ನ ಮಗಳ ಆಕ್ಷೇಪಾರ್ಹ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಪ್ರಸಾರ ಮಾಡುತ್ತಿರುವ ಬಗ್ಗೆ ದೂರು ನೀಡಿದ 46 ವರ್ಷದ ಬಿಎಸ್‌ಎಫ್ ಯೋಧನನ್ನು ಹೊಡೆದು ಸಾಯಿಸಿರೋ ಆಘಾತಕಾರಿ ಘಟನೆ ನಡೆದಿದೆ. ಗುಜರಾತ್‌ನ ನಾಡಿಯಾಡ್‌ನ Read more…

BIG NEWS: ಕುಸಿದು ಬಿದ್ದ ಕಲ್ಲು ಕ್ವಾರಿ; ಇಬ್ಬರು ಸ್ಥಳದಲ್ಲೇ ದುರ್ಮರಣ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಭೀಕರ ದುರಂತ ಸಂಭವಿಸಿದೆ. ಕಲ್ಲು ಕ್ವಾರಿ ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಸಲವಾಡಿಯಲ್ಲಿ ನಡೆದಿದೆ. ಕುಮಾರ್ (28) ಶಿವಕುಮಾರ್ (35) Read more…

BIG NEWS: ಟರ್ಫ್ ಕ್ಲಬ್ ಮಾಜಿ ಅಧ್ಯಕ್ಷ ನಿಂದ ಸದಸ್ಯೆಗೆ ಲೈಂಗಿಕ ಕಿರುಕುಳ ? FIR ದಾಖಲು

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್ ನ ಮಾಜಿ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಎಫ್ ಐ ಆರ್ ದಾಖಲಾಗಿದೆ. ಬಿಟಿಸಿ ಮಾಜಿ ಅಧ್ಯಕ್ಷ ಹರೀಂದರ್ Read more…

ಹೊನಲು ಬೆಳಕಿನ ಕ್ರಿಕೆಟ್ ಪಂದ್ಯದ ವೇಳೆ ಮೈದಾನದಲ್ಲೇ ಡಬಲ್ ಮರ್ಡರ್: ಚಾಕುವಿನಿಂದ ಇರಿದು ಇಬ್ಬರ ಹತ್ಯೆ

ಬೆಳಗಾವಿ: ಬೆಳಗಾವಿ: ತಾಲೂಕಿನ ಸಿಂದೊಳ್ಳಿ ಗ್ರಾಮದಲ್ಲಿ ಚಾಕುವಿನಿಂದ ಇರಿದು ಇಬ್ಬರನ್ನು ಹತ್ಯೆ ಮಾಡಲಾಗಿದೆ. ಬಸವರಾಜ(23), ಗಿರೀಶ(34) ಹತ್ಯೆಯಾದವರು ಎಂದು ಹೇಳಲಾಗಿದೆ. ಶಾಲಾ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯ Read more…

ರಾಜಸ್ಥಾನದ ಕೋಟಾದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿ ಸಾವು

12 ಗಂಟೆಯೊಳಗೆ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾದ ಕೆಲವೇ ದಿನಗಳಲ್ಲಿ, ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಕೇಂದ್ರ ಎಂದು ಕರೆಯಲ್ಪಡುವ ರಾಜಸ್ಥಾನದ ಕೋಟಾದಲ್ಲಿ ಮತ್ತೊಂದು ಸಾವಿನ ಪ್ರಕರಣದಿಂದ ತತ್ತರಿಸಿದೆ. ಜವಾಹರ್ Read more…

BIG NEWS: ಹಾಡಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿಗಳು; ಮಹಿಳೆಯ ಕತ್ತು ಸೀಳಿ ಕೊಲೆಗೈದು ಪರಾರಿ

ಹಾಸನ: ಮಹಿಳೆಯ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದಿರುವ ದುಷ್ಕರ್ಮಿಗಳು ಬಳಿಕ ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ. 58 ವರ್ಷದ ಪಾರ್ವತಮ್ಮ ಕೊಲೆಯಾದ Read more…

ಮದ್ಯದ ಅಮಲಿನಲ್ಲಿ ನಾಯಿಗೆ ನೇಣು ಹಾಕಿ ಕೊಂದ ಕ್ರೂರಿಗಳು

ಪ್ರಾಣಿ ಹಿಂಸೆಯ ಘಟನೆಯೊಂದರಲ್ಲಿ ಛತ್ತೀಸ್‌ಗಢದಲ್ಲಿ ಕುಡುಕರ ಗುಂಪೊಂದು ನಾಯಿಯನ್ನು ನೇಣು ಬಿಗಿದು ಸಾಯಿಸಿದೆ. ರಾಯ್‌ಪುರ ಪೊಲೀಸರಿಗೆ ಈ ದುಷ್ಕೃತ್ಯದ ಬಗ್ಗೆ ಮಾಹಿತಿ ನೀಡಿದ್ದು ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. Read more…

BIG NEWS: ಕಬ್ಬು ಲಾರಿ-ಟಿಟಿ ವಾಹನ ಡಿಕ್ಕಿ; ಇಬ್ಬರ ದುರ್ಮರಣ

ಕಲಬುರ್ಗಿ: ಕಬ್ಬಿನ ಲಾರಿ ಹಾಗೂ ಟಿಟಿ ವಾಹನದ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಇಬರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಗ್ರಾಮದಲ್ಲಿ ನಡೆದಿದೆ. ನಿಂತಿದ್ದ ಕಬ್ಬಿನ Read more…

ಕಮರಿಗೆ ಬಿದ್ದ ಬಿಜೆಪಿ ಶಾಸಕರ ಕಾರು; ಪಕ್ಕೆಲುಬು ಮುರಿತ

ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಬಿಜೆಪಿ ಶಾಸಕ ಜಯಕುಮಾರ್ ಗೋರ್ ಅವರ ಕಾರು ಅಪಘಾತಕ್ಕೀಡಾಗಿದೆ. ಪುಣೆ-ಪಂಢರಪುರ ರಸ್ತೆಯಲ್ಲಿರುವ ಸ್ಮಶಾನದ ಬಳಿ ಶನಿವಾರ ಮುಂಜಾನೆ 3.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಚಾಲಕನ Read more…

5 ವರ್ಷದ ಬಾಲಕಿ ಅಪಹರಿಸಿ ಅತ್ಯಾಚಾರ; ಶಾಕಿಂಗ್‌ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆ

ದೆಹಲಿಯ ಭಾಲ್ಸ್ವಾ ಡೈರಿ ಬಳಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಬಾಲಕಿಯ ಅಪಹರಣ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ Read more…

BIG NEWS: ಮತ್ತೊಂದು ಭೀಕರ ಅಪಘಾತ; ಇಬ್ಬರು ದುರ್ಮರಣ

ಚಿಕ್ಕಬಳ್ಳಾಪುರ: ಬೈಕ್ ಗೆ ಜೀಪ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಹೆದ್ದಾರಿಯಲ್ಲಿ ನಡೆದಿದೆ. ಬಾಗೇಪಲ್ಲಿ ಹೆದ್ದಾರಿ 44ರಲ್ಲಿ ಈ ಅಪಘಾತ Read more…

SHOCKING: ರಾತ್ರಿ ನಡೆದುಕೊಂಡು ಹೋಗ್ತಿದ್ದ ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ

ರಾಮನಗರ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಹತ್ಯೆ ಮಾಡಿದ ಘಟನೆ ಕನಕಪುರ ತಾಲೂಕಿನ ಹಲಸಿನಮರದದೊಡ್ಡಿ ಗ್ರಾಮದ ಬಳಿ ನಡೆದಿದೆ. ಮೂರ್ತಿ(35) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. Read more…

ಮಕ್ಕಳ ಮೇಲೆ ದೌರ್ಜನ್ಯವೆಸಗಿರುವುದಾಗಿ ಶಿಕ್ಷಕರ ವಿರುದ್ಧ ಸುಳ್ಳು ದೂರು; ಪ್ರಕರಣ ದಾಖಲಿಸಿದ್ದವನ ವಿರುದ್ಧವೇ POCSO ಕೇಸ್

ಮಕ್ಕಳ ಮೇಲೆ ದೌರ್ಜನ್ಯವೆಸಗಿರುವುದಾಗಿ ಮುಖ್ಯ ಶಿಕ್ಷಕರ ವಿರುದ್ಧ ಶಿಕ್ಷಣ ಇಲಾಖೆಗೆ ಸುಳ್ಳು ದೂರು ನೀಡಿದ್ದ ಆರೋಪಿ ವಿರುದ್ಧವೇ ಪೊಲೀಸರು ಈಗ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ. ಇಂತಹದೊಂದು Read more…

Watch: ಬೆಚ್ಚಿಬೀಳಿಸುವಂತಿದೆ ಹಾಡಹಗಲೇ ಸಾರ್ವಜನಿಕರ ಸಮ್ಮುಖದಲ್ಲಿ ನಡೆದಿರುವ ಕೃತ್ಯ

ಸಾರ್ವಜನಿಕವಾಗೇ 30 ವರ್ಷದ ವ್ಯಕ್ತಿಯನ್ನು ಹತ್ಯೆ ಮಾಡಿದ್ದು, ಕಣ್ಮುಂದೆ ಘಟನೆ ನಡೆಯುತ್ತಿದ್ದರೂ ಜನ ತಮ್ಮ ಪಾಡಿಗೆ ತಾವಿದ್ದ ಘಟನೆ ದೆಹಲಿಯ ಬದರ್ ಪುರ್ ನಲ್ಲಿ ನಡೆದಿದೆ. ಸಿಸಿ ಕ್ಯಾಮೆರಾದಲ್ಲಿ Read more…

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡದಂತೆ ಹೇಳಿದ ಪೇದೆಗೆ ಚಾಕು ಇರಿತ

ಮುಂಬೈನ ಕಂಡಿವಲಿಯಲ್ಲಿ ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡದಂತೆ ಸೂಚನೆ ನೀಡಿದ ಪೊಲೀಸ್ ಕಾನ್ಸ್ ಟೇಬಲ್ ರನ್ನು ಇರಿದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾನ್ಸ್ ಟೇಬಲ್ ಉದಯ್ ಕದಮ್ ಅವರನ್ನು Read more…

BIG NEWS: ತಾಯಿಯೊಂದಿಗೆ ಆತ್ಮಹತ್ಯೆಗೆ ಶರಣಾದ ನವ ದಂಪತಿ

ಹಾವೇರಿ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಅಗಡಿ ಗ್ರಾಮದಲ್ಲಿ ನಡೆದಿದೆ. ತಾಯಿ ಭಾರತಿ ಕಮದೋಳಿ (40), ಪುತ್ರ ಕಿರಣ್ (21) ಹಾಗೂ ಭಾರತಿ Read more…

ಚಲಿಸುತ್ತಿದ್ದ ಬಸ್ ನಲ್ಲೇ ಪತ್ನಿಯ ಭೀಕರ ಹತ್ಯೆ; ಪೊಲೀಸ್ ಬರುವವರೆಗೂ ಶವದ ಪಕ್ಕದಲ್ಲೇ ಕೂತಿದ್ದ ಆರೋಪಿ

ಸಂಬಂಧವನ್ನೂ ಮರೆತು ಭೀಕರವಾಗಿ ಹತ್ಯೆ ಮಾಡುವ ಪ್ರಕರಣಗಳು ಇತ್ತೀಚೆಗೆ ಜಾಸ್ತಿಯಾಗ್ತಿವೆ. ಗುಜರಾತ್ ನಲ್ಲಿ ಅಂಥದ್ದೊಂದು ಘಟನೆ ನಡೆದಿದ್ದು ಚೋಟಾ ಉದೇಪುರ್‌ನಲ್ಲಿ ಚಲಿಸುತ್ತಿದ್ದ ಬಸ್‌ನೊಳಗೆ ಪೊಲೀಸ್ ಅಧಿಕಾರಿ ತನ್ನ ಪತ್ನಿಯನ್ನು Read more…

BIG NEWS: ಪಿಎಸ್‌ಐ ನೇಮಕಾತಿ ಹಗರಣ; CIDಯಿಂದ ಮತ್ತೋರ್ವ ಆರೋಪಿ ಅರೆಸ್ಟ್

ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಕಲಬುರ್ಗಿ ಜಿಲ್ಲೆಯ ಅಫಜಲಪುರದ ದೇಸಾಯಿ ಕಲ್ಲೂರ ನಿವಾಸಿ ಕುಪೇಂದ್ರ ಬಾಸಗಿ ಬಂಧಿತ ಆರೋಪಿ. Read more…

ಕಿಡ್ನಾಪ್ ಕೇಸ್ ಗೆ ಬಿಗ್ ಟ್ವಿಸ್ಟ್; ಈಗಾಗ್ಲೇ ಮದುವೆಯಾಗಿದ್ದ ಹುಡುಗಿಯಿಂದ ಹೈಡ್ರಾಮಾ

ತೆಲಂಗಾಣದಲ್ಲಿ 18 ವರ್ಷದ ಯುವತಿಯ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಆಕೆ ತನ್ನ 24 ವರ್ಷದ ಗೆಳೆಯನೊಂದಿಗೆ ಓಡಿಹೋಗಲು ಅಪಹರಣ ಚಿತ್ರಣವನ್ನು ಮೊದಲೇ ರೂಪಿಸಿದ್ದಳು. ನಂತರ ಅವರು ದೇವಸ್ಥಾನದಲ್ಲಿ Read more…

ರಾಜಸ್ತಾನದಲ್ಲಿ ನಾಪತ್ತೆಯಾಗಿದ್ದ ಮಹಿಳೆ ಮುಂಬೈನಲ್ಲಿ ಶವವಾಗಿ ಪತ್ತೆ; ಲಿವ್ ಇನ್ ಸಂಗಾತಿಯಿಂದ್ಲೇ ಹತ್ಯೆ ಎಂದು ಆರೋಪ

ರಾಜಸ್ತಾನದಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಮುಂಬೈನಲ್ಲಿ ಶವವಾಗಿ ಪತ್ತೆಯಾಗಿದ್ದು, ಆಕೆಯ ಲಿವ್ ಇನ್ ರಿಲೇಷನ್ ಸಂಗಾತಿಯೇ ಹತ್ಯೆ ಮಾಡಿರೋದಾಗಿ ಆರೋಪಿಸಲಾಗಿದೆ. ಕೋಪರ್ ಖೇರಾನ್ ಪ್ರದೇಶದ ತನ್ನ ಮನೆಯಿಂದ ಕಾಣೆಯಾದ ನಾಲ್ಕು Read more…

ಬೆಂಗಳೂರಿನಲ್ಲಿ ತಡರಾತ್ರಿ ಆಘಾತಕಾರಿ ಘಟನೆ: ಚಾಕುವಿನಿಂದ ಇರಿದು ಯುವಕನ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಹೆಗಡೆ ನಗರದ ಬಾಲಾಜಿ ಲೇಔಟ್ ನಲ್ಲಿ ಘಟನೆ ನಡೆದಿದೆ. ಹೆಗಡೆ ನಗರದ ನಿವಾಸಿಯಾಗಿರುವ ಸಲ್ಮಾನ್ ಕೊಲೆಯಾದ ಯುವಕ ಎಂದು Read more…

8ನೇ ತರಗತಿ ಪಾಸಾದವನಿಂದ ಐಪಿಎಸ್​ ಅಧಿಕಾರಿ ಸೋಗು; ಉನ್ನತ ಹುದ್ದೆಯಲ್ಲಿದ್ದ ಮಹಿಳೆಯರಿಗೆ ವಂಚನೆ

ನವದೆಹಲಿ: 8ನೇ ತರಗತಿಯವರೆಗೆ ಕಲಿತ ವ್ಯಕ್ತಿಯೊಬ್ಬ ತಾನು ಭಾರತೀಯ ಪೊಲೀಸ್ ಸೇವೆ (ಐಪಿಎಸ್​) ಅಧಿಕಾರಿ ಎಂದು ಹೇಳಿ ಕನಿಷ್ಠ ಹನ್ನೆರಡು ಮಹಿಳೆಯರಿಗೆ ಲಕ್ಷ ಲಕ್ಷ ರೂಪಾಯಿಗಳನ್ನು ವಂಚಿಸಿರುವ ಘಟನೆ Read more…

ಶಿವನ ದೇಗುಲದಲ್ಲಿ ಖಾಸಗಿ ಅಂಗ ಪ್ರದರ್ಶಿಸಿ ಕಿರುಕುಳ ನೀಡುತ್ತಿದ್ದ ವ್ಯಕ್ತಿ ಅರೆಸ್ಟ್

ಇಂದೋರ್‌ನ ಶಿವ ದೇವಾಲಯದೊಳಗೆ ವ್ಯಕ್ತಿಯೊಬ್ಬರು ಕುಳಿತು ಬರುವ ಮಹಿಳೆಯರಿಗೆ ತನ್ನ ಖಾಸಗಿ ಅಂಗಗಳನ್ನು ತೋರಿಸಿ ಅಶ್ಲೀಲವಾಗಿ ವರ್ತಿಸಿರುವ ಆಘಾತಕಾರಿ ಘಟನೆ ನಡೆದಿದೆ. ಆರೋಪಿಯನ್ನು ವಾಸಿಂ ಎಂದು ಗುರುತಿಸಲಾಗಿದೆ. ನಂತರ Read more…

ಪ್ರೀತಿಸಿ ಮದುವೆಯಾದ ಪುತ್ರಿ: ಖಾರದಪುಡಿ ಎರಚಿ ಅಳಿಯನ ಕೊಂದ ಮಾವ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕು ಟಕ್ನೋಡದಲ್ಲಿ ಮರ್ಯಾದೆಗೇಡು ಹತ್ಯೆ ನಡೆದಿದೆ. ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನನ್ನು ಯುವತಿಯ ತಂದೆ ಹಾಗೂ ಮೂವರು ಸೇರಿ ಕೊಲೆ ಮಾಡಿದ್ದಾರೆ. ಭಜಬಲಿ(34) Read more…

BIG NEWS: ಕೆಲಸದವನನ್ನು ಕೊಲೆಗೈದು ಮನೆ ಲೂಟಿ ಮಾಡಿದ ಕಳ್ಳರು; ಸೆಕ್ಯೂರಿಟಿ ಗಾರ್ಡ್ ನಾಪತ್ತೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಘೋರ ಘಟನೆ ನಡೆದಿದ್ದು, ಮನೆ ಕೆಲಸದವನನ್ನು ಬರ್ಬರವಾಗಿ ಹತ್ಯೆಗೈದು ಮನೆ ಲೂಟಿ ಮಾಡಿರುವ ಘಟನೆ ಕೋರಮಂಗಲದಲ್ಲಿ ನಡೆದಿದೆ. ಕೋರಮಂಗಲದ 6ನೇ ಬ್ಲಾಕ್ ನಲ್ಲಿ Read more…

ಬರ್ಬರವಾಗಿ ಪತ್ನಿ ಹತ್ಯೆಗೈದು 12 ತುಂಡುಗಳಾಗಿ ಕತ್ತರಿಸಿ ಎಸೆದ ಪತಿ: ಅಂಗಾಂಗ ತಿಂದ ನಾಯಿಗಳು, ಮನೆಯಲ್ಲೂ ಚೀಲದಲ್ಲಿ ದೇಹದ ಭಾಗಗಳು ಪತ್ತೆ

ಜಾರ್ಖಂಡ್‌ ನ ಸಾಹಿಬ್‌ಗಂಜ್ ಜಿಲ್ಲೆಯಲ್ಲಿ ಶ್ರದ್ಧಾ ವಾಕರ್ ಕೊಲೆ ಪ್ರಕರಣದಂತೆಯೇ ಮತ್ತೊಂದು ಕೊಲೆ ನಡೆದಿದೆ. 22 ವರ್ಷದ ಪತ್ನಿಯನ್ನು ಕೊಂದು ಆಕೆಯ ದೇಹವನ್ನು ಹಲವಾರು ಭಾಗಗಳಾಗಿ ಕತ್ತರಿಸಿದ ಆರೋಪದ Read more…

ಮಗಳ ಫೀಸ್ ಕಟ್ಟಲಾಗದ ಹತಾಶೆ; ವ್ಯಕ್ತಿ ಆತ್ಮಹತ್ಯೆಗೆ ಶರಣು

ಮಗಳ ಕಾಲೇಜು ಶುಲ್ಕವನ್ನು ಕಟ್ಟಲಾಗದ ಪರಿಸ್ಥಿತಿ ಎದುರಾದ ಕಾರಣ ಹತಾಶೆಗೊಂಡ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗುಜರಾತಿನಲ್ಲಿ ನಡೆದಿದೆ. ಇದು ಈಗ ಆಮ್ ಆದ್ಮಿ Read more…

Caught on Cam: ಬೆತ್ತಲಾಗಿ ರೂಮಿನಿಂದ ಬಂದ ವಿದೇಶಿ ಮಹಿಳೆ; ಪಂಚತಾರಾ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ

ವಿಲಕ್ಷಣ ಘಟನೆಯೊಂದರಲ್ಲಿ ಪಂಚತಾರಾ ಹೋಟೆಲ್ ನಲ್ಲಿ ತಂಗಿದ್ದ ವಿದೇಶಿ ಮಹಿಳೆಯೊಬ್ಬರು ಬೆತ್ತಲೆಯಾಗಿ ರೂಮಿನಿಂದ ಹೊರ ಬಂದಿದ್ದಲ್ಲದೆ ಹೋಟೆಲ್ ಸಿಬ್ಬಂದಿ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಈ ಎಲ್ಲಾ ಘಟನಾವಳಿಗಳನ್ನು Read more…

ಲೈವ್ ವಿಡಿಯೋ ಮಾಡುತ್ತಿರುವಾಗಲೇ ಫುಡ್ ಬ್ಲಾಗರ್ ಕೊಲೆ

ಕಠ್ಮಂಡು: “ಫ್ಯಾಟಿ ಗೋಸ್ ಟು ಆಫ್ರಿಕಾ” ಎಂಬ ಆನ್‌ಲೈನ್ ಫುಡ್ ಬ್ಲಾಗರ್ ನೇಪಾಳದಲ್ಲಿ ತನ್ನ ಲೈವ್ ಸ್ಟ್ರೀಮ್‌ನಲ್ಲಿಯೇ ಕೊಲ್ಲಲ್ಪಟ್ಟಿರುವ ಭಯಾನಕ ಘಟನೆ ನಡೆದಿದೆ. ಕಠ್ಮಂಡುವಿನ ಬೀದಿಗಳಲ್ಲಿ ಪ್ರತಿಸ್ಪರ್ಧಿಗಳಿಂದ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...