alex Certify Entertainment | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಸದ್ದಿಲ್ಲದೇ ಒಟಿಟಿಗೆ ಎಂಟ್ರಿ ಕೊಟ್ಟ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಚಿತ್ರ

ಎಪಿ ಅರ್ಜುನ್ ನಿರ್ದೇಶನದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ‘ಮಾರ್ಟಿನ್’ ತನ್ನ ಟೀಸರ್ ಹಾಗೂ ಟ್ರೈಲರ್ ನಿಂದಲೇ ಸಾಕಷ್ಟು ಸದ್ದು ಮಾಡಿತ್ತು. ಸದ್ಯ, Read more…

ಶೀಘ್ರದಲ್ಲೇ ಬರಲಿದೆ ‘ತಾಂಡೆಲ್’ ಚಿತ್ರದ ಮೊದಲ ಗೀತೆ

ನಾಗಚೈತನ್ಯ ಹಾಗೂ ಸಾಯಿ ಪಲ್ಲವಿ ಅಭಿನಯಿಸುತ್ತಿರುವ ‘ತಾಂಡೇಲ್’ ಚಿತ್ರದ ‘ಬುಜ್ಜಿ’ ಎಂಬ ಮೊದಲ ಹಾಡು ಇದೆ ನವೆಂಬರ್ ತಿಂಗಳಲ್ಲಿ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ Read more…

‘ಸಂಜು’ ಚಿತ್ರದ ವಿಡಿಯೋ ಹಾಡು ರಿಲೀಸ್

ಯತಿರಾಜ್ ನಿರ್ದೇಶನದ ಮನ್ವಿತ್ ಅಭಿನಯದ ‘ಸಂಜು’ ಚಿತ್ರದ ‘ಮಿಟಿಕ್ ಲಾಡಿ’ ಎಂಬ ಹಾಡಿನ ಲಿರಿಕಲ್ ವಿಡಿಯೋ ಈಗಾಗಲೇ ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದ್ದು, ಇದೀಗ ಇದರ ಸಂಪೂರ್ಣ ವಿಡಿಯೋ ಹಾಡು Read more…

ಪ್ರಥಮ್ ಜೊತೆ ನಟ ದರ್ಶನ್ ಫ್ಯಾನ್ಸ್ ನಿಂದ ಕಿರಿಕ್: ದೂರು ನೀಡಿದರೆ ಕಂಬಿ ಎಣಿಸಬೇಕಾಗುತ್ತೆ ಎಂದು ಎಚ್ಚರಿಕೆ

ಬೆಂಗಳೂರು: ಬಿಗ್ ಬಾಸ್ ವಿನ್ನರ್, ನಟ ಪ್ರಥಮ್ ಜೊತೆ ದರ್ಶನ್ ಫ್ಯಾನ್ಸ್ ಕಿರಿಕ್ ಮಾಡಿದ್ದಾರೆ. ಹೋಟೆಲ್ ಒಂದರಲ್ಲಿ ಪ್ರಥಮ್ ಗೆ ಅಶ್ಲೀಲವಾಗಿ ನಿಂದಿಸಿ, ಜೈ ಡಿಬಾಸ್ ಎಂದು ಹೇಳುವಂತೆ Read more…

ಅಭಿಷೇಕ್‌ ಬಚ್ಚನ್‌ – ಐಶ್ವರ್ಯಾ ರೈ ಮದುವೆ ಕುರಿತು ಮಾತನಾಡಿದ್ದ ಸಲ್ಮಾನ್‌ ಹಳೆ ವಿಡಿಯೋ ವೈರಲ್

ಅಭಿಷೇಕ್ ಬಚ್ಚನ್ ಅವರನ್ನು ವಿವಾಹವಾಗಿರುವ ಐಶ್ವರ್ಯಾ ರೈ, ಈ ಹಿಂದೆ ಸಲ್ಮಾನ್ ಖಾನ್ ಅವರೊಂದಿಗೆ ಪ್ರಣಯ ಸಂಬಂಧದಲ್ಲಿದ್ದರು ಎಂದು ಹೇಳಲಾಗುತ್ತಿತ್ತು. ಐಶ್ವರ್ಯಾ ಮತ್ತು ಸಲ್ಮಾನ್ ತಮ್ಮ ಸಂಬಂಧವನ್ನು 2002 Read more…

BREAKING : ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ‘ಸುರೇಶ್ ಸಂಗಯ್ಯ’ ಇನ್ನಿಲ್ಲ |Suresh Sangaiah no more

ಚೆನ್ನೈ: ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ‘ಒರು ಕಿದಾಯಿನ್ ಕರುಣೈ ಮನು’ ಚಿತ್ರದ ಮೂಲಕ ಖ್ಯಾತಿ ಪಡೆದ ಚಲನಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ಶುಕ್ರವಾರ ರಾತ್ರಿ ಚೆನ್ನೈನಲ್ಲಿ ನಿಧನರಾದರು. ರಾಜೀವ್ Read more…

ನಾಳೆ ಬರಲಿದೆ ‘ನಾ ನಿನ್ನ ಬಿಡಲಾರೆ’ ಟ್ರೈಲರ್

ನವೀನ್ ಜಿಎಸ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ನಾ ನಿನ್ನ ಬಿಡಲಾರೆ’ ಚಿತ್ರ ಇನ್ನೇನು ಬಿಡುಗಡೆಗೆ ಸಜ್ಜಾಗಿದ್ದು, ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಈ ಚಿತ್ರದ ಟ್ರೈಲರ್ ನಾಳೆ ಯೂಟ್ಯೂಬ್ ನಲ್ಲಿ Read more…

‘ಗೆಲುವಿನ ಹಾದಿ’ ಎಂಬ ಕಿರು ಚಿತ್ರ ರಿಲೀಸ್

ಜನಪ್ರಿಯ ಯೂಟ್ಯೂಬ್ ಚಾನೆಲ್ ಆದ ಆನಂದ್ ಆಡಿಯೋದಲ್ಲಿ ಸಾಕಷ್ಟು ಕಿರು ಚಿತ್ರಗಳು ಈಗಾಗಲೇ ಬಿಡುಗಡೆಯಾಗಿ ಎಲ್ಲರ ಗಮನ ಸೆಳೆದಿದ್ದು, ಇದೀಗ ‘ಗೆಲುವಿನ ಹಾದಿ’ ಎಂಬ ಶಾರ್ಟ್ ಫಿಲಂ ನಿನ್ನೆಯಷ್ಟೇ Read more…

ಡಿಸೆಂಬರ್ 27 ರಂದು ತೆರೆ ಮೇಲೆ ಬರಲು ಸಜ್ಜಾಗಿದೆ ‘ರಾಜು ಜೇಮ್ಸ್ ಬಾಂಡ್’

ದೀಪಕ್ ಮಧುವನಹಳ್ಳಿ ನಿರ್ದೇಶನದ ಗುರುನಂದನ್ ಅಭಿನಯದ ಬಹು ನಿರೀಕ್ಷಿತ ‘ರಾಜು ಜೇಮ್ಸ್ ಬಾಂಡ್’ ಚಿತ್ರ ಈಗಾಗಲೇ ತನ್ನ ಟೀಸರ್ ಹಾಗೂ ಹಾಡುಗಳಿಂದಲೇ ಸಕ್ಕತ್ ಸೌಂಡ್ ಮಾಡಿದ್ದು, ಮುಂದಿನ ತಿಂಗಳು Read more…

50 ದಿನ ಪೂರೈಸಿದ ‘ದೇವರ’

ಸೆಪ್ಟೆಂಬರ್ 27 ರಂದು ಬಿಡುಗಡೆಯಾಗಿದ್ದ ಜೂನಿಯರ್ ಎನ್ಟಿಆರ್ ಅಭಿನಯದ ‘ದೇವರ’ ಚಿತ್ರ ಅಂದುಕೊಂಡಂತೆ ಭರ್ಜರಿ ಯಶಸ್ಸು ಕಂಡಿದ್ದು, ಬಾಕ್ಸ್ ಆಫೀಸ್ನಲ್ಲಿ ಒಳ್ಳೆಯ ಗಳಿಕೆ ಮಾಡಿದೆ. ಕೆಲವು ಚಿತ್ರಮಂದಿರಗಳಲ್ಲಿ ಇನ್ನೂ Read more…

ನಾಳೆ ಬಿಡುಗಡೆಯಾಗಲಿದೆ ‘ಗಜರಾಮ’ ಚಿತ್ರದ ಟೈಟಲ್ ಟ್ರ್ಯಾಕ್

ಸುನಿಲ್ ಕುಮಾರ್ ನಿರ್ದೇಶನದ ರಾಜವರ್ಧನ್ ಅಭಿನಯದ ‘ಗಜರಾಮ’ ಚಿತ್ರದ ಟೈಟಲ್ ಟ್ರ್ಯಾಕ್ ನಾಳೆ ಆನಂದ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ ಹೇಮಂತ್ ಕುಮಾರ್ ಈ ಹಾಡಿಗೆ ಧ್ವನಿಯಾಗಿದ್ದು, Read more…

BREAKING: ನಟ ದರ್ಶನ್ ಗೆ ಮತ್ತೆ ಸಂಕಷ್ಟ: ಮಧ್ಯಂತರ ಜಾಮೀನಿನ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿಗೆ ಸರ್ಕಾರ ಅನುಮತಿ

ಬೆಂಗಳೂರು: ಮಧ್ಯಂತರ ಜಾಮೀನು ಮೂಲಕ ಬಿಡುಗಡೆಯಾಗಿರುವ ಕೊಲೆ ಆರೋಪಿ ನಟ ದರ್ಶನ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ದರ್ಶನ್ ಗೆ ನೀಡಿರುವ ಮಧ್ಯಂತರ ಜಾಮೀನು ವಿರುದ್ಧ ಸುಪ್ರೀಂ ಕೋರ್ಟ್ Read more…

ನಾಳೆ ಬಿಡುಗಡೆಯಾಗಲಿದೆ ವರುಣ್ ತೇಜ್ ಅಭಿನಯದ ‘ಮಟ್ಕಾ’

ಇತ್ತೀಚಿಗಷ್ಟೇ ತನ್ನ ಟ್ರೈಲರ್ ನಿಂದ ಎಲ್ಲರ ಗಮನ ಸೆಳೆದಿದ್ದ,  ವರುಣ್ ತೇಜ್ ಅಭಿನಯದ ಬಹು ನಿರೀಕ್ಷಿತ  ‘ಮಟ್ಕಾ’ ಚಿತ್ರ ನಾಳೆ ವಿಶ್ವಾದ್ಯಂತ ತೆರೆ ಕಾಣಲಿದ್ದು, ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. Read more…

ನಟಿ ಪ್ರಿಯಾಂಕಾ ಜಾವಾಲ್ಕರ್ ಲೇಟೆಸ್ಟ್ ಫೋಟೋ ಶೂಟ್

ನಟಿ ಪ್ರಿಯಾಂಕ ಜಾವಲ್ಕರ್ ಟಾಲಿವುಡ್ ನಲ್ಲಿ ಬೆರಳೆಣಿಕೆಯಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರೂ, ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ,  ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಅನುಯಾಯಿಗಳನ್ನು ಹೊಂದಿದ್ದಾರೆ. ತಮ್ಮ ಬೋಲ್ಡ್ ಅವತಾರಗಳಿಂದಲೇ ಸದಾ ಸುದ್ದಿಯಲ್ಲಿರುವ Read more…

ನಟಿ ಮೌನ ಗುಡ್ಡೆಮನೆ ಅವರನ್ನು ಸ್ವಾಗತಿಸಿದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರತಂಡ

ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರ್ ಮನು ಅಭಿನಯಿಸುತ್ತಿರುವ  ‘ಕುಲದಲ್ಲಿ ಕೀಳ್ಯಾವುದೋ’  ಈಗಾಗಲೇ ತನ್ನ ಟೈಟಲ್ ಇಂದಲೇ ಸಾಕಷ್ಟು ಕುತೂಹಲ ಮೂಡಿಸಿದ್ದು, ಇನ್ನೇನು ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರದಲ್ಲಿ ‘ರಾಮಾಚಾರಿ’ Read more…

‘ಬಿಟಿಎಸ್’ ಚಿತ್ರದ ಮೆಲೋಡಿ ಹಾಡು ರಿಲೀಸ್

ಐದು ಪ್ರತಿಭಾವಂತ ನಿರ್ದೇಶಕರು ಆಕ್ಷನ್ ಕಟ್ ಹೇಳಿರುವ ‘ಬಿಟಿಎಸ್’ ಇನ್ನೇನು ತೆರೆ ಮೇಲೆ ಬರಲಿದ್ದು, ಚಿತ್ರತಂಡ ಸಿಹಿ ಸುದ್ದಿಯನ್ನು ನೀಡುತ್ತಲೇ ಇದೆ. ಈ ಚಿತ್ರದ ‘ನೀನೇ’ ಎಂಬ ಮೆಲೋಡಿ Read more…

ಪರಶುರಾಮನ ಅವತಾರದಲ್ಲಿ ಮಿಂಚಿದ ನಟ ‘ವಿಕ್ಕಿ ಕೌಶಲ್’ : ‘ಮಹಾವತಾರ್’ ಚಿತ್ರದ ಫಸ್ಟ್ ಲುಕ್ ರಿಲೀಸ್.!

ನಿರ್ದೇಶಕ ಅಮರ್ ಕೌಶಿಕ್ ಅವರ ಮುಂಬರುವ ಪೌರಾಣಿಕ ಚಿತ್ರ ಮಹಾವತಾರ್ ನಲ್ಲಿ ನಟ ವಿಕ್ಕಿ ಕೌಶಲ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದು, ಸದ್ಯ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ. ಚಿತ್ರದಲ್ಲಿ Read more…

ನಾಳೆ ಬಿಡುಗಡೆಯಾಗಲಿದೆ ‘ಕಟ್ಲೆ’ ಚಿತ್ರದ ಸಾಂಗ್ ಪ್ರೊಮೋ

ಎಸ್.ಎಸ್.ವಿಧಾ ನಿರ್ದೇಶನದ ಕೆಂಪೇಗೌಡ ಅಭಿನಯದ ‘ಕಟ್ಲೆ’ ಚಿತ್ರದ ಮೊದಲ ಹಾಡು ಇನ್ನೇನು ಶೀಘ್ರದಲ್ಲೇ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದ್ದು, ನಾಳೆ ಸಾಂಗ್ ಪ್ರೊಮೋ ರಿಲೀಸ್ ಮಾಡುವುದಾಗಿ Read more…

‘ಅಂಶು’ ಚಿತ್ರದ ವಿಡಿಯೋ ಹಾಡು ರಿಲೀಸ್

ಸಂಚಿತ್ ಹೆಗಡೆ  ಬಳಿಕ ಇದೀಗ ಸ್ಯಾಂಡಲ್ ವುಡ್ ನಲ್ಲಿ ಜಸ್ಕರನ್ ಸಿಂಗ್ ಹವಾ ಕೂಡ ಜೋರಾಗೆ ಇದೆ. ಇದೀಗ ನಿಶಾ ರವಿಕೃಷ್ಣನ್  ಅಭಿನಯದ ಅಂಶು ಚಿತ್ರದ ‘ನೀನು ನಂಬೋ Read more…

‘ಲವ್ maಟ್ರು…..’ ಚಿತ್ರದ ಕ್ಯಾರೆಕ್ಟರ್ ಇಂಟ್ರೊ ರಿಲೀಸ್

ವಿರಾಟ್ ಬಿಲ್ವಾ ನಿರ್ದೇಶನದಲ್ಲಿ ಮೂಡಿಬರತ್ತಿರುವ ‘ಲವ್ maಟ್ರು’ ಚಿತ್ರ ತನ್ನ ಶೀರ್ಷಿಕೆಯಿಂದ ಎಲ್ಲರ ಗಮನ  ಸೆಳೆದಿದ್ದು ನಿನ್ನೆಯಷ್ಟೇ ಕ್ಯಾರೆಕ್ಟರ್  ಟೀಸರ್ ಅನ್ನು ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಬರುವ Read more…

ಸಿದ್ದಾರ್ಥ್ ಹಾಗೂ ಆಶಿಕಾ ರಂಗನಾಥ್ ಅಭಿನಯದ ‘ಮಿಸ್ ಯು’ ಟೀಸರ್ ರಿಲೀಸ್

ದಕ್ಷಿಣ ಭಾರತದ ಖ್ಯಾತ ನಟ ಸಿದ್ದಾರ್ಥ್ ಹಾಗೂ ಆಶಿಕಾ ರಂಗನಾಥ್ ಅಭಿನಯಿಸಿರುವ ‘ಮಿಸ್ ಯು’ ಚಿತ್ರ ಈಗಾಗಲೇ ತನ್ನ ಹಾಡಿನ ಮೂಲಕ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇದೆ ನವೆಂಬರ್ Read more…

BREAKING : ಖ್ಯಾತ ಹಿರಿಯ ಬಂಗಾಳಿ ನಟ ‘ಮನೋಜ್ ಮಿತ್ರಾ’ ಇನ್ನಿಲ್ಲ |Manoj Mitra no more

ನವದೆಹಲಿ: ಹಿರಿಯ ಬಂಗಾಳಿ ನಟ ಮನೋಜ್ ಮಿತ್ರಾ ಅವರು ವಯೋಸಹಜ ಕಾಯಿಲೆಗಳಿಂದಾಗಿ ಮಂಗಳವಾರ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮಿತ್ರಾ ಅವರಿಗೆ 86 ವರ್ಷ ವಯಸ್ಸಾಗಿತ್ತು. Read more…

BREAKING : ‘ಟಾಕ್ಸಿಕ್’ ಚಿತ್ರತಂಡಕ್ಕೆ ಬಿಗ್ ಶಾಕ್ : ಮರ ಕಡಿದ ಆರೋಪದಡಿ ‘FIR’ ದಾಖಲು.!

ಬೆಂಗಳೂರು :’ಟಾಕ್ಸಿಕ್’ ಚಿತ್ರತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು,  ಮರ ಕಡಿದ ಆರೋಪದಡಿ ‘FIR’ ದಾಖಲಾಗಿದೆ. ನಟ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ಈ ವೇಳೆ ಚಿತ್ರ Read more…

BREAKING : ಬಾಲಿವುಡ್ ನಟ ‘ಶಾರುಖ್ ಖಾನ್’ ಗೆ ಕೊಲೆ ಬೆದರಿಕೆ ಹಾಕಿದ್ದ ವಕೀಲ ಅರೆಸ್ಟ್.!

ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಛತ್ತೀಸ್ ಗಢದ ವಕೀಲರೊಬ್ಬರನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. 50 ಲಕ್ಷ ರೂ.ಗಳ Read more…

BIG NEWS : ಅಭಿಷೇಕ್ ಅಂಬರೀಷ್-ಅವಿವಾ ದಂಪತಿಗೆ ಗಂಡು ಮಗು ಜನನ |Photo Viral

ಮಂಡ್ಯ : ನಟ ಅಭಿಷೇಕ್ ಅಂಬರೀಷ್-ಅವಿವಾ ದಂಪತಿಗೆ ಗಂಡು ಮಗು ಜನನವಾಗಿದ್ದು, ಅಂಬರೀಷ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅವಿವಾ ಅವರು ಇಂದು ಬೆಳಗ್ಗೆ 8;30 ರ ಸುಮಾರಿಗೆ Read more…

BREAKING : ಬಾಲಿವುಡ್ ನಟ ಶಾರುಖ್ ಖಾನ್’ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್.!

ನವದೆಹಲಿ : ಬಾಲಿವುಡ್ ನಟ ಶಾರುಖ್ ಖಾನ್ ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಫೈಜಾನ್ ಖಾನ್ ಎಂದು ಗುರುತಿಸಲಾಗಿದ್ದು, ಈತನನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.ಮುಂಬೈ Read more…

‘ಆರಾಮಾ ಅರವಿಂದ ಸ್ವಾಮಿ’ ಚಿತ್ರದ ಟ್ರೈಲರ್ ರಿಲೀಸ್

ಅಭಿಷೇಕ್ ಶೆಟ್ಟಿ ನಿರ್ದೇಶನದ ಅನೀಶ್ ಹಾಗೂ ಮಿಲನ ನಾಗರಾಜ್ ಅಭಿನಯದ ‘ಆರಾಮಾ ಅರವಿಂದ ಸ್ವಾಮಿ’ ಚಿತ್ರ ಇದೇ ನವೆಂಬರ್  22ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದ್ದು, ಇಂದು ಯೂಟ್ಯೂಬ್  ನಲ್ಲಿ ಇದರ Read more…

‘ಸಂಜು ವೆಡ್ಸ್ ಗೀತಾ2’ ಚಿತ್ರದ ಮೆಲೋಡಿ ಹಾಡು ರಿಲೀಸ್

2011 ರಲ್ಲಿ ತೆರೆ ಕಂಡಿದ್ದ ನಾಗಶೇಖರ್ ನಿರ್ದೇಶನದ ‘ಸಂಜು ವೆಡ್ಸ್ ಗೀತಾ’ ಸ್ಯಾಂಡಲ್ವುಡ್ ನಲ್ಲಿ ಹೊಸ ದಾಖಲೆ ಬರೆದಿತ್ತು. ಶ್ರೀನಗರ ಕಿಟ್ಟಿ ಹಾಗೂ ಮೋಹಕ ತಾರೆ ರಮ್ಯ ನಟನೆಗೆ Read more…

ನಾಳೆ ಬಿಡುಗಡೆಯಾಗಲಿದೆ ‘ಮರ್ಯಾದೆ ಪ್ರಶ್ನೆ’ ಟ್ರೈಲರ್

ಈಗಾಗಲೇ ತನ್ನ ಟೈಟಲ್ ಇಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ನಾಗರಾಜ್ ಸೋಮಯಾಜಿ ನಿರ್ದೇಶನದ ‘ಮರ್ಯಾದೆ ಪ್ರಶ್ನೆ’ ಚಿತ್ರದ ಟ್ರೈಲರ್ ನಾಳೆ ಸಕ್ಕತ್ ಸ್ಟುಡಿಯೋ youtube ಚಾನೆಲ್ನಲ್ಲಿ ಬಿಡುಗಡೆಯಾಗಲಿದೆ. ಈ Read more…

BREAKING NEWS: ಬಿಜಿಎಸ್ ಆಸ್ಪತ್ರೆಯಲ್ಲಿ ಸರ್ಜರಿಗೆ ದರ್ಶನ್ ಗ್ರೀನ್ ಸಿಗ್ನಲ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್, ಚಿಕಿತ್ಸೆಗಾಗಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಲೆ ಕೇಸ್ ನಲ್ಲಿ ಬಳ್ಳಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...