alex Certify Crime News | Kannada Dunia | Kannada News | Karnataka News | India News - Part 92
ಕನ್ನಡ ದುನಿಯಾ
    Dailyhunt JioNews

Kannada Duniya

ಕುಡಿದ ಮತ್ತಿನಲ್ಲಿ ಅಪಘಾತ ಮಾಡಿದ ಪೊಲೀಸ್ ಪೇದೆ, ಜ಼ೊಮ್ಯಾಟೊ ಡೆಲಿವರಿ ಬಾಯ್ ಬಲಿ

ಜ಼ೊಮ್ಯಾಟೊ ಡೆಲಿವರಿ ಬಾಯ್ ಒಬ್ಬರು ಅಪಘಾತದಿಂದ ಸಾವನಪ್ಪಿದ್ದಾರೆ. ಮೃತರು ಓಡಿಸುತ್ತಿದ್ದ ಬೈಕನ್ನ ಕಾರೊಂದು ಹಿಂದಿನಿಂದ ಗುದ್ದಿದ್ದು, ಅಪಘಾತದಲ್ಲಿ ತೀವ್ರ ಗಾಯಗಳಾದ ಹಿನ್ನೆಲೆ ಅವರ ಸಾವಾಗಿದೆ.‌ ಅಷ್ಟಕ್ಕೂ ಇವರ ಬೈಕ್ Read more…

ಪೆರಿಯಾರ್ ಪ್ರತಿಮೆಗೆ ಚಪ್ಪಲಿ ಹಾರ ಹಾಕಿದ ದುಷ್ಕರ್ಮಿಗಳು

ಪೆರಿಯಾರ್ ರಾಮಸ್ವಾಮಿಯವರ ಪುತ್ಥಳಿಯೊಂದಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದೆ. ತಮಿಳುನಾಡಿನ ಕೊಯಮತ್ತೂರಿನಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದ್ದು, ಭಾನುವಾರ ಬೆಳಗ್ಗೆ ಬೆಳಕಿಗೆ ಬಂದಿದೆ‌. ವೆಲ್ಲೂರಿನ ಪೆರಿಯಾರ್ ಅಧ್ಯಯನ Read more…

ಭೀಕರ ಅಪಘಾತ; ಐದು ವರ್ಷದ ಮಗು ಬಲಿ…..!

ಗದಗ : ಕರ್ಫ್ಯೂ ಸಂದರ್ಭದಲ್ಲಿಯೇ ಅಪಘಾತವೊಂದು ಸಂಭವಿಸಿದ್ದು, ಐದು ವರ್ಷದ ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿಯಲ್ಲಿ ನಡೆದಿದ್ದು, ಶಿವಾನಿ Read more…

ಮೊಬೈಲ್ ಗೇಮ್ ಆಡಿದ್ದಕ್ಕೆ ಪುತ್ರನನ್ನೆ ಕೊಂದ ಪಾಪಿ ತಂದೆ..!

ಕೊರೋನಾ ಸಾಂಕ್ರಾಮಿಕ ರೋಗ ಕಾಲಿಟ್ಟ ಮೇಲೆ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳು ಪ್ರಾರಂಭವಾಯಿತು. ಇದು ಮಕ್ಕಳ ಮೇಲಂತೂ ವ್ಯತಿರಿಕ್ತ ಪರಿಣಾಮ ಬೀರಿದೆ. ಟಿ.ವಿ ಮುಂದೆ ಕೂರುತ್ತಿದ್ದ ಮಕ್ಕಳಿಗೆ ಇದೀಗ ಮೊಬೈಲ್ Read more…

SHOCKING: ಲೋನ್ ಸಿಗದೇ ಬೇಸತ್ತ ವ್ಯಕ್ತಿಯಿಂದ ಕೆನರಾ ಬ್ಯಾಂಕ್ ಗೆ ಬೆಂಕಿ…!

ಹಾವೇರಿ: ಬ್ಯಾಂಕ್ ನಿಂದ ಲೋನ್ ಸಿಗುತ್ತಿಲ್ಲವೆಂದು ಬೇಸರಗೊಂಡ ವ್ಯಕ್ತಿಯೊಬ್ಬ ಕೆನರಾ ಬ್ಯಾಂಕ್ ಶಾಖೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಹೆಡಿಗ್ಗೊಂಡ ಗ್ರಾಮದಲ್ಲಿ Read more…

11 ಡೋಸ್ ಲಸಿಕೆ ಪಡೆದಿರುವುದಾಗಿ ಹೇಳಿಕೊಂಡಿದ್ದ ವೃದ್ಧನಿಗೆ ಎದುರಾಯ್ತು ಸಂಕಷ್ಟ…!

ನಾನು 11 ಡೋಸ್ ಕೋವಿಡ್ ಲಸಿಕೆ ಪಡೆದುಕೊಂಡಿದ್ದೇನೆ ಎಂದು ಹೇಳಿಕೊಂಡ ಭೂಪನ‌ ಮೇಲೆ ಬಿಹಾರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.‌ ಮಾಧೇಪುರ ಜಿಲ್ಲೆಯ 84 ವರ್ಷದ ಬ್ರಹ್ಮದೇವ್ ಮಂಡಲ್ ವಿರುದ್ಧ Read more…

ಬುಲ್ಲಿ ಬಾಯ್ ʼಮಾಸ್ಟರ್‌ ಮೈಂಡ್ʼ ಕುರಿತು ಮತ್ತಷ್ಟು ಸ್ಪೋಟಕ ಮಾಹಿತಿ ಬಹಿರಂಗ

ಬುಲ್ಲಿ ಬಾಯ್‌ ಆಪ್ ಪ್ರಕರಣದ ಪ್ರಮುಖ ಆಪಾದಿತ, 21-ವರ್ಷ ವಯಸ್ಸಿನ ಇಂಜಿನಿಯರಿಂಗ್ ವಿದ್ಯಾರ್ಥಿ ನೀರಜ್ ಬಿಷ್ಣೋಯ್‌‌ನ ಇನ್ನಷ್ಟು ಮಜಲುಗಳು ತನಿಖೆ ವೇಳೆ ಹೊರಬರತೊಡಗಿವೆ. ’ಸುಲ್ಲಿಡೀಲ್ಸ್’ ಹೆಸರಿನ ಟ್ವಿಟರ್‌ ಹ್ಯಾಂಡಲ್‌ Read more…

ತಡರಾತ್ರಿ ಮನೆಗೆ ಬಂದ ಪತಿ, ಪ್ರಿಯಕರನೊಂದಿಗೆ ಸರಸವಾಡುತ್ತಿದ್ದ ಪತ್ನಿ ಕಂಡು ಘೋರ ಕೃತ್ಯ

ಲಖಿಸರಾಯ್: ಬಿಹಾರದ ಲಖಿಸರಾಯ್ ನಲ್ಲಿ ಪತ್ನಿ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಅಪ್ರಾಪ್ತನನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿದ್ದಾನೆ. ಕೆಲಸಕ್ಕೆ ಹೊರಗೆ ಹೋಗಿದ್ದ ಮಹಿಳೆಯ ಪತಿ ತಿಂಗಳಿನಿಂದ ಮನೆಗೆ ಬಂದಿರಲಿಲ್ಲ. Read more…

ಮಾಜಿ ಸಿಎಂ ಇದ್ದ ವೇದಿಕೆ ಮೇಲೆ ಚಾಕು ಹಿಡಿದ ವ್ಯಕ್ತಿಯಿಂದ ದಾಂಧಲೆ…!

ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯ ಕಾಶಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ಕಾರ್ಯಕ್ರಮದ ವೇದಿಕೆಯನ್ನು ಹತ್ತಿದ ನಂತರ ಚಾಕು ಹಿಡಿದು ದಾಂಧಲೆ ನಡೆಸಿದ ಆರೋಪದ ಮೇಲೆ Read more…

ಕಲಬೆರಕೆ ಐಸ್ ಕ್ರೀಂ ಮಾರಾಟ, ಇಪ್ಪತ್ತು ವರ್ಷಗಳ ನಂತರ ಮೂವರಿಗೆ ಜೈಲು..!

ಇಪ್ಪತ್ತು ವರ್ಷಗಳ ಹಿಂದೆ ಪ್ರಮಾಣಿತವಲ್ಲದ ಅಮುಲ್ ಐಸ್ ಕ್ರೀಮ್ ಅನ್ನು ಮಾರಾಟ ಮಾಡಿದ್ದ ಮೂವರಿಗೆ ಈಗ ಶಿಕ್ಷೆ ಪ್ರಾಪ್ತಿಯಾಗಿದೆ. ಮಧ್ಯಪ್ರದೇಶದ ಮ್ಯಾಜಿಸ್ಟ್ರೇಟ್ ನ ಪ್ರಥಮ ದರ್ಜೆ ನ್ಯಾಯಾಲಯವು ಶುಕ್ರವಾರ Read more…

ಮಿಸ್ಡ್ ಕಾಲ್ ನಿಂದ 46 ಲಕ್ಷ ಕಳೆದುಕೊಂಡ ಉದ್ಯಮಿ…! ಬೆಚ್ಚಿಬೀಳಿಸುವಂತಿದೆ ಈ ವಂಚನೆಯ ವಿವರ

ಕಳ್ಳರು ಆನ್‌ಲೈನ್‌ನಲ್ಲಿ ಮೋಸ ಮಾಡಲು ಹೊಸ ಮಾರ್ಗವನ್ನು ಕಂಡುಕೊಂಡಿದ್ದಾರೆ. ಡಿಜಿಟಲ್ ದರೋಡೆಕೋರರ ತಂಡವು ಇತ್ತೀಚೆಗೆ ಅಹಮದಾಬಾದ್‌ನ ಸ್ಯಾಟಲೈಟ್ ಎಕ್ಸ್‌ಟೆನ್ಶನ್‌ನ ನಿವಾಸಿ ಮತ್ತು ಉದ್ಯಮಿಯ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ದೋಚಿದ್ದಾರೆ. Read more…

20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪತ್ತೆಗೆ ನೆರವಾಯ್ತು ಗೂಗಲ್ ಮ್ಯಾಪ್..!

ನೀವು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಲು ದಾರಿಹೋಕರಲ್ಲಿ ಕೇಳಿಕೊಂಡು ಹೋಗಬೇಕಿಲ್ಲ. ಗೂಗಲ್ ಮ್ಯಾಪ್ ಬಳಸಿ ನಿಮ್ಮ ದಾರಿಯನ್ನು ಕಂಡುಕೊಳ್ಳಬಹುದು ಎಂಬುದು ನಿಮಗೆ ಗೊತ್ತೇ ಇದೆ. ಕೆಲವೊಮ್ಮೆ ಗೂಗಲ್ Read more…

16 ತಿಂಗಳ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹತ್ಯೆ

ಪುಣೆ: 16 ತಿಂಗಳ ಹಸುಗೂಸಿನ ಮೇಲೆ ಲೈಂಗಿಕವಾಗಿ ದೌರ್ಜನ್ಯ ನಡೆಸಿದ್ದಲ್ಲದೇ, ಹತ್ಯೆ ಮಾಡಿ ಮೃತದೇಹದೊಂದಿಗೆ ಹೋಗುತ್ತಿದ್ದ ಪಾಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿತರು ರೈಲಿನ ಮೂಲಕ ತೆಲಂಗಾಣದ ಸಿಕಂದರಾಬಾದ್ Read more…

SHOKCKING NEWS: ವೆಡ್ದಿಂಗ್ ಎನಿವರ್ಸರಿ ದಿನವೇ ಪತ್ನಿಯ ಬರ್ಬರ ಹತ್ಯೆ; ಬಚ್ಚಲು ಮನೆಯಲ್ಲಿ ಶವ ಹೂತಿಟ್ಟ ಕ್ರೂರಿ ಪತಿ

ಚಿತ್ರದುರ್ಗ: ಇದೆಂಥ ಘನಘೋರ ಕೃತ್ಯ. ವೆಡ್ಡಿಂಗ್ ಎನಿವರ್ಸರಿ ದಿನ ಪತ್ನಿ ನೂರಾರು ಕನಸಿನೊಂದಿಗೆ ಪತಿ ತರುವ ಗಿಫ್ಟ್ ಗಾಗಿ ಕಾಯುತ್ತಿದ್ದರೆ ಇಲ್ಲೊಬ್ಬ ಪತಿ ಮಹಾಶಯ ಮದುವೆ ವಾರ್ಷಿಕೋತ್ಸವದ ದಿನವೇ Read more…

ತಾಯಿ, ಮಗಳು ನೇಣಿಗೆ ಶರಣು

ಹೊಸೂರು : ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ತಮಿಳುನಾಡಿನ ಹೊಸೂರಿನ ಅಣ್ಣಾನಗರದಲ್ಲಿ ಈ ಘಟನೆ ನಡೆದಿದ್ದು, ಪತಿ Read more…

Bulli Bai case: ಬಂಧಿತೆ ಶ್ವೇತಾ ಟ್ವಿಟರ್ ಖಾತೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು..!

ಬುಲ್ಲಿ ಬಾಯಿ ಆ್ಯಪ್​​ನ ಮಾಸ್ಟರ್​ ಮೈಂಡ್​ ಎಂದು ಹೇಳಲಾದ 18 ವರ್ಷದ ಶ್ವೇತಾ ಸಿಂಗ್​ ಎಂಬಾಕೆ ತನ್ನ ಮೃತ ತಂದೆಯ ಗುರುತನ್ನು ಬಳಸಿಕೊಂಡು ಸಿಮ್​ ಕಾರ್ಡ್​ ಪಡೆದು ನಕಲಿ Read more…

SHOCKING NEWS: ಬಾಡಿಗೆ ಕಾರು ನೀಡುವುದಾಗಿ ಹೇಳಿ ವಂಚನೆ; 100ಕ್ಕೂ ಹೆಚ್ಚು ಕಾರು ಮಾರಿದ್ದ ನಾಲ್ವರು ಆರೋಪಿಗಳು ಅಂದರ್

ಬೆಂಗಳೂರು: ಟ್ರಾವಲ್ ಹೆಸರಲ್ಲಿ ಬಾಡಿಗೆ ಕಾರು ನೀಡುವುದಾಗಿ ಹೇಳಿ ವಂಚಿಸಿ ನೂರಾರು ಕಾರುಗಳನ್ನು ಮಾರಾಟ ಮಾಡುತ್ತಿದ್ದ ಆರ್.ಎಸ್. ಟ್ರಾವೆಲ್ ಏಜನ್ಸಿ ಮಾಲೀಕ ಸೇರಿ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ಬಾಗಲಗುಂಟೆ Read more…

ಸೈಬರ್ ಕಳ್ಳರಿಂದ ಮಹಾವಂಚನೆ, 95 ಲಕ್ಷ ರೂ. ಕಳೆದುಕೊಂಡ ಮಾಜಿ ಸೈನಿಕ..!

ಭುವನೇಶ್ವರದ ಮಾಜಿ ಸೈನಿಕರೊಬ್ಬರು ಸೈಬರ್ ವಂಚನೆಗೆ ಬಲಿಯಾಗಿದ್ದು, ಕಷ್ಟಪಟ್ಟು ಸಂಪಾದಿಸಿದ 95 ಲಕ್ಷ ರೂ.ಗಳನ್ನ ಕಳೆದುಕೊಂಡಿದ್ದಾರೆ. ವಂಚನೆಗೆ ಒಳಗಾದ ಸುಭಾಷ್ ನಂದಾ, ನಿವೃತ್ತ ರಕ್ಷಣಾಧಿಕಾರಿ. ಸುಭಾಷ್ ರವರು 2011 Read more…

ಒಂದೂವರೆ ಸಾವಿರ ರೂ.ಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಣದ ವಿಚಾರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಕಿಗೆ ಬಂದಿದೆ. ಬರೋಬ್ಬರಿ 13 ಜನ ಸೇರಿ ಕೇವಲ ಒಂದೂವರೆ ಸಾವಿರ ರೂ. Read more…

ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ, ಕಾರಿನಲ್ಲಿಯೇ ಪ್ರಾಣ ಬಿಟ್ಟ ವ್ಯಕ್ತಿ

ಆನೇಕಲ್: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಕಾರಿನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಆನೇಕಲ್ ನ ಶಿವಾಜಿ ಸರ್ಕಲ್ ಹತ್ತಿರ Read more…

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ದೊಡ್ಡಬಳ್ಳಾಪರ : ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ತನ್ನ ಇಬ್ಬರು ಮಕ್ಕಳ Read more…

ತಿರುಪತಿ ತಿಮ್ಮಪ್ಪನ ದರ್ಶನದ ನಕಲಿ ಟಿಕೆಟ್ ಮಾರಾಟ; ಟಿಟಿಡಿ ಸಿಬ್ಬಂದಿಯೇ ಕೃತ್ಯದಲ್ಲಿ ಭಾಗಿ

ತಿರುಪತಿ: ದೇಶದಲ್ಲಿ ವೆಂಕಟೇಶ್ವರಸ್ವಾಮಿಗೆ ಅತೀ ಹೆಚ್ಚು ಭಕ್ತರಿದ್ದಾರೆ. ತಿಮ್ಮಪ್ಪನ ದರ್ಶನ ಎಂದರೆ ಸಾಕು ಅವರಿಗೆ ಅಂಗೈಯಲ್ಲಿಯೇ ಸ್ವರ್ಗ ಸಿಕ್ಕಷ್ಟು ಖುಷಿಯಾಗುತ್ತದೆ. ಆದರೆ, ತಿಮ್ಮಪ್ಪನ ದರ್ಶನದ ಹೆಸರಿನಲ್ಲಿ ಅವರ ಭಕ್ತರನ್ನು Read more…

ಮೊಬೈಲ್ ಬಳಸಿದ್ದಕ್ಕೆ ಪತ್ನಿ ಮೇಲೆ ಹಲ್ಲೆ ಮಾಡಿದ ಪತಿ

ಮೊಬೈಲ್ ಫೋನ್ ಬಳಸಿದರು ಎಂಬ ಕ್ಷುಲ್ಲಕ ಕಾರಣಕ್ಕೆ 43 ವರ್ಷದ ಮಹಿಳೆಯೊಬ್ಬರ ಮೇಲೆ ಆಕೆಯ ಪತಿ ಹಲ್ಲೆ ಮಾಡಿ ದೂರವಿಟ್ಟ ಘಟನೆ ಅಹಮದಾಬಾದ್‌ನಲ್ಲಿ ನಡೆದಿದೆ. ತಾನು ಮನೆಯಲ್ಲಿ ಇಲ್ಲದ Read more…

ಕಾಮದ ಮದದಲ್ಲಿ ಪತ್ನಿಯಿಂದಲೇ ಘೋರ ಕೃತ್ಯ: ತನಿಖೆಯಲ್ಲಿ ಬಯಲಾಯ್ತು ರಹಸ್ಯ; ಪ್ರಿಯಕರನೊಂದಿಗೆ ಸೇರಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಕೊಲೆ

ಹಾಸನ: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತನಿಖೆ ಕೈಗೊಂಡ ಪೊಲೀಸರು ಕೊಲೆ ರಹಸ್ಯ ಬಯಲಿಗೆಳೆದು ಆರೋಪಿಗಳನ್ನು Read more…

ಮಹಿಳೆಯರ ಚಿತ್ರಗಳನ್ನು ಶೇರ್‌ ಮಾಡುತ್ತಿದ್ದ 21ವರ್ಷದ ವಿದ್ಯಾರ್ಥಿ ಅರೆಸ್ಟ್

ಟ್ವಿಟರ್‌ ಹ್ಯಾಂಡಲ್ ಮೂಲಕ ಮುಸ್ಲಿಂ ಮಹಿಳೆಯರ ಚಿತ್ರಗಳನ್ನು ಆಕ್ಷೇಪಾರ್ಹವಾಗಿ ತೋರುತ್ತಿದ್ದ ಅಪ್ಲಿಕೇಶನ್ ಒಂದರ ಲಿಂಕ್‌ಗಳನ್ನು ಶೇರ್‌ ಮಾಡುತ್ತಿದ್ದ ಆಪಾದನೆ ಮೇಲೆ ಬೆಂಗಳೂರು ಮೂಲದ 21 ವರ್ಷ ವಯಸ್ಸಿನ ವಿದ್ಯಾರ್ಥಿಯನ್ನು Read more…

ಅಂಗನವಾಡಿ ದೋಚಿದ್ದಲ್ಲದೇ ಮಲ-ಮೂತ್ರ ವಿಸರ್ಜಿಸಿ ವಿಕೃತಿ

ಬಾಗಲಕೋಟೆ: ಜಿಲ್ಲೆಯ ಕುಳಗೇರಿ ಕ್ರಾಸ್ ನಲ್ಲಿ ದುಷ್ಕರ್ಮಿಗಳು ಅಂಗನವಾಡಿ ದೋಚಿದ್ದಲ್ಲದೇ, ದುಷ್ಕೃತ್ಯ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ. ಅಂಗನವಾಡಿ ಕೇಂದ್ರದಲ್ಲಿನ ವಸ್ತುಗಳನ್ನು ದೋಚಿದ್ದಲ್ಲದೇ ಅಲ್ಲಿಯೇ ಮಲ, ಮೂತ್ರ ವಿಸರ್ಜನೆ Read more…

ಗರ್ಭಿಣಿ ಪತ್ನಿ, ಮಗನನ್ನು ಜೀವಂತವಾಗಿ ಸುಟ್ಟ ಪತಿ

ಪಾಪಿ ಪತಿಯೊಬ್ಬ ಮಡದಿ ಹಾಗೂ ಮಗುವನ್ನೇ ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಬಿಹಾರದಲ್ಲಿ ಬೆಳಕಿಗೆ ಬಂದಿದೆ. ಆಶಿಶ್ ಎಂಬ ವ್ಯಕ್ತಿಯೇ ಹೆಂಡತಿ ಹಾಗೂ ಮಗುವನ್ನು ಸಜೀವವಾಗಿ ಸುಟ್ಟು ಹಾಕಿದ್ದ Read more…

ತಂದೆಯ ಕತ್ತು ಸೀಳಿ ಕೊಲೆ ಮಾಡಿದ ಪಾಪಿ ಮಗ….!

ರಾಂಚಿ : ಪಾಪಿ ಮಗನೊಬ್ಬ ತಂದೆಯನ್ನೇ ಕೊಲೆ ಮಾಡಿರುವ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಆಸ್ತಿ ವಿವಾದದಿಂದಾಗಿ ಮಗನೊಬ್ಬ ವಯೋವೃದ್ಧ ತಂದೆಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ Read more…

ಅಕ್ರಮ ಸಂಬಂಧ ವಿರೋಧಿಸಿದ ಪತ್ನಿ: ಪತಿಯಿಂದ ಘೋರ ಕೃತ್ಯ

ಲಖ್ನೋ: ಉತ್ತರ ಪ್ರದೇಶದ ಲಖ್ನೋದ ಗೋಸೈಗಂಜ್ ಪ್ರದೇಶದಲ್ಲಿ ಕಟ್ಟಡವೊಂದರ ಎಂಟನೇ ಮಹಡಿಯ ಬಾಲ್ಕನಿಯಿಂದ ತನ್ನ 32 ವರ್ಷದ ಹೆಂಡತಿಯನ್ನು ಬಾಲ್ಕನಿಯಿಂದ ತಳ್ಳಿ ಕೊಂದ 36 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. Read more…

ರೈಲಿನಲ್ಲಿ ಶೌಚಾಲಯಕ್ಕೆ ತೆರಳಿದ್ದ ತಾಯಿ, ಮಗು ಮರಳಿ ಬರಲೇ ಇಲ್ಲ; ನದಿಯಲ್ಲಿ ಸಿಕ್ತು ಇಬ್ಬರ ಮೃತ ದೇಹ

ಮಗುವಿನೊಂದಿಗೆ ರೈಲಿನಲ್ಲಿ ದಂಪತಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ತಾಯಿ ಹಾಗೂ ಮಗು ಶೌಚಾಲಯಕ್ಕೆ ಹೋಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಮಹಾರಾಷ್ಟ್ರದ ತುಮ್ಸಾನ್ ರೈಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...