alex Certify Entertainment | Kannada Dunia | Kannada News | Karnataka News | India News - Part 204
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ʼಹೇರ್‌ ಸ್ಟೈಲ್‌‌ʼ ವಿಡಿಯೋ ಶೇರ್‌ ಮಾಡಿದ ಶಿಲ್ಪಾ ಶೆಟ್ಟಿ

ತಮ್ಮ ಹೇರ್‌ಸ್ಟೈಲ್‌ಗೆ ಮೇಕೋವರ್‌ ಕೊಟ್ಟಿರುವ ಶಿಲ್ಪಾ ಶೆಟ್ಟಿ, ಹಿಂದಲೆಯ ಅರ್ಧ ಭಾಗಕ್ಕೆ ಟ್ರಿಮ್ ಮಾಡಿದ್ದಾರೆ. ತಮ್ಮ ಈ ಅಂಡರ್‌ಕಟ್‌ಅನ್ನು ಇನ್‌ಸ್ಟಾಗ್ರಾಂನಲ್ಲಿ ಶೇರ್‌ ಮಾಡಿಕೊಂಡ ಶಿಲ್ಪಾ ಶೆಟ್ಟಿ, ಜಿಮ್‌ನಲ್ಲಿ ನಿಂತುಕೊಂಡು Read more…

ಸಖತ್‌ ಸದ್ದು ಮಾಡುತ್ತಿದೆ ಕಪಿಲ್‌ ದೇವ್‌ ರ ಈ ʼಜಾಹೀರಾತುʼ

ಬಾಲಿವುಡ್ ನಟ ರಣವೀರ್‌ ಸಿಂಗ್‌ ಜೊತೆಗೆ ಜಾಹೀರಾತೊಂದರಲ್ಲಿ ಕಾಣಿಸಿಕೊಂಡ ವಿಶ್ವಕಪ್ ವಿಜೇತ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್‌ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದ್ದಾರೆ. Read more…

ʼಕೋವಿಡ್ʼ ಸೋಂಕಿಗೊಳಗಾದರೂ ಲಸಿಕೆ ಹಾಕಿಸಿಕೊಳ್ಳೋದಿಲ್ಲವೆಂದ ನಟಿ…!

ಕೋವಿಡ್ ಪಾಸಿಟಿವ್‌ ಆಗಿರುವ ಬಾಲಿವುಡ್ ನಟಿ ಪೂಜಾ ಬೇಡಿ ಶೀಘ್ರ ಗುಣಮುಖರಾಗಲಿ ಎಂದು ಆಕೆಯ ಅಭಿಮಾನಿಗಳು ಆನ್ಲೈನ್‌ನಲ್ಲಿ ಹಾರೈಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿಕೊಂಡ ವಿಡಿಯೋವೊಂದರಲ್ಲಿ ಈ ಬಗ್ಗೆ Read more…

ಅಪಸ್ವರ ಕೇಳಿಬಂದ ಬೆನ್ನಲ್ಲೇ ದೀಪಾವಳಿ ಜಾಹೀರಾತು ತೆಗೆದುಹಾಕಿದ ಫ್ಯಾಬ್ ಇಂಡಿಯಾ

ಉಡುಪುಗಳ ಬ್ರಾಂಡ್ ಫ್ಯಾಬ್ ಇಂಡಿಯಾ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಟ್ರೋಲ್ ಆದ ಬಳಿಕ ದೀಪಾವಳಿಗೆ ತಮ್ಮ ಉಡುಪನ್ನು ಪ್ರಚಾರ ಮಾಡುವ ಟ್ವೀಟ್ ಅನ್ನು ತೆಗೆದುಹಾಕಿದೆ. ಆನ್‌ಲೈನ್‌ನಲ್ಲಿ ಹ್ಯಾಷ್ ಟ್ಯಾಗ್ Read more…

‘ಬಚ್‌ ಪನ್ ಕಾ ಪ್ಯಾರ್’ ಹಾಡಿದ ರಾನು ಮೊಂಡಲ್..! ಹಾಡು ಮೆಚ್ಚಿಕೊಂಡ ನೆಟ್ಟಿಗರು

ಇಂಟರ್ನೆಟ್ ಸೆನ್ಸೇಷನ್ ಆಗಿರುವ ರಾನು ಮೊಂಡಲ್ ಮತ್ತೊಮ್ಮೆ ಮುನ್ನಲೆಗೆ ಬಂದಿದ್ದಾರೆ. ಇದೀಗ ಆಕೆ ಮತ್ತೊಂದು ವೈರಲ್ ಹಾಡು, ಬಚ್‌ಪನ್ ಕಾ ಪ್ಯಾರ್ ಹಾಡನ್ನು ಹಾಡಿದ್ದಾರೆ. ಸದ್ಯ, ಈ ವಿಡಿಯೋ Read more…

BIG NEWS: ಫೋರ್ಬ್ಸ್ ನಿಯತಕಾಲಿಕೆಯಲ್ಲಿ ಯಶ್‌ – ರಶ್ಮಿಕಾ

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ಯಶ್ ಅವರು ಅವರನ್ನು ದಕ್ಷಿಣ ಭಾರತದ ಚಿತ್ರರಂಗದ ಅತ್ಯಂತ ಪ್ರಭಾವಶಾಲಿ ಸಾಮಾಜಿಕ ಮಾಧ್ಯಮ ತಾರೆಯರೆಂದು ‘ಫೋರ್ಬ್ಸ್’ ನಿಯತಕಾಲಿಕ ತಿಳಿಸಿದೆ. ಇದು Read more…

ನೆಲಕ್ಕೆ ಕುಸಿದು ಬಿದ್ದ ಕೆಲವೇ ಕ್ಷಣಗಳಲ್ಲಿ ಪ್ರಾಣಬಿಟ್ಟ ನಟಿ

ಹುಟ್ಟಿದ ಮೇಲೆ ಸಾವು ನಿಶ್ಚಿತ. ಆದ್ರೆ ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಲ್ಲಿಯೇ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಚಲನಚಿತ್ರರಂಗದ ಅನೇಕರು ಇಹಲೋಕ ತ್ಯಜಿಸಿದ್ದಾರೆ. ಈಗ ಮತ್ತೊಂದು ಸುದ್ದಿ ಹೊರಬಿದ್ದಿದೆ. ಪ್ರಸಿದ್ಧ Read more…

ಸಲ್ಮಾನ್ ಖಾನ್ ಮನೆ ಬಾಡಿಗೆ ಕೇಳಿದ್ರೆ ತಲೆ ಸುತ್ತುತ್ತೆ….!

ಬಾಲಿವುಡ್ ನಟ ಸಲ್ಮಾನ್ ಖಾನ್, ಬಾಂದ್ರಾದ ಜನಪ್ರಿಯ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ ನಲ್ಲಿ ವಾಸಿಸುತ್ತಾರೆ. ಇದು ಎಲ್ಲರಿಗೂ ತಿಳಿದಿರುವ ಸಂಗತಿ. ಇದಲ್ಲದೆ ಪನ್ವೇಲ್ ಫಾರ್ಮ್ ಹೌಸ್ ನಲ್ಲಿಯೂ ಸಾಕಷ್ಟು ಸಮಯ Read more…

ಬಾಲ್ಯದಲ್ಲಿ ಅನುಭವಿಸಿದ ಲೈಂಗಿಕ ಕಿರುಕುಳ ಕುರಿತು ಶಾಕಿಂಗ್‌ ಸಂಗತಿ ಬಿಚ್ಚಿಟ್ಟ ಹಿರಿಯ ನಟಿ

ಬಾಲಿವುಡ್ ಹಿರಿಯ ನಟಿ ನೀನಾ ಗುಪ್ತಾ ತಮ್ಮ ಆತ್ಮಚರಿತ್ರೆ ‘ಸಚ್​ ಕಹೂ ತೋ’(ಸತ್ಯ ಹೇಳಬೇಕು ಅಂದರೆ…..)ಯನ್ನು ರಿಲೀಸ್​ ಮಾಡಿದ್ದು, ಈ ಪುಸ್ತಕದಲ್ಲಿ ನಟಿ ನೀನಾ ಬಾಲ್ಯದಲ್ಲಿ ತಮ್ಮ ಮೇಲಾದ Read more…

ಹಿರಿಯ ನಟ ಶಂಕರ್​ ರಾವ್​ ವಿಧಿವಶ; ಕಂಬನಿ ಮಿಡಿದ ಚಂದನವನ

ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ರಂಗಭೂಮಿ ಕಲಾವಿದ ಶಂಕರ್​ ರಾವ್​ ಇಹಲೋಕ ತ್ಯಜಿಸಿದ್ದಾರೆ. ಇಂದು ಬೆಳಗ್ಗೆ 6:30ರ ಸುಮಾರಿಗೆ ಅರಕೆರೆಯ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ. ಹವ್ಯಾಸಿ ರಂಗಭೂಮಿ Read more…

ವಿವಾದಕ್ಕೆ ಕಾರಣವಾಯ್ತು ಏಮ್ಸ್‌ ವಿದ್ಯಾರ್ಥಿಗಳ ‘ರಾಮಲೀಲಾʼ ನಾಟಕ ಪ್ರದರ್ಶನ

ದೆಹಲಿಯಲ್ಲಿರುವ ದೇಶದ ಪ್ರತಿಷ್ಠಿತ ಏಮ್ಸ್‌ ಸಂಸ್ಥೆಯಲ್ಲಿನ ಮೊದಲ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿಗಳು ದಸರಾ ಅಂಗವಾಗಿ ರಾಮಲೀಲಾ ಕಿರುನಾಟಕವನ್ನು ಅಭಿನಯಿಸಿದ್ದರು. ಏಮ್ಸ್‌ ಆವರಣದ ಹಾಸ್ಟೆಲ್‌ ಬಳಿಯೇ ಈ ಸ್ಕಿಟ್‌ ಜರುಗಿತ್ತು. Read more…

ಶಿಲ್ಪಾ ಶೆಟ್ಟಿ – ರಾಜ್ ಕುಂದ್ರಾಗೆ ಮತ್ತೊಂದು ಶಾಕ್: ದಂಪತಿಗಳ ವಿರುದ್ಧ ತಿರುಗಿಬಿದ್ದ ಶೆರ್ಲಿನ್ ಚೋಪ್ರಾ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಆಕೆಯ ಪತಿ ರಾಜ್ ಕುಂದ್ರಾ ವಿರುದ್ಧ ವಂಚನೆ ಹಾಗೂ ಮಾನಸಿಕ ಕಿರುಕುಳದ ಆರೋಪದಲ್ಲಿ ನಟಿ ಶೆರ್ಲಿನ್ ಚೋಪ್ರಾ ದೂರು ದಾಖಲಿಸಿದ್ದಾರೆ. ಕುಂದ್ರಾ Read more…

ಪತ್ನಿಯ ಬಿಕಿನಿ ಫೋಟೋ ಸೆರೆ ಹಿಡಿದ ಆಯುಷ್ಮಾನ್ ಖುರಾನಾ

ಲೇಖಕಿ ತಾಹಿರಾ ಕಶ್ಯಪ್ ತಮ್ಮ ಹಾಟ್ ಚಿತ್ರಗಳ ಮೂಲಕ ಇನ್‌ಸ್ಟಾಗ್ರಾಂನಲ್ಲಿ ಮಿಂಚುತ್ತಿರುತ್ತಾರೆ. ತಮ್ಮ ಪತಿ ಆಯುಷ್ಮಾನ್ ಖುರಾನಾ ಜೊತೆಗೆ ಹಾಲಿಡೇ ಮೂಡ್‌ನಲ್ಲಿರುವ ಕಶ್ಯಪ್ ಮತ್ತವರ ಮಕ್ಕಳು ಚಿತ್ರವೊಂದನ್ನು ಶೇರ್‌ Read more…

ಗುರುತಿಸಬಲ್ಲಿರಾ ʼಬಿಗ್‌ ಬಿʼ ಫೋಟೋದಲ್ಲಾಗಿರುವ ಈ ಎಡವಟ್ಟು…?

ಜಾಹೀರಾತುಗಳಲ್ಲಿ ಫೋಟೋಶಾಪ್ ಮತ್ತು ವಿಶೇಷ ಎಫೆಕ್ಟ್‌ಗಳ ಬಳಕೆ ಬಹಳ ಸಾಮಾನ್ಯವಾದ ವಿಚಾರ. ಆದರೆ ಇಂಥ ಸಮಯದಲ್ಲಿ ಎಚ್ಚರಿಕೆಯಿಂದ ಇಲ್ಲದೇ ಇದ್ದರೆ, ತಪ್ಪುಗಳು ಹುಡುಕಿ ಹುಡುಕಿ ತೆಗೆಯುವ ಹದ್ದಿನ ಕಣ್ಣಿನ Read more…

ವರ್ಕ್‌ಔಟ್ ವೇಳೆ 80ರ ದಶಕದ ಹಾಡಿಗೆ ಹೆಜ್ಜೆ ಹಾಕಿದ ಹೃತಿಕ್

ಬಾಲಿವುಡ್‌ನ ಗ್ರೀಕ್ ಗಾಡ್ ಎಂದೇ ಖ್ಯಾತರಾದ ಹೃತಿಕ್ ರೋಷನ್ ಇತ್ತೀಚೆಗೆ ವರ್ಕ್‌ಔಟ್‌ ಮಾಡುವ ವೇಳೆ 1980ರ ಸ್ಟೈಲ್‌ಗೆ ಹೊರಳುತ್ತಿರುವ ವಿಡಿಯೋವೊಂದನ್ನು ಶೇರ್‌ ಮಾಡಿಕೊಂಡಿದ್ದಾರೆ. ನವರಾತ್ರಿ ಸಂಭ್ರಮದ ಪ್ರಯುಕ್ತ ಗರ್ಬಾ Read more…

ವೇದಿಕೆಯಲ್ಲಿ ವಧು ಸ್ಟೆಪ್ಸ್ ಹಾಕುತ್ತಿರುವಾಗಲೇ ಕಣ್ಣೀರಿಟ್ಟ ವರ…! ಇದರ ಹಿಂದಿದೆ ಭಾವುಕ ಕಾರಣ

ಮದುವೆ ಅಂದ್ರೆ ಸಂಭ್ರಮ ಮನೆಮಾಡಿರುತ್ತೆ. ಇಲ್ಲಿ ವಧು-ವರರು ನೃತ್ಯ ಮಾಡಬಹುದು, ಮೋಜು ಕೂಡ ಮಾಡಬಹುದು. ಹಾಗೆಯೇ ಇಲ್ಲೊಬ್ಬಳು ವಧು ಸ್ಟೇಜ್ ನಲ್ಲಿ ನೃತ್ಯ ಮಾಡುತ್ತಿದ್ದರೆ, ಅತ್ತ ವರ ಕಣ್ಣೀರಿಟ್ಟಿರುವ Read more…

ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವತಿಯ ಮಸ್ತ್ ಸ್ಟೆಪ್ಸ್: ವಿಡಿಯೋ ವೈರಲ್

ಇನ್ಸ್ಟಾಗ್ರಾಂ ನಲ್ಲಿ ಸಕ್ರಿಯಳಾಗಿರುವ ಸಹೇಲಿ ರುದ್ರ ಎಂಬಾಕೆ ರೈಲ್ವೇ ಪ್ಲಾಟ್‌ಫಾರ್ಮ್‌ನಲ್ಲಿ ರೀಮಿಕ್ಸ್ ಟ್ರ್ಯಾಕ್‌ಗೆ ಸಖತ್ ಆಗಿ ಕುಣಿದು ಕುಪ್ಪಳಿಸಿದ್ದಾಳೆ. ಪ್ಲಾಟ್‌ಫಾರ್ಮ್‌ನಲ್ಲಿ ಅತ್ತಿತ್ತ ಓಡಾಡುತ್ತಿದ್ದ ಜನರು ಆಕೆಯ ನೃತ್ಯವನ್ನು ಗಮನಿಸುತ್ತಲೇ Read more…

‘ಪಪ್ಪು ಕಾಂಟ್ ಡಾನ್ಸ್’ ಹಾಡಿಗೆ ಸೊಂಟ ಬಳುಕಿಸಿದ ವಧು: ಕ್ಯೂಟ್ ವಿಡಿಯೋ ವೈರಲ್

ಇತ್ತೀಚೆಗೆ ಭಾರತೀಯ ಮದುವೆ ಸಮಾರಂಭದಲ್ಲಿ ನೃತ್ಯ ಇಲ್ಲದೆ ವಿವಾಹ ಪೂರ್ಣವಾದಂತೆ ಅನಿಸುವುದಿಲ್ಲ ಎಂಬಂತಾಗಿದೆ. ವಧು ಅಥವಾ ವರ ನೃತ್ಯ ಮಾಡುವುದು ಸಂಪ್ರದಾಯ ಎಂಬಂತಾಗಿಬಿಟ್ಟಿದೆ. ಅಂದಹಾಗೆ ಇಲ್ಲೊಂದೆಡೆ ವಧುವೊಬ್ಬಳ ಡ್ಯಾನ್ಸ್ Read more…

ಯುವತಿ ಹಾಡಿಗೆ ಎಂಜಾಯ್ ಮಾಡಿದ ಸಹ ಪ್ರಯಾಣಿಕರು: ವಿಡಿಯೋ ವೈರಲ್

ದೂರದ ಪ್ರಯಾಣವನ್ನು ಹಲವು ಮಂದಿ ಇಷ್ಟಪಡುತ್ತಾರೆ. ಬೇಸರ ತಪ್ಪಿಸಲು ಕೆಲವರು ಸಂಗೀತ ಕೇಳಿದ್ರೆ, ಇನ್ನು ಕೆಲವರು ಪುಸ್ತಕ ಓದುತ್ತಾರೆ. ಆದರೆ, ಇಲ್ಲೊಬ್ಬಾಕೆ ಯುವತಿ ತಮ್ಮ ಸಹ ಪ್ರಯಾಣಿಕರೊಂದಿಗೆ ಬಾಲಿವುಡ್ Read more…

‘ಕೋಟಿಗೊಬ್ಬ 3’ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಗಂಭೀರ ಆರೋಪ

ಆಯುಧಪೂಜೆ ದಿನವಾದ ಅಕ್ಟೋಬರ್ 14 ರಂದು ‘ಕೋಟಿಗೊಬ್ಬ 3’ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ, ಕೆಲವು ವಿತರಕರು ಸಂಚು ಮಾಡಿದ್ದರಿಂದ ವಿತರಣೆ ಒಂದು ದಿನ ವಿಳಂಬವಾಗಿದೆ. ಸಂಚು ಮಾಡಿದ ವಿತರಕರ Read more…

ನೆಟ್ಟಿಗರ ಮನಸೂರೆಗೊಂಡ ಪ್ರಾಣಿಗಳ ಫನ್ನಿ ಫೋಟೋಸ್

ಕಾಮಿಡಿ ಪೆಟ್‌ ಶೋ ಪ್ರಶಸ್ತಿ 2021‌ ರ ಅವತರಣಿಕೆಯ ಫೈನಲ್‌ಗೆ 40 ಚಿತ್ರಗಳು ಶಾರ್ಟ್‌ ಲಿಸ್ಟ್‌ ಆಗಿವೆ. ಎರಡು ಕೋಳಿ ಮರಿಗಳು ತಮ್ಮದೇ ನೆರಳನ್ನು ಹುಡುಕುತ್ತಿರುವುದು, ನಾಯಿಯೊಂದು ಮತ್ತೊಂದು Read more…

ಬಿಡುಗಡೆ ತಡವಾಗಿದ್ದಕ್ಕೆ ಮಹತ್ವದ ನಿರ್ಧಾರ ಕೈಗೊಂಡ ‘ಕೋಟಿಗೊಬ್ಬ 3’ ನಿರ್ಮಾಪಕ ಸೂರಪ್ಪಬಾಬು

ಬೆಂಗಳೂರು: ‘ಕೋಟಿಗೊಬ್ಬ 3’ ಚಿತ್ರದ ಬಿಡುಗಡೆ ಒಂದು ದಿನ ತಡವಾದ ಹಿನ್ನೆಲೆಯಲ್ಲಿ ನಿರ್ಮಾಪಕ ಸೂರಪ್ಪಬಾಬು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ವಿತರಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ಚಿಂತನೆ ನಡೆಸಿದ್ದಾರೆ. Read more…

ಇಯರ್‌ ಫೋನ್‌ ಆರ್ಡರ್‌ ಮಾಡಿದ ನಟನಿಗೆ ಬಂದಿದ್ದೇನು ಗೊತ್ತಾ…?

ಇ-ಕಾಮರ್ಸ್ ಶಾಪಿಂಗ್‌ ನಲ್ಲಿ ಘಟಿಸುವ ಡೆಲಿವರಿ ಎಡವಟ್ಟುಗಳ ಸಾಲಿಗೆ ಸೇರುವ ಮತ್ತೊಂದು ನಿದರ್ಶನದಲ್ಲಿ ಕಿರುತೆರೆ ನಟ ಪರಸ್ ಕಳ್ನಾವತ್‌‌ ಇಯರ್‌ ಫೋನ್ ಆರ್ಡರ್‌ ಮಾಡಿದ್ದು, ಇದಕ್ಕೆ ಪ್ರತಿಯಾಗಿ ಖಾಲಿ Read more…

ಸಂಕಷ್ಟದ ದಿನಗಳನ್ನು ನೆನಪಿಸಿಕೊಂಡ ʼದಿ ಫ್ಯಾಮಿಲಿ ಮ್ಯಾನ್’ ನಟ

’ದಿ ಫ್ಯಾಮಿಲಿ ಮ್ಯಾನ್’ ಶೋನಲ್ಲಿ ಸಾಜಿದ್ ಪಾತ್ರ ನಿರ್ವಹಿಸುವ ನಟ ಶಹಾಬ್‌ ಅಲಿಗೆ ಈ ಶೋ ಜೀವನವನ್ನೇ ಬದಲಿಸಿದೆ. ಹ್ಯೂಮನ್ಸ್ ಆಫ್ ಬಾಂಬೆಗೆ ಕೊಟ್ಟ ಸಂದರ್ಶನದಲ್ಲಿ ಮಾತನಾಡಿದ ಶಹಾಬ್ Read more…

ಪಂಜಾಬಿ ಹಾಡಿಗೆ ಭಾಂಗ್ರಾ ನೃತ್ಯ ಮಾಡಿದ ‘ರಾವಣ’: ವಿಡಿಯೋ ವೈರಲ್

ಪಂಜಾಬಿ ಹಾಡೊಂದರಲ್ಲಿ ರಾವಣ ಪಾತ್ರಧಾರಿ ಭಾಂಗ್ರಾ ಪ್ರದರ್ಶನ ನೀಡುವ ಹಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ವೈರಲ್ ಆಗಿದೆ. ಪಂಜಾಬಿ ಹಾಡು ‘ಮಿತ್ರಾ ದ ನಾ ಚಲ್ಡಾ’ ಹಾಡಿಗೆ Read more…

ಮಿ.ಬೀನ್‌ನಂತೆಯೇ ಇದ್ದಾರೆ ಈ ಅಪ್ಪ-ಮಗಳ ಜೋಡಿ

ನೀವು 90ರ ದಶಕದಲ್ಲಿ ಬಾಲ್ಯ ಕಳೆದು ಬಂದಿದ್ದರೆ ಮಿಸ್ಟರ್ ಬೀನ್ ಯಾರೆಂದು ತಿಳಿಸಿ ಹೇಳಬೇಕಾದ ಅಗತ್ಯವಿಲ್ಲ. ಬ್ರಿಟನ್‌ನ ಕಾಮಿಡಿ ನಟನ ಹೆಸರು ರೋವನ್ ಅಟ್ಕಿನ್‌ಸನ್ ಆಗಿದ್ದರೂ ಆತ ಎಲ್ಲರಿಗೂ Read more…

BREAKING: ಖ್ಯಾತ ನಟ, ರಂಗಕರ್ಮಿ ಜಿ.ಕೆ. ಗೋವಿಂದರಾವ್ ಇನ್ನಿಲ್ಲ

ಹುಬ್ಬಳ್ಳಿ: ಲೇಖಕ, ರಂಗಕರ್ಮಿ, ನಟ ಜಿ.ಕೆ. ಗೋವಿಂದರಾವ್ ನಿಧನರಾಗಿದ್ದಾರೆ. ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಹುಬ್ಬಳ್ಳಿಯಲ್ಲಿ ಪುತ್ರಿ ಶ್ಯಾಮಲಾ ಮನೆಯಲ್ಲಿದ್ದ ಅವರು ನಿಧನರಾಗಿದ್ದು, Read more…

ದಂಗಾಗಿಸುವಂತಿದೆ ಶಾರೂಖ್‌ ಖಾನ್‌ ʼವ್ಯಾನಿಟಿ ವ್ಯಾನ್‌ʼ ನಲ್ಲಿರುವ ಐಷಾರಾಮಿ ವ್ಯವಸ್ಥೆ

ಶಾರುಖ್‌ ಖಾನ್‌ ನನ್ನು ಸುಖಾಸುಮ್ಮನೆ ಬಾಲಿವುಡ್‌ ಕಿಂಗ್‌ ಎಂದು ಕರೆಯಲಾಗಲ್ಲ. ನಿಜವಾಗಿಯೂ ಆತ ರಾಜನಂತೆಯೇ ಬಾಳುತ್ತಿದ್ದಾನೆ. ನೂರಾರು ಎಕರೆಗಳ ವಿಸ್ತೀರ್ಣದ ’ಮನ್ನತ್‌ ’ ಎಂಬ ಬಂಗಲೆ. ಅದರಲ್ಲೇ ಸ್ವಿಮ್ಮಿಂಗ್‌ Read more…

300 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ‘ಕೋಟಿಗೊಬ್ಬ 3’ ಬಿಡುಗಡೆ, ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಆಯುಧ ಪೂಜೆಯೆಂದು ಬಿಡುಗಡೆಯಾಗಬೇಕಿದ್ದ ‘ಕೋಟಿಗೊಬ್ಬ 3’ ವಿಜಯದಶಮಿ ದಿನ ಭರ್ಜರಿಯಾಗಿ ಬಿಡುಗಡೆಯಾಗುತ್ತಿದೆ. ರಾಜ್ಯಾದ್ಯಂತ ಇಂದು ‘ಕೋಟಿಗೊಬ್ಬ 3’ ಸಿನಿಮಾ 300 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಬಿಡುಗಡೆಯಾಗುತ್ತಿದೆ. Read more…

ಮದುವೆಯಲ್ಲಿ ಸ್ವೀಕರಿಸಿದ್ದ ಊಹಿಸಲಾಗದ ಉಡುಗೊರೆ ನೆನಪಿಸಿಕೊಂಡ ನೀತು ಕಪೂರ್

ಮದುವೆಗಳು ಎಂದರೆ ಬರೀ ಭರ್ಜರಿ ಕಾರ್ಯಕ್ರಮ ಹಾಗೂ ಊಟದಿಂದ ಮಾತ್ರವಲ್ಲ, ನವವಿವಾಹಿತರು ಪಡೆಯುವ ಉಡುಗೊರೆಗಳಿಂದಲೂ ಗಮನ ಸೆಳೆಯುತ್ತವೆ. ಬಾಲಿವುಡ್ ಮದುವೆಗಳು ಎಂದರಂತೂ ಕೇಳಬೇಕೇ? ಸಮಾರಂಭದ ಪ್ರತಿಯೊಂದು ಕ್ಷಣವನ್ನೂ ಅದ್ಧೂರಿಯಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...