alex Certify Crime News | Kannada Dunia | Kannada News | Karnataka News | India News - Part 60
ಕನ್ನಡ ದುನಿಯಾ
    Dailyhunt JioNews

Kannada Duniya

ತಲೆ, ಮರ್ಮಾಂಗಕ್ಕೆ ಹೊಡೆದು ಟೆರೇಸ್ ಮೇಲೆಯೇ ವ್ಯಕ್ತಿ ಕೊಲೆ: ಪತ್ನಿ, ಗೆಳೆಯನ ಬಗ್ಗೆಯೇ ಅನುಮಾನ

ಬೆಂಗಳೂರು: ಮನೆಯ ಟೆರೇಸ್ ಮೇಲೆಯೇ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಯಲಹಂಕದ ಕೊಂಡಪ್ಪ ಲೇಔಟ್ ನಲ್ಲಿ ನಡೆದಿದೆ. ಚಂದ್ರಶೇಖರ್ ಮೃತಪಟ್ಟ ವ್ಯಕ್ತಿ. ಮನೆಯ Read more…

ಜಮೀನಿನಲ್ಲೇ ಬೆಚ್ಚಿ ಬೀಳಿಸುವ ಘಟನೆ, ಪತಿಯಿಂದಲೇ ಪತ್ನಿ ಬರ್ಬರ ಹತ್ಯೆ

ಬೆಳಗಾವಿ: ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪತಿ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಕೊದನಾಪುರ ಹೊರವಲಯದಲ್ಲಿ ರುದ್ರವ್ವ ಅಡಕಿ(55) ಅವರನ್ನು ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಕೊದನಾಪುರ Read more…

ಸ್ತ್ರೀರೋಗ ತಜ್ಞೆ ಹೆಸರಿನಲ್ಲಿ ಫೇಸ್ಬುಕ್ ನಕಲಿ ಖಾತೆ; ಆರೋಪಿ ಅರೆಸ್ಟ್

ಖ್ಯಾತ ಸ್ತ್ರೀರೋಗ ತಜ್ಞೆ ಡಾ. ಪದ್ಮಿನಿ ಪ್ರಸಾದ್ ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದು ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಆರೋಪಿಯೊಬ್ಬನನ್ನು ಬೆಂಗಳೂರು ಉತ್ತರ Read more…

BREAKING: ಬೆಂಕಿ ಹಚ್ಚಿಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘೋರ ಘಟನೆ ಹೆಚ್.ಎಸ್.ಆರ್ ಲೇಔಟ್ ನಲ್ಲಿ ನಡೆದಿದೆ. ಪತಿ, ಪತ್ನಿ ಹಾಗೂ ಮಗಳು Read more…

ಪಾರ್ಕಿಂಗ್ ವಿಚಾರದಲ್ಲಿ ಗಲಾಟೆ; ಗುಂಡು ಹಾರಿಸಿದ ಯುವಕ

ಮಹಾ ಮಹಾನಗರಗಳಲ್ಲಿ ವಾಹನ ನಿಲ್ಲಿಸುವ ವಿಚಾರದಲ್ಲಿ ಗಲಾಟೆ ನಡೆಯುವುದು ಸಾಮಾನ್ಯ ಸಂಗತಿ. ಇದೇ ರೀತಿ ರಾಜ್ಯ ರಾಜಧಾನಿ ನವದೆಹಲಿಯಲ್ಲೂ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋದ ವೇಳೆ ಯುವಕನೊಬ್ಬ 42 Read more…

BIG NEWS: ಡ್ರಗ್ಸ್ ಸಾಗಿಸುತ್ತಿದ್ದ ಮೂವರು ರೈಲ್ವೆ ಸಿಬ್ಬಂದಿ ಅರೆಸ್ಟ್

ಡ್ರಗ್ಸ್ ಸಾಗಿಸುತ್ತಿದ್ದ ಮೂವರು ರೈಲ್ವೆ ಸಿಬ್ಬಂದಿಯನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಇವರಿಂದ 80 ಲಕ್ಷ ರೂಪಾಯಿ ಮೌಲ್ಯದ ಅಶಿಶ್ ಆಯಿಲ್ ಮತ್ತು ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ ಆರೋಪಿಗಳು ಈಶಾನ್ಯ Read more…

BIG NEWS: ಕಿರುತೆರೆ ನಟಿ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಆರೋಪಿ ಬಂಧನದ ಬಳಿಕ ಸ್ಪೋಟಕ ಮಾಹಿತಿ ಬಹಿರಂಗ

ಕಿರುತೆರೆ ನಟಿ ವೈಶಾಲಿ ಠಕ್ಕರ್ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ವೈಶಾಲಿಯವರ ಮಾಜಿ ಪ್ರಿಯಕರ ರಾಹುಲ್ ನವಲಾನಿಯನ್ನು ಪೊಲೀಸರು ಬಂಧಿಸಿದ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ತನಗೆ Read more…

ಗ್ಯಾಂಗ್ ರೇಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಹಿಳೆಯಿಂದ ಸುಳ್ಳು ಆರೋಪ

ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ ಎನ್ನಲಾಗಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತನ್ನ ಎದುರಾಳಿಯನ್ನು ಸಿಲುಕಿಸಲು 38 ವರ್ಷದ ಮಹಿಳೆ Read more…

ಸಾಲ ಹಿಂದಿರುಗಿಸಲು ಕೆಲಸಕ್ಕೆ ಸೇರಿದ ಮಹಿಳೆ; ಮನಸೋಇಚ್ಛೆ ಥಳಿಸಿ ವಿಡಿಯೋ ಹರಿಬಿಟ್ಟ ರಾಕ್ಷಸ ಪತಿ….!

ತಿರುವನಂತಪುರ: ಕೇರಳದಲ್ಲಿ ಭಯಾನಕ ಕೌಟುಂಬಿಕ ದೌರ್ಜನ್ಯದ ಪ್ರಕರಣವೊಂದು ನಡೆದಿದೆ. ರಾಕ್ಷಸ ಪತಿ ತನ್ನ ಪತ್ನಿಯ ಮೇಲೆ ದೌರ್ಜನ್ಯ ನಡೆಸಿದ್ದೂ ಅಲ್ಲದೇ ಅದರ ವಿಡಿಯೋ ಮಾಡಿ ತನ್ನ ಸ್ನೇಹಿತರೊಂದಿಗೆ ವಿಡಿಯೋವನ್ನು Read more…

ಅಪಘಾತದಲ್ಲಿ 18 ವರ್ಷದ ಯುವತಿ ಸಾವು; ಸ್ನೇಹಿತ ಹಾಗೂ ಅಧಿಕಾರಿಗಳ ವಿರುದ್ಧ ತಂದೆ ದೂರು

ಬೆಂಗಳೂರು: ಇದೇ ಮಂಗಳವಾರ ಬೆಂಗಳೂರಿನ ಯಲಹಂಕ ಸಮೀಪ ಎಕ್ಸ್‌ಪ್ರೆಸ್‌ವೇಯಲ್ಲಿ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ 18 ವರ್ಷದ ಯುವತಿಯ ತಂದೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಅವರ ಮಗಳ Read more…

BIG NEWS: ಚೈಲ್ಡ್ ಫೋರ್ನೊಗ್ರಫಿ ವಿಡಿಯೋ ಕಳುಹಿಸಿದ ಪ್ರೊಫೆಸರ್ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಚೈಲ್ಡ್ ಫೊರ್ನೊಗ್ರಫಿ ವಿಡಿಯೋಗಳನ್ನು ವಿದ್ಯಾರ್ಥಿಗಳಿಗೆ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಪ್ರೊಫೆಸರ್ ವಿರುದ್ಧ ಕೇಸ್ ದಾಖಲಾಗಿದೆ. ಮಧುಸೂಧನ್ ಆಚಾರ್ಯ ಎಂಬುವವರ ವಿರುದ್ಧ ಚೈಲ್ಡ್ ಫೊರ್ನೊಗ್ರಫಿ Read more…

ಕುಡಿದು ಬಂದು ಕಾಟ ಕೊಡ್ತಿದ್ದ ಗಂಡನ ಜೀವ ತೆಗೆದು ಹಿತ್ತಲಲ್ಲೇ ಶವ ಹೂತಿಟ್ಟ ಪತ್ನಿ

ಹಾಸನ: ದೊಣ್ಣೆಯಿಂದ ಹೊಡೆದು ಪತ್ನಿಯೇ ಪತಿಯನ್ನು ಹತ್ಯೆ ಮಾಡಿದ ಘಟನೆ ನೇರಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಾಸನ ಜಿಲ್ಲೆ, ಅರಕಲಗೂಡು ತಾಲೂಕಿನ ನೇರಲಹಳ್ಳಿಯ ಕೃಷ್ಣೇಗೌಡ(55) ಹತ್ಯೆಯಾದವರು ಎಂದು ಹೇಳಲಾಗಿದೆ. ಪತಿ Read more…

ಬಸ್ ​ಗಾಗಿ ಕಾಯುತ್ತಿದ್ದ ಮಹಿಳೆ ಕಿಡ್ನಾಪ್; ಐವರು ಆರೋಪಿಗಳಿಂದ ಗ್ಯಾಂಗ್‌ ರೇಪ್

ಗಾಜಿಯಾಬಾದ್​ (ಉತ್ತರ ಪ್ರದೇಶ): ಸುಮಾರು 40 ವರ್ಷದ ಮಹಿಳೆಯೊಬ್ಬರನ್ನು ಅಪಹರಿಸಿದ ಐವರು ದುಷ್ಕರ್ಮಿಗಳು, ಸಾಮೂಹಿಕ ಅತ್ಯಾಚಾರ ಮಾಡಿ, 2 ದಿನಗಳ ಕಾಲ ಚಿತ್ರಹಿಂಸೆ ನೀಡಿರುವ ಘಟನೆ ಗಾಜಿಯಾಬಾದ್​ನಲ್ಲಿ ನಡೆದಿದೆ. Read more…

Shocking News: 4 ವರ್ಷದ ಕಂದಮ್ಮನ ಮೇಲೆ ಪ್ರಾಂಶುಪಾಲರ ಚಾಲಕನಿಂದ ನಿರಂತರ ಅತ್ಯಾಚಾರ

ಹೈದರಾಬಾದ್: ಶಿಶುವಿಹಾರದಲ್ಲಿ ಓದುತ್ತಿದ್ದ ನಾಲ್ಕು ವರ್ಷದ ಕಂದಮ್ಮನ ಮೇಲೆ ಆ ಶಾಲೆಯ ಪ್ರಾಂಶುಪಾಲರ ಚಾಲಕ ಅತ್ಯಾಚಾರ ಎಸಗಿರುವ ಭಯಾನಕ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಇಲ್ಲಿಯ ಐಷಾರಾಮಿ ಬಂಜಾರಾ ಹಿಲ್ಸ್ Read more…

BIG NEWS: ಚಾಕು ತೋರಿಸಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಕಾಮುಕ ಅರೆಸ್ಟ್

ಬೆಂಗಳೂರು: ಕುತ್ತಿಗೆಗೆ ಚಾಕು ಇಟ್ಟು ಬೆದರಿಸಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯನ್ನು ಬೆಂಗಳೂರಿನ ಅಶೋಕ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಿಲಿಯಂ ಪ್ರಕಾಶ್ ಎಂದು ಗುರುತಿಸಲಾಗಿದೆ. Read more…

SHOCKING: ಮಚ್ಚಿನಿಂದ ಕೊಚ್ಚಿ ಪತ್ನಿ, ಮಗನ ಹತ್ಯೆ

ತುಮಕೂರು: ಮಾವಿನಹಳ್ಳಿಯಲ್ಲಿ ಪತಿಯಿಂದಲೇ ಪತ್ನಿ, ಮಗನ ಹತ್ಯೆ ನಡೆದಿದೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಮಾವಿನಹಳ್ಳಿಯಲ್ಲಿ ಘಟನೆ ನಡೆದಿದೆ. 26 ವರ್ಷದ ಕಾವ್ಯಾ ಮತ್ತು 4 ವರ್ಷದ ಜೀವನ್ Read more…

ಸಾಲದ ಹಣ ವಾಪಸ್​ ನೀಡದ್ದಕ್ಕೆ ಬೈಕ್ ​ಗೆ ಕಟ್ಟಿ ಎಳೆದೊಯ್ದ ಕಟುಕರು…!

ಕಟಕ್: ಒಡಿಶಾದ ಕಟಕ್ ನಗರದ ಜನನಿಬಿಡ ರಸ್ತೆಯಲ್ಲಿ 22 ವರ್ಷದ ವ್ಯಕ್ತಿಯನ್ನು ದ್ವಿಚಕ್ರ ವಾಹನಕ್ಕೆ ಕಟ್ಟಿಹಾಕಿ ಸುಮಾರು ಎರಡು ಕಿಲೋಮೀಟರ್ ಓಡಿಸಿರುವ ಅಮಾನವೀಯ ಘಟನೆ ನಡೆದಿದೆ. ಇದಕ್ಕೆ ಕಾರಣ, Read more…

ಕಳ್ಳತನ‌ ಒಪ್ಪದಿದ್ದಕ್ಕೆ ಬಾಲಕನ‌ ಕೊಲೆಗೆ ಯತ್ನ. ವಿಡಿಯೋ ವೈರಲ್..!

ಭೋಪಾಲ್- ಆತ 14 ವರ್ಷದ ಬಾಲಕ. ಮೊಬೈಲ್ ಕದ್ದಿದ್ದಾನೆ ಎಂಬ ಆರೋಪದಡಿ ಆತನಿಗೆ ಚಿತ್ರ ಹಿಂಸೆ ಕೊಟ್ಟು ಬಾವಿಗೆ ನೇತಾಕಿರುವ ವಿಡಿಯೋ ಇದೀಗ ವೈರಲ್ ಆಗಿದೆ. ಈ ಘಟನೆ Read more…

ಮಹಿಳಾ ಕಾಲೇಜು ಕಾಂಪೌಂಡ್‌ ಗೋಡೆ ಏರಿದ ಕಿಡಿಗೇಡಿ; ಎಫ್‌ಐಆರ್‌ ದಾಖಲು

ಕಾಲೇಜು ಕಾಂಪೌಂಡ್‌ ಹತ್ತುವುದು, ಹಾರುವುದು ಕೆಲ ಹುಡುಗರಿಗೆ ಹೊಸ ವಿಷ್ಯ ಏನಲ್ಲ. ಪೊಲೀಸರು ಹಾಗೂ ಕಾಲೇಜು ವ್ಯವಸ್ಥೆ ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು, ಪುಂಡರು ಮಾತ್ರ ತಮ್ಮ ಬುದ್ಧಿ Read more…

ಪರಪುರುಷರೊಂದಿಗೆ ದೈಹಿಕ ಸಂಪರ್ಕ ಹೊಂದಲು ಪತಿಯಿಂದಲೇ ಒತ್ತಡ; ದೂರು ದಾಖಲಿಸಿದ ಪತ್ನಿ

ಪತ್ನಿ ವಿನಿಮಯದ ಭಾಗವಾಗಲು ನಿರಾಕರಿಸಿದ್ದಕ್ಕಾಗಿ ತನ್ನ ತಾಯಿ ಮತ್ತು ಸಹೋದರಿಯೊಂದಿಗೆ ಸೇರಿ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತ ಮಹಿಳೆ ತನ್ನ ಎಫ್‌ಐಆರ್‌ನಲ್ಲಿ, Read more…

BIG NEWS: ಪ್ರೇಮಿಗಳಿಬ್ಬರು ನಾಪತ್ತೆ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್

ಬಾಗಲಕೋಟೆ: ಬಾಗಲಕೋಟೆಯ ಪ್ರೇಮಿಗಳಿಬ್ಬರ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಕುಟುಂಬದವರೇ ಯುವಕ ಹಾಗೂ ಯುವತಿ ಇಬ್ಬರನ್ನೂ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. 22 ವರ್ಷದ ವಿಶ್ವನಾಥ Read more…

SHOCKING: ಒಂದಾಗಿಸುವುದಾಗಿ ನಂಬಿಸಿ ಪ್ರೇಮಿಗಳ ಬರ್ಬರ ಹತ್ಯೆ; ಮರ್ಮಾಂಗಕ್ಕೆ ಒದ್ದು ಯುವಕ, ಕುತ್ತಿಗೆ ಬಿಗಿದು ಯುವತಿ ಕೊಲೆಗೈದ ಅಣ್ಣ, ಮಾವಂದಿರು

ಬಾಗಲಕೋಟೆ: ಬಾಗಲಕೋಟೆಯಲ್ಲಿ ಕಾಣೆಯಾಗಿದ್ದ ಪ್ರೇಮಿಗಳ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಗಳ ಪ್ರೀತಿಗೆ ವಿರೋಧಿಸಿ ಕುಟುಂಬದವರಿಂದಲೇ ಇಬ್ಬರನ್ನು ಕೊಲೆ ಮಾಡಲಾಗಿದೆ. ವಿಶ್ವನಾಥ(22), ರಾಜೇಶ್ವರಿ(17) ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. Read more…

3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದವನಿಗೆ 20 ವರ್ಷ ಜೈಲು

ಮೂರು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವ್ಯಕ್ತಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ) ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ Read more…

Shocking News: ಮನೆ ಪಾಠ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಶಿಕ್ಷಕಿ ಮೇಲೆ ಗ್ಯಾಂಗ್ ರೇಪ್

ಶಿಕ್ಷಕಿಯೊಬ್ಬರು ತಮ್ಮ ವಿದ್ಯಾರ್ಥಿಗಳಿಗೆ ಮನೆ ಪಾಠ ನೀಡಿ ವಾಪಾಸ್ ಆಟೋದಲ್ಲಿ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಅವರ ಮೇಲೆ ಚಾಲಕ ಸೇರಿದಂತೆ ಮತ್ತೊಬ್ಬ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ Read more…

ನೇರವಾಗಿ ರೈಲ್ವೆ ಪ್ಲಾಟ್‌ಫಾರ್ಮ್‌ ಗೆ ಆಟೋ ತಂದ ಚಾಲಕ…! ವಿಡಿಯೋ ನೋಡಿ ದಂಗಾದ ಜನ

ಚಲನಚಿತ್ರಗಳಲ್ಲಿ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ವಿಡಿಯೋಗಳಲ್ಲಿ ವಾಹನ ಚಾಲಕರ ಸಾಹಸ ನೋಡಿರುತ್ತೇವೆ. ಇಲ್ಲೊಬ್ಬ ಆಟೋ ಚಾಲಕ ರೈಲ್ವೆ ನಿಲ್ದಾಣದೊಳಗೆ ಆಟೋ ಓಡಿಸಿಕೊಂಡು ಬಂದಿದ್ದಾನೆ. ಮುಂಬೈನ ಕುರ್ಲಾದಲ್ಲಿ ರೈಲ್ವೇ Read more…

ಸಹ ಪ್ರಯಾಣಿಕನೊಂದಿಗೆ ಚಕಮಕಿ; ಚಲಿಸುತ್ತಿರುವ ರೈಲಿನಿಂದಲೇ ಎಸೆದ ಪಾಪಿ; ಆಘಾತಕಾರಿ ದೃಶ್ಯ ಮೊಬೈಲ್ ನಲ್ಲಿ ಸೆರೆ

ಚಲಿಸುತ್ತಿರುವ ರೈಲಿನಲ್ಲಿ ಸಹ ಪ್ರಯಾಣಿಕನೊಂದಿಗೆ ಮಾತಿನ ಚಕಮಕಿ ನಡೆಸಿದವನೊಬ್ಬ ಆತನ ಮೇಲೆ ಹಲ್ಲೆ ನಡೆಸಿದ್ದಲ್ಲದೆ ಬಳಿಕ ರೈಲಿನ ಬೋಗಿಯಿಂದಲೇ ಆತನನ್ನು ಹೊರಗೆ ಎಸೆದಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. Read more…

ಚಾಕುವಿನಿಂದ ಕತ್ತು ಕೊಯ್ದು ವ್ಯಾಪಾರಿ ಬರ್ಬರ ಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆ ಆಳಂದ ಬಸ್ ನಿಲ್ದಾಣದ ಬಳಿ ಕತ್ತು ಕೊಯ್ದು ಮುಸ್ಲಿಂ ವ್ಯಾಪಾರಿಯ ಬರ್ಬರ ಹತ್ಯೆ ಮಾಡಲಾಗಿದೆ. ಆಳಂದ ರೇವಣಸಿದ್ದೇಶ್ವರ ಕಾಲೋನಿ ನಿವಾಸಿ ಕರೀಂಲಾಲ್ ಬಾಗವಾನ್(25) ಅವರನ್ನು Read more…

ಪ್ರೀತಿಸಿ ಮದುವೆಯಾದವನಿಂದಲೇ ಘೋರ ಕೃತ್ಯ: ರಸ್ತೆಯಲ್ಲೇ ಪತ್ನಿಗೆ ಇರಿದು ಕತ್ತು ಕೊಯ್ದುಕೊಂಡ ಪತಿ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಕೈಗಾರಿಕಾ ಪ್ರದೇಶದ ಬಳಿ ವತಿಯಿಂದ ಇರಿತಕ್ಕೆ ಒಳಗಾಗಿದ್ದ ಪತ್ನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅರ್ಪಿತಾ ಮೃತಪಟ್ಟ ಮಹಿಳೆ. ಹೊಸಕೋಟೆ ನಿವಾಸಿಯಾಗಿರುವ ರಮೇಶ್ Read more…

SHOCKING: ಚಲಿಸುತ್ತಿರುವ ರೈಲಿನಲ್ಲಿ ಗನ್ ತೋರಿಸಿ ಪ್ರಯಾಣಿಕರ ಲೂಟಿ….!

ಭಾನುವಾರದಂದು ದೆಹಲಿ – ಕೊಲ್ಕತ್ತಾ ಡುರಂಟೋ ಎಕ್ಸ್ ಪ್ರೆಸ್ ರೈಲಿನಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಚಲಿಸುತ್ತಿದ್ದ ರೈಲಿಗೆ ನುಗ್ಗಿದ 5 ರಿಂದ 6 ದುಷ್ಕರ್ಮಿಗಳಿದ್ದ ತಂಡ ಗನ್ ತೋರಿಸಿ Read more…

ಯುವಕನ ಹತ್ಯೆಗೂ ಮುನ್ನ ನಡೆದಿತ್ತು ಮಾರಾಮಾರಿ; ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 27 ವರ್ಷದ ನಿತೇಶ್ ಎಂಬ ಯುವಕ ಮೃತಪಟ್ಟಿದ್ದಾನೆ. ಅಕ್ಟೋಬರ್ 12ರಂದು ರಂಜಿತ್ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮತ್ತೊಂದು ಗುಂಪಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...