alex Certify Entertainment | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ʼThe Sabarmati Reportʼ ಚಿತ್ರಕ್ಕೆ ʼತೆರಿಗೆ ವಿನಾಯಿತಿʼ ಘೋಷಿಸಿದ ಮಧ್ಯಪ್ರದೇಶ ಸರ್ಕಾರ

2002 ರ ಗೋಧ್ರಾ ರೈಲು ದಹನ ಘಟನೆಯನ್ನು ಆಧರಿಸಿದ ‘ ದಿ ಸಬರಮತಿ ರಿಪೋರ್ಟ್ ‘ ಚಲನಚಿತ್ರವನ್ನು ರಾಜ್ಯದಲ್ಲಿ ತೆರಿಗೆ ಮುಕ್ತಗೊಳಿಸಲಾಗುವುದು ಎಂದು ಮಧ್ಯಪ್ರದೇಶ ಸರ್ಕಾರ ಮಂಗಳವಾರ ಪ್ರಕಟಿಸಿದೆ. Read more…

ದಾಂಪತ್ಯ ಜೀವನದಿಂದ ದೂರವಾಗುವ ಬಗ್ಗೆ ಅಧಿಕೃತವಾಗಿ ಘೋಷಿಸಿದ ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಪತ್ನಿ ಸಾಯಿರಾ

ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಅವರ ಪತ್ನಿ ಸಾಯಿರಾ ಅವರು ತಮ್ಮ ಪತಿಯಿಂದ ಬೇರ್ಪಡುವುದಾಗಿ ಘೋಷಿಸಿದ್ದು, ಸೈರಾ ಅವರ ವಕೀಲ ವಂದನಾ ಶಾ ದಂಪತಿಗಳ ಪ್ರತ್ಯೇಕತೆಯ ನಿರ್ಧಾರದ Read more…

ಪುತ್ರನ ಪಾದಾರ್ಪಣೆ ಬಗ್ಗೆ ರೋಚಕ ಸುದ್ದಿ ಹಂಚಿಕೊಂಡ ಶಾರುಖ್ ಖಾನ್: ಆರ್ಯನ್ ಚೊಚ್ಚಲ ನಿರ್ದೇಶನದ ನೆಟ್ ಫ್ಲಿಕ್ಸ್ ಸರಣಿ ಘೋಷಣೆ

ಶಾರುಖ್ ಖಾನ್ ತಮ್ಮ ಅಭಿಮಾನಿಗಳೊಂದಿಗೆ ರೋಚಕ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಅವರ ಮಗ ಆರ್ಯನ್ ಖಾನ್ 2025 ರಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಮಾಡಲಿರುವ ಹೊಸ ಸರಣಿಯೊಂದಿಗೆ ನಿರ್ದೇಶಕರಾಗಿ ಪಾದಾರ್ಪಣೆ ಮಾಡಲು Read more…

‘ದಸ್ಕತ್’ ಚಿತ್ರದ ಟ್ರೈಲರ್ ರಿಲೀಸ್

ʼಕಾಮಿಡಿ ಕಿಲಾಡಿಗಳುʼ ಖ್ಯಾತಿಯ ಅನೀಶ್ ಪೂಜಾರಿ ನಿರ್ದೇಶಿಸಿರುವ ‘ದಸ್ಕತ್’ ಎಂಬ ತುಳು ಚಿತ್ರ ಈಗಾಗಲೇ ಭರ್ಜರಿ ಸೌಂಡ್ ಮಾಡಿದ್ದು, ಡಿಸೆಂಬರ್ 13 ರಂದು ತೆರೆ ಮೇಲೆ ಬರಲು ಸಜ್ಜಾಗಿದೆ. Read more…

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ‘ಜಲಂಧರ’ ಟ್ರೈಲರ್

ವಿಷ್ಣು ವಿ ಪ್ರಸನ್ನ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಜಲಂಧರ’ ಇನ್ನೇನು ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರತಂಡ ಒಂದರ ಮೇಲೊಂದು ಸಿಹಿ ಸುದ್ದಿಯನ್ನು ನೀಡುತ್ತಲೇ ಇದೆ. ಇದೀಗ ಟ್ರೈಲರ್ ಬಿಡುಗಡೆ ಮಾಡುವುದಾಗಿ Read more…

‘ಕಟ್ಲೆ’ ಚಿತ್ರದ ವಿಡಿಯೋ ಹಾಡು ರಿಲೀಸ್

ಶ್ರೀ ವಿಧ ನಿರ್ದೇಶನದ ಕೆಂಪೇಗೌಡ ಅಭಿನಯದ ‘ಕಟ್ಲೆ’ ಚಿತ್ರದ ”ಯಾರೋ ನಾ ಕಾಣೆ” ಎಂಬ ವಿಡಿಯೋ ಹಾಡು ಆನಂದ್ ಅಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಈ ಹಾಡಿಗೆ  Read more…

BREAKING : ಗುಂಡು ಹಾರಿಸಿ ಸ್ಯಾಂಡಲ್’ವುಡ್ ನಿರ್ದೇಶಕನ ಕೊಲೆಗೆ ಯತ್ನ, ನಟ ತಾಂಡವ ರಾಮ್ ಅರೆಸ್ಟ್.!

ಬೆಂಗಳೂರು : ‘ಸ್ಯಾಂಡಲ್ ವುಡ್ ನಿರ್ದೇಶಕ,   ‘ಮುಗಿಲ್ ಪೇಟೆ’ ಸಿನಿಮಾ ನಿರ್ದೇಶಕನ ಕೊಲೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿನಿಮಾ ನಟ ತಾಂಡವ ರಾಮ್ ನಿರ್ದೇಶಕ ಭರತ್ ಮೇಲೆ Read more…

ನಾಚಿಕೆಗೇಡಿ ಕೃತ್ಯ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ರು ಈ ಸೂಪರ್ ಸ್ಟಾರ್…!

ರಣಬೀರ್ ಕಪೂರ್, ಅತ್ಯಂತ ಯಶಸ್ವಿ ಮತ್ತು ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ನಟ. ಅವರ ಪ್ರಾಜೆಕ್ಟ್ ಆಯ್ಕೆಗಳು ಮತ್ತು ಅವರು ನಿರ್ವಹಿಸುವ ಪಾತ್ರಗಳ ಬಗೆಗಿನ ಸಮರ್ಪಣಾ ಭಾವ ಅವರನ್ನು ಪ್ರಮುಖ Read more…

ಬಾಲಿವುಡ್ ಚಿತ್ರಕ್ಕೆ ‘ಭಜರಂಗಿ’ ಖ್ಯಾತಿಯ ಹರ್ಷ ನಿರ್ದೇಶನ: ಟೈಗರ್ ಶ್ರಾಫ್ ‘ಬಾಘಿ 4’ಗೆ ಆಕ್ಷನ್ ಕಟ್

‘ಭಜರಂಗಿ’ ಖ್ಯಾತಿಯ ನಿರ್ದೇಶಕ ಎ. ಹರ್ಷ ಬಾಲಿವುಡ್ ಚಿತ್ರ ನಿರ್ದೇಶನ ಮಾಡಲಿದ್ದಾರೆ. ಟೈಗರ್ ಶ್ರಾಫ್ ಅಭಿನಯಿಸುತ್ತಿರುವ ‘ಬಾಘಿ 4’ ಚಿತ್ರವನ್ನು ಹರ್ಷ ನಿರ್ದೇಶನ ಮಾಡಲಿದ್ದು, ಈಗಾಗಲೇ ಫಸ್ಟ್ ಲುಕ್ Read more…

BREAKING : ನಿರ್ದೇಶಕ ರಾಮ್’ಗೋಪಾಲ್ ವರ್ಮಾಗೆ ಬಿಗ್ ಶಾಕ್ : ಜಾಮೀನು ನೀಡಲು ಹೈಕೋರ್ಟ್ ನಕಾರ.!

ನವದೆಹಲಿ: ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಜಾಮೀನು ನೀಡಲು ಆಂಧ್ರಪ್ರದೇಶ ಹೈಕೋರ್ಟ್ ನಿರಾಕರಿಸಿದೆ. ಪ್ರಕಾಶಂ ಜಿಲ್ಲೆಯ ಮಡ್ಡಿಪಾಡು ಎಂಬಲ್ಲಿ ದಾಖಲಾದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅವರು Read more…

‘ಪುಷ್ಪ 2’ ಟ್ರೈಲರ್ ಬಿಡುಗಡೆ: ಫ್ರೀ ಪಾಸ್‌ ಪಡೆಯಲು ಮುಗಿಬಿದ್ದ ಅಭಿಮಾನಿಗಳ ‌ʼವಿಡಿಯೋ ವೈರಲ್ʼ

ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2: ದಿ ರೂಲ್’ ಚಿತ್ರದ ಟ್ರೈಲರ್ @BollyBlindsNGossip ಬಿಹಾರದ ಪಾಟ್ನಾದಲ್ಲಿ ಬಿಡುಗಡೆಯಾಗಿದೆ. ಪುಷ್ಪ 2: ದಿ ರೂಲ್ ಈ Read more…

‘ಪುಷ್ಪ-2’ ಚಿತ್ರದ ಟ್ರೇಲರ್ ರಿಲೀಸ್ ವೇಳೆ ನೂಕು ನುಗ್ಗಲು, ಪೊಲೀಸರಿಂದ ಲಾಠಿಚಾರ್ಜ್ |VIDEO

ಪಾಟ್ನಾದ ಗಾಂಧಿ ಮೈದಾನದಲ್ಲಿ ‘ಪುಷ್ಪ-2’ ಚಿತ್ರದ ಟ್ರೇಲರ್ ರಿಲೀಸ್ ವೇಳೆ ನೂಕು ನುಗ್ಗಲು ಉಂಟಾಗಿದ್ದು, ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆದ ‘ಪುಷ್ಪ 2: ದಿ Read more…

BREAKING: ರಿಷಬ್ ಶೆಟ್ಟಿ ‘ಕಾಂತಾರ ಚಾಪ್ಟರ್ 1’ ಬಿಡುಗಡೆ ದಿನಾಂಕ ಘೋಷಣೆ

ನಟ ರಿಷಬ್ ಶೆಟ್ಟಿಯವರ ಬಹು ನಿರೀಕ್ಷಿತ ‘ಕಾಂತಾರ: ಅಧ್ಯಾಯ 1’ ಚಿತ್ರ 2025 ರ ದಸರಾ ಸಮಯದಲ್ಲಿ ಬಿಡುಗಡೆಯಾಗಲಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ‘ಕಾಂತಾರ’ ನಿರ್ಮಾಪಕರು ಇಂದು Read more…

BIG NEWS: ಅಂತಿಮವಾಗಿ ಸತ್ಯ ಹೊರಬರುತ್ತಿದೆ: ಗೋಧ್ರಾ ದುರಂತದ ‘ದಿ ಸಬರಮತಿ ರಿಪೋರ್ಟ್’ ಸಿನಿಮಾ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

2002ರ ಗೋಧ್ರಾ ರೈಲು ದಹನ ಘಟನೆಯ ಸುತ್ತಲಿನ ಘಟನೆಗಳನ್ನು ಆಧರಿಸಿದ ‘ದಿ ಸಬರಮತಿ ರಿಪೋರ್ಟ್’ ಚಿತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಪ್ರತಿಕ್ರಿಯಿಸಿದ್ದಾರೆ. ಚಲನಚಿತ್ರ ವಿಮರ್ಶೆ ಪೋಸ್ಟ್‌ ಗೆ Read more…

KBC: ʼಬಿಗ್‌ ಬಿʼ ಪ್ರಶ್ನೆಗಳಿಗೆ ಉತ್ತರಿಸಿ 50 ಲಕ್ಷ ರೂ. ಗಳಿಸಿದ 15 ವರ್ಷದ ಪೋರ

ಕೌನ್ ಬನೇಗಾ ಕರೋಡ್ಪತಿ (ಕೆಬಿಸಿ) ಸೀಸನ್ 16 ರ ಇತ್ತೀಚಿನ ಸಂಚಿಕೆಯಲ್ಲಿ ಪಂಜಾಬ್‌ನ ಭಟಿಂಡಾದ 15 ವರ್ಷದ ವಿದ್ಯಾರ್ಥಿ ಆರ್ಯನ್ ಹಂಡಾ ರೋಲ್‌ ಓವರ್ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದಾರೆ. ಬಿಗ್‌ Read more…

ಮನದನ್ನೆಯೊಂದಿಗೆ ‘ನಿಶ್ಚಿತಾರ್ಥ’ ಮಾಡಿಕೊಂಡ ನಟ ಡಾಲಿ ಧನಂಜಯ್ : ಫೋಟೋ ವೈರಲ್.!

ಖ್ಯಾತ ನಟ ಡಾಲಿ ಧನಂಜಯ್ ಗೆ ಕಂಕಣ ಭಾಗ್ಯ ಕೂಡಿ ಬಂದಿರುವ ವಿಚಾರ ನಿಮಗೆ ಗೊತ್ತಿದೆ. ಇದೀಗ ಅವರು ಮನದನ್ನೆಯೊಂದಿಗೆ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಧನಂಜಯ್ ಹುಟ್ಟೂರಾದ ಅರಸೀಕೆರೆಯ Read more…

BIGG BOSS: ಸುದೀಪ್ ಸಿಟ್ಟಿಗೆ ಗುರಿಯಾದ ಚೈತ್ರಾ ಕುಂದಾಪುರ

ನಟ ಕಿಚ್ಚ ಸುದೀಪ್ ಕಳೆದ 11 ವರ್ಷದಿಂದ ‘ಬಿಗ್ ಬಾಸ್’ ಶೋ ನಿರೂಪಣೆ ಮಾಡುತ್ತಿದ್ದು, ಅವರು ಸಾಮಾನ್ಯವಾಗಿ ವೇದಿಕೆಯಲ್ಲಿ ತಾಳ್ಮೆ ಕಳೆದುಕೊಳ್ಳುವುದಿಲ್ಲ. ತೀರಾ ಅಪರೂಪಕ್ಕೆ ಒಮ್ಮೆ ಸಿಟ್ಟಾದರೂ ಅದರಲ್ಲೂ Read more…

‘ಜಾಣ’ ಖ್ಯಾತಿಯ ನಟಿ ಕಸ್ತೂರಿ ಶಂಕರ್ ಅರೆಸ್ಟ್

ಚೆನ್ನೈ: ತೆಲುಗು ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನಟಿ ಕಸ್ತೂರಿ ಶಂಕರ್ ಅವರನ್ನು ಹೈದರಾಬಾದ್ ನಲ್ಲಿ ಬಂಧಿಸಲಾಗಿದೆ. ತಮಿಳುನಾಡಿಗೆ ತೆಲುಗರು 300 ವರ್ಷಗಳ ಹಿಂದೆ ರಾಣಿಯರ ಸೇವೆ Read more…

ಅಪಘಾತದಲ್ಲಿ ‘ಕಾಟೇರ’ ನಟ ಮಾಸ್ಟರ್ ರೋಹಿತ್ ಸೇರಿ ಹಲವರಿಗೆ ಗಂಭೀರ ಗಾಯ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೊಸಹಳ್ಳಿ ಗೇಟ್ ಬಳಿ ಕಾರ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಹೊಸಹಳ್ಳಿ ಗೇಟ್ ನ Read more…

ಅನಾರೋಗ್ಯದ ಕಾರಣ ಅರ್ಧದಲ್ಲೇ ರೋಡ್‌ಶೋ ಮೊಟಕುಗೊಳಿಸಿ ಮುಂಬೈಗೆ ಮರಳಿದ ನಟ ಗೋವಿಂದ

ಮುಂಬೈ: ರೋಡ್ ಶೋಗಾಗಿ ಮಹಾರಾಷ್ಟ್ರದ ಜಲಗಾಂವ್‌ನಲ್ಲಿದ್ದ ಗೋವಿಂದ ಅವರು ತಮ್ಮ ಪ್ರಚಾರವನ್ನು ಮೊಟಕುಗೊಳಿಸಿ ಅನಾರೋಗ್ಯದ ಕಾರಣ ಮುಂಬೈಗೆ ಮರಳಿದ್ದಾರೆ. ಗೋವಿಂದ ಅವರು ಜಲಗಾಂವ್‌ನ ಮುಕ್ತೈನಗರ, ಬೋಡ್ವಾಡ್, ಪಚೋರಾ ಮತ್ತು Read more…

ಡಾ. ರಾಜ್, ವಿಷ್ಣು ಜೊತೆ ನಟಿಸಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಟಿ. ತಿಮ್ಮಯ್ಯ ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಟಿ. ತಿಮ್ಮಯ್ಯ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಾಲ್ವರು ಮಕ್ಕಳನ್ನು ಹಿರಿಯ ನಟರಾದ ಟಿ. ತಿಮ್ಮಯ್ಯ ಅಗಲಿದ್ದಾರೆ. ಡಾ. ರಾಜಕುಮಾರ್, ಡಾ. ವಿಷ್ಣುವರ್ಧನ್ ಸೇರಿದಂತೆ ಹಲವು Read more…

ಸದ್ದಿಲ್ಲದೇ ಒಟಿಟಿಗೆ ಎಂಟ್ರಿ ಕೊಟ್ಟ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಚಿತ್ರ

ಎಪಿ ಅರ್ಜುನ್ ನಿರ್ದೇಶನದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ‘ಮಾರ್ಟಿನ್’ ತನ್ನ ಟೀಸರ್ ಹಾಗೂ ಟ್ರೈಲರ್ ನಿಂದಲೇ ಸಾಕಷ್ಟು ಸದ್ದು ಮಾಡಿತ್ತು. ಸದ್ಯ, Read more…

ಶೀಘ್ರದಲ್ಲೇ ಬರಲಿದೆ ‘ತಾಂಡೆಲ್’ ಚಿತ್ರದ ಮೊದಲ ಗೀತೆ

ನಾಗಚೈತನ್ಯ ಹಾಗೂ ಸಾಯಿ ಪಲ್ಲವಿ ಅಭಿನಯಿಸುತ್ತಿರುವ ‘ತಾಂಡೇಲ್’ ಚಿತ್ರದ ‘ಬುಜ್ಜಿ’ ಎಂಬ ಮೊದಲ ಹಾಡು ಇದೆ ನವೆಂಬರ್ ತಿಂಗಳಲ್ಲಿ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ Read more…

‘ಸಂಜು’ ಚಿತ್ರದ ವಿಡಿಯೋ ಹಾಡು ರಿಲೀಸ್

ಯತಿರಾಜ್ ನಿರ್ದೇಶನದ ಮನ್ವಿತ್ ಅಭಿನಯದ ‘ಸಂಜು’ ಚಿತ್ರದ ‘ಮಿಟಿಕ್ ಲಾಡಿ’ ಎಂಬ ಹಾಡಿನ ಲಿರಿಕಲ್ ವಿಡಿಯೋ ಈಗಾಗಲೇ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದ್ದು, ಇದೀಗ ಇದರ ಸಂಪೂರ್ಣ ವಿಡಿಯೋ ಹಾಡು Read more…

ಪ್ರಥಮ್ ಜೊತೆ ನಟ ದರ್ಶನ್ ಫ್ಯಾನ್ಸ್ ನಿಂದ ಕಿರಿಕ್: ದೂರು ನೀಡಿದರೆ ಕಂಬಿ ಎಣಿಸಬೇಕಾಗುತ್ತೆ ಎಂದು ಎಚ್ಚರಿಕೆ

ಬೆಂಗಳೂರು: ಬಿಗ್ ಬಾಸ್ ವಿನ್ನರ್, ನಟ ಪ್ರಥಮ್ ಜೊತೆ ದರ್ಶನ್ ಫ್ಯಾನ್ಸ್ ಕಿರಿಕ್ ಮಾಡಿದ್ದಾರೆ. ಹೋಟೆಲ್ ಒಂದರಲ್ಲಿ ಪ್ರಥಮ್ ಗೆ ಅಶ್ಲೀಲವಾಗಿ ನಿಂದಿಸಿ, ಜೈ ಡಿಬಾಸ್ ಎಂದು ಹೇಳುವಂತೆ Read more…

ಅಭಿಷೇಕ್‌ ಬಚ್ಚನ್‌ – ಐಶ್ವರ್ಯಾ ರೈ ಮದುವೆ ಕುರಿತು ಮಾತನಾಡಿದ್ದ ಸಲ್ಮಾನ್‌ ಹಳೆ ವಿಡಿಯೋ ವೈರಲ್

ಅಭಿಷೇಕ್ ಬಚ್ಚನ್ ಅವರನ್ನು ವಿವಾಹವಾಗಿರುವ ಐಶ್ವರ್ಯಾ ರೈ, ಈ ಹಿಂದೆ ಸಲ್ಮಾನ್ ಖಾನ್ ಅವರೊಂದಿಗೆ ಪ್ರಣಯ ಸಂಬಂಧದಲ್ಲಿದ್ದರು ಎಂದು ಹೇಳಲಾಗುತ್ತಿತ್ತು. ಐಶ್ವರ್ಯಾ ಮತ್ತು ಸಲ್ಮಾನ್ ತಮ್ಮ ಸಂಬಂಧವನ್ನು 2002 Read more…

BREAKING : ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ‘ಸುರೇಶ್ ಸಂಗಯ್ಯ’ ಇನ್ನಿಲ್ಲ |Suresh Sangaiah no more

ಚೆನ್ನೈ: ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ‘ಒರು ಕಿದಾಯಿನ್ ಕರುಣೈ ಮನು’ ಚಿತ್ರದ ಮೂಲಕ ಖ್ಯಾತಿ ಪಡೆದ ಚಲನಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ಶುಕ್ರವಾರ ರಾತ್ರಿ ಚೆನ್ನೈನಲ್ಲಿ ನಿಧನರಾದರು. ರಾಜೀವ್ Read more…

ನಾಳೆ ಬರಲಿದೆ ‘ನಾ ನಿನ್ನ ಬಿಡಲಾರೆ’ ಟ್ರೈಲರ್

ನವೀನ್ ಜಿಎಸ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ನಾ ನಿನ್ನ ಬಿಡಲಾರೆ’ ಚಿತ್ರ ಇನ್ನೇನು ಬಿಡುಗಡೆಗೆ ಸಜ್ಜಾಗಿದ್ದು, ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಈ ಚಿತ್ರದ ಟ್ರೈಲರ್ ನಾಳೆ ಯೂಟ್ಯೂಬ್ ನಲ್ಲಿ Read more…

‘ಗೆಲುವಿನ ಹಾದಿ’ ಎಂಬ ಕಿರು ಚಿತ್ರ ರಿಲೀಸ್

ಜನಪ್ರಿಯ ಯೂಟ್ಯೂಬ್ ಚಾನೆಲ್ ಆದ ಆನಂದ್ ಆಡಿಯೋದಲ್ಲಿ ಸಾಕಷ್ಟು ಕಿರು ಚಿತ್ರಗಳು ಈಗಾಗಲೇ ಬಿಡುಗಡೆಯಾಗಿ ಎಲ್ಲರ ಗಮನ ಸೆಳೆದಿದ್ದು, ಇದೀಗ ‘ಗೆಲುವಿನ ಹಾದಿ’ ಎಂಬ ಶಾರ್ಟ್ ಫಿಲಂ ನಿನ್ನೆಯಷ್ಟೇ Read more…

ಡಿಸೆಂಬರ್ 27 ರಂದು ತೆರೆ ಮೇಲೆ ಬರಲು ಸಜ್ಜಾಗಿದೆ ‘ರಾಜು ಜೇಮ್ಸ್ ಬಾಂಡ್’

ದೀಪಕ್ ಮಧುವನಹಳ್ಳಿ ನಿರ್ದೇಶನದ ಗುರುನಂದನ್ ಅಭಿನಯದ ಬಹು ನಿರೀಕ್ಷಿತ ‘ರಾಜು ಜೇಮ್ಸ್ ಬಾಂಡ್’ ಚಿತ್ರ ಈಗಾಗಲೇ ತನ್ನ ಟೀಸರ್ ಹಾಗೂ ಹಾಡುಗಳಿಂದಲೇ ಸಕ್ಕತ್ ಸೌಂಡ್ ಮಾಡಿದ್ದು, ಮುಂದಿನ ತಿಂಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...