alex Certify Crime News | Kannada Dunia | Kannada News | Karnataka News | India News - Part 53
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ದರೋಡೆ; ಕಡತ, ಕಂಪೂಟರ್ಗಳನ್ನೇ ಹೊತ್ತೊಯ್ದ ಕಳ್ಳರು

ಬೆಂಗಳೂರು: ಲೋಕೋಪಯೋಗಿ ಇಲಾಖೆಯ ಕಚೇರಿಯಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಬೆಂಗಳೂರಿನ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಕಚೇರಿಯಲ್ಲಿದ್ದ ಕಡತಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಮೂರು ಕಬೋರ್ಡ್ ಗಳಿದ್ದ ಕಡತಗಳು, ಮೂರು Read more…

ಪೊದೆಯಲ್ಲಿ ಸಿಕ್ಕ ಮಗುವಿನ ಜಾಡು ಬೆನ್ನತ್ತಿ ಹೋದ ಪೊಲೀಸರು; ಬೆಳಕಿಗೆ ಬಂದ ಮಾಹಿತಿ ತಿಳಿದು ಶಾಕ್

ಪೊದೆಯೊಂದರಲ್ಲಿ ನವಜಾತ ಶಿಶು ಪತ್ತೆಯಾದ ಹಿನ್ನೆಲೆಯಲ್ಲಿ ಅದರ ಜಾಡು ಹಿಡಿದು ಬೆನ್ನತ್ತಿ ಹೋದ ಪೊಲೀಸರಿಗೆ ಆಘಾತಕಾರಿ ಮಾಹಿತಿ ತಿಳಿದು ಬಂದಿದೆ. 19 ವರ್ಷದ ಯುವತಿಯೊಬ್ಬಳು ಮದುವೆಗೂ ಮುನ್ನವೇ ಮಗುವಿಗೆ Read more…

ಸಹೋದರನನ್ನು ಕೊಂದು ಪೊಲೀಸರ ಮುಂದೆ ಶರಣು: ಮಗನ ಸಾಯಿಸಲು ಅಪ್ಪನಿಂದಲೇ ಸಹಕಾರ…..!

ನವದೆಹಲಿ: ದೆಹಲಿಯ ಮಂಗೋಲ್‌ಪುರಿ ಪ್ರದೇಶದಲ್ಲಿ ತನ್ನ ಸಹೋದರನನ್ನು ಕೊಂದು ಶವವನ್ನು ವಿಲೇವಾರಿ ಮಾಡಲು ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 26ರ ಹರೆಯದ ಲಲಿತ್ ಕುಮಾರ್ Read more…

BIG NEWS: ಆತ್ಮಹತ್ಯೆಗೆ ಶರಣಾದ ಮಹಿಳಾ ಟೆಕ್ಕಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಸವೇಶ್ವರ ನಗರದ ಮನೆಯಲ್ಲಿ ನಡೆದಿದೆ. 26 ವರ್ಷದ ಸ್ವಾತಿ ಆತ್ಮಹತ್ಯೆಗೆ ಶರಣಾದ ಮಹಿಳೆ. ಸ್ವಾತಿ ಗ್ಲೋಬಲ್ ವಿಲೇಜ್ Read more…

ಒಂದೇ ಒಂದು ಕಾಲ್ ಗೆ ಖಾಲಿ ಆಗೇ ಬಿಡ್ತು ಅಕೌಂಟ್‌ ನಲ್ಲಿದ್ದ 50 ಲಕ್ಷ ರೂ. : ಇದು ‘ಜಮ್ತಾರಾ’ ಸ್ಟೈಲ್ ಲೂಟಿ

‘ಜಮ್ತಾರಾ’ ನೆಟ್‌ಫ್ಲಿಕ್ಸ್ ನಲ್ಲಿ ಬಂದ ಸೂಪರ್‌ಹಿಟ್ ವೆಬ್ ಸಿರೀಸ್. ಇದರಲ್ಲಿ ಒಂದೇ ಒಂದು ಕರೆಯ ಮೂಲಕ ಖದೀಮರು ಹೇಗೆ ನಿಮ್ಮ ಖಾತೆಯಲ್ಲಿದ್ದ ಹಣವನ್ನ ಉಡೀಸ್ ಮಾಡ್ತಾರೆ ಅನ್ನೋದನ್ನ ಡಿಟೈಲ್ Read more…

BIG NEWS: ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ರಾಮನಗರ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದ ಮಾರಣ್ಣನದೊಡ್ಡಿ ಬಳಿ ನಡೆದಿದೆ. ನಾಗರಾಜು (48) ಮೃತ ವ್ಯಕ್ತಿ. Read more…

ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯಲ್ಲಿ ಯುವತಿ ಹತ್ಯೆ ಕೇಸ್; ಖಾಕಿಗೆ ಸಿಕ್ತು ಮಹತ್ವದ ಸಾಕ್ಷ್ಯ

ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯಲ್ಲಿ ಶ್ರದ್ಧಾ ವಾಲ್ಕರ್ ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಕೆಲವು ಪ್ರಮುಖ ಸಾಕ್ಷ್ಯ ಸಿಕ್ಕಿದೆ. ಗುರುಗ್ರಾಮ್‌ನಲ್ಲಿರುವ ಕಾಡಿನಲ್ಲಿ ಪೊಲೀಸರನ್ನು ಸಂಗ್ರಹಿಸಿದ್ದ ಮೂಳೆಗಳು ನಿಜವಾಗಿಯೂ ಅವಳದ್ದೇ ಎಂಬುದು Read more…

BIG NEWS: ಕತ್ತು ಕುಯ್ದ ಸ್ಥಿತಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ಶವ ಪತ್ತೆ

ಬೆಂಗಳೂರು: ಕತ್ತು ಕುಯ್ದುಕೊಂಡ ರೀತಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಶವ ಕಾಲೇಜು ಶೌಚಾಲಯದಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬನ್ನೇರುಘಟ್ಟ ಸಮೀಪದ ಎಎಂಪಿ ಕಾಲೇಜಿನ ವಸತಿ ನಿಲಯದ ಶೌಚಾಲಯದಲ್ಲಿ Read more…

ಪ್ರೇಯಸಿ ಕೊಂದು ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿದ ಪ್ರಿಯಕರ

ಹಾಸನ: ಮದುವೆಯಾಗುವಂತೆ ಪೀಡಿಸಿದ ಮಹಿಳೆಯನ್ನು ಪ್ರಿಯಕರ ಕೊಲೆ ಮಾಡಿ ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿದ ಪ್ರಕರಣ ಬೆಳಕಿಗೆ ಬಂದಿದೆ. ಹೊಳೆನರಸೀಪುರ ಠಾಣೆ ಪೊಲೀಸರು ಪ್ರಕರಣ ಭೇದಿಸಿದ್ದಾರೆ. ತಹಶೀಲ್ದಾರ್ ಕೆ.ಕೆ. Read more…

ಲೇಡಿ SI ಮೇಲೆ ವಕೀಲ ಪತಿಯಿಂದ ಹಲ್ಲೆ: ಶಾಕಿಂಗ್ ವಿಡಿಯೋ ವೈರಲ್

ನವದೆಹಲಿ: ನೈಋತ್ಯ ದಿಲ್ಲಿಯ ದ್ವಾರಕಾದಲ್ಲಿ ದೆಹಲಿ ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್ (ಎಸ್‌ಐ) ಅವರನ್ನು ಆಕೆಯ ವಕೀಲ ಪತಿ ನಿಂದಿಸಿ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಎಸ್‌ಐ ಡೋಲಿ ತೆವಾಥಿಯಾ ಅವರು ಟ್ವಿಟ್ಟರ್‌ನಲ್ಲಿ Read more…

ವಿದ್ಯಾರ್ಥಿನಿಯ ಮಾರುವೇಷದಲ್ಲಿ ರ‍್ಯಾಗಿಂಗ್​ ಖದೀಮರ ಹಿಡಿದುಕೊಟ್ಟ ಲೇಡಿ ಕಾನ್ಸ್​ಟೇಬಲ್

ಇಂದೋರ್​: ಮಧ್ಯಪ್ರದೇಶದ ಇಂದೋರ್‌ನ ಮಹಾತ್ಮ ಗಾಂಧಿ ಸ್ಮಾರಕ (ಎಂಜಿಎಂ) ವೈದ್ಯಕೀಯ ಕಾಲೇಜಿನಲ್ಲಿ ನಡೆಯುತ್ತಿದ್ದ ರ‍್ಯಾಗಿಂಗ್​ ಅನ್ನು ಮಹಿಳೆ ಕಾನ್ಸ್​ಟೇಬಲ್​ ಒಬ್ಬರು ಭೇದಿಸಿದ ಕುತೂಹಲದ ಘಟನೆ ನಡೆದಿದೆ. ವಿದ್ಯಾರ್ಥಿನಿಯ ವೇಷ Read more…

ಸಾಲಕ್ಕೆ ಸಂಬಂಧಿಸಿದಂತೆ ಶಾಕಿಂಗ್‌ ಘಟನೆ; ಪರಸ್ಪರರ ಪತ್ನಿಯರ ಜೊತೆ ಪತಿಯಂದಿರ ಲೈಂಗಿಕ ಶೋಷಣೆ

ಮಾಡಿದ ಸಾಲವನ್ನು ತೀರಿಸದ ಆರೋಪದ ಮೇಲೆ ಪರಸ್ಪರ ಪತ್ನಿಯರನ್ನು ಆರೋಪಿಗಳು ಅತ್ಯಾಚಾರ ಮಾಡಿರುವ ಆರೋಪ ಮಧ್ಯಪ್ರದೇಶದಲ್ಲಿ ವರದಿಯಾಗಿದೆ. ತನ್ನ ಪತಿ ಸಾಲವನ್ನು ಮರುಪಾವತಿಸಲು ವಿಫಲವಾದ ಕಾರಣ ತನ್ನ ಮೇಲೆ Read more…

ಪತ್ನಿ ಕೊಂದ ʼಆರೋಪʼ ದಲ್ಲಿ ಜೈಲಿನಲ್ಲಿದ್ದ ಪತಿ; ಆರು ವರ್ಷಗಳಿಂದ ಪರಪುರುಷನ ಜೊತೆಯಲ್ಲಿದ್ದಳು ಆಕೆ….!

ಮಥುರಾ: ಮೊದಲ ಪತಿ ಜೈಲಿನಲ್ಲಿರುವಾಗಲೇ ರಾಜಸ್ಥಾನದಲ್ಲಿ ಎರಡನೇ ಪತಿಯೊಂದಿಗೆ ವಾಸಿಸುತ್ತಿದ್ದ ಮಹಿಳೆಯೊಬ್ಬರು ಜೀವಂತವಾಗಿ ಪತ್ತೆಯಾಗಿದ್ದಾರೆ. ಜೀವಂತವಾಗಿ ಪತ್ತೆ ಏಕೆಂದರೆ, ಈಕೆಯ ಕೊಲೆ ಕೇಸ್‌ನಲ್ಲಿ ಮೊದಲ ಪತಿ ಜೈಲು ಸೇರಿದ್ದರು! Read more…

ಯುವಕನ ಸಾವಿಗೆ ಕಾರಣವಾಯ್ತು ಹುಡುಗಾಟಿಕೆ…!

ಧುಲೆ: ವ್ಯಕ್ತಿಯೊಬ್ಬ ಸಹೋದ್ಯೋಗಿಯ ಖಾಸಗಿ ಭಾಗಗಳಿಗೆ ಲೋಹದ ಧೂಳನ್ನು ಸ್ವಚ್ಛಗೊಳಿಸುವ ಏರ್ ಪ್ರೆಶರ್ ಪಂಪ್ ಅನ್ನು ಅಳವಡಿಸಿದ ಕಾರಣ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಧುಲೆಯಲ್ಲಿ ನಡೆದಿದೆ. 20 ವರ್ಷದ Read more…

BIG NEWS: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಆರೋಪಿಗಳ ಅರೆಸ್ಟ್

ಹಾಸನ: 14 ವರ್ಷದ ಬಾಲಕಿ ಮೇಲೆ ಕಾಮಾಂಧರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ. ಕೂಲಿ ಕೆಲಸಕ್ಕೆಂದು ಬಂದಿದ್ದ ಪೋಷಕರ ಜೊತೆ ಇದ್ದ ಬಾಲಕಿ ಮೇಲೆ Read more…

Shocking: ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ಸ್ನೇಹಿತರ ಆತ್ಮಹತ್ಯೆ…!

ಕೋಟಾ: ರಾಜಸ್ಥಾನದ ಕೋಟಾದಲ್ಲಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಭಯಾನಕ ಘಟನೆ ನಡೆದಿದೆ. ಆತ್ಮಹತ್ಯೆಯ ಹಾದಿ ತುಳಿದವರು 16, 17 ಮತ್ತು 18 ವರ್ಷ ವಯಸ್ಸಿನವರಾಗಿದ್ದಾರೆ. ಈ ಬಾಲಕರೆಲ್ಲರೂ Read more…

BIG NEWS: ಕಳ್ಳತನಕ್ಕೆ ಬಂದವನ ಮೇಲೆ ಮನೆ ಮಾಲೀಕನಿಂದ ಫೈರಿಂಗ್

ಬೆಂಗಳೂರು: ಕಳ್ಳತನಕ್ಕೆ ಬಂದಿದ್ದ ಕಳ್ಳನ ಮೇಲೆ ಮನೆ ಮಾಲೀಕ ಗುಂಡು ಹಾರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, Read more…

‘ಆರ್ಟ್ ಆಫ್ ಲಿವಿಂಗ್’ ಆಶ್ರಮದಲ್ಲಿದ್ದ ಯುವಕ ಆತ್ಮಹತ್ಯೆಗೆ ಶರಣು

ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಹರಿಯಾಣ ಮೂಲದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. 30 ವರ್ಷದ ಅಂಕುಲ್ ಶರ್ಮಾ ಆತ್ಮಹತ್ಯೆಗೆ ಶರಣಾದವನಾಗಿದ್ದು, ಈತ Read more…

ರಾಜ್ಯದಲ್ಲೂ ದೆಹಲಿ ಮಾದರಿ ಬೆಚ್ಚಿ ಬೀಳಿಸುವ ಹತ್ಯೆ: ತಂದೆ ಹತ್ಯೆಗೈದು ಅಂಗಾಂಗಗಳನ್ನು ಬೋರ್ ವೆಲ್ ಗೆ ಹಾಕಿದ ಪುತ್ರ

ವಿಜಯಪುರ: ದೆಹಲಿಯಲ್ಲಿ ಪ್ರಿಯತಮೆಯನ್ನು ಹತ್ಯೆ ಮಾಡಿ ಮೃತದೇಹವನ್ನು 35 ತುಂಡುಗಳಾಗಿ ಕತ್ತರಿಸಿದ ಘಟನೆ ಮಾಸುವ ಮೊದಲೇ ಅಂತಹುದೇ ಆಘಾತಕಾರಿ ಘಟನೆ ವಿಜಯಪುರ ಜಿಲ್ಲೆ ಮುಧೋಳ ತಾಲೂಕಿನಲ್ಲಿ ನಡೆದಿದೆ. ತಂದೆಯನ್ನೇ Read more…

Shocking: ಪುತ್ರನಿಂದಲೇ ಬರ್ಬರವಾಗಿ ಹತ್ಯೆಗೀಡಾದ ಹಿರಿಯ ನಟಿ

ಆಘಾತಕಾರಿ ಘಟನೆಯೊಂದರಲ್ಲಿ ಹಿರಿಯ ನಟಿ ವೀಣಾ ಕಪೂರ್ ಅವರನ್ನು . ಆಸ್ತಿ ಸಂಬಂಧಿತ ವಿವಾದಕ್ಕಾಗಿ ಅವರ ಸ್ವಂತ ಮಗನೇ ಹತ್ಯೆ ಮಾಡಿದ್ದಾನೆನ್ನಲಾಗಿದೆ. 74 ವರ್ಷದ ವೀಣಾ ಕಪೂರ್ ಅವರ Read more…

ತಲೆಮರೆಸಿಕೊಂಡಿದ್ದ ಮುಂಬೈ ಗಲಭೆಯ ಆರೋಪಿ 18 ವರ್ಷಗಳ ಬಳಿಕ ಪುನಃ ಅರೆಸ್ಟ್….​!

ಮುಂಬೈ: 1992ರಲ್ಲಿ ಮುಂಬೈನಲ್ಲಿ ನಡೆದಿದ್ದ ಗಲಭೆಗೆ ಸಂಬಂಧಿಸಿದಂತೆ ತಪ್ಪಿಸಿಕೊಂಡಿದ್ದ ಆರೋಪಿ ತಬ್ರೇಜ್ ಖಾನ್​​ನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈನಲ್ಲಿ ನಡೆದಿದ್ದ ಗಲಭೆ ಮಾತ್ರವಲ್ಲದೇ ಕೊಲೆ ಆರೋಪ ಕೂಡ ಈತನ ಮೇಲಿದೆ. Read more…

ವೆಬ್​ಸಿರೀಸ್​ನಿಂದ ಪ್ರೇರಣೆ: 12 ಲಕ್ಷ ರೂ.ಗೆ ಬೇಡಿಕೆಯಿಟ್ಟು ಪ್ರಾಣ ಬೆದರಿಕೆ ಒಡ್ಡಿದ ಯುವಕ….!

ಕ್ರೈಂ ವೆಬ್​ಸಿರೀಸ್​ನಿಂದ ಪ್ರೇರಣೆ ಪಡೆದ 18 ವರ್ಷದ ಯುವಕನೊಬ್ಬ ಗುರುಗ್ರಾಮ ಮೂಲದ ಕಂಪೆನಿಯೊಂದರ ಮಾನವ ಸಂಪನ್ಮೂಲ ಮುಖ್ಯಸ್ಥರಿಗೆ ಬೆದರಿಕೆ ಹಾಕಿ 12 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದಾನೆ. ಈ ಪ್ರಕರಣಕ್ಕೆ Read more…

Shocking News: ಪ್ರವಾಸದ ವೇಳೆ ವಿದ್ಯಾರ್ಥಿನಿ ಮೇಲೆ ಪ್ರಾಂಶುಪಾಲನಿಂದ ಅತ್ಯಾಚಾರ

ಪ್ರಾಂಶುಪಾಲ ಅತ್ಯಾಚಾರ ಎಸಗಿದ ಆರೋಪ ಉತ್ತರಪ್ರದೇಶದ ಮೀರತ್ ನಲ್ಲಿ ವರದಿಯಾಗಿದೆ. ಪ್ರಾಂಶುಪಾಲರು ನವೆಂಬರ್ 23 ರಂದು ಶಾಲೆಯ ಒಂಬತ್ತು ವಿದ್ಯಾರ್ಥಿನಿಯರನ್ನು ವೃಂದಾವನಕ್ಕೆ ಪ್ರವಾಸಕ್ಕೆ ಕರೆದೊಯ್ದಿದ್ದರು ಮತ್ತು ವಿದ್ಯಾರ್ಥಿನಿಯರಿಗೆ ವಸತಿಗಾಗಿ Read more…

BIG NEWS: ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ; ಹಿಂದೂ ದೇವರನ್ನು ಪೂಜಿಸಿದರೆ ಅತ್ಯಾಚಾರ, ಕೊಲೆ ಬೆದರಿಕೆ

ಕೊಪ್ಪಳ: ಬಡವರನ್ನೇ ಟಾರ್ಗೆಟ್ ಮಾಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಿದ ಆರೋಪ ಕೇಳಿಬಂದಿದೆ. ಹಿಂದೂ ದೇವರನ್ನು ಪೂಜಿಸಿದರೆ ಅತ್ಯಾಚಾರ, ಕೊಲೆ ಮಾಡುವುದಾಗಿ ಕುಟುಂಬಕ್ಕೆ ಬೆದರಿಕೆಯನ್ನೂ ಒಡ್ಡಲಾಗಿದೆ. ಕೊಪ್ಪಳ ಜಿಲ್ಲೆಯ Read more…

ಮಾರಕಾಸ್ತ್ರಗಳಿಂದ ದಾಳಿ: ಫೈನಾನ್ಸ್ ಲೋನ್ ರಿಕವರಿ ಮಾಡ್ತಿದ್ದ ಯುವಕನ ಬರ್ಬರ ಹತ್ಯೆ

ಕಲಬುರಗಿ: ಮಾರಕಸ್ತ್ರಗಳಿಂದ ದಾಳಿ ಮಾಡಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರ್ಗಿ ತಾಲೂಕಿನ ಮಾಲಗತ್ತಿ ಗ್ರಾಮದ ಬಳಿ ನಡೆದಿದೆ. ಫೈನಾನ್ಸ್ ಲೋನ್ ರಿಕವರಿ ಮಾಡುತ್ತಿದ್ದ ಸಚಿನ್ ಅಂಬಲಗಿ(25) Read more…

ಹಿಂದೂ ಹೆಸರು ಹೇಳಿಕೊಂಡು ಬಾಲಕಿಯನ್ನು ಮದುವೆಯಾಗ ಹೊರಟವನಿಗೆ ಗೂಸಾ

ರಾಂಚಿ: ಜಾರ್ಖಂಡ್‌ನ ಬೊಕಾರೊದಲ್ಲಿ ಅಸ್ಲಾಂ ಖಾನ್ ಎಂಬ ಖದೀಮನೊಬ್ಬ ಹಿಂದೂ ಎಂದು ಹೇಳಿಕೊಂಡು ಬಡ ಕುಟುಂಬದ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಲು ಮುಂದಾಗಿ ವಂಚಿಸಿದ ಘಟನೆ ನಡೆದಿದೆ. ಮದುವೆಯ ದಿನ Read more…

ಬಾಲಕಿಯ ಮೇಲೆ ರೇಪ್‌, ಮರ್ಡರ್‌: ಅಪರಾಧಿಗೆ ಎರಡು ತಿಂಗಳಿನಲ್ಲಿಯೇ ಗಲ್ಲು

ಮಥುರಾ: ಉತ್ತರ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಥುರಾ ನ್ಯಾಯಾಲಯವು 2 ತಿಂಗಳೊಳಗೆ ತ್ವರಿತ ವಿಚಾರಣೆಯನ್ನು ಪೂರ್ಣಗೊಳಿಸಿ ಅಪರಾಧಿಗೆ ಮರಣದಂಡನೆ ವಿಧಿಸಿದೆ. Read more…

ಯುವತಿಯ ಮನೆಗೆ ನುಗ್ಗಿದ ನೂರು ಜನ; ಸಂಬಂಧಿಕರನ್ನು ಥಳಿಸಿ ಅಪಹರಣ

100 ಮಂದಿ ಮನೆಗೆ ನುಗ್ಗಿ ಯುವತಿಯನ್ನು ಅಪಹರಿಸಿರೋ ಘಟನೆ ತೆಲಂಗಾಣದಲ್ಲಿ ನಡೆದಿದೆ. ರಂಗಾರೆಡ್ಡಿ ಜಿಲ್ಲೆಯ ಆದಿಬಟ್ಲಾದಲ್ಲಿ ಶುಕ್ರವಾರ 24 ವರ್ಷದ ಯುವತಿಯನ್ನು ಆಕೆಯ ಮನೆಯಿಂದ ಅಪಹರಿಸಲಾಗಿದೆ ಎಂದು ಆರೋಪಿಸಲಾಗಿದೆ. Read more…

BIG NEWS: ಶಿಕ್ಷಕನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದ ವಿದ್ಯಾರ್ಥಿನಿಯರು

ಮಂಡ್ಯ: ಮಳವಳ್ಳಿಯಲ್ಲಿ ನಡೆದ ಘಟನೆ ಮಾಸುವ ಮುನ್ನವೇ ಅಂಥದ್ದೇ ಮತ್ತೊಂದು ಘಟನೆ ಮಂಡ್ಯದಲ್ಲಿ ಬೆಳಕಿಗೆ ಬಂದಿದ್ದು, ಶಿಕ್ಷಕನೊಬ್ಬ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಮಂಡ್ಯ ಸರ್ಕಾರಿ ಪ್ರೌಢಶಾಲೆಯ Read more…

BIG NEWS: ಮೀನು ಸಾಕಾಣಿಕಾ ಹೊಂಡಕ್ಕೆ ವಿಷ ಬೆರಸಿದ ಕಿರಾತಕರು; 5000ಕ್ಕೂ ಹೆಚ್ಚು ಮೀನುಗಳ ಮಾರಣಹೋಮ

ಬೀದರ್: ಮೀನು ಸಾಕಾಣಿಕಾ ಹೊಂಡಕ್ಕೆ ಕಿರಾತಕರು ವಿಷ ಬೆರಸಿ ಸಾವಿರಾರು ಮೀನುಗಳ ಮಾರಣಹೋಮಕ್ಕೆ ಕಾರಣವಾಗಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ನ ಆಯಾಸಪುರದಲ್ಲಿ ಈ ಘಟನೆ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...