alex Certify Entertainment | Kannada Dunia | Kannada News | Karnataka News | India News - Part 134
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತ – ಪಾಕಿಸ್ತಾನ ಹೈವೋಲ್ಟೇಜ್ ಮ್ಯಾಚ್ ಸಂದರ್ಭದಲ್ಲಿ ಅಭಿಮಾನಿ ಬಳಿ ಅಪ್ಪು ‘ಗಂಧದಗುಡಿ’ ಪೋಸ್ಟರ್

ಭಾನುವಾರದಂದು ನಡೆದ ಟಿ20 ವಿಶ್ವಕಪ್ ನ ಮೊದಲ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ ರೋಚಕ ಜಯ ಸಾಧಿಸಿದೆ. ಆಸ್ಟ್ರೇಲಿಯಾದ ಮೆಲ್ಬೋರ್ನ್ ನಲ್ಲಿ ನಡೆದ ಈ ಪಂದ್ಯವನ್ನು ಸ್ಟೇಡಿಯಂನಲ್ಲಿ Read more…

‘ಕಾಂತಾರ’ ದೃಶ್ಯವೊಂದರ ಇಂಟ್ರಸ್ಟಿಂಗ್ ಮಾಹಿತಿ ಹಂಚಿಕೊಂಡ ಗುರುವ ಪಾತ್ರಧಾರಿ…!

ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ‘ಕಾಂತಾರಾ’ ಸಿನಿಮಾ ಭಾರತೀಯ ಚಿತ್ರರಂಗದಲ್ಲಿಯೇ ಹೊಸ ದಾಖಲೆ ಬರೆಯುತ್ತಿದೆ. ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿದ್ದ ಈ ಚಿತ್ರ ಈಗ ಇತರೆ ಭಾಷೆಗಳಲ್ಲಿಯೂ ಬಿಡುಗಡೆಯಾಗಿದ್ದು, Read more…

ಶೂಟಿಂಗ್ ವೇಳೆಯಲ್ಲೇ ಅಮಿತಾಭ್ ಬಚ್ಚನ್ ಕಾಲಿಗೆ ಚುಚ್ಚಿದ ಚೂಪಾದ ವಸ್ತು

ಮುಂಬೈ: ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಗಾಯಗೊಂಡಿದ್ದಾರೆ. ಚಿತ್ರೀಕರಣದ ಸಂದರ್ಭದಲ್ಲಿ ಹರಿತ ವಸ್ತು ಅವರ ಎಡಗಾಲಿನ ಮೀನಕಂಡಕ್ಕೆ ಚುಚ್ಚಿಕೊಂಡು ಗಾಯವಾಗಿದ್ದು, ಚಿಕಿತ್ಸೆ ಪಡೆದುಕೊಂಡಿದ್ದಾರೆ. ಅಮಿತಾಭ್ ಬಚ್ಚನ್ ಅವರೇ ಈ Read more…

RRR ಚಿತ್ರದ ‘ನಾಟು ನಾಟು’ಗೆ ಜಪಾನಿಗರು ಫಿದಾ: ರಸ್ತೆ ನಡುವೆಯೇ ಯೂಟ್ಯೂಬರ್​ ಹೆಜ್ಜೆ- ವಿಡಿಯೋ ವೈರಲ್​

ಕೆಲವು ಸಿನಿಮಾ ಹಾಡುಗಳೇ ಹಾಗೆ. ಎಷ್ಟು ಪ್ರಸಿದ್ಧಿ ಪಡೆಯುತ್ತವೆ ಎಂದರೆ ಇದು ವಿದೇಶಗಳಲ್ಲಿಯೂ ಮನೆಮಾತಾಗಿಬಿಡುತ್ತವೆ. ಅರ್ಥ ಗೊತ್ತಿಲ್ಲದಿದ್ದರೂ ಅವುಗಳ ಮ್ಯೂಸಿಕ್​ಗೆ ಜನರು ಫಿದಾ ಆಗಿಬಿಡುತ್ತಾರೆ. ಅಂಥದ್ದೇ ಹಾಡುಗಳಲ್ಲಿ ಒಂದಾಗಿದೆ Read more…

ಅಪರೂಪದ ಸ್ನೇಹಿತನ ಸ್ವಾಗತಕ್ಕೆ ಭಲ್ಲೆ ಭಲ್ಲೆ ನರ್ತನ….!

ಬಹಳ ಸಮಯದ ನಂತರ ಸ್ನೇಹಿತರನ್ನು ಭೇಟಿಯಾದರೆ ಸಿಗುವ ಅನುಭೂತಿ ಹೇಳಲು ಸಾಧ್ಯವಿಲ್ಲ. ಅಂಥದ್ದೇ ಒಂದು ಅಪರೂಪದ ರೋಮಾಂಚನಕಾರಿ ವಿಡಿಯೋ ಒಂದು ಇಬ್ಬರು ಸ್ನೇಹಿತರ ಭೇಟಿಯಲ್ಲಿ ಆಗಿದ್ದು, ಅದರ ವಿಡಿಯೋ Read more…

‘ಪೊನ್ನಿಯಿನ್ ಸೆಲ್ವನ್’ ಚಿತ್ರಕ್ಕೆ ವಿದ್ಯಾರ್ಥಿಗಳು ಫಿದಾ; ಚಿತ್ರಮಂದಿರದಲ್ಲಿ ಕುಳಿತು ಮೈಮರೆತ ಮಕ್ಕಳು

ದಕ್ಷಿಣ ಭಾರತದ ಚಲನಚಿತ್ರಗಳು ಇತ್ತೀಚಿನ ದಿನಗಳಲ್ಲಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಅದರಲ್ಲಿಯೂ ಕೆಲವೊಂದು ಚಿತ್ರಗಳ ದೃಶ್ಯ ಅಥವಾ ಹಾಡುಗಳ ಜನಮಾನಸದಲ್ಲಿ ನೆಲೆ ನಿಂತುಬಿಡುತ್ತವೆ. ಮಕ್ಕಳಿಂದ ಹಿಡಿದು Read more…

ನೀರಿನೊಳಗೆ ಶಾರ್ಕ್​ ಜತೆ ಸೊಗಸಾದ ನರ್ತನ: ರೊಮಾಂಟಿಕ್​ ಹಾಡಿನ ನೃತ್ಯಕ್ಕೆ ವ್ಹಾರೆವ್ಹಾ ಎಂದ ನೆಟ್ಟಿಗರು

ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಬಂಧ ಅನೂಹ್ಯವಾದದ್ದು. ಅದು ಸಾಕು ಪ್ರಾಣಿಯೇ ಆಗಿರಬಹುದು ಅಥವಾ ಇನ್ನಾವುದೇ ಪ್ರಾಣಿ, ಪಕ್ಷಿಗಳಾಗಿರಬಹುದು. ಕೆಲವು ಪ್ರಾಣಿ- ಪಕ್ಷಿಗಳು ಕೂಡ ಮನುಷ್ಯನನ್ನು ತುಂಬಾ ಪ್ರೀತಿಸಿಬಿಡುತ್ತವೆ. Read more…

ಸಮುದ್ರ ಪಾಲಾಗುತ್ತಿದ್ದ ನಟ ಅಖಿಲ್ ರಾಜ್ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಸಮುದ್ರ ತೀರದಲ್ಲಿ ಅಪಾಯಕ್ಕೆ ಸಿಲುಕಿದ್ದ ತೆಲುಗು ನಟ ಅಖಿಲ್ ರಾಜ್ ಅವರನ್ನು ರಕ್ಷಿಸಲಾಗಿದೆ. ಗೋಕರ್ಣದ ಕುಡ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಸ್ನೇಹಿತರೊಂದಿಗೆ ಈಜಲು Read more…

ಪುನೀತ್ ರಾಜಕುಮಾರ್ ‘ಗಂಧದ ಗುಡಿ’ಗೆ ತೆರಿಗೆ ವಿನಾಯಿತಿ: ಸಿಎಂ ಘೋಷಣೆ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಪ್ರೀ ರಿಲೀಸ್ ಇವೆಂಟ್ ‘ಪುನೀತ ಪರ್ವ’ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ Read more…

BREAKING: ಭೂತದಕೋಲ ಹಿಂದೂ ಸಂಪ್ರದಾಯವಲ್ಲ ಎಂದ ನಟ ಚೇತನ್ ಗೆ ಮಸಿ ಬಳಿಯಲು ಯತ್ನಿಸಿದ ಕಾರ್ಯಕರ್ತರು ವಶಕ್ಕೆ

ಬೆಂಗಳೂರು: ‘ಕಾಂತಾರ’ ಸಿನಿಮಾ ಬಗ್ಗೆ ಮಾತನಾಡುವಾಗ ಭೂತದಕೋಲ ಹಿಂದೂ ಸಂಪ್ರದಾಯವಲ್ಲ ಎಂದು ನಟ ಚೇತನ್ ಹೇಳಿದ್ದನ್ನು ವಿರೋಧಿಸಿ ಅವರಿಗೆ ಮಸಿ ಬಳಿಯಲು ತೆರಳುತ್ತಿದ್ದ 12 ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. Read more…

ರಾಜ್ ಬಿ ಶೆಟ್ಟಿಗೆ ನಾಯಕಿ ಪಟ್ಟದಿಂದ ಹಿಂದೆ ಸರಿದ ರಮ್ಯಾ; ಅಭಿಮಾನಿಗಳಿಗೆ ನಿರಾಸೆ

ಬೆಂಗಳೂರು: ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ನಾಯಕಿ ಪಟ್ಟದಿಂದ ಮೋಹಕ ತಾರೆ ನಟಿ ರಮ್ಯಾ ಹಿಂದೆ ಸರಿದಿದ್ದಾರೆ. ಸ್ವಾತಿ ಮುತ್ತಿನ Read more…

ನಿಂತಲ್ಲೇ ಮೂತ್ರ ಮಾಡಿಕೊಂಡರೂ ಸ್ಪರ್ಧೆ ಬಿಟ್ಟುಕೊಡದ ಆರ್ಯವರ್ಧನ್‌ ಗುರೂಜಿ…!

ಬಿಗ್ ಬಾಸ್ 9 ರ ಸೀಸನ್ ಒಂದು ರೀತಿಯಾಗಿ ವಿಶೇಷ ಅಂದರೆ ತಪ್ಪಾಗಲ್ಲ. ಯಾಕಂದ್ರೆ ಹಳೆಯ ಸ್ಪರ್ಧಿಗಳು ಸೇರಿದಂತೆ ಹೊಸ ಸ್ಪರ್ಧಿಗಳು ಕೂಡ ಸೆಣಸಾಡುತ್ತಿದ್ದಾರೆ. ಈಗಾಗಲೇ ಮನೆಯಿಂದ ಮೂರು Read more…

BIG NEWS: ಕಿರುತೆರೆ ನಟಿ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್; ಆರೋಪಿ ಬಂಧನದ ಬಳಿಕ ಸ್ಪೋಟಕ ಮಾಹಿತಿ ಬಹಿರಂಗ

ಕಿರುತೆರೆ ನಟಿ ವೈಶಾಲಿ ಠಕ್ಕರ್ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ವೈಶಾಲಿಯವರ ಮಾಜಿ ಪ್ರಿಯಕರ ರಾಹುಲ್ ನವಲಾನಿಯನ್ನು ಪೊಲೀಸರು ಬಂಧಿಸಿದ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ತನಗೆ Read more…

BIG NEWS: ನಟ ಚೇತನ್ ವಿರುದ್ಧ ಮತ್ತೊಂದು ದೂರು ದಾಖಲು

ಧಾರವಾಡ: ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂದು ಹೇಳಿಕೆ ನೀಡಿದ್ದ ನಟ ಚೇತನ್ ವಿರುದ್ಧ ಇದೀಗ ಮತ್ತೊಂದು ಕೇಸ್ ದಾಖಲಾಗಿದೆ. ನಟ ಚೇತನ್ ವಿರುದ್ಧ ನಿನ್ನೆ ಉಡುಪಿ ಜಿಲ್ಲೆಯ ಕಾರ್ಕಳ Read more…

‘ಗಂಧದ ಗುಡಿ’ ಅದ್ಧೂರಿ ಪ್ರೀ ರಿಲೀಸ್ ಇವೆಂಟ್ ‘ಪುನೀತ ಪರ್ವ’ದಲ್ಲಿ ಅಪ್ಪುಗೆ ಗಾನ ನಮನ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ಪುನೀತ್ ರಾಜಕುಮಾರ್ ಅವರ ‘ಗಂಧದ ಗುಡಿ’ ಪ್ರೀ ರಿಲೀಸ್ ಇವೆಂಟ್ ‘ಪುನೀತ ಪರ್ವ’ ಕಾರ್ಯಕ್ರಮಕ್ಕೆ ಸಂಪೂರ್ಣ ಸಿದ್ಧತೆ ಕೈಗೊಳ್ಳಲಾಗಿದೆ. ಸಂಜೆ Read more…

‘ಗಂಧದ ಗುಡಿ’ ಪ್ರಿ ರಿಲೀಸ್ ಇವೆಂಟ್: ಬೆಂಗಳೂರಿನ ಅರಮನೆ ಮೈದಾನದಲ್ಲಿಂದು ‘ಪುನೀತಪರ್ವ’

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಖ್ಯಾತ ನಟ ದಿ. ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ‘ಗಂಧದಗುಡಿ’ ಪ್ರಿ ರಿಲೀಸ್ ಇವೆಂಟ್ ‘ಪುನೀತ ಪರ್ವ’ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು Read more…

ನಮ್ಮ ನೆಲ, ಕುಲ, ಆಚರಣೆ ಬಗ್ಗೆ ಮಾತಾಡುವ ಜ್ಞಾನ ಅವರಿಗಿಲ್ಲ: ನಟ ಚೇತನ್ ವಿರುದ್ಧ ದೈವಾರಾಧಕ ಕುಮಾರ ಪಂಪದ ಕಿಡಿ

ಉಡುಪಿ: ಭೂತಾರಾಧನೆ ಹಿಂದೂ ಸಂಸ್ಕೃತಿಯಲ್ಲ ಎಂದು ನಟ ಚೇತನ್ ಹೇಳಿರುವುದಕ್ಕೆ ಉಡುಪಿಯಲ್ಲಿ ಹಿರಿಯ ದೈವರಾಧಕ ಕುಮಾರ ಪಂಪದ ಕಿಡಿಕಾರಿದ್ದಾರೆ. ನಟರಿಗೆ ನಟನೆ ಮಾಡಲು ಗೊತ್ತಿದೆ, ನಮಗೆ ನಟಿಸಲು ಗೊತ್ತಿಲ್ಲ. Read more…

BIG NEWS: ನಟ ಪುನೀತ್ ರಾಜ್ ಕುಮಾರ್ ಗೆ ನ.1ರಂದು ಕರ್ನಾಟಕ ರತ್ನ ಪ್ರಶಸ್ತಿ; ಸಿಎಂ ಮಾಹಿತಿ

ಬೆಂಗಳೂರು: ನಟ ದಿ.ಪುನೀತ್ ರಾಜ್ ಕುಮಾರ್ ಅವರಿಗೆ ನ.1ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ Read more…

Watch Video: ಟ್ರೆಡ್‌ ಮಿಲ್‌ನಲ್ಲಿ ಹರಿಯಾಣ್ವಿ ಡಾನ್ಸ್; ಇಂಪ್ರೆಸ್‌ ಆದ ನೆಟ್ಟಿಗರು

ಜನರ ಅನನ್ಯವಾದ ಪ್ರತಿಭೆಯನ್ನು ಪ್ರದರ್ಶಿಸುವ ವೀಡಿಯೊಗಳಿಂದ ಜಾಲತಾಣ ಸದಾ ತುಂಬಿರುತ್ತದೆ. ಸಾಮಾನ್ಯವಾಗಿ ಡ್ಯಾನ್ಸ್ ವೀಡಿಯೊಗಳು ಹೆಚ್ಚು ಜನಪ್ರಿಯವಾಗಿರುತ್ತವೆ. ಇದೀಗ ಟ್ರೆಡ್‌ಮಿಲ್‌ನಲ್ಲಿ ಯುವಕನೊಬ್ಬ ಕೆಲವು ಕೂಲ್ ಡ್ಯಾನ್ಸ್ ಸ್ಟೆಪ್ ಪ್ರದರ್ಶಿಸುವ Read more…

ಟೆರೆಸ್​ ಮೇಲೆ ಮಹಿಳೆಯ ಅದ್ಬುತ ನೃತ್ಯ; ವಿಡಿಯೋ ವೈರಲ್

‘ನೃತ್ಯ’ ಎಂಬ ಪದವು ಜನರ ಜೀವನದಲ್ಲಿ ತರುವ ಸಂತೋಷದ ಕುರಿತು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಪ್ರತಿದಿನ, ಬಹಳಷ್ಟು ನೃತ್ಯ ವೀಡಿಯೊಗಳು ಅಂತರ್ಜಾಲದಲ್ಲಿ ವೈರಲ್ ಆಗುತ್ತವೆ. ಏಕೆಂದರೆ ನೃತ್ಯದಿಂದ ಒತ್ತಡವನ್ನು ಕಡಿಮೆ Read more…

BIG NEWS: ನಟ ಚೇತನ್ ವಿರುದ್ಧ ದೂರು ದಾಖಲು

ಉಡುಪಿ: ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿರುವ ಸ್ಯಾಂಡಲ್ ವುಡ್ ನಟ ಚೇತನ್ ವಿರುದ್ಧ ದೂರು ದಾಖಲಾಗಿದೆ. ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ನಟ Read more…

ಇಂದು ಬಿಡುಗಡೆಯಾಗಲಿದೆ ‘ಕಂಬ್ಳಿ ಹುಳ’ ಚಿತ್ರದ ಟ್ರೈಲರ್

ನವನ್ ಶ್ರೀನಿವಾಸ್ ನಿರ್ದೇಶನದ ‘ಕಂಬ್ಳಿಹುಳ’ ಸಿನಿಮಾದ ಟ್ರೈಲರ್ ಇಂದು ಸಂಜೆ 5 ಗಂಟೆಗೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಅಂಜನ್ ಹಾಗೂ ಅಶ್ವಿತಾ Read more…

BIG NEWS: ಕಾಂತಾರಾ ಸಿನಿಮಾ ಬಗ್ಗೆ ವಿವಾದಾತ್ಮಕ ಪೋಸ್ಟ್ ವಿಚಾರ; ರಿಯಲ್ ಸ್ಟಾರ್ ಉಪೇಂದ್ರ ಹೇಳಿದ್ದೇನು…?

ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶನ ಹಾಗೂ ನಟನೆಯ ಕಾಂತಾರಾ ಚಿತ್ರದಲ್ಲಿನ ಭೂತಕೋಲ ವಿಚಾರವಾಗಿ ಹೊಸ ಚರ್ಚೆ ಹುಟ್ಟುಹಾಕಿದ್ದ ನಟ ಚೇತನ್ ಪೋಸ್ಟ್ ಬಗ್ಗೆ ರಿಯಲ್ ಸ್ಟಾರ್ ಉಪೇಂದ್ರ ಪ್ರತಿಕ್ರಿಯೆ Read more…

ನಟ ಪುನೀತ್ ರಾಜಕುಮಾರ್ ಪುಣ್ಯ ಸ್ಮರಣೆ ಅಂಗವಾಗಿ 3000 ಜನರಿಗೆ ಬಾಡೂಟ

ಖ್ಯಾತ ನಟ ಪುನೀತ್ ರಾಜಕುಮಾರ್ ಇಹಲೋಕ ತ್ಯಜಿಸಿ ವರ್ಷ ಸಮೀಪಿಸುತ್ತಿದೆ. ಆದರೆ ಕರ್ನಾಟಕ ಜನತೆಯ ಹೃದಯದಲ್ಲಿ ಅವರು ಶಾಶ್ವತವಾಗಿ ನೆಲೆಸಿದ್ದಾರೆ. ರಾಜ್ಯದ ಪ್ರತಿಯೊಂದು ಹಳ್ಳಿ, ಪಟ್ಟಣ ನಗರಗಳಲ್ಲಿ ಇಂದಿಗೂ Read more…

14ರ ಬಾಲಕನಾಗಿದ್ದಾಗಲೇ 55 ವರ್ಷದ ಮಹಿಳೆ ಜೊತೆಗೆ ಸೆಕ್ಸ್‌, ಮತ್ತೆ ಸದ್ದು ಮಾಡಿದೆ ಹಿರಿಯ ನಟನ ವಿವಾದಾತ್ಮಕ ಬದುಕು…!

ಓಂಪುರಿ ಬಾಲಿವುಡ್‌ನ ಅತ್ಯಂತ ಪ್ರತಿಭಾವಂತ ನಟರಲ್ಲೊಬ್ಬರು. ಅದ್ಭುತ ಅಭಿನಯದ ಮೂಲಕವೇ ಛಾಪು ಮೂಡಿಸಿದ ಕಲಾವಿದ. ಅವರ ಸ್ಥಾನದಲ್ಲಿ ಇನ್ನೊಬ್ಬ ನಟನನ್ನು ಕಲ್ಪಿಸಿಕೊಳ್ಳುವುದೂ ಕಷ್ಟ. ಓಂಪುರಿ 70ರ ದಶಕದಲ್ಲಿ ತಮ್ಮ Read more…

ರಶ್ಮಿಕಾ ʼಕಾಂತಾರʼ ನೋಡದಿರುವುದರ ಹಿಂದಿನ ಕಾರಣ ಬಿಚ್ಚಿಟ್ಟ ನಟ…!

ʼಕಾಂತಾರʼ ಸಿನಿಮಾ ಈಗಾಗಲೇ ದೊಡ್ಡ ಮಟ್ಟಿನ ಯಶಸ್ಸು ಕಾಣ್ತಾ ಇದೆ. ಬೇರೆ ಬೇರೆ ಭಾಷೆಯಲ್ಲೂ ರಿಷಬ್ ಶೆಟ್ರು ಮಿಂಚ್ತಾ ಇದ್ದಾರೆ. ಅಷ್ಟೆ ಅಲ್ಲ ಸಿನಿಮಾ ನೋಡಿದ ಎಲ್ಲರೂ ಹೇಳೋದು Read more…

ಹಿಂದಿಯಲ್ಲಿಯೂ ಅಬ್ಬರಿಸುತ್ತಿದೆ ಕಾಂತಾರ….! ಸೆಲೆಬ್ರಿಟಿಗಳಿಂದಲೂ ಭಾರಿ ಶ್ಲಾಘನೆ

ನವದೆಹಲಿ: ಸಿನಿಮಾ ರಂಗದಲ್ಲಿಯೇ ಚಿಂದಿ ಉಡಾಯಿಸಿರುವ ರಿಷಭ್​ ಶೆಟ್ಟಿ ಅಭಿನಯದ ಕಾಂತಾರ ಚಿತ್ರ ಇದೀಗ ಹಿಂದಿ ಬಾಕ್ಸ್​ ಆಫೀಸ್​ ನಲ್ಲೂ ಅಬ್ಬರಿಸುತ್ತಿದೆ. ವಾರಾಂತ್ಯದ ನಂತರ ಚಿತ್ರವು ಕೋಟಿ ಕೋಟಿ Read more…

BIG NEWS: ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿದ್ದಲ್ಲ; ಹೊಸ ವಿವಾದ ಸೃಷ್ಟಿಸಿದ ನಟ ಚೇತನ್

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ʼಕಾಂತಾರಾʼ ಚಿತ್ರ ಇಡೀ ಭಾರತೀಯ ಚಿತ್ರರಂಗದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸುತ್ತಿರುವ ನಡುವೆಯೇ ಚಿತ್ರದಲ್ಲಿನ ಭೂತಕೋಲ, ದೈವಾರಾಧನೆ ವಿಚಾರವು ಸಾಕಷ್ಟು ಜನಪ್ರಿಯತೆ ಪಡೆಯುತ್ತಿದೆ. ಇದೀಗ Read more…

‘ತಾರೆ ಜಮೀನ್ ಪರ್’ ಚಿತ್ರದ ಇಂಟ್ರಸ್ಟಿಂಗ್ ಸಂಗತಿಯೊಂದನ್ನು ಬಿಚ್ಚಿಟ್ಟ ಅಕ್ಷಯ್ ಖನ್ನಾ

ಅಮೀರ್ ಖಾನ್ ಅಭಿನಯದ ‘ತಾರೆ ಜಮೀನ್ ಪರ್’ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಭರ್ಜರಿ ಯಶಸ್ಸು ಸಾಧಿಸಿತ್ತು. ಬಾಲಕನೊಬ್ಬನಲ್ಲಿ ಅಡಗಿದ್ದ ಸುಪ್ತ ಕಲೆಯನ್ನು ಗುರುತಿಸುವ ಶಿಕ್ಷಕನ ಪಾತ್ರದಲ್ಲಿ ಅಮೀರ್ ಖಾನ್ Read more…

ವೈರಲ್ ವಿಡಿಯೋ: ಬಿಕಿನಿಯಲ್ಲಿ ʼಟಿಪ್ ಟಿಪ್ ಬರ್ಸಾ ಪಾನಿʼ ಡಾನ್ಸ್

  2022 ರ ಸೂರ್ಯವಂಶಿ ಚಿತ್ರದಿಂದ ಕತ್ರಿನಾ ಕೈಫ್ ಮತ್ತು ಅಕ್ಷಯ್ ಕುಮಾರ್ ಅವರನ್ನು ಒಳಗೊಂಡ ಟಿಪ್ ಟಿಪ್ ಬರ್ಸಾ ಪಾನಿ 2.0 ಗೆ ಯುವತಿಯೊಬ್ಬರು ನೃತ್ಯ ಮಾಡುತ್ತಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...