alex Certify Deepawali | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಷೇರು ಮಾರುಕಟ್ಟೆಯ ʼಮುಹೂರ್ತ ಟ್ರೇಡಿಂಗ್‌ʼ ಎಂದರೇನು ? ದೀಪಾವಳಿಯಂದು ಈ ಸಮಯದಲ್ಲಿ ನಡೆಯಲಿದೆ ಇದರ ವಹಿವಾಟು

  ಷೇರು ಮಾರುಕಟ್ಟೆಯಲ್ಲಿ ಪ್ರತಿದಿನ ಸಾವಿರಾರು ಕೋಟಿ ರೂಪಾಯಿಗಳ ವಹಿವಾಟು ನಡೆಯುತ್ತದೆ. ಆದ್ರೆ ಷೇರು ಮಾರುಕಟ್ಟೆ ಕೂಡ ಕೆಲವೊಂದು ಸಂಪ್ರದಾಯಗಳನ್ನು ಆಚರಿಸಿಕೊಂಡು ಬಂದಿದೆ. ಹಲವಾರು ವರ್ಷಗಳಿಂದ ಮುಂಬೈ ಷೇರು Read more…

ʼನರಕ ಚತುರ್ದಶಿʼ ದಿನ ಎಷ್ಟು ದೀಪಗಳನ್ನು ಹಚ್ಚಬೇಕು ? ಜ್ಯೋತಿಷ್ಯರು ನೀಡಿದ್ದಾರೆ ಈ ಸಲಹೆ

ನರಕ ಚತುರ್ದಶಿ ಐದು ದಿನಗಳ ದೀಪಾವಳಿ ಆಚರಣೆಯ ಎರಡನೇ ದಿನವಾಗಿದ್ದು ಅದು ಧಂತೇರಸ್‌ನೊಂದಿಗೆ ಪ್ರಾರಂಭವಾಗುತ್ತದೆ. ಇದನ್ನು ಸಾಮಾನ್ಯವಾಗಿ ದೀಪಾವಳಿಯ ಹಿಂದಿನ ದಿನ ಆಚರಿಸಲಾಗುತ್ತದೆ ಮತ್ತು ಈ ವರ್ಷ ಅಕ್ಟೋಬರ್ Read more…

ಹಬ್ಬದ ಶೋಭೆ ಹೆಚ್ಚಿಸುತ್ತೆ ಬಣ್ಣದ ʼರಂಗೋಲಿʼ

ದೀಪಾವಳಿಯಂದು ಮನೆಯನ್ನು ಬಗೆ ಬಗೆಯಾಗಿ ಅಲಂಕಾರ ಮಾಡ್ತೇವೆ. ಕೆಲವರು ಮನೆ ತುಂಬ ದೀಪ ಬೆಳಗಿದ್ರೆ ಮತ್ತೆ ಕೆಲವರು ಎಲೆಕ್ಟ್ರಿಕಲ್ ಲೈಟ್ ಹಚ್ಚುತ್ತಾರೆ. ಆದ್ರೆ ರಂಗೋಲಿ ಇಲ್ಲದ ಮನೆ ಪರಿಪೂರ್ಣವೆನಿಸುವುದಿಲ್ಲ. Read more…

BREAKING: ವಾಹನ ಸವಾರರಿಗೆ ದೀಪಾವಳಿ ಹಬ್ಬಕ್ಕೆ ಗಿಫ್ಟ್: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ತೈಲ ಕಂಪನಿಗಳು ಪೆಟ್ರೋಲ್ ಪಂಪ್ ಡೀಲರ್‌ಗಳಿಗೆ ನೀಡುವ ಕಮಿಷನ್ ಅನ್ನು ಹೆಚ್ಚಿಸಿರುವುದರಿಂದ ಇಂಧನ ಬೆಲೆ ಇಳಿಕೆಯಾಗಲಿದೆ. ಧಂತೇರಸ್‌ನ ಶುಭ ಸಂದರ್ಭದಲ್ಲಿ ತೈಲ ಮಾರುಕಟ್ಟೆ ಕಂಪನಿಗಳು(ಒಎಂಸಿ) ಮಂಗಳವಾರ ಪೆಟ್ರೋಲ್ Read more…

‘ಲಕ್ಷ್ಮಿ ಪೂಜೆ’ ದಿನ ಈ ವಸ್ತು ಕಣ್ಣಿಗೆ ಬಿದ್ರೆ ಅದೃಷ್ಟ ಖುಲಾಯಿಸಿದಂತೆ

ಹಿಂದೂ ಧರ್ಮದಲ್ಲಿ ದೀಪಾವಳಿಗೆ ಮಹತ್ವದ ಸ್ಥಾನವಿದೆ. ದೀಪಾವಳಿಯ ಅಮವಾಸ್ಯೆಯ ಸಂಜೆ ತಾಯಿ ಲಕ್ಷ್ಮಿ ಮನೆ ಪ್ರವೇಶ ಮಾಡುತ್ತಾಳೆಂಬ ನಂಬಿಕೆಯಿದೆ. ನರಕ ಚತುರ್ಥಿ ಮರುದಿನ ಅಮವಾಸ್ಯೆಯಂದು ಲಕ್ಷ್ಮಿ ಪೂಜೆ ಮಾಡಲಾಗುತ್ತದೆ. Read more…

ಇಲ್ಲಿದೆ ಹಬ್ಬದ ಸಂಭ್ರಮ ಮರೆಯಾಗದಂತೆ ‘ಪಟಾಕಿ’ ಸಿಡಿಸಲು ಟಿಪ್ಸ್

ದೀಪಾವಳಿಯಲ್ಲಿ ಪಟಾಕಿ ಹಚ್ಚುವುದು ಮಕ್ಕಳಿಗೆ ಹೆಚ್ಚಿನ ಖುಷಿ ಕೊಡುತ್ತದೆ. ಆದರೆ, ಎಚ್ಚರಿಕೆ ವಹಿಸದಿದ್ದರೆ ಗಂಭೀರ ಪರಿಣಾಮ ಬೀರುತ್ತದೆ. ದೀಪಾವಳಿ ಹಬ್ಬದಲ್ಲಿ ಪಟಾಕಿ ಹಚ್ಚುವುದು ಸಾಮಾನ್ಯ. ಅದರಲ್ಲಿಯೂ ಮಕ್ಕಳಿಗೆ ಪಟಾಕಿ Read more…

ಈ ಬಾರಿ ಹಬ್ಬದಲ್ಲಿ ಮಿಂಚಲು ಹೀಗಿರಲಿ ನಿಮ್ಮ ಅಲಂಕಾರ

  ಹಬ್ಬ ಬಂತೆಂದರೆ ಹೆಣ್ಣು ಮಕ್ಕಳ ಸಡಗರ ಹೇಳತೀರದು. ದೀಪಾವಳಿ ಹಬ್ಬ ಬರುತ್ತಿದೆ. ಹಬ್ಬದ ಸಂದರ್ಭದಲ್ಲಿ ಮಹಿಳೆಯರು ಅಲಂಕಾರಕ್ಕೆ ಹೆಚ್ಚಿನ ಮಹತ್ವ ಕೊಡುತ್ತಾರೆ. ಬಂಧು ಬಳಗ ಸೇರುವ ಹಬ್ಬದಲ್ಲಿ Read more…

ಹಬ್ಬಕ್ಕೆ ಸಿಹಿಯಾದ ಕ್ಯಾರೆಟ್ ಲಾಡು ಮಾಡಿ ಸವಿಯಿರಿ

ದೀಪಾವಳಿ ಹತ್ತಿರ ಬರ್ತಿದೆ. ಹೊಸ ರುಚಿ ಬೇಕೆನ್ನುವವರು ಸುಲಭವಾಗಿ, ಆರೋಗ್ಯಕರ ಕ್ಯಾರೆಟ್‌ ಲಾಡು ಮಾಡಬಹುದು. ಕ್ಯಾರೆಟ್ ಲಾಡಿಗೆ ಬೇಕಾಗುವ ಪದಾರ್ಥ : ಕ್ಯಾರೆಟ್ : 500 ಗ್ರಾಂ ಸಕ್ಕರೆ Read more…

ಬಣ್ಣ ಬಣ್ಣದ ಸುಂದರ ರಂಗೋಲಿ ಮೂಲಕ ಹೀಗಿರಲಿ ಲಕ್ಷ್ಮಿ ಸ್ವಾಗತ

ದೀಪಾವಳಿಯಲ್ಲಿ ದೀಪಗಳ ಜೊತೆ ಬಣ್ಣ ಬಣ್ಣದ ಸುಂದರ ರಂಗೋಲಿ ಇರಲೇಬೇಕು. ಹಿಂದಿನ ಕಾಲದಲ್ಲಿ ಸಂಪ್ರದಾಯವಾಗಿದ್ದ ರಂಗೋಲಿ ಈಗ ಫ್ಯಾಷನ್ ಆಗಿದೆ. ಬಣ್ಣ ಬಣ್ಣದ, ಬಗೆ ಬಗೆಯ ರಂಗೋಲಿ ವಿನ್ಯಾಸಗಳು Read more…

ʼಸ್ವಸ್ತಿಕʼ ಬಿಡಿಸುವಾಗ ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ

ಹಿಂದೂ ಧರ್ಮದಲ್ಲಿ ಸ್ವಸ್ತಿಕ ಚಿತ್ರಕ್ಕೆ ಮಹತ್ವದ ಸ್ಥಾನವಿದೆ. ದೀಪಾವಳಿ ದಿನ ತಾಯಿ ಲಕ್ಷ್ಮಿ ಮನೆ ಪ್ರವೇಶ ಮಾಡ್ತಾಳೆಂಬ ನಂಬಿಕೆಯಿದೆ. ಹಾಗಾಗಿ ದೇವರ ಮನೆ ಹಾಗೂ ಪೂಜೆ ಮಾಡುವ ಸ್ಥಳದಲ್ಲಿ Read more…

ʼಸುಖ-ಸಮೃದ್ಧಿʼ ಬಯಸುವವರು ಲಕ್ಷ್ಮಿ ಪೂಜೆಯಂದು ಮಾಡಬೇಡಿ ಈ ತಪ್ಪು

ದೀಪಾವಳಿಯಂದು ಸುಖ-ಸಮೃದ್ಧಿ, ವೈಭವಕ್ಕಾಗಿ ಭಕ್ತರು ದೇವಿ ಲಕ್ಷ್ಮಿಯ ಆರಾಧನೆ ಮಾಡ್ತಾರೆ. ಆದ್ರೆ ಈ ದಿನ ನಾವು ಮಾಡುವ ಕೆಲವೊಂದು ಕೆಲಸ ದೇವಿಯ ಮುನಿಸಿಗೆ ಕಾರಣವಾಗುತ್ತದೆ. ವರ್ಷ ಪೂರ್ತಿ ದೇವಿ Read more…

ದೀಪ ಬೆಳಗುವ ವಿಧಾನ ಗೊತ್ತಿದ್ರೆ ಸುಲಭವಾಗಿ ಒಲಿಯುತ್ತಾಳೆ ಲಕ್ಷ್ಮಿ……!

ದೀಪಾವಳಿಯಲ್ಲಿ ಮನೆ ತುಂಬ ದೀಪ ಬೆಳಗುವ ಸಂಪ್ರದಾಯ ನಡೆದುಕೊಂಡು ಬಂದಿದೆ. ತುಪ್ಪ ಹಾಗೂ ಎಣ್ಣೆ ದೀಪವನ್ನು ಬೆಳಗಲಾಗುತ್ತದೆ. ಪಂಡಿತರ ಪ್ರಕಾರ, ದೀಪ ಬೆಳಗುವ ಮೊದಲು ಕೆಲವೊಂದು ಸಂಗತಿಯನ್ನು ಗಮನದಲ್ಲಿಟ್ಟುಕೊಳ್ಳಬೇಕು. Read more…

ಧನ್ ತೇರಾಸ್ ಗೆ ಚಿನ್ನಾಭರಣ ಖರೀದಿಗೆ ಹೆಚ್ಚಿದ ಬೇಡಿಕೆ: 10 ಗ್ರಾಂ ಚಿನ್ನಕ್ಕೀಗ 81400 ರೂ.

ನವದೆಹಲಿ: ಧನ್ ತೇರಾಸ್ ಶುಭ ಸಂದರ್ಭದಲ್ಲಿ ಚಿನ್ನಾಭರಣ ಖರೀದಿಗೆ ಗ್ರಾಹಕರು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಇದರ ಪರಿಣಾಮ ಚಿನ್ನದ ದರ 300 ರೂ. ಹೆಚ್ಚಳವಾಗಿದೆ. ಅಪರಂಜಿ ಚಿನ್ನದ ದರ Read more…

ʼಬಡತನʼ ದೂರವಾಗಬೇಕೆಂದರೆ ಮನೆಯ ಈ ದಿಕ್ಕಿನಲ್ಲಿ ದೀಪ ಹಚ್ಚಿ

  ಹಿಂದೂ ಧರ್ಮದಲ್ಲಿ ದೀಪಕ್ಕೆ ಮಹತ್ವವಿದೆ. ಬಹುತೇಕರ ಮನೆಯಲ್ಲಿ ಸಂಜೆ ಸಮಯದಲ್ಲಿ ಮನೆಯಲ್ಲಿ ತುಪ್ಪದ ದೀಪ ಹಚ್ಚುತ್ತಾರೆ. ಕೆಲವರು ತುಳಸಿ ಮುಂದೆಯೂ ದೀಪ ಹಚ್ಚುತ್ತಾರೆ. ದೀಪ ಹಾಗೂ ಮನೆ Read more…

ʼಹಸಿರು ಪಟಾಕಿʼ ಎಂದರೇನು…? ಇಲ್ಲಿದೆ ಈ ಕುರಿತ ಒಂದಷ್ಟು ಮಾಹಿತಿ

ದೇಶದೆಲ್ಲೆಡೆ ದೀಪಾವಳಿ ಸಂಭ್ರಮ ಶುರುವಾಗಿದೆ. ದೀಪಾವಳಿಗೂ ಮೊದಲೇ ಪಟಾಕಿ ಸದ್ದು ಕೇಳಿಬರುತ್ತಿದೆ. ಪಟಾಕಿ ಮಾಲಿನ್ಯಕ್ಕೆ ಕಾರಣವಾಗ್ತಿದೆ ಎಂಬ ಕಾರಣಕ್ಕೆ ಅನೇಕ ರಾಜ್ಯಗಳಲ್ಲಿ ಪಟಾಕಿ ಮೇಲೆ ನಿಷೇಧ ಹೇರಲಾಗಿದೆ. ಇನ್ನು Read more…

ದೀಪಾವಳಿ ಹಬ್ಬಕ್ಕೆ ಪಿಂಚಣಿದಾರರಿಗೆ ಭರ್ಜರಿ ಗಿಫ್ಟ್: ಹಬ್ಬಕ್ಕೆ ಮುನ್ನ ನಾಳೆಯೇ ಖಾತೆಗೆ EPS ಪಿಂಚಣಿ ಜಮಾ ಸಾಧ್ಯತೆ

ನವದೆಹಲಿ: ಪಿಂಚಣಿದಾರರಿಗೆ ಇಲ್ಲಿದೆ ಒಂದು ಒಳ್ಳೆಯ ಸುದ್ದಿ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(ಇಪಿಎಫ್‌ಒ) ನಿರ್ವಹಿಸುವ ನೌಕರರ ಪಿಂಚಣಿ ಯೋಜನೆ(ಇಪಿಎಸ್) ಅಡಿಯಲ್ಲಿ ಬರುವ ನಿವೃತ್ತ ಉದ್ಯೋಗಿಗಳು ಅಕ್ಟೋಬರ್ 31 ರಂದು Read more…

ʼಮಧುಮೇಹʼ ಹೊಂದಿರುವವರು ಹಿಂಜರಿಕೆಯಿಲ್ಲದೆ ಹಬ್ಬದೂಟ ಸಂಭ್ರಮಿಸಲು ಇಲ್ಲಿದೆ ಟಿಪ್ಸ್

ಹಬ್ಬ ಹರಿದಿನಗಳಲ್ಲಿ ಸಿಹಿಯಡುಗೆ ಮಾಡುವುದು ಸಾಮಾನ್ಯ. ಹಾಗಾಗಿ ಇಂಥಾ ಸಂದರ್ಭಗಳಲ್ಲಿ ಮಧುಮೇಹ ಹೊಂದಿರುವವರಿಗೆ ಬಹಳ ಇಕ್ಕಟ್ಟಾದ ಸನ್ನಿವೇಶಗಳು ಎದುರಾಗುತ್ತದೆ. ಆದರೆ ಮಧುಮೇಹ ಹೊಂದಿರುವವರಿಗೆ ಒಂದು ಸಿಹಿ ಸುದ್ದಿ ಇದೆ. Read more…

BIG NEWS : ಪಟಾಕಿ ಸಿಡಿಸಲು, ಮಾರಲು ‘BBMP’ ಯಿಂದ ಮಾರ್ಗಸೂಚಿ ಪ್ರಕಟ, ಈ ನಿಯಮಗಳ ಪಾಲನೆ ಕಡ್ಡಾಯ

ಪಟಾಕಿಗಳು ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಕುರಿತು ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶಗಳನ್ನು ಜಾರಿಗೊಳಿಸಿ ಬಿಬಿಎಂಪಿ ಸುತ್ತೋಲೆ ಹೊರಡಿಸಿದೆ. ಮಾನ್ಯ ಸರ್ವೋಚ್ಚ ನ್ಯಾಯಾಲಯವು ಪಟಾಕಿ ಬಳಕೆ ಕುರಿತಂತೆ ಸ್ಪಷ್ಟ Read more…

BIG NEWS: ಪಟಾಕಿ ಸಿಡಿಸುವಾಗ ಮಕ್ಕಳ ಮೇಲೆ ನಿಗಾ ವಹಿಸಿ: ಪರಿಸರ ಸ್ನೇಹಿ ದೀಪಾವಳಿ ಆಚರಿಸಿ: ಕಮಿಷ್ನರ್ ದಯಾನಂದ್ ಕರೆ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಪರಿಸರ ಸ್ನೇಹಿ ದೀಪಾವಳಿ ಆಚರಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದನಾಯಂದ್ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ಆಯುಕ್ತ Read more…

ಪಟಾಕಿಯಿಂದ ಸುಟ್ಟ ಗಾಯಕ್ಕೆ ಇಲ್ಲಿದೆ ಸರಳ ‘ಮನೆಮದ್ದು’ |Deepavali 2024

ದೀಪಾವಳಿ ಹಬ್ಬವನ್ನು ದೇಶಾದ್ಯಂತ ಆಡಂಬರದಿಂದ ಆಚರಿಸಲಾಗುತ್ತದೆ. ಹಬ್ಬದಲ್ಲಿ ಪಟಾಕಿಗಳನ್ನು ಅತ್ಯಂತ ಎಚ್ಚರಿಕೆಯಿಂದ ಸುಡಬೇಕು.ಪಟಾಕಿಯಿಂದ ಸುಟ್ಟಗಾಯಗಳಾದರೆ ಹಬ್ಬದ ಸಮಯದಲ್ಲಿ ಯಾರಾದರೂ ಸುಟ್ಟುಕೊಂಡರೆ ಹೆಚ್ಚಿನ ತೊಂದರೆ ಉಂಟಾಗಬಹುದು, ಏಕೆಂದರೆ ಆ ಸಮಯದಲ್ಲಿ Read more…

ಧನತ್ರಯೋದಶಿಗೆ ಮನೆಯಲ್ಲೇ ಕುಳಿತು ಚಿನ್ನ, ಬೆಳ್ಳಿ ಖರೀದಿಸಿ : 10 ನಿಮಿಷಗಳಲ್ಲಿ ಡೆಲಿವರಿ ಕೊಡಲಿದೆ ಸ್ವಿಗ್ಗಿ, ಜೊಮಾಟೊ.!

ಸ್ವಿಗ್ಗಿ ಇನ್ಸ್ಟಾಮಾರ್ಟ್, ಜೊಮಾಟೊದ ಬ್ಲಿಂಕಿಟ್, ಟಾಟಾದ ಬಿಗ್ಬಾಸ್ಕೆಟ್ ಮತ್ತು ಜೆಪ್ಟೋದಂತಹ ಆನ್ಲೈನ್ ದಿನಸಿ ಪ್ಲಾಟ್ಫಾರ್ಮ್ಗಳು ಇಂದು (ಅಕ್ಟೋಬರ್ 29) ಧನ ತ್ರಯೋದಶಿ  ಸಂದರ್ಭದಲ್ಲಿ ಗ್ರಾಹಕರಿಗೆ 10 ನಿಮಿಷಗಳಲ್ಲಿ ಚಿನ್ನ Read more…

ಹಬ್ಬದ ಸಂದರ್ಭದಲ್ಲಿ ಕಾರು ಖರೀದಿಸುವವರಿಗೊಂದು ಶುಭ ಸುದ್ದಿ…!

  ದೀಪಾವಳಿ ಬಂತಂದ್ರೆ ಸಾಕು ಬ್ಯಾಂಕ್‌ಗಳು ಅನೇಕ ಲೋನ್‌ಗಳ ಮೇಲೆ ವಿಶೇಷ ಕೊಡುಗೆಗಳನ್ನು ನೀಡುತ್ತವೆ. ನೀವೇನಾದ್ರೂ ಕಾರ್ ಕೊಂಡುಕೊಳ್ಳಬೇಕು ಅಂತಿದ್ದರೆ ನಿಮಗಿದೋ ಒಂದು ಶುಭ ಸುದ್ದಿ ಇಲ್ಲಿದೆ. ಹೌದು, Read more…

ʼಲಕ್ಷ್ಮಿ ಪೂಜೆʼ ಯಂದು ಹೀಗಿರಲಿ ನೈವೇದ್ಯ ವಿಧಾನ

ನಾಡಿನಾದ್ಯಂತ ದೀಪಾವಳಿ ಆಚರಿಸಲು ಸಿದ್ದತೆ ನಡೆಯುತ್ತಿದೆ ಧನ, ಸಮೃದ್ಧಿಗಾಗಿ ನಾಡಿನೆಲ್ಲೆಡೆ ತಾಯಿ ಮಹಾಲಕ್ಷ್ಮಿಯ ಪೂಜೆ ಮಾಡಲಾಗುತ್ತದೆ. ವಿಧಿ- ವಿಧಾನದ ಮೂಲಕ ಪೂಜೆ ಮಾಡಿದ ಬಳಿಕ ಪ್ರಸಾದ ಸೇವನೆ ಹಾಗೂ Read more…

ಶ್ವೇತಭವನದಲ್ಲಿ ದೀಪಾವಳಿ ಸಂಭ್ರಮ: ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಭಾಗಿ, ಕಮಲಾ ಹ್ಯಾರಿಸ್ ಗೈರು

ವಾಷಿಂಗ್ಟನ್: ಸೋಮವಾರ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡನ್ ದೀಪಾವಳಿ ಆಚರಣೆಯನ್ನು ಆಯೋಜಿಸಿದ್ದರು. ಶ್ವೇತಭವನದಲ್ಲಿ ನಡೆದ ದೀಪಾವಳಿ ಆಚರಣೆಯಲ್ಲಿ ದೇಶದಾದ್ಯಂತದ ಕಾಂಗ್ರೆಸ್ ಸದಸ್ಯರು, ಅಧಿಕಾರಿಗಳು ಮತ್ತು ಕಾರ್ಪೊರೇಟ್ ಅಧಿಕಾರಿಗಳು Read more…

ಹಬ್ಬದ ವೇಳೆ ಮಿತಿಯಲ್ಲಿರಲಿ ‘ಸಿಹಿತಿಂಡಿʼಯ ಸೇವನೆ

ಒಂದರ ಹಿಂದೆ ಒಂದು ಹಬ್ಬಗಳು ಬರುತ್ತಿದ್ದರೆ, ನಮ್ಮೆಲ್ಲರ ದೈನಂದಿನ ಆಹಾರದಲ್ಲಿಯೂ ಸಕ್ಕರೆಯ ಪ್ರಮಾಣ ಜಾಸ್ತಿಯಾಗುತ್ತದೆ. ದೀಪಾವಳಿ ಹಬ್ಬದಲ್ಲಂತೂ ಎಲ್ಲರ ಮನೆಯಲ್ಲಿ ಸಿಹಿ ತಿಂಡಿಗಳದ್ದೇ ಕಾರುಬಾರು. ಮನೆಗೆ ಬರುವ ಪ್ರತಿಯೊಬ್ಬ Read more…

ಹಬ್ಬದ ಹೊತ್ತಲ್ಲೇ ಜನಸಾಮಾನ್ಯರಿಗೆ ಬಿಗ್ ಶಾಕ್: ಅಡುಗೆ ಎಣ್ಣೆ ದರ ಮತ್ತೆ ಏರಿಕೆ, ತರಕಾರಿಯೂ ದುಬಾರಿ

ಬೆಂಗಳೂರು: ದೀಪಾವಳಿ ಹಬ್ಬ ಸಮೀಪಿಸುತ್ತಿರುವಂತೆಯೇ ಅಡುಗೆ ಎಣ್ಣೆ ದರ ಒಂದು ಲೀಟರ್ಗೆ ಒಂದರಿಂದ ಐದು ರೂಪಾಯಿವರೆಗೆ ಹೆಚ್ಚಳವಾಗಿದೆ. ಅಗತ್ಯ ವಸ್ತು, ತರಕಾರಿ ಬೆಲೆ ಏರಿಕೆಯಾಗಿದ್ದು, ಬೆಲೆ ಏರಿಕೆ ನಡುವೆ Read more…

ಲಕ್ಷ್ಮಿ ಬರುವುದಕ್ಕಿಂತ ಮುನ್ನ ಕುಬೇರನ ಸ್ವಾಗತಕ್ಕೆ ಸಿದ್ಧರಾಗಿ

ತ್ರಯೋದಶಿಯನ್ನು ಧನತ್ರಯೋದಶಿ ಎಂದೂ ಕರೆಯುತ್ತಾರೆ. ಕುಬೇರ ಹಾಗೂ ಯಮರಾಜನ ಪೂಜೆಯನ್ನು ಧನತ್ರಯೋದಶಿಯಂದು ಮಾಡಲಾಗುತ್ತದೆ. ಉತ್ತರ ದಿಕ್ಕು ಕುಬೇರನ ಸ್ಥಾನವಾಗಿದೆ. ಎಷ್ಟು ಸಾಧ್ಯವೋ ಅಷ್ಟು ಉತ್ತರ ದಿಕ್ಕನ್ನು ಖಾಲಿಯಾಗಿಡಿ. ಹಾಗೆ Read more…

ಶುಭಫಲಕ್ಕಾಗಿ ʼಧನ್ ತೇರಸ್ʼ ದಿನ ಮನೆಗೆ ತನ್ನಿ ಪೊರಕೆ

ದೀಪಾವಳಿ ಹಬ್ಬ ಹತ್ತಿರ ಬರ್ತಿದೆ. ಧನ್ ತೇರಸ್ ಮೂಲಕ ದೀಪಾವಳಿ ಹಬ್ಬದ ಸಂಭ್ರಮ ಶುರುವಾಗುತ್ತದೆ. ಉತ್ತರ ಭಾರತದಲ್ಲಿ ಹೆಚ್ಚು ಪ್ರಸಿದ್ಧಿ ಪಡೆದಿರುವ ಧನ್ ತೇರಸ್ ಹಬ್ಬದಂದು ಬಂಗಾರ ಸೇರಿದಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...