alex Certify Crime News | Kannada Dunia | Kannada News | Karnataka News | India News - Part 68
ಕನ್ನಡ ದುನಿಯಾ
    Dailyhunt JioNews

Kannada Duniya

ವಿಮಾನದಲ್ಲಿ ಸಿಗರೇಟ್​ ಸೇದಿದ ಇನ್​ಸ್ಟಾ ಪ್ರಭಾವಿ ಬಾಬಿ ಕಟಾರಿಯಾ

ವಿಮಾನದಲ್ಲಿ ಧೂಮಪಾನ ಮಾಡುವುದಕ್ಕೆ ಅವಕಾಶ ಇಲ್ಲ. ಏಕೆಂದರೆ ಅದು ಅಪಾಯಕಾರಿ ಪರಿಣಾಮಗಳನ್ನು ಉಂಟುಮಾಡಬಹುದೆಂಬ ಮುನ್ನೆಚ್ಚರಿಕೆಯಿಂದ ಈ ನಿಯಮ ಎಲ್ಲೆಡೆ ಜಾರಿಯಲ್ಲಿದೆ. ಆದರೆ, ಸುರಕ್ಷತಾ ಮಾನದಂಡಗಳನ್ನು ಸಂರ್ಪೂಣವಾಗಿ ನಿರ್ಲಕ್ಷಿಸಿ, ಸ್ಪೈಸ್ Read more…

SHOCKING NEWS: ಪತಿ-ಪತ್ನಿ ಜಗಳ ಬಿಡಿಸಲು ಹೋಗಿ ತಾನೇ ಕೊಲೆಯಾದ ಯುವಕ

ವಿಜಯಪುರ: ಪತಿ ಹಾಗೂ ಪತ್ನಿ ನಡುವಿನ ಜಗಳ ಬಿಡಿಸಲು ಹೋದ ಯುವಕನೇ ಹತ್ಯೆಯಾದ ಘಟನೆ ವಿಜಯಪುರದ ಗುರುಪಾದೇಶ್ವರ ನಗರದಲ್ಲಿ ನಡೆದಿದೆ. 30 ವರ್ಷದ ಪರಶುರಾಮ ಕೊಲೆಯಾದ ಯುವಕ. ವಿಜಯಪುರದಲ್ಲಿ Read more…

BREAKING NEWS: ಚಾಕುವಿನಿಂದ ಇರಿದು ಯೋಧನ ಬರ್ಬರ ಹತ್ಯೆ

ಬಾಗಲಕೋಟೆ: ಚಾಕುವಿನಿಂದ ಇರಿದು ಯೋಧನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಾದಾಮಿ ತಾಲೂಕಿನ ನೀರಲಕೇರಿ ಗ್ರಾಮದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ನೀರಲಕೇರಿ ಗ್ರಾಮದಲ್ಲಿ ಬಾಮೈದನಿಂದಲೇ ಭಾವ Read more…

ನಿಶ್ಚಿತಾರ್ಥ ಮುರಿದು ಬಿದ್ದಿದ್ದಕ್ಕೆ ಆಕ್ರೋಶ; ವಧುವಿನ ತಂದೆಯ ಮೂಗನ್ನೇ ಕತ್ತರಿಸಿದ ವರನ ಸಂಬಂಧಿಕರು..!

ಮದುವೆಯನ್ನು ಅತ್ಯಂತ ಪವಿತ್ರ ಬಂಧನವೆಂದು ಪರಿಗಣಿಸಲಾಗುತ್ತದೆ. ಆದ್ರೆ ಸೂಕ್ತ ಜೀವನ ಸಂಗಾತಿ ದೊರೆತಲ್ಲಿ ಮಾತ್ರ ಮದುವೆಗೊಂದು ಅರ್ಥ ಬರುತ್ತದೆ. ಹೆತ್ತವರು ತಮ್ಮ ಮಕ್ಕಳ ಮದುವೆ ಮಾಡಲು ಸಾಕಷ್ಟು ಶ್ರಮಿಸುತ್ತಾರೆ, Read more…

BIG NEWS: ಕ್ಷುಲ್ಲಕ ಕಾರಣಕ್ಕೆ ರಸ್ತೆಯಲ್ಲೇ ಮಾರಾಮಾರಿ; ಕೊಪ್ಪಳದಲ್ಲಿ ಇಬ್ಬರ ಸಾವು; ಪರಿಸ್ಥಿತಿ ಉದ್ವಿಗ್ನ

ಕೊಪ್ಪಳ: ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ರಸ್ತೆ ಮಧ್ಯೆಯೇ ಮಾರಾಮಾರಿ ನಡೆದಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಹುಲಿಹೈದರ ಗ್ರಾಮದಲ್ಲಿ ನಡೆದಿದೆ. ವೃತ್ತ ನಿರ್ಮಾಣ ವಿಚಾರಕ್ಕೆ Read more…

ಮಾಜಿ ಸೈನಿಕನ ಮೇಲೆ ಬಿಜೆಪಿ ಯುವ ಮುಖಂಡನಿಂದ ಹಲ್ಲೆ; ಶ್ರೀಕಾಂತ್ ತ್ಯಾಗಿ ನಂತರ ಮತ್ತೊಂದು ಪ್ರಕರಣ ಬೆಳಕಿಗೆ

ಅತ್ತ ಶ್ರೀಕಾಂತ್ ತ್ಯಾಗಿ ಹಚ್ಚಿದ್ದ ಬೆಂಕಿಯೇ ಇನ್ನೂ ತಣ್ಣಗಾಗಿಲ್ಲ, ಆಗಲೇ ರೇವಾದಲ್ಲಿ ಬಿಜೆಪಿ ಪಕ್ಷದ ಯುವ ಮುಖಂಡನಾಗಿರೋ ರಿತುರಾಜ್, ಮಾಜಿ ಸೈನಿಕನ ಮೇಲೆ ಹಲ್ಲೆ ಮಾಡಿರುವ ಪ್ರಕರಣ ಬೆಳಕಿಗೆ Read more…

ಮದುವೆಯಾಗಲು ಒಪ್ಪದ್ದಕ್ಕೆ ಪ್ರತೀಕಾರ; ವಿದ್ಯಾರ್ಥಿನಿಗೆ ಮನಬಂದಂತೆ ಚಾಕುವಿನಿಂದ ಇರಿದ ಯುವಕ !

ತೆಲಂಗಾಣದ ನಲಗೊಂಡ ಎಂಬಲ್ಲಿ ಪ್ರೀತಿಸುವಂತೆ ಪೀಡಿಸ್ತಾ ಇದ್ದ ಯುವಕನೊಬ್ಬ ವಿದ್ಯಾರ್ಥಿನಿಗೆ ಹಲವು ಬಾರಿ ಚಾಕುವಿನಿಂದ ಇರಿದಿದ್ದಾನೆ. ಫಾರೆಸ್ಟ್‌ ಪಾರ್ಕ್‌ನಲ್ಲಿ 21 ವರ್ಷದ ಯುವತಿ ಮೇಲೆ ಆತ ದಾಳಿ ಮಾಡಿದ್ದಾನೆ. Read more…

SHOCKING NEWS: ಪತ್ನಿಯನ್ನು ಗುಂಡಿಟ್ಟು ಕೊಂದ ಪತಿ

ಕೊಡಗು: ಪತಿಯೇ ಪತ್ನಿಯನ್ನು ಗುಂಡಿಟ್ಟು ಕೊಂದ ಘಟನೆ ಕೊಡಗು ಜಿಲ್ಲೆಯ ಚೇರಳ ಶ್ರೀಮಂಗಲದಲ್ಲಿ ನಡೆದಿದೆ. 43 ವರ್ಷದ ಸುಶ್ಮಾ ಪತಿಯಿಂದ ಕೊಲೆಯಾದ ಮಹಿಳೆ. ಕಿಶನ್ ಪತ್ನಿಯ ಮೇಲೆ ಗುಂಡಿನ Read more…

ದೇಗುಲದಲ್ಲಿ ಕಳವು ಮಾಡುವ ಮುನ್ನ ಕೈಮುಗಿದು ದೇವರ ಆಶೀರ್ವಾದ ಬೇಡಿದ ಕಳ್ಳ….!

ಕಳ್ಳನೊಬ್ಬ ತಾನು ದೇವಾಲಯದಲ್ಲಿ ಕಳವು ಮಾಡುವ ಮುನ್ನ ದೇವಿಗೆ ಕೈಮುಗಿದು ಆಶೀರ್ವಾದ ಬೇಡಿದ್ದು, ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣದ ವಿವಿಧ ವೇದಿಕೆಗಳಲ್ಲಿ ಫುಲ್ ವೈರಲ್ ಆಗಿದೆ. ಇಂಥದೊಂದು Read more…

‘ಹುಟ್ಟುಹಬ್ಬ’ ದ ದಿನದಂದೇ ಸಾವಿಗೆ ಶರಣಾದ ಉಪನ್ಯಾಸಕಿ

ಹುಟ್ಟುಹಬ್ಬದ ದಿನದಂದೇ ಉಪನ್ಯಾಸಕಿಯೊಬ್ಬರು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಆಘಾತಕಾರಿ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ ಜೀವಶಾಸ್ತ್ರ ಉಪನ್ಯಾಸಕಿಯಾಗಿದ್ದ 26 ವರ್ಷದ ಚಂದನಾ ಮೃತಪಟ್ಟವರಾಗಿದ್ದು, ಇವರು Read more…

ನಡುರಾತ್ರಿ ಸೂಟ್ ಕೇಸ್ ಹಿಡಿದು ತಿರುಗುತ್ತಿದ್ದ ಮಹಿಳೆ; ತಡೆದ ಪೊಲೀಸರಿಗೆ ಕಾದಿತ್ತು ಬೆಚ್ಚಿ ಬೀಳಿಸುವ ಸಂಗತಿ

ಮಹಿಳೆಯೊಬ್ಬರು ತಡರಾತ್ರಿ ಸೂಟ್ಕೇಸ್ ಹಿಡಿದು ತಿರುಗುತ್ತಿದ್ದ ವೇಳೆ ಅವರನ್ನು ತಡೆದ ಗಸ್ತು ಪೊಲೀಸರು ಸೂಟ್ಕೇಸ್ ಪರಿಶೀಲಿಸಿದಾಗ ಬೆಚ್ಚಿಬಿದ್ದಿದ್ದಾರೆ. ಇಂತಹದೊಂದು ಆಘಾತಕಾರಿ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ನಡೆದಿದೆ. Read more…

ಮಹಿಳೆಯರ ಮುಂದೆ ಬೆತ್ತಲಾಗುತ್ತಿದ್ದವನ ಖಾಸಗಿ ಅಂಗಕ್ಕೆ ಬೆಂಕಿ….!

ವ್ಯಕ್ತಿಯೊಬ್ಬ ಮಹಿಳೆಯರು ಮತ್ತು ಯುವತಿಯರ ಮುಂದೆ ಬೆತ್ತಲಾಗಿ ಅಶ್ಲೀಲವಾಗಿ ವರ್ತಿಸಿದ್ದಕ್ಕೆ ಆಕ್ರೋಶಗೊಂಡ ಜನ ಆತನ ಖಾಸಗಿ ಅಂಗಕ್ಕೆ ಬೆಂಕಿ ಹಚ್ಚಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಬೆತ್ತುಲ್ ಜಿಲ್ಲೆಯ Read more…

ಮೈಸೂರಿನಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಮನೆಗೆ ನುಗ್ಗಿ ಮಗನ ಎದುರಲ್ಲೇ ಉದ್ಯಮಿ ಹತ್ಯೆ

ಮೈಸೂರು: ಮೈಸೂರಿನಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ರಿಯಲ್ ಎಸ್ಟೇಟ್ ಉದ್ಯಮಿ, ಅಗರಬತ್ತಿ ವ್ಯಾಪಾರಿಯನ್ನು ಹತ್ಯೆ ಮಾಡಿದ್ದಾರೆ. ಮನೆಗೆ ನುಗ್ಗಿ ಮಗನ ಮುಂದೆಯೇ ವ್ಯಾಪಾರಿಯ ಹತ್ಯೆ ಮಾಡಲಾಗಿದೆ. ಮೈಸೂರಿನ ಬೃಂದಾವನ Read more…

ಲವ್, ಸೆಕ್ಸ್, ದೋಖಾ: ಆಂಟಿಯೊಂದಿಗೆ ಸಂಬಂಧ ಬೆಳೆಸಿ ಉಸಿರು ನಿಲ್ಲಿಸಿದ ಯುವಕ: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ

ಕಲಬುರಗಿ: ಫೇಸ್ಬುಕ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ಯುವಕ ಆಕೆಯನ್ನು ಕೊಲೆ ಮಾಡಿದ ಘಟನೆ ನಡೆದಿದ್ದು, ಚಿಂಚೋಳಿ ಠಾಣೆ ಪೊಲೀಸರು ಪ್ರಕರಣ ಭೇದಿಸಿದ್ದಾರೆ. ಅಸ್ಸಾಂ ಮೂಲದ Read more…

BIG NEWS: ನೇಣು ಬಿಗಿದ ಸ್ಥಿತಿಯಲ್ಲಿ ದಂತ ವೈದ್ಯೆ ಹಾಗೂ ಮಗಳ ಶವ ಪತ್ತೆ

ಬೆಂಗಳೂರು: ದಂತ ವೈದ್ಯೆ ಹಾಗೂ ಆಕೆಯ ಮಗಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎರಡು ದಿನಗಳ ಹಿಂದೆಯೇ Read more…

ನಡೆದುಕೊಂಡು ಹೋಗುತ್ತಿದ್ದಾಗಲೇ ಬಂದೆರಗಿತ್ತು ಸಾವು….!

ಶಿವನನ್ನು ಆರಾಧಿಸುವ ಸಾವಿರಾರು ಭಕ್ತರು ಪ್ರತಿ ವರ್ಷ ಈ ತೀರ್ಥಯಾತ್ರೆ ಕೈಗೊಳ್ಳುತ್ತಾರೆ. ಕನ್ವರಿಯಸ್ ಎಂದು ಕರೆಯಲ್ಪಡುವ ಈ ಭಕ್ತರು ಸಾಮಾನ್ಯವಾಗಿ ಗಂಗಾ ನದಿಯಿಂದ ನೀರು ಸಂಗ್ರಹಿಸಲು ನೂರಾರು ಕಿಲೋಮೀಟರ್ Read more…

SHOCKING NEWS: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಂಪತಿ

ರಾಮನಗರ: ಪತಿ-ಪತ್ನಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆ ಬಾಲಗೇರಿ ಬಡಾವಣೆಯಲ್ಲಿ ನಡೆದಿದೆ. 29 ವರ್ಷದ ಕಿರಣ್ ಹಾಗೂ 28 ವರ್ಷದ ಗಾಯತ್ರಿ ಆತ್ಮಹತ್ಯೆಗೆ Read more…

BIG NEWS: ರಾಜ್ಯ ರಾಜಧಾನಿಯಲ್ಲೊಂದು ಘೋರ ಕೃತ್ಯ; ಹೆತ್ತ ಮಗುವನ್ನೇ 4 ನೇ ಅಂತಸ್ತಿನಿಂದ ಎಸೆದು ಹತ್ಯೆಗೈದ ತಾಯಿ

ರಾಜ್ಯ ರಾಜಧಾನಿಯಲ್ಲೊಂದು ಘೋರ ಕೃತ್ಯ ನಡೆದಿದೆ. ಹೆತ್ತ ತಾಯಿಯೊಬ್ಬಳು ತನ್ನ ಮಗುವನ್ನೇ ನಾಲ್ಕನೇ ಅಂತಸ್ತಿನಿಂದ ಕೆಳಗೆಸೆದು ಹತ್ಯೆ ಮಾಡಿದ್ದು, ಘಟನೆಯ ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರಿನ Read more…

SHOCKING: ಅನ್ಯ ಧರ್ಮೀಯ ವಿವಾಹವಾದ ಮಗಳನ್ನು ಹತ್ಯೆ ಮಾಡಲು ಮುಂದಾದ ತಂದೆ; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ತನ್ನ ಮಗಳು ಹಿಂದೂ ಯುವಕನನ್ನು ಪ್ರೀತಿಸಿ ಮದುವೆಯಾದಳೆಂಬ ಕಾರಣಕ್ಕೆ ಮುಸ್ಲಿಂ ಧರ್ಮಕ್ಕೆ ಸೇರಿದ ತಂದೆ ತನ್ನ ಮಗಳಿಗೆ ಆಟೋ ಡಿಕ್ಕಿ ಹೊಡೆಸಿ ಹತ್ಯೆ ಮಾಡಲು ಮುಂದಾದ ಘಟನೆ ರಾಜಸ್ಥಾನದಲ್ಲಿ Read more…

BIG NEWS: ಶಿಕ್ಷಕಿ ಬರ್ಬರ ಹತ್ಯೆ; ನಗರಸಭೆ BJP ಸದಸ್ಯೆ ಸೇರಿ ನಾಲ್ವರ ಬಂಧನ

ಮೈಸೂರು: ಶಿಕ್ಷಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಬಿಜೆಪಿ ಸದಸ್ಯೆ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ಗಾಯತ್ರಿ ಮುರುಗೇಶ್ Read more…

ಪತ್ನಿಯನ್ನು ಹತ್ಯೆಗೈದು ತಾನೂ ವಿಷ ಸೇವಿಸಿ ಆತ್ಮಹತ್ಯೆಗೆತ್ನಿಸಿದ ಪತಿ

ಪತಿಯೊಬ್ಬ ತನ್ನ ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿದ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನಲ್ಲಿ ನಡೆದಿದೆ. ಬಸವರಾಜ Read more…

ಮಾರಕಾಸ್ತ್ರಗಳಿಂದ ಕೊಚ್ಚಿ ಬೈಕ್ ನಲ್ಲಿ ತೆರಳುತ್ತಿದ್ದವನ ಬರ್ಬರ ಹತ್ಯೆ

ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬನನ್ನು ಹಿಂಬಾಲಿಸಿಕೊಂಡು ಬಂದ ಗುಂಪು, ಆತನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಆದಿಗಾನಹಳ್ಳಿ ಕ್ರಾಸ್ ಬಳಿ Read more…

ಮದ್ಯದ ಅಮಲಿನಲ್ಲಿ ಮಹಿಳೆಗೆ ದೊಣ್ಣೆಯಿಂದ ಹೊಡೆದು ಕೊಲೆ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ತಾನು ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಬೆಂಗಳೂರು ಆನೇಕಲ್ ತಾಲೂಕಿನ ಲಕ್ಷ್ಮಿಸಾಗರದಲ್ಲಿ ನಡೆದಿದೆ. ತಮಿಳುನಾಡಿನ ಡೆಂಕಣಿಕೋಟೆ ಮೂಲದ Read more…

ʼರಕ್ಷಾಬಂಧನʼ ದಂದು ಸಹೋದರಿಗೆ ಉಡುಗೊರೆ ನೀಡಲು ಯುವಕ ಮಾಡಿದ್ದಾನೆ ಇಂಥಾ ಕೃತ್ಯ….!

ರಕ್ಷಾ ಬಂಧನದ ದಿನ ಸಹೋದರರು ತಮ್ಮ ಸಹೋದರಿಯರಿಗೆ ಉಡುಗೊರೆ ಕೊಡುವುದು ಸಂಪ್ರದಾಯ. ದೆಹಲಿಯಲ್ಲಿ ಯುವಕನೊಬ್ಬ ತನ್ನ ಸೋದರಿಗೆ ಎಲೆಕ್ಟ್ರಿಕ್‌ ಸ್ಕೂಟರ್‌ ಒಂದನ್ನು ಉಡುಗೊರೆಯಾಗಿ ಕೊಡಲು ಕಳವು ಮಾಡಿ ಸಿಕ್ಕಿಬಿದ್ದಿದ್ದಾನೆ. Read more…

BIG NEWS: ಪತ್ನಿ ಮಾಡಿದ ಕಬಾಬ್ ರುಚಿಯಿಲ್ಲ ಎಂದ ಪತಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಪತಿ-ಪತ್ನಿ ನಡುವಿನ ಕಬಾಬ್ ಜಗಳ ಆತ್ಮಹತ್ಯೆಯಲ್ಲಿ ಅಂತ್ಯವಾಗಿದೆ. ಪತ್ನಿ ಮಾಡಿದ್ದ ಕಬಾಬ್ ರುಚಿಯಿಲ್ಲ ಎಂದು ಕ್ಯಾತೆ ತೆಗೆದಿದ್ದ ಪತಿ ಮಹಾಶಯನೊಬ್ಬ ಪತ್ನಿಯನ್ನು ಹಿಗ್ಗಾ ಮುಗ್ಗಾ ಥಳಿಸಿರುವ ಘಟನೆ Read more…

ಬಗೆದಷ್ಟೂ ವಿಸ್ತಾರವಾಗುತ್ತಿದೆ ಪಶ್ಚಿಮ ಬಂಗಾಳ ಮಾಜಿ ಸಚಿವನ ವಿಲಾಸಿ ಜೀವನ…!

ಶಿಕ್ಷಕರ ನೇಮಕಾತಿ ಹಗರಣದಲ್ಲಿ ಸಿಕ್ಕಿಬಿದ್ದು ಬಂಧನಕ್ಕೊಳಗಾಗಿರುವ ಪಶ್ಚಿಮ ಬಂಗಾಳ ಮಾಜಿ ಸಚಿವ ಪಾರ್ಥ ಚಟರ್ಜಿ ಹಾಗೂ ಆತನ ಆಪ್ತೆ ಅರ್ಪಿತಾ ಮುಖರ್ಜಿಯವರ ರಂಗಿನ ಕಥೆಗಳು ಬಗೆದಷ್ಟೂ ವಿಸ್ತಾರಗೊಳ್ಳುತ್ತಿದೆ. ಪಾರ್ಥ Read more…

BIG NEWS: ಉದ್ಯಮಿ ಅವಿನಾಶ್ ಬೋಸಲೆ ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ CBI ವಶಕ್ಕೆ

ನವದೆಹಲಿ: ಡಿ ಹೆಚ್ ಎಫ್ ಎಲ್ ಹಗರಣಕ್ಕೆ ಸಂಬಂಧಿಸಿದಂತೆ ಪುಣೆ ಉದ್ಯಮಿ ಅವಿನಾಶ್ ಭೋಸಲೆಗೆ ಸೇರಿದ ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಅನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದೆ. ಬ್ಯಾಂಕ್ Read more…

SHOCKING: ಮತ್ತೊಂದು ರಾಗಿಂಗ್ ಪ್ರಕರಣ ಬಹಿರಂಗ; ಕಿರಿಯರನ್ನು ಥಳಿಸಿದ ಹಿರಿಯ ಮೆಡಿಕಲ್ ವಿದ್ಯಾರ್ಥಿಗಳ ವಿಡಿಯೋ ವೈರಲ್

ಕೆಲ ದಿನಗಳ ಹಿಂದಷ್ಟೇ ಮಧ್ಯಪ್ರದೇಶದ ಇಂದೋರಿನ ಎಂಜಿಎಂ ಮೆಡಿಕಲ್ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳ ಮೇಲೆ ರಾಗಿಂಗ್ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ರತ್ಲಮ್ ನ Read more…

ವೃದ್ಧನನ್ನು ಅಮಾನುಷವಾಗಿ ಥಳಿಸಿದ ಭದ್ರತಾ ಸಿಬ್ಬಂದಿ; ಬೆಚ್ಚಿಬೀಳಿಸುವಂತಿದೆ ಇದರ ವಿಡಿಯೋ

ರೈಲ್ವೆ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಅವಘಡಕ್ಕೆ ಸಿಲುಕಿದ ಸಂದರ್ಭದಲ್ಲಿ ರಕ್ಷಿಸುವ ಅನೇಕ ಉದಾಹರಣೆ ಇದೆ. ಇಂತಹ ನೂರಾರು ಪ್ರಕರಣಗಳಿದ್ದು, ವಿಡಿಯೋಗಳ ಕೂಡ ಆಗಾಗ್ಗೆ ವೈರಲ್​ ಆಗುತ್ತಿರುತ್ತದೆ. ಇಂತಹ ಪ್ರಕರಣಕ್ಕೆ Read more…

ವಾಟ್ಸಾಪ್ ಮೂಲಕ ಯುವತಿ ಅಶ್ಲೀಲ ಫೋಟೋ; ಯುವಕನ ವಿರುದ್ಧ ದೂರು

ಯುವತಿಯೊಬ್ಬಳು ತನ್ನೊಂದಿಗೆ ಸಲುಗೆಯಿಂದಿದ್ದ ವೇಳೆ ತೆಗೆದುಕೊಂಡಿದ್ದ ಫೋಟೋಗಳನ್ನು ಆಕೆಯ ಚಿಕ್ಕಮ್ಮನ ಮೊಬೈಲಿಗೆ ವಾಟ್ಸಾಪ್ ಮೂಲಕ ಕಳುಹಿಸಿದ ಆರೋಪಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೊರಬದ ಇಸಾಕ್ ವಿರುದ್ಧ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...