alex Certify Crime News | Kannada Dunia | Kannada News | Karnataka News | India News - Part 67
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರಿ ಟೆಂಡರ್ ಕೊಡಿಸುವುದಾಗಿ ಹೇಳಿ ಉದ್ಯಮಿ ಮಗನ ಅಪಹರಣ; 4 ಕೋಟಿ ಹಣಕ್ಕೆ ಬೇಡಿಕೆ; ಖತರ್ನಾಕ್ ಮಹಿಳೆಯ ಗ್ಯಾಂಗ್ ಅರೆಸ್ಟ್

ಬೆಂಗಳೂರು: ಸರ್ಕಾರದ ಟೆಂಡರ್ ಕೊಡಿಸುವುದಾಗಿ ಹೇಳಿ ಕರೆದು ಉದ್ಯಮಿ ಮಗನನ್ನು ಅಪಹರಿಸಿ 4 ಕೋಟಿ ರೂಪಾಯಿ ಹಣಕ್ಕೆ ಮಹಿಳೆಯ ಗ್ಯಾಂಗ್ ಬೇಡಿಕೆಯಿಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉದ್ಯಮಿ ರವಿ Read more…

BIG NEWS: ದೋಷ ನಿವಾರಣೆ ಮಾಡುವುದಾಗಿ ಹೇಳಿ ಯುವತಿ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ; ಗುರೂಜಿ ಆನಂದಮೂರ್ತಿ ವಿರುದ್ಧ ಅತ್ಯಾಚಾರ ಆರೋಪ

ಬೆಂಗಳೂರು: ಯುವತಿಗೆ ಇರುವ ದೋಷ ನಿವಾರಣೆ ಮಾಡುವುದಾಗಿ ಹೇಳಿ ಕಪಟ ಸ್ವಾಮಿಯೊಬ್ಬ ಸತತ 7 ವರ್ಷಗಳಿಂದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ಪತಿಯ ಕಾಮದಾಟಕ್ಕೆ ಪತ್ನಿಯೂ ಸಾಥ್ Read more…

ತಾಂತ್ರಿಕನ ಮಾತು ನಂಬಿ ಸಾರ್ವಜನಿಕವಾಗಿ ಬೆತ್ತಲೆ ಸ್ನಾನ ಮಾಡುವಂತೆ ಪತಿ ತಾಕೀತು; ನೊಂದ ಪತ್ನಿಯಿಂದ ಪೊಲೀಸರಿಗೆ ದೂರು

ಪತಿಯೊಬ್ಬ ತಾಂತ್ರಿಕನ ಮಾತು ಕೇಳಿ ತನ್ನ ಪತ್ನಿಗೆ ಸಾರ್ವಜನಿಕವಾಗಿ ಬೆತ್ತಲೆ ಸ್ನಾನ ಮಾಡುವಂತೆ ತಾಕೀತು ಮಾಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪೂನಾದಲ್ಲಿ ನಡೆದಿದೆ.‌ ನಿನ್ನ ಪತ್ನಿ ಜಲಪಾತವೊಂದರ ಬಳಿ Read more…

SHOCKING NEWS: ಪೊಲೀಸ್ ವ್ಯಾನ್‌ ನಲ್ಲೇ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ ಕೊಲೆ ಆರೋಪಿ

ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಅನ್ನೋದು ಇದಕ್ಕೆ ನೋಡಿ. ಆತ ಕೊಲೆ ಆರೋಪಿ ಆದರೂ ಆತನಿಗೆ ಯಾವುದೇ ಭಯ ಇರಲಿಲ್ಲ ಪೊಲೀಸರು ವಿಚಾರಣೆಗೆ ಅಂತ ಕರೆದುಕೊಂಡು ಹೋಗುತ್ತಿದ್ದರೂ ಪೊಲೀಸ್ ವ್ಯಾನ್‌ನಲ್ಲೇ Read more…

BIG NEWS: ಬ್ರೆಡ್ ತರಲು ಹೋದ ಬಾಲಕ ನಾಪತ್ತೆ; ಭಟ್ಕಳದಲ್ಲಿ ಕಿಡ್ನಾಪ್ ಆಗಿದ್ದ ಬಾಲಕ ಗೋವಾದಲ್ಲಿ ಪತ್ತೆ

ಕಾರವಾರ: ಎರಡು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಅಪಹರಣಕ್ಕೊಳಗಾಗಿದ್ದ ಬಾಲಕ ಗೋವಾದಲ್ಲಿ ಪತ್ತೆಯಾಗಿದ್ದಾನೆ. ದುಷ್ಕರ್ಮಿಗಳು ಬಾಲಕನನ್ನು ಕಾರಿನಲ್ಲಿ ಬಂದು ಕಿಡ್ನಾಪ್ ಮಾಡಿದ್ದರು. ಕಿಡ್ನಾಪ್ ಮಾಡಿದ್ದ ದೃಶ್ಯ Read more…

ಅಸಭ್ಯವಾಗಿ ವರ್ತಿಸಿದ ಕಾಮುಕನಿಂದ ಘೋರ ಕೃತ್ಯ: ಚಾಕುವಿನಿಂದ ಇರಿದು ಬಾಲಕಿ ಕೊಲೆ, ಆತ್ಮಹತ್ಯೆ ಯತ್ನ

ಬೆಂಗಳೂರು: ಅಸಭ್ಯ ವರ್ತನೆ ಬಗ್ಗೆ ಪೋಷಕರಿಗೆ ತಿಳಿಸಿದಕ್ಕೆ ಬಾಲಕಿಯನ್ನು ಕೊಲೆ ಮಾಡಲಾಗಿದೆ. ಚಾಕುವಿನಿಂದ ಇರಿದು ಬಾಲಕಿ ಕೊಂದ ವ್ಯಕ್ತಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬೆಂಗಳೂರು ಉತ್ತರ ತಾಲೂಕಿನ ಜಿಂದಾಲ್ Read more…

ಮಾರಣಾಂತಿಕ ಚುಂಬನ….! ಮುತ್ತು ಪಡೆದವನು ಸತ್ತೇ ಹೋದ

ಸಾಮಾನ್ಯವಾಗಿ ಸೂಪರ್ ​ಹೀರೋ ಬ್ಯಾಟ್​ಮ್ಯಾನ್​ನ ಎದುರಾಳಿಯಾಗಿ ಕಾಣಿಸಿಕೊಳ್ಳುವ ಸೂಪರ್​ ವಿಲನ್​ ಪಾಯ್ಸನ್​ ಐವಿಯ ವಿಶೇಷ ಶಕ್ತಿ ಅನೇಕರಿಗೆ ಗೊತ್ತಿರಬಹುದು. ಆ ಪಾತ್ರದಲ್ಲಿ ಅವಳು ತನ್ನ ತುಟಿಗಳಿಗೆ ವಿಷ ಲೇಪಿಸಿಕೊಂಡು Read more…

ಇಯರ್ ಫೋನ್ ಧರಿಸಿ ರೈಲು ಹಳಿ ಮೇಲೆ ನಡೆದು ಹೋಗುತ್ತಿರುವಾಗಲೇ ಬಂದೆರಗಿತ್ತು ಸಾವು…!

ಸಾವು ಯಾವ ಕ್ಷಣದಲ್ಲಿ ಯಾವ ರೂಪದಲ್ಲಿ ಬರುತ್ತೋ ಹೇಳಲಾಗುವುದಿಲ್ಲ. ಆದರೆ ಕೆಲವೊಬ್ಬರು ತಿಳಿದಿದ್ದರೂ ಸಹ ಮಾಡುವ ತಪ್ಪಿನಿಂದಾಗಿ ಸಾವಿನ ದವಡೆಗೆ ಸಿಲುಕುತ್ತಾರೆ. ಅಂಥವುದೇ ಒಂದು ಪ್ರಕರಣ ಉತ್ತರ ಪ್ರದೇಶದಲ್ಲಿ Read more…

ಪೊಲೀಸ್ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಬಂದಿದ್ದ ಆರೋಪಿ ಯುವತಿಯೊಂದಿಗೆ ಲಾಡ್ಜ್ ನಲ್ಲಿ ಪತ್ತೆ…!

ಪೊಲೀಸ್ ಭದ್ರತೆಯಲ್ಲಿ ಕಾರಾಗೃಹದಿಂದ ನ್ಯಾಯಾಲಯಕ್ಕೆ ಕರೆ ತರಲಾಗಿದ್ದ ಕೊಲೆ ಆರೋಪಿಯೊಬ್ಬ ಯುವತಿಯೊಂದಿಗೆ ಖಾಸಗಿ ಸಮಯ ಕಳೆಯಲು ಲಾಡ್ಜ್ ಗೆ ತೆರಳಿದ್ದ ವೇಳೆ ದಾಳಿ ನಡೆಸಿರುವ ಹಿರಿಯ ಅಧಿಕಾರಿಗಳು ಆರೋಪಿಯನ್ನು Read more…

SHOCKING NEWS: ಕರ್ನಾಟಕ ಭವನ ಉದ್ಯೋಗಿ ಆತ್ಮಹತ್ಯೆಗೆ ಶರಣು

ನವದೆಹಲಿ: ದೆಹಲಿಯ ಕರ್ನಾಟಕ ಭವನದ ಉದ್ಯೋಗಿಯಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸರ್ಕಾರಿ ನಿವಾಸದ ಕೆಲಸಗಾರರ ಕ್ವಾಟರ್ಸ್ ನಲ್ಲಿ ಯುವಕ ನೇಣು Read more…

ಪ್ರೀತಿಸಲು ನಿರಾಕರಿಸಿದ್ದಕ್ಕೆ ಕಾರು ಡಿಕ್ಕಿ ಹೊಡೆಯಿಸಿ ಯುವತಿ ಕೊಲೆ….!

ತನ್ನನ್ನು ಪ್ರೀತಿಸುವಂತೆ ಯುವತಿ ಹಿಂದೆ ಬಿದ್ದಿದ್ದವನೊಬ್ಬ ಅದಕ್ಕೆ ಆಕೆ ನಿರಾಕರಿಸಿದಳೆಂಬ ಕಾರಣಕ್ಕೆ ಕಾರು ಡಿಕ್ಕಿ ಹೊಡೆಯಿಸಿ ಕೊಲೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಪ್ರಕರಣದ ವಿವರ: ಬೊಮ್ಮನಾಯಕನಹಳ್ಳಿ ನಿವಾಸಿ Read more…

ಪ್ರೇಮಿ ಜೊತೆ ಕೆರೆಗೆ ಹಾರಿ ಪ್ರಾಣಬಿಟ್ಟ ವಿವಾಹಿತೆ

ಒಟ್ಟಿಗೆ ಕೆರೆಗೆ ಹಾರಿ ಯುವಕ, ಯುವತಿ ಸಾವಿಗೆ ಶರಣಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಂಕಿಕೆರೆ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ವಾಸಿ ನಾಗರತ್ನ(21) ಮತ್ತು ಚರಣ್ (22) ಆತ್ಮಹತ್ಯೆ Read more…

ಅದೃಷ್ಟ ಪರೀಕ್ಷೆಗಾಗಿ ಹರಾಜಿನಲ್ಲಿ ಭಾಗಿಯಾಗಿದ್ದ ಕುಟುಂಬಕ್ಕೆ ಶಾಕ್‌, ಗೆದ್ದಿದ್ದ ಸೂಟ್‌ಕೇಸ್‌ನಲ್ಲಿತ್ತು ತುಂಡು ತುಂಡಾಗಿದ್ದ ಮಕ್ಕಳ ಶವ….!

ನ್ಯೂಜಿಲೆಂಡ್‌ನಲ್ಲಿ ನಡೆದ ಸ್ಟೋರೇಜ್-ಯೂನಿಟ್ ಹರಾಜಿನಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದ ಕುಟುಂಬವೊಂದು ಅಕ್ಷರಶಃ ಆಘಾತಕ್ಕೊಳಗಾಗಿದೆ. ಅದೃಷ್ಟದ ನಿರೀಕ್ಷೆಯಲ್ಲಿದ್ದ ಕುಟುಂಬಕ್ಕೆ ಸೂಟ್‌ಕೇಸ್‌ಗಳಲ್ಲಿ ತುಂಡರಿಸಿದ್ದ ಮಕ್ಕಳ ಮೃತದೇಹ ಪತ್ತೆಯಾಗಿದೆ. ದಕ್ಷಿಣ ಆಕ್ಲೆಂಡ್‌ನ ಮನುರೆವಾದ Read more…

BREAKING: ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಶೂಟೌಟ್

ಪಾಟ್ನಾ: ಶಾಲೆಗೆ ತೆರಳುತ್ತಿದ್ದ 15 ವರ್ಷದ ವಿದ್ಯಾರ್ಥಿನಿ ಮೇಲೆ ದುಷ್ಕರ್ಮಿಯೋರ್ವ ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಇಂದು ಮುಂಜಾನೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ Read more…

17 ಲಕ್ಷ ರೂಪಾಯಿ ಮೌಲ್ಯದ ಕ್ಯಾಡ್‌ಬರಿ ಚಾಕಲೇಟ್ ಕದ್ದ ಕಳ್ಳರು.

ಮನೆ ಬೀಗ ಮುರಿದು ಕಳ್ಳತನ ಮಾಡೋ ಕಳ್ಳರು, ಬ್ಯಾಂಕ್‌ ಗೆ ಹೋಗಿ ದರೋಡೆ ಮಾಡೋ ಕಳ್ಳರು, ಪಿಕ್‌ ಪಾಕೆಟ್‌ ಮಾಡೋ ಕಳ್ಳರು, ಚಿನ್ನದ ಸರ ಕದಿಯೋ ಕಳ್ಳರು, ವಾಹನ Read more…

ಕೊಡಲಿಯಿಂದ ಕೊಚ್ಚಿ ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಪುತ್ರ

ಗದಗ: ಕೊಡಲಿಯಿಂದ ಕೊಚ್ಚಿ ತಂದೆಯನ್ನೇ ಪುತ್ರ ಹತ್ಯೆ ಮಾಡಿದ ಘಟನೆ ಗದಗ ಜಿಲ್ಲೆಯ ಹುಲಕೋಟಿ ಗ್ರಾಮದಲ್ಲಿ ನಡೆದಿದೆ. 51 ವರ್ಷದ ಗಣೇಶ್ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಅವರ Read more…

ಬೀದಿ ನಾಯಿಗೆ ಕಿರುಕುಳ ಕೊಟ್ಟ ಭದ್ರತಾ ಸಿಬ್ಬಂದಿಗೆ ಮನಬಂದಂತೆ ಥಳಿಸಿದ ಯುವತಿ

ಬೀದಿನಾಯಿಗಳಿಗೆ ಗೋಳು ಹೊಯ್ದುಕೊಂಡ ಸೆಕ್ಯುರಿಟಿ ಗಾರ್ಡ್​ ಒಬ್ಬನನ್ನು ಯುವತಿ ನಿಂದಿಸಿ, ಥಳಿಸಿದ ಪ್ರಸಂಗ ಆಗ್ರಾದಲ್ಲಿ ನಡೆದಿದೆ. ಯುವತಿಯನ್ನು ಡಿಂಪಿ ಮಹೇಂದ್ರು ಎಂದು ಗುರುತಿಸಲಾಗಿದ್ದು, ಆಕೆ ಪ್ರಾಣಿ ಹಕ್ಕುಗಳ ಕಾರ್ಯಕರ್ತರಾಗಿದ್ದಾರೆ. Read more…

ಫಾಸ್ಟ್‌ ಟ್ಯಾಗ್‌ ರೀಚಾರ್ಜ್‌ ಮಾಡುವ ಮುನ್ನ ಇರಲಿ ಎಚ್ಚರ…!

ಮುಂಬೈ ಮೂಲದ ಬ್ಯಾಂಕರ್‌ ಒಬ್ಬರಿಗೆ ಫಾಸ್ಟ್‌ ಟ್ಯಾಗ್ ಅನ್ನು ಆನ್‌ಲೈನ್‌ನಲ್ಲಿ ರೀಚಾರ್ಜ್ ಮಾಡುವ ವೇಳೆ ಮೋಸವಾಗಿದೆ. 34 ವರ್ಷದ ಮಹಿಳೆಯ ಬ್ಯಾಂಕ್‌ ಖಾತೆಯಿಂದ 4.5 ಲಕ್ಷ ರೂಪಾಯಿ ಹಣವನ್ನು Read more…

BIG NEWS: ಹೊಂಡಕ್ಕೆ ಬೈಕ್ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವು

ರಸ್ತೆ ಬದಿಯ ಹೊಂಡಕ್ಕೆ ಬೈಕ್ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವು ಕಂಡ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ತೂದೂರು ಸಮೀಪದ ಗಬಡಿ ರೈಸ್ ಮಿಲ್ ಮುಂಭಾಗ Read more…

SHOCKING NEWS: ಸ್ವಾತಂತ್ರ್ಯ ದಿನಾಚರಣೆಯಂದು ಸರ್ಕಾರಿ ಶಾಲೆಯಲ್ಲಿ ಅಫೀಮು ವಿತರಣೆ

ಅಗಸ್ಟ್ 15, ದೆಹಲಿಯ ಕೆಂಪು ಕೋಟೆಯ ಮೇಲೆ ಪ್ರಧಾನಿ ನರೇಂದ್ರ ಮೋದಿ ಹೆಮ್ಮೆಯಿಂದ, ಎದೆಯುಬ್ಬಿಸಿಕೊಂಡು 9ನೇ ಬಾರಿ ಧ್ವಜಾರೋಹಣ ಮಾಡಿದ್ದರು. ಸ್ವತಂತ್ರ ಹಬ್ಬ ಪ್ರಯುಕ್ತ ಎಲ್ಲರೂ ಸಿಹಿತಿಂದು ಅಮೃತ Read more…

ತ್ರಿವರ್ಣ ಧ್ವಜ ಹಂಚಿದ್ದಕ್ಕಾಗಿ ತಲೆ ಕಡಿಯುವ ಬೆದರಿಕೆ…!

ದೇಶದಾದ್ಯಂತ 75ನೇ ಸ್ವಾತಂತ್ರ್ಯ ಹಬ್ಬದ ಆಚರಣೆ ಸಂಭ್ರಮದಿಂದ ಮಾಡಲಾಗಿದೆ. ಅಗಸ್ಟ್ 15ರಂದು ಇಡೀ ದೇಶವೇ ಕೇಸರಿ, ಬಿಳಿ, ಹಸಿರು ಬಣ್ಣದಲ್ಲಿ ಮಿಂದೆದ್ದ ಹಾಗಿತ್ತು. ಎಲ್ಲಿ ನೋಡಿದ್ರೂ ತ್ರಿವರ್ಣ ಧ್ವಜ Read more…

500 ರೂ.ಗಾಗಿ ಸ್ನೇಹಿತನ ಶಿರಚ್ಛೇದ; ಕತ್ತರಿಸಿದ ತಲೆಯೊಂದಿಗೆ ಠಾಣೆಗೆ ಬಂದ

ಅಸ್ಸಾಂನಲ್ಲಿ 40 ವರ್ಷದ ವ್ಯಕ್ತಿಯೊಬ್ಬ 500 ರೂ. ವಿಚಾರಕ್ಕೆ ಸ್ನೇಹಿತನ ತಲೆ ಕತ್ತರಿಸಿದ್ದಾನೆ. ಕತ್ತರಿಸಿದ ತಲೆಯೊಂದಿಗೆ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಮಂಗಳವಾರ ಬೆಳಗಿನ ಜಾವ 1:30 ರ Read more…

BREAKING: ಸಾವರ್ಕರ್ ಭಾವಚಿತ್ರ ತೆರವು ವಿವಾದ; ಯುವಕನಿಗೆ ಚಾಕು ಇರಿದ ದುಷ್ಕರ್ಮಿಗಳು

ಶಿವಮೊಗ್ಗ: ವೀರ ಸಾವರ್ಕರ್ ಭಾವಚಿತ್ರ ತೆರವು ವಿವಾದದಿಂದಾಗಿ ಶಿವಮೊಗ್ಗ ಜಿಲ್ಲೆ ಉದ್ವಿಗ್ನಗೊಂಡಿದ್ದು, ಸಾವರ್ಕರ್ ಭಾವಚಿತ್ರ ತೆರವುಗೊಳಿಸಿದ್ದಕ್ಕೆ ಯುವಕನೊಬ್ಬನಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗದ ಅಮಿರ್ Read more…

ಹುಡುಗಿಯೊಂದಿಗೆ ‘ಹೋಂ ಸ್ಟೇ’ ನಲ್ಲಿದ್ದಾಗಲೇ ಹಣಕ್ಕಾಗಿ ಬ್ಲಾಕ್ ಮೇಲ್….!

ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದ ಮೂಲಕ ಪರಿಚಿತಳಾಗಿದ್ದ ಯುವತಿ ಜೊತೆಗೆ ಹೋಂ ಸ್ಟೇನಲ್ಲಿದ್ದಾಗಲೇ ನುಗ್ಗಿದ ನಾಲ್ವರು ಆರೋಪಿಗಳು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಮೂಲದ Read more…

ಕುಡಿದ ಮತ್ತಿನಲ್ಲಿ ಗಗನಸಖಿಯ ರಂಪಾಟ; ವಿಡಿಯೋ ವೈರಲ್

ಗಗನಸಖಿಯೊಬ್ಬಳು ತನ್ನ ಮೂವರು ಸ್ನೇಹಿತರ ಜೊತೆಗೆ ಅಮಲೇರಿದ ಪರಿಸ್ಥಿತಿಯಲ್ಲಿ ರೆಸ್ಟೊರೆಂಟ್​ನಲ್ಲಿ ಗಲಾಟೆ ಆಡಿ ರಂಪಾಟ ನಡೆಸಿದ ಪ್ರಸಂಗ ನಡೆದಿದೆ. ರಾಜಸ್ತಾನದ ಜೈಪುರದಲ್ಲಿ ಈ ಘಟನೆ ನಡೆದಿದ್ದು, ಪ್ರಾಚಿ ಸಿಂಗ್​ Read more…

ಪ್ರೀತಿಸುತ್ತಿದ್ದ ಹುಡುಗಿ ಮತ್ತೊಬ್ಬನೊಂದಿಗೆ ಅಡ್ಡಾಡಿದ್ದಕ್ಕೆ ಚೂರಿ ಇರಿತ

ತಾನು ಪ್ರೀತಿಸುತ್ತಿದ್ದ ಹುಡುಗಿ ಮತ್ತೊಬ್ಬನೊಂದಿಗೆ ಅಡ್ಡಾಡುತ್ತಿದ್ದಾಳೆ ಎಂಬ ಕಾರಣಕ್ಕೆ ಕೋಪಗೊಂಡ ಪ್ರಿಯಕರ ಆಕೆಗೆ ಚಾಕುವಿನಿಂದ ಇರಿದಿರುವ ಘಟನೆ ಕೊಡಗು ಜಿಲ್ಲೆ, ಕುಶಾಲನಗರದಲ್ಲಿ ನಡೆದಿದೆ. ಘಟನೆಯ ವಿವರ: ಕುಶಾಲನಗರದ ಹೋಟೆಲ್ Read more…

BIG NEWS: ಕೋರ್ಟ್ ನಲ್ಲಿ ಹಲ್ಲೆ ಪ್ರಕರಣ; ಪತ್ನಿಯಿಂದ ಇರಿತಕ್ಕೊಳಗಾಗಿದ್ದ ಪತ್ನಿ ಸಾವು

ಹಾಸನ: ಕೋರ್ಟ್ ಆವರಣದಲ್ಲಿಯೇ ಪತಿಯಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಮಹಿಳೆ ಚೈತ್ರಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ 2ನೇ ಜೆ ಎಂ ಎಫ್ ಸಿ ನ್ಯಾಯಾಲಯದ Read more…

SHOCKING NEWS: ಕೋರ್ಟ್ ನಲ್ಲಿಯೇ ಪತ್ನಿಗೆ ಚಾಕು ಇರಿದ ಪತಿ

ಹಾಸನ: ಜೀವನಾಂಶ ಕೇಳಿದ್ದ ಪತ್ನಿಯನ್ನು ಪತಿ ಮಹಾಶಯನೇ ಕೋರ್ಟ್ ಆವರಣದಲ್ಲಿ ಕೊಲೆ ಮಾಡಲು ಯತ್ನಿಸಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ 2ನೇ ಜೆ ಎಂಎಫ್ ಸಿ ನ್ಯಾಯಾಲಯದಲ್ಲಿ Read more…

ಜನನಿಬಿಡ ರಸ್ತೆಯಲ್ಲೇ ವಿದ್ಯಾರ್ಥಿಯ ಬರ್ಬರ ಹತ್ಯೆ, ಸಿಸಿ ಟಿವಿಯಲ್ಲಿ ಸೆರೆಯಾಗಿದೆ ನೀಚ ಕೃತ್ಯದ ದೃಶ್ಯಗಳು…!

ದೆಹಲಿಯ ಮಾಲ್ವಿಯಾ ನಗರದಲ್ಲಿ ಸಾರ್ವಜನಿಕರ ಕಣ್ಣೆದುರಲ್ಲೇ 25 ವರ್ಷದ ಯುವಕನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆಯಾದ ಯುವಕ ಮಯಾಂಕ್‌, ಹೋಟೆಲ್‌ ಮ್ಯಾನೇಜ್ಮೆಂಟ್‌ ವಿದ್ಯಾರ್ಥಿಯಾಗಿದ್ದ. ಕೊಲೆಯ ಭೀಕರ Read more…

ಕೇವಲ 4 ನಿಮಿಷದಲ್ಲಿ 13 ಲಕ್ಷ ರೂಪಾಯಿ ದೋಚಿಕೊಂಡು ಪರಾರಿ..! ದರೋಡೆ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಉಳಿತಾಯ ಖಾತೆ ತೆರೆಯುವ ನೆಪದಲ್ಲಿ ಪಂಜಾಬ್‌ ನ್ಯಾಷನಲ್‌ ಬ್ಯಾಂಕಿಗೆ ಬಂದಿದ್ದ ಶಸ್ತ್ರಸಜ್ಜಿತ ದರೋಡೆಕೋರರ ಗುಂಪು ಕೇವಲ 4 ನಿಮಿಷಗಳ ಅವಧಿಯಲ್ಲಿ 13 ಲಕ್ಷ ರೂಪಾಯಿ ನಗದನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...