alex Certify Crime News | Kannada Dunia | Kannada News | Karnataka News | India News - Part 74
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಘೋರ ಕೃತ್ಯ; ಪರಿಚಯಸ್ಥನಿಂದಲೇ ಮಹಿಳೆಯ ಮೇಲೆ ಆಸಿಡ್ ದಾಳಿ

ಬೆಂಗಳೂರು: ಇತ್ತೀಚೆಗಷ್ಟೇ ಯುವತಿಯ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಮಾಸುವ ಮುನ್ನವೇ ರಾಜಧಾನಿ ಬೆಂಗಳೂರಿನಲ್ಲಿ ಇಂತದ್ದೇ ಮತ್ತೊಂದು ಘಟನೆ ನಡೆದಿದ್ದು, ಮಹಿಳೆಯ ಮೇಲೆ ವ್ಯಕ್ತಿಯೋರ್ವ ಆಸಿಡ್ ದಾಳಿ Read more…

ಮೊಬೈಲ್‌ ಎಗರಿಸಿದ ಕಳ್ಳನ ಕೈಚಳಕ ಕಂಡು ದಂಗಾದ ಜನ…!

ಪಟನಾ: ಚಲಿಸೋ ರೈಲಿನಲ್ಲಿರುವ ಪ್ರಯಾಣಿಕರ ಮೊಬೈಲ್‌ ಅನ್ನು ಹೊರಗಿಂದ ಸುಲಭವಾಗಿ ಕಸಿಯೋದು ಅಂದ್ರೇನು?! ಆತ ಕಳ್ಳನೋ ಅಥವಾ ಸ್ಪೈಡರ್‌ ಮ್ಯಾನಾ ಹೇಗೆ?! ಹೀಗೊಂದು ಪ್ರಶ್ನೆ ಈ ವಿಡಿಯೋ ನೋಡಿದ್ರೆ Read more…

ತಾರಕಕ್ಕೇರಿದ ಆನ್ ಲೈನ್ ಆಟದ ಜಗಳ; ಬಾಲಕನ ಕೊಲೆ

ಆನ್ ಲೈನ್ ಆಟದ ಜಗಳ ತಾರಕಕ್ಕೇರಿ ಬಳಿಕ ಇದಕ್ಕೆ ಬಾಲಕನೊಬ್ಬ ಬಲಿಯಾಗಿರುವ ಆಘಾತಕಾರಿ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನ ಮಾಶ್ಯಾಳ ಗ್ರಾಮದಲ್ಲಿ ನಡೆದಿದೆ. ಬುಧವಾರದಂದು ಈ ಗ್ರಾಮದ Read more…

ರಾಂಗ್‌ ಸೈಡ್‌ನಲ್ಲಿ ಹೋದ ಮಹಿಳೆ…! ತಡೆದ ಸಂಚಾರಿ ಪೊಲೀಸ್‌ ಮೇಲೆ ಮನಸೋಇಚ್ಚೆ ಹಲ್ಲೆ

ನವದೆಹಲಿ: ರಾಂಗ್‌ ಸೈಡ್‌ನಲ್ಲಿ ಸ್ಕೂಟರ್‌ ಚಲಾಯಿಸಿಕೊಂಡು ಹೋದ ಮಹಿಳೆಯನ್ನು ಸಂಚಾರಿ ಪೊಲೀಸ್‌ ಅಧಿಕಾರಿ ತಡೆದು ದೈಹಿಕ ಹಲ್ಲೆ ನಡೆಸಿದ್ದಾಗಿ ಆರೋಪಿಸಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಕೆಲವರು ಪೊಲೀಸ್‌ ಅಧಿಕಾರಿ ಮೇಲೆ Read more…

ವಿವಾಹಿತೆ ಮನೆಗೆ ನುಗ್ಗಿ ದಾಂಧಲೆ ನಡೆಸಿದ ವ್ಯಕ್ತಿ ವಿರುದ್ಧ ಕೇಸ್

ವಿವಾಹಿತ ಮಹಿಳೆಯನ್ನು ಕೆಟ್ಟ ದೃಷ್ಟಿಯಿಂದ ನೋಡುತ್ತಿದ್ದ ವ್ಯಕ್ತಿಯೊಬ್ಬ ಆಕೆಯ ಮನೆಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಭದ್ರಾ ಕಾಲೋನಿಯಲ್ಲಿ ನಡೆದಿದೆ. ಭದ್ರಾ ಕಾಲೋನಿಯಲ್ಲಿ ಈ Read more…

ಬಿಹಾರದಲ್ಲಿ ಮತ್ತೊಂದು ನಿರ್ಭಯಾ ಪ್ರಕರಣ: ಬಸ್‌ ನಲ್ಲಿ ಚಾಲಕ ಸೇರಿದಂತೆ ಮೂವರಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ

ನಿರ್ಭಯಾ ಪ್ರಕರಣ ಅಂದರೆ ಸಾಕು ಇಂದಿಗೂ ಎಲ್ಲರೂ ಬೆಚ್ಚಿಬೀಳ್ತಾರೆ. ದೆಹಲಿಯಲ್ಲಿ ಬಸ್‌ವೊಂದರಲ್ಲಿ ನಡೆದ ಆ ಭಯಂಕರ ಅತ್ಯಾಚಾರ ಪ್ರಕರಣ ಇಂದಿಗೂ ಎಲ್ಲರ ಮನಸ್ಸಿನಲ್ಲಿ ಅಚ್ಚಳಿಯದೇ ಹಾಗೆಯೇ ಉಳಿದುಕೊಂಡಿದೆ. ಇಂತಹ Read more…

Shocking News: ರುಂಡದಿಂದ ಬೇರ್ಪಟ್ಟ ಮಹಿಳೆಯರಿಬ್ಬರ ಮುಂಡ ಪತ್ತೆ

ಇಬ್ಬರು ಮಹಿಳೆಯರ ತಲೆಯನ್ನು ಕಡಿದು ಸೊಂಟದಿಂದ ಕೆಳಭಾಗವನ್ನಷ್ಟೇ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಬಿಸಾಡಿರುವ ಶಾಕಿಂಗ್ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕು ಹಾಗೂ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಕಂಡುಬಂದಿದೆ. ಒಂದು Read more…

ಮತ್ತೊಮ್ಮೆ ಸುದ್ದಿಯಲ್ಲಿದೆ `ಮೋಸ್ಟ್ ವಾಂಟೆಡ್ ಕ್ರಿಮಿನಲ್’ ಹೆಸರು

ಕುಖ್ಯಾತ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಈಗ ಮತ್ತೊಮ್ಮೆ ಸುದ್ದಿಯಾಗಿದ್ದಾನೆ. ಈ ಬಾರಿ ಪಂಜಾಬ್ ಖ್ಯಾತ ಗಾಯಕ ಸಿಧು ಮೂಸೇವಾಲ ಹತ್ಯೆ ಪ್ರಕರಣದಲ್ಲಿ ಈ ಗ್ಯಾಂಗ್ ಸ್ಟರ್ ನ Read more…

BIG NEWS: ಬಾಲಕನ ಕಿಡ್ನಾಪ್ ಪ್ರಕರಣ ಸುಖಾಂತ್ಯ; ಆರೋಪಿ ಸೆಕ್ಯೂರಿಟಿ ಗಾರ್ಡ್ ಬಂಧನ, ಮಹಿಳೆ ಪರಾರಿ

ಬೆಂಗಳೂರು: ಮನೆಯ ಬಳಿ ಇದ್ದ ಬಾಲಕನನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೆಣ್ಣೂರು ಪೊಲೀಸರು ಬಾಲಕನನ್ನು ಪತ್ತೆ ಮಾಡಿ ರಕ್ಷಿಸಿದ್ದು, ನೇಪಾಳ ಮೂಲದ Read more…

SHOCKING NEWS: ಮಹಿಳೆಯನ್ನು ಕೊಲೆಗೈದು ದೇಹವನ್ನು ತುಂಡರಿಸಿ ನಾಲೆಗೆ ಬಿಸಾಕಿದ ದುಷ್ಕರ್ಮಿಗಳು

ಮಂಡ್ಯ: ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದು, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ನಾಲೆಗೆ ಬಿಸಾಕಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಗ್ರಾಮದಲ್ಲಿ ನಡೆದಿದೆ. ಮಹಿಳೆಯ ದೇಹವನ್ನು ಎರಡು Read more…

PUBG ಆಡಲು ವಿರೋಧಿಸಿದ್ದಕ್ಕೆ ತಾಯಿಯನ್ನೇ ಗುಂಡಿಟ್ಟು ಕೊಂದ ಮಗ

ಪಬ್‌ ಜೀ ವ್ಯಸನಿಯಾಗಿದ್ದ ಅಪ್ರಾಪ್ತನೊಬ್ಬ ಆಡಲು ತಾಯಿ ವಿರೋಧಿಸಿದಳೆಂಬ ಕಾರಣಕ್ಕೆ ಆಕೆಯನ್ನು ಗುಂಡಿಟ್ಟು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಲಖ್ನೋದಲ್ಲಿ ನಡೆದಿದೆ. 16 ವರ್ಷದ ಈ Read more…

ಪಾಠ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ‘ಗರ್ಭಿಣಿ’ ಮಾಡಿದ ಪ್ರಾಧ್ಯಾಪಕ

ಪಾಠ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಪದೇ ಪದೇ ಮನೆಗೆ ಕರೆಸಿಕೊಳ್ಳುತ್ತಿದ್ದ ಪ್ರಾಧ್ಯಾಪಕನೊಬ್ಬ ಆಕೆ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದು, ಇದೀಗ ಆಕೆ ಗರ್ಭಿಣಿಯಾದ ಬಳಿಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. Read more…

ಕಾನ್ಪುರ ಹಿಂಸಾಚಾರ: ದುಷ್ಕರ್ಮಿಗಳಿಗೆ ಪೆಟ್ರೋಲ್‌ ಬಾಂಬ್‌ ವಿತರಿಸಿದ ಶಾಕಿಂಗ್ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾನ್ಪುರದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆಯ ಭಾಗವಾಗಿ ಕಾನ್ಪುರದ ಕೆಲವು Read more…

BIG NEWS: ಪತ್ನಿಯನ್ನು ಮನೆಯೊಳಗೆ ಗುಂಡಿಟ್ಟು ಕೊಂದ ಕಾಂಗ್ರೆಸ್‌ ನಾಯಕ

ಗ್ವಾಲಿಯರ್: ಅಪರಾಧ ಹಿನ್ನೆಲೆಯ ಮಧ್ಯ ಪ್ರದೇಶ ಗ್ವಾಲಿಯಾರ್ ಕಾಂಗ್ರೆಸ್ ನಾಯಕ ರಿಷಭ್‌ ಭದೋರಿಯಾ, ತಮ್ಮ ನಿವಾಸದಲ್ಲೇ ಪತ್ನಿ ಭಾವನಾ ಭದೋರಿಯಾಳನ್ನು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು Read more…

Big Shocking: ಪತ್ನಿ ಕೆಲಸಕ್ಕೆ ಹೋಗುತ್ತಾಳೆಂದು ಆಕೆಯ ಕೈಯನ್ನೇ ಕಡಿದ ಪಾಪಿ ಪತಿ

ಪಶ್ಚಿಮ ಬಂಗಾಳದಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ತನ್ನ ಪತ್ನಿ ಕೆಲಸಕ್ಕೆ ಹೋಗುವುದನ್ನು ತಡೆಯಬೇಕೆಂಬ ಕಾರಣಕ್ಕೆ ಪಾಪಿ ಪತಿ ಆಕೆಯ ಕೈಯನ್ನೇ ಕತ್ತರಿಸಿದ್ದಾನೆ. ಘಟನೆ ಪಶ್ಚಿಮ ಬಂಗಾಳದ ಪೂರ್ವ ಬುರ್ದ್ವಾನ್‌ Read more…

BIG BREAKING: ಬೆಳ್ಳಂಬೆಳಗ್ಗೆ ಬೆಚ್ಚಿಬಿದ್ದ ಜನ, ನಗರಸಭೆ ಸದಸ್ಯನ ಬರ್ಬರ ಹತ್ಯೆ

ಕೋಲಾರ: ಕೋಲಾರ ಜಿಲ್ಲೆ ಮುಳಬಾಗಿಲು ನಗರಸಭೆ ಸದಸ್ಯ ಜಗನ್ ಮೋಹನ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇಂದು ಬೆಳಗ್ಗೆ ದೇವಾಲಯಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮುತ್ಯಾಲಪೇಟೆಯ Read more…

ತಂದೆಯಿಂದಲೇ ಘೋರ ಕೃತ್ಯ: ರಾಡ್ ನಿಂದ ಹೊಡೆದು ಮಗನ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ತಂದೆಯಿಂದಲೇ ಮಗನ ಬರ್ಬರ ಹತ್ಯೆಯಾಗಿದೆ. ಬೆಂಗಳೂರು ಆರ್.ಟಿ. ನಗರದ ಚಾಮುಂಡಿನಗರದಲ್ಲಿ ಘಟನೆ ನಡೆದಿದೆ. 18 ವರ್ಷದ ಸುಲೇಮಾನ್ ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಕಬ್ಬಿಣದ ರಾಡ್ Read more…

BIG NEWS: ಪಿಎಸ್‌ಐ ನೇಮಕಾತಿ ಅಕ್ರಮ; ಕಾನ್ಸ್ ಟೇಬಲ್ ಸೇರಿ ಮತ್ತೆ ಮೂವರ ವಿರುದ್ಧ FIR ದಾಖಲು

ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಕಲಾಸಿ ಪಾಳ್ಯ ಠಾಣೆ ಕಾನ್ಸ್ ಟೇಬಲ್ ಸೇರಿದಂತೆ ಮೂವರ ವಿರುದ್ಧ ರಾಮಮೂರ್ತಿ ನಗರ ಠಾಣೆಯಲ್ಲಿ ಪ್ರಕರಣ Read more…

SHOCKING NEWS: ಕೆರೆಗೆ ಹಾರಿದ ಒಂದೇ ಕುಟುಂಬದ ಮೂವರು ಮಹಿಳೆಯರು; ಒಬ್ಬರು ಸಾವು, ಇಬ್ಬರ ರಕ್ಷಣೆ

ರಾಮನಗರ: ಒಂದೇ ಕುಟುಂಬದ ಮೂವರು ಮಹಿಳೆಯರು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ನಡೆದಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ಮೂವರು ಮಹಿಳೆಯರು ಮಾಗಡಿ ಟೌನ್ Read more…

ಬಂಟ್ವಾಳದಲ್ಲೊಂದು ಅಮಾನವೀಯ ಘಟನೆ; ಅಪಘಾತದಲ್ಲಿ ಮೃತಪಟ್ಟ ಬಾಲಕನ ಶವವನ್ನು ಜೆಸಿಬಿಯಿಂದ ತಳ್ಳಿದ ಚಾಲಕ

ಬಂಟ್ವಾಳದಲ್ಲೊಂದು ಅಮಾನವೀಯ ಘಟನೆ ನಡೆದಿದ್ದು, ಅಪಘಾತದಲ್ಲಿ ಬಾಲಕನೊಬ್ಬ ಮೃತಪಟ್ಟ ವೇಳೆ ಚಾಲಕ ಜೆಸಿಬಿ ಮೂಲಕ ಶವವನ್ನು ಪಕ್ಕಕ್ಕೆ ತಳ್ಳಿ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಆತನನ್ನು ಹಿಡಿದ ಸ್ಥಳೀಯರು ಥಳಿಸಿ Read more…

ಬೆಚ್ಚಿಬೀಳಿಸುವಂತಿದೆ ಸಾರ್ವಜನಿಕರ ಸಮ್ಮುಖದಲ್ಲೇ ನಡೆದಿರುವ ಬರ್ಬರ ಹತ್ಯೆ

ಜನ‌ನಿಬಿಡ ಸ್ಥಳದಲ್ಲಿ ವ್ಯಕ್ತಿಯೊಬ್ಬನನ್ನು ಅಪಾಯಕಾರಿ ಆಯುಧದಿಂದ ಗುಂಪೊಂದು ಅಟ್ಟಾಡಿಸಿ ಹತ್ಯೆ ಮಾಡಿದ ವಿಡಿಯೋ ವೈರಲ್ ಆಗಿದ್ದು, ಪಂಜಾಬ್‌ನ ಮೋಗಾ ಜಿಲ್ಲೆಯ ಬದ್ನಿ ಕಲಾನ್ ಪ್ರದೇಶದ ಮಾರುಕಟ್ಟೆಯಲ್ಲಿ ಈ ದಾಳಿ Read more…

Shocking: ಗಂಡು ಮಗುವನ್ನೇಕೆ ಹೆರಲಿಲ್ಲ ಎಂದು ಮಹಿಳೆ ಮೇಲೆ ಅಮಾನುಷ ಹಲ್ಲೆ

ಮಹೋಬಾ: ಗಂಡು ಮಗುವನ್ನು ಹೆರಲಿಲ್ಲ ಎಂಬ ಕಾರಣಕ್ಕೆ 31 ವರ್ಷದ ಮಹಿಳೆಯೊಬ್ಬಳನ್ನು ಆಕೆಯ ಪತಿ ಮತ್ತು ಅತ್ತೆ ಅಮಾನುಷ ಹಲ್ಲೆ ನಡೆಸಿ, ಅರೆಪ್ರಜ್ಞಾವಸ್ಥೆಗೆ ತಳ್ಳಿದ್ದಾರೆ. ಹಲ್ಲೆ ನಡೆಸಲು ಮರ Read more…

ಕುಡಿತದ ಚಟ; ಹಣ ಕೊಡಲಿಲ್ಲವೆಂದು ತಾಯಿಯನ್ನೇ ಕೊಂದ ಮಗ

ತುಮಕೂರು: ಮದ್ಯಪಾನಕ್ಕೆ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿಯನ್ನೇ ಪಾಪಿ ಮಗನೊಬ್ಬ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಉಪ್ಪಾರಳ್ಳಿಯ ಲಿಂಗದೇವರು ದೇವಾಲಯದ ಬಳಿ ನಡೆದಿದೆ. ತಿಮ್ಮಕ್ಕ Read more…

BIG BREAKING: ಆಸ್ತಿಗಾಗಿ ಆರಂಭವಾದ ಜಗಳ; ತಮ್ಮನನ್ನೇ ಗುಂಡಿಟ್ಟು ಕೊಂದ ಅಣ್ಣ

ಕೊಪ್ಪಳ: ಆಸ್ತಿ ವಿಚಾರವಾಗಿ ಆರಂಭವಾದ ಜಗಳ ಅಣ್ಣನೇ ತಮ್ಮನನ್ನು ಕೊಲೆಗೈಯ್ಯುವ ದುರಂತದಲ್ಲಿ ಅಂತ್ಯವಾದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಕವಲೂರಿನಲ್ಲಿ ಜಮೀನು ವಿಚಾರವಾಗಿ ಸಹೋದರರ ನಡುವೆ ಜಗಳ Read more…

ಕಾರ್​ ನಲ್ಲಿ ಬಾಲಕಿ ಮೇಲೆ ಗ್ಯಾಂಗ್​ ರೇಪ್​​: ಆರೋಪಿಗಳಲ್ಲಿ ಶಾಸಕರ ಪುತ್ರ ಶಾಮೀಲು

ಕಾನೂನು ಎಷ್ಟೆ ಕಟ್ಟುನಿಟ್ಟಾಗಿದ್ದರೂ, ನಡೀತಾ ಇರೋ ಅಪರಾಧ ಪ್ರಮಾಣ ಮಾತ್ರ ಕಡಿಮೆ ಆಗ್ತಿಲ್ಲ. ಈಗ ಮತ್ತೆ ದೇಶ ಬೆಚ್ಚಿಬೀಳುವಂತಹ ಘಟನೆ ಹೈದ್ರಾಬಾದ್​​ನಲ್ಲಿ ನಡೆದಿದೆ. ಅದು ಹೈದ್ರಾಬಾದ್​​ನ ಐಶಾರಾಮಿ ಪ್ರದೇಶ Read more…

BIG NEWS: ಶಾಸಕನ ಪುತ್ರ ಸೇರಿ ಐವರಿಂದ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಕಾರಿನಲ್ಲಿ ಪೈಶಾಚಿಕ ಕೃತ್ಯ

ಹೈದರಾಬಾದ್: ಮರ್ಸಿಡೀಸ್ ಕಾರಿನಲ್ಲಿ ಪ್ರಭಾವಿ ಕುಟುಂಬಕ್ಕೆ ಸೇರಿದ ಐವರು ಕಾಮುಕರು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಅಮಾನುಷ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಈ ಕೃತ್ಯದಲ್ಲಿ ಶಾಸಕರೊಬ್ಬರ Read more…

Big News: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪಿ ಮೇಲೆ ಫೈರಿಂಗ್

ಶಿವಮೊಗ್ಗ: ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪಿ ಮೇಲೆ ಫೈರಿಂಗ್ ಮಾಡಿದ ಘಟನೆ ಇಂದು ನಗರದಲ್ಲಿ ನಡೆದಿದೆ. ಅಪರಾಧ ಪ್ರಕರಣದಲ್ಲಿ ಶಿಕ್ಷೆಯಾದರೂ ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಪಡೆದು Read more…

ಪುತ್ರನಿಂದಲೇ ಪೈಶಾಚಿಕ ಕೃತ್ಯ: ಮೊಬೈಲ್ ಕೊಡಿಸದಿದ್ದಕ್ಕೆ ತಾಯಿಯ ಕೊಲೆ

ಬೆಂಗಳೂರು: ಮೊಬೈಲ್ ಕೊಡಿಸದ ಕಾರಣಕ್ಕೆ ಮಗನೇ ಹೆತ್ತ ತಾಯಿಯನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬೇಗೂರಿನ ಮೈಲಸಂದ್ರದಲ್ಲಿ ಇಂತಹ ಪೈಶಾಚಿಕ ಕೃತ್ಯ ನಡೆದಿದೆ. ತಾಯಿ ಕತ್ತು Read more…

BIG NEWS: ಬ್ಯಾಂಕ್ ಉದ್ಯೋಗಿ ಮೇಲೆ ಭಯೋತ್ಪಾದಕ ನಡೆಸಿದ ಗುಂಡಿನ ದಾಳಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ದಕ್ಷಿಣ ಕಾಶ್ಮೀರದಲ್ಲಿ ಭಯೋತ್ಪಾದಕರು ಹಿಂದೂ ಬ್ಯಾಂಕ್ ಉದ್ಯೋಗಿಯನ್ನು ಗುಂಡಿಕ್ಕಿ ಕೊಂದಿದ್ದಾರೆ. ಈ ಭಯಾನಕ ದೃಶ್ಯಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ರಾಜಸ್ಥಾನ ಮೂಲದ ವಿಜಯಕುಮಾರ್ ಅವರು ಅರೆ ಎಂಬಲ್ಲಿ Read more…

SHOCKING NEWS: ಪುಟ್ಟ ಮಗುವಿನ ಎದುರೇ ನೇಣಿಗೆ ಶರಣಾದ ತಾಯಿ

ಮಂಡ್ಯ: ಕೌಟುಂಬಿಕ ಕಲಹ, ಮಾನಸಿಕ ಒತ್ತಡಕ್ಕೆ ಬೇಸತ್ತು ಇತ್ತೀಚೆಗೆ ಮಹಿಳೆಯರು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಲ್ಲೊಬ್ಬ ತಾಯಿ ತನ್ನ ಪುಟ್ಟ ಮಗುವಿನ ಎದುರೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...