alex Certify Crime News | Kannada Dunia | Kannada News | Karnataka News | India News - Part 70
ಕನ್ನಡ ದುನಿಯಾ
    Dailyhunt JioNews

Kannada Duniya

ತಂದೆ ಮೇಲೆ ಹಲ್ಲೆ ಮಾಡಿದ್ದಕ್ಕೆ ಸೇಡು ತೀರಿಸಿಕೊಂಡ ಬಾಲಕ; ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಬೆಚ್ಚಿ ಬೀಳಿಸುವ ದೃಶ್ಯ

ಆಘಾತಕಾರಿ ದೃಶ್ಯವೊಂದರ ಸಿಸಿ ಟಿವಿ ಫುಟೇಜ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತನ್ನ ತಂದೆ ಮೇಲೆ ಏಳು ತಿಂಗಳ ಹಿಂದೆ ಹಲ್ಲೆ ಮಾಡಿದವನ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾದ Read more…

ಆಸ್ತಿಗೋಸ್ಕರ ತಂದೆಯನ್ನೇ ಕೊಲೆಗೈಯಲು ಮುಂದಾದ ಪುತ್ರ: ಆಘಾತಕಾರಿ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಆಸ್ತಿಗಾಗಿ ಪೋಷಕರು, ಸಹೋದರ, ಸಹೋದರಿಯರ ಮಧ್ಯೆ ವಾಗ್ವಾದ ಉಂಟಾಗಿ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿರುವ ಅದೆಷ್ಟೋ ಪ್ರಕರಣಗಳು ದಿನನಿತ್ಯ ನಡೆಯುತ್ತಿರುತ್ತದೆ. ಇದೀಗ ಆಸ್ತಿ ವಿವಾದ ಸಂಬಂಧ ವ್ಯಕ್ತಿಯೊಬ್ಬರ ಕಿರಿಯ ಮಗ, Read more…

ನಡುರಸ್ತೆಯಲ್ಲೇ ಟೊಂಕ ಕಟ್ಟಿ ಜಗಳಕ್ಕೆ ನಿಂತ ಆಂಟಿಯರು….! ವಿಡಿಯೋ ವೈರಲ್

ಕಸದ ವಿಚಾರಕ್ಕೋ, ಕುಡಿಯುವ ನೀರಿನ ವಿಷಯದಲ್ಲೋ ಬೀದಿ ಕಾಳಗ ಹಿಂದೆಲ್ಲ ಸಾಮಾನ್ಯವಾಗಿತ್ತು. ಇತ್ತೀಚೆಗೆ ಇಂತಹ ಪ್ರಸಂಗ ಕಡಿಮೆ ಎಂದೇ ಹೇಳಬಹುದು. ಆದರೆ ಅಲ್ಲೊಂದು ಇಲ್ಲೊಂದು ಘಟನೆ ನಡೆಯುತ್ತಲೇ ಇರುತ್ತದೆ. Read more…

SHOCKING NEWS: ಮೊಬೈಲ್ ನಲ್ಲಿ ಮಾತನಾಡಿದ್ದಕ್ಕೇ ಅನುಮಾನ; ಹೆಂಡತಿಯನ್ನೇ ಕೊಂದ ಗಂಡ

ಬೆಂಗಳೂರು: ಪತ್ನಿ ಮೊಬೈಲ್ ನಲ್ಲಿ ಮಾತನಾಡುತ್ತಿರುವುದನ್ನು ಕಂಡ ಪತಿ ಮಹಾಶಯನೊಬ್ಬ ಅನುಮಾನದಿಂದ ಹೆಂಡತಿಯನ್ನೇ ಬರ್ಬರವಾಗಿ ಕೊಂದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಹೂವಾಡಿಗಾರ ಬೀದಿಯಲ್ಲಿ ನಡೆದಿದೆ. 25 Read more…

BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ

ಕಲಬುರ್ಗಿ: ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಬಳಿ ನಡೆದಿದೆ. ಇಲ್ಲಿನ ಹೂವಿನಬಾವಿ ಬಳಿ ಈ Read more…

BIG NEWS: ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ಕಲಬುರ್ಗಿ: ಕಲಬುರ್ಗಿ ನಗರಸಭೆ ಅಧ್ಯಕ್ಷೆ ಅಂಜಲಿ ಪತಿ, ಕಾಂಗ್ರೆಸ್ ಮುಖಂಡ ಗಿರೀಶ್ ಕಂಬನೂರ್ ಹತ್ಯೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಜುಲೈ 12ರಂದು ಕಲಬುರ್ಗಿಯ Read more…

ಕಲಿಸಿದ ಗುರುಗಳ ಮನೆಗೆ ಅರಿಯದೆ ನುಗ್ಗಿ ಹಣ ದೋಚಿದವನು ನಂತರ ಮಾಡಿದ್ದೇನು ಗೊತ್ತಾ ?

ಮನೆಯೊಂದಕ್ಕೆ ನುಗ್ಗಿದ ಕಳ್ಳರಿಬ್ಬರು, ಚಾಕು ಹಿಡಿದು ಮನೆಯವರನ್ನು ಬೆದರಿಸಿ ಚಿನ್ನ, ಹಣವನ್ನು ದೋಚಿದ್ದಾರೆ. ಈ ವೇಳೆ ತಾನು ದೋಚುತ್ತಿರುವುದು ತನಗೆ ಅಕ್ಷರ ಕಲಿಸಿದ ಶಿಕ್ಷಕರ ಮನೆಯಲ್ಲಿ ಎಂದು ಗೊತ್ತಾದ Read more…

ಪತ್ನಿ ತಲೆ ಕತ್ತರಿಸಿ ರುಂಡದೊಂದಿಗೆ 12 ಕಿಮೀ ನಡೆದ ಪಾಪಿ….!

ವ್ಯಕ್ತಿ ಒಬ್ಬ ತನ್ನ ಪತ್ನಿ ತನಗೆ ನಿಷ್ಠಳಾಗಿಲ್ಲವೆಂಬ ಅನುಮಾನದ ಮೇಲೆ ಆಕೆಯ ತಲೆ ಕತ್ತರಿಸಿ ರುಂಡದೊಂದಿಗೆ ಹನ್ನೆರಡು ಕಿಲೋಮೀಟರ್ ವರೆಗೆ ನಡೆದಿದ್ದಾನೆ. ಈ ಬರ್ಬರ ದೃಶ್ಯವನ್ನು ನೋಡಿದ ಸಾರ್ವಜನಿಕರು Read more…

ಥೇಟ್ ಸಿನಿಮಾ ಸ್ಟೋರಿಯಂತಿದೆ ಈ ಅಪರಾಧ ಕೃತ್ಯ…! ಬಂಧನದಿಂದ ಬಚಾವಾಗಲು ತನ್ನಂತಿದ್ದವನನ್ನು ಸುಟ್ಟ..!!

ಸಿನಿಮಾಗಳಲ್ಲಿ ತನ್ನ ಹೋಲಿಕೆ ಇರುವವನನ್ನು ಬಳಸಿಕೊಂಡು ಅಪರಾಧ ಕೃತ್ಯದಿಂದ ಬಚಾವಾಗುವವರನ್ನು ನೋಡಿರುತ್ತೀರಿ. ಅಮೀರ್ ಖಾನ್ ಅಭಿನಯದ ‘ಧೂಮ್ 3’ ಇದೇ ರೀತಿಯ ಕಥಾ ಹಂದರವನ್ನು ಹೊಂದಿತ್ತು. ಆದರೆ ಇಲ್ಲೊಬ್ಬ Read more…

14 ಬಾರಿ ಒತ್ತಾಯದ ಗರ್ಭಪಾತದ ನಂತರ ಮಹಿಳೆ ಆತ್ಮಹತ್ಯೆ: ಪತ್ರದಲ್ಲಿ ಬರೆದಿಟ್ಟಿದ್ದಳು ತಾನು ಅನುಭವಿಸಿದ ನರಕಯಾತನೆ

ದೆಹಲಿಯಲ್ಲಿ ಬೆಳಕಿಗೆ ಬಂದ ಮಹಿಳೆಯ ಆತ್ಮಹತ್ಯಾ ಪ್ರಕರಣ, ಎಂಥವರನ್ನೂ ಬೆಚ್ಚಿಬೀಳಿಸೋ ಹಾಗಿತ್ತು. ಯಾಕಂದ್ರೆ ಆಕೆ ತನ್ನ ಜೀವನದಲ್ಲಿ ಅನುಭವಿಸಿದ ಒಂದೊಂದು ನರಕಯಾತನೆಯ ಕ್ಷಣಗಳನ್ನ, ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಅದೇ Read more…

BIG NEWS: ಗೃಹ ಸಚಿವರ ತವರು ಜಿಲ್ಲೆಯಲ್ಲಿ ಹಾಡಹಗಲೇ ಮತ್ತೊಂದು ಭೀಕರ ಹತ್ಯೆ

ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಹಾಡ ಹಗಲೇ ಮತ್ತೊಂದು ಬರ್ಬರ ಹತ್ಯೆ ಪ್ರಕರಣ ನಡೆದಿದೆ. ದುಷ್ಕರ್ಮಿಗಳ ಅಟ್ಟಹಾಸಕ್ಕೆ ಜಿಲ್ಲೆಯ ಜನರು ಬೆಚ್ಚಿ Read more…

ಕಾನ್ಪುರ ಹಿಂಸಾಚಾರ ಕುರಿತು ಸ್ಪೋಟಕ ಮಾಹಿತಿ ಬಹಿರಂಗ: ಕಲ್ಲು ತೂರಾಟಕ್ಕೆ 500 – 1000 ರೂಪಾಯಿ, ಪೆಟ್ರೋಲ್ ಬಾಂಬ್ ಎಸೆದಿದ್ದಕ್ಕೆ 5,000 ರೂಪಾಯಿ….!

ಜೂನ್ 3 ರಂದು ಕಾನ್ಪುರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಈ ಘಟನೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಕೇಸ್ ಡೈರಿಯನ್ನು Read more…

45 ಗನ್ ಕದ್ದೊಯ್ಯುತ್ತಿದ್ದ ಭಾರತೀಯ ದಂಪತಿ ಅಂದರ್

ಒಂದು ದೇಶದಿಂದ ಇನ್ನೊಂದು ದೇಶಕ್ಕೆ ಡ್ರಗ್ಸ್, ಚಿನ್ನ, ವಜ್ರ ಸೇರಿದಂತೆ ಅನೇಕ ಮೌಲ್ಯಯುತ ವಸ್ತುಗಳನ್ನ ಕದ್ದೊಯ್ಯುವುದನ್ನ ನಾವು ನೋಡಿದ್ದೇವೆ.‌ ಏರ್‌ಪೋರ್ಟಿನಲ್ಲಿರುವ ಕಸ್ಟಂ ಅಧಿಕಾರಿಗಳು ಅದನ್ನ ರೆಡ್‌ಹ್ಯಾಂಡ್‌ ಆಗಿ ಹಿಡಿದು Read more…

Shocking: ನೂಪುರ್‌ ಶರ್ಮಾ ಬೆಂಬಲಿಸಿದ್ದ ಎಲ್ಲರ ತಲೆ ಕತ್ತರಿಸಲು ನಡೆದಿತ್ತು ತಯಾರಿ, ಪಾಕಿಸ್ತಾನದಿಂದ್ಲೇ ಜಿಹಾದಿಗಳಿಗೆ ಟ್ರೈನಿಂಗ್ ‌!

ಕಳೆದ ತಿಂಗಳು ರಾಜಸ್ತಾನದ ಉದಯಪುರದಲ್ಲಿ ನಡೆದ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇದುವರೆಗೆ ಒಟ್ಟು 7 ಆರೋಪಿಗಳನ್ನು ಬಂಧಿಸಿದೆ. ಈ ಮಧ್ಯೆ Read more…

ಫ್ರಿಡ್ಜ್ ನಲ್ಲಿಟ್ಟಿದ್ದ ಹಣ್ಣು ತಿಂದಿದ್ದಕ್ಕೆ ಮನೆ ಕೆಲಸ ಮಾಡುತ್ತಿದ್ದ 10 ವರ್ಷದ ಬಾಲಕನ ಬರ್ಬರ ಹತ್ಯೆ

ಫ್ರಿಡ್ಜ್ ನಲ್ಲಿಟ್ಟಿದ್ದ ಹಣ್ಣು ತಿಂದಿದ್ದಕ್ಕೆ ಮನೆ ಕೆಲಸ ಮಾಡುತ್ತಿದ್ದ ಹತ್ತು ವರ್ಷದ ಬಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿ ಆತನ ಆರು ವರ್ಷದ ಸಹೋದರನನ್ನು ಮಾರಣಾಂತಿಕವಾಗಿ ಗಾಯಗೊಳಿಸಿರುವ ಘಟನೆ ಪಾಕಿಸ್ತಾನದ Read more…

ಲಿಫ್ಟ್‌ ಕೊಡುವ ನೆಪದಲ್ಲಿ ಲೈಂಗಿಕ ಕಿರುಕುಳ, ಚಲಿಸ್ತಾ ಇದ್ದ ಕಾರಿನಿಂದ್ಲೇ ಜಿಗಿದ ಯುವತಿ

ಲಖ್ನೋನಲ್ಲಿ ಲೈಂಗಿಕ ಕಿರುಕುಳ ಕೊಡ್ತಾ ಇದ್ದ ವ್ಯಕ್ತಿಯಿಂದ ತಪ್ಪಿಸಿಕೊಳ್ಳಲು ಯುವತಿಯೊಬ್ಬಳು ಚಲಿಸ್ತಾ ಇದ್ದ ಕಾರಿನಿಂದ ಹೊರಕ್ಕೆ ಹಾರಿದ್ದಾಳೆ. ಜಾನೇಶ್ವರ್‌ ಮಿಶ್ರಾ ಪಾರ್ಕ್‌ ಬಳಿ ಈ ಘಟನೆ ನಡೆದಿದ್ದು, ಗಾಯಗೊಂಡಿರೋ Read more…

BIG NEWS: ಜ್ಯೋತಿಷಿ ಕಟ್ಟಿಹಾಕಿ ಚಿನ್ನಾಭರಣ ದೋಚಿದ್ದ ಪ್ರಕರಣ; ಖ್ಯಾತ ಜೋತಿಷಿ ಮಹಿಳಾ ಪಿಎ ಬಂಧನ

ಬೆಂಗಳೂರು: ಇತ್ತೀಚೆಗೆ ಖ್ಯಾತ ಜ್ಯೋತಿಷಿಯ ಮನೆಗೆ ನುಗ್ಗಿದ್ದ ಖದೀಮರು ಜ್ಯೋತಿಷಿ ಕೈಕಾಲು ಕಟ್ಟಿಹಾಕಿ ಹಲ್ಲೆ ನಡೆಸಿ, ಚಿನ್ನಾಭರಣ, ಹಣ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜ್ಯೋತಿಷಿಯ ಮಹಿಳಾ Read more…

ರಾಜಕೀಯ ನಾಯಕನ‌ ರಂಗಿನಾಟದ ರಹಸ್ಯ ಬಟಾಬಯಲು

ರಾಜಕೀಯ ನಾಯಕರ ರಂಗಿನಾಟದ ವಿಡಿಯೋಗಳು ಕಾಲಕಾಲಕ್ಕೆ ಹೊರಬರುತ್ತಿರುತ್ತವೆ. ಈಗ ಮಹಾರಾಷ್ಟ್ರದ ರಾಜಕಾರಣಿಯೊಬ್ಬರ ವಿಡಿಯೋ ವೈರಲ್ ಆಗಿದೆ. ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಗೆ ಸಂಬಂಧಿಸಿದ ಪ್ರಮುಖ‌ ನಾಯಕರಿಗೆ ಸಂಬಂಧಿಸಿದ್ದಾಗಿದ್ದು, ಮಹಿಳೆಯು ಆತನನ್ನು Read more…

ದುಷ್ಕರ್ಮಿಗಳ ಕೃತ್ಯಕ್ಕೆ ಬೆಚ್ಚಿದ ಜನ: ಮನೆಯಲ್ಲೇ ಅಂಗನವಾಡಿ ಶಿಕ್ಷಕಿ ಬರ್ಬರ ಹತ್ಯೆ

ಚಿಕ್ಕಬಳ್ಳಾಪುರ: ಮನೆಯಲ್ಲೇ ಅಂಗನವಾಡಿ ಶಿಕ್ಷಕಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಾಯನಹಳ್ಳಿಯಲ್ಲಿ ಕತ್ತು ಸೀಳಿ 52 ವರ್ಷದ ವೆಂಕಟಲಕ್ಷ್ಮಮ್ಮ ಅವರನ್ನು ಕೊಲೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ನಾಯನಹಳ್ಳಿಯಲ್ಲಿ Read more…

ಪಾರ್ಟಿಗೆ ಹೋದಾಗಲೇ ಹೆಂಡತಿ ಮುಂದೆ ಅವಮಾನ, ಸಿಟ್ಟಿಗೆದ್ದ ರೌಡಿಶೀಟರ್ ನಿಂದ ಅಪ್ರಾಪ್ತನ ಹತ್ಯೆ

ಹಾಸನ: ಕೈ ಟಚ್ ಆಗಿದ್ದಕ್ಕೆ ಮತ್ತು ಪತ್ನಿ ಮುಂದೆ ಅವಮಾನವಾಗಿದ್ದಕ್ಕೆ ಅಪ್ರಾಪ್ತನನ್ನು ಹತ್ಯೆ ಮಾಡಿದ ಘಟನೆ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹಾಸನದ ಬಿಟ್ಟಗೌಡನಹಳ್ಳಿಯ ವಿನಯ್(17) ಕೊಲೆಯಾದ ಬಾಲಕ. Read more…

ಕ್ಷುಲ್ಲಕ ವಿಚಾರಕ್ಕೆ ಜಗಳ: ಬಾಲಕನನ್ನು ಹೊಡೆದು ಕೊಂದ ವಿದ್ಯಾರ್ಥಿಗಳು

ಕ್ಷುಲ್ಲಕ ವಿಚಾರಕ್ಕೆ ನಡೆದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದ ಪರಿಣಾಮ ನಾಲ್ವರು ಹುಡುಗರು ಹದಿನಾರು ವರ್ಷದ ಬಾಲಕನನ್ನು ಹೊಡೆದು ಕೊಲೆ ಮಾಡಿದ ಘಟನೆಯು ರಾಯ್ಪುರದ ಶಾಲೆಯೊಂದರಲ್ಲಿ ಸಂಭವಿಸಿದೆ. ಛತ್ತೀಸಗಢದ Read more…

16ರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, 1 ಲಕ್ಷ ರೂ. ನೀಡಿ ಪ್ರಕರಣ ಮುಚ್ಚಿ ಹಾಕಲು ಮುಂದಾದ ಪಂಚಾಯ್ತಿ ಮುಖಂಡರು

ಛತ್ತೀಸ್‌ಗಢದ ಜಶ್ಪುರ ಜಿಲ್ಲೆಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಅಷ್ಟೇ ಅಲ್ಲ 1 ಲಕ್ಷ ರೂಪಾಯಿ ಪರಿಹಾರ ಕೊಟ್ಟು ಪ್ರಕರಣವನ್ನೇ ಮುಚ್ಚಿ ಹಾಕಲು ಅಲ್ಲಿನ Read more…

2018 ರಲ್ಲೇ ಸಲ್ಮಾನ್‌ ಹತ್ಯೆಗೆ ಸಂಚು, 4 ಲಕ್ಷ ರೂಪಾಯಿಗೆ ರೈಫಲ್ ಖರೀದಿಸಿದ್ದ ಲಾರೆನ್ಸ್‌ ಬಿಷ್ಣೋಯ್‌ !

ಪಂಬಾಜ್‌ನ ಜನಪ್ರಿಯ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರೋ ಲಾರೆನ್ಸ್‌ ಬಿಷ್ಣೋಯ್‌, 2018ರಲ್ಲೇ ನಟ ಸಲ್ಮಾನ್‌ ಖಾನ್‌ ಹತ್ಯೆಗೆ ಸಂಚು ರೂಪಿಸಿದ್ದ ಅನ್ನೋ ಆಘಾತಕಾರಿ ಸಂಗತಿ ಈಗ Read more…

ಸಾಮಾಜಿಕ ಜಾಲತಾಣದಲ್ಲಿ ಅಪರಿಚಿತರೊಂದಿಗೆ ‘ಸ್ನೇಹ’ ಬೆಳೆಸುವ ಮೊದಲು ಈ ಸುದ್ದಿ ಓದಿ

ಸಾಮಾಜಿಕ ಜಾಲತಾಣಗಳು ಎಷ್ಟು ಉಪಯುಕ್ತವೋ ಕೆಲವೊಮ್ಮೆ ಅಷ್ಟೇ ಅಪಾಯಕಾರಿಯಾಗಿ ಪರಿಣಮಿಸುತ್ತವೆ. ಹೀಗಾಗಿ ಇದನ್ನು ಬಳಸುವ ಮುನ್ನ ಸಾಕಷ್ಟು ಎಚ್ಚರ ವಹಿಸಬೇಕಾಗುತ್ತದೆ. ಅದರಲ್ಲೂ ಅಪರಿಚಿತ ಮಹಿಳೆ ಅಥವಾ ಪುರುಷರೊಂದಿಗೆ ಸ್ನೇಹ Read more…

ಜಪಾನ್‌ ಮಾಜಿ ಪ್ರಧಾನಿ ಹಂತಕನ ಬಗ್ಗೆ ಬಯಲಾಗಿದೆ ಶಾಕಿಂಗ್‌ ಸಂಗತಿ….!

ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಹತ್ಯೆ ಪ್ರಕರಣದ ತನಿಖೆ ತೀವ್ರಗೊಂಡಿದೆ. ತನಿಖೆ ವೇಳೆ ಹಂತಕನ ಮಾಸ್ಟರ್‌ ಪ್ಲಾನ್‌ಗಳನ್ನು ಜಪಾನ್‌ ಪೊಲೀಸರು ಒಂದೊಂದಾಗಿಯೇ ಬಿಚ್ಚಿಡುತ್ತಿದ್ದಾರೆ. ಶಿಂಜೊ ಅಬೆ ಅವರನ್ನು Read more…

ಚಾಪರ್​ ರೈಡ್​, ಅದ್ಧೂರಿ ಪಾರ್ಟಿ; ಹೈಫೈ ಲೈಫ್‌ಗಾಗಿ ಕೋಟಿ ಕೋಟಿ ಲಪಟಾಯಿಸಿದ ಬ್ಯಾಂಕ್​ ಸಿಬ್ಬಂದಿ

ಬ್ಯಾಂಕ್​ ಹಣ ದುರುಪಯೋಗಪಡಿಸಿಕೊಂಡು ಚಾಪರ್​ ರೈಡ್​, ಅದ್ಧೂರಿ ಪಾರ್ಟಿಗಳು, ಚಲನಚಿತ್ರಕ್ಕೆ ಹೂಡಿಕೆ ಹೀಗೆ ಐಷಾರಾಮಿ ಜೀವನ ಕಳೆಯುತ್ತಿದ್ದ ಬ್ಯಾಂಕ್​ ಸಿಬ್ಬಂದಿಯ ಬಣ್ಣ ಬಯಲಾಗಿದೆ. ಬಾಗಲಕೋಟೆಯಲ್ಲಿರುವ ಜಿಲ್ಲಾ ಕೇಂದ್ರ ಸಹಕಾರಿ Read more…

ಚಿನ್ನದಂಗಡಿಗೆ ಕನ್ನ ಕೊರೆದು ಕೋಟ್ಯಾಂತರ ರೂ. ಮೌಲ್ಯದ ಆಭರಣ ಲೂಟಿ; ಸಿಸಿ ಟಿವಿ ಕ್ಯಾಮೆರಾ ಸಮೇತ ಕಳ್ಳರು ಎಸ್ಕೇಪ್

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಚಿನ್ನದ ಅಂಗಡಿಗೆ ಕನ್ನ ಹಾಕಿರುವ ಕಳ್ಳರು ಕೋಟ್ಯಾಂತರ ರೂ. ಮೌಲ್ಯದ ಆಭರಣ ದೋಚಿ ಸಿಸಿ ಟಿವಿ ಕ್ಯಾಮೆರಾ ಸಮೇತ ಪರಾರಿಯಾಗಿರುವ ಘಟನೆ ಶನಿವಾರ ತಡರಾತ್ರಿ Read more…

Shocking News: ಹೆಣ್ಣು ಮಗು ಜನ್ಮ ನೀಡಿದ್ದಕ್ಕೆ 5 ಲಕ್ಷ ವರದಕ್ಷಿಣೆ ಕೇಳಿದ ಗಂಡ

ಹೆಣ್ಣುಮಗು ಅಂದಾಕ್ಷಣ ಮೂಗುಮುರಿಯೋ ಜನ ಇನ್ನೂ ಸಮಾಜದಲ್ಲಿ ಇದ್ದಾರೆ ಅನ್ನೋದು ವಿಪರ್ಯಾಸ. ಹೆಣ್ಣುಮಗುವಿಗೆ ಜನ್ಮ ನೀಡಿದಳು ಅನ್ನೋ ಕಾರಣಕ್ಕೆ ಗಂಡಿನ ಮನೆಯರು ಹೆಣ್ಣುಮಕ್ಕಳಿಗೆ ಕೊಡಬಾರದ ಚಿತ್ರಹಿಂಸೆ ಕೊಡುತ್ತಾರೆ. ಈಗ Read more…

BIG NEWS: ಕಳ್ಳನೆಂದು ಭಾವಿಸಿ ವ್ಯಕ್ತಿಯನ್ನೇ ಹತ್ಯೆಗೈದ ಸೆಕ್ಯೂರಿಟಿ ಗಾರ್ಡ್

ಬೆಂಗಳೂರು: ಸೆಕ್ಯೂರಿಟಿ ಗಾರ್ಡ್ ಒಬ್ಬರು ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ಹೆಚ್ ಎ ಎಲ್ ನಲ್ಲಿ ನಡೆದಿದೆ. ಮಾರತ್ ಹಳ್ಳಿ ಬಳಿಯ ವಂಶಿ ಸಿಟಾಡೆಲ್ ಅಪಾರ್ಟ್ ಮೆಂಟ್ Read more…

ಬಂಧನದಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿದು ಪ್ರಾಣ ಬಿಟ್ಟ ಕಳ್ಳ…!

ಬಂಧನದಿಂದ ತಪ್ಪಿಸಿಕೊಳ್ಳಲು ಕಳ್ಳನೊಬ್ಬ ನಾಲ್ಕನೇ ಮಹಡಿಯಿಂದ ಜಿಗಿದ ಪರಿಣಾಮ ಸಾವನ್ನಪ್ಪಿದ ಘಟನೆ ಮುಂಬೈನಲ್ಲಿ ಸಂಭವಿಸಿದೆ. ರೋಹಿತ್​ ಎಂದು ಗುರುತಿಸಲಾದ ಕಳ್ಳನು ಮುಂಬೈನ ಮರೈನ್ ಲೈನ್ಸ್​ನಲ್ಲಿರುವ ಕಟ್ಟಡಕ್ಕೆ ಕಳ್ಳತನ ಮಾಡಲೆಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...