alex Certify Crime News | Kannada Dunia | Kannada News | Karnataka News | India News - Part 69
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಯನ್ನು ಇರಿದು ಕೊಂದವನಿಗೆ ಮರಣದಂಡನೆ ಶಿಕ್ಷೆ; ನೇಣಿಗೇರಿಸುವ ದೃಶ್ಯ ಟಿವಿಯಲ್ಲಿ ನೇರ ಪ್ರಸಾರ ಮಾಡಲು ಕೋರ್ಟ್‌ ತಾಕೀತು

ಮದುವೆಗೆ ಒಪ್ಪದ ಕಾರಣಕ್ಕೆ ಸಹಪಾಠಿಯನ್ನೇ ಇರಿದು ಕೊಂದಿದ್ದ ವ್ಯಕ್ತಿಯ ಮರಣದಂಡನೆಯನ್ನು ಟಿವಿಯಲ್ಲಿ ನೇರ ಪ್ರಸಾರ ಮಾಡುವಂತೆ ಈಜಿಪ್ಟ್‌ ನ್ಯಾಯಾಲಯ ಸೂಚಿಸಿದೆ. ಕಳೆದ ತಿಂಗಳು ಮನ್ಸೌರಾ ವಿಶ್ವವಿದ್ಯಾನಿಲಯದ ಹೊರಭಾಗದಲ್ಲಿ 21 Read more…

ಸ್ವಂತ ಮನೆಯಿದ್ದರೂ ಮೆಟ್ಟಿಲುಗಳ ಮೇಲೆ ವಾಸವಿದ್ದಾರೆ ವೃದ್ಧ ದಂಪತಿ, ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ….!

ಗ್ರೇಟರ್‌ ನೊಯ್ಡಾದಲ್ಲಿ ಸ್ವಂತ ಫ್ಲಾಟ್‌ ಇದ್ದರೂ ವೃದ್ಧ ದಂಪತಿ ಕಟ್ಟಡದ ಮೆಟ್ಟಿಲುಗಳ ಮೇಲೆ ವಾಸಿಸುತ್ತಿದ್ದಾರೆ. ಸುನಿಲ್‌ ಕುಮಾರ್‌ ಹಾಗೂ ರಾಖಿ ಗುಪ್ತಾ ದಂಪತಿ ಫ್ಲಾಟ್‌ ಅನ್ನು ವರ್ಷದ ಹಿಂದಷ್ಟೆ Read more…

ಒಂದೇ ಹಗ್ಗದಲ್ಲಿ ನೇತಾಡುತ್ತಿತ್ತು ಮೂವರು ಸಹೋದರಿಯರ ಶವ, ನಿಗೂಢವಾಗಿದೆ ಸಾವಿನ ಕಾರಣ…!

ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಬುಡಕಟ್ಟು ಜನಾಂಗಕ್ಕೆ ಸೇರಿದ ಮೂವರು ಸಹೋದರಿಯರು ಒಂದೇ ಹಗ್ಗಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು Read more…

BIG BREAKING: ಪ್ರವೀಣ್‌ ಹತ್ಯೆ ಪ್ರಕರಣ; ಐವರು ಶಂಕಿತರು ಪೊಲೀಸರ ವಶಕ್ಕೆ

ಕಳೆದ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಮೇಲಿನಪೇಟೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಅವರನ್ನು ಹತ್ಯೆ ಮಾಡಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ Read more…

Shocking News: ಮೊಬೈಲ್ ನಲ್ಲಿ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣು ಬಿಗಿದುಕೊಂಡ ಬಾಲಕ

ಇತ್ತೀಚಿನ ದಿನಗಳಲ್ಲಿ ಚಿಕ್ಕ ಹುಡುಗರು ಕ್ಷುಲ್ಲಕ ಕಾರಣಕ್ಕೆಲ್ಲ ಜೀವ ಕಳೆದುಕೊಳ್ಳುತ್ತಿದ್ದಾರೆ. ಪೋಷಕರು ಬುದ್ಧಿ ಮಾತು ಹೇಳಿದರೂ ಕಷ್ಟ ಎನ್ನುವಂತಹ ಪರಿಸ್ಥಿತಿ ಬಂದಿದೆ. ಇಂಥವುದೇ ಒಂದು ಪ್ರಕರಣದಲ್ಲಿ ಬಾಲಕ ನೇಣಿಗೆ Read more…

ಬಿಜೆಪಿ ಮುಖಂಡನ ಹತ್ಯೆ: ಕರಾವಳಿ ಉದ್ವಿಗ್ನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಯುವ ಮುಖಂಡನ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರದಿಂದ ಕೊಚ್ಚಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಾಡಲಾಗಿದೆ. ದಕ್ಷಿಣ ಕನ್ನಡ Read more…

Big Shocking: ಹಾರ್ನ್ ಮಾಡಿದರೂ ಜಾಗ ಬಿಡದಿದ್ದಕ್ಕೆ ‘ಕಿವಿ’ ಕೇಳಿಸದ ವಿಕಲಚೇತನ ವ್ಯಕ್ತಿಯನ್ನು ಇರಿದು ಕೊಂದ ಬಾಲಕಿ

ಛತ್ತೀಸ್ಗಡದ ರಾಯ್ಪುರದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆಯೊಂದು ನಡೆದಿದೆ. ದ್ವಿಚಕ್ರವಾಹನದಲ್ಲಿ ಬರುತ್ತಿದ್ದ 16 ವರ್ಷದ ಅಪ್ರಾಪ್ತೆಯೊಬ್ಬಳು ತಾನು ಹಾರ್ನ್ ಮಾಡಿದರೂ ಸಹ ಜಾಗ ಬಿಡಲಿಲ್ಲ ಎಂಬ ಕಾರಣಕ್ಕೆ ಮೂಗ ಮತ್ತು Read more…

ಡ್ರಗ್ ವ್ಯಸನಿ ಪುತ್ರನನ್ನು ತುಂಡು ತುಂಡಾಗಿ ಕತ್ತರಿಸಿ ಕೊಂದ ತಂದೆ….!

ತಂದೆಯೊಬ್ಬ ಡ್ರಗ್ ವ್ಯಸನಿಯಾಗಿದ್ದ ತನ್ನ ಪುತ್ರನನ್ನು ತುಂಡು ತುಂಡಾಗಿ ಕತ್ತರಿಸಿ ಕೊಂದಿರುವ ಘಟನೆ ಗುಜರಾತಿನ ಅಹಮದಾಬಾದ್ ನಲ್ಲಿ ನಡೆದಿದೆ. ಕೃತ್ಯದ ನಂತರ ಆರೋಪಿ ತಂದೆ ನೇಪಾಳಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ Read more…

ಫೇಸ್ಬುಕ್‌ ಮೂಲಕ ಸುಪಾರಿ ಕೊಟ್ಟು ತಂದೆಯನ್ನೇ ಕೊಲ್ಲಿಸಿದ ಮಗ; ಬೆಚ್ಚಿಬೀಳಿಸುವಂತಿದೆ ಈ ಸ್ಟೋರಿ

ಫೇಸ್ಬುಕ್‌ ಮೂಲಕ ಸುಪಾರಿ ಕೊಟ್ಟು ಮಗನೇ ತಂದೆಯನ್ನು ಹತ್ಯೆ ಮಾಡಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಪಿಚ್ಚೋರ್‌ ನಗರದಲ್ಲಿರುವ ಮನೆಯಲ್ಲಿ ರಾತ್ರಿ ಮಲಗಿದ್ದಾಗ 59 ವರ್ಷದ ಮಹೇಶ್‌ ಗುಪ್ತಾ ಎಂಬಾತನನ್ನು Read more…

ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವತಿಯರು…! ವಿಡಿಯೋ ವೈರಲ್

ಉತ್ತರ ಪ್ರದೇಶದ ಲಕ್ನೋದಲ್ಲಿನ ಅನ್‌ಪ್ಲಗ್ಡ್ ಕೆಫೆಯ ಹೊರಗೆ ಮದ್ಯದ ಅಮಲಿನಲ್ಲಿ ಇಬ್ಬರು ಯುವತಿಯರು ತಡರಾತ್ರಿ ವ್ಯಕ್ತಿಯೊಬ್ಬನನ್ನು ಥಳಿಸಿದ ಘಟನೆ ನಡೆದಿದೆ. ಕಟ್ಟಡದ 15ನೇ ಮಹಡಿಯಲ್ಲಿರುವ ಪಬ್‌ನ ಹೊರಗೆ ಯುವತಿ Read more…

BIG NEWS: ಹುಬ್ಬಳ್ಳಿ ಕಾರ್ಖಾನೆಯಲ್ಲಿ ಅಗ್ನಿ ದುರಂತ; ಮ್ಯಾನೇಜರ್ ಅರೆಸ್ಟ್

ಹುಬ್ಬಳ್ಳಿ; ಸ್ಪಾರ್ಕ್ ಕ್ಯಾಂಡಲ್ ತಯಾರಿಕಾ ಘಟಕದಲ್ಲಿ ಸಂಭವಿಸಿದ್ದ ಅಗ್ನಿ ದುರಂತದಲ್ಲಿ ಮೂವರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಮ್ಯಾನೇಜರ್ ನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ತಾರಿಹಾಳದಲ್ಲಿರುವ ಸ್ಪಾರ್ಕ್ Read more…

Shocking: 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಾಲಾ ಟಾಯ್ಲೆಟ್ ನಲ್ಲೇ ಅತ್ಯಾಚಾರ

ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೇಲೆ ಸರ್ಕಾರಿ ಶಾಲಾ ಟಾಯ್ಲೆಟ್ ನಲ್ಲಿ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ. ಬಾಲಕಿ ಕೇವಲ ಆರು ದಿನಗಳ ಹಿಂದಷ್ಟೇ ಈ Read more…

BIG NEWS: ಗಾಂಜಾ ಗುಂಗಲ್ಲಿ ದರೋಡೆ ಮಾಡಿದ ಗ್ಯಾಂಗ್; ಪ್ರಾಯಶ್ಚಿತ್ತಕ್ಕಾಗಿ ದೇವರ ಮೊರೆ ಹೋಗಿಯೂ ಮಾಡಿದ್ದೇನು ಗೊತ್ತಾ….?

ಬೆಂಗಳೂರು: ಗಾಂಜಾ ಸೇವಿಸಿ ಮತ್ತಲ್ಲಿ ಲಾಂಗ್ ತೋರಿಸಿ ಚಿನ್ನಾಭರಣ, ಮೊಬೈಲ್ ಕದ್ದು ಪರಾರಿಯಾಗಿದ್ದ ಗ್ಯಾಂಗ್ ಬಳಿಕ ಪ್ರಾಯಶ್ಚಿತ್ತಕ್ಕಾಗಿ ದೇವರ ಮೊರೆ ಹೋಗಿ, ವಾಪಸ್ ಬಂದು ಕದ್ದ ಮಾಲ್ ನ್ನು Read more…

ಪತಿ ಜೊತೆ ಸೇರಿ ತವರು ಮನೆಗೇ ಕನ್ನ ಹಾಕಿದ ಮಗಳು….!

ಹೆಣ್ಣು ಮಕ್ಕಳಿಗೆ ತವರು ಮನೆ ಎಂದರೆ ಬಲು ಪ್ರೀತಿ ಎನ್ನಲಾಗುತ್ತದೆ. ಹೀಗಾಗಿ ತವರಿಗೆ ಬರುವ ಅವಕಾಶ ಸಿಕ್ಕರೆ ಅವರ ಮನಸ್ಸು ಅರಳುತ್ತದೆ. ಆದರೆ ಇಲ್ಲೊಂದು ವಿಲಕ್ಷಣ ಪ್ರಕರಣದಲ್ಲಿ ಮನೆಮಗಳೇ Read more…

ಫ್ರಿಡ್ಜ್‌ನಲ್ಲಿತ್ತು 50 ವರ್ಷದ ವ್ಯಕ್ತಿಯ ಶವ, ಹಣಕ್ಕಾಗಿ ಸಹೋದರ ಮಾಡಿದ ಕೃತ್ಯ ನೋಡಿ ಬೆಚ್ಚಿಬಿದ್ದ ಪೊಲೀಸರು….!

ಸ್ವಂತ ಸಹೋದರನನ್ನೇ ಕೊಂದು ಶವವನ್ನು ಫ್ರಿಡ್ಜ್‌ನಲ್ಲಿಟ್ಟು ಪರಾರಿಯಾಗಿದ್ದ ಹಂತಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ಸೀಲಂಪುರದ ಮನೆಯೊಂದರ ಫ್ರಿಡ್ಜ್‌ನಲ್ಲಿ ಶವ ಪತ್ತೆಯಾಗಿತ್ತು. ಈ ಪ್ರಕರಣವನ್ನು ಭೇದಿಸಿದ ಪೊಲೀಸರು ಇಬ್ಬರು Read more…

ರೈಲ್ವೆ ಸಿಬ್ಬಂದಿಯಿಂದ್ಲೇ ಮಹಿಳೆ ಮೇಲೆ ಗ್ಯಾಂಗ್‌ರೇಪ್‌, ನಡುರಾತ್ರಿಯಲ್ಲಿ ನಡೀತು ಇಂಥಾ ನೀಚ ಕೃತ್ಯ….!

ನವದೆಹಲಿಯ ರೈಲ್ವೆ ಸ್ಟೇಶನ್‌ ಪ್ಲಾಟ್‌ಫಾರಂ ಬಳಿ 30 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಪ್ರಯಾಣಿಕರ ಹಿತ ಕಾಯಬೇಕಾಗಿದ್ದ ರೈಲ್ವೆ ಇಲಾಖೆಯ ಸಿಬ್ಬಂದಿಯೇ ಈ ಕೃತ್ಯ ಎಸಗಿದ್ದು, Read more…

ಎಚ್ಚರ…! ಅಪ್ಪಿತಪ್ಪಿಯೂ ಈ ಚೈನಾ ಲೋನ್ ಆಪ್‌ ಡೌನ್ಲೋಡ್‌ ಮಾಡಿಕೊಂಡೀರಿ ‌ʼಜೋಕೆʼ

ಚೈನಾ ಲೋನ್​ ಆ್ಯಪ್​ ಹಾವಳಿ ದೇಶದ ಉದ್ದಗಲಕ್ಕೂ ವಿಪರೀತವಾಗಿದೆ. ಇದೀಗ ದೆಹಲಿ ಪೊಲೀಸರು ವಂಚಕರ ಒಂದು ದೊಡ್ಡ ಜಾಲವನ್ನು ಬಲೆಗೆ ಕೆಡವಿಕೊಂಡಿದ್ದಾರೆ. ಆನ್​ಲೈನ್​ ಸಾಲ ನೀಡುವ ಹಗರಣ ನಡೆಸುತ್ತಿದ್ದ Read more…

ಪ್ರೀತಿಸಿದ ಹುಡುಗಿಯನ್ನು ಆಕೆಯ ಕೋಣೆಯಲ್ಲಿಯೇ ಹತ್ಯೆಗೈದು ತಾನೂ ಸಾವಿಗೆ ಶರಣಾದ ಯುವಕ !

ಪ್ರೀತಿಸಿದ ಹುಡುಗಿಯನ್ನು ಆಕೆಯ ಕೋಣೆಯಲ್ಲಿಯೇ ಹತ್ಯೆ ಮಾಡಿದ ಯುವಕನೊಬ್ಬ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರದಂದು ಬೆಳಗಾವಿಯಲ್ಲಿ ನಡೆದಿದೆ. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಎಂಎ Read more…

SHOCKING NEWS: ಪ್ರೇಯಸಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಭಗ್ನಪ್ರೇಮಿ

ಬೆಳಗಾವಿ: ಪ್ರೇಯಸಿಯನ್ನು ಬರ್ಬರವಾಗಿ ಹತ್ಯೆಗೈದ ಪ್ರಿಯಕರನೊಬ್ಬ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಬೆಳಗಾವಿ ಜಿಲ್ಲೆಯ ಬಸವನಗರದಲ್ಲಿ ನಡೆದಿದೆ. ರೇಣುಕಾ ಪಶ್ಚನ್ನವರ್ (28) ಹತ್ಯೆಯಾದ ಯುವತಿ. ರಾಮಚಂದ್ರ Read more…

ಹಾಡಹಗಲೇ ಆಘಾತಕಾರಿ ಕೃತ್ಯ: ಅಟ್ಟಾಡಿಸಿ ಗುತ್ತಿಗೆದಾರನ ಹತ್ಯೆ

ರಾಯಚೂರು: ರಾಯಚೂರಿನಲ್ಲಿ ಹಾಡಹಗಲೇ ಗುತ್ತಿಗೆದಾರನನ್ನು ಅಟ್ಟಾಡಿಸಿ ಕೊಲೆ ಮಾಡಲಾಗಿದೆ. ಗುತ್ತಿಗೆದಾರ ಮೆಹಬೂಬ್ ಅಲಿ(30) ಹತ್ಯೆಗೀಡಾದವರು ಎಂದು ಹೇಳಲಾಗಿದೆ. ಬಿಎಸ್ಎನ್ಎಲ್ ಕಚೇರಿ ಸಮೀಪ ಅವರನ್ನು ಹತ್ಯೆ ಮಾಡಲಾಗಿದೆ. ಹಂತಕರು ಮೆಹಬೂಬ್ Read more…

ಪಕ್ಕದ ಮನೆಯವನ ಹೆಂಡತಿಗೆ ‘ಐ ಲೈಕ್​ ಯೂ’ ಎಂದು ಸಂದೇಶ ಕಳುಹಿಸಿದ್ದಕ್ಕೆ ಬಿತ್ತು ಗೂಸಾ…!

ಸಾಮಾಜಿಕ ಜಾಲತಾಣದ ಮೂಲಕ ಸೃಜನಾತ್ಮಕ ರೀತಿಯಲ್ಲಿ ಜಾಗೃತಿಯನ್ನು ಹರಡಲು ವಿವಿಧ ರಾಜ್ಯಗಳ ಪೊಲೀಸರು ಗಮನ ಸೆಳೆಯುತ್ತಾರೆ. ಇದೀಗ ಪಂಜಾಬ್​ ಪೊಲೀಸರು ಹೊಸ ಟ್ರೆಂಡ್​ಗಳಿಗೆ ಹೆಸರುವಾಸಿಯಾಗಿದ್ದಾರೆ. ಸುಶಾಂತ್​ ದತ್​ ಎಂಬಾತ Read more…

SHOCKING: ಪತ್ನಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿದ ಪತಿ

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಆಗ್ರಾ ಬಳಿಯ ಅರ್ಸೆನಾ ಗ್ರಾಮದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ Read more…

ಹಾಸ್ಟೆಲ್ ಕೋಣೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಇಂಜಿನಿಯರಿಂಗ್ ವಿದ್ಯಾರ್ಥಿನಿ

ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ತನ್ನ ಹಾಸ್ಟೆಲ್ ಕೋಣೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈಕೆಯ ಸಾವಿನ ಹಿಂದಿನ ಕಾರಣಗಳ ಕುರಿತು ತನಿಖೆ ಕೈಗೊಂಡಿದ್ದಾರೆ. ಬೆಂಗಳೂರಿನ ಕೆಂಗೇರಿ Read more…

ಮನೆ ಕೊಡಿಸುವುದಾಗಿ ಹೇಳಿ ಜನರಿಗೆ ಕೋಟಿ ಕೋಟಿ ವಂಚನೆ; ಫೈನಾನ್ಸ್ ಮಾಲೀಕ ಅರೆಸ್ಟ್

ಗದಗ: ಮನೆ, ನಿವೇಶನಗಳನ್ನು ಕೊಡಿಸುವುದಾಗಿ ಹೇಳಿ ಸಾರ್ವಜನಿಕರಿಂದ ಕೋಟಿ ಕೋಟಿ ಹಣ ಪಡೆದು ವಂಚಿಸಿದ್ದ ಫೈನಾನ್ಸ್ ಮಾಲೀಕನನ್ನು ಬಂಧಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ರಾಜೀವ್ ಗಾಂಧಿ ನಗರ Read more…

ಆಸ್ತಿಗಾಗಿ ಅಣ್ಣನಿಂದಲೇ ಆಘಾತಕಾರಿ ಕೃತ್ಯ: ತಮ್ಮನ ಜೀವ ತೆಗೆದು ಪರಾರಿ

ಬೆಂಗಳೂರು: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳದ ವೇಳೆ ಅಣ್ಣನೇ ತಮ್ಮನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 31 Read more…

ಹೆಂಡತಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಾಗಿ ತನ್ನ ಮೂವರು ಸಹೋದ್ಯೋಗಿಗಳನ್ನೇ ಕೊಂದ ಪೊಲೀಸ್​

ಪೊಲೀಸ್​ ಸಿಬ್ಬಂದಿಯೊಬ್ಬ ತನ್ನ ಮೂವರು ಸಹೋದ್ಯೋಗಿಗಳನ್ನೇ ಹತ್ಯೆ ಮಾಡಿ ತನ್ನ ಕೋಪ ತಾಪ ಪ್ರದರ್ಶಿಸಿದ ಘಟನೆ ನಡೆದಿದೆ. ಸಿಕ್ಕಿಂನ ಹೈದರ್​ಪುರದ ನೀರು ಶುದ್ಧೀಕರಣ ಘಟಕದಲ್ಲಿ ನಿಯೋಜನೆಗೊಂಡಿದ್ದ 32 ವರ್ಷದ Read more…

BIG NEWS: ಎಸಿಬಿ ಅಧಿಕಾರಿಗಳ ಹೆಸರಲ್ಲಿ ಬೆದರಿಕೆ; ಪೊಲೀಸ್ ಪೇದೆ ಸೇರಿ ಮೂವರು ಆರೋಪಿಗಳು ಅರೆಸ್ಟ್

ಕೋಲಾರ: ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ನಾರಾಯಣಗೌಡ ಎಂಬುವವರಿಗೆ ಎಸಿಬಿ ಅಧಿಕಾರಿಗಳೆಂದು ಕರೆ ಮಾಡಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ನಕಲಿ ಅಧಿಕಾರಿಗಳನ್ನು ಕೋಲಾರ ಗ್ರಾಮಾಂತರ ಠಾಣೆ Read more…

ಕುಡಿದ ಅಮಲಿನಲ್ಲಿ 11 ವರ್ಷಗಳ ಹಿಂದೆ ಮಾಡಿದ್ದ ಕೊಲೆ ರಹಸ್ಯ ಬಿಚ್ಚಿಟ್ಟ ಆರೋಪಿ…!

ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ತಾನು ಇತರೆ ಇಬ್ಬರ ಜೊತೆ ಸೇರಿ 11 ವರ್ಷಗಳ ಹಿಂದೆ ಮಾಡಿದ್ದ ಕೊಲೆ ರಹಸ್ಯವನ್ನು ಬಹಿರಂಗಪಡಿಸಿದ್ದು, ಇದೀಗ ಎಲ್ಲರೂ ಬಂಧನಕ್ಕೊಳಗಾಗಿದ್ದಾರೆ. ಇಂತಹದೊಂದು ಘಟನೆ ವಿಜಯಪುರ Read more…

ಮದ್ಯ ನಿಷೇಧ ಕಾನೂನಿನಡಿ ಜರ್ಮನ್ ಶಫರ್ಡ್ ನಾಯಿಯನ್ನು ವಶಕ್ಕೆ ಪಡೆದ ಪೊಲೀಸರು…!

ಬಿಹಾರದ ಬಕ್ಸರ್ ಜಿಲ್ಲೆಯ ಮುಫಾಸಿಲ್ ಠಾಣೆಯ ಪೊಲೀಸರು ಜರ್ಮನ್ ಶಫರ್ಡ್ ನಾಯಿಯೊಂದನ್ನು ಮದ್ಯ ನಿಷೇಧ ಕಾನೂನಿನ ಅಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಅಷ್ಟಕ್ಕೂ ಈ ನಾಯಿ ಮದ್ಯ ಸಾಗಿಸುತ್ತಿರಲಿಲ್ಲ ಅಥವಾ Read more…

ಮದುವೆಯಾದ ಬಳಿಕ ಜೀನ್ಸ್ ಧರಿಸಲು ಆಕ್ಷೇಪ….! ಪತಿಯನ್ನು ಇರಿದು ಕೊಂದ ಪತ್ನಿ….!

ಮದುವೆಯಾದ ಬಳಿಕ ತನ್ನ ಪತಿ ಜೀನ್ಸ್ ಧರಿಸಲು ಬಿಡಲಿಲ್ಲ ಎಂಬ ಕಾರಣಕ್ಕೆ ಆಕ್ರೋಶಗೊಂಡ ಪತ್ನಿ ಆತನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಜಾರ್ಖಂಡ್ ನ ಜಾಮ್ತಾರಾ ಪೊಲೀಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...