alex Certify Crime News | Kannada Dunia | Kannada News | Karnataka News | India News - Part 86
ಕನ್ನಡ ದುನಿಯಾ
    Dailyhunt JioNews

Kannada Duniya

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮಲಮಗನ ಮೇಲೆ‌ ಲಿಕ್ಕರ್ ಕೇಸ್..!

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಪತ್ನಿ ಬುಶ್ರಾ ಬೀಬಿ ಅವರ ಹಿಂದಿನ ವಿವಾಹದ ಕಿರಿಯ ಪುತ್ರ, ಅಂದರೆ ಪ್ರಧಾನಿಯವರ ಮಲಮಗನ ವಿರುದ್ಧ ಲಿಕ್ಕರ್ ಕೇಸ್ ದಾಖಲಾಗಿದೆ. ಲಾಹೋರ್ Read more…

ಹೆಂಡತಿಯ ಅನೈತಿಕ ಸಂಬಂಧ; ಪತ್ನಿ‌ ಹಾಗೂ ಅತ್ತೆಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ…!

ನಗರದಲ್ಲಿ ನಡೆದಿರುವ ಅಮ್ಮ-ಮಗಳ ಡಬಲ್‌ ಮರ್ಡರ್ ಪ್ರಕರಣ ಇಡೀ ಬೆಂಗಳೂರಿಗರನ್ನ ಬೆಚ್ಚಿಸಿದೆ.‌‌ ಪತಿಯೆ ಹೆಂಡತಿ ಹಾಗೂ ಅತ್ತೆ ಇಬ್ಬರನ್ನು ಕೊಚ್ಚಿ ಕೊಂದಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನ ಮೂಡಲಪಾಳ್ಯದ ನಿವಾಸದಲ್ಲಿ Read more…

ಪ್ರಿಯತಮನನ್ನು ಭೇಟಿಯಾಗಲು ಆತನ 6 ವರ್ಷದ ಸಹೋದರನನ್ನೇ ಅಪಹರಿಸಿದ ಮಹಿಳೆ…!

ತನ್ನ ಗೆಳೆಯನನ್ನು ಭೇಟಿಯಾಗಲು, ಮಹಿಳೆಯೊಬ್ಬರು ಆತನ ಆರು ವರ್ಷದ ಪುಟ್ಟ ಸಹೋದರನನ್ನು ಅಪಹರಣ ಮಾಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಈ ವಿಲಕ್ಷಣ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮಹಿಳೆ ಸೇರಿದಂತೆ Read more…

14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದು ಕೊಲೆ ಮಾಡಿದ ಕಿರಾತಕರು…..!

14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವನ್ನೆಸಗಿ ಕೊಲೆ ಮಾಡಿದ ದಾರುಣ ಘಟನೆಯು ಉತ್ತರ ದೆಹಲಿಯ ನರೇಲಾ ಪ್ರದೇಶದಲ್ಲಿ ಸಂಭವಿಸಿದೆ. ಶನಿವಾರದಂದು ಮುಚ್ಚಿದ ಅಂಗಡಿಯೊಂದರಲ್ಲಿ ಈ ಬಾಲಕಿಯ ಶವ Read more…

42 ಕೋಟಿ ರೂಪಾಯಿ ಮೌಲ್ಯದ ವಜ್ರ ಕದ್ದವಳಿಗೆ ಕೇವಲ 25 ಸಾವಿರ ರೂ. ದಂಡ…!

42 ಕೋಟಿ ಮೌಲ್ಯದ ವಜ್ರಗಳನ್ನು ಕದ್ದ ಲುಲು ಲಕಾಟೋಸ್ ಎಂಬ ವಜ್ರದ ಕಳ್ಳಿಗೆ ಯುನೈಟೆಡ್ ಕಿಂಗ್‌ಡಮ್‌ನ ನ್ಯಾಯಾಲಯ ಕೇವಲ 25 ಸಾವಿರ ರೂಪಾಯಿ ದಂಡ ವಿಧಿಸಿದೆ.‌ 2016ರಲ್ಲಿ ಸಿನಿಮೀಯ Read more…

ಗೆಳತಿ ಸಂಬಂಧಿಗೆ ಗುಂಡು ಹಾರಿಸಿದ ಪ್ರೇಮಿ;‌ ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು..!

ಪಶ್ಚಿಮ ಬಂಗಾಳದ ವ್ಯಕ್ತಿಯೊಬ್ಬ ಅಸ್ಸಾಂನ ಗುವಾಹಟಿಗೆ ಪ್ರಯಾಣಿಸಿ, ಅಲ್ಲಿ ತನ್ನ ಗೆಳತಿಯ ಸೋದರ ಸಂಬಂಧಿಗೆ ಗುಂಡು ಹಾರಿಸಿರುವ ಆಘಾತಕಾರಿ ಘಟನೆ ಭಾನುವಾರ ನಡೆದಿದೆ. ಈ ಸಂಬಂಧ ಪೊಲೀಸರು ಸಮರ್ Read more…

ನರ್ಸ್ ಮೇಲೆ ಲೈಂಗಿಕ ದೌರ್ಜನ್ಯ; ಆಟೋ ಚಾಲಕ ‘ಅಂದರ್’

ಅಂಧೇರಿಯ ಕೋಕಿಲಾಬೆನ್ ಆಸ್ಪತ್ರೆಯ ಉದ್ಯೋಗಿ 24 ವರ್ಷದ ನರ್ಸ್‌ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆಟೋರಿಕ್ಷಾ ಚಾಲಕನೋರ್ವನನ್ನು ಜುಹು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಮಾಧ್ಯಮ ವರದಿಯ ಪ್ರಕಾರ, Read more…

BIG BREAKING: ಭಜರಂಗದಳ ಕಾರ್ಯಕರ್ತನ ಹತ್ಯೆ ಕೇಸ್; ಓರ್ವ ಆರೋಪಿ ಪೊಲೀಸ್ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ ರಾತ್ರಿ 9:30ರ ಸುಮಾರಿಗೆ ಶಿವಮೊಗ್ಗದ ತೀರ್ಥಹಳ್ಳಿ ಬಳಿ ನಡುರಸ್ತೆಯಲ್ಲಿ ಕಾರಿನಲ್ಲಿ Read more…

Shocking: ಮಗಳ ಕಣ್ಣೆದುರೇ ತಾಯಿ ಕತ್ತು ಸೀಳಿ‌ ಕೊಂದ ದುಷ್ಕರ್ಮಿಗಳು..!

ಮಗಳ ಎದುರೇ ತಾಯಿಯ ಕತ್ತು ಸೀಳಿ ಕೊಂದಿರುವ ಹೃದಯ ವಿದ್ರಾವಕ‌ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. 55 ವರ್ಷದ ಮಹಿಳೆಯನ್ನ ದುಷ್ಕರ್ಮಿಗಳು ಕೊಂದಿದ್ದು, ದೆಹಲಿಯ ಅಂಬೇಡ್ಕರ್ ನಗರದಲ್ಲಿ ಈ Read more…

ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿ ಜೈಲು ಸೇರಿ,‌ ಜಾಮೀನಿನ‌ ಮೇಲೆ ಹೊರಬಂದ ಪೊಲೀಸ್ ಪೇದೆ…!

ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿದ ಆರೋಪಕ್ಕೆ ಪೇದೆಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ನಂತರ ಆತ ಜಾಮೀನು ಪಡೆದು ಬಂಧಮುಕ್ತವಾಗಿದ್ದಾನೆ‌‌ ಎಂದು ತಿಳಿದು ಬಂದಿದೆ.‌ ಮುಂಬೈನ ದಾದರ್ ಪ್ರದೇಶದಲ್ಲಿ, ಫೆಬ್ರವರಿ Read more…

ಬೆಂಗಳೂರಿನಲ್ಲಿ ಹಗಲು ದರೋಡೆ; ಲಕ್ಷಾಂತರ ಮೌಲ್ಯದ ಚಿನ್ನ ಕದ್ದು ಎಸ್ಕೇಪ್ ಆದ ಕಳ್ಳ…!

ಖತರ್ನಾಕ್ ಕಳ್ಳನೊಬ್ಬ ಹಗಲಿನಲ್ಲೇ ಮನೆಗೆ ನುಗ್ಗಿ ದರೋಡೆಗೈದು ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮನೆಯ ಮುಂದೆಯೇ ಹೊಂಚು ಹಾಕಿ ನಿಂತಿದ್ದ ಆರೋಪಿ ಮನೆಯಲ್ಲಿ ಯಾರು ಇಲ್ಲದ್ದನ್ನು ಗಮನಿಸಿ, Read more…

BIG NEWS: ಯುವತಿಗೆ ಧಮ್ಕಿ; ಖಾಸಗಿ ಫೋಟೋ ಪೋಷಕರಿಗೆ ಕಳುಹಿಸಿದ ರೌಡಿ ಶೀಟರ್; ಆರೋಪಿ ಅರೆಸ್ಟ್

ಬೆಂಗಳೂರು: ಯುವತಿಯೋರ್ವಳಿಗೆ ರೌಡಿಶೀಟರ್ ಧಮ್ಕಿ ಹಾಕಿ ಖಾಸಗಿ ಫೋಟೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿ, ಆಕೆಯ ತಂದೆಗೆ ಖಾಸಗಿ ಫೋಟೋಗಳನ್ನು ಕಳುಹಿಸಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಹುಳಿಮಾವು Read more…

BREAKING: ತಡರಾತ್ರಿ ಶಿವಮೊಗ್ಗದಲ್ಲಿ ಡಬಲ್ ಮರ್ಡರ್, ಹಳೆದ್ವೇಷದ ಹಿನ್ನಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರ ಹತ್ಯೆ

ಶಿವಮೊಗ್ಗ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರನ್ನು ಕೊಲೆ ಮಾಡಲಾಗಿದೆ. ತಡರಾತ್ರಿ ಶಿವಮೊಗ್ಗದ ಸೂಳೆಬೈಲ್ ಪ್ರದೇಶದಲ್ಲಿ ಘಟನೆ ನಡೆದಿದೆ. ಅಲ್ಲಾಭಕ್ಷ್ ಮತ್ತು ಸಲೀಂ ಕೊಲೆಯಾದವರು ಎಂದು ಹೇಳಲಾಗಿದೆ. Read more…

Shocking: ಅಂಗಡಿಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ 14 ವರ್ಷದ ಬಾಲಕಿ ಶವ ಪತ್ತೆ

14 ವರ್ಷದ ಬಾಲಕಿಯ ಶವವು ಅಂಗಡಿಯೊಂದರಲ್ಲಿ ಪತ್ತೆಯಾದ ಶಾಕಿಂಗ್​ ಘಟನೆಯು ದೆಹಲಿಯ ಹೊರವಲಯದ ನರೇಲಾ ಪ್ರದೇಶದಲ್ಲಿ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು Read more…

ಬರೋಬ್ಬರಿ 14 ವರ್ಷಗಳ ಬಳಿಕ ಕೊಲೆ ಆರೋಪಿ ಅಂದರ್

14 ವರ್ಷಗಳ ಸುದೀರ್ಘ ಪ್ರಯತ್ನದ ಬಳಿಕ ದೆಹಲಿ ಪೊಲೀಸ್‌ನ ಕ್ರೈಂ ಬ್ರಾಂಚ್ ಕೊಲೆ ಪ್ರಕರಣವೊಂದರ ಆರೋಪಿ, ವಾಂಟೆಡ್ ಕ್ರಿಮಿನಲ್‌ ಒಬ್ಬನನ್ನು ಬಂಧಿಸಿದೆ. ಮುಜಾಫರ್‌ನಗರದ ನಿವಾಸಿ ವಿಕ್ರಮ್ (47) ಎಂಬ Read more…

SHOCKING NEWS: ಮದುವೆಯಾಗಿ ವಂಚಿಸಿದ ಪತಿ; PDO ವಿರುದ್ಧ ದೂರು ನೀಡಿದ ಪತ್ನಿ

ತುಮಕೂರು: ಪ್ರೀತಿಸಿ ಮದುವೆಯಾಗಿದ್ದ ಗ್ರಾಮ ಪಂಚಾಯತ್ ಪಿಡಿಓ ಗರ್ಭಿಣಿಯಾಗಿ ಮಗುವಾದ ಬಳಿಕ ವಂಚಸಿದ್ದಾರೆ ಎಂದು ಆರೋಪಿಸಿ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ Read more…

ಬೆಚ್ಚಿಬೀಳಿಸುತ್ತೆ ಈ ಘಟನೆ: ಚಲಿಸುತ್ತಿದ್ದ ರೈಲಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ದೇಶದಲ್ಲಿ ಹೆಣ್ಣು ಮಕ್ಕಳ ರಕ್ಷಣೆಗೆಂದು ಎಷ್ಟೇ ಕಠಿಣ ಕಾನೂನುಗಳನ್ನು ಜಾರಿಗೆ ತಂದರೂ ಸಹ ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯಗಳಿಗೆ ಕೊನೆಯೇ ಇಲ್ಲ ಎಂಬಂತಾಗಿದೆ. ಈ ಮಾತಿಗೆ ಸ್ಪಷ್ಟ Read more…

SHOCKING: ಕಾಮುಕರಿಂದ ಪೈಶಾಚಿಕ ಕೃತ್ಯ, ಸೌದೆ ತರಲು ಹೋಗಿದ್ದ ಕುರಿಗಾಹಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ…?

ಧಾರವಾಡ: ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಯರಗುಪ್ಪಿ ಬಳಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಸೌದೆ ತರಲು ತೆರಳಿದ್ದ ಕುರಿಗಾಹಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ Read more…

ಭಯೋತ್ಪಾದನೆ ಸಂಘಟನೆಗೆ ರಹಸ್ಯ ಮಾಹಿತಿ ಸೋರಿಕೆ; ಮಾಜಿ ಐಪಿಎಸ್ ಅಧಿಕಾರಿ ಅರೆಸ್ಟ್

ದೇಶದ ಭದ್ರತೆ ಕುರಿತ ರಹಸ್ಯ ಮಾಹಿತಿಗಳನ್ನು ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರೆ ತೊಯ್ಬಾದೊಂದಿಗೆ ಹಂಚಿಕೊಂಡ ಆಪಾದನೆ ಮೇಲೆ‌ ಮಾಜಿ ಐಪಿಎಸ್ ಅಧಿಕಾರಿ ಅರವಿಂದ್‌ ದಿಗ್ವಿಜಯ್ ನೇಗಿಯನ್ನು ರಾಷ್ಟ್ರೀಯ ತನಿಖಾ Read more…

SHOCKING: ಅನೈತಿಕ ಸಂಬಂಧ ಬೆಳೆಸಿದ ಅಣ್ಣ-ತಂಗಿಯಿಂದಲೇ ಘೋರ ಕೃತ್ಯ

ತುಮಕೂರು: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾರೆಂದು ಭಾವಿಸಿ ಪುತ್ರಿಯೇ ಸೋದರರೊಂದಿಗೆ ಸೇರಿ ತಾಯಿಯನ್ನು ಕೊಲೆ ಮಾಡಿದ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 26 ವರ್ಷದ ಯುವಕ ಮತ್ತು 21 Read more…

ಬರೋಬ್ಬರಿ 27 ವರ್ಷಗಳ ಬಳಿಕ ಕೊಲೆ ಆರೋಪದಿಂದ ಮುಕ್ತಗೊಂಡ ಸೇನಾ ಸಿಬ್ಬಂದಿ….!

ಬರೋಬ್ಬರಿ 27 ವರ್ಷಗಳ ಬಳಿಕ ಬಾಂಬೆ ಹೈಕೋರ್ಟ್​ ಸೇನಾ ಯೋಧನನ್ನು ಕೊಲೆ ಆರೋಪದಿಂದ ಮುಕ್ತಗೊಳಿಸಿ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಪ್ರಸನ್ನ ವರಾಳೆ ಹಾಗೂ ನ್ಯಾಯಮೂರ್ತಿ ಎನ್​ ಆರ್​​ ಬೋರ್ಕರ್​​ Read more…

ಅಪ್ರಾಪ್ತೆ ಗರ್ಭಧರಿಸ್ತಿದ್ದಂತೆ ಓಡಿ ಹೋದ ಮಗ: ಮದುವೆ ಆಸೆ ತೋರಿಸಿ ಅತ್ಯಾಚಾರವೆಸಗಿದ ತಂದೆ

ರಾಜಸ್ಥಾನದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮಗನ ಮೋಸಕ್ಕೆ ನ್ಯಾಯ ಕೇಳಲು ಬಂದ ಅಪ್ರಾಪ್ತೆ ಮೇಲೆ ತಂದೆ ಕೂಡ ಅತ್ಯಾಚಾರವೆಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಂದೆ ಸೇರಿದಂತೆ ಮೂವರನ್ನು Read more…

ಮದ್ಯದಂಗಡಿಯಲ್ಲಿ ನೂಕಿದ ಕಾರಣಕ್ಕೆ ಯುವಕನನ್ನೇ ಕೊಲೆಗೈದ ಪಾಪಿ….!

ಮದ್ಯದ ಅಂಗಡಿಯಿಂದ ಹೊರಬರುತ್ತಿದ್ದ ವೇಳೆಯಲ್ಲಿ ಇನ್ನೊಬ್ಬ ವ್ಯಕ್ತಿಯನ್ನು ನೂಕಿದ ಕಾರಣಕ್ಕೆ 23 ವರ್ಷದ ಯುವಕನನ್ನು ಕೊಲೆಗೈದ ಘಟನೆಯೊಂದು ಕುರ್ಲಾ ಮದ್ಯದಂಗಡಿಯಲ್ಲಿ ನಡೆದಿದೆ. ಮುಂಬೈನ ಎಸ್​ ಬಿ ಬರ್ವೇ ರಸ್ತೆಯಲ್ಲಿ Read more…

ಕರುವನ್ನೂ ಬಿಡಲಿಲ್ಲ ಕಾಮುಕ ಯುವಕರು….!

ಪಾಪಿಗಳು ಕರುವಿನ ಮೇಲೆ ಅತ್ಯಾಚಾರವೆಸಗಿದ ಅಮಾನವೀಯ ಘಟನೆಯು ರಾಜಸ್ಥಾನದ ಅಲ್ವಾರ್​​ನಲ್ಲಿ ನಡೆದಿದೆ. ಈ ಪ್ರಕರಣ ಸಂಬಂಧ ನಾಲ್ವರು ಪಾಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ವಾರ್​ ಜಿಲ್ಲೆಯ ಭಿವಾಡಿ ಪ್ರದೇಶದ ಚುಹಾದ್​​ಪುರ Read more…

ಆಟಿಕೆ ಗನ್ ಹಿಡಿದು ಬ್ಯಾಂಕಿಗೆ ಬಂದವನ ಹಿನ್ನಲೆ ತಿಳಿದು ಪೊಲೀಸರಿಗೆ ಶಾಕ್…!

ನಾಗ್ಪುರದ ಖಾಸಗಿ ಬ್ಯಾಂಕ್‌ಗೆ ವ್ಯಕ್ತಿಯೊಬ್ಬ ‘ಗನ್’ ಹಿಡಿದು ಪ್ರವೇಶಿಸಿದ ನಂತರ ಕೋಲಾಹಲ ಉಂಟಾಗಿದೆ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ವ್ಯಕ್ತಿಯೊಬ್ಬರು ಬುಧವಾರ ಸಂಜೆ ನಾಗ್ಪುರದ ರಾಮದಾಸ್‌ಪೇತ್ ಪ್ರದೇಶದಲ್ಲಿನ ಪ್ರಮುಖ ಖಾಸಗಿ Read more…

SHOCKING NEWS: ಕಾಲೇಜು ಹಾಸ್ಟೆಲ್ ನಲ್ಲಿಯೇ ನೇಣಿಗೆ ಶರಣಾದ ವಿದ್ಯಾರ್ಥಿನಿ

ಹೈದರಾಬಾದ್: ವಿದ್ಯಾರ್ಥಿನಿಯೋರ್ವಳು ಕಾಲೇಜು ಹಾಸ್ಟೆಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ವಿಜಯನಗರಂನ ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ನಾಲೆಡ್ಜ್ ಟೆಕ್ನಾಲಜೀಸ್-ಐಐಐಟಿ-ಶ್ರೀಕಾಕುಲಂ ನಲ್ಲಿ ನಡೆದಿದೆ. 16 ವರ್ಷದ ಯುವತಿ Read more…

ಟ್ರಾಫಿಕ್​ ಸಿಗ್ನಲ್ ಬ್ಯಾಟರಿಗಳನ್ನು ಕದಿಯುತ್ತಿದ್ದ ದಂಪತಿ ಅಂದರ್​​​

ಟ್ರಾಫಿಕ್​ ಸಿಗ್ನಲ್​ ಬ್ಯಾಟರಿಗಳನ್ನು ಕದ್ದ ದಂಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನಗರದಲ್ಲಿ ಟ್ರಾಫಿಕ್​ ಸಿಗ್ನಲ್​ ಬ್ಯಾಟರಿಗಳನ್ನು ಕದಿಯುವ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ಅಶೋಕ್​ ನಗರ ಪೊಲೀಸ್​ Read more…

Shocking: ಮತ್ತೊಂದು ಸೆಲ್ಫಿ ದುರಂತ; ರೈಲಿಗೆ ಸಿಲುಕಿ ನಾಲ್ವರು ಯುವಕರ ದುರ್ಮರಣ

ದೆಹಲಿಯ ಹೊರವಲಯದಲ್ಲಿರುವ ಗುರುಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೆ ಮೇಲ್ಸೆತುವೆ ಬಳಿಯಲ್ಲಿ ಸೆಲ್ಫಿ ತೆಗೆದುಕೊಳ್ತಿದ್ದ ನಾಲ್ವರು ಯುವಕರಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿದ ಘಟನೆಯು ವರದಿಯಾಗಿದೆ. ರೈಲ್ವೆ Read more…

ರೈಲಿನಲ್ಲಿ ಮಹಿಳೆಯರ ಎದುರೇ ಹಸ್ತಮೈಥುನ ಮಾಡಿಕೊಂಡವ ಅರೆಸ್ಟ್

ಸ್ಥಳೀಯ ರೈಲೊಂದರ ಮಹಿಳಾ ಕಂಪಾರ್ಟ್​ಮೆಂಟ್​ನಲ್ಲಿ ಮಹಿಳೆಯ ಎದುರೇ ಹಸ್ತಮೈಥುನ ಮಾಡಿಕೊಂಡಿದ್ದ 23 ವರ್ಷದ ಆರೋಪಿಯನ್ನು ದಕ್ಷಿಣ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 9ರಂದು ನುಂಗಂಬಾಕ್ಕಂನಿಂದ ತಾಂಬರಂಗೆ ಸಂಚರಿಸುತ್ತಿದ್ದ ಸ್ಥಳೀಯ Read more…

13 ಮಂದಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಗೈದಿದ್ದ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ

ಇಂಡೋನೇಷ್ಯಾದ ಧಾರ್ಮಿಕ ಬೋರ್ಡಿಂಗ್​ ಶಾಲೆಗಳ ಹಲವಾರು ಭಾಗಗಳಲ್ಲಿ ಲೈಂಗಿಕ ದೌರ್ಜನ್ಯದ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದ್ದ ಪ್ರಕರಣದಲ್ಲಿ ಇಂಡೋನೇಷ್ಯಾದ ನ್ಯಾಯಾಲಯವು 13 ವಿದ್ಯಾರ್ಥಿಗಳನ್ನು ಅತ್ಯಾಚಾರಗೈದಿದ್ದ ಶಿಕ್ಷಕನಿಗೆ ಜೀವಾವಧಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...