alex Certify Entertainment | Kannada Dunia | Kannada News | Karnataka News | India News - Part 101
ಕನ್ನಡ ದುನಿಯಾ
    Dailyhunt JioNews

Kannada Duniya

ಸಲ್ಮಾನ್ ಖಾನ್ ರನ್ನು ಭೇಟಿ ಮಾಡಲು ಬಯಸಿದ್ದ ನನ್ನನ್ನು ನಾಯಿಯಂತೆ ಹೊರಹಾಕಿದ್ರು; ʼದಬಾಂಗ್ 3ʼ ನಟಿಯ ಶಾಕಿಂಗ್ ಹೇಳಿಕೆ

ಸಲ್ಮಾನ್ ಖಾನ್ ಅವರ ಹೋಮ್ ಪ್ರೊಡಕ್ಷನ್ ʼದಬಾಂಗ್ 3ʼ ನಲ್ಲಿ ಕೆಲಸ ಮಾಡಿದ ನಟಿ ಹೇಮಾ ಶರ್ಮಾ ಅವರನ್ನು ಸಲ್ಮಾನ್ ಖಾನ್ ಜೊತೆ ಫೋಟೋ ತೆಗೆಸಿಕೊಳ್ಳಲು ಬಯಸಿದಾಗ ಅವರನ್ನು Read more…

ಮೆಗಾಸ್ಟಾರ್ ಕುಟುಂಬಕ್ಕೆ ಹೊಸ ಅತಿಥಿ ಆಗಮನ; ಹೆಣ್ಣುಮಗುವಿನ ತಂದೆಯಾದ ನಟ ರಾಮ್ ಚರಣ್ ದಂಪತಿ

ಮೆಗಾಸ್ಟಾರ್ ಚಿರಂಜೀವಿ ಅವರ ಕುಟುಂಬಕ್ಕೆ ಹೊಸ ಅತಿಥಿ ಆಗಮಿಸಿದ್ದಾರೆ. ಚಿರಂಜೀವಿ ಮತ್ತು ಅವರ ಪತ್ನಿ ಸುರೇಖಾ ಅಜ್ಜ-ಅಜ್ಜಿಯರಾಗಿದ್ದು, ರಾಮ್ ಚರಣ್ ಹೆಣ್ಣುಮಗುವಿನ ತಂದೆಯಾಗಿದ್ದಾರೆ. ನಟ ರಾಮ್ ಚರಣ್ ಪತ್ನಿ Read more…

ಹುಬ್ಬೇರಿಸುವಂತೆ ಮಾಡುತ್ತೆ ಆದಿಪುರುಷ್ ಚಿತ್ರದ ನಟರ ಸಂಭಾವನೆ

2023ರ ಬಹುನಿರೀಕ್ಷಿತ ಸಿನೆಮಾ ’ಆದಿಪುರುಷ್’ ಬಿಡುಗಡೆಯಾಗಿ ವಾರದ ಮೇಲಾಯಿತು., ಈ ಚಿತ್ರದ ಕುರಿತು ಮೆಚ್ಚುಗೆಗಿಂತ ಚಿತ್ರದಲ್ಲಿನ ವಿಎಫ್‌ಎಕ್ಸ್ ಹಾಗೂ ಪಾತ್ರಗಳನ್ನು ಬಿಂಬಿಸಿರುವ ಕುರಿತು ಧರ್ಮನಿಷ್ಠರು ಹಾಗೂ ಸಿನಿಪ್ರಿಯರಿಂದ ಭಾರೀ Read more…

Video | ಮನುಷ್ಯರೊಂದಿಗೆ ವಾಲಿಬಾಲ್ ಆಡುವ ನಾಯಿಯ ಕೌಶಲ್ಯಕ್ಕೆ ನೀವು ಫಿದಾ ಆಗೋದು ಗ್ಯಾರಂಟಿ

ಮನುಷ್ಯನೊಂದಿಗೆ ಸಾಕು ನಾಯಿಗಳು ವಿಶೇಷ ಬಾಂಧವ್ಯ ಹೊಂದಿರುತ್ತವೆ. ಅದರಲ್ಲೂ ನಾಯಿಗಳಿಗೆ ಕೆಲ ಕೌಶಲ್ಯಗಳ ಬಗ್ಗೆ ತರಬೇತಿ ನೀಡಿದರಂತೂ ಅವು ಮನುಷ್ಯರನ್ನೂ ಮೀರಿಸುತ್ತವೆ. ಅಂಥದ್ದೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ Read more…

ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ರಾಕಿಂಗ್ ಸ್ಟಾರ್ ಯಶ್ ಸಿನಿಮಾ…?

ಸೂಪರ್ ಸ್ಟಾರ್ ರಜನಿಕಾಂತ್ ಅವರ ಮುಂದಿನ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ನಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಲೋಕೇಶ್ ಕನಗರಾಜ್ ನಿರ್ದೇಶನದಲ್ಲಿ ರಜನಿಕಾಂತ್ ಹೊಸ ಚಿತ್ರ ಮೂಡಿಬರಲಿದೆ. Read more…

Video | ತಮನ್ನಾ ಜೊತೆಗಿನ ವಿರಾಟ್ ಕೊಹ್ಲಿ ಜಾಹೀರಾತು ವೈರಲ್; ಅನುಷ್ಕಾ ಅತ್ತಿಗೆ ಇಲ್ಲಿ ನೋಡಿ ಎಂದ ಫ್ಯಾನ್ಸ್

ತಮನ್ನಾ ಭಾಟಿಯಾ, ನಟ ವಿಜಯ್ ವರ್ಮಾ ಅವರೊಂದಿಗಿನ ಸಂಬಂಧ ವಿಷಯವಾಗಿ ಇತ್ತೀಚೆಗೆ ಸುದ್ದಿಯಾಗುತ್ತಿದ್ದಾರೆ. ತಮನ್ನಾ ಇತ್ತೀಚೆಗೆ ತನ್ನ ಲಸ್ಟ್ ಸ್ಟೋರೀಸ್ 2 ಸಹನಟ ವಿಜಯ್ ವರ್ಮಾ ಜೊತೆ ಡೇಟಿಂಗ್ Read more…

ಈ ಬಾಲಿವುಡ್‌ ನಟಿ ಹೊಂದಿದ್ದಾರೆ ಅತಿ ದುಬಾರಿ ಐಷಾರಾಮಿ ಬಂಗಲೆ…! ತಲೆ ತಿರುಗಿಸುವಂತಿದೆ ಇದರ ಬೆಲೆ

ಮುಂಬೈ: ನಟರು ತಮ್ಮ ಅತ್ಯಮೂಲ್ಯ ವಸ್ತುಗಳ ಮೂಲಕ ಅಭಿಮಾನಿಗಳು ಮತ್ತು ಪ್ರೇಕ್ಷಕರನ್ನು ಮೆಚ್ಚಿಸುತ್ತಲೇ ಇರುತ್ತಾರೆ. ತಮ್ಮ ನೆಚ್ಚಿನ ಸೆಲೆಬ್ರಿಟಿಗಳು ಯಾವುದೇ ಹೊಸ ಮತ್ತು ದುಬಾರಿ ಖರೀದಿಗಳನ್ನು ಮಾಡಿದಾಗ ಅಭಿಮಾನಿಗಳು Read more…

BIG NEWS:‌ ‘ಆದಿಪುರುಷ್’ ಚಿತ್ರದ ಸಂಭಾಷಣೆಕಾರರಿಗೆ ಜೀವ ಬೆದರಿಕೆ; ಪೊಲೀಸರಿಂದ ಭದ್ರತೆ

ಪಾತ್ರಧಾರಿಗಳ ವೇಷಭೂಷಣ, ವಿಎಫ್ಎಕ್ಸ್ ಮತ್ತು ಸಂಭಾಷಣೆಯ ಕಾರಣದಿಂದ ತೀವ್ರ ವಿವಾದಕ್ಕೀಡಾಗಿರುವ ಆದಿಪುರುಷ್ ಚಿತ್ರದ ಸಂಭಾಷಣೆಕಾರರಿಗೆ ಜೀವಬೆದರಿಕೆ ಎದುರಾಗಿದೆ. ಆದಿಪುರುಷ್ ಚಿತ್ರದ ಸಂಭಾಷಣೆ ಬರೆದ ಮನೋಜ್ ಮುಂತಾಶಿರ್ ಅವರಿಗೆ ಮುಂಬೈ Read more…

ರಶ್ಮಿಕಾ ಮಂದಣ್ಣಗೆ ಮ್ಯಾನೇಜರ್ ನಿಂದಲೇ ದೋಖಾ; 80 ಲಕ್ಷ ರೂಪಾಯಿ ವಂಚಿಸಿದ್ದಕ್ಕೆ ನಟಿಯಿಂದ ‘ಗೇಟ್ ಪಾಸ್’

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಬಳಿ ಅವರ ವೃತ್ತಿ ಜೀವನದ ಆರಂಭದಿಂದಲೂ ಕಾರ್ಯನಿರ್ವಹಿಸುತ್ತಿದ್ದ ಮ್ಯಾನೇಜರ್, ಬರೋಬ್ಬರಿ 80 ಲಕ್ಷ ರೂಪಾಯಿಗಳಷ್ಟು ವಂಚನೆ ಎಸಗಿದ್ದಾರೆ ಎನ್ನಲಾಗಿದ್ದು, ಈ ವಿಷಯ ಅರಿವಿಗೆ Read more…

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಸನ್ನಿ ಡಿಯೋಲ್ ಪುತ್ರ; ಪತ್ನಿಗೆ ವಿಶೇಷ ಸಂದೇಶ

ಬಾಲಿವುಡ್ ಖ್ಯಾತ ನಟ ಧರ್ಮೇಂದ್ರ ಅವರ ಮೊಮ್ಮಗ- ನಟ ಸನ್ನಿ ಡಿಯೋಲ್ ಅವರ ಮಗ ನಟ ಕರಣ್ ಡಿಯೋಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಭಾನುವಾರ ಅವರು ಮುಂಬೈನಲ್ಲಿ ದೃಶಾ Read more…

ವಿಲನ್ ರೋಲ್ ನಲ್ಲಿ ನಟಿ ‘ಆಲಿಯಾ ಭಟ್’: ‘ಹಾರ್ಟ್ ಆಫ್ ಸ್ಟೋನ್’ ಟ್ರೇಲರ್ ಔಟ್

ನಟಿ ‘ಆಲಿಯಾ ಭಟ್’ ತನ್ನ ಹೊಸ ಚಿತ್ರ ಹಾರ್ಟ್ ಆಫ್ ಸ್ಟೋನ್ ನ ಮೊದಲ ಟ್ರೈಲರ್ ನಲ್ಲಿ ಅಭಿಮಾನಿಗಳನ್ನು ಮೆಚ್ಚಿದ್ದಾರೆ. ಫಿಫ್ಟಿ ಶೇಡ್ಸ್ ಆಫ್ ಗ್ರೇ ನಟ ಜೇಮಿ Read more…

Viral Video | ʼವಕಾ ವಕಾʼ ಹಾಡಿಗೆ ತನ್ನದೇ ಟ್ವಿಸ್ಟ್ ಕೊಟ್ಟ ಮಾವು ಮಾರಾಟಗಾರ….!

2010ರ ಫಿಫಾ ವಿಶ್ವಕಪ್ ವೇಳೆ ಶಕೀರಾ ಹಾಡಿದ್ದ ಜನಪ್ರಿಯ ಹಾಡು ಇಂದಿಗೂ ಸಹ ಸಂಗೀತಾಭಿಮಾನಿಗಳಿಗೆ ಕೆಲವೊಮ್ಮೆ ಕೇಳಬೇಕು ಎನಿಸುತ್ತದೆ. ಇದೀಗ ಇದೇ ಹಾಡಿನ ಟೋನ್‌ಗೆ ಪಾಕಿಸ್ತಾನದ ಮಾವಿನ ಮಾರಾಟಗಾರನೊಬ್ಬ Read more…

ಪುಷ್ಪಾ 2: ಅತ್ಯಂತ ನಿರೀಕ್ಷಿತ ಹಿಂದಿ ಚಿತ್ರಗಳ ಪಟ್ಟಿಯಲ್ಲಿ ನಂ.1 ಸ್ಥಾನ

ಜಗತ್ತಿನಾದ್ಯಂತ ಟ್ರೆಂಡ್ ಸೃಷ್ಟಿಸಿದ್ದ ಟಾಲಿವುಡ್ ಸೂಪರ್‌ಸ್ಟಾರ್‌ ಅಲ್ಲು ಅರ್ಜುನ್ ಅಭಿನಯದ ’ಪುಷ್ಪ’ ಚಿತ್ರದ ಎರಡನೇ ಭಾಗದ ಬಿಡುಗಡೆಗೆ ಸಿನಿ ಪ್ರಿಯರು ಕಾಯುತ್ತಿದ್ದಾರೆ. 2023ರಲ್ಲಿ ಬಿಡುಗಡೆಯಾಗಲಿರುವ ಚಿತ್ರಗಳ ಪೈಕಿ ಅತ್ಯಂತ Read more…

ಸಂಭಾಷಣೆ ತಿದ್ದಲು ಸಿದ್ಧವೆಂದ ‘ಆದಿಪುರುಷ್’ ಚಿತ್ರತಂಡ

ಕಳೆದ ಶುಕ್ರವಾರದಂದು ಬಿಡುಗಡೆಯಾಗಿರುವ ಪ್ರಭಾಸ್ ಅಭಿನಯದ ‘ಆದಿಪುರುಷ್’, ವಿವಾದದ ನಡುವೆಯೂ ಭರ್ಜರಿ ಗಳಿಕೆ ಮಾಡುತ್ತಿದೆ. ಈ ಚಿತ್ರ ಬಿಡುಗಡೆಯಾದಾಗಿನಿಂದಲೂ ಒಂದಿಲ್ಲೊಂದು ಅಪಸ್ವರಗಳು ಕೇಳಿ ಬರುತ್ತಿದ್ದು, ಚಿತ್ರದಲ್ಲಿ ಬರುವ ಸಂಭಾಷಣೆಗೆ Read more…

ಭಾರೀ ಟ್ರೋಲ್‌ಗೀಡಾದ ’ಆದಿಪುರುಷ್‌’ ಚಿತ್ರದ ರಾವಣ ಪಾತ್ರಧಾರಿ

ದೇಶದ ಇತಿಹಾಸದಲ್ಲಿ ಅತ್ಯಂತ ದುಬಾರಿ ನಿರ್ಮಾಣದ ಚಿತ್ರವೆಂದು ಕರೆಯಲಾಗುವ ʼಆದಿಪುರುಷ್ʼ ಚಿತ್ರದ ವಿಎಫ್‌ಎಕ್ಸ್‌ ಎಫೆಕ್ಟ್‌ ಕುರಿತು ಚಿತ್ರ ರಸಿಕರಿಂದ ಭಾರೀ ಟೀಕೆಗಳು ಕೇಳಿ ಬಂದಿವೆ. 500 ಕೋಟಿ ರೂ. Read more…

ಬಾಲಿವುಡ್ ನವಾಬನಿಗೆ ದುಬಾರಿ ಉಡುಗೊರೆ ಕೊಟ್ಟ ಬ್ರೂನಿ ಸುಲ್ತಾನನ ಪುತ್ರಿ

  ಬಾಲಿವುಡ್‌ನ ನವಾಬ ಎಂದೇ ಖ್ಯಾತರಾದ ಸೈಫ್ ಅಲಿ ಖಾನ್ ಇತ್ತೀಚೆಗೆ ಬಿಡುಗಡೆಯಾದ ’ಆದಿಪುರುಷ್’ ಚಿತ್ರದ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಚಿತ್ರದಲ್ಲಿ ರಾವಣನ ಪಾತ್ರ ನಿಭಾಯಿಸಿರುವ ಸೈಫ್ ಅಲಿ Read more…

ಮದುವೆಗೂ ಮುನ್ನ ಮಾಡೆಲ್‌ ಜೊತೆ ಲಿವಿನ್ ಸಂಬಂಧದಲ್ಲಿದ್ದರಾ ರಾಜೇಶ್ ಖನ್ನಾ ?

ಬಾಲಿವುಡ್ ದಂತಕಥೆ ರಾಜೇಶ್ ಖನ್ನಾ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ? ತಮ್ಮ ವಿಶಿಷ್ಟ ಡೈಲಾಗ್‌ಗಳು ಹಾಗೂ ಮ್ಯಾನರಿಸಂಗಳಿಂದ ರಾಜೇಶ್ ಖನ್ನಾ ಅಭಿಮಾನಿಗಳ ನೆನಪಲ್ಲಿ ಸದಾ ಇರುತ್ತಾರೆ. ನಟಿ ಡಿಂಪಲ್ Read more…

ಭರ್ಜರಿ ಓಪನಿಂಗ್: ಮೊದಲ ದಿನದ ಗಳಿಕೆಯಲ್ಲಿ ದಾಖಲೆ ಬರೆದ ‘ಆದಿಪುರುಷ್’ 140 ಕೋಟಿ ರೂ. ಕಲೆಕ್ಷನ್

ವರ್ಷದ ಅತಿದೊಡ್ಡ ಓಪನಿಂಗ್ ದಾಖಲಿಸಿದ ಪ್ರಭಾಸ್ ಅಭಿನಯದ ಬಿಗ್ ಬಜೆಟ್ ಚಿತ್ರ ‘ಆದಿಪುರುಷ್’ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ದಾಖಲೆ ಬರೆದು ಮೊದಲ ದಿನ ವಿಶ್ವದಾದ್ಯಂತ 140 ಕೋಟಿ Read more…

‘ಹನುಮನೇನು ಕಿವುಡನೇ ?’ ಆದಿಪುರುಷ್ ನಿರ್ದೇಶಕನ ಹಳೆ ಟ್ವೀಟ್ ವೈರಲ್

ಪ್ರಭಾಸ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಆದಿಪುರುಷ್’ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ವಿವಾದಗಳ ಮಧ್ಯೆಯೂ ಈ ಚಿತ್ರ ಭರ್ಜರಿ ಗಳಿಕೆ ಮಾಡಿದೆ. ಈ ಚಿತ್ರ ಪ್ರದರ್ಶನದ ವೇಳೆ ಒಂದು Read more…

ಕುತೂಹಲಕ್ಕೆ ಕಾರಣವಾಗಿದೆ ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಜೊತೆಗಿನ ‘ಬುದ್ಧಿವಂತ’ ಉಪೇಂದ್ರ ಭೇಟಿ

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೊದಲ ಬಾರಿಗೆ ನಿರ್ದೇಶಕರಾಗಿರುವ 45 ಚಿತ್ರಕ್ಕೆ ತಯಾರಿ ಜೋರಾಗಿದೆ. ಈ ಚಿತ್ರದಲ್ಲಿ ನಟ ಉಪೇಂದ್ರ, ಶಿವರಾಜ್ ಕುಮಾರ್, ರಾಜ್ ಬಿ ಶೆಟ್ಟಿ ಅಭಿನಯಿಸುತ್ತಿದ್ದಾರೆ. Read more…

BIG NEWS: ನಟ ಜಗ್ಗೇಶ್ ಗೆ ಪಾದದ ಮೂಳೆ ಮುರಿತ

ಬೆಂಗಳೂರು: ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರಿಗೆ ಕಾಲಿನ ಪಾದದ ಮೂಳೆ ಮುರಿದಿದ್ದು, ಈ ಬಗ್ಗೆ ಸ್ವತಃ ಜಗ್ಗೇಶ್ ಮಾಹಿತಿ ನೀಡಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಅಮೆರಿಕಾಗೆ Read more…

Big News: ಬಿಗ್ ಬಾಸ್ ಓಟಿಟಿ 2 ಗೆ ಮಾಜಿ ಪೋರ್ನ್ ಸ್ಟಾರ್ ಮಿಯಾ ಖಲೀಫಾ ?

ಕಿರುತೆರೆಯಲ್ಲಿ ದೊಡ್ಡ ಹೆಸರು ಮಾಡಿರುವ ಬಿಗ್ ಬಾಸ್ ಶೋ ಓಟಿಟಿಗೆ ಬಂದ ಬಳಿಕ ಮತ್ತೊಂದು ಹಂತ ತಲುಪಿತು. ಈಗಾಗ್ಲೇ ಓಟಿಟಿಯಲ್ಲಿ ಮೊದಲ ಸೀಸನ್ ಮುಗಿಸಿರುವ ಈ ಶೋ ಮತ್ತೊಮ್ಮೆ Read more…

ಇಂದು ಬಿಡುಗಡೆಯಾಗಲಿದೆ ‘ಕಿರಾತಕ 2’ ಟ್ರೈಲರ್

ಪ್ರದೀಪ್ ರಾಜ್ ನಿರ್ದೇಶನದ ಬಹುನಿರೀಕ್ಷಿತ ‘ಕಿರಾತಕ 2’ ಟ್ರೈಲರ್ ಇಂದು ಮಧ್ಯಾಹ್ನ 1:30ಕ್ಕೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಿದ್ದು, ಸಿನಿ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ Read more…

ರಾಮಾಯಣ ಆಧಾರಿತ ‘ಆದಿಪುರುಷ್’ ಚಿತ್ರ ಭಾರಿ ಟ್ರೋಲ್ : ಮೀಮ್ಸ್ ವೈರಲ್

ಪ್ರಭಾಸ್ ಮತ್ತು ಕೃತಿ ಸನೋನ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಆದಿಪುರುಷ್’ ಚಿತ್ರ ನಿನ್ನೆ ಬಿಡುಗಡೆಯಾಗಿದ್ದು, ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರದ ನಿರ್ದೇಶಕ ಓಂ ರೌತ್ ಅವರು ರಾಮಾಯಣವನ್ನು Read more…

Video | ಲತಾ ಮಂಗೇಶ್ಕರ್‌ – ಕೆ.ಎಲ್.‌ ಸೈಗಲ್ ‌ರ ದನಿಸಿರಿಯ ಡ್ಯುಯೆಟ್ ಹಾಡು ಶೇರ್‌ ಮಾಡಿದ ಉದ್ಯಮಿ ಹರ್ಷ್ ಗೋಯೆಂಕಾ

ಟ್ವಿಟರ್‌ನಲ್ಲಿ ಸಕ್ರಿಯರಾಗಿರುವ ಉದ್ಯಮಿಗಳಲ್ಲಿ ಒಬ್ಬರು ಆರ್‌ಪಿಜಿ ಸಮೂಹದ ಚೇರ್ಮನ್ ಹರ್ಷ್ ಗೋಯೆಂಕಾ. ಭಾರತೀಯ ಚಿತ್ರರಂಗದ ಸಂಗೀತ ಲೋಕದ ದಂತಕಥೆ ಲತಾ ಮಂಗೇಶ್ಕರ್‌ ಅವರು ಮತ್ತೊಬ್ಬ ಸಂಗೀತ ಗಾರುಡಿಗ ಕೆ.ಎಲ್. Read more…

Video: ‘ಆದಿಪುರುಷ್’ ವೀಕ್ಷಣೆ ವೇಳೆ ’ಹನುಮಂತನ’ ಸೀಟಿನಲ್ಲಿ ಕುಳಿತ ಅಭಿಮಾನಿ ಮೇಲೆ ಹಲ್ಲೆ

ಭಾರೀ ನಿರೀಕ್ಷಿತ ’ಆದಿಪುರುಷ್’ ಚಿತ್ರ ಶುಕ್ರವಾರದಂದು ಜಗತ್ತಿನಾದ್ಯಂತ ತೆರೆಗೆ ಅಪ್ಪಳಿಸಿದೆ. ಇದೇ ವೇಳೆ, ಚಿತ್ರ ವೀಕ್ಷಣೆ ವೇಳೆ ’ಹನುಮಂತನಿಗಾಗಿ’ ಪ್ರತಿ ಸಿನೆಮಾದಲ್ಲೂ ಒಂದೊಂದು ಆಸನ ಮೀಸಲಿಡಬೇಕೆಂದು ಚಿತ್ರ ನಿರ್ಮಾಪಕ Read more…

Video | ಕೈ ಕೊಯ್ದುಕೊಂಡು ಪ್ರಭಾಸ್ ಪೋಸ್ಟರ್‌ಗೆ ರಕ್ತದೋಕುಳಿ ಮಾಡಿದ ಅಭಿಮಾನಿ

ನಮ್ಮ ದೇಶದಲ್ಲಿ ಚಿತ್ರ ನಟರಿಗೆ ಎಂತೆಂಥಾ ಹುಚ್ಚು ಅಭಿಮಾನಿಗಳಿದ್ದಾರೆ ಎಂಬುದನ್ನು ನಾವು ಬಹಳಷ್ಟು ಬಾರಿ ಕೇಳಿದ್ದೇವೆ, ನೋಡಿದ್ದೇವೆ. ತೆಲುಗಿನ ನಟರಿಗಂತೂ ಈ ಅಭಿಮಾನದ ಪರಿ ಮಿಕ್ಕೆಡೆಗಳಿಗಿಂತ ಒಂದು ಕೈ Read more…

‘ಸಿರಿಧಾನ್ಯ’ ಗಳ ಮಹತ್ವ ಕುರಿತು ಪ್ರಧಾನಿ ಮೋದಿ ಬರೆದ ಹಾಡು ರಿಲೀಸ್

ಪ್ರಸ್ತುತ, ಸಿರಿಧಾನ್ಯಗಳಿಂದ ಆಗುವ ಆರೋಗ್ಯ ಲಾಭ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದ್ದು, ಇದರ ಜೊತೆಗೆ ಸಿರಿಧಾನ್ಯಗಳ ಬಳಕೆಯೂ ಹೆಚ್ಚಾಗಿದೆ. ಇದರ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಸಹ Read more…

ನಟನಿಗೆ ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ನಟಿ ಅರೆಸ್ಟ್

ಶಿವಮೊಗ್ಗ: ಕಿರುತೆರೆ ನಟನಿಗೆ ವಂಚಿಸಿದ್ದ ನಟಿ ಉಷಾ ರವಿಶಂಕರ್ ಅವರನ್ನು ಶಿವಮೊಗ್ಗದ ವಿನೋಬನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ ಆರೋಪ Read more…

Adipurush Movie : ‘ಆದಿಪುರುಷ್’ ಚಿತ್ರ ಚೆನ್ನಾಗಿಲ್ಲ ಎಂದ ಸಿನಿಪ್ರೇಮಿಗೆ ಥಳಿಸಿದ ಪ್ರಭಾಸ್ ಅಭಿಮಾನಿಗಳು

ಪ್ರಭಾಸ್ ನಟನೆಯ ಆದಿಪುರುಷ್ ಚಿತ್ರ ಇಂದು ಶುಕ್ರವಾರ ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಬಹಳ ಕುತೂಹಲವಿತ್ತು, ಇಂದು ಸಿನಿಮಾ ಬಿಡುಗಡೆಯಾಗಿದ್ದು ಚಿತ್ರದ ಬಗ್ಗೆ ಹಲವಾರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Расшифруй загадку за 8 секунд: головоломка для Ребусы для людей с острым зрением: найдите Найдите различие между