alex Certify Entertainment | Kannada Dunia | Kannada News | Karnataka News | India News - Part 191
ಕನ್ನಡ ದುನಿಯಾ
    Dailyhunt JioNews

Kannada Duniya

ಯುಎಸ್ ಥಿಯೇಟರ್ ನಲ್ಲಿ ‘ಜಿಂಗಾಟ್‌’ಗೆ ಕುಣಿದು ಕುಪ್ಪಳಿಸಿದ ದೇಶಿ ಸಿನಿಪ್ರೇಮಿಗಳು: ಹಳೆ ವಿಡಿಯೋ ಮತ್ತೆ ವೈರಲ್

ಯುಎಸ್‌ನ ಕೊಲೊರಾಡೋದ ಥಿಯೇಟರ್‌ನಲ್ಲಿ ಸೈರಾಟ್ ಚಿತ್ರದ ಜಿಂಗಾಟ್‌ ಹಾಡಿಗೆ ನೃತ್ಯ ಮಾಡಿದ್ದ ದೇಶಿ ಜನರ ವಿಡಿಯೋ ಮತ್ತೆ ವೈರಲ್ ಆಗಿದೆ. ಹೌದು, 2016 ರಲ್ಲಿ ಪೂನಂ ಎಂಬ ಬಳಕೆದಾರರು Read more…

5 ಮಿಲಿಯನ್ ವೀಕ್ಷಣೆ ಗಳಿಸಿದೆ ಜುಗ್ನು ಸವಾಲು ಸ್ವೀಕರಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ನೃತ್ಯ..!

ಇನ್ಸ್ಟಾಗ್ರಾಂ ಬಳಕೆದಾರರು ಪ್ರಸ್ತುತ ಜುಗ್ನು ಚಾಲೆಂಜಿನ ಗೀಳನ್ನು ಹೊಂದಿದ್ದಾರೆ. ನೀವು ಈ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದರೆ, ಬಾದ್‌ಶಾ ಅವರ ವೈರಲ್ ಹಾಡಿನ ಜುಗ್ನುಗೆ ನೃತ್ಯ ಮಾಡುವ ಅನೇಕರ ವಿಡಿಯೋಗಳನ್ನು Read more…

ಅಂತಿಮ ದರ್ಶನ ಬಳಿಕ ಇಂದು ಹಿರಿಯ ನಟ ಶಿವರಾಂ ಅಂತ್ಯಕ್ರಿಯೆ

ಬೆಂಗಳೂರು: ನಿನ್ನೆ ನಿಧನರಾದ ಹಿರಿಯ ನಟ ಶಿವರಾಂ ಅವರ ಅಂತ್ಯಕ್ರಿಯೆ ಬೆಳಗ್ಗೆ 11 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ನೆರವೇರಲಿದೆ. ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದ್ದು ಕೋವಿಡ್ ಮಾರ್ಗಸೂಚಿ Read more…

ನಾಳೆ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ ಬಳಿಕ ಶಿವರಾಂ ಅಂತ್ಯಕ್ರಿಯೆ

ಬೆಂಗಳೂರು: ನಾಳೆ ಬೆಳಗ್ಗೆ 11 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಹಿರಿಯ ನಟ ಶಿವರಾಂ ಅಂತ್ಯಕ್ರಿಯೆ ನೆರವೇರಲಿದೆ. ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟಿಸಲಾಗಿದ್ದು ಕೋವಿಡ್ ಮಾರ್ಗಸೂಚಿ ಪಾಲಿಸಿ ಅಂತ್ಯಕ್ರಿಯೆ Read more…

‘ಸಖತ್’ ಸಿನಿಮಾದ ಮತ್ತೊಂದು ಹಾಡು ರಿಲೀಸ್

ರಾಜ್ಯಾದ್ಯಂತ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಸಖತ್’ ಸಿನಿಮಾದ ಹಾಡುಗಳು ಈಗಾಗಲೇ ಸಾಕಷ್ಟು ಸದ್ದು ಮಾಡಿದ್ದು, ಇದೀಗ ಸಖತ್ ಚಿತ್ರದ ಮತ್ತೊಂದು ಹಾಡನ್ನು Read more…

ಚಂದನವನದ ಹಿರಿಯ ನಟ ಶಿವರಾಮ್​​ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶ….!

ತೀವ್ರ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದ ಹಿರಿಯ ನಟ ಶಿವರಾಂ ತಮ್ಮ 84ನೇ ವಯಸ್ಸಿನಲ್ಲಿ ಇಹಲೋಕ ಯಾತ್ರೆ ಮುಗಿಸಿದ್ದಾರೆ. ಅಪಘಾತದಿಂದಾಗಿ ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಶಿವರಾಂ ಅವರಿಗೆ ಬ್ರೇನ್​ ಡ್ಯಾಮೇಜ್​ Read more…

ನಟಿ ಪೂಜಾ ರಮೇಶ್ ಗೆ ಡಾಕ್ಟರೇಟ್ ಗೌರವ

ಮಿಸ್ ಇಂಡಿಯಾ 2021 ರ ಕಿರೀಟ ಮುಡಿಗೇರಿಸಿಕೊಂಡ ಕನ್ನಡದ ನಟಿ ಪೂಜಾ ರಮೇಶ್ ಮತ್ತೊಂದು ಸಾಧನೆ ಮಾಡಿದ್ದಾರೆ. ಕಿರುತೆರೆಯಲ್ಲಿ ಮಿಂಚುತ್ತಿರುವ ನಟಿ, ಅಭಿಮಾನಿಗಳ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ Read more…

ಡಿಸೆಂಬರ್ 31ರಂದು ‘ಹುಟ್ಟುಹಬ್ಬದ ಶುಭಾಶಯಗಳು’ ಬಿಡುಗಡೆ

ಟೈಟಲ್ ನಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ದೂದ್ ಪೇಡ ದಿಗಂತ್ ನಟನೆಯ ‘ಹುಟ್ಟುಹಬ್ಬದ ಶುಭಾಶಯಗಳು’ ಸಿನಿಮಾ ಡಿಸೆಂಬರ್ 31ರಂದು ರಾಜ್ಯಾದ್ಯಂತ ತೆರೆಮೇಲೆ ಬರಲಿದೆ. ಡಿಸೆಂಬರ್ ತಿಂಗಳಲ್ಲಿ ಕನ್ನಡ ಸೇರಿದಂತೆ Read more…

ಕ್ಷಮೆ ಕೋರಲು ಆಗ್ರಹಿಸಿ ಕಂಗನಾ ಕಾರಿಗೆ ರೈತ ಮಹಿಳೆಯರಿಂದ ಮುತ್ತಿಗೆ

ಪಂಜಾಬ್‌ನ ರೋಪರ್‌ನಲ್ಲಿ ಪ್ರತಿಭಟನಾನಿರತರಾಗಿದ್ದ ಗುಂಪೊಂದು ಬಾಲಿವುಡ್ ನಟಿ ಕಂಗನಾ ರಣಾವತ್‌ ಕಾರನ್ನು ಅಡ್ಡಗಟ್ಟಿದೆ. ಶುಕ್ರವಾರ ಮಧ್ಯಾಹ್ನ ಜರುಗಿದ ಈ ಘಟನೆಯಲ್ಲಿ ಮಹಿಳೆಯರನ್ನೊಳಗೊಂಡ ಈ ಗುಂಪು ಇಲ್ಲಿನ ಕಿರತ್‌ಪುರ್‌ ಸಾಹಿಬ್‌ Read more…

ಡಿಸೆಂಬರ್ 24ಕ್ಕೆ ನಿಖಿಲ್ ಅಭಿನಯದ ‘ರೈಡರ್’ ರಿಲೀಸ್

ಟಾಲಿವುಡ್ ನಿರ್ದೇಶಕ ವಿಜಯ್ ಕುಮಾರ್ ಕೊಂಡ ಆಕ್ಷನ್, ಕಟ್ ಹೇಳಿರುವ ನಿಖಿಲ್ ಕುಮಾರಸ್ವಾಮಿ ನಟನೆಯ ‘ರೈಡರ್’ ಚಿತ್ರವನ್ನು ಇದೇ ತಿಂಗಳು ಡಿಸೆಂಬರ್ 24ರಂದು ಕನ್ನಡ ಮತ್ತು ತೆಲುಗು ಭಾಷೆಯಲ್ಲಿ Read more…

ಮೊದಲ ದಿನದ ಗಳಿಕೆಯಲ್ಲೇ ಶ್ರೀಮುರಳಿ ‘ಮದಗಜ’ ದಾಖಲೆ

ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ‘ಮದಗಜ’ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಬಿಡುಗಡೆಯಾದಲ್ಲೆಲ್ಲ ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ಮದಗಜ’ ಶ್ರೀಮುರುಳಿ ಚಿತ್ರಗಳ ಮೊದಲ ದಿನದ ಗಳಿಕೆಯಲ್ಲಿ ದಾಖಲೆ ಬರೆದಿದೆ. ಮೊದಲ Read more…

ಹಿರಿಯ ನಟ ಶಿವರಾಂ ಮತ್ತಷ್ಟು ಗಂಭೀರ, ಕ್ಷಣ ಕ್ಷಣಕ್ಕೂ ಆರೋಗ್ಯ ಕ್ಷೀಣ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಕ್ಷಣ ಕ್ಷಣಕ್ಕೂ ಅವರ ಆರೋಗ್ಯ ಕ್ಷೀಣಿಸುತ್ತಿದೆ. ಬೆಳಿಗ್ಗೆ 10 ಗಂಟೆಯ ನಂತರ ಆಸ್ಪತ್ರೆಯಿಂದ ಶಿವರಾಂ Read more…

ಡಿಸೆಂಬರ್ 6ರಂದು ‘ಪುಷ್ಪ’ ಟ್ರೈಲರ್ ರಿಲೀಸ್

ಸುಕುಮಾರ್ ನಿರ್ದೇಶನದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಬಹುನಿರೀಕ್ಷಿತ ‘ಪುಷ್ಪ’ ಚಿತ್ರದ ಟ್ರೈಲರ್ ಅನ್ನು ಇದೇ ತಿಂಗಳು ಡಿಸೆಂಬರ್ 6ರಂದು ಮೈತ್ರಿ ಮೂವಿ ಮೇಕರ್ಸ್ ಯುಟ್ಯೂಬ್ ಚಾನೆಲ್ Read more…

ಡಿಸೆಂಬರ್ 17ರಂದು ತೆರೆಮೇಲೆ ಬರಲಿದೆ ಅದಿತಿ ಪ್ರಭುದೇವ ಅಭಿನಯದ ‘ಆನ’

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ದಾವಣಗೆರೆ ಬೆಡಗಿ ಅದಿತಿ ಪ್ರಭುದೇವ ಮೊಟ್ಟಮೊದಲ ಬಾರಿಗೆ ವಿಭಿನ್ನ ಪಾತ್ರದಲ್ಲಿ ಅಭಿನಯಿಸಿರುವ ‘ಆನ’ ಚಿತ್ರ ಡಿಸೆಂಬರ್ 17ರಂದು ರಾಜ್ಯಾದ್ಯಂತ ತೆರೆಮೇಲೆ ಬರಲಿದೆ. ಹಾಗೂ Read more…

ʼಸೂರ್ಯವಂಶಿʼಯ ಅಕ್ಷಯ್-ಕತ್ರಿನಾ ನೆನಪಿಸಿದ ಇಂಡೋನೇಷ್ಯಾ ಜೋಡಿಯ ಡಾನ್ಸ್

ಸೂರ್ಯವಂಶಿ ಚಿತ್ರದಲ್ಲಿ ಅಕ್ಷಯ್ ಕುಮಾರ್‌ ಹಾಗೂ ಕತ್ರಿನಾ ಕೈಫ್ ಕುಣಿದಿರುವ ಹಾಡುಗಳನ್ನು ನೋಡಲು ಈಗಲೂ ಇಷ್ಟಪಡುವ ಬಹಳಷ್ಟು ಮಂದಿ ಇದ್ದಾರೆ. ಈ ಚಿತ್ರ‍ದಲ್ಲಿ ಭಾರೀ ಹಿಟ್ ಆದ ಹಾಡುಗಳಲ್ಲಿ Read more…

ಅಶ್ವಿನ್‌ ರ ʼಕನೆಕ್ಟ್‌ʼ ಚಿತ್ರಕ್ಕೆ ಸಮಂತಾ ಬದಲು ನಯನತಾರಾ

ಮಾಜಿ ಪತಿ ನಾಗ ಚೈತನ್ಯರಿಂದ ಬೇರ್ಪಟ್ಟ ಬಳಿಕ ಹಾಲಿಡೇ ಮೂಡ್‌ನಲ್ಲಿದ್ದ ದಕ್ಷಿಣ ಭಾರತೀಯ ನಟಿ ಸಮಂತಾ ರುತ್‌ ಪ್ರಭು ಇದೀಗ ಒಂದರ ಹಿಂದೆ ಒಂದರಂತೆ ಚಿತ್ರಗಳಲ್ಲಿ ಬ್ಯುಸಿಯಾಗುತ್ತಿದ್ದಾರೆ. ಸಮಂತಾ Read more…

ರಾತನ್ ಲಂಬಿಯಾನ್ ಬಳಿಕ ‘ಕುಸು ಕುಸು’ ಹಾಡಿಗೆ ಲಿಪ್ ಸಿಂಕ್ ಮಾಡಿದ ಅಣ್ಣ – ತಂಗಿ

ನೀವು ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಂನಲ್ಲಿ ಸಕ್ರಿಯರಾಗಿದ್ದರೆ ಜನಪ್ರಿಯ ಕಂಟೆಂಟ್ ರಚನೆಕಾರರಾದ ತಾಂಜಾನಿಯಾದ ಒಡಹುಟ್ಟಿದವರ ಬಗ್ಗೆ ನಿಮಗೆ ತಿಳಿದಿರಬಹುದು. ಇತ್ತೀಚೆಗೆ ಶೇರ್ಷಾ ಚಲನಚಿತ್ರದ ಜನಪ್ರಿಯ ಹಿಂದಿ ಹಾಡು ರಾತನ್ ಲಂಬಿಯಾನ್‌ಗೆ Read more…

ಜೀವನ ನಿರ್ವಹಣೆಗಾಗಿ ಮದ್ಯದಂಗಡಿ ತೆರೆದ ಹಾಸ್ಯನಟ….!

ಕೋವಿಡ್​ ಸಾಂಕ್ರಾಮಿಕದಿಂದಾಗಿ ಅನೇಕ ಕಲಾವಿದರ ಬಾಳು ಬೀದಿಗೆ ಬಂದಿದೆ. ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದೇ ಅನೇಕ ಕಲಾವಿದರು ಪರದಾಡುತ್ತಿದ್ದಾರೆ. ಇದೇ ಸಾಲಿಗೆ ಸೇರಿರುವ ತೆಲುಗಿನ ಹಾಸ್ಯನಟ ರಘು ಕರುಮಂಚಿ Read more…

ಅಹಾನ್​ ಶೆಟ್ಟಿ ಚೊಚ್ಚಲ ಸಿನಿಮಾಗೆ ಶುಭ ಕೋರಿದ ಕೆ.ಎಲ್.​ ರಾಹುಲ್​….!

ಬಾಲಿವುಡ್​ ಹಿರಿಯ ನಟ ಸುನೀಲ್​ ಶೆಟ್ಟಿ ಪುತ್ರ ಅಹಾನ್​ ಶೆಟ್ಟಿ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ್ದು ಅವರ ಚೊಚ್ಚಲ ಸಿನಿಮಾ ತಡಪ್​ ಇಂದು ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. ಅಹಾನ್​ ಶೆಟ್ಟಿ ಹಿರಿಯ Read more…

ಗ್ರಾಂಡ್ ರಿಲೀಸ್ ನಲ್ಲಿ ಮದಗಜ – ಶ್ರೀಮುರುಳಿ ಸಾಹಸಕ್ಕೆ ಅಭಿಮಾನಿಗಳು ಫಿದಾ

ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿಮಾನಿಗಳಿಗೆ ಇಂದು ಸಂತಸದ ದಿನ. ಏಕೆಂದರೆ ಇಂದು ಅವರ ಮುಂದೆ ಮದಗಜ ಅಪ್ಪಳಿಸಿದೆ. ಅದ್ದೂರಿ ಬಜೆಟ್ ನಲ್ಲಿ ಮೂಡಿ ಬಂದಿರುವ ಮದಗಜ ಸಿನಿಮಾ ಇಂದು Read more…

‘ಪರಂ ಸುಂದರಿ’ ಹಾಡಿನಿಂದಾಗಿ ನನ್ನ ಜೀವನವೇ ಹಾಳಾಯ್ತು ಎಂದ ಅಭಿಮಾನಿ..! ಸಾರಿ ಕೇಳಿದ ನಟಿ ಕೃತಿ ಸನೋನ್

ಬಾಲಿವುಡ್​ ನಟಿ ಕೃತಿ ಸನೋನ್ ​​ರ 7 ವರ್ಷಗಳ ವೃತ್ತಿಜೀವನದಲ್ಲಿ ಮಿಮಿ ಸಿನಿಮಾ ಒಂದು ದೊಡ್ಡ ಮೈಲಿಗಲ್ಲು ಎಂದು ಹೇಳಿದರೆ ತಪ್ಪಾಗಲಾರದು. ಬಾಡಿಗೆ ತಾಯಿಯಾಗಿ ಅದ್ಭುತ ನಟನೆ ಮಾಡಿದ್ದ Read more…

’ಮಿಸ್ ಯೂ ಮಮ್ಮಿ’ ಎಂದ ಮಗನಿಗೆ ಚಪ್ಪಲಿ ಸೇವೆ ಮಾಡಿದ ತಾಯಿ

ದೇಶೀ ಅಮ್ಮಂದಿರು ತಮ್ಮ ಗಂಡುಮಕ್ಕಳ ಮೇಲೆ ಪ್ರೀತಿ ವ್ಯಕ್ತಪಡಿಸಲು ಕೆಲವೊಮ್ಮೆ ’ಆಕ್ರಮಣಕಾರಿ’ಯಾಗುವ ಅನೇಕ ನಿದರ್ಶನಗಳನ್ನು ನಾವು ಹಗುರವಾಗಿಯೇ ಸ್ವೀಕರಿಸಿ, ತಾಯಂದಿರ ಪ್ರೀತಿಯ ಆಳವನ್ನು ಅರ್ಥೈಸಿಕೊಳ್ಳಲು ಬಹಳ ಪ್ರಯತ್ನ ಪಡುತ್ತೇವೆ. Read more…

BREAKING: ತಡರಾತ್ರಿ ನಟ, ‘ಬಿಗ್ ಬಾಸ್’ ಸ್ಪರ್ಧಿ ಕಿರಿಕ್ ಕೀರ್ತಿ ಮೇಲೆ ಹಲ್ಲೆ

ಬೆಂಗಳೂರು: ನಟ, ‘ಬಿಗ್ ಬಾಸ್’ ಸ್ಪರ್ಧಿ ಕಿರಿಕ್ ಕೀರ್ತಿ ಅವರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ಮಾಡಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಬೆಂಗಳೂರಿನ ಸದಾಶಿವನಗರದ ಪಬ್ ನಲ್ಲಿ Read more…

ವಿನೋದ್ ಪ್ರಭಾಕರ್ ಹುಟ್ಟುಹಬ್ಬದಂದು ಬಿಡುಗಡೆಯಾಯ್ತು ‘ವರದ’ ಟೀಸರ್

ಇಂದು ಮರಿ ಟೈಗರ್ ವಿನೋದ್ ಪ್ರಭಾಕರ್ ಅವರ ಜನ್ಮದಿನವಾಗಿದ್ದು ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ, ವಿನೋದ್ ಪ್ರಭಾಕರ್ ಹುಟ್ಟುಹಬ್ಬದ ಪ್ರಯುಕ್ತ ಅವರ ಬಹುನಿರೀಕ್ಷಿತ ‘ವರದ’ ಚಿತ್ರದ ಟೀಸರ್ ಅನ್ನು ಇಂದು Read more…

ತಾಯಿ ಹುಲಿ ಹಾಗೂ ಮರಿಗಳ ಸ್ವಚ್ಛಂದ ವಿಹಾರ; ವಿಡಿಯೋ ವೈರಲ್

ಯಾವುದೇ ಜೀವಿಯಾದರೂ ತಾಯಿಯ ಮಮತೆ ಬಹಳ ಅಮೂಲ್ಯವಾದದ್ದು. ನೀಲಗಿರಿಯ ಗೆಡ್ಡಾಯ್‌ ಅಣೆಕಟ್ಟೆಯ ಬಳಿ ಹುಲಿಯೊಂದು ತನ್ನ ಮೂರು ಮರಿಗಳೊಂದಿಗೆ ಸ್ವಚ್ಛಂದವಾಗಿ ವಿಹರಿಸುತ್ತಿರುವ ವಿಡಿಯೋವೊಂದನ್ನು ಭಾರತೀಯ ಅರಣ್ಯ ಸೇವೆ ಅಧಿಕಾರಿ Read more…

ಅನುಮಾನಾಸ್ಪದ ರೀತಿಯಲ್ಲಿ ಯುವ ನಟನ ಸಾವು

ಯುವ ನಟನೊಬ್ಬ ತನ್ನ ನಿವಾಸದಲ್ಲಿ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ನಡೆದಿದೆ. ‘ಮಿರ್ಜಾಪುರ್’ ಹಿಂದಿ ವೆಬ್ ಸರಣಿಯಲ್ಲಿ ಅತ್ಯುತ್ತಮ ಅಭಿನಯದ ಮೂಲಕ ಮನೆಮಾತಾಗಿದ್ದ ನಟ Read more…

ಸರ್ಕಾರಿ ನೌಕರನ ಬಳಿಯಿದ್ದ ದಾಖಲೆ ಪತ್ರ ಕಸಿದು ಓಡಿದ ಮೇಕೆ…! ತಮಾಷೆ ಘಟನೆಯ ವಿಡಿಯೋ ವೈರಲ್

ತನ್ನ ಬಳಿ ಇದ್ದ ದಾಖಲೆ ಪತ್ರಗಳನ್ನು ಕಸಿದುಕೊಂಡು ಓಡಿ ಹೋಗುತ್ತಿದ್ದ ಮೇಕೆಯೊಂದನ್ನು ಅಟ್ಟಿಸಿಕೊಂಡು ಹೋಗುತ್ತಿರುವ ಸರ್ಕಾರಿ ಅಧಿಕಾರಿಯೊಬ್ಬರ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಕಾನ್ಪುರದ ಬ್ಲಾಕ್ ಕಚೇರಿಯೊಂದರಲ್ಲಿ Read more…

ಗಿಲ್ಕಿ ಸಿನಿಮಾದ `ತೀರ ಸೇರೋ’ ಹಾಡು ರಿಲೀಸ್..! ಪ್ರೇಕ್ಷಕರ ಗಮನ ಸೆಳೆಯುತ್ತಿದೆ ಸಾಹಿತ್ಯ

ಕನ್ನಡ ಅಭಿಮಾನಿಗಳು ನೋಡಲು ಕಾದು ಕುಳಿತಿರುವ ಚಿತ್ರಗಳಲ್ಲಿ ನಿಶ್ಕಲ್ಮಶ ಪ್ರೇಮಕಥೆ ಹೊಂದಿರುವ ಗಿಲ್ಕಿ ಕೂಡ ಒಂದು. ಈ ಚಿತ್ರವನ್ನು ವೈಕೆ ನಿರ್ದೇಶಿಸಿದ್ದಾರೆ. ಗಿಲ್ಕಿಯ ಆ ದೇವರೇ ಹಾಡು ಕೆಲ Read more…

ಹಿರಿಯ ನಟ ಶಿವರಾಮ್ ಗೆ ಬ್ರೇನ್ ಡ್ಯಾಮೇಜ್….! ಆರೋಗ್ಯ ಸ್ಥಿತಿ ಬಗ್ಗೆ ಪುತ್ರ ರವಿಶಂಕರ್ ಹೇಳಿದ್ದೇನು….?

ಬೆಂಗಳೂರು: ಹಿರಿಯ ನಟ ಶಿವರಾಮ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಬ್ರೇನ್ ತೀವ್ರವಾಗಿ ಡ್ಯಾಮೇಜ್ ಆಗಿದೆ ಎಂದು ವೈದ್ಯರು ತಿಳಿಸಿದ್ದಾಗಿ ಶಿವರಾಮ್ Read more…

1.4 ದಶಲಕ್ಷಕ್ಕೂ ಹೆಚ್ಚು ವೀಕ್ಷಣೆ ಗಳಿಸಿದೆ ಈ ತಾಯಿ-ಮಗಳ ಉಲ್ಲಾಸದ ವಿಡಿಯೋ….!

ರಾತ್ರಿ ವೇಳೆ ನೀವು ವಿಹಾರಕ್ಕೆ ಹೋಗಿದ್ದರೆ ಎಂದಾದರೂ ಫ್ಯಾಶನ್ ಉಡುಪನ್ನು ಧರಿಸಿದ್ದೀರಾ..? ಈ ವೇಳೆ ಶೀತ ಚಳಿ ಗಾಳಿಗೆ ಥರಥರ ನಡುಗುವಂತೆ ಆಗಿದ್ಯಾ..? ಇಂಥ ಪ್ರಸಂಗ ಯುವತಿಯೊಬ್ಬಳಿಗೆ ಬಂದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...