alex Certify Crime News | Kannada Dunia | Kannada News | Karnataka News | India News - Part 93
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತು ಬರುವ ಔಷಧಿ ನೀಡಿ ಬುದ್ಧಿ ಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಪಾಪಿಗಳು

ದಾವಣಗೆರೆ : 25 ವರ್ಷದ ಬುದ್ಧಿಮಾಂದ್ಯ ಮಹಿಳೆಯೊಬ್ಬರ ಮೇಲೆ ಪಾಪಿಗಳಿಬ್ಬರು ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು, ಸದ್ಯ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಈ ಘಟನೆ Read more…

ಶುಭ ಕೋರಲು ಬಂದು ಸ್ನೇಹಿತನನ್ನೇ ಕೊಲೆಗೈದ ಯುವಕ

ಬೆಂಗಳೂರು: ಕ್ರಿಸ್ ಮಸ್ ಶುಭಕೋರಲೆಂದು ಬಂದ ಯುವಕ ಸ್ನೇಹಿತನನ್ನೇ ಕೊಲೆಗೈದ ಘಟನೆ ಬೆಂಗಳೂರು ಹೊರವಲಯದ ಎಂ.ವಿ.ಗಾರ್ಡನ್ ನಲ್ಲಿ ನಡೆದಿದೆ. ಮಿನ್ಯೂಷ್ ಎಂಬ ಯುವಕ ಕೊಲೆಯಾದ ದುರ್ದೈವಿ. ಡಿಸೆಂಬರ್ 24ರಂದು Read more…

ಮದುವೆಗೆ ಒಪ್ಪುವುದಿಲ್ಲವೆಂದು ಮರಕ್ಕೆ ನೇಣು ಹಾಕಿಕೊಂಡು ಸಾವಿಗೆ ಶರಣಾದ ಯುವಪ್ರೇಮಿಗಳು..!

ತೆಲಂಗಾಣದ ಯುವ ಪ್ರೇಮಿಗಳಿಬ್ಬರು ತಮ್ಮ ಕುಟುಂಬಕ್ಕೆ ಹೆದರಿ ಪ್ರಾಣವನ್ನೆ ಕಳೆದುಕೊಂಡಿದ್ದಾರೆ. ಸೋಮವಾರ ತೆಲಂಗಾಣದ ಸಂಗಾರೆಡ್ಡಿ ಪಟ್ಟಣದಲ್ಲಿ ಇಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರ ಕುಟುಂಬಸ್ಥರು ತಮ್ಮ Read more…

ವಿದ್ಯಾರ್ಥಿ ಸೋಗಿನಲ್ಲಿ ನೂರಾರು ವಿಮಾನ ಪ್ರಯಾಣಿಕರನ್ನ ವಂಚಿಸಿದ್ದ ಖತರ್ನಾಕ್ ಅಂದರ್

ವಿಮಾನ ಪ್ರಯಾಣಿಕರನ್ನೆ ಟಾರ್ಗೆಟ್ ಮಾಡಿಕೊಂಡು ವಿದ್ಯಾರ್ಥಿ ಸೋಗಿನಲ್ಲಿ ವಂಚಿಸುತ್ತಿದ್ದ ವ್ಯಕ್ತಿಯೋರ್ವನನ್ನ ದೆಹಲಿ ಪೊಲೀಸರು ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಬಂಧಿತನನ್ನ, ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಮಾಡೆಲಾ ವೆಂಕಟ ದಿನೇಶ್ Read more…

ವೈದ್ಯೆಯೊಬ್ಬರ ಮನೆಗೆ ಕನ್ನಹಾಕಿ 9 ಲಕ್ಷ ರೂ. ದೋಚಿದ ಕಳ್ಳರು…! ಅವರ ಬಳಿಯಿತ್ತು ಇಂಚಿಂಚೂ ಮಾಹಿತಿ

ರಾಜಸ್ಥಾನದ ಜೈಪುರದಲ್ಲಿ ಖ್ಯಾತ ವೈದ್ಯೆಯೊಬ್ಬರ ಮನೆಗೆ ಕಳ್ಳರು ಕನ್ನ ಹಾಕಿದ್ದಾರೆ. ಮೂರು ಅಂತಸ್ತಿನ ಐಷಾರಾಮಿ ಬಂಗಲೆಯಲ್ಲಿ ಭರ್ಜರಿ ಬೇಟೆಗೆ ಇಳಿದ ಕಳ್ಳರು ಮನೆಯ ಎಲ್ಲ ಮೂಲೆಗಳನ್ನು ಜಾಲಾಡಿ 9 Read more…

ಸ್ನೇಹಿತನ ಮಾತು ನಂಬಿ ಹೋದ ಗೆಳತಿಯ ಮೇಲೆ ಎರಗಿದ ಕಾಮುಕರು

ಥಾಣೆ : ಸ್ನೇಹಿತ ಫೋನ್ ಮಾಡಿ ಕರೆದಿದ್ದಾನೆಂದು ಆತನ ಮೇಲಿನ ನಂಬಿಕೆಯಿಂದ ಯುವತಿ ಆತ ಹೇಳಿದ್ದ ಸ್ಥಳಕ್ಕೆ ಹೋಗಿದ್ದಾಳೆ. ಆದರೆ, ಅಲ್ಲಿ ಕುಡಿಯುತ್ತ ಕುಳಿತಿದ್ದ ಕಾಮುಕರು, ಆಕೆಯ ಮೇಲೆ Read more…

ಕುಡಿದ ಅಮಲಿನಲ್ಲಿ ಪತ್ನಿಯೊಂದಿಗೆ ಜಗಳವಾಡಿ ಹತ್ಯೆಗೈದ ಪತಿ..!

ಬಾಗಲಕೋಟೆ: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಜಿಲ್ಲೆಯ ಇಳಕಲ್ ನಗರದ ಕವಿಶೆಟ್ಟಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪತ್ನಿ ಮದೀನಾ(27) ಕೊಲೆಯಾದ Read more…

ಅನೈತಿಕ ಸಂಬಂಧ ಪ್ರಶ್ನಿಸಿದ ಅತ್ತೆ – ಮಾವನನ್ನೇ ಕೊಂದ ಸೊಸೆ….!

ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯಲ್ಲಿ ವೃದ್ಧ ದಂಪತಿಯನ್ನು ಹತ್ಯೆಗೈದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಜ.1ರಂದು ಸುಟ್ಟು ಕರಕಲಾದ ಸ್ಥಿತಿಯಲ್ಲಿ ವೃದ್ಧ ದಂಪತಿ ಶವ ಪತ್ತೆಯಾಗಿತ್ತು. ಮೃತರನ್ನು ಮಂಜಿತ್ ಸಿಂಗ್ Read more…

ಪರಾಠ ನೀಡಲು ನಿರಾಕರಿಸಿದ ಹೋಟೆಲ್ ಮಾಲೀಕನನ್ನ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು ಅಂದರ್

ಪರಾಠ ನೀಡಲು ನಿರಾಕರಿಸಿದ್ದಕ್ಕೆ ಸಣ್ಣ‌ ಹೋಟೆಲ್ ಒಂದರ ಮಾಲೀಕನನ್ನು ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಹೊಸ ವರ್ಷದ ದಿನದಂದು ಮಧ್ಯರಾತ್ರಿ ಹೋಟೆಲ್ ಬಳಿ ಬಂದ ಆರೋಪಿಗಳಿಬ್ಬರು, ಮಾಲೀಕನ‌ ಬಳಿ Read more…

ಅರಣ್ಯ ಇಲಾಖೆ ಸಿಬ್ಬಂದಿ ಸಹಕಾರದಿಂದಲೇ ಮಠದ ಆನೆ ಅಪಹರಣಕ್ಕೆ ಯತ್ನ; ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ತುಮಕೂರು: ಮಠದ ಆನೆಯನ್ನೇ ಅಪಹರಿಸಲು ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕರಿಬಸವೇಶ್ವರ ಮಠದ ಆನೆಯನ್ನು ಚಿಕಿತ್ಸೆ ನೀಡುವ ನೆಪದಲ್ಲಿ ದುಷ್ಕರ್ಮಿಗಳ ಗುಂಪು ಕದ್ದೊಯ್ಯಲು ಪ್ಲಾನ್ ಮಾಡಿತ್ತು Read more…

ಭೀಕರ ಅಪಘಾತ; ಮಗು ಸೇರಿದಂತೆ ಮೂವರ ಸಾವು

ಅಲಿರಾಜ್ ಪುರ: ಚಾಲಕನ ನಿರ್ಲಕ್ಷ್ಯದಿಂದಾಗಿ ಬಸ್ ವೊಂದು ನದಿಗೆ ಬಿದ್ದ ಪರಿಣಾಮ ಮಗು ಸೇರಿದಂತೆ ಮೂವರು ಸಾವನ್ನಪ್ಪಿ, 28 ಜನ ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ದುರ್ಘಟನೆ Read more…

SHOCKING NEWS: ಹೊಸ ವರ್ಷದ ಬಾಡೂಟಕ್ಕಾಗಿ ಕುರಿಯನ್ನೇ ಕದ್ದ ASI

ಒಡಿಶಾ: ಹೊಸ ವರ್ಷದ ಭರ್ಜರಿ ಪಾರ್ಟಿ, ಬಾಡೂಟಕ್ಕಾಗಿ ಪೊಲೀಸ್ ಅಧಿಕಾರಿಯೊಬ್ಬ ಕುರಿ ಕದ್ದ ಘಟನೆ ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ Read more…

ಶಿಕ್ಷಣಾಧಿಕಾರಿಗೆ ಚಪ್ಪಲಿ ಹಾರ ಹಾಕಿದ ಪೋಷಕರು..!

ಲೂಧಿಯಾನ: ಶುಕ್ರವಾರ ಲೂಧಿಯಾನದ ಜಿಲ್ಲಾ ಶಿಕ್ಷಣ ಕಚೇರಿಯಲ್ಲಿ ಹೈಡ್ರಾಮಾ ನಡೆದಿದೆ. ಪೋಷಕರ ಗುಂಪು ಜಿಲ್ಲಾ ಶಿಕ್ಷಣ ಅಧಿಕಾರಿ (ಡಿಇಒ ಸೆಕೆಂಡರಿ) ಅವರಿಗೆ ಚಪ್ಪಲಿ ಹಾರಗಳನ್ನು ಹಾಕಿರುವಂತಹ ಘಟನೆ ನಡೆದಿದೆ. Read more…

ಪೊಲೀಸರ ವೇಷದಲ್ಲಿ ಬಂದು ಚಿನ್ನ, ನಗದು ದೋಚಿ ಎಸ್ಕೇಪ್ ಆದ ಕಳ್ಳರು

  ಬೆಂಗಳೂರು: ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿದ ಕಳ್ಳರ ಗುಂಪು ಮನೆಯಲ್ಲಿದ್ದ ಚಿನ್ನಾಭರಣ, ಹಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ. ಇಲ್ಲಿನ ವೆಂಕಟೇಶ್ Read more…

ವೈದ್ಯಕೀಯ ಪರೀಕ್ಷೆಯಲ್ಲಿ ಅನುತ್ತೀರ್ಣ; ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ವೈದ್ಯಕೀಯ ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ದೆಹಲಿಯಲ್ಲಿನ ಮೌಲಾನಾ ಆಜಾದ್ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ದಿವ್ಯಾ ಯಾದವ್(19) ಎಂಬ ವಿದ್ಯಾರ್ಥಿನಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ Read more…

ಅಪ್ಪನ ಜೇಬಿನಿಂದ 50 ರೂ. ತೆಗೆದ ಮಗ; ಕೊಲೆ ಮಾಡಿದ ತಂದೆ..!

ಮುಂಬೈ: ಅಪ್ಪನ ಜೇಬಿಗೆ ಕೈ ಹಾಕಿ 50 ರೂಪಾಯಿ ಕದ್ದಿದ್ದಾನೆ ಎಂಬ ಕಾರಣಕ್ಕೆ ತಂದೆಯೇ ಮಗನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. Read more…

ಹಣ ನೀಡುವುದಾಗಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಮುಖ್ಯ ಶಿಕ್ಷಕ…..!

ತುಮಕೂರು : 50 ರೂಪಾಯಿ ನೀಡುವುದಾಗಿ ವಿದ್ಯಾರ್ಥಿನಿಗೆ ಹೇಳಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇರೆಗೆ ಮುಖ್ಯ ಶಿಕ್ಷಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ Read more…

ಲೋನ್ ಬಾಕಿ ಇದೆ ಎಂಬ ಕರೆ ಬಂದರೆ ಸತ್ತು ಹೋದ ಸುದ್ದಿ ತಿಳಿಸಿ…..ಹೀಗೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ

ಉಡುಪಿ : ಮೊಬೈಲ್ ಆಪ್ ನಲ್ಲಿ ವ್ಯಾಪಾರಕ್ಕಾಗಿ ಸಾಲ ಪಡೆದು, ಅದನ್ನು ತುಂಬಲಾಗದೆ ಮನನೊಂದು ಯುವಕನೊಬ್ಬ ಸಾಲ ಬಾಕಿ ಇದೆ ಎಂದು ಕರೆ ಬಂದರೆ ಆತ ಸತ್ತ ಎಂದು Read more…

ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ; ಪ್ರೇಮ ವೈಫಲ್ಯ ಕಾರಣ…?

ಆಟೋ ಚಾಲಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲದಲ್ಲಿ ನಡೆದಿದೆ. ಸಮೀಪದ ಲಕ್ಷ್ಮೇಶ್ವರ – ಕೆರೆಕಟ್ಟ Read more…

ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ….! ಆರೋಪಿಗಳ ಬಂಧನ

ಚಲಿಸುತ್ತಿರುವ ಕಾರಿನಲ್ಲಿ 30 ವರ್ಷದ ಮಹಿಳೆಯ ಮೇಲೆ ಅತ್ಯಾಚಾರಗೈದಿದ್ದ ಕಾಮುಕರನ್ನು ಹೆಡೆಮುರಿ ಕಟ್ಟಲಾಗಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ. ಪಶ್ಚಿಮ ದೆಹಲಿಯ ಹರಿ ನಗರದಲ್ಲಿ ಸೋಮವಾರ ಮುಂಜಾನೆ Read more…

ಶಾರೀರಿಕ ಸಂಬಂಧ ಬೆಳೆಸಲು ಒತ್ತಾಯಿಸಿದ ಸ್ನೇಹಿತನನ್ನೇ ಮುಗಿಸಿದ…..!

ಸಂಬಂಧದ ವಿಚಾರ ಕೊಲೆಯಲ್ಲಿ ಅಂತ್ಯವಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಶುರು ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಡಿಸೆಂಬರ್ 27ರಂದು ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯ ಜಾತ್ರಾ Read more…

ಪ್ರೀತಿಸಿದ್ದೆ ತಪ್ಪಾಯ್ತು…..! ನಡು ರಸ್ತೆಯಲ್ಲೆ ಯುವಕನಿಗೆ ಚಾಕುವಿನಿಂದ ಇರಿತ

ಮೂವರು ವ್ಯಕ್ತಿಗಳು ಇನ್ನೊಬ್ಬ ವ್ಯಕ್ತಿಯನ್ನು ಸುತ್ತುವರೆದು ಚಾಕುವಿನಿಂದ ಇರಿದ ಆಘಾತಕಾರಿ ಘಟನೆ ದೆಹಲಿಯ ಸೀಮಾಪುರಿಯಲ್ಲಿ ನಡೆದಿದೆ. ಇರಿತಕ್ಕೊಳಗಾದವ ಪರಾರಿಯಾಗಲು ಪ್ರಯತ್ನಿಸಿದಾಗಲೂ ಬಿಡದೆ ಆತನನ್ನ ಪದೇ ಪದೇ ಚಾಕುವಿನಿಂದ ಇರಿದಿದ್ದಾರೆ. Read more…

ಅತ್ಯಾಚಾರದ ನಕಲಿ ದೂರು ದಾಖಲಿಸುವುದನ್ನೇ ಚಾಳಿಯಾಗಿಸಿಕೊಂಡಿದ್ದ ಯುವತಿ ಅಂದರ್

22 ವರ್ಷದ ಯುವತಿಯನ್ನು ‘ಹನಿ-ಟ್ರ್ಯಾಪಿಂಗ್’ ಆರೋಪದ ಮೇಲೆ ಗುರುಗ್ರಾಮದ ಪೊಲೀಸರು ಬಂಧಿಸಿದ್ದಾರೆ. 22 ವರ್ಷದ ಈ ಯುವತಿ ಈ ಹಿಂದೆ ವಿವಿಧ ಠಾಣೆಗಳಲ್ಲಿ ಹಲವಾರು ಪುರುಷರ ವಿರುದ್ಧ ನಕಲಿ Read more…

ಹಾಡಹಗಲೇ ಮುಸುಕುಧಾರಿಗಳಿಂದ ಬ್ಯಾಂಕ್‌ ದರೋಡೆ; ಕೆಲವೇ ಗಂಟೆಗಳಲ್ಲಿ ಆರೋಪಿಗಳು ಅಂದರ್

ಮಹಾರಾಷ್ಟ್ರದ ದಹಿಸರ್ ನ‌ ಬ್ಯಾಂಕ್ ದರೋಡೆ ಪ್ರಕರಣವನ್ನ ಭೇದಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಇಬ್ಬರು ಮುಸುಕುಧಾರಿಗಳು ದಹಿಸರ್‌ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ನುಗ್ಗಿ ಓರ್ವ ಉದ್ಯೋಗಿಯನ್ನ Read more…

ಅರ್ಚನಾ ರೆಡ್ಡಿ ಹತ್ಯೆ ಕೇಸ್ ಗೆ ಸ್ಫೋಟಕ ಟ್ವಿಸ್ಟ್; ಮೂರನೇ ಪತಿಯೊಂದಿಗೆ ಮಗಳನ್ನೂ ಬಂಧಿಸಿದ ಪೊಲೀಸರು

ಬೆಂಗಳೂರು: ಎರಡು ದಿನಗಳ ಹಿಂದಷ್ಟೇ ನಡೆದಿದ್ದ ಅರ್ಚನಾ ರೆಡ್ಡಿ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ದೊರೆತಿದ್ದು, ಅರ್ಚನಾಳ ಮೂರನೇ ಪತಿಯ ಜತೆಗೆ ಇದೀಗ ಅರ್ಚನಾಳ ಮಗಳು ಯುವಿಕಾ ರೆಡ್ಡಿಯನ್ನು Read more…

ಆರಕ್ಷಕರಿಗೇ ಇಲ್ಲ ರಕ್ಷಣೆ..! ಪೊಲೀಸ್ ಸಿಬ್ಬಂದಿಗೆ ಗೂಂಡಾಗಳಿಂದ ಥಳಿತ, ರೈಫಲ್‌ ಸಹಿತ ಎಸ್ಕೇಪ್..!

ಬಿಜ್ನೋರ್: ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದಲ್ಲಿ ಗೂಂಡಾಗಳು ಪೊಲೀಸರಿಗೆ ಬಹಿರಂಗವಾಗಿ ಸವಾಲು ಹಾಕುತ್ತಿದ್ದಾರೆ. ಇದೀಗ ಆಘಾತಕಾರಿ ವಿಡಿಯೋ ವೈರಲ್ ಆಗಿದ್ದು, ಪೊಲೀಸರಿಗೆ ರಕ್ಷಣೆ ನೀಡುವವರು ಯಾರು Read more…

ಬೆಚ್ಚಿಬೀಳಿಸುವಂತಿದೆ ಈ ವಿಡಿಯೋ: ದಲಿತ ಬಾಲಕಿಯನ್ನ ನಿರ್ದಯವಾಗಿ ಥಳಿಸಿದ ಉತ್ತರ ಪ್ರದೇಶದ ಕುಟುಂಬ

ಉತ್ತರ ಪ್ರದೇಶದ ಅಮೇಥಿಯಲ್ಲಿ ದಲಿತ ಅಪ್ರಾಪ್ತ ಬಾಲಕಿಯನ್ನು ನಿರ್ದಯವಾಗಿ ಥಳಿಸಿರೊ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಪ್ರಾಪ್ತೆಯ ಮೇಲಾಗಿರೊ ದೌರ್ಜನ್ಯವು ಆ ಪ್ರದೇಶದ ಜನರಲ್ಲಿ ಆಕ್ರೋಶ ಉಂಟುಮಾಡಿದೆ‌. Read more…

ಸಿಸಿಬಿ ದಾಳಿ: ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ನೈಜಿರೀಯನ್ ಪ್ರಜೆಗಳ ಅರೆಸ್ಟ್

ಹೊಸವರ್ಷದ ಪಾರ್ಟಿಗಳಿಗೆ ಡ್ರಗ್ಸ್ ಸರಬರಾಜು ಮಾಡಲು ಸಿದ್ಧರಾಗಿದ್ದವರನ್ನ ಮಾಲು ಸಮೇತ ಸಿಸಿಬಿ ಮಾದಕದ್ರವ್ಯ ನಿಗ್ರಹ ದಳ ಸೆರೆ ಹಿಡಿದಿದೆ. ಮುಂಬೈ ನಿಂದ‌ ಬೆಂಗಳೂರಿಗೆ ಡ್ರಗ್ಸ್ ಸರಬರಾಜು ಮಾಡಿಕೊಂಡಿದ್ದ ಮೂವರು Read more…

ಎಲ್ಲರೆದುರಲ್ಲೇ ಮಹಿಳೆಯನ್ನು ಕೊಚ್ಚಿ ಕೊಂದ ಮೂರನೇ ಗಂಡ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಅರ್ಚನಾ ರೆಡ್ಡಿ ಹತ್ಯೆ ಮಾಡಿದ್ದ ಮೂರನೇ ಪತಿ ಸೇರಿ ಇಬ್ಬರನ್ನು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ. ಅರ್ಚನಾ ರೆಡ್ಡಿಯ ಮೂರನೇ ಪತಿ ನವೀನ್ ಮತ್ತು ಅನೂಪ್ಗ Read more…

ಬೈಕ್ ನಲ್ಲಿ ಹೋಗುತ್ತಿದ್ದ ದಂಪತಿ ಮೇಲೆ ಕಲ್ಲು ಎಸೆದು, ಪತ್ನಿ ಅಪಹರಿಸಿ ಅತ್ಯಾಚಾರ ನಡೆಸಿದ ಪಾಪಿಗಳು…!

ಪತಿಯನ್ನು ಮರಕ್ಕೆ ಕಟ್ಟಿ ಆತನ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆಯೊಂದು ಮಧ್ಯಪ್ರದೇಶದಲ್ಲಿ ವರದಿಯಾಗಿದೆ. ಪತಿ ಹಾಗೂ ಪತ್ನಿ ಬೈಕ್ ಮೇಲೆ ರಾತ್ರಿ ಸಮಯದಲ್ಲಿ ಮಧ್ಯಪ್ರದೇಶದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...