alex Certify Crime News | Kannada Dunia | Kannada News | Karnataka News | India News - Part 62
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುರುಘಾ ಮಠದಲ್ಲಿ ಕಳ್ಳತನ; ಫೋಟೋಗಳಿಗೆ ಕನ್ನ ಹಾಕಿದ ಕಳ್ಳರು

ಚಿತ್ರದುರ್ಗ: ಚಿತ್ರದುರ್ಗದ ಮುರುಘಾಮಠದಲ್ಲಿ ಕಳ್ಳತನ ನಡೆದಿದ್ದು, ಹಣ ಚಿನ್ನಾಭರಣ, ದಾಖಲೆ ಪತ್ರಗಳನ್ನು ಬಿಟ್ಟು ಬರಿ ಫೋಟೋಗಳನ್ನು ಹುಡುಕಿ ಹುಡುಕಿ ಕದ್ದಿರುವ ಘಟನೆ ಬೆಳಕಿಗೆ ಬಂದಿದೆ. ಮುರುಘಾ ಮಠದ ರಾಜಾಂಗಣದ Read more…

SHOCKING NEWS: ಪಾಗಲ್ ಪ್ರೇಮಿಯಿಂದ ಅಪರಿಚಿತ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಬೆಂಗಳೂರು: ಪಾಗಲ್ ಪ್ರೇಮಿಯೊಬ್ಬ ತಾನು ಪ್ರೀತಿಸಿದ ಯುವತಿಯ ಪ್ರೀತಿ ಉಳಿಸಿಕೊಳ್ಳಲು ಆಕೆಯನ್ನು ಪ್ರೀತಿಸುತ್ತಿದ್ದ ಯುವಕನ ಮೇಲೆ ಹಲ್ಲೆ ಮಾಡಲು ಹೋಗಿ ಅಪರಿಚಿತ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಹೊಡೆದು ಹಲ್ಲೆ ನಡೆಸಿರುವ Read more…

BIG NEWS: ಡಬಲ್ ಮರ್ಡರ್ ಪ್ರಕರಣ; ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸುಳೇಭಾವಿ ಗ್ರಾಮದಲ್ಲಿ ನಡೆದಿದ್ದ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಮಾರಿಹಾಳ ಠಾಣೆಯ ಹೆಡ್ Read more…

ನಗ್ನ ಫೋಟೋ ಸೋರಿಕೆ‌ ವಿಚಾರಕ್ಕೆ ನಡು ರಸ್ತೆಯಲ್ಲೇ ಯುವತಿಯರಿಬ್ಬರ ಫೈಟ್; ವಿಡಿಯೋ ವೈರಲ್

ನಗ್ನ ಛಾಯಾಚಿತ್ರಗಳು ಸೋರಿಕೆಯಾಗಿದೆ ಎಂಬ ಕಾರಣಕ್ಕೆ ಇಬ್ಬರು ಯುವತಿಯರು ಬೀದಿಯಲ್ಲಿ ಜಗಳವಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇಬ್ಬರ ಜಗಳವನ್ನು ಕಂಡ ಪ್ರತ್ಯಕ್ಷದರ್ಶಿಗಳು ಮೊಬೈಲ್​ನಲ್ಲಿ ಸೆರೆ ಹಿಡಿದು Read more…

ಪೊಲೀಸ್ ಅಧಿಕಾರಿಯಿಂದಲೇ ಕಳವು; ಸಿಸಿ ಟಿವಿಯಲ್ಲಿ ಸೆರೆಯಾಯ್ತು ಶಾಕಿಂಗ್ ಕೃತ್ಯ

ಇದು ಬೇಲಿಯೇ ಎದ್ದು ಹೊಲ ಮೇಯ್ದ ಕಥೆ. ಸಮಾಜದಲ್ಲಿ ನಡೆಯುವ ಅಪರಾಧ ಕೃತ್ಯಗಳನ್ನು ತಡೆಗಟ್ಟಬೇಕಾದ ಪೊಲೀಸ್ ಅಧಿಕಾರಿಯೇ ಕಳವು ಮಾಡಿದ್ದು, ಈತನ ಕೃತ್ಯ ಸಿಸಿ ಟಿವಿ ಕ್ಯಾಮೆರದಲ್ಲಿ ಸೆರೆಯಾಗಿದೆ. Read more…

BIG NEWS: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಬರ್ಬರ ಕೃತ್ಯ; 8 ತಿಂಗಳ ಮಗು ಸೇರಿ ಸಿಖ್‌ ಕುಟುಂಬದ ನಾಲ್ವರನ್ನು ಅಪಹರಿಸಿ ಹತ್ಯೆ

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಎಂಟು ತಿಂಗಳ ಹೆಣ್ಣು ಮಗು ಸೇರಿದಂತೆ ಭಾರತೀಯ ಮೂಲದ ಸಿಖ್‌ ಕುಟುಂಬವನ್ನ ಅಪಹರಿಸಿ ಹತ್ಯೆ ಮಾಡಲಾಗಿದೆ. ವಾರದ ಆರಂಭದಲ್ಲಿ ಇವರನ್ನೆಲ್ಲ ಅಪಹರಿಸಲಾಗಿತ್ತು. ಸಿಖ್ ಕುಟುಂಬದ ಎಲ್ಲಾ Read more…

BIG NEWS: ದಸರಾ ಬನ್ನಿ ಕೊಡುವ ನೆಪದಲ್ಲಿ ಕರೆದು PDO ಬರ್ಬರ ಹತ್ಯೆ

ರಾಯಚೂರು: ದಸರಾ ಬನ್ನಿ ಕೊಡುವ ನೆಪದಲ್ಲಿ ಕರೆದು ಪಿಡಿಒ ಓರ್ವರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಸೀಮೆ ಈರಣ್ಣ ದೇಗುಲದ ಬಳಿ ನಡೆದಿದೆ. ಕೋಠಾ Read more…

BIG NEWS: ಸಂಬಂಧಿಕರಿಂದಲೇ ವ್ಯಕ್ತಿಯ ಬರ್ಬರ ಹತ್ಯೆ; ಭಾವನನ್ನೇ ಕೊಂದ ಪತ್ನಿಯ ಸಹೋದರರು….?

ಕಲಬುರ್ಗಿ: ವ್ಯಕ್ತಿಯೋರ್ವನನ್ನು ಸಂಬಂಧಿಕರೇ ಮಾರಕಾಸ್ತ್ರಗಳಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿಯ ಬಸಂತ ನಗರದಲ್ಲಿ ನಡೆದಿದೆ. ಲಕ್ಷ್ಮಿಪುತ್ರ(45) ಕೊಲೆಯಾದ ವ್ಯಕ್ತಿ. ಹಣಕಾಸಿನ ವಿಚಾರವಾಗಿ ಸಂಬಂಧಿಕರಿಂದಲೇ ಲಕ್ಷ್ಮಿಪುತ್ರನನ್ನು ಹತ್ಯೆ Read more…

BIG NEWS: ರಿಲಯನ್ಸ್ ಆಸ್ಪತ್ರೆಗೆ ಬಾಂಬ್ ಬೆದರಿಕೆ

ಮುಂಬೈ: ರಿಲಯನ್ಸ್ ಆಸ್ಪತ್ರೆಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಹೆಚ್.ಎನ್.ರಿಲಯನ್ಸ್ ಫೌಂಡೇಶನ್ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರಕ್ಕೆ Read more…

BIG NEWS: ನಟಿ ಶ್ರೀಲೀಲಾ ತಾಯಿ ವಿರುದ್ಧ ಮತ್ತೊಂದು FIR ದಾಖಲು

ಬೆಂಗಳೂರು: ಬಹುಭಾಷಾ ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ. ಸ್ವರ್ಣಲತಾ ವಿರುದ್ಧ ಅವರ ಪತಿಯೇ ದೂರು ದಾಖಲಿಸಿದ್ದಾರೆ. ನನ್ನ ಮನೆಗೆ ಅಕ್ರಮವಾಗಿ Read more…

ಮಾಡಿದ ಪೂಜೆ ಫಲ ನೀಡಲಿಲ್ಲವೆಂದು ಅರ್ಚಕರಿಗೆ ಥಳಿತ

ಸತ್ಯನಾರಾಯಣ ಪೂಜೆಯ ಸಂದರ್ಭದಲ್ಲಿ ನಡೆಸಿದ ಧಾರ್ಮಿಕ ಕ್ರಿಯೆಗಳು ಸರಿಯಾಗಿರಲಿಲ್ಲ ಎಂದು ಪೂಜೆ ಮಾಡಿಸಿದವರು ಹಲ್ಲೆ ನಡೆಸಿದ ಪ್ರಸಂಗ ನಡೆದಿದೆ. ರಾಜಸ್ಥಾನದ ಕೋಟಾ ನಿವಾಸಿಯಾಗಿರುವ ಅರ್ಚಕ ಕುಂಜ್‌ಬಿಹಾರಿ ಶರ್ಮಾ ಅವರನ್ನು Read more…

ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಹಾಡಹಗಲೇ ನಡೆದ ಘೋರ ಕೃತ್ಯ: ಎಲ್ಲರೆದುರಲ್ಲೇ ಕತ್ತು ಸೀಳಿ ಮಹಿಳೆ ಹತ್ಯೆ

ಗದಗ: ಗದಗ ನಗರದಲ್ಲಿ ಹಾಡಹಗಲೇ ಮಹಿಳೆಯನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಎಲ್ಲರೆದುರಲ್ಲೇ ನಡೆದ ಘೋರ ಹತ್ಯೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗದಗದ ಗಂಗಿಮಡಿ ಬಡಾವಣೆ Read more…

BREAKING: ಮನೆಯಲ್ಲಿಯೇ ಶವವಾಗಿ ಪತ್ತೆಯಾದ ಹಿರಿಯ ಪೊಲೀಸ್ ಅಧಿಕಾರಿ; ಕೆಲಸಗಾರನಿಂದಲೇ ಹತ್ಯೆಯಾಗಿರುವ ಶಂಕೆ

ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ, ಕಾರಾಗೃಹಗಳ ಡಿಜಿಪಿ ಹೇಮಂತ್ ಕುಮಾರ್ ಲೋಹಿಯಾ ಜಮ್ಮುವಿನಲ್ಲಿರುವ ತಮ್ಮ ಮನೆಯಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕುತ್ತಿಗೆ ಸೀಳಿದ ಹಾಗೂ ಸುಟ್ಟ ಗಾಯಗಳ ಸ್ಥಿತಿಯಲ್ಲಿ Read more…

30 ವರ್ಷದ ಹಿಂದಿನ ಸೇಡು…! ಮಗನ ಸಾವಿಗೆ ಕಾರಣವಾಗಿದ್ದ ದಂಪತಿಗಳ ಬರ್ಬರ ಹತ್ಯೆ

30 ವರ್ಷಗಳ ಹಿಂದೆ ತನ್ನ ಮಗನ ಸಾವಿಗೆ ಕಾರಣವಾಗಿದ್ದ ದಂಪತಿಯನ್ನು ವ್ಯಕ್ತಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ. ಹತ್ಯೆ ಮಾಡಿದ ವ್ಯಕ್ತಿಯೂ ಈಗ Read more…

ಕಾಂಗ್ರೆಸ್ ಮುಖಂಡನಿಗೆ ಚಾಕು ಇರಿತ: ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಬುದ್ದಿ ಹೇಳಲು ಹೋದ ಕಾಂಗ್ರೆಸ್ ಮುಖಂಡನಿಗೆ ಚಾಕುವಿನಿಂದ ಇರಿತದ ಘಟನೆ ಹುಬ್ಬಳ್ಳಿಯ ಸೋನಿಯಾಗಾಂಧಿ ನಗರದಲ್ಲಿ ನಡೆದಿದೆ. ಕಾಂಗ್ರೆಸ್ ಮುಖಂಡ ತೌಸಿಫ್ ಗೆ ಗುಂಪು ಚಾಕುವಿನಿಂದ ಇರಿದಿದೆ. ಗಾಯಾಳು Read more…

ಮಹಿಳಾ ಅಧಿಕಾರಿಯ ವೈಯಕ್ತಿಕ ವಿಚಾರ ಕೇಳಿದ ಆರ್.ಟಿ.ಐ. ಕಾರ್ಯಕರ್ತ ಅರೆಸ್ಟ್

ಕೋಲಾರ: ಮಹಿಳಾ ತಹಶೀಲ್ದಾರರೊಬ್ಬರ ವೈಯಕ್ತಿಕ ಜೀವನದ ಬಗ್ಗೆ ಆರ್ ಟಿ ಐ ಅಡಿಯಲ್ಲಿ ಮಾಹಿತಿ ಕೇಳಿದ್ದ ಆರ್ ಟಿ ಐ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಕೋಲಾರದಲ್ಲಿ Read more…

BIG NEWS: ತಂಗಿ ಚುಡಾಯಿಸಿದ್ದಕ್ಕೆ ಯುವಕನನ್ನು 50 ಬಾರಿ ಇರಿದು ಬರ್ಬರ ಹತ್ಯೆ

ಚಿಕ್ಕಬಳ್ಳಾಪುರ: ತಂಗಿಯನ್ನು ಚುಡಾಯಿಸಿದ್ದಕ್ಕೆ ಯುವಕನೊಬ್ಬನನ್ನು 50ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಚಿಕ್ಕಬಳ್ಳಾಪುರದ ಹಾರೋಬಂಡೆ ಬಳಿ ನಡೆದಿದೆ. ಕೋಟೆ ಬಡಾವಣೆಯ ನಿವಾಸಿ ನಂದನ್ ಮೃತ ಯುವಕ. Read more…

ಬೀದಿಯಲ್ಲಿ ಜುಟ್ಟು ಹಿಡಿದು ಯುವತಿಯರಿಬ್ಬರ ಜಗಳ…! ವಿಡಿಯೋ ವೈರಲ್

ಮಹಿಳೆಯರ ನಡುವಿನ ಜಗಳಗಳನ್ನು ಸಾಮಾನ್ಯವಾಗಿ ‘ಬೆಕ್ಕಿನ ಕಾದಾಟ’ ಎಂಬ ಹೆಸರೂ ಸಹ ಇದೆ. ಪುರುಷರ ನಡುವಿನ ಜಗಳಗಳು ಸಾಮಾನ್ಯವಾಗಿ ಮುಷ್ಟಿ ಯುದ್ಧದಲ್ಲಿ ಕೊನೆಗೊಳ್ಳುತ್ತವೆ. ಮಹಿಳೆಯರ ಜಗಳಗಳು ಸ್ವಲ್ಪ ಭಿನ್ನವಾಗಿರುತ್ತವೆ. Read more…

ಖ್ಯಾತ ಬಾಲಿವುಡ್‌ ನಟನಿಗೆ ಆನ್‌ಲೈನ್‌ ವಂಚನೆ; ಬ್ಯಾಂಕ್‌ ಖಾತೆಯಿಂದ ವರ್ಗಾವಣೆಯಾಯ್ತು ಲಕ್ಷಾಂತರ ರೂಪಾಯಿ…!

ಬಾಲಿವುಡ್‌ ನಟ ಅನ್ನು ಕಪೂರ್‌ಗೆ ಆನ್‌ಲೈನ್‌ನಲ್ಲಿ ಲಕ್ಷಾಂತರ ರೂಪಾಯಿ ವಂಚಿಸಲಾಗಿದೆ. ಅವರ ಖಾಸಗಿ ಬ್ಯಾಂಕ್‌ ಖಾತೆಯಿಂದ 4.36 ಲಕ್ಷ ರೂಪಾಯಿಗಳನ್ನು ವಂಚಕರು ವಿತ್‌ಡ್ರಾ ಮಾಡಿದ್ದರು. ಆದರೆ ಪೊಲೀಸರ ತಕ್ಷಣದ Read more…

BIG NEWS: 17 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್; ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್

ಜೈಪುರ: 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಬ್ಲಾಕ್ ಮೇಲ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ 8 ಜನರ ವಿರುದ್ಧ ರಾಜಸ್ಥಾನದ ಅಲ್ವಾರ್ ನ ಕಿಶನ್ ಗಢ್ ಪೊಲೀಸ್ Read more…

BIG NEWS: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಿಕ್ಷಕನಿಗೆ ಧರ್ಮದೇಟು ನೀಡಿದ ಪೋಷಕರು

ದಾವಣಗೆರೆ: ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು, ವಿಷಯ ತಿಳಿದ ಪೋಷಕರು ಶಾಲೆಗೆ ನುಗ್ಗಿ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ Read more…

ಮೊಬೈಲ್ ಕಳ್ಳನನ್ನು ಚಲಿಸುವ ರೈಲಿನ ಕಿಟಕಿಗೆ ನೇತು ಹಾಕಿದ ಪ್ರಯಾಣಿಕರು…! ಶಾಕಿಂಗ್‌ ದೃಶ್ಯ ಕ್ಯಾಮರಾದಲ್ಲಿ ಸೆರೆ

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಮೊಬೈಲ್ ಕಳ್ಳನನ್ನು ಹಿಡಿದು 5 ಕಿಲೋಮೀಟರ್‌ಗಳವರೆಗೆ ರೈಲಿನ ಕಿಟಕಿಗೆ ನೇತು ಹಾಕಿದ ಪ್ರಸಂಗ ನಡೆದಿದೆ. ವೇಗವಾಗಿ ಚಲಿಸುತ್ತಿರುವ ರೈಲಿನ ಕಿಟಕಿಯ ಹೊರಗೆ ಕಳ್ಳನು ನೇತಾಡುತ್ತಿದ್ದಾಗ, Read more…

ಪಿಜಿಯಲ್ಲಿ ವಾಸವಿದ್ದ ಯುವಕ ಬಾತ್ ರೂಂ ನಲ್ಲಿ ಶವವಾಗಿ ಪತ್ತೆ..!

ಆತ ಸಿನಿಮಾದಲ್ಲಿ ಏನಾದರೂ ಸಾಧನೆ ಮಾಡಬೇಕು. ಹೆಸರು ಮಾಡಬೇಕು ಅಂತ ತನ್ನ ಹುಟ್ಟೂರು ತೊರೆದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂದಿದ್ದ. ಹೆಸರು ಮಾಡಬೇಕು ಎಂದವನ ಬಾಳಲ್ಲಿ ವಿಧಿಯಾಟವೇ ಬೇರೆಯಾಗಿತ್ತು. Read more…

ATM ನಲ್ಲಿ ಕಳವು ಮಾಡಲು ಯತ್ನಿಸಿದ್ದ ಆರೋಪಿ ಏಳು ತಿಂಗಳ ಬಳಿಕ ಅರೆಸ್ಟ್

ಫೆಬ್ರವರಿ ತಿಂಗಳಿನಲ್ಲಿ ಎಟಿಎಂ ದೋಚಲು ಯತ್ನಿಸಿದ್ದ ಆರೋಪಿಯೊಬ್ಬ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಸಿಸಿ ಟಿವಿ ದೃಶ್ಯಾವಳಿಯನ್ನು ಆಧರಿಸಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈ Read more…

ಮದುವೆಯಾಗಿದ್ದರೂ ಮತ್ತೊಬ್ಬಳ ಜೊತೆ ಪ್ರೀತಿ; ತಾನು ಎರಡನೇ ಪತ್ನಿ ಎಂಬ ವಿಷಯ ತಿಳಿದು ಯುವತಿ ಆತ್ಮಹತ್ಯೆ

ವ್ಯಕ್ತಿಯೊಬ್ಬ ತನಗೆ ಈಗಾಗಲೇ ಮದುವೆಯಾಗಿದ್ದರೂ ಸಹ ಅದನ್ನು ಮುಚ್ಚಿಟ್ಟು ಮತ್ತೊಬ್ಬ ಯುವತಿಯನ್ನು ಪ್ರೀತಿಸಿದ್ದು, ಆಕೆಯೊಂದಿಗೂ ವಿವಾಹ ಮಾಡಿಕೊಂಡಿದ್ದಾನೆ. ಹೊಸ ಬಾಳಿನ ಕನಸು ಕಂಡು ಬಂದ ಯುವತಿ ತನ್ನ ಪತಿಗೆ Read more…

BIG NEWS: ಗುಂಡು ಹಾರಿಸಿ ಪ್ರೇಯಸಿ ಜೀವ ತೆಗೆದ ಯುವಕ; ಮರುಕ್ಷಣದಲ್ಲೇ ಅಪಘಾತದಲ್ಲಿ ಹಾರಿಹೋಯ್ತು ಹಂತಕನ ಪ್ರಾಣ…! ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಮುಂಬೈನ ಬೊಯ್ಸರ್‌ ಎಂಬಲ್ಲಿ ಯುವಕನೊಬ್ಬ ತನ್ನ ಪ್ರೇಯಸಿಯನ್ನು ಹಾಡಹಗಲೇ ಗುಂಡಿಕ್ಕಿ ಕೊಂದಿದ್ದಾನೆ. ಈ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಟೀಮಾ ಆಸ್ಪತ್ರೆಯ ಬಳಿ ಶ್ರೀಕೃಷ್ಣ ಯಾದವ್‌ ಮತ್ತವನ ಪ್ರೇಯಸಿ Read more…

ದೇವಸ್ಥಾನದಿಂದ ಶಿವನ ಸರ್ಪ, ಜಲಧಾರಿ ಕದ್ದೊಯ್ದ ಕಳ್ಳರು; ಕ್ಯಾಮರಾದಲ್ಲಿ ಕೃತ್ಯ ಸೆರೆ

ಮಧ್ಯಪ್ರದೇಶದ ರತ್ಲಾಮ್‌ನಲ್ಲಿರುವ ಶಿವ ದೇವಾಲಯಕ್ಕೆ ರಾತ್ರೋರಾತ್ರಿ ನುಗ್ಗಿದ ಇಬ್ಬರು ಕಳ್ಳರು ಶಿವನ ಸರ್ಪ ಮತ್ತು ಜಲಧಾರಿಯನ್ನು ಕದ್ದಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಕಳೆದ ವಾರ ನಡೆದ ಘಟನೆ Read more…

BIG NEWS: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದ ಮೂವರು ಕಾರ್ಮಿಕರು

ನಿರ್ಮಾಣ ಹಂತದ ಕಟ್ಟಡದಿಂದ ಮೂವರು ಕಾರ್ಮಿಕರು ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿ ನಡೆದಿದೆ. ಈ ಕಾರ್ಮಿಕರು ಮೂರನೇ ಅಂತಸ್ತಿನಲ್ಲಿ ಸಿಮೆಂಟ್ ಪ್ಲಾಸ್ಟರಿಂಗ್ ಮಾಡುತ್ತಿದ್ದರು ಎನ್ನಲಾಗಿದ್ದು, Read more…

ಚಿತ್ರ ಪ್ರಚಾರದ ವೇಳೆಯೇ ಲೈಂಗಿಕ ಕಿರುಕುಳ; ಆಘಾತಕಾರಿ ಘಟನೆ ಬಿಚ್ಚಿಟ್ಟ ನಟಿಯರು

ಸ್ಯಾಟರ್‌ಡೇ ನೈಟ್‌ ಚಿತ್ರದ ಪ್ರಚಾರಕ್ಕಾಗಿ ರಾಜ್ಯ ಪ್ರವಾಸ ಮಾಡ್ತಿದ್ದಾಗ ಮಲಯಾಳಂ ನಟಿಯರಿಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ವರದಿಯಾಗಿದೆ. ನಟಿಯೊಬ್ಬಳು ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ ವ್ಯಕ್ತಿಗೆ ಕಪಾಳಮೋಕ್ಷ Read more…

SHOCKING: ಕಪ್ಪಾಗಿದಿಯಾ ಎಂದು ಹೀಯಾಳಿಸಿದ ಗಂಡನ ಮರ್ಮಾಂಗ ಕತ್ತರಿಸಿ ಕೊಂದ ಪತ್ನಿ

ರಾಯ್‌ಪುರ: ತನ್ನ ಕಪ್ಪನೆಯ ಮೈಬಣ್ಣದ ಬಗ್ಗೆ ಪದೇ ಪದೇ ಹೀಯಾಳಿಸುತ್ತಿರುವುದಕ್ಕೆ ಮನನೊಂದ 30 ವರ್ಷದ ಮಹಿಳೆ ಪತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...