alex Certify Entertainment | Kannada Dunia | Kannada News | Karnataka News | India News - Part 208
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ಬಾಲಿವುಡ್ ಸೆಲೆಬ್ರಿಟಿಗಳ ಮುಜುಗರದ ಅಪ್ಪುಗೆ ಫೋಟೋಗಳು

ತಾಯಿ-ಮಗುವನ್ನು ಅಪ್ಪಿ ಹಿಡಿದುಕೊಳ್ಳುವುದು ಕರುಳ ಬಳ್ಳಿಯ ಸಂಬಂಧವಾಗಿದೆ. ಹಾಗೆಯೇ ಸ್ನೇಹಿತರು, ಸಂಗಾತಿ ಅಥವಾ ಕುಟುಂಬಸ್ಥರ ಜೊತೆಗೆ ಅಪ್ಪುಗೆ ಮಾಡಿಕೊಳ್ಳುವುದು ನಮ್ಮಲ್ಲಿ ಭಾವನಾತ್ಮಕವಾಗಿ ಬೆರೆಯುವಂತಾಗುತ್ತದೆ. ಆದರೆ, ಕೆಲವು ಸೆಲೆಬ್ರಿಟಿಗಳ ಅಪ್ಪುಗೆಗಳ Read more…

BIG NEWS: ಪವರ್ ಸ್ಟಾರ್ ಪುನೀತ್ ಬರ್ತಡೇಗೆ ‘ಜೇಮ್ಸ್’ ರಿಲೀಸ್, ಅಪ್ಪುಗೆ ಶಿವಣ್ಣನ ಧ್ವನಿ ಸಾಧ್ಯತೆ

ಮಾರ್ಚ್ 17 ರಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ದಿನ ‘ಜೇಮ್ಸ್’ ಬಿಡುಗಡೆಯಾಗುವ ಸಾಧ್ಯತೆ ಇದೆ. ಪುನೀತ್ ರಾಜಕುಮಾರ್ ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ‘ಜೇಮ್ಸ್’ ಕೊಡುಗೆಯಾಗಿ ನೀಡಲು Read more…

ಈ ತಿಂಗಳಿನಲ್ಲಿ ಸಪ್ತಪದಿ ತುಳಿಯಲಿದ್ದಾರಾ ಬಾಲಿವುಡ್ ನಟ ರಾಜ್‌ಕುಮಾರ್ ರಾವ್, ಪತ್ರಲೇಖಾ..?

ಬಾಲಿವುಡ್ ನಟ ರಾಜ್‌ಕುಮಾರ್ ರಾವ್ ಹಾಗೂ ನಟಿ ಪತ್ರಲೇಖಾ ಅವರು ಈ ವರ್ಷದ ನವೆಂಬರ್ ನಲ್ಲಿ ಮದುವೆಯಾಗಲಿದ್ದಾರೆ ಎಂಬ ಬಗ್ಗೆ ವ್ಯಾಪಕವಾಗಿ ಸುದ್ದಿ ಹರಡಿದೆ. ಆದರೆ ಈ ವದಂತಿಯ Read more…

ಬೆಬೋ ಪುತ್ರನ ಫೋಸ್‍ಗೆ ನೆಟ್ಟಿಗರು ಫಿದಾ

ಬಾಲಿವುಡ್ ನಟಿ ಕರೀನಾ ಕಪೂರ್ ತನ್ನ ಪತಿ ಸೈಫ್ ಅಲಿ ಖಾನ್ ಹಾಗೂ ಪುತ್ರರ ಜೊತೆ ಫುಲ್ ಜಾಲಿ ಮೂಡ್ ನಲ್ಲಿದ್ದಾರೆ. ಬೆಬೋ ತಮ್ಮ ಹಿರಿಯ ಪುತ್ರ ತೈಮೂರ್ Read more…

ಅಪ್ಪು ಅಂತ್ಯಕ್ರಿಯೆ ಮುಗಿದ ನಂತರ ‘ಭಜರಂಗಿ 2’ ಪ್ರದರ್ಶನ ಪುನಾರಂಭ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಸಿನಿಮಾ ಪ್ರದರ್ಶನ ಆರಂಭವಾಗಿದೆ. ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿ 2’ ಶುಕ್ರವಾರ ಬೆಳಿಗ್ಗೆ ಬಿಡುಗಡೆಯಾಗಿತ್ತು. ಇದರ Read more…

BREAKING: ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಡಿಸ್ಚಾರ್ಜ್, ಮನೆಗೆ ಮರಳಿದ ಬಗ್ಗೆ ಟ್ವೀಟ್

ಚೆನ್ನೈ: ನಟ ಸೂಪರ್ ಸ್ಟಾರ್ ರಜನಿಕಾಂತ್ ಚೆನ್ನೈ ನಗರದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆತಂಕದಲ್ಲಿದ್ದ ಅವರ ಅಭಿಮಾನಿಗಳಿಗೆ ಸಮಾಧಾನ ತಂದಿದೆ. ಮನೆಗೆ ಮರಳಿದೆ ಎಂದು ತಮ್ಮ ಪೋಯಸ್ ಗಾರ್ಡನ್ Read more…

ಬಿದ್ದು ಬಿದ್ದು ನಗುವಂತೆ ಮಾಡುತ್ತೆ ವೈರಲ್ ಆಗಿರುವ ಈ ವಿಡಿಯೋ…!

ಏರುತ್ತಿರುವ ಇಂಧನ ಬೆಲೆಯಿಂದ ಜನರನ್ನು ಕಂಗಾಲಾಗಿಸಿದೆ. ಆದರೂ ಇಲ್ಲೊಂದು ವೈರಲ್ ಆಗಿರುವ ವಿಡಿಯೋ ನೋಡಿದ್ರೆ, ಭಾರತೀಯರು ಪ್ರತಿಯೊಂದು ಸಮಸ್ಯೆಗಳಿಗೂ ಪರಿಹಾರವನ್ನು ಕಂಡುಹಿಡಿಯುತ್ತಾರೆ ಅಂತಾನೇ ಹೇಳಬಹುದು. ವ್ಯಕ್ತಿಯೊಬ್ಬ ದ್ವಿಚಕ್ರ ವಾಹನವನ್ನೇ Read more…

BIG BREAKING: ಪಂಚಭೂತಗಳಲ್ಲಿ ಲೀನರಾದ ಪುನೀತ್; ಅಪ್ಪುಗೆ ಅಂತಿಮ ವಿದಾಯ, ಮಣ್ಣಲ್ಲಿ ಮಣ್ಣಾದ ಕನ್ನಡಿಗರ ಮನೆಮಗ

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ನೆರವೇರಿದ್ದು, ಅಂತಿಮ ವಿಧಿವಿಧಾನಗಳನ್ನು ರಾಘವೇಂದ್ರ ರಾಜಕುಮಾರ್ ಪುತ್ರ ವಿನಯ್ ರಾಜಕುಮಾರ್ ನೆರವೇರಿಸಿದ್ದಾರೆ. ಈಡಿಗ ಸಂಪ್ರದಾಯದಂತೆ Read more…

ಅರುಣಾಚಲ ಸಿಎಂ ಭೇಟಿ ವೇಳೆ ರೆಜಿಮೆಂಟಲ್ ಹಾಡು ಪ್ರದರ್ಶಿಸಿದ ಯೋಧರು: ವಿಡಿಯೋ ವೈರಲ್

ಇಟಾನಗರ: ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪ್ರೇಮಾ ಖಂಡು ಅವರು ಇಂಡೋ-ಟಿಬೆಟ್ ಗಡಿ ಸಮೀಪದ ತವಾಂಗ್ ಜಿಲ್ಲೆಯ ಚುನಾದಲ್ಲಿ ಭಾರತೀಯ ಸೇನೆಯ ಯೋಧರೊಂದಿಗೆ ಸಂವಾದ ನಡೆಸಿದ್ದಾರೆ. ಸಿಎಂ ಭೇಟಿಯ ವೇಳೆ Read more…

ಸಮಯ ಕ್ರೂರಿಯಂತೆ ಕಾಣ್ತಿದೆ, ಪ್ರಕೃತಿ ಶೋಕಾಚರಣೆಯಲ್ಲಿದೆ; ಡಿಪಿಗೆ ಅಪ್ಪು ಫೋಟೋ ಹಾಕಿ ಸುದೀಪ್ ಭಾವುಕ ಬರಹ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ವಿಧಿವಶರಾಗಿರುವುದಕ್ಕೆ ಸುದೀಪ್ ಸುದೀರ್ಘ ಬರಹ ಪೋಸ್ಟ್ ಮಾಡಿದ್ದಾರೆ. 13 ವರ್ಷದ ಬಳಿಕ ಟ್ವಿಟರ್ ಡಿಪಿ ಫೋಟೋ ಹಾಕಿರುವ ಸುದೀಪ್, ಒಬ್ಬ ಅಪೂರ್ವ ತಾರೆ Read more…

ಪುನೀತ್ ಅಂತಿಮ ದರ್ಶನ ಪಡೆದ ಮೆಗಾ ಸ್ಟಾರ್ ಚಿರಂಜೀವಿ,ಜ್ಯೂ.NTR, ವೆಂಕಟೇಶ್, ಶ್ರೀಕಾಂತ್

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತಿಮದರ್ಶನ ಪಡೆಯಲು ಟಾಲಿವುಡ್ ಸ್ಟಾರ್ ನಟರು ಆಗಮಿಸಿದ್ದಾರೆ. ಕಂಠೀರವ ಕ್ರೀಡಾಂಗಣಕ್ಕೆ ಆಗಮಿಸಿದ ಮೆಗಾಸ್ಟಾರ್ ಚಿರಂಜೀವಿ, ಜ್ಯೂ.ಎನ್ Read more…

ಚಿರಂಜೀವಿ ಸರ್ಜಾರಿಂದ ಅಪ್ಪುವರೆಗೆ..! ಕನ್ನಡ ಚಿತ್ರರಂಗ ಇತ್ತೀಚೆಗೆ ಕಳೆದುಕೊಂಡ ನಟರಿವರು

ಅಭಿಮಾನಿಗಳ ಪಾಲಿನ ಅಪ್ಪು, ಚಂದನವನದ ರಾಜಕುಮಾರ ನಟ ಪುನೀತ್​ ಕಾಣದಂತೆ ಮಾಯವಾಗಿದ್ದಾರೆ. ಇನ್ನು ಬಾಳಿ ಬದುಕಿ ಕನ್ನಡ ಚಿತ್ರರಂಗಕ್ಕೆ ಇನ್ನಷ್ಟು ಸಿನಿಮಾಗಳನ್ನು ನೀಡಬೇಕಿದ್ದ ಈ ಜೀವ ಯಶಸ್ಸಿನ ಉತ್ತಂಗದರಲ್ಲಿ Read more…

ಪುನೀತ್ ಅಂತಿಮ ದರ್ಶನ ಪಡೆದ ಪ್ರಭುದೇವ, ರಾಣಾ ದಗ್ಗುಬಾಟಿ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದ ಇಡೀ ಭಾರತೀಯ ಚಿತ್ರರಂಗವೇ ದಿಗ್ಭ್ರಾಂತಗೊಂಡಿದ್ದು, ಕನ್ನಡ ಚಿತ್ರರಂಗ ಮಾತ್ರವಲ್ಲ, ಟಾಲಿವುಡ್, ಕಾಲಿವುಡ್, ಮಾಲಿವುಡ್ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. Read more…

ಪುನೀತ್ ನಿಧನದಿಂದ ಭಯಂಕರ ಸತ್ಯವೊಂದು ಬಯಲಾಗಿದೆ; ಆತಂಕ ಹಂಚಿಕೊಂಡ RGV

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನ ಕನ್ನಡ ಚಿತ್ರರಂಗಕ್ಕೆ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗಕ್ಕೆ ಆಘಾತ ತಂದಿದ್ದು, ಪರಭಾಷಾ ಚಿತ್ರಗಳ ನಟ-ನಟಿಯರು, ನಿರ್ಮಾಪಕ-ನಿರ್ದೇಶಕರು ಕಂಬನಿ Read more…

ಪುನೀತ್ ಅಂತಿಮ ದರ್ಶನ ಪಡೆದು ಕಣ್ಣೀರಿಟ್ಟ ಟಾಲಿವುಡ್ ಸ್ಟಾರ್ ನಂದಮೂರಿ ಬಾಲಕೃಷ್ಣ

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಟಾಲಿವುಡ್ ಸ್ಟಾರ್ ನಟ ನಂದಮೂರಿ ಬಾಲಕೃಷ್ಣ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. Read more…

ಪುನೀತ್ ಪಾರ್ಥಿವ ಶರೀರದ ಮೆರವಣಿಗೆ ರೂಟ್ ಮ್ಯಾಪ್ ಸಿದ್ಧ

ಬೆಂಗಳೂರು: ಹೃದಯಾಘಾತದಿಂದ ನಿಧನರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (46) ಅವರ ಪಾರ್ಥೀವ ಶರೀರದ ಮೆರವಣಿಗೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅಭಿಮಾನಿಗಳು ಹಾಗೂ ಸಾರ್ವಜನಿಕರಿಗಾಗಿ ಪುನೀತ್ ಪಾರ್ಥೀವ ಶರೀರದ Read more…

ಇನ್ಸ್ಟಾಗ್ರಾಂನಲ್ಲಿ ಇತ್ತೀಚೆಗಷ್ಟೇ ಅಪರೂಪದ ಫೋಟೋ ಹಂಚಿಕೊಂಡಿದ್ದರು ಅಪ್ಪು

ಕನ್ನಡಿಗರ ಪ್ರೀತಿಯ ಅಪ್ಪು ಇನ್ನಿಲ್ಲ ಅನ್ನೋದನ್ನು ಅಭಿಮಾನಿಗಳಿಗೆ ಇನ್ನೂ ಕೂಡ ಅರಗಿಸಿಕೊಳ್ಳಲಾಗುತ್ತಿಲ್ಲ. ಬಾನ ದಾರಿಯಲ್ಲಿ ಸೂರ್ಯ ಜಾರಿ ಹೋದ ಅಂತಾ ಬಾಲನಟನಾಗಿ ಚಿತ್ರರಂಗಕ್ಕೆ ಪ್ರವೇಶಿಸಿದ ಅವರು ಇಂದು ಬಹಳ Read more…

ಪುನೀತ್​ ನೆಚ್ಚಿನ ತಾಣವಾಗಿತ್ತು ಅಂಜನಾದ್ರಿ..! ಜೇಮ್ಸ್​ ಚಿತ್ರೀಕರಣದ ವೇಳೆ ಹನುಮಂತನ ಜನ್ಮ ಸ್ಥಳಕ್ಕೆ ಭೇಟಿ ನೀಡಿದ್ದ ಅಪ್ಪು

ಬಾಲನಟನಾಗಿ ಕಾಣದಂತೆ ಮಾಯವಾದನೋ ಎಂಬ ಹಾಡನ್ನ ಹಾಡಿದ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಇಂದು ನಿಜವಾಗಿಯೂ ಅಭಿಮಾನಿಗಳ ಕಣ್ಣಿಂದ ಮಾಯವಾಗಿ ಬಿಟ್ಟಿದ್ದಾರೆ. ಪುನೀತ್​​ರನ್ನು ಈ ರೀತಿಯಾಗಿ ನೋಡುವ ದಿನ Read more…

ಪುನೀತ್ ನಿಧನಕ್ಕೆ ಕಂಬನಿ ಮಿಡಿದ ಬಾಲಿವುಡ್

ಕರ್ನಾಟಕದ ಮಗ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನಕ್ಕೆ ಬಾಲಿವುಡ್ ಕಂಬನಿ ಮಿಡಿದಿದೆ. ಕರ್ನಾಟಕ ಮಾತ್ರವಲ್ಲದೆ ದೇಶಾದ್ಯಂತ ಇರುವ ಅಭಿಮಾನಿಗಳಿಗೆ ಪುನೀತ್ ಅವರ ಹಠಾತ್ Read more…

ತಂದೆ –ತಾಯಿ ಸಮಾಧಿ ಪಕ್ಕದಲ್ಲೇ ಅಪ್ಪು ಅಂತ್ಯಕ್ರಿಯೆ

ಬೆಂಗಳೂರು: ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಭಾನುವಾರ ನಟ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುವುದು. Read more…

ʼಭಜರಂಗಿ 2ʼ ಪ್ರಿ ರಿಲೀಸ್​ ಕಾರ್ಯಕ್ರಮದಲ್ಲಿ ಕೊನೆಯ ಬಾರಿಗೆ ಹೆಜ್ಜೆ ಹಾಕಿದ್ದ ಪುನೀತ್​….!

ಚಂದನವನ ನಟ ಪುನೀತ್​ ರಾಜ್​ಕುಮಾರ್​ ನಿಧನ ನುಂಗಲಾರದ ತುತ್ತಾಗಿ ಪರಿಣಿಮಿಸಿದೆ. ಪ್ರಚಾರ ಪ್ರಿಯರೇ ಅಲ್ಲದ ಸರಳ ಜೀವಿ ಒಬ್ಬ ನಟನಾಗಿ, ಸಮಾಜ ಸೇವಕನಾಗಿ ಕನ್ನಡ ನಾಡಿಗೆ ಮಾಡಿದಂತಹ ಸೇವೆ Read more…

ಪವರ್ ಸ್ಟಾರ್ ಪುನೀತ್ ವಿಧಿವಶ: ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬೆಂಗಳೂರು: ವಿಧಿವಶರಾದ ಖ್ಯಾತ ನಟ ಪುನೀತ್ ರಾಜಕುಮಾರ್ ಅವರ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ. ಸದಾಶಿವನಗರದ ಪುನೀತ್ ರಾಜಕುಮಾರ್ ನಿವಾಸದಿಂದ ಕಂಠೀರವ ಸ್ಟೇಡಿಯಂಗೆ ಪಾರ್ಥಿವ ಶರೀರ Read more…

ರಾಜ್ಯಾದ್ಯಂತ ಚಿತ್ರಪ್ರದರ್ಶನ ರದ್ದು; ಸಿಲಿಕಾನ್ ಸಿಟಿಯಲ್ಲಿ ಬಾರ್ ಗಳಿಗೆ ಬೀಗ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಚಿತ್ರಪ್ರದರ್ಶನ ರದ್ದು ಮಾಡಲಾಗಿದೆ. ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ವಿಧಿವಶರಾಗಿದ್ದು, Read more…

ಸಂಗೀತಕ್ಕೆ ಮಾರು ಹೋಗಿದ್ದರು ನಟ ಪುನೀತ್​; ವೈರಲ್​ ಆಗ್ತಿದೆ ಈ ವಿಡಿಯೋ

ಕರ್ನಾಟಕ ಜನತೆಯ ಪಾಲಿಗೇ ಅಪ್ಪು ಎಂದೇ ಚಿರಪರಿಚಿತರಾಗಿದ್ದ ಪುನೀತ್​ ರಾಜ್​ಕುಮಾರ್​ ಇಂದು ಕೊನೆಯುಸಿರೆಳೆದಿದ್ದಾರೆ. ಸಾಕಷ್ಟು ಸಿನಿಮಾಗಳ ಮೂಲಕ, ಗಾಯನಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದ ದೊಡ್ಮನೆ ಕುಟುಂಬದ ಕುಡಿ ಇಂದು Read more…

ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ʼಅಂತಿಮ ದರ್ಶನʼಕ್ಕೆ ಅವಕಾಶ

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಸಿದ್ಧತೆ ನಡೆಸಲಾಗಿದೆ. ಇಂದು ಸಂಜೆ 5 ಗಂಟೆಗೆ Read more…

‘ಡ್ರಗ್ಸ್​ ಪ್ರಕರಣ ಮುಂಬೈನಿಂದ ಬಾಲಿವುಡ್​ ಎತ್ತಂಗಡಿ ಮಾಡಿಸಲು ನಡೆಸಿದ ಹುನ್ನಾರ’ : ನವಾಬ್​ ಮಲ್ಲಿಕ್​ ಹೊಸ ಬಾಂಬ್​

ಡ್ರಗ್​ ಪ್ರಕರಣ ಸಂಬಂಧ ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಲೇ ಎನ್​ಸಿಪಿ ನಾಯಕ ನವಾಬ್​ ಮಲ್ಲಿಕ್​ ಸುದ್ದಿಯಾಗುತ್ತಲೇ ಇದ್ದಾರೆ. ಎನ್​ಸಿಬಿ ವಿರುದ್ಧ ಇಂದು ಮತ್ತೊಮ್ಮೆ ಆಕ್ರೋಶ ಹೊರಹಾಕಿದ ನವಾಬ್​, ಆರೋಪಿಯ ಅಪರಾಧವು Read more…

ಹೀಗಿತ್ತು ‌ʼಪವರ್‌ ಸ್ಟಾರ್ʼ ಪುನೀತ್​ ರಾಜ್​ಕುಮಾರ್​ ನಡೆದು ಬಂದ ಹಾದಿ

ಚಂದನವನ ಕಂಡ ಅಪ್ರತಿಮ ನಟ ದೊಡ್ಮನೆ ಕುಟುಂಬದ ಕುಡಿ ಪುನೀತ್​ ರಾಜ್​ಕುಮಾರ್ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಬರಸಿಡಿಲಿನಂತೆ ಬಂದೆರಗಿದ ಈ ಸುದ್ದಿ ಇಡೀ ರಾಜ್ಯವನ್ನೇ ಶೋಕ ಸಾಗರದಲ್ಲಿ Read more…

ಇಂದು ಗಾಜನೂರಿಗೆ ಹೊರಡುತ್ತೇನೆ ಎಂದಿದ್ದ ಪುನೀತ್

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹಠಾತ್‌ ನಿಧನ ಕನ್ನಡ ಚಿತ್ರರಂಗಕ್ಕೆ, ಅಭಿಮಾನಿಗಳಿಗೆ ಬರಸಿಡಿಲು ಬಡಿದಂತಾಗಿದ್ದು, ಇಡೀ ಚಿತ್ರರಂಗವೇ ಕಣ್ಣೀರ ಕಡಲಲ್ಲಿ ಮುಳುಗಿದೆ. ಸದಾ ಆರೋಗ್ಯದ Read more…

‘ಬೈ2 ಲವ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

‘ಬಜಾರ್’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ನಟ ಧನ್ವೀರ್‌, ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಧನ್ವೀರ್ ಅಭಿನಯದ ಬಹುನಿರೀಕ್ಷಿತ ‘by two ಲವ್’ ಚಿತ್ರದ Read more…

ಇಂತಹ ವರನನ್ನು ಎಲ್ಲಾದರೂ ನೋಡಿದ್ರಾ ನೀವು….!

ವಿವಾಹದ ದಿನ ಮದುಮಗಳು ಯಾವ ರೀತಿ ತಯಾರಾಗುತ್ತಾರೆ ಎಂಬುದು ನಿಮಗೆಲ್ಲರಿಗೂ ಗೊತ್ತೇ ಇದೆ. ವಧು ರೆಡಿ ಆಗೋಕೆ ಸುಮಾರು 2 ರಿಂದ 3 ಗಂಟೆ ಕಾಲ ಸಮಯ ತೆಗೆದುಕೊಳ್ಳುತ್ತದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...