alex Certify Crime News | Kannada Dunia | Kannada News | Karnataka News | India News - Part 71
ಕನ್ನಡ ದುನಿಯಾ
    Dailyhunt JioNews

Kannada Duniya

ಯುವಕನ ಹತ್ಯೆಯನ್ನು ಪ್ರಿಯಕರನಿಗೆ ಲೈವ್ ಆಗಿ ತೋರಿಸಿದ ವಿವಾಹಿತೆ….!

ಅಕ್ರಮ ಸಂಬಂಧ ಹೊಂದಿದ್ದ ವಿವಾಹಿತೆಯೊಬ್ಬಳು ತನ್ನ ಸಹಚರರೊಂದಿಗೆ ಸೇರಿ ಯುವಕನೊಬ್ಬನ ಹತ್ಯೆ ಮಾಡಿಸಿ ಅದನ್ನು ತನ್ನ ಪ್ರಿಯಕರನಿಗೆ ಲೈವ್ ವಿಡಿಯೋ ಮೂಲಕ ತೋರಿಸಿರುವ ಆಘಾತಕಾರಿ ಘಟನೆ ಕಲಬುರಗಿಯಲ್ಲಿ ನಡೆದಿದೆ. Read more…

ಪುಟ್ಟ ಬಾಲಕನ ಜೊತೆ ರಾಕ್ಷಸನಂತೆ ವರ್ತಿಸಿದ ಶಿಕ್ಷಕ; ಎದೆ ನಡುಗಿಸುವಂತಿದೆ ಭಯಾನಕ ವಿಡಿಯೋ

ವಿದ್ಯಾರ್ಥಿನಿಯೊಬ್ಬಳೊಂದಿಗೆ ತಾನು ಮಾತನಾಡುತ್ತಿದ್ದುದ್ದನ್ನು ಆರು ವರ್ಷದ ಬಾಲಕ ನೋಡಿರುವುದನ್ನು ಅರಿತ ಶಿಕ್ಷಕನೊಬ್ಬ ಅದನ್ನು ಎಲ್ಲಿ ಬೇರೆಯವರಿಗೆ ಹೇಳಿ ಬಿಡುತ್ತಾನೋ ಎಂಬ ಭಯದಲ್ಲಿ ಆ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿ ರಾಕ್ಷಸನಂತೆ Read more…

ʼಪುಷ್ಪಾ’ ಗೂ ನಮಗೂ ಹೋಲಿಕೆಯೇ ಇಲ್ಲ ಎಂದ ಐಎಫ್ಎಸ್ ಅಧಿಕಾರಿ..!

ಅತಿದೊಡ್ಡ ಬ್ಲಾಕ್‌ಬಸ್ಟರ್‌ ಸಿನಿಮಾಗಳಲ್ಲಿ ಒಂದಾದ ʼಪುಷ್ಪಾ:ದಿ ರೈಸ್ʼ ಸ್ಮರಣೀಯ ಸಂಭಾಷಣೆಗಳೊಂದಿಗೆ ಪ್ರೇಕ್ಷಕರಲ್ಲಿ ಆಳವಾದ ಛಾಪು ಮೂಡಿಸಿದೆ. ಕಥಾನಾಯಕ ಪುಷ್ಪಾ, ಶ್ರೀಗಂಧದ ಮರವನ್ನು ಕಳ್ಳಸಾಗಣೆ ಮಾಡುವ ಮೂಲಕ ಸಂಪತ್ತನ್ನು ಸಂಗ್ರಹಿಸುತ್ತಾನೆ. Read more…

ತಾಯಿಗೆ ಕಿರುಕುಳ ನೀಡಿದ ತಂದೆಯನ್ನೇ ಹತ್ಯೆಗೈದ ಪುತ್ರ

ದಾವಣಗೆರೆ: ಕುಡಿದು ಬಂದು ಪ್ರತಿ ದಿನ ತಾಯಿಯೊಂದಿಗೆ ಜಗಳವಾಡುತ್ತಿದ್ದ ತಂದೆಯನ್ನು ಮಗ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕವಳಿ ತಾಂಡಾದ ಎಸ್.ಆರ್. Read more…

Big News: ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಮಕ್ಕಳ ಮುಂದೆ ಪತ್ನಿಯನ್ನೇ ಹತ್ಯೆಗೈದ ಪತಿ

ಅಕ್ರಮ ಸಂಬಂಧ ಹೊಂದಿದ ವ್ಯಕ್ತಿಯೊಬ್ಬ ಇದನ್ನು ಪತ್ನಿ ಪ್ರಶ್ನಿಸಿದಳೆಂಬ ಕಾರಣಕ್ಕೆ ಆಕೆಯನ್ನು ಮಕ್ಕಳ ಮುಂದೆಯೇ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೆಂಡೆ ಹೊಸಹಳ್ಳಿ ಗ್ರಾಮದಲ್ಲಿ Read more…

‘ಮೇಕಪ್’ ಮೂಲಕ ವಯಸ್ಸು ಮರೆಮಾಚಿ ಮತ್ತೊಂದು ಮದುವೆಯಾದ 54 ವರ್ಷದ ಮಹಿಳೆ…!

ಈಗಾಗಲೇ ಮದುವೆಯಾಗಿ ಇಬ್ಬರು ಹೆಣ್ಣು ಮಕ್ಕಳ ತಾಯಿಯಾಗಿದ್ದ ಮಹಿಳೆಯೊಬ್ಬರು ಮತ್ತೊಂದು ಮದುವೆಯಾಗುವ ಸಲುವಾಗಿ ಚಿಕ್ಕ ಹುಡುಗಿಯಂತೆ ಕಾಣಲು ಮೇಕಪ್ ಮಾಡಿಕೊಂಡು 30 ವರ್ಷವೆಂದು ಸುಳ್ಳು ಹೇಳಿ ಮದುವೆಯಾಗಿರುವ ಘಟನೆ Read more…

ತನ್ನ ಸಹೋದರನೊಂದಿಗೆ ಮಲಗುವಂತೆ ಪತ್ನಿಗೆ ಕಿರುಕುಳ, ಪಾರ್ಟಿಗಳಲ್ಲಿ ಪಾಪಿ ಪತಿ ಮಾಡ್ತಿದ್ದ ಇಂಥಾ ನೀಚ ಕೃತ್ಯ….!

  ಉತ್ತರ ಪ್ರದೇಶದ ಮುಜಾಫರ್‌ ನಗರದಲ್ಲಿ ಮಹಿಳೆಯೊಬ್ಬಳು ಪತಿಯ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ್ದಾಳೆ. ಆತ ಪತ್ನಿ ವಿನಿಮಯ ಮಾಡಿಕೊಳ್ತಿರೋದಾಗಿ ಆರೋಪಿಸಿದ್ದಾಳೆ. ದೆಹಲಿಯಲ್ಲಿ ನಡೆಯೋ ಇಂತಹ ಪತ್ನಿ ವಿನಿಮಯ ಮಾಡಿಕೊಳ್ಳುವ Read more…

ಆನ್‌ ಲೈನ್‌ ನಲ್ಲಿ ಪರಿಚಯವಾದ ಹುಡುಗನೊಂದಿಗೆ ಎಸ್ಕೇಪ್: ಸೂರತ್‌ನಲ್ಲಿ ಪತ್ತೆಯಾದ ಅಪ್ರಾಪ್ತೆಯರು

ಸೋಶಿಯಲ್ ಮೀಡಿಯಾ ಅನ್ನೋದು ಒಂದು ಮಾಯಾವಿ ಲೋಕ. ಈ ಸತ್ಯ ಎಲ್ಲರಿಗೂ ಗೊತ್ತು. ಆದರೂ ಇಲ್ಲಿ ಕಾಣಿಸಿದ್ದನ್ನೆಲ್ಲ ನಂಬುವುದನ್ನ ಮಾತ್ರ ಬಿಡೋಲ್ಲ. ಇದರಿಂದಲೇ ಅದೆಷ್ಟೋ ಜನರು ತಮ್ಮ ಬದುಕನ್ನೇ Read more…

ಪತ್ನಿ, ಮಕ್ಕಳ ಎದುರಲ್ಲೇ ಟೆಕ್ಕಿಯನ್ನ ಥಳಿಸಿ ಕೊಂದ ಓಲಾ ಕ್ಯಾಬ್‌ ಚಾಲಕ…..!

ಕ್ಯಾಬ್‌ನಲ್ಲಿ ಪ್ರಯಾಣಿಕರನ್ನು ಕೂರಿಸುವ ವಿಚಾರಕ್ಕೆ ನಡೆದ ಜಗಳದಲ್ಲಿ ಓಲಾ ಚಾಲಕನೊಬ್ಬ ಕುಟುಂಬದವರ ಎದುರಲ್ಲೇ 34 ವರ್ಷದ ಟೆಕ್ಕಿಯನ್ನು ಹತ್ಯೆ ಮಾಡಿದ್ದಾನೆ. ಪತ್ನಿ ಮತ್ತು ಮಕ್ಕಳ ಎದುರಲ್ಲೇ ಥಳಿಸಿ ಕೊಂದು Read more…

ಪಂಜಾಬ್‌ನ ಖ್ಯಾತ ಗಾಯಕ ಸಿಧು ಹತ್ಯೆ ಬಳಿಕ ದುಷ್ಕರ್ಮಿಗಳು ಮಾಡಿದ್ದೇನು ಗೊತ್ತಾ……? ವೈರಲ್‌ ಆಗಿದೆ ಹಂತಕರ ಶಾಕಿಂಗ್‌ ವಿಡಿಯೋ

ಪಂಜಾಬ್‌ನ ಪ್ರಸಿದ್ಧ ಗಾಯಕ ಹಾಗೂ ರಾಜಕಾರಣಿ ಸಿಧು ಮೂಸೆವಾಲಾ ಹತ್ಯೆಯಾಗಿ 40 ದಿನಗಳ ಬಳಿಕ ಶಾಕಿಂಗ್‌ ವಿಡಿಯೋ ಒಂದು ವೈರಲ್‌ ಆಗಿದೆ. ಸಿಧು ಹತ್ಯೆ ಮಾಡಿದ ದುಷ್ಕರ್ಮಿಗಳು ಬಂದೂಕು Read more…

BIG NEWS: ಫ್ಲಾಟ್​ ವಾಪಸ್​ ಕೇಳಿದ್ದಕ್ಕೆ‌ ನಡೆಯಿತಾ ಚಂದ್ರಶೇಖರ್ ಗುರೂಜಿ ಕೊಲೆ..?

ಹುಬ್ಬಳ್ಳಿ: ಚಂದ್ರಶೇಖರ್​ ಗುರೂಜಿ ಹುಬ್ಬಳ್ಳಿಯ ಹೋಟೆಲ್​ನಲ್ಲಿ ಕೊಲೆಯಾದ ಬಳಿಕ ಈ ಕೊಲೆಗೆ ಸಾಕಷ್ಟು ಆಯಾಮಗಳನ್ನು ನೀಡಲಾಗ್ತಿದೆ. ಚಂದ್ರಶೇಖರ್​ ಗುರೂಜಿ ಆಪ್ತರೇ ಈ ಕೊಲೆಯನ್ನು ನಡೆಸಿದ್ದಾರೆ ಎನ್ನುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ Read more…

SHOCKING NEWS: 40 ಸೆಕೆಂಡ್ ನಲ್ಲಿ 30ಕ್ಕೂ ಹೆಚ್ಚು ಬಾರಿ ಚುಚ್ಚಿದ ದುಷ್ಕರ್ಮಿ; ಚಂದ್ರಶೇಖರ್ ಗುರೂಜಿ ಬರ್ಬರ ಹತ್ಯೆ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯವರನ್ನು ದುಷ್ಕರ್ಮಿಗಳು ಹುಬ್ಬಳ್ಳಿಯ ಹೋಟೇಲ್ ನಲ್ಲಿ ಬರ್ಬರವಾಗಿ ಹತ್ಯೆಗೈದಿದ್ದು, ಚಾಕುವಿನಿಂದ ಮನ ಬಂದಂತೆ ಗುರೂಜಿಯವರನ್ನು ಇರಿದ ಭಯಂಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. Read more…

BIG NEWS: ಚಾಕು ಚುಚ್ಚುವ ಮುನ್ನ ಚಂದ್ರಶೇಖರ ಗುರೂಜಿ ಕಾಲಿಗೆ ಬಿದ್ದಿದ್ದ ಹಂತಕ; ಸಿಸಿ ಟಿವಿ ಫುಟೇಜ್‌ ನಲ್ಲಿ ಭಯಾನಕ ದೃಶ್ಯ ಸೆರೆ

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯವರನ್ನು ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿಯ ಖಾಸಗಿ ಹೋಟೆಲ್ ನಲ್ಲಿ ಇಂದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಇದರ ಸಿಸಿ ಟಿವಿ ಫುಟೇಜ್‌ Read more…

ಮಹಿಳೆ ಮೇಲೆ ಅತ್ಯಾಚಾರವೆಸಗಿ ಬರ್ಬರ ಹತ್ಯೆ; ಜನನಾಂಗದೊಳಕ್ಕೆ ಫ್ಯಾನ್‌ ಹಿಡಿಕೆ ಹಾಕಿ ಕೊಂದಿದ್ದ ದುಷ್ಕರ್ಮಿ ಅರೆಸ್ಟ್

ಛತ್ತೀಸ್‌ಗಢದ ಜಾಂಜ್‌ಗೀರ್ ಚಂಪಾ ಜಿಲ್ಲೆಯಲ್ಲಿ ನಿರ್ಭಯಾ ಪ್ರಕರಣದ ರೀತಿಯದ್ದೇ ಕ್ರೌರ್ಯ ನಡೆದಿದೆ. 52 ವರ್ಷದ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಕಾಮುಕ, ಬರ್ಬರವಾಗಿ ಅವಳನ್ನು ಹತ್ಯೆ ಮಾಡಿದ್ದಾನೆ. ಮಹಿಳೆಯ Read more…

SHOCKING NEWS: ಸ್ನೇಹಿತರಿಂದಲೇ ಯುವಕನ ಬರ್ಬರ ಹತ್ಯೆ

ಮಂಗಳೂರು: ಯುವಕನೊಬ್ಬ ಸ್ನೇಹಿತರಿಂದ ಬರ್ಬರವಾಗಿ ಹತ್ಯೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ತಲಪಾಡಿ ಬಳಿ ಈ ಘಟನೆ ನಡೆದಿದ್ದು 29 ವರ್ಷದ ಮೊಹಮ್ಮದ್ Read more…

ಬೈಕ್​ ಹಾರನ್​ ವಿಚಾರಕ್ಕೆ ಯುವಕನ ಹತ್ಯೆ: ಆರೋಪಿಗಳ ಬಂಧನ

ಬೈಕ್​ ಹಾರನ್​ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆಯು ಬಿ.ಸಿ. ರೋಡಿನ ಶಾಂತಿಯಂಗಡಿ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ. ಮಹಮ್ಮದ್​ ಆಸಿಫ್​ ಎಂಬಾತನನ್ನು ಮಹಮ್ಮದ್​ ನೌಫೆಲ್​ ಹಾಗೂ Read more…

ಹಿಂದೂ ದೇವತೆಗಳ ಫೋಟೋ ಇರುವ ಪೇಪರ್​ನಲ್ಲಿ ಕೋಳಿ ಮಾಂಸ ಮಾರಾಟ; ವಿಚಾರಣೆಗೆ ಹೋದ ಪೊಲೀಸರ ಮೇಲೆ ಹಲ್ಲೆ

ಹಿಂದೂ ದೇವತೆಗಳ ಚಿತ್ರಗಳಿರುವ ಕಾಗದದ ಮೇಲೆ ಕೋಳಿ ಮಾಂಸವನ್ನು ಮಾರಾಟ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಉತ್ತರ ಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ತಾಲಿಬ್​ Read more…

ಟೆಕ್ಕಿಯ ಸುಟ್ಟ ಶವ ಪತ್ತೆ: ಕೊಲೆ ಆರೋಪದಲ್ಲಿ ಪತ್ನಿಯ ಸಂಬಂಧಿಕರು ಅರೆಸ್ಟ್

ಹೈದರಾಬಾದ್: ಮರ್ಯಾದಾಗೇಡು ಹತ್ಯೆಯ ಶಂಕಿತ ಪ್ರಕರಣದಲ್ಲಿ, ಕಳೆದ ವಾರ ನಗರದ ಕೆಪಿಎಚ್‌ಬಿ ಕಾಲೋನಿಯಿಂದ ನಾಪತ್ತೆಯಾಗಿದ್ದ 25 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ನಾರಾಯಣ ರೆಡ್ಡಿ ಅವರ ಸುಟ್ಟ ಶವ ಸಂಗಾರೆಡ್ಡಿ Read more…

ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ಸಿಟ್ಟು: ಕಬ್ಬಿಣದ ರಾಡ್​ ನಿಂದ ಹಲ್ಲೆ ನಡೆಸಿದ ಭೂಪ…!

ಶ್ವಾನಗಳು ಇದ್ದ ಮೇಲೆ ಅಲ್ಲಿ ಬೊಗಳುವ ಸದ್ದು ಕೇಳುವುದು ಸರ್ವೇ ಸಾಮಾನ್ಯ. ಆದರೆ ದೆಹಲಿಯ ಪಶ್ಚಿಮ ವಿಹಾರ್​ ಎಂಬ ಪ್ರದೇಶದಲ್ಲಿ ಪಕ್ಕದ ಮನೆ ನಾಯಿ ಬೊಗಳುತ್ತೆ ಎಂಬ ಕಾರಣಕ್ಕೆ Read more…

ಔಷಧಿ ವ್ಯಾಪಾರಿ ಉಮೇಶ್‌ ಕೊಲೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪಿ ಅಂತ್ಯಕ್ರಿಯೆಯಲ್ಲೂ ಹಾಜರ್….!

ಮಹಾರಾಷ್ಟ್ರದ ಅಮರಾವತಿಯಲ್ಲಿ ನಡೆದ ಔಷಧಿ ವ್ಯಾಪಾರಿ ಉಮೇಶ್ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪಿಯೊಬ್ಬ ಉಮೇಶ್ ಅಂತಿಮ ಸಂಸ್ಕಾರದ ವೇಳೆ ಹಾಜರಿದ್ದ ಎಂಬ ಮಾಹಿತಿ ಹೊರ ಬಿದ್ದಿದೆ. ದುಷ್ಕರ್ಮಿಗಳ ಗುಂಪೊಂದು ಜೂನ್ Read more…

SHOCKING NEWS: ಕಾಲಿಂಗ್ ಬೆಲ್ ಸದ್ದು ಕೇಳಿ ಬಾಗಿಲು ತೆರೆದ ವಿದ್ಯಾರ್ಥಿನಿ; ಮನೆಗೆ ನುಗ್ಗಿದ ಕಿರಾತಕನಿಂದ ಲೈಂಗಿಕ ದೌರ್ಜನ್ಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಬೆಂಗಳೂರಿನ ಈಜಿಪುರದಲ್ಲಿ ನಡೆದಿದೆ. ಮುಂಜಾನೆ ಮನೆಯಲ್ಲಿ ಯಾರೂ Read more…

SHOCKING NEWS: ಯುವಕನ ಬರ್ಬರ ಹತ್ಯೆ; ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ ನಡೆದಿದೆ. ಬೆಳ್ಳೂರು ಪಟ್ಟಣದ ಅಂಬೇಡ್ಕರ್ ಕಾಲೋನಿ ನಿವಾಸಿ ಸುನೀಲ್ Read more…

ದಾರುಣ ಘಟನೆ: ಬೈಕ್ ನಿಂದ ಬಿದ್ದ 9 ವರ್ಷದ ಹುಡುಗಿ ಮೇಲೆ ಲಾರಿ ಹರಿದು ಸಾವು

ತನ್ನ ತಂದೆಯೊಂದಿಗೆ ಸಂಬಂಧಿಕರ ಮನೆಗೆ ತೆರಳುತ್ತಿದ್ದ 9 ವರ್ಷದ ಬಾಲಕಿ ಆಕಸ್ಮಿಕವಾಗಿ ಬೈಕಿನಿಂದ ಬಿದ್ದ ವೇಳೆ ಹಿಂದಿನಿಂದ ಬಂದ ಲಾರಿ ಹರಿದು ಆಕೆ ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನಲ್ಲಿ Read more…

ದೇವಸ್ಥಾನದಲ್ಲೇ ನಡೀತು ಬರ್ಬರ ಹತ್ಯೆ

ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯ ಗ್ರಾಮವೊಂದರ ದೇವಸ್ಥಾನದಲ್ಲಿ ಮಲಗಿದ್ದ ವ್ಯಕ್ತಿಯೊಬ್ಬನನ್ನು ಆತನ ಸೋದರ ಸಂಬಂಧಿಯೇ ಕತ್ತು ಸೀಳಿ ಕೊಂದಿದ್ದಾನೆ. ಬಲಿಯಾದವನನ್ನು 35 ವರ್ಷದ ಪಂಕಜ್​ ಶುಕ್ಲಾ ಎಂದು ಗುರುತಿಸಲಾಗಿದೆ, Read more…

ಪರಪುರುಷನೊಂದಿಗೆ ಸಂಬಂಧ ಬೆಳೆಸಿದ ಮಹಿಳೆಯಿಂದಲೇ ಘೋರಕೃತ್ಯ

ಕಲಬುರ್ಗಿ: ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಪತಿಯನ್ನು ಕೊಲೆಗೈದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 34 ವರ್ಷದ ಗುರಪ್ಪ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಯಡ್ರಾಮಿ Read more…

ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ಘೋರ ಕೃತ್ಯ: ಅತ್ಯಾಚಾರವೆಸಗಿ ಮಹಿಳೆ ಕೊಂದು ಶವಕ್ಕೆ ಬೆಂಕಿ

ಬೆಂಗಳೂರು: ಕೆಂಗೇರಿಯ ರಾಮಸಂದ್ರದಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಮೃತದೇಹ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ. Read more…

BIG NEWS: ಪೊಲೀಸ್ ಪೇದೆಯ ಕೈಕಚ್ಚಿ ಹಲ್ಲೆ ನಡೆಸಿದ್ದ ಕರ್ನಾಟಕ ಮೂಲದ ನಟಿ ಅರೆಸ್ಟ್

ವೆಬ್ ಸೀರೀಸ್ ನಲ್ಲಿ ನಟಿಸುತ್ತಿದ್ದ ಕರ್ನಾಟಕ ಮೂಲದ ನಟಿಯೊಬ್ಬರು ಮಹಾರಾಷ್ಟ್ರದ ಪುಣೆ ಪೊಲೀಸ್ ಠಾಣೆಯ ಮಹಿಳಾ ಪೇದೆ ಕೈ ಕಚ್ಚಿ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಇದೀಗ 28 Read more…

ಚೆನ್ನೈ ಮೂಲದ ವ್ಯಕ್ತಿಯ ದವಡೆ ಮುರಿದ ‘ಪಬ್’ ಬೌನ್ಸರ್ಸ್

ಬೆಂಗಳೂರಿನ ಪಬ್ ಒಂದರ ಮೂವರು ಬೌನ್ಸರ್ಗಳು ಚೆನ್ನೈ ಮೂಲದ ವ್ಯಕ್ತಿಯ ದವಡೆ ಮುರಿದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೋರಮಂಗಲದ ಐದನೇ ಬ್ಲಾಕ್ ನಲ್ಲಿರುವ ಅಪ್ ಸ್ಕೇಲ್ ಪಬ್ Read more…

ಕನ್ಹಯ್ಯಾ ಲಾಲ್‌ ಹತ್ಯೆಗೆ 500 ಮೀಟರ್‌ ದೂರದಲ್ಲೇ ಹಾಕಿದ್ದರು ಸ್ಕೆಚ್‌, ಪಕ್ಕದ ಅಂಗಡಿಯವರಿಂದ್ಲೇ ಕೃತ್ಯ

ಉದಯಪುರದ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆಗೆ ಸಂಬಂಧಪಟ್ಟಂತೆ ಒಂದೊಂದಾಗಿಯೇ ಆಘಾತಕಾರಿ ಸಂಗತಿಗಳು ಬಯಲಾಗುತ್ತಿವೆ. ಹತ್ಯೆ ನಡೆದ ಸ್ಥಳದಿಂದ ಕೇವಲ 500 ಮೀಟರ್‌ ದೂರದಲ್ಲಿ ಈ ಘೋರ ಕೃತ್ಯಕ್ಕೆ ಸಂಚು Read more…

ಲಾರಿ ಚಾಲಕನನ್ನು ಬೆದರಿಸಿ ದರೋಡೆ ನಡೆಸಿದ್ದ ಮೂವರು ‘ಅಂದರ್’

ಪಾನ್ ಮಸಾಲ ಸಾಗಿಸುತ್ತಿದ್ದ ಲಾರಿಯನ್ನು ತಡೆದು ಚಾಲಕನನ್ನು ಬೆದರಿಸಿ ದರೋಡೆ ನಡೆಸಿದ್ದ ಮೂವರನ್ನು ಭರಮಸಾಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೂನ್ 25ರಂದು ಮಲ್ಲಪ್ಪ ಎಂಬ ಲಾರಿ ಚಾಲಕ ಪಾನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...