alex Certify Entertainment | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಬರಲಿದೆ ‘ರಿದಂ’ ಟ್ರೈಲರ್

ತನ್ನ  ಟೈಟಲ್ಲಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಮಂಜು ಮಿಲನ್ ನಟಿಸಿ ನಿರ್ದೇಶಿಸಿರುವ ‘ರಿದಂ’ ಚಿತ್ರ ಇನ್ನೇನು ನವೆಂಬರ್ 22ರಂದು ರಾಜ್ಯಾದ್ಯಂತ ತೆರೆ ಮೇಲೆ ಬರಲಿದ್ದು, ಇದರ ಟ್ರೈಲರ್ ನಾಳೆ Read more…

ನಾಳೆ ಬಿಡುಗಡೆಯಾಗಲಿದೆ ‘ಜಲಂಧರ’ ಚಿತ್ರದ ಮತ್ತೊಂದು ಹಾಡು

ಪ್ರಮೋದ್ ಶೆಟ್ಟಿ ಅಭಿನಯದ ವಿಷ್ಣು ವಿ ಪ್ರಸನ್ನ ನಿರ್ದೇಶನದ  ‘ಜಲಂಧರ’ ಚಿತ್ರದ ಮತ್ತೊಂದು ಲಿರಿಕಲ್ ಹಾಡು ನಾಳೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ Read more…

ಮಗುವಿಗೆ ಮುಸ್ಲಿಂ ಹೆಸರನ್ನು ಏಕೆ ಇಟ್ಟಿದ್ದೀರಿ ? ಎಂದು ಸ್ಟಾರ್ ಜೋಡಿ ವಿರುದ್ಧ ಮುಗಿಬಿದ್ದ ನೆಟ್ಟಿಗರು

ಬಾಲಿವುಡ್ ಸ್ಟಾರ್ ಜೋಡಿ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ದೀಪಾವಳಿಯ ದಿನದಂದು ತಮ್ಮ ಮಗುವಿನ ಪಾದಗಳ ಚಿತ್ರವನ್ನು ಹಂಚಿಕೊಂಡು ತಮ್ಮ ಮಗಳಿಗೆ ‘ದುವಾ ಪಡುಕೋಣೆ ಸಿಂಗ್’ ಎಂದು Read more…

ಬಾಕ್ಸ್ ಆಫೀಸ್‌ ನಲ್ಲಿ‌ ದಾಖಲೆ ಬರೆದ ‘ಸಿಂಗಂ ಎಗೇನ್’; ಬಿಡುಗಡೆಯಾದ ನಾಲ್ಕೇ ದಿನಗಳಲ್ಲಿ ಭರ್ಜರಿ ಗಳಿಕೆ

ಅಜಯ್ ದೇವಗನ್ ಅವರ ದೀಪಾವಳಿ ಬಿಡುಗಡೆಯ ಚಿತ್ರ ʼಸಿಂಗಮ್ ಎಗೇನ್ʼ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಬಿಡುಗಡೆಯಾದ ನಾಲ್ಕು ದಿನಗಳಲ್ಲಿ ಹಲವು ದಾಖಲೆಗಳನ್ನು ಮಾಡಿದೆ. ರೋಹಿತ್ ಶೆಟ್ಟಿ Read more…

BREAKING: ಪದ್ಮಭೂಷಣ ಪುರಸ್ಕೃತ, ‘ಹಮ್ ಆಪ್ಕೆ ಹೈ ಕೌನ್’ ಖ್ಯಾತಿಯ ಗಾಯಕಿ ಶಾರದಾ ಸಿನ್ಹಾ ಇನ್ನಿಲ್ಲ

ನವದೆಹಲಿ: ಜನಪದ ಗಾಯಕಿ ಶಾರದಾ ಸಿನ್ಹಾ ಅವರು ಮಂಗಳವಾರ ದೆಹಲಿಯ ಏಮ್ಸ್ ನಲ್ಲಿ ನಿಧನರಾದರು. ಕಳೆದ ಕೆಲವು ದಿನಗಳಿಂದ ಅವರು ವೆಂಟಿಲೇಟರ್ ಬೆಂಬಲದಲ್ಲಿ ಚಿಕಿತ್ಸೆ ಪಡೆಯತ್ತಿದ್ದರು. ಛತ್ ಹಾಡುಗಳಿಗೆ Read more…

ಕಳಪೆ ನಟನೆಯನ್ನು ಮರೆಮಾಚಲು ಚಿತ್ರದಲ್ಲಿ B**bs ಪ್ರದರ್ಶಿಸುತ್ತಿದ್ದರಂತೆ ಈ ನಟಿ…..!

ಬಾಲಿವುಡ್‌ ಚಿತ್ರರಂಗದಲ್ಲಿ ಒಂದು ಕಾಲದಲ್ಲಿ ಸಂಚಲನ ಮೂಡಿಸಿದ್ದ ನಟಿ ಪೂಜಾ ಬೇಡಿ, ತಮ್ಮ ಬೋಲ್ಡ್‌ ಅವತಾರಗಳಿಂದಲೇ ಖ್ಯಾತಿ ಗಳಿಸಿದ್ದರು. ʼಕಾಮಸೂತ್ರʼ ಕಾಂಡೋಮ್‌ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ಅವರು ಅಂದಿನ ದಿನಮಾನಗಳಲ್ಲಿ Read more…

Viral Video: ಏನನ್ನೂ ಮಾಡದೆ ಸೋಷಿಯಲ್‌ ಮೀಡಿಯಾದಲ್ಲಿ ಸ್ಟಾರ್‌ ಆದ್ಲು ಈ ಹುಡುಗಿ….!

ದೆಹಲಿ ಮೆಟ್ರೋದಲ್ಲಿ ಕೆಲವರು ತಮ್ಮ ವಿಶಿಷ್ಟ ವರ್ತನೆಗಳೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಛಾಪು ಮೂಡಿಸಲು ಬಯಸುವ ವಿಷಯ ಎಲ್ಲರಿಗೂ ಗೊತ್ತು. ಆದರೆ ಇತ್ತೀಚೆಗಷ್ಟೇ ವಿಶೇಷವಾದ ಏನನ್ನೂ ಮಾಡದೆ ಎಲ್ಲರ Read more…

ಸಲ್ಮಾನ್ ಖಾನ್ ಗೆ ಬಿಷ್ಣೋಯ್ ಸಹೋದರನಿಂದ ಮತ್ತೊಂದು ಬೆದರಿಕೆ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ ಹಾಕಲಾಗಿದೆ. ಗ್ಯಾಂಗ್ ಸ್ಟರ್ ಲಾರೆನ್ಸ್ ಭಿಷ್ಣೋಯ್ ಸಹೋದರನಿಂದ ಕೊಲೆ ಬೆದರಿಕೆ ಹಾಕಲಾಗಿದೆ. ಕಳೆದ ಒಂದು ವಾರದಲ್ಲಿ Read more…

ನವೆಂಬರ್ 9 ಕ್ಕೆ ‘ಗೇಮ್ ಚೇಂಜರ್’ ಚಿತ್ರದ ಟೀಸರ್ ಲಾಂಚ್ ಇವೆಂಟ್ ಕಾರ್ಯಕ್ರಮ

ಶಂಕರ್ ನಿರ್ದೇಶನದ ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ‘ಗೇಮ್ ಚೇಂಜರ್’ ಚಿತ್ರ  ಈಗಾಗಲೇ ತನ್ನ ಹಾಡುಗಳಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಮುಂದಿನ ವರ್ಷ ಬಿಡುಗಡೆಗೆ ಸಜ್ಜಾಗಿದೆ. ಲಕ್ನೋದಲ್ಲಿ ಇದೇ Read more…

Video | ರಿಲೀಸ್ ಆಯ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ‘ಭೈರತಿ ರಣಗಲ್’ ಟ್ರೈಲರ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ‘ಭೈರತಿ ರಣಗಲ್’ ಚಿತ್ರ ಇದೇ ನವೆಂಬರ್ 15 ರಂದು  ತೆರೆ ಮೇಲೆ  ಬರಲಿದ್ದು, ಇಂದು ಇದರ ಟ್ರೈಲರ್ ಆನಂದ್ Read more…

ಐಶ್ವರ್ಯಾ ರೈ ಹುಟ್ಟುಹಬ್ಬದ ಬಳಿಕ ‌ʼಬಿಗ್‌ ಬಿʼ ಹಳೆ ಟ್ವೀಟ್‌ ವೈರಲ್

ನವೆಂಬರ್ 1 ಐಶ್ವರ್ಯಾ ರೈ ಅವರ ಜನ್ಮದಿನವಾಗಿದ್ದು, ಅಮಿತಾಬ್ ಬಚ್ಚನ್, ಅಭಿಷೇಕ್ ಬಚ್ಚನ್ ಅಥವಾ ಶ್ವೇತಾ ಬಚ್ಚನ್ ಐಶ್ವರ್ಯಾ ಅವರಿಗೆ ಶುಭ ಕೋರಿ ಸೋಷಿಯಲ್‌ ಮೀಡಿಯಾದಲ್ಲಿ ಯಾವುದೇ ಪೋಸ್ಟ್‌ Read more…

BREAKING : ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಮಾಜಿ ಪತ್ನಿ ‘ಹೆಲೆನಾ ಲ್ಯೂಕ್’ ಇನ್ನಿಲ್ಲ |Helena Luke Passes Away

ನವದೆಹಲಿ: ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಅವರ ಮೊದಲ ಪತ್ನಿ ಹೆಲೆನಾ ಲ್ಯೂಕ್ ಯುಎಸ್ ನಲ್ಲಿ ನಿಧನರಾದರು. ಅವರ ನಿಧನದ ಸುದ್ದಿಯನ್ನು ಖ್ಯಾತ ನೃತ್ಯಗಾರ್ತಿ ಮತ್ತು ನಟಿ ಕಲ್ಪನಾ Read more…

ಸ್ಯಾಂಡಲ್ ವುಡ್ ನಿರ್ದೇಶಕ ‘ಮಠ’ ಖ್ಯಾತಿಯ ಗುರುಪ್ರಸಾದ್ ಸಾವಿನ ಕಾರಣ ಪತ್ತೆಗೆ ಪೊಲೀಸರಿಂದ ತನಿಖೆ ಚುರುಕು

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ, ನಟ ಗುರುಪ್ರಸಾದ್ ಸಾವಿಗೆ ನಿಖರ ಕಾರಣ ಪತ್ತೆ ಹಚ್ಚಲು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಗುರುಪ್ರಸಾದ್ ಸಾವಿನ ಪ್ರಕರಣದ Read more…

BREAKING: ಪಂಚಭೂತಗಳಲ್ಲಿ ಲೀನರಾದ ನಟ, ನಿರ್ದೇಶಕ ಗುರುಪ್ರಸಾದ್

ಬೆಂಗಳೂರು: ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಯಾಂಡಲ್ ವುಡ್ ಜನಪ್ರಿಯ ನಿರ್ದೇಶಕ ಗುರುಪ್ರಸಾದ್(52) ಅಂತ್ಯಕ್ರಿಯೆ ಇಂದು ಸಂಜೆ ಬೆಂಗಳೂರಿನ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ Read more…

BIG NEWS: ಚೆಕ್ ಬೌನ್ಸ್ ಕೇಸ್: ಬಂಧನ ಭೀತಿಯಲ್ಲಿ ಆತ್ಮಹತ್ಯೆಗೆ ಶರಣಾದ್ರಾ ಗುರುಪ್ರಸಾದ್ ?

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ. 5-6 ದಿನಗಳ ಹಿಂದೆಯೇ ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್ ಮೆಂಟ್ ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, Read more…

ಐದಾರು ದಿನಗಳ ಹಿಂದೆಯೇ ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡ ಶಂಕೆ

ಬೆಂಗಳೂರು: ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡ ಮಾದನಾಯನಹಳ್ಳಿಯ ಅಪಾರ್ಟ್ ಮೆಂಟ್ ಗೆ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ. ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುರುಪ್ರಸಾದ್ ಸಾವಿನ Read more…

BIG NEWS: ಪುಸ್ತಕ ಖರೀದಿಸಿ ಹಣ ನೀಡದೇ ಮೋಸ: 2 ವಾರದ ಹಿಂದೆ ನಿರ್ದೇಶಕ ಗುರು ಪ್ರಸಾದ್ ಮೇಲೆ ದಾಖಲಾಗಿತ್ತು ಕೇಸ್!

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ. ಆರ್ಥಿಕ ಸಂಕಷ್ಟ, ದುಶ್ಚಟಕ್ಕೆ ಸಿಲುಕಿ Read more…

ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಹಿಂದೆ ಹಲವು ಅನುಮಾನ

ಬೆಂಗಳೂರು: ನಟ, ನಿರ್ದೇಶಕ ಗುರುಪ್ರಸಾದ್ ಮಾದನಾಯನಹಳ್ಳಿಯ ಅಪಾರ್ಟ್ ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೂರು ದಿನಗಳ ಹಿಂದೆಯೇ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.  1972ರಂದು Read more…

ಗುರುಪ್ರಸಾದ್ ನಮ್ಮ ಮನೆಯಲ್ಲಿ ಬೆಳೆದ ಹುಡುಗ: ನಟ ಜಗ್ಗೇಶ್

ಬೆಂಗಳೂರು: ನಟ, ನಿರ್ದೇಶಕ ಗುರುಪ್ರಸಾದ್ ಮಾದನಾಯಕನಹಳ್ಳಿಯ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ನಿಧನಕ್ಕೆ ಪ್ರತಿಕ್ರಿಯೆ ನೀಡಿರುವ ನಟ ಜಗ್ಗೇಶ್, ಗುರುಪ್ರಸಾದ್ ನಮ್ಮ ಮನೆಯಲ್ಲಿ ಬೆಳೆದ ಹುಡುಗ ಆತ ಪ್ರತಿಭಾವಂತನಾಗಿದ್ದ. Read more…

BREAKING NEWS: ‘ಮಠ’ ಸಿನಿಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ

ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ, ನಟ ಗುರುಪ್ರಸಾದ್ (52) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಬಳಿ ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದುಕೊಂಡು ಗುರುಪ್ರಸಾದ್ ಆತ್ಮಹತ್ಯೆ Read more…

ನಟ ದರ್ಶನ್ ಗೆ ಆಪರೇಷನ್ ಬಗ್ಗೆ ಇಂದು ಸಂಜೆ ನಿರ್ಧಾರ

ಬೆಂಗಳೂರು:  ಇಂದು ಸಂಜೆಯೊಳಗೆ ನಟ ದರ್ಶನ್ ಅವರ ವೈದ್ಯಕೀಯ ಪರೀಕ್ಷೆಗಳ ವರದಿ ಬರಲಿದ್ದು, ನಂತರ ಬೆನ್ನು ನೋವಿಗೆ ಆಪರೇಷನ್ ಮಾಡಬೇಕೆ, ಬೇಡವೇ ಎಂಬುದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ವೈದ್ಯರು Read more…

ಬಿಜಿಎಸ್ ಆಸ್ಪತ್ರೆಯಲ್ಲಿ ನಟ ದರ್ಶನ್ ಗೆ ಮುಂದುವರೆದ ಚಿಕಿತ್ಸೆ

ಬೆಂಗಳೂರು: ಬಿಜಿಎಸ್ ಆಸ್ಪತ್ರೆಯಲ್ಲಿ ನಟ ದರ್ಶನ್ ಗೆ ಚಿಕಿತ್ಸೆ ಮುಂದುವರೆದಿದೆ. ಇಂದು ಕೂಡ ಕೆಲವು ಪರೀಕ್ಷೆಗಳನ್ನು ವೈದ್ಯರು ಮಾಡಲಿದ್ದಾರೆ. ಬೆನ್ನು ನೋವು, ಕಾಲು ನೋವು ಸಂಬಂಧ ಪರೀಕ್ಷೆ ನಡೆಸಲಾಗುವುದು. Read more…

ಡಾಲಿ ಧನಂಜಯ್ ಗೆ ಕೂಡಿಬಂತು ಕಂಕಣ ಭಾಗ್ಯ: ಫೆ. 16 ರಂದು ಮೈಸೂರಿನಲ್ಲಿ ಮನದನ್ನೆಯೊಂದಿಗೆ ಮದುವೆ

ಖ್ಯಾತ ನಟ ಡಾಲಿ ಧನಂಜಯ್ ಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಶೀಘ್ರದಲ್ಲಿಯೇ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಚಿತ್ರದುರ್ಗ ಮೂಲದ ವೈದ್ಯೆಯೊಂದಿಗೆ ಫೆಬ್ರವರಿ 16ರಂದು ಮೈಸೂರಿನಲ್ಲಿ ಡಾಲಿ Read more…

ಖ್ಯಾತ ನಟಿ ‘ಶೋಭಿತಾ ಧುಲಿಪಾಲ’ ಜೊತೆ ನಟ ನಾಗಚೈತನ್ಯ ಮದುವೆ ಡೇಟ್ ಫಿಕ್ಸ್.!

ಖ್ಯಾತ ನಟಿ ‘ಶೋಭಿತಾ ಧುಲಿಪಾಲ’ ಜೊತೆ ನಟ ನಾಗಚೈತನ್ಯ ಮದುವೆ ಡೇಟ್ ಫಿಕ್ಸ್ ಆಗಿದೆ.ಮೂಲಗಳ ಪ್ರಕಾರ ಡಿಸೆಂಬರ್ 4 ರಂದು ಶೋಭಿತಾ ಜೊತೆ ನಟ ನಾಗಚೈತನ್ಯ ಮದುವೆ ಆಗಲಿದ್ದಾರೆ Read more…

BIG NEWS : ನಟ ದರ್ಶನ್ ‘ರಾಜಕೀಯ ಎಂಟ್ರಿ’ ಕುರಿತು ಸ್ಪೋಟಕ ಭವಿಷ್ಯ ನುಡಿದ ಅರ್ಜುನ್ ಅವಧೂತ ಗುರೂಜಿ.!

ಮೈಸೂರು : ನಟ ದರ್ಶನ್   ರಾಜಕೀಯಕ್ಕೆ ಬರುತ್ತಾರೆ ಎಂದು ಅರ್ಜುನ್ ಅವಧೂತ ಗುರೂಜಿ ಭವಿಷ್ಯ ನುಡಿದಿದ್ದಾರೆ. ನಟ ದರ್ಶನ್ ಗೆ ರಾಜಕೀಯದಲ್ಲಿ ಒಳ್ಳೆಯ ಭವಿಷ್ಯವಿದೆ. ನಟ ದರ್ಶನ್ ಗೆ Read more…

BREAKING: ಬಳ್ಳಾರಿ ಜೈಲಿಂದ ಬೆಂಗಳೂರು ನಿವಾಸಕ್ಕೆ ಬಂದ ನಟ ದರ್ಶನ್: ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ನಟ ದರ್ಶನ್ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಹೊಸಕೆರೆಹಳ್ಳಿಯಲ್ಲಿರುವ ನಿವಾಸಕ್ಕೆ ದರ್ಶನ್ ಆಗಮಿಸಿದ್ದು, ಅಪಾರ ಸಂಖ್ಯೆಯಲ್ಲಿ Read more…

BIG NEWS: ನಟ ದರ್ಶನ್ ಗೆ ಜಾಮೀನು ಮಂಜೂರು: ಪಟಾಕಿ ಸಿಡಿಸಿ ಸಂಭ್ರಮಿಸಿದ ಅಭಿಮಾನಿಗಳು

ಬೆಳಗಾವಿ: ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ದರ್ಶನ್ ಅಭಿಮನಿಗಳ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ. ಇಂದಿನಿಂದಲೇ ಅಭಿಮಾನಿಗಳು ದೀಪಾವಳಿ ಹಬ್ಬ ಆಚರಿಸುತ್ತಿದ್ದು, ಪಟಾಕಿ Read more…

‘ಡೆವಿಲ್ ಈಸ್ ಬ್ಯಾಕ್’ : ಜೈಲಿನಿಂದ ದರ್ಶನ್ ಎಂಟ್ರಿ ಹೀಗಿರುತ್ತೆ ಎಂದ ‘ಡಿ ಬಾಸ್’ ಫ್ಯಾನ್ಸ್.! |VIDEO

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆ ದಚ್ಚು ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ದರ್ಶನ್ Read more…

BIG NEWS: ದೇವಿ ಆಶಿರ್ವಾದದಿಂದ ಬೇಲ್ ಸಿಕ್ಕಿದೆ: ವಿಜಯಲಕ್ಷ್ಮೀ ದರ್ಶನ್ ಪೋಸ್ಟ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ದರ್ಶನ್ ಪತ್ನಿ ವಿಜಯಲಕ್ಷ್ಮೀ Read more…

45 ಕೋಟಿ ರೂ. ವೆಚ್ಚದಲ್ಲಿ ತಯಾರಾಗಿತ್ತು ಈ ಚಿತ್ರ; ಮೊದಲ ದಿನ ಬಂದ ಪ್ರೇಕ್ಷಕರ ಸಂಖ್ಯೆ ಕೇವಲ 293 ಮಾತ್ರ….!

ಪ್ರತಿ ವರ್ಷ, ಬಾಲಿವುಡ್ ನಲ್ಲಿ ನೂರಾರು ಚಿತ್ರಗಳನ್ನು ನಿರ್ಮಿಸಲಾಗುತ್ತದೆ. ಕೆಲವು ಕಡಿಮೆ-ಬಜೆಟ್ ನಲ್ಲಿ ನಿರ್ಮಿಸಲಾದ ಚಲನಚಿತ್ರಗಳು ಭಾರಿ ಲಾಭವನ್ನು ಗಳಿಸಿದರೆ, ಬೃಹತ್ ಬಜೆಟ್ ನಲ್ಲಿ ತಯಾರಾದ ಕೆಲ ಚಿತ್ರಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...