alex Certify Crime News | Kannada Dunia | Kannada News | Karnataka News | India News - Part 88
ಕನ್ನಡ ದುನಿಯಾ
    Dailyhunt JioNews

Kannada Duniya

ಕಳ್ಳತನದ ಶಂಕೆ ಮೇಲೆ ಯುವಕನನ್ನು ವಿವಸ್ತ್ರಗೊಳಿಸಿ ವಿಕೃತಿ ಮೆರೆದ ಪಾಪಿಗಳು

  ಯುವಕನೊಬ್ಬನ ಮೇಲೆ ಕಳ್ಳತನ ಮಾಡಿರುವ ಶಂಕೆ ವ್ಯಕ್ತಪಡಿಸಿದ ಮತ್ತಿಬ್ಬರು ಯುವಕರು ಆತನನ್ನು ವಿವಸ್ತ್ರಗೊಳಿಸಿ, ಥಳಿಸಿರುವ ಘಟನೆ ನಡೆದಿದೆ. ಈ ಕೃತ್ಯ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಫೆಬ್ರವರಿ 4 Read more…

ಆಸ್ಪತ್ರೆ ಆವರಣದಲ್ಲೇ ವೈದ್ಯರ ಮೇಲೆ ದುಷ್ಕರ್ಮಿಗಳಿಂದ ಫೈರಿಂಗ್

ದೆಹಲಿಯ ದ್ವಾರಕಾದ ಆರ್‌ಟಿಆರ್‌ ಆಸ್ಪತ್ರೆಯ ನಿವಾಸಿ ವೈದ್ಯ ಹೇಮಂತ್‌ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ಧಾರೆ. 26 ವರ್ಷ ವಯಸ್ಸಿನ ವೈದ್ಯರ ಮೇಲೆ ಸೋಮವಾರ ರಾತ್ರಿ ಆಸ್ಪತ್ರೆಯ ಆವರಣದಲ್ಲಿಯೇ ಫೈರಿಂಗ್ Read more…

ವೈದ್ಯನ ಸೋಗಿನಲ್ಲಿ ಬಂದು ಮಹಿಳೆಯಿಂದ ಸರ ಕಿತ್ತು ಪರಾರಿಯಾದ ಕಳ್ಳ

ಭಾರೀ ವಂಚನೆಯ ಮತ್ತೊಂದು ಪ್ರಕರಣದಲ್ಲಿ, ವೈದ್ಯಕೀಯ ಸಿಬ್ಬಂದಿಯ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಂದ ಎರಡು ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ತಮಿಳುನಾಡಿನ ಆವಾಡಿಯಲ್ಲಿ ಜರುಗಿದೆ. Read more…

ಮನೆಗೆಲಸದ ವ್ಯಕ್ತಿಯಿಂದ ಘೋರ ಕೃತ್ಯ: ವೃದ್ಧ ದಂಪತಿ ಬರ್ಬರ ಹತ್ಯೆ

ಬೆಂಗಳೂರು: ಈಗಲ್ಟನ್ ರೆಸಾರ್ಟ್ ವಿಲ್ಲಾದಲ್ಲಿ ವೃದ್ಧ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮನಗರ ತಾಲೂಕಿನ ಬಿಡದಿ ಸಮೀಪದ ರೆಸಾರ್ಟ್ ನಲ್ಲಿ ಘಟನೆ ನಡೆದಿದೆ. ವಾಯುಸೇನೆ ಪೈಲಟ್ ಆಗಿ ನಿವೃತ್ತರಾಗಿದ್ದ Read more…

Shocking: ರಕ್ಷಣೆಗೆ ಸೂಪರ್ ಹೀರೋ ಬರ್ತಾನೆಂಬ ಗುಂಗಿನಲ್ಲಿ ಕೆಳಗೆ ಹಾರಿದ ಬಾಲಕ

ಕೊಲ್ಕತ್ತಾದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ವೆಬ್ ಸರಣಿ ನೋಡಿದ ಬಾಲಕನೊಬ್ಬ ಕಟ್ಟಡದಿಂದ ಕೆಳಗೆ ಹಾರಿ ಪ್ರಾಣ ಬಿಟ್ಟಿದ್ದಾನೆ. 12 ವರ್ಷದ ಬಾಲಕ ಅಪಾರ್ಟ್‌ಮೆಂಟ್‌ನ 11ನೇ ಮಹಡಿಯಿಂದ ಹಾರಿದ್ದಾನೆ. Read more…

ಪತ್ನಿಯ ಕೊಲೆ ಆರೋಪದಡಿಯಲ್ಲಿ ಜಾಮೀನು ಅರ್ಜಿ ಸಲ್ಲಿಸಿದನಿಗೆ ಛಾಟಿ ಬೀಸಿದ ಸುಪ್ರೀಂ ಕೋರ್ಟ್​

ವರದಕ್ಷಿಣೆ ಕಿರುಕುಳ ಹಾಗೂ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಅಡಿಯಲ್ಲಿ ಜೈಲುಪಾಲಾಗಿರುವ ವ್ಯಕ್ತಿಯೊಬ್ಬ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​ ತಿರಸ್ಕರಿಸಿದೆ. ಜಾಮೀನು ಅರ್ಜಿಗಾಗಿ ಆರೋಪಿ ಪರವಾಗಿ ವಾದ Read more…

ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಪತ್ನಿ ಫೋನ್ ಕದ್ದು ಪರಾರಿಯಾದ ಕಳ್ಳರು..!

ಬೆಂಗಳೂರಲ್ಲಿ ಫೋನ್, ಪರ್ಸ್, ಸರ ಕಳ್ಳತನ ಮಾಡುವವರ ಸಂಖ್ಯೆ ಕೊರೋನಾ ಸಮಯದಲ್ಲಿ ಕಡಿಮೆಯಾಗಿತ್ತಾದರೂ, ಈಗ ಮತ್ತೆ ಹೆಚ್ಚಾಗುತ್ತಿದೆ. ರಸ್ತೆಯಲ್ಲಿ ವಾಕಿಂಗ್ ಮಾಡುವವರನ್ನ ಟಾರ್ಗೆಟ್ ಮಾಡಿಕೊಂಡಿದ್ದ ಕಳ್ಳರು ಈಗ ಹೈಫೈ Read more…

ಪಾರ್ಕಿಂಗ್ ವಿಚಾರಕ್ಕೆ ವೃದ್ಧನನ್ನು ಥಳಿಸಿ ಹತ್ಯೆಗೈದ ನೆರೆಮನೆಯವರು….!

ಪಾರ್ಕಿಂಗ್ ವಿಚಾರಕ್ಕೆ ನೆರೆಮನೆಯವರು ವೃದ್ಧರೊಬ್ಬರನ್ನ ಥಳಿಸಿ, ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಮೃತರ ನೆರೆಮನೆಯಲ್ಲಿ ವಾಸವಾಗಿದ್ದ ಕುಮಾರನ್ ಹಾಗೂ ಅವನ ಕುಟುಂಬದ ಇತರ ಸದಸ್ಯರು, ಮನೆಗೆ ನುಗ್ಗಿ ಮೃತರು ಹಾಗೂ Read more…

ಆರು ವರ್ಷದಿಂದ ಪತಿ ಆಹಾರದಲ್ಲಿ ಮಾದಕವಸ್ತು ಬೆರೆಸುತ್ತಿದ್ದ ಪತ್ನಿ ಅಂದರ್…!

  ಕೇರಳದ ಕೊಟ್ಟಾಯಂ ಜಿಲ್ಲೆಯ ಪಾಲಾ ಪಟ್ಟಣದ ಮಹಿಳೆಯೊಬ್ಬರನ್ನ ತನ್ನ ಪತಿಯ ಆಹಾರಕ್ಕೆ ಸತತ ಆರು ವರ್ಷಗಳಿಂದ ಮಾದಕ ವಸ್ತು ಬೆರೆಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಪತಿ ಸತೀಶ್ Read more…

ಮಹಿಳೆ ಚಿನ್ನ ಅಡಗಿಸಿಟ್ಟುಕೊಂಡಿದ್ದೆಲ್ಲಿ ಅಂತ ತಿಳಿದ್ರೆ ಶಾಕ್‌ ಆಗ್ತೀರಾ…!

ವಿದೇಶದಿಂದ ಚಿನ್ನದ ಕಳ್ಳಸಾಗಣೆಯ ಪ್ರಯತ್ನವನ್ನು ಭೇದಿಸಿದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಓರ್ವ ಮಹಿಳೆ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಈ ಅವಧಿಯಲ್ಲಿ Read more…

ಮನುಷ್ಯತ್ವವನ್ನೇ ಕಳೆದುಕೊಂಡ ಪೋಷಕರು; ಹಸುಗೂಸನ್ನು ಬೀದಿಗೆ ಬಿಸಾಕಿದ ಹೆತ್ತವರು; ಕಂದಮ್ಮನ ಮೃತದೇಹ ಎಳೆದೊಯ್ದ ನಾಯಿ

ಹಾಸನ: ಬರ ಬರುತ್ತಾ ಮನುಷ್ಯ ಮಾನವೀಯತೆ, ಮನುಷತ್ವ, ಕರುಳುಬಳ್ಳಿ ಸಂಬಂಧಗಳನ್ನು ಮರೆತು ಹೃದಯ ಹೀನನಾಗಿ ಬದುಕುತ್ತಿದ್ದಾನೆ ಎಂಬುದಕ್ಕೆ ಕೆಲ ಘಟನೆಗಳು ಸಾಕ್ಷಿ ಎನಿಸುತ್ತದೆ. ಪೋಷಕರು ಹಸುಗೂಸೊಂದನ್ನು ಬೀದಿಗೆ ಬಿಸಾಕಿ Read more…

ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮಾರಕಾಸ್ತ್ರದಿಂದ ಕೊಚ್ಚಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಹತ್ಯೆ

ಮಂಡ್ಯ: ಕೆ.ಆರ್.ಎಸ್. ಗ್ರಾಮದಲ್ಲಿ ಒಂದೇ ಕುಟುಂಬದವರನ್ನು ಕೊಲೆ ಮಾಡಲಾಗಿದೆ. ಮಾರಕಾಸ್ತ್ರದಿಂದ ಕೊಚ್ಚಿ ನಾಲ್ವರು ಮಕ್ಕಳು ಮತ್ತು ಮಹಿಳೆಯನ್ನು ಹತ್ಯೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್. ಗ್ರಾಮದಲ್ಲಿ Read more…

BIG NEWS: ಉದ್ಯಮಿ ರವಿಕಿರಣ್ ಭಟ್ ಕಿಡ್ನ್ಯಾಪ್ ಪ್ರಕರಣ; ಮೂವರು ಆರೋಪಿಗಳು ಅರೆಸ್ಟ್

ಬೆಳಗಾವಿ: ಉದ್ಯಮಿ ರವಿಕಿರಣ್ ಭಟ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಇನ್ನೋರ್ವನಿಗಾಗಿ ಶೋಧ ಮುಂದುವರೆಸಿದ್ದಾರೆ. ಬೆಳಗಾವಿಯಲ್ಲಿ ಕ್ರಿಪ್ಟೋ ಕರೆನ್ಸಿ ವ್ಯವಹಾರ ನಡೆಸುತ್ತಿದ್ದ ಉದ್ಯಮಿ Read more…

ಎಂಟು ತಿಂಗಳ ಮಗುವಿನ ಮೇಲೆ ಹಲ್ಲೆ ನಡೆಸಿದ ದಾದಿ; ಸಾವು ಬದುಕಿನ ಹೋರಾಟ ನಡೆಸುತ್ತಿರುವ ಕಂದಮ್ಮ..!

ಪೋಷಕರು ಮನೆಯಲ್ಲಿ ಇಲ್ಲದಿದ್ದಾಗ 8 ತಿಂಗಳ ಗಂಡು ಮಗುವಿನ ಮೇಲೆ ಅದರ ಆರೈಕೆ ಮಾಡುವ ದಾದಿಯೇ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಈ ಘಟನೆ ಗುಜರಾತ್ ರಾಜ್ಯದ ಸೂರತ್ ನ Read more…

ಪತಿಯನ್ನು ರೆಡ್ ಹ್ಯಾಂಡಾಗಿ ಹಿಡಿಯಲು ಪತ್ನಿ ಮಾಡಿದ್ಲು ಐನಾತಿ ಪ್ಲಾನ್…!

41 ವರ್ಷದ ವ್ಯಕ್ತಿಯೊಬ್ಬ ತನ್ನ ಗರ್ಲ್​ಫ್ರೆಂಡ್​ ಜೊತೆಯಲ್ಲಿ ಹೋಟೆಲ್​ನಲ್ಲಿ ಚೆಕ್​ ಇನ್​ ಮಾಡಲು ಪತ್ನಿಯ ಆಧಾರ್​ ಕಾರ್ಡ್ ಬಳಕೆ ಮಾಡಿದ್ದು ಈ ಸಂಬಂಧ ಆರೋಪಿ ಹಾಗೂ ಆತನ ಗರ್ಲ್​ಫ್ರೆಂಡ್​ Read more…

ಮಾನವ ಕಳ್ಳಸಾಗಣಿಕೆ ಪ್ರಕರಣ ಭೇದಿಸಿದ ದೆಹಲಿ ಪೊಲೀಸರು: ಇಬ್ಬರು ಸಂತ್ರಸ್ತೆಯರ ರಕ್ಷಣೆ

ಮಾನವ ಕಳ್ಳಸಾಗಣಿಕೆ ಆರೋಪದ ಅಡಿಯಲ್ಲಿ ದೆಹಲಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಯಲ್ಲಿ ಗುಜರಾತ್​ನಿಂದ ಅಪಹರಣಕ್ಕೊಳಗಾದ ಓರ್ವ ಯುವತಿ ಹಾಗೂ ಬಾಲಕಿಯನ್ನು ರಕ್ಷಣೆ ಮಾಡಿರುವ ಪೊಲೀಸರು ಬಾಲಕಿಯರನ್ನು ಅಹಮದಾಬಾದ್​ Read more…

BIG NEWS: ಉತ್ತರ ಪ್ರದೇಶದಲ್ಲಿ ನಕಲಿ ವ್ಯಾಕ್ಸಿನ್ ದಂಧೆ; ಐವರು ಅರೆಸ್ಟ್

ಭಾರತವು ಲಸಿಕಾಕರಣಕ್ಕೆ ಒತ್ತು ನೀಡಿ, ತನ್ನ ಪ್ರತಿರಕ್ಷಣೆ ಅಭಿಯಾನದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುತ್ತಿದೆ. ಇಂತಾ ಸುದ್ದಿಗಳ ನಡುವೆ, ಯುಪಿ ಪೊಲೀಸ್ ವಿಶೇಷ ಕಾರ್ಯಪಡೆ ಬುಧವಾರ ವಾರಣಾಸಿಯಲ್ಲಿ ನಕಲಿ ಲಸಿಕೆ Read more…

ಕೊರೊನಾದಿಂದ ಶಾಲೆಗಳು ಬಂದ್‌….! ಬಿಹಾರದ ವಿದ್ಯಾರ್ಥಿಗಳೀಗ ಅಕ್ರಮ ಮದ್ಯ ಪೂರೈಕೆದಾರರು

2016ರ ಏಪ್ರಿಲ್‌ನಲ್ಲಿ ಬಿಹಾರದಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಯಿತು. ಮದ್ಯ ಖರೀದಿ ಕೂಡ ಸದ್ಯ ಅಪರಾಧ ಎನಿಸಿದೆ. ಹಾಗಾಗಿ ಮದ್ಯವ್ಯಸನಿಗಳು ಕಳ್ಳಭಟ್ಟಿಗೆ ದಾಸರಾಗಿದ್ದಾರೆ. ಇಂಥ ಕಳ್ಳಭಟ್ಟಿ ಅಡ್ಡೆಗಳಿಂದ ನೂರಾರು Read more…

ಕಳ್ಳತನ ಮಾಡೋಕೆ ಬಂದವನು ದೇವರ ದರ್ಶನವಾಗುತ್ತಿದ್ದಂತೆ ಕೈ ಮುಗಿದು ವಾಪಾಸ್….!

  ಕಳ್ಳತನಕ್ಕೆ ಬಂದರೆ ಒಂದು ಸಣ್ಣ ಸುಳಿವು ಕೊಡದೆ ಸಲೀಸಾಗಿ ಕೆಲಸ ಮುಗಿಸೋ ಮಂದಿ ಇರೋ ಈ ಕಾಲದಲ್ಲಿ ಇಲ್ಲೊಬ್ಬ ಕಳ್ಳ, ಕಳ್ಳತನ ಮಾಡೋಕೆ ದೇವಸ್ಥಾನದ ಬಾಗಿಲೊಡೆದು, ದೇವರ Read more…

BIG NEWS: ಡೇಟಿಂಗ್ ಆಪ್ ಬಳಸಿ ಯುವತಿಯರ ಜತೆ ವಿಕೃತಿ; ಆರೋಪಿ ಅರೆಸ್ಟ್

ಬೆಂಗಳೂರು: ಡೇಟಿಂಗ್ ಆಪ್ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡು, ಬಳಿಕ ಅವರೊಂದಿಗೆ ಅಸಭ್ಯವಾಗಿ ವರ್ತಿಸಿ ವಿಕೃತಿ ಮೆರೆಯುತ್ತಿದ್ದ ಕಾಮುಕನನ್ನು ಬೆಂಗಳೂರು ಹೆಚ್.ಎಸ್.ಆರ್.ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಅಭಿಷೇಕ್ ಅಲಿಯಾಸ್ ಸುಶಾಂತ್ Read more…

BIG NEWS: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಕಂದಾಯ ಇಲಾಖೆ ಲೆಕ್ಕಾಧಿಕಾರಿ

ಕಾರವಾರ: ಕಂದಾಯ ಇಲಾಖೆ ಲೆಕ್ಕಾಧಿಕಾರಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ನಡೆದಿದೆ. ಈಶ್ವರ್ ಭಟ್ (38) ಆತ್ಮಹತ್ಯೆಗೆ ಶರಣಾದ ಕಾರವಾರ Read more…

BREAKING NEWS: ನಿಂತಿದ್ದ ಲಾರಿಗೆ ಡಿಕ್ಕಿಯಾದ ಕಾರು; ಮೂವರ ದುರ್ಮರಣ

ಚಿತ್ರದುರ್ಗ: ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಹಿರಿಯೂರು ಬಳಿ ಸಂಭವಿಸಿದೆ. ಗುಯಿಲಾಳು ಟೋಲ್ ಗೇಟ್ Read more…

‘ಮಾಡೆಲ್’ ಆತ್ಮಹತ್ಯೆ ಯತ್ನ ಪ್ರಕರಣದ ಹಿಂದಿನ ಸ್ಪೋಟಕ ಮಾಹಿತಿ ಬಯಲು…!

ರಾಜಸ್ಥಾನದ ಜೋಧಪುರದ ಹೋಟೆಲ್ ಒಂದರಲ್ಲಿ ತಂಗಿದ್ದ ರೂಪದರ್ಶಿಯೊಬ್ಬರು ಆರನೇ ಅಂತಸ್ತಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು. ಇದಕ್ಕೂ ಮುನ್ನ ಅವರು ತಮ್ಮ ತಂದೆಗೆ ಕರೆ ಮಾಡಿ ಮಾತನಾಡಿದ್ದಾರೆಂದು ಹೇಳಲಾಗಿದ್ದು, Read more…

SHOCKING NEWS: ಆಸ್ತಿಗಾಗಿ ತಂಗಿಗೆ ಬೆಂಕಿ ಹಚ್ಚಿ ಕೊಂದು ಆಸ್ಪತ್ರೆ ಸೇರಿದ ಅಕ್ಕ

ತೆಲಂಗಾಣ: ತವರಿನ ಆಸ್ತಿಗಾಗಿ ಮಹಿಳೆಯೊಬ್ಬಳು ತನ್ನ ತಂಗಿಗೆ ಬೆಂಕಿ ಹಚ್ಚಿ ಕೊಂದಿರುವ ಘಟನೆ ತೆಲಂಗಾಣದ ಮೇದಕ್ ಜಿಲ್ಲೆಯ ವಾಡಿಯಾರಾಮ್ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. 36 ವರ್ಷದ ವರಲಕ್ಷ್ಮಿ ಮೃತ Read more…

ಕ್ಷುಲ್ಲಕ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ಮಹಿಳೆ ಬರ್ಬರ ಹತ್ಯೆ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಮಚ್ಚಿನಿಂದ ಕೊಚ್ಚಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮೈಸೂರಿನ ಕ್ಯಾತಮಾರನಹಳ್ಳಿ ಶಾಲೆ ಸಮೀಪ ನಡೆದಿದೆ. 30 ವರ್ಷದ ಸುನಿತಾ ಹತ್ಯೆ ಮಾಡಿ ಆರೋಪಿ Read more…

ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ‘ಆತ್ಮಹತ್ಯೆ’ಗೆ ಯತ್ನ

ವ್ಯಕ್ತಿಯೊಬ್ಬ ಅನಧಿಕೃತವಾಗಿ ಗೈರು ಹಾಜರಾದ ಹಿನ್ನೆಲೆಯಲ್ಲಿ ಆತನನ್ನು ಕೆಲಸದಿಂದ ತೆಗೆದುಹಾಕಲಾಗಿದ್ದು, ಇದರಿಂದ ಆಕ್ರೋಶಗೊಂಡ ಆತ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ಘಟನೆ ಚಿತ್ರದುರ್ಗ Read more…

SHOCKING NEWS: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ; ಪುಟ್ಟ ಕಂದನೂ ಸಜೀವ ದಹನ

ರಾಯಚೂರು: ಮಹಿಳೆಯೊಬ್ಬರು ಮಗುವಿನೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಶಿರೀಷ (35) ಹಾಗೂ 2 ವರ್ಷದ ಮಗು Read more…

ಸ್ನೇಹಿತೆಯ ಭೇಟಿಗೆ ಹೋಗಿ ಹೊಲದಲ್ಲಿ ಸಿಕ್ಕಿ ಬಿದ್ದ; ಬಲವಂತದಲ್ಲಿ ಮದುವೆ ಮಾಡಿಸಿದ ಗ್ರಾಮಸ್ಥರು

ಪಾಟ್ನಾ : ಯುವಕನೊಬ್ಬ ತನ್ನ ಸ್ನೇಹಿತೆಯನ್ನು ಭೇಟಿಯಾಗಲು ಹೊಲಕ್ಕೆ ಹೋಗಿದ್ದನ್ನು ಕಂಡ ಗ್ರಾಮಸ್ಥರು ಆತನಿಗೆ ಥಳಿಸಿ, ಅಲ್ಲಿಯೇ ಬಲವಂತವಾಗಿ ಮದುವೆ ಮಾಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ Read more…

ತಂದೆಗೆ ಕರೆ ಮಾಡಿ ಹೋಟೆಲ್‌ ನ 6 ನೇ ಮಹಡಿಯಿಂದ ಹಾರಿದ ಮಾಡೆಲ್

ರಾಜಸ್ಥಾನದ ಜೋಧಪುರದಲ್ಲಿ 19 ವರ್ಷದ ಮಾಡೆಲ್​ ಹೋಟೆಲ್​ ಟೆರೇಸ್​ನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆಯು ವರದಿಯಾಗಿದೆ. ಶನಿವಾರ ರಾತ್ರಿಯ ವೇಳೆಗೆ ಈ ಘಟನೆ ಸಂಭವಿಸಿದ್ದು ತಡವಾಗಿ ಬೆಳಕಿಗೆ Read more…

ವೈದ್ಯರ ಮೇಲಿನ ಸಿಟ್ಟಿಗೆ ಮಗನನ್ನೇ ಅಪಹರಿಸಿ ಕೊಲೆ ಮಾಡಿದ ಪಾಪಿಗಳು

ಬುಲಂದಷಹರ್ : ವೈದ್ಯರ ಮೇಲಿನ ಕೋಪಕ್ಕೆ ಅವರ 8 ವರ್ಷದ ಮಗನನ್ನು ಅಪಹರಿಸಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಘಟನೆ ಛಠಾರಿ ಪೊಲೀಸ್ ಠಾಣೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...