alex Certify Entertainment | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಖ್ಯಾತ ಹಿರಿಯ ಬಂಗಾಳಿ ನಟ ‘ಮನೋಜ್ ಮಿತ್ರಾ’ ಇನ್ನಿಲ್ಲ |Manoj Mitra no more

ನವದೆಹಲಿ: ಹಿರಿಯ ಬಂಗಾಳಿ ನಟ ಮನೋಜ್ ಮಿತ್ರಾ ಅವರು ವಯೋಸಹಜ ಕಾಯಿಲೆಗಳಿಂದಾಗಿ ಮಂಗಳವಾರ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮಿತ್ರಾ ಅವರಿಗೆ 86 ವರ್ಷ ವಯಸ್ಸಾಗಿತ್ತು. Read more…

BREAKING : ‘ಟಾಕ್ಸಿಕ್’ ಚಿತ್ರತಂಡಕ್ಕೆ ಬಿಗ್ ಶಾಕ್ : ಮರ ಕಡಿದ ಆರೋಪದಡಿ ‘FIR’ ದಾಖಲು.!

ಬೆಂಗಳೂರು :’ಟಾಕ್ಸಿಕ್’ ಚಿತ್ರತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು,  ಮರ ಕಡಿದ ಆರೋಪದಡಿ ‘FIR’ ದಾಖಲಾಗಿದೆ. ನಟ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ಈ ವೇಳೆ ಚಿತ್ರ Read more…

BREAKING : ಬಾಲಿವುಡ್ ನಟ ‘ಶಾರುಖ್ ಖಾನ್’ ಗೆ ಕೊಲೆ ಬೆದರಿಕೆ ಹಾಕಿದ್ದ ವಕೀಲ ಅರೆಸ್ಟ್.!

ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಛತ್ತೀಸ್ ಗಢದ ವಕೀಲರೊಬ್ಬರನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. 50 ಲಕ್ಷ ರೂ.ಗಳ Read more…

BIG NEWS : ಅಭಿಷೇಕ್ ಅಂಬರೀಷ್-ಅವಿವಾ ದಂಪತಿಗೆ ಗಂಡು ಮಗು ಜನನ |Photo Viral

ಮಂಡ್ಯ : ನಟ ಅಭಿಷೇಕ್ ಅಂಬರೀಷ್-ಅವಿವಾ ದಂಪತಿಗೆ ಗಂಡು ಮಗು ಜನನವಾಗಿದ್ದು, ಅಂಬರೀಷ್ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅವಿವಾ ಅವರು ಇಂದು ಬೆಳಗ್ಗೆ 8;30 ರ ಸುಮಾರಿಗೆ Read more…

BREAKING : ಬಾಲಿವುಡ್ ನಟ ಶಾರುಖ್ ಖಾನ್’ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್.!

ನವದೆಹಲಿ : ಬಾಲಿವುಡ್ ನಟ ಶಾರುಖ್ ಖಾನ್ ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಫೈಜಾನ್ ಖಾನ್ ಎಂದು ಗುರುತಿಸಲಾಗಿದ್ದು, ಈತನನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.ಮುಂಬೈ Read more…

‘ಆರಾಮಾ ಅರವಿಂದ ಸ್ವಾಮಿ’ ಚಿತ್ರದ ಟ್ರೈಲರ್ ರಿಲೀಸ್

ಅಭಿಷೇಕ್ ಶೆಟ್ಟಿ ನಿರ್ದೇಶನದ ಅನೀಶ್ ಹಾಗೂ ಮಿಲನ ನಾಗರಾಜ್ ಅಭಿನಯದ ‘ಆರಾಮಾ ಅರವಿಂದ ಸ್ವಾಮಿ’ ಚಿತ್ರ ಇದೇ ನವೆಂಬರ್  22ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದ್ದು, ಇಂದು ಯೂಟ್ಯೂಬ್  ನಲ್ಲಿ ಇದರ Read more…

‘ಸಂಜು ವೆಡ್ಸ್ ಗೀತಾ2’ ಚಿತ್ರದ ಮೆಲೋಡಿ ಹಾಡು ರಿಲೀಸ್

2011 ರಲ್ಲಿ ತೆರೆ ಕಂಡಿದ್ದ ನಾಗಶೇಖರ್ ನಿರ್ದೇಶನದ ‘ಸಂಜು ವೆಡ್ಸ್ ಗೀತಾ’ ಸ್ಯಾಂಡಲ್ವುಡ್ ನಲ್ಲಿ ಹೊಸ ದಾಖಲೆ ಬರೆದಿತ್ತು. ಶ್ರೀನಗರ ಕಿಟ್ಟಿ ಹಾಗೂ ಮೋಹಕ ತಾರೆ ರಮ್ಯ ನಟನೆಗೆ Read more…

ನಾಳೆ ಬಿಡುಗಡೆಯಾಗಲಿದೆ ‘ಮರ್ಯಾದೆ ಪ್ರಶ್ನೆ’ ಟ್ರೈಲರ್

ಈಗಾಗಲೇ ತನ್ನ ಟೈಟಲ್ ಇಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ನಾಗರಾಜ್ ಸೋಮಯಾಜಿ ನಿರ್ದೇಶನದ ‘ಮರ್ಯಾದೆ ಪ್ರಶ್ನೆ’ ಚಿತ್ರದ ಟ್ರೈಲರ್ ನಾಳೆ ಸಕ್ಕತ್ ಸ್ಟುಡಿಯೋ youtube ಚಾನೆಲ್ನಲ್ಲಿ ಬಿಡುಗಡೆಯಾಗಲಿದೆ. ಈ Read more…

BREAKING NEWS: ಬಿಜಿಎಸ್ ಆಸ್ಪತ್ರೆಯಲ್ಲಿ ಸರ್ಜರಿಗೆ ದರ್ಶನ್ ಗ್ರೀನ್ ಸಿಗ್ನಲ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್, ಚಿಕಿತ್ಸೆಗಾಗಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು, ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಲೆ ಕೇಸ್ ನಲ್ಲಿ ಬಳ್ಳಾರಿ Read more…

ರಿಲೀಸ್ ಆಯ್ತು ‘ಕಂಗುವ’ ಚಿತ್ರದ ಮತ್ತೊಂದು ಟ್ರೈಲರ್

ಸೂರ್ಯ ಅಭಿನಯದ ‘ಕಂಗುವ’ ಚಿತ್ರ ಈಗಾಗಲೇ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ತೆರೆ ಮೇಲೆ ಬರಲು ಸಜ್ಜಾಗಿದೆ. ಬಿಡುಗಡೆ ದಿನಾಂಕ ಹತ್ತಿರವಿರುವ ಕಾರಣ ಚಿತ್ರತಂಡ Read more…

‘ಲವ್ ರೆಡ್ಡಿ’ ಚಿತ್ರದ ಟ್ರೈಲರ್ ರಿಲೀಸ್

ಅಂಜನ್ ರಾಮಚಂದ್ರ ಅಭಿನಯದ ಸ್ಮರಣ್​​ ರೆಡ್ಡಿ ನಿರ್ದೇಶನದ ಲವ್ ರೆಡ್ಡಿ ಚಿತ್ರದ ಟ್ರೈಲರ್ ಸೋನಿ ಮ್ಯೂಸಿಕ್ ಸೌತ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು, ನೋಡುಗರ ಗಮನ ಸೆಳೆದಿದೆ ಈ Read more…

ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಟೀಸರ್ ರಿಲೀಸ್

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ ಶಂಕರ್ ನಿರ್ದೇಶನದ ‘ಗೇಮ್ ಚೇಂಜರ್’ ಚಿತ್ರದ ಟೀಸರ್ ನಿನ್ನೆಯಷ್ಟೇ ಯೂಟ್ಯೂಬ್ ನಲ್ಲಿ  ಬಿಡುಗಡೆಯಾಗಿದ್ದು, ನೋಡುಗರ ಗಮನ ಸೆಳೆದಿದೆ. ಈ ಟೀಸರ್ Read more…

ನ. 15 ರಂದು ಶಿವರಾಜ್ ಕುಮಾರ್ ‘ಭೈರತಿ ರಣಗಲ್’ ರಿಲೀಸ್

ನ. 15 ರಂದು ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಅಭಿನಯದ ‘ಭೈರತಿ ರಣಗಲ್’ ಚಿತ್ರ ಬಿಡುಗಡೆಯಾಗಲಿದೆ. ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿರುವ ‘ಭೈರತಿ ರಣಗಲ್’ ಆರಂಭದಿಂದಲೂ ಭಾರಿ Read more…

800 ಸಂಚಿಕೆಗಳ ಸಂಭ್ರಮದಲ್ಲಿ ಪುಟ್ಟಕ್ಕನ ಮಕ್ಕಳು

ಜೀ ಕನ್ನಡದ ವಾಹಿನಿಯಲ್ಲಿ  ಪ್ರಸಾರವಾಗುವ ಜನಪ್ರಿಯ ಧಾರವಾಹಿ ‘ಪುಟ್ಟಕ್ಕನ ಮಕ್ಕಳು’ ದಿನೇ ದಿನೇ ತನ್ನ ಪ್ರೇಕ್ಷಕರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಿದ್ದು, ಎಲ್ಲರ ಮನೆ ಮಾತಾಗಿದೆ. ಈ ಧಾರಾವಾಹಿ ಇದೀಗ 800 Read more…

44 ನೇ ವಸಂತಕ್ಕೆ ಕಾಲಿಟ್ಟ ನಟಿ ಅನುಪ್ರಭಾಕರ್

ನಟಿ ಅನು ಪ್ರಭಾಕರ್ 44ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1990 ರಲ್ಲಿ ತೆರೆಕಂಡ ಕಾಶಿನಾಥ್ ನಟನೆಯ ‘ಚಪಲ ಚೆನ್ನಿಗರಾಯ’ ಚಿತ್ರದಲ್ಲಿ ಬಾಲಕಲಾವಿದೆಯಾಗಿ ಕಾಣಿಸಿಕೊಳ್ಳುವ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ Read more…

‘ಬಘೀರಾ’ ಚಿತ್ರದ ರೋಮ್ಯಾಂಟಿಕ್ ಹಾಡು ರಿಲೀಸ್

ರೋರಿಂಗ್ ಸ್ಟಾರ್ ಶ್ರೀ ಮುರಳಿ ಅಭಿನಯದ ‘ಬಘೀರಾ’ ಅಂದುಕೊಂಡಂತೆ ಭರ್ಜರಿ ಯಶಸ್ಸು ಕಂಡಿದ್ದು, ಎಲ್ಲರ ಮನೆ ಮಾತಾಗಿದೆ. ಈ ಚಿತ್ರದ ‘ಕಣ್ಣಲ್ಲಿ ಕಣ್ಣಿಡು’ ಎಂಬ ರೋಮ್ಯಾಂಟಿಕ್ ಗೀತೆ ಹೊಂಬಾಳೆ Read more…

‘ನಾ ನಿನ್ನ ಬಿಡಲಾರೆ’ ಚಿತ್ರದ ಲಿರಿಕಲ್ ಹಾಡು ರಿಲೀಸ್

ನವೀನ್ ಜಿಎಸ್ ನಿರ್ದೇಶನದ ಅಂಬಲಿ ಭಾರತಿ ಹಾಗೂ ಪಂಚಿ ಅಭಿನಯದ ‘ನಾ ನಿನ್ನ ಬಿಡಲಾರೆ’ ಚಿತ್ರದ ಲಿರಿಕಲ್ ಹಾಡು ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಗಾನ ಪ್ರಿಯರ ಗಮನ Read more…

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ‘ಪುಷ್ಪ 2’ ಟ್ರೈಲರ್

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ‘ಪುಷ್ಪ2’ ಡಿಸೆಂಬರ್ ಐದರಂದು ವಿಶ್ವಾದ್ಯಂತ ತೆರೆ ಮೇಲೆ ಬರಲಿದ್ದು, ಅವರ ಅಭಿಮಾನಿಗಳು ಸಂಭ್ರಮಿಸಲು  ಸಜ್ಜಾಗಿದ್ದಾರೆ. ಈ ಚಿತ್ರದ ಟ್ರೈಲರನ್ನು ಶೀಘ್ರದಲ್ಲೇ ಬಿಡುಗಡೆ Read more…

ಸದ್ದಿಲ್ಲದೇ ಮದುವೆಯಾದ ಖ್ಯಾತ ನಟಿ ರಮ್ಯಾ : ಫೋಟೋ ವೈರಲ್.!

ತಮಿಳು ಚಿತ್ರರಂಗದ ಖ್ಯಾತ ನಟಿ ರಮ್ಯಾ ಪಾಂಡಿಯನ್ ತಮ್ಮ ಬೆಂಗಳೂರು ಮೂಲದ ಗೆಳೆಯ ಲವೆಲ್ ಧವನ್ ಅವರನ್ನು ಶುಕ್ರವಾರ ಹೃಷಿಕೇಶದಲ್ಲಿ ವಿವಾಹವಾದರು. ಅವರ ಮದುವೆಯ ಮೊದಲ ಫೋಟೋಗಳು ಸಾಮಾಜಿಕ Read more…

ಕಿರುತೆರೆ ಖ್ಯಾತ ನಟ ನಿತಿನ್ ಚೌಹಾಣ್ ಆತ್ಮಹತ್ಯೆ

ಮುಂಬೈ: ಕಿರುತೆರೆ ಖ್ಯಾತ ನಟ, ಕ್ರೈಂ ಪ್ಯಾಟ್ರೋಲ್ ಖ್ಯಾತಿಯ ನಿತಿನ್ ಚೌಹಾಣ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. 35 ವರ್ಷದ ನಿತಿನ್ ಚೌಹಾಣ್ ಮೃತದೇಹ ಮುಂಬೈನ ಅಪಾರ್ಟ್ Read more…

ಇಂದು ರೀ ರಿಲೀಸ್ ಆಗಿದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ನವಗ್ರಹ’

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೆಲವರು ಕೊಲೆ ಆರೋಪಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಅವಮಾನಿಸುತ್ತಿದ್ದರೆ ದರ್ಶನ್ ಅಭಿಮಾನಿಗಳು ಮಾತ್ರ ತಮ್ಮ ನೆಚ್ಚಿನ ನಟನನ್ನು ಬಿಟ್ಟು ಕೊಡದೆ ಆರಾಧಿಸುತ್ತಿದ್ದಾರೆ. 2008 Read more…

BREAKING : ‘ಕೆಜಿಎಫ್ ಚಾಚಾ’ ಖ್ಯಾತಿಯ ನಟ ‘ಹರೀಶ್ ರಾಯ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು : ‘ಕೆಜಿಎಫ್ ಚಾಚಾ’ ಎಂದೇ ಖ್ಯಾತಿಯಾಗಿರುವ ಪೋಷಕ ನಟ, ಹರೀಶ್ ರಾಯ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ, ವೈದ್ಯರು ಅವರಿಗೆ ಚಿಕಿತ್ಸೆ ನೀಡಿದ್ದು, ಆತಂಕಪಡುವ Read more…

‘ರಿದಂ’ ಚಿತ್ರದ ಟ್ರೈಲರ್ ರಿಲೀಸ್

ಮಂಜು ಮಿಲನ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ರಿದಂ’ ಇದೇ ನವೆಂಬರ್ 22ರಂದು ರಾಜ್ಯಾದ್ಯಂತ ತೆರೆ ಕಾಣಲಿದ್ದು, ಸಿನಿಪ್ರಿಯರು ಕಾತುರದಿಂದ ಕಾಯುತ್ತಿದ್ದಾರೆ. ಇದರ ಟ್ರೈಲರ್ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ Read more…

ನಾಳೆ ಬಿಡುಗಡೆಯಾಗಲಿದೆ ‘ನಾ ನಿನ್ನ ಬಿಡಲಾರೆ’ ಚಿತ್ರದ ‘ಮುದ್ದು ಗೊಂಬೆ’ ಲಿರಿಕಲ್ ಹಾಡು

ನವೀನ್ ಜಿಎಸ್ ನಿರ್ದೇಶನದ ‘ನಾ ನಿನ್ನ ಬಿಡಲಾರೆ’ ಚಿತ್ರ ತನ್ನ ಫಸ್ಟ್ ಲುಕ್ ಪೋಸ್ಟರ್ನಿಂದಲೇ ಎಲ್ಲರ ಗಮನ ಸೆಳೆದಿದ್ದು, ಇದರ ಲಿರಿಕಲ್ ಹಾಡನ್ನು ನಾಳೆ ಯೂಟ್ಯೂಬ್ ನಲ್ಲಿ  ಬಿಡುಗಡೆ Read more…

ನವೆಂಬರ್ 29ರಂದು ಬಿಡುಗಡೆಗೆ ಸಜ್ಜಾಗಿದೆ ‘ಮಿಸ್ ಯು’

ಎನ್ ರಾಜಶೇಖರ್ ನಿರ್ದೇಶನದ ಸಿದ್ದಾರ್ಥ್ ಹಾಗೂ ಆಶಿಕಾ ರಂಗನಾಥ್ ಅಭಿನಯದ ‘ಮಿಸ್ ಯು’ ಚಿತ್ರ ಇದೇ ತಿಂಗಳು ನವೆಂಬರ್ 29ರಂದು ತೆರೆ ಕಾಣಲಿದೆ. ಈ ಕುರಿತು ನಟಿ ಆಶಿಕಾ Read more…

ಐಸ್ ಕ್ರೀಮ್ ತಿಂದ ತಂದೆ ಬಗ್ಗೆ ಪುಟ್ಟ ಕಂದನ ದೂರು; ಕ್ಯೂಟ್‌ ವಿಡಿಯೋ ವೈರಲ್

ಪೋಷಕರು ಮತ್ತು ಮಕ್ಕಳ ನಡುವಿನ ಬಾಂಧವ್ಯ ಅನನ್ಯ. ಮಕ್ಕಳ ಮೇಲೆ ಆಪಾರ ಪ್ರೀತಿ ಇಟ್ಟುಕೊಂಡಿರುವ ತಂದೆ – ತಾಯಿ ಒಮ್ಮೊಮ್ಮೆ ಕೀಟಲೆ ಮಾಡಿ ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ Read more…

BREAKING : ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ ಸಂದೇಶ

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ ಸಂದೇಶ ಬಂದಿದೆ. ಹೌದು,ಈಗಾಗಲೇ 2-3 ಬಾರಿ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಸಂದೇಶ ಬಂದಿತ್ತು. ಈಗ Read more…

Video | ತಮ್ಮನ್ನು ಭೇಟಿಯಾಗಲು 95 ದಿನಗಳ ಕಾಲ ಮನೆ ಮುಂದೆ ನಿಂತಿದ್ದ ಅಭಿಮಾನಿಗೆ ಶಾರೂಖ್ ಕೊಟ್ಟ ಹಣವೆಷ್ಟು ಗೊತ್ತಾ ?

ಬಾಲಿವುಡ್‌ ಚಿತ್ರರಂಗದ ಖ್ಯಾತ ನಟ ಶಾರೂಖ್ ಖಾನ್‌ ಅವರನ್ನು ಭೇಟಿಯಾಗುವ ಸಲುವಾಗಿಯೇ ತಿಂಗಳುಗಟ್ಟಲೇ ಅಂಗಡಿ ಬಂದ್‌ ಮಾಡಿ ಜಾರ್ಖಂಡ್‌ ನಿಂದ ಆಗಮಿಸಿದ್ದ ಅವರ ಅಭಿಮಾನಿ‌ಯೊಬ್ಬ ಬರೋಬ್ಬರಿ 95 ದಿನಗಳ Read more…

‘ಜಲಂಧರ’ ಚಿತ್ರದ ವಿಡಿಯೋ ಹಾಡು ರಿಲೀಸ್

ವಿಷ್ಣು ವಿ ಪ್ರಸನ್ನ ನಿರ್ದೇಶನದ ಬಹು ನಿರೀಕ್ಷಿತ ‘ಜಲಂಧರ’ ಚಿತ್ರದ ವಿಡಿಯೋ ಹಾಡು ಇಂದು  ಜಾನ್ಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ‘ಸಂತೆಯ ದಾರಿಯಲಿ’ ಎಂಬ ಈ Read more…

ಬೆರಗಾಗಿಸುವಂತಿದೆ ಬಹುಭಾಷಾ ನಟ ಕಮಲ್‌ ಹಾಸನ್‌ ಹೊಂದಿರುವ ಆಸ್ತಿ….!

ಖ್ಯಾತ ನಟ ಕಮಲ್ ಹಾಸನ್ ಅವರು ಇಂದು (ನವೆಂಬರ್ 7, 2024) ತಮ್ಮ 70 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಆರು ದಶಕಗಳಿಗೂ ಹೆಚ್ಚು ಕಾಲದ ತಮ್ಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...