alex Certify Crime News | Kannada Dunia | Kannada News | Karnataka News | India News - Part 79
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಆಸಿಡ್ ದಾಳಿಗೊಳಗಾದ ಯುವತಿ ಸ್ಥಿತಿ ಗಂಭೀರ; ಆರೋಪಿ ಪತ್ತೆಗಾಗಿ ತೀವ್ರಗೊಂಡ ಶೋಧ

ಬೆಂಗಳೂರು: ಪಾಗಲ್ ಪ್ರೇಮಿ ಹುಚ್ಚಾಟಕ್ಕೆ ಆಸಿಡ್ ದಾಳಿಗೊಳಗಾದ ಯುವತಿಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಸುಂಕದ ಕಟ್ಟೆ ಬಳಿ ಆಫೀಸಿಗೆ Read more…

ಗುಂಡು ಹಾರಿಸಿ 12 ನೇ ತರಗತಿ ವಿದ್ಯಾರ್ಥಿ ಹತ್ಯೆ

ಅಮೃತಸರದ ಫತೇಹಘರದ ಚುರಿಯನ್ ಪ್ರದೇಶದಲ್ಲಿ ಸೋಮವಾರ 12 ನೇ ತರಗತಿಯ ಬಾಲಕನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಬಾಲಕನನ್ನು ಅಜಯ್ ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಅಜಯ್ ತನ್ನ ಇಬ್ಬರು ಸ್ನೇಹಿತರೊಂದಿಗೆ Read more…

ಸಾಲ ತೀರಿಸಲಿಲ್ಲವೆಂದು ಮಹಿಳೆಯ ಮಾರ್ಫ್ ಪೋರ್ನ್ ವಿಡಿಯೋ ಮಾಡಿ ಕಳಿಸಿದ ಯುವಕ ಅಂದರ್

ಸಾಲ ಮರುಪಾವತಿ ಮಾಡದ ಮಹಿಳೆಯ ಮಾರ್ಫ್ ಪೋರ್ನ್ ವಿಡಿಯೋ ಕಳಿಸಿದ ಸಾಲ ವಸೂಲಾತಿ ಏಜೆಂಟ್ ಪೊಲೀಸರ ಅತಿಥಿಯಾದ ಘಟನೆ ನಡೆದಿದೆ. 9,000 ರೂಪಾಯಿ ಸಾಲ ಮರುಪಾವತಿಸಲು ವಿಫಲವಾದ ಕಾರಣ Read more…

ಕೌಟುಂಬಿಕ ದೌರ್ಜನ್ಯ: ಅಗ್ರಸ್ಥಾನದಲ್ಲಿ ಉತ್ತರ ಪ್ರದೇಶ

ನವದೆಹಲಿ: ಕೌಟುಂಬಿಕ ಹಿಂಸೆಯ ಪ್ರಕರಣಗಳಲ್ಲಿ ಉತ್ತರ ಪ್ರದೇಶ ಮುಂಚೂಣಿಯಲ್ಲಿದೆ. ಈವರೆಗೆ 65,481 ಪ್ರಕರಣಗಳಲ್ಲಿ ಮಹಿಳೆಯರು ದೂರು ನೀಡಿದ್ದಾರೆ ಎಂದು ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್‌ಗೆ ಮಂಗಳವಾರ ತಿಳಿಸಿದೆ. ದೆಹಲಿಯು Read more…

ಕದ್ದ ಜೆಸಿಬಿಯನ್ನು ಎಟಿಎಂ ಯಂತ್ರಕ್ಕೆ ಹತ್ತಿಸಿದ ಕಳ್ಳರು….! ಸ್ಥಳೀಯರು ಬರುತ್ತಿದ್ದಂತೆ ಎಸ್ಕೇಪ್

ಮುಂಬೈ: ಎಟಿಎಂ ಕದಿಯುವ ಖದೀಮರ ಬಗ್ಗೆ ನೀವು ಕೇಳಿರುತ್ತೀರಿ. ಆದ್ರೆ, ಇಲ್ಲೊಂದೆಡೆ ಜೆಸಿಬಿ ಬಳಸಿ ಎಟಿಎಂ ದೋಚಲು ಪ್ರಯತ್ನಿಸಿರುವ ಆಘಾತಕಾರಿ ವಿಡಿಯೋ ವೈರಲ್ ಆಗಿದೆ. ಕಳ್ಳರ ಗುಂಪೊಂದು ಪೆಟ್ರೋಲ್ Read more…

ನೀರು ಹಿಡಿಯುವ ವಿಚಾರಕ್ಕೆ ನಡೆದೇ ಹೋಯಿತು ಕೊಲೆ….!

ನವದೆಹಲಿ: ನೀರಿಗಾಗಿ ನಡೆದ ಜಗಳದ ವೇಳೆ ಮಹಿಳೆಯ ಕತ್ತು ಸೀಳಿ ಕೊಂದ ಅಮಾನವೀಯ ಘಟನೆ ವಸಂತ್ ಕುಂಜ್ ನಲ್ಲಿರುವ ಏಕ್ತಾ ದಲಿತ ಕ್ಯಾಂಪ್‌ನಲ್ಲಿ ನಡೆದಿದೆ. ಆರೋಪಿಗಳು ದೊಡ್ಡ ಚಾಕುವಿನಿಂದ Read more…

BIG NEWS: ಪುಟ್ಟ ಬಾಲಕಿ ಮೇಲೆ ವೃದ್ದನಿಂದ ಲೈಂಗಿಕ ದೌರ್ಜನ್ಯ

ಹಾವೇರಿ: ಪುಟ್ಟ ಬಾಲಕಿ ಮೇಲೆ ವೃದ್ದನೊಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಮುಖ್ಯಮಂತ್ರಿಗಳ ತವರು ಜಿಲ್ಲೆ ಹಾವೇರಿಯ ಶಿಗ್ಗಾಂವಿ ತಾಲೂಕಿನ ಬಂಕಾಪುರದಲ್ಲಿ ನಡೆದಿದೆ. 9 ವರ್ಷದ ಬಾಲಕಿ ಮೇಲೆ 59 Read more…

ಪತಿ, ನಾದಿನಿ ಕಿರುಕುಳಕ್ಕೆ ಬೇಸತ್ತ ಮಹಿಳೆ; ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಫಿಸಿಯೋ ಥೆರಪಿಸ್ಟ್

ಚಾಮರಾಜನಗರ: ಗಂಡ ಹಾಗೂ ನಾದಿನಿ ಕಿರುಕುಳಕ್ಕೆ ಬೇಸತ್ತ ಫಿಸಿಯೋ ಥೆರಪಿಸ್ಟ್ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆ ಬೆಳಕವಾಡಿ ಬಳಿ ನಡೆದಿದೆ. ಚಾಮರಾಜನಗರದ ಜೆ Read more…

ಸರ್ಕಾರಿ ಶಾಲೆಯಲ್ಲಿ ನಡೆಯಿತು ಡಿಸ್ಕೋ ಪಾರ್ಟಿ; ಕುಣಿಯುತ್ತಾ ಗನ್ ಝಳಪಿಸಿದ ಯುವಕರು..! ಆಘಾತಕಾರಿ ವಿಡಿಯೋ ಬಹಿರಂಗ

ಸೈಫ್-ಸೋನಾಕ್ಷಿ ಚಿತ್ರ ಬುಲೆಟ್ ರಾಜಾ ಚಿತ್ರದ ತಮಂಚೆ ಪೆ ಡಿಸ್ಕೋ ಹಾಡನ್ನು ನೀವು ಕೇಳಿರಬಹುದು. ತಮಾಂಚೆ ಎಂದರೆ ಗನ್ ಮತ್ತು ಡಿಸ್ಕೋ ಎಂದರೆ ಡ್ಯಾನ್ಸ್. ಸೈಫ್ ಅಲಿ ಖಾನ್ Read more…

ಆರೋಪಿ ಬಿಡುಗಡೆಗೊಳಿಸಲು ಪೊಲೀಸರ ಮೇಲೆಯೇ ಗ್ರಾಮಸ್ಥರಿಂದ ಹಲ್ಲೆ

ಟಿಕಮ್ ಗಢ್ (ಮಧ್ಯಪ್ರದೇಶ): ಪೊಲೀಸರ ತಂಡದ ಮೇಲೆ ಗ್ರಾಮಸ್ಥರ ಗುಂಪು ಹಲ್ಲೆ ನಡೆಸಿ ಅಕ್ರಮ ಮದ್ಯ ವ್ಯಾಪಾರ ಪ್ರಕರಣದಲ್ಲಿ ಬಂಧಿತನಾಗಿದ್ದ ವ್ಯಕ್ತಿಯನ್ನು ಬಂಧನದಿಂದ ಮುಕ್ತಗೊಳಿಸಿರುವ ಘಟನೆ ಟಿಕಮ್ ಗಢ Read more…

ಸರ್ಕಾರಿ ಕೆಲಸದ ಆಮಿಷ, ಲಕ್ಷಗಟ್ಟಲೆ ಹಣ ಪಡೆದು ವಂಚನೆ; ಮಹಿಳೆ ಅರೆಸ್ಟ್

ಸ್ಪರ್ಧಾತ್ಮಕ ಪರೀಕ್ಷೆಗಳ ಸಾಲು ಸಾಲು ಅಕ್ರಮಗಳ ಬೆನ್ನಲ್ಲೆ, ಸರ್ಕಾರಿ ನೌಕರಿ ಕೊಡಿಸುವುದಾಗಿ ಆಮಿಷ ಒಡ್ಡಿ ಲಕ್ಷಗಟ್ಟಲೆ ಹಣ ಪಡೆದು ವಂಚಿಸಿರುವ ಪಾರ್ವತಿ ಎಂಬ ಕ್ಯಾಟರಿಂಗ್ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. Read more…

11 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪಾದ್ರಿ

11 ವರ್ಷದ ಬಾಲಕಿ ಮೇಲೆ ಚರ್ಚ್ ಪಾದ್ರಿಯೊಬ್ಬರು ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬಾಗ್ಪಾತ್ ಜಿಲ್ಲೆಯ ಚಂಡಿ ನಗರದಲ್ಲಿ ನಡೆದಿದೆ. ನನ್ನ ಮಗಳು ಸೈಕಲ್ ಮೇಲೆ ಚರ್ಚಿಗೆ Read more…

ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯಿಂದಲೇ ಪತಿಗೆ ಧಮ್ಕಿ

ತನ್ನ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆಂಬ ಶಂಕೆ ಹಿನ್ನಲೆಯಲ್ಲಿ ಪತಿ ಆಕೆಯನ್ನು ಪ್ರಶ್ನಿಸಿದ್ದಕ್ಕೆ ಮೂರ್ನಾಲ್ಕು ಜನರನ್ನು ಕರೆದುಕೊಂಡು ಬಂದ ಪತ್ನಿ, ಪತಿಗೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಶಿವಮೊಗ್ಗ Read more…

ಸಾವಿರ ರೂಪಾಯಿಗಾಗಿ ವಿದ್ಯುತ್‌ ತಂತಿ ಬಾಯಲ್ಲಿಟ್ಟುಕೊಂಡು ಸಾವಿಗೆ ಶರಣಾದ ಯುವಕ…!

ನೋಯ್ಡಾದಲ್ಲಿ ಯುವಕನೊಬ್ಬ ವಿದ್ಯುತ್‌ ತಂತಿಯನ್ನು ಬಾಯಲ್ಲಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ತನ್ನ ಬಾವನ ಬಳಿ ಒಂದು ಸಾವಿರ ರೂಪಾಯಿ ಸಾಲ ಕೇಳಿದ್ದ. ಆತ ಹಣ ಕೊಡಲು ನಿರಾಕರಿಸಿದ್ದರಿಂದ ಮನನೊಂದು Read more…

ಉತ್ತರ ಪ್ರದೇಶದಲ್ಲೊಂದು ಆಘಾತಕಾರಿ ಘಟನೆ: ವರ್ಗಾವಣೆ ರದ್ದುಗೊಳಿಸಲು ವಿದ್ಯಾರ್ಥಿನಿಯರನ್ನೇ ಒತ್ತೆಯಾಗಿರಿಸಿದ ಶಿಕ್ಷಕಿಯರು…!

ಉತ್ತರ ಪ್ರದೇಶದಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ತಮಗೆ ಬೇರೆ ಜಿಲ್ಲೆಗೆ ವರ್ಗಾವಣೆಯಾಗಿದೆ ಎಂಬ ಕಾರಣಕ್ಕೆ ಇದನ್ನು ರದ್ದುಗೊಳಿಸಿಕೊಳ್ಳುವ ಸಲುವಾಗಿ ವಸತಿ ಶಾಲೆಯ ಇಬ್ಬರು ಶಿಕ್ಷಕಿಯರು 20 ಮಂದಿ ವಿದ್ಯಾರ್ಥಿನಿಯರನ್ನು Read more…

ಸಾಲದ ಹೊರೆ ತಾಳಲಾರದೆ ಕಳೆನಾಶಕ ಸೇವಿಸಿ ರೈತ ಆತ್ಮಹತ್ಯೆ

ರೈತರು ಉತ್ತಮ ಬೆಳೆ ಬೆಳೆದರೂ ಸೂಕ್ತ ಬೆಲೆ ಸಿಗದೆ ನಷ್ಟಕ್ಕೀಡಾಗುವುದು ನಿರಂತರವಾಗಿ ನಡೆದು ಬಂದಿದೆ. ಸಾಲಸೋಲ ಮಾಡಿ ಬೆಳೆದ ಬೆಳೆ ಪ್ರಾಕೃತಿಕ ವಿಕೋಪಗಳಾದ ಮಳೆ, ಗಾಳಿಯ ಪರಿಣಾಮದಿಂದಲೂ ಹಾನಿಯಾಗುತ್ತದೆ. Read more…

23 ಲಕ್ಷ ರೂಪಾಯಿಗೆ ಕಪ್ಪು ಕುದುರೆ ಖರೀದಿ; ಅದರ ನಿಜವಾದ ಬಣ್ಣ ಕಂಡು ಬೆಚ್ಚಿಬಿದ್ದ ವ್ಯಕ್ತಿ..!

ಚಂಡೀಗಢ: ಪಂಜಾಬ್‍ನಲ್ಲಿ ವ್ಯಕ್ತಿಯೊಬ್ಬರು ಕಪ್ಪು ಕುದುರೆಯನ್ನು 23 ಲಕ್ಷ ರೂ.ಗೆ ಖರೀದಿಸಿದ ನಂತರ ಅದರ ನಿಜವಾದ ಬಣ್ಣ ಕಂಡು ಬೆಚ್ಚಿಬಿದ್ದಿರೋ ಘಟನೆ ನಡೆದಿದೆ. ಕುದುರೆಗಳಲ್ಲಿ ಕಪ್ಪು ಬಣ್ಣವು ಅಸಾಮಾನ್ಯ Read more…

Big News: ಶಿವಸೇನೆ ಶಾಸಕನ ಆಪ್ತ ಕಾರ್ಯದರ್ಶಿ ಮೇಲೆ ಗುಂಡಿನ ದಾಳಿ

ಅಹ್ಮದ್‌ನಗರ: ಶಿವಸೇನೆ ಶಾಸಕ ಶಂಕರರಾವ್ ಗಡಾಖ್ ಅವರ ಆಪ್ತ ಕಾರ್ಯದರ್ಶಿಗೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ಘಟನೆ ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯಲ್ಲಿ ನಡೆದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

ಉದ್ಯಮಿ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಗುರುಗ್ರಾಮ: ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಉದ್ಯಮಿಯೊಬ್ಬರ ಮೇಲೆ ಗುಂಡು ಹಾರಿಸಿದ ಘಟನೆ ಗುರುಗ್ರಾಮದ ಸೊಹ್ನಾ ಮಾರುಕಟ್ಟೆಯಲ್ಲಿ ಶುಕ್ರವಾರ ನಡೆದಿದೆ. ಗುಂಡಿನ ದಾಳಿಗೊಳಗಾದ ಉದ್ಯಮಿಯು ನಗರದ ಸದರ್ ಬಜಾರ್ Read more…

Shocking: ನಾನ್ ಬೇಯಿಸುವ ಮೊದಲು ಉಗುಳು ಹಚ್ಚಿದ ವ್ಯಕ್ತಿ

ಗಾಜಿಯಾಬಾದ್: ಮದುವೆ ಮನೆಯಲ್ಲಿ ನಾನ್ ತಯಾರಿಸಲು ವ್ಯಕ್ತಿಯೊಬ್ಬ ಉಗುಳು ಹಚ್ಚಿರುವುದು ಈಗ ಆಕ್ರೋಶಕ್ಕೆ ಕಾರಣವಾಗಿದೆ. ತಂದೂರ್‌ನಲ್ಲಿ ನಾನ್ ಬೇಯಿಸುವ ಮೊದಲು ವ್ಯಕ್ತಿಯೊಬ್ಬ ಅದರ ಮೇಲೆ ಉಗುಳು ಹಚ್ಚುತ್ತಿರುವ ದೃಶ್ಯವನ್ನು Read more…

ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ 12 ವರ್ಷದ ಬಾಲಕ; ಮಗು ಜನಿಸಿದ ಬಳಿಕ ಆಘಾತಕಾರಿ ಸಂಗತಿ ಬಯಲು

ಚೆನ್ನೈ: ಹದಿನೇಳರ ಹರೆಯದ ಬಾಲಕಿಯು ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮನೀಡಲು ಕಾರಣನಾದ ಆರೋಪದಲ್ಲಿ 12 ವರ್ಷದ ಬಾಲಕನ ವಿರುದ್ಧ ಪೋಸ್ಕೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ ಘಟನೆ ತಂಜಾವೂರಿನಲ್ಲಿ Read more…

ಬೇಟೆಯಾಡಲು ಹೋಗಿ ಆಕಸ್ಮಿಕವಾಗಿ ತಗುಲಿದ ಗುಂಡು; ವ್ಯಕ್ತಿ ದುರ್ಮರಣ

ಕೊಡಗು: ಸ್ನೇಹಿತರೊಂದಿಗೆ ಬೇಟೆಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಗುಂಡೇಟು ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಗುಂಡಿಗೆರೆಯಲ್ಲಿ ನಡೆದಿದೆ. ಹಮೀದ್ (35) ಮೃತ ವ್ಯಕ್ತಿ. ಹೆಗ್ಗಳ ಅರಣ್ಯ Read more…

SHOCKING NEWS: ದ್ವಿತೀಯ ಪಿಯು ವಿದ್ಯಾರ್ಥಿ ನಿಗೂಢ ಸಾವು

ದಾವಣಗೆರೆ: ಇಂದು ಗಣಿತ ಪರೀಕ್ಷೆ ಬರೆಯಬೇಕಿದ್ದ ದ್ವಿತೀಯ ಪಿಯು ವಿದ್ಯಾರ್ಥಿಯೋರ್ವ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಪಿಸಾಳೆ ಕಾಂಪೌಂಡ್ ನಲ್ಲಿ ನಡೆದಿದೆ. ಕಟ್ಟಡದ 2ನೇ ಮಹಡಿಯಿಂದ ಬಿದ್ದಿರುವ Read more…

SHOCKING NEWS: ಒಂದೇ ಸೀರೆಯ ಎರಡು ತುದಿಗೆ ನೇಣಿಗೆ ಕೊರಳೊಡ್ಡಿದ ಪ್ರೇಮಿಗಳು

ರಾಯಚೂರು: ಪ್ರೇಮಿಗಳಿಬ್ಬರೂ ಒಂದೇ ಸೀರೆಯ ಎರಡು ತುದಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್ ಹೆಚ್ 3 ಕ್ಯಾಂಪ್ ಬಳಿ ನಡೆದಿದೆ. Read more…

ಪ್ರಿಯಕರನ ಜೊತೆ ಪತಿಯ ಕೊಂದ ಪತ್ನಿ

ಪುರ್ನಿಯಾ: ಪತ್ನಿಯ ವಿವಾಹೇತರ ಸಂಬಂಧದ ಬಗ್ಗೆ ತಿಳಿದ ಪತಿಯನ್ನು ಪ್ರಿಯಕರ ಮತ್ತು ಪತ್ನಿ ಸೇರಿ ಕತ್ತು ಹಿಸುಕಿ ಕೊಂದು ಹಾಕಿದ ಘಟನೆ ಬಿಹಾರದ ಪುರ್ನಿಯಾದ ಚಕರ್ಪಾದ ಗ್ರಾಮದಲ್ಲಿ ನಡೆದಿದೆ. Read more…

BIG BREAKING: PSI ಪರೀಕ್ಷೆಯಲ್ಲಿ ಅಕ್ರಮ ನೇಮಕಾತಿ; ಕಾಂಗ್ರೆಸ್ ಮುಖಂಡ ಅರೆಸ್ಟ್

ಕಲಬುರ್ಗಿ: 545 ಪಿ ಎಸ್ ಐ ಅಕ್ರಮ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಕಾಂಗ್ರೆಸ್ ಮುಖಂಡ ಮಹಾಂತೇಶ್ ಪಾಟೀಲ್ ಅವರನ್ನು ಬಂಧಿಸಿದ್ದಾರೆ. ಕಲಬುರ್ಗಿ ಜಿಲ್ಲೆ ಅಫಜಲ್ ಪುರ Read more…

Shocking: ಮನೆಯತ್ತ ನೋಡಿ ಉಗುಳಿದ್ದಕ್ಕೆ 13 ವರ್ಷದ ಬಾಲಕನ ಮರ್ಡರ್

ಮುಂಬ್ರಾ: ತಮ್ಮ ಮನೆಯತ್ತ ನೋಡಿ ಉಗುಳಿದನೆಂಬ ಕಾರಣಕ್ಕೆ ನೆರೆಮನೆಯ 13 ವರ್ಷದ ಬಾಲಕನನ್ನು ಕತ್ತು ಹಿಸುಕಿ ಕೊಲೆಗೈದ ಆಘಾತಕಾರಿ ಘಟನೆ ಇಲ್ಲಿಗೆ ಸಮೀಪದ ದಿವಾ ಎಂಬಲ್ಲಿ ನಡೆದಿದೆ. ಬಾಲಕನ Read more…

ಪ್ರಯಾಣಿಕನ ʼವಿಗ್‍ʼ ನಲ್ಲಿತ್ತು ಬರೋಬ್ಬರಿ 30 ಲಕ್ಷ ರೂ. ಮೌಲ್ಯದ ಚಿನ್ನ…!

ಅಬುಧಾಬಿಯಿಂದ ಆಗಮಿಸಿದ ಪ್ರಯಾಣಿಕನೊಬ್ಬ ತನ್ನ ವಿಗ್‌ನಲ್ಲಿ 30.55 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಕಳ್ಳಸಾಗಣೆ ಮಾಡಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ Read more…

ಯುವತಿ ಜೊತೆ ಡಾನ್ಸ್ ಮಾಡುತ್ತಾ ಪಿಸ್ತೂಲ್ ಝಳಪಿಸಿದ ಯುವಕ….! ಆಘಾತಕಾರಿ ವಿಡಿಯೋ ವೈರಲ್

ಯುಪಿ ಮತ್ತು ಬಿಹಾರದಂತಹ ಉತ್ತರ ಭಾರತದ ರಾಜ್ಯಗಳಲ್ಲಿ ಸಂಭ್ರಮದ ಗುಂಡು ಹಾರಿಸುವ ಅಭ್ಯಾಸವು ಇನ್ನೂ ಸಾಮಾನ್ಯವಾಗಿದೆ. ಅಂತಹ ಗುಂಡಿನ ದಾಳಿಗಳು ಕಾನೂನುಬಾಹಿರವಾಗಿದ್ದರೂ ಮತ್ತು ಆಗಾಗ್ಗೆ ಆಕಸ್ಮಿಕ ಸಾವುಗಳಿಗೆ ಕಾರಣವಾಗಿದ್ದರೂ, Read more…

BIG NEWS: ಮಹಿಳಾ ಪ್ರೊಫೆಸರ್ ಗೆ ಕಿರುಕುಳ, ಅಶ್ಲೀಲ ಪತ್ರ; ಮೂವರು ಪ್ರಾಧ್ಯಾಪಕರು ಅರೆಸ್ಟ್

ಮಂಗಳೂರು: ವಿದ್ಯಾರ್ಥಿಗಳಿಗೆ ಬುದ್ಧಿ ಹೇಳಿ ಸರಿದಾರಿಗೆ ತರಬೇಕಾದ ಪ್ರಾಧ್ಯಾಪಕರೇ ದಾರಿ ತಪ್ಪಿ ಕಂಬಿ ಎಣಿಸಿದ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಲೇಖಕಿ, ಮಹಿಳಾ ಪ್ರಾಧ್ಯಾಪಕಿಗೆ ಕಿರುಕುಳ ನೀಡಿದ ಮೂವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...