alex Certify Crime News | Kannada Dunia | Kannada News | Karnataka News | India News - Part 66
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಶೋಷಣೆ; ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ

ಅಪ್ರಾಪ್ತ ಬಾಲಕಿಗೆ ಮದುವೆಯಾಗಿ ನಂಬಿಸಿದ ಯುವಕನೊಬ್ಬ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು ಇದರ ಪರಿಣಾಮ ಆಕೆ ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಖಾನಾಪುರ Read more…

BIG BREAKING: ಮುರುಘಾ ಶ್ರೀ ಪ್ರಕರಣ: ಹಾಸ್ಟೆಲ್ ವಾರ್ಡನ್ ರಶ್ಮಿ ಅರೆಸ್ಟ್

ಚಿತ್ರದುರ್ಗ: ಮುರುಘಾ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಮಠದ ಹಾಸ್ಟೆಲ್ ವಾರ್ಡನ್ ರಶ್ಮಿ ಎಂಬುವವರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕಿಯರ ಮೇಲೆ Read more…

ನೇಣಿಗೆ ಶರಣಾದ ಎಂಎನ್‌ಸಿ ಉದ್ಯೋಗಿ, 4 ಪುಟಗಳ ಡೆತ್‌ ನೋಟ್‌ನಲ್ಲಿತ್ತು ಸಾವಿನ ರಹಸ್ಯ….!

ಮಹಿಳಾ ಸಹೋದ್ಯೋಗಿಯ ಆರೋಪಗಳಿಂದ ನೊಂದು ಹರಿಯಾಣದ ಗುರುಗ್ರಾಮದಲ್ಲಿ ಎಂಎನ್‌ಸಿ ಕಂಪನಿಯೊಂದರ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 40 ವರ್ಷದ ಅಮಿತ್‌ ಕುಮಾರ್‌ ಮೃತ ವ್ಯಕ್ತಿ. ರವಿನಗರ ಕಾಲೋನಿ ನಿವಾಸಿಯಾಗಿದ್ದ ಅಮಿತ್‌ Read more…

ಹಾಸ್ಟೆಲ್‌ ಕೋಣೆಯಲ್ಲೇ ಸಾವಿಗೆ ಶರಣಾದ ಎಂಬಿಬಿಎಸ್‌ ವಿದ್ಯಾರ್ಥಿನಿ; ಸ್ಥಳದಲ್ಲಿ ಸಿಕ್ಕಿದೆ ಡೆತ್‌ ನೋಟ್‌….!

ದೆಹಲಿಯ ಸಫ್ದರ್‌ಗಂಜ್‌ ಆಸ್ಪತ್ರೆಯಲ್ಲಿ ಎಂಬಿಬಿಎಸ್‌ ಕೊನೆಯ ವರ್ಷದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಲೇಜಿನ ಹಾಸ್ಟೆಲ್‌ ಕೋಣೆಯಲ್ಲೇ ಸಾವಿಗೆ ಶರಣಾಗಿದ್ದಾಳೆ. 22 ವರ್ಷದ ಈ ಯುವತಿ ಡೆತ್‌ ನೋಟ್‌ Read more…

ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ; ತಪ್ಪಿಸಿಕೊಳ್ಳಲು ಓಡಿದ ಯುವಕ ಕುಸಿದು ಬಿದ್ದು ದುರ್ಮರಣ

ಕಲಬುರ್ಗಿ: ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸುತ್ತಿದ್ದಂತೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಓಡಿ ಹೋದ ಯುವಕ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣಾ Read more…

SHOCKING NEWS: ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರವೆಸಗಿದ ಪಾಪಿ; ಮಧ್ಯರಾತ್ರಿ ನಡೆದಿದೆ ಆಘಾತಕಾರಿ ಕೃತ್ಯ

ಗರ್ಭಿಣಿ ಹಸುವಿನ ಮೇಲೆ 29 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಈಗ ಬಂಧಿಸಿ ನ್ಯಾಯಾಂಗ ವಶಕ್ಕೆ Read more…

SHOCKING NEWS: ಪುಟ್ಟ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಸಾಂಸ್ಕೃತಿಕ ನಗರಿಯಲ್ಲಿ ನಡೆಯಿತು ಮತ್ತೊಂದು ಪೈಶಾಚಿಕ ಘಟನೆ

ಮೈಸೂರು: 9 ವರ್ಷದ ಬಾಲಕಿ ಮೇಲೆ ಯುವಕರಿಬ್ಬರು ಅತ್ಯಾಚಾರವೆಸಗಿ ಪರಾರಿಯಾಗಿರುವ ಘಟನೆ ಮೈಸೂರುನಲ್ಲಿ ಬೆಳಕಿಗೆ ಬಂದಿದೆ. ಮೈಸೂರಿನ ವಿ.ವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, Read more…

BIG NEWS: ಮೂವರು ಯುವತಿಯರು ಸೇರಿ 6 ನಕಲಿ ಪತ್ರಕರ್ತರು ಅರೆಸ್ಟ್

ರಾಯಚೂರು: ಪತ್ರಕರ್ತರೆಂದು ಹೇಳಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ 6 ನಕಲಿ ಪತ್ರಕರ್ತರನ್ನು ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದಗಲ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ. ರಾಜು ಬಿ, ನಾಗರಾಜ ಸಿ, Read more…

BIG SHOCKING NEWS: ದೂರು ನೀಡಲು ಬಂದ ಮಹಿಳೆ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಅತ್ಯಾಚಾರ

ಪೊಲೀಸ್ ಅಧಿಕಾರಿಯೊಬ್ಬ ದೂರು ನೀಡಲು ಬಂದ ಮಹಿಳೆ ಮೇಲೆಯೇ ತನ್ನ ಮನೆಯಲ್ಲಿ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮಹಿಳೆ ದೂರಿನ ಬಳಿಕ ಆ ಅಧಿಕಾರಿಯನ್ನು ವಶಕ್ಕೆ Read more…

SHOCKING: ಸೈಬರ್ ಅಪರಾಧ ಪ್ರಕರಣಗಳಲ್ಲಿ ಬೆಂಗಳೂರು ನಂಬರ್ ವನ್…!

ರಾಜ್ಯ ರಾಜಧಾನಿ ಬೆಂಗಳೂರು ಸಿಲಿಕಾನ್ ವ್ಯಾಲಿ ಎಂದೇ ಹೆಸರುವಾಸಿ. ಈ ಕಾರಣಕ್ಕಾಗಿಯೂ ಬೆಂಗಳೂರನ್ನು ವಿಶ್ವ ಮಟ್ಟದಲ್ಲಿ ಗುರುತಿಸಲಾಗುತ್ತದೆ. ಇದರ ಮಧ್ಯೆ ಉದ್ಯಾನ ನಗರಿ ಬೆಂಗಳೂರು ಸೈಬರ್ ಅಪರಾಧ ಪ್ರಕರಣಗಳಲ್ಲಿ Read more…

BIG NEWS: ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಜಿಮ್ ಮಾಲೀಕ

ಬೆಂಗಳೂರು: ಸಾಲಗಾರರ ಕಾಟದಿಂದ ಬೇಸತ್ತ ಜಿಮ್ ಮಾಲೀಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಅಬ್ಬಿಗೆರೆಯಲ್ಲಿ ನಡೆದಿದೆ. 31 ವರ್ಷದ ಮನೋಹರ್ ಆತ್ಮಹತ್ಯೆಗೆ ಶರಣಾದ ಜಿಮ್ ಮಾಲೀಕ. ಕಮ್ಮಗೊಂಡನಹಳ್ಳಿ ಮುಖ್ಯ Read more…

Video: ರೋಗಿ ಸಂಬಂಧಿಕರಿಂದ ವೈದ್ಯರಿಗೆ ಹಿಗ್ಗಾಮುಗ್ಗಾ ಥಳಿತ: ಆಘಾತಕಾರಿ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಆಸ್ಪತ್ರೆಯೊಂದರಲ್ಲಿ ರೋಗಿಯ ಸಂಬಂಧಿಕರು ವೈದ್ಯರಿಗೆ ಥಳಿಸಿರುವ ಘಟನೆಯ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ. ಈ ಘಟನೆ ನಾಸಿಕ್ ಜಿಲ್ಲೆಯ ಆಸ್ಪತ್ರೆಯೊಂದರಲ್ಲಿ ಕಂಡುಬಂದಿದೆ. ವೈರಲ್ ಆಗಿರುವ ಆಘಾತಕಾರಿ Read more…

SHOCKING: ಜಾಮೀನಿನ ಮೇಲೆ ಬಿಡುಗಡೆಯಾದವನಿಂದ ಸಂತ್ರಸ್ತೆ ಮೇಲೆ ಮತ್ತೆ ಅತ್ಯಾಚಾರ

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಜೈಲು ಸೇರಿದ್ದ 26ರ ಹರೆಯದ ಯುವಕನೊಬ್ಬ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಮತ್ತೆ ಸಂತ್ರಸ್ತೆ ಮೇಲೆ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ರೇವಾ Read more…

ಭಾರತದಲ್ಲಿ ಹೆಚ್ಚುತ್ತಲೇ ಇವೆ ಅತ್ಯಾಚಾರ ಪ್ರಕರಣಗಳು, ಅತಿ ಹೆಚ್ಚು ಕೇಸ್‌ಗಳು ವರದಿಯಾಗಿರೋ ರಾಜ್ಯ ಯಾವುದು ಗೊತ್ತಾ?

ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿರುವ ಅಂಕಿ-ಅಂಶಗಳಂತೂ ಆಘಾತಕಾರಿಯಾಗಿವೆ. ಈ ಡೇಟಾದ ಪ್ರಕಾರ 2020 ಮತ್ತು Read more…

SHOCKING NEWS: ಠಾಣೆಯಲ್ಲೇ ನೇಣಿಗೆ ಶರಣಾದ ಮುಖ್ಯ ಪೇದೆ

ಪೊಲೀಸ್ ಮುಖ್ಯ ಪೇದೆಯೊಬ್ಬರು ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. 33 ವರ್ಷದ ರಾಹುಲ್ ತ್ಯಾಗಿ ಮೃತಪಟ್ಟ ಪೇದೆಯಾಗಿದ್ದಾರೆ. ಸೋಮವಾರದಂದು ನವದೆಹಲಿಯ Read more…

SHOCKING: ಮೆಸೇಜ್ ಮಾಡಿಲ್ಲ ಅನ್ನೋ ಕಾರಣಕ್ಕೆ ಶೂಟ್‌ ಮಾಡಿದ ಯುವಕ….!

ಸೋಶಿಯಲ್ ಮೀಡಿಯಾದಲ್ಲಿ ಆದ ಪರಿಚಯ ಸ್ನೇಹಕ್ಕೆ ತಿರುಗಿ, ಆ ನಂತರ ಪ್ರೀತಿಗೆ ತಿರುಗಿ ತದನಂತರ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಅದೆಷ್ಟೋ ನಡೆದಿವೆ. ಈಗ ದೆಹಲಿಯಲ್ಲೂ ತನ್ನ ಹುಡುಗಿ ತನಗೆ Read more…

ಹುಕ್ಕಾ ಬಾರ್ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ಅಪ್ರಾಪ್ತರಿಂದ ಮಾದಕ ವಸ್ತು ಸೇವನೆ ಎಂಬ ಮಾಹಿತಿ ಆಧಾರದ ಮೇಲೆ ಬೆಂಗಳೂರಿನ ಬ್ಲೋ ಹುಕ್ಕಾ ಬಾರ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕಬ್ಬನ್ ಪಾರ್ಕ್ ಠಾಣಾ Read more…

ಸರಗಳ್ಳರನ್ನ ಹಿಡಿಯಲು ಜೊಮ್ಯಾಟೋ ಡೆಲಿವರಿ ಬಾಯ್‌ ಆದ ಪೊಲೀಸರು….! ಇದು ಸಿನೆಮಾ ಅಲ್ಲ ರಿಯಲ್

ಕಳ್ಳರನ್ನ ಹಿಡಿಯಲು ಪೊಲೀಸರು ಮಾಡೋ ಕಸರತ್ತುಗಳು ಒಂದೆರೆಡಲ್ಲ. ಈಗ ಪೊಲೀಸರು ಸಿನೆಮಾದಲ್ಲಿ ಕಳ್ಳರನ್ನ ಹಿಡಿಯಲು ಹೇಗೆ ನಾನಾ ವೇಷ ಧರಿಸುತ್ತಾರೋ, ಅದೇ ರೀತಿ ಈಗ ಸರಗಳ್ಳರನ್ನ ಹಿಡಿಯಲು ಜೊಮ್ಯಾಟೊ Read more…

ಮನೆ ಬಾಡಿಗೆಗಾಗಿ ಮಾಲೀಕನ ಕಿರುಕುಳ, ಮನನೊಂದು ಬಿಜೆಪಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನ

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಬಿಜೆಪಿ ಕಚೇರಿ ಎದುರು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮನೆ ಬಾಡಿಗೆ ವಿಚಾರದಲ್ಲಿ ಮಾಲೀಕನ ಜೊತೆಗಿನ ಜಟಾಪಟಿಯಿಂದ ಮನನೊಂದು, ಬಿಜೆಪಿ ಕಚೇರಿ ಎದುರಲ್ಲೇ ಮೈಗೆ Read more…

BIG NEWS: ತಂದೆ-ಮಗನಿಗೆ ಚಾಕು ಇರಿದ ಕಾಂಟ್ರ್ಯಾಕ್ಟರ್; ತಂದೆ ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ತಂದೆ ಹಾಗೂ ಮಗ ಇಬ್ಬರಿಗೂ ಕಾಂಟ್ರ್ಯಾಕ್ಟರ್ ಓರ್ವರು ಚಾಕುವಿನಿಂದ ಇರಿದಿದ್ದು, ತಂದೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಗ್ರಾಮದಲ್ಲಿ ನಡೆದಿದೆ. ಹಾರ್ಡ್ Read more…

ಪ್ರವಾಸಿಗನ ಕಿವಿ ಕಚ್ಚಿದ ವೇಶ್ಯೆ..! ಏಕಾಏಕಿ ನಡೆದ ಘಟನೆಯಿಂದ ಆಘಾತ

ಥೈಲ್ಯಾಂಡ್ ಅತ್ಯಂತ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ಇದು ತನ್ನ ಸಂಸ್ಕೃತಿಗೆ ಮಾತ್ರವಲ್ಲದೆ ಆಹಾರ ಮತ್ತು ಜೀವನಶೈಲಿಗೆ ಹೆಸರುವಾಸಿಯಾಗಿದೆ. ಇದು ವಿಶ್ವದ ಅತ್ಯಂತ ಆನಂದದಾಯಕ ದೇಶಗಳಲ್ಲಿ ಒಂದಾಗಿದೆ. ಆದಾಗ್ಯೂ, Read more…

ವಿಡಿಯೋ ಮಾಡಲು ಹಾವುಗಳನ್ನು ಮನೆಯಲ್ಲಿಟ್ಟುಕೊಂಡಿದ್ದ ಯೂಟ್ಯೂಬರ್​ ಅರೆಸ್ಟ್

ಜನರಿಗೆ ಹೊಸ ಕಂಟೆಂಟ್​ ಕೊಡಬೇಕೆಂಬ ಹಂಬಲದಲ್ಲಿ ಯೂಟ್ಯೂಬರ್​ಗಳು ಹೊಸ ಹೊಸ ಸಾಹಸ ಮಾಡುವುದುಂಟು. ಇಲ್ಲೊಬ್ಬ ಯೂಟ್ಯೂಬರ್​ ವಿಡಿಯೋ ಮಾಡುವ ಉದ್ದೇಶದಿಂದ ಹಾವು, ಗೋಸುಂಬೆಗಳನ್ನು ಅಕ್ರಮವಾಗಿ ಮನೆಯಲ್ಲಿಟ್ಟುಕೊಂಡು ಪೊಲೀಸರ ಬಲೆಗೆ Read more…

ಹರಿದ ನೋಟು ನಿರಾಕರಿಸಿದ್ದಕ್ಕೆ ಪಿಜ್ಜಾ ಡೆಲಿವರಿ ಬಾಯ್‌ಗೆ ಗುಂಡೇಟು, ಚಿಂತಾಜನಕ ಸ್ಥಿತಿಯಲ್ಲಿ ಯುವಕ!

ಹರಿದು ಹೋಗಿದ್ದ 200 ರೂಪಾಯಿ ನೋಟನ್ನು ಸ್ವೀಕರಿಸಲು ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಇಬ್ಬರು ಪಿಜ್ಜಾ ಡೆಲಿವರಿ ಬಾಯ್‌ ಮೇಲೆ ಗುಂಡು ಹಾರಿಸಿದ್ದಾರೆ. ಉತ್ತರಪ್ರದೇಶದ ಶಹಜಾನ್‌ಪುರದಲ್ಲಿ ಈ ಘಟನೆ ನಡೆದಿದೆ. ಗುಂಡೇಟು Read more…

ನಕಲು ಮಾಡಲು ಹುಚ್ಚು ಸಾಹಸ…! ರೈಲ್ವೆ ಉದ್ಯೋಗ ಪಡೆಯಲು ಸ್ನೇಹಿತನಿಗೆ ಹೆಬ್ಬೆರಳಿನ ಚರ್ಮವನ್ನೇ ಸುಲಿದುಕೊಟ್ಟ ಭೂಪ

ಪರೀಕ್ಷೆಯ ಸಮಯದಲ್ಲಿ ನಕಲು ಮಾಡುವ ವಿಷಯಕ್ಕೆ ಬಂದರೆ ಅಭ್ಯಥಿರ್ಗಗಳು ಅನೇಕ ಬೆಚ್ಚಿ ಬೀಳುವ ಸಾಹಸ ಮಾಡುತ್ತಾರೆ. ಹೊಸ ತಂತ್ರಜ್ಞಾನಗಳನ್ನೂ ಬಳಸಿ ಯಾಮಾರಿಸುವುದುಂಟು. ಇಲ್ಲೊಬ್ಬ ಮಹಾಶಯ ರೈಲ್ವೇ ಉದ್ಯೋಗವನ್ನು ಪಡೆಯಲೇ Read more…

ಸೋನಾಲಿ ಪೋಗಟ್​ ನಿಗೂಢ ಸಾವು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್;‌ ಅಸಹಜ ಸಾವಿನ ಬಳಿಕ ಈಗ ಕೊಲೆ ಕೇಸ್‌ ದಾಖಲಿಸಿದ ಪೊಲೀಸರು

ಬಿಜೆಪಿ ನಾಯಕಿ ಮತ್ತು ಬಿಗ್​ ಬಾಸ್​ ತಾರೆ ಸೋನಾಲಿ ಪೋಗಟ್​ ಸಾವಿನ ಪ್ರಕರಣಕ್ಕೆ ಹೊಸ ಟ್ವಿಸ್ಟ್​ ಸಿಕ್ಕಿದ್ದು, ಆಕೆಯ ಸಹೋದರ ರಿಂಕು ಧಾಕಾ ಅವರು ಗಂಭೀರ ಆರೋಪವನ್ನು ಮಾಡಿದ್ದಾರೆ. Read more…

ಮದುವೆ ದಿನ ʼಅನಾರೋಗ್ಯʼ ನಾಟಕವಾಡಿದ ವರನಿಗೆ ಬಿತ್ತು ಗೂಸಾ

ತನ್ನ‌ ಮುದುವೆ ಬಗ್ಗೆ ನಿರಾಸಕ್ತಿ ಹೊಂದಿದ ವರನೊಬ್ಬ ಅನಾರೋಗ್ಯದ ನಾಟಕವಾಡಿದ್ದು, ಇದರಿಂದ ರೋಸಿಹೋದ ವಧುವಿನ ಕುಟುಂಬದವರು ಆತನಿಗೆ ಗೂಸಾ ಕೊಟ್ಟಿದ್ದಾರೆ. ತೆಲಂಗಾಣದ ಜಗ್ತಿಯಾಲ್‌ನ ಫಂಕ್ಷನ್ ಹಾಲ್‌ನಲ್ಲಿ ವಧುವಿನ ಕುಟುಂಬದವರು Read more…

BREAKING: ಅಮೆರಿಕಾದಲ್ಲಿ ಮತ್ತೆ ಶೂಟೌಟ್‌; ಇಬ್ಬರು ಬಲಿ, ಮೂವರಿಗೆ ಗಾಯ

ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ನಾರ್ತ್ ಕ್ಯಾಪಿಟಲ್ ಮತ್ತು ಓ ಸ್ಟ್ರೀಟ್‌ನಲ್ಲಿ ಮಧ್ಯಾಹ್ನ 12:50 ರ ಸುಮಾರಿಗೆ ಶೂಟೌಟ್‌ Read more…

SHOCKING NEWS: ‘ಹೋಮ್ ವರ್ಕ್’ ಒತ್ತಡ ಹೆಚ್ಚಾಗಿದ್ದಕ್ಕೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬಾಲಕ

ಶಾಲೆಗಳಲ್ಲಿ ಮಕ್ಕಳಿಗೆ ಓದುವ ಕುರಿತಂತೆ ಒತ್ತಡ ಹೇರಬಾರದೆಂದು ಮನಃಶಾಸ್ತ್ರಜ್ಞರು ಈ ಮೊದಲಿನಿಂದಲೂ ಪ್ರತಿಪಾದಿಸಿಕೊಂಡು ಬರುತ್ತಿದ್ದಾರೆ. ಆದರೆ ಕೆಲವೊಂದು ಶಾಲೆಗಳು ಅನಗತ್ಯವಾಗಿ ಹೆಚ್ಚಿನ ಹೋಮ್ ವರ್ಕ್ ನೀಡುವ ಮೂಲಕ ವಿದ್ಯಾರ್ಥಿಗಳ Read more…

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಒಂದೇ ತರಗತಿಯ ಮೂವರು ವಿದ್ಯಾರ್ಥಿನಿಯರು..!

ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ Read more…

ʼಮೆಕ್​ ಡೊನಾಲ್ಡ್ʼ​ ​ಗೆ ನುಗ್ಗಿ ತಿಂಡಿ, ಪಾನೀಯ ದೋಚಿದ ಗುಂಪು

ಯುವಕರ ಗುಂಪು ನಾಟಿಂಗ್​ಹ್ಯಾಮ್​ ನಗರ ಕೇಂದ್ರದಲ್ಲಿರುವ ಮೆಕ್​ಡೊನಾಲ್ಡ್​ ರೆಸ್ಟೋರೆಂಟ್​ಗೆ ನುಗ್ಗಿ ತಿಂಡಿ ತಿನಿಸು ಮತ್ತು ತಂಪು ಪಾನೀಯಗಳನ್ನು ದೋಚಿರುವ ಪ್ರಸಂಗ ನಡೆದಿದೆ. ಪೊಲೀಸರ ಪ್ರಕಾರ, ಸುಮಾರು 50 ಹದಿಹರೆಯದವರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...