alex Certify Entertainment | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

25 ದಿನ ಪೂರೈಸಿದ ಸಂಭ್ರಮದಲ್ಲಿ ‘ಕೃಷ್ಣಂ ಪ್ರಣಯ ಸಖಿ’ ಚಿತ್ರತಂಡ

ಶ್ರೀನಿವಾಸ್ ರಾಜು ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರ ಸೂಪರ್ ಡೂಪರ್ ಹಿಟ್ ಆಗಿದ್ದು, ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾ Read more…

ಎಂದಿಗೂ ತಾಯಿಯಾಗಲಾರಳು ಹಾಲಿವುಡ್‌ನ ಖ್ಯಾತ ನಟಿ, ಈಕೆಯನ್ನು ಕಾಡುತ್ತಿದೆ ವಿಚಿತ್ರ ಕಾಯಿಲೆ…..!

ಕೋಟ್ಯಾಂತರ ಅಭಿಮಾನಿಗಳನ್ನು ಸಂಪಾದಿಸಿರುವ ಖ್ಯಾತ ಪಾಪ್‌ ಸ್ಟಾರ್‌ ಹಾಗೂ ಹಾಲಿವುಡ್‌ ನಟಿ ಸೆಲೆನಾ ಗೋಮೆಜ್‌ ಶಾಕಿಂಗ್‌ ಸಂಗತಿಯೊಂದನ್ನು ಬಿಚ್ಚಿಟ್ಟಿದ್ದಾರೆ. ಸೆಲೆನಾ ಫ್ಯಾನ್ಸ್‌ಗೆ ನಿಜಕ್ಕೂ ಆಘಾತಕಾರಿ ವಿಚಾರ ಇದು. ಸುರಸುಂದರಿ Read more…

BIG NEWS: ‘ಕನ್ನಡತಿ’ ಖ್ಯಾತಿಯ ನಟ ಕಿರಣ್ ರಾಜ್ ಕಾರು ಅಪಘಾತ; ಗಂಭೀರ ಗಾಯ

ಬೆಂಗಳೂರು: ‘ಕನ್ನಡತಿ’ ಸೀರಿಯಲ್ ಖ್ಯಾತಿಯ ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ನಟ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ತೆರಳುತ್ತಿದ್ದ ವೇಳೆ ಕಿರಣ್ ರಾಜ್ Read more…

ಇಂದು ಬಿಡುಗಡೆಯಾಗಲಿದೆ ‘ಸಂಜು’ ಚಿತ್ರದ ಟ್ರೈಲರ್

ಯತಿರಾಜ್ ನಿರ್ದೇಶನದ ‘ಸಂಜು’ ಚಿತ್ರ ಇದೇ ಸೆಪ್ಟೆಂಬರ್ 27ರಂದು ರಾಜ್ಯಾದ್ಯಂತ  ತೆರೆ ಕಾಣಲಿದೆ. ಬಿಡುಗಡೆ ದಿನಾಂಕ ಹತ್ತಿರವಿರುವ ಕಾರಣ ಚಿತ್ರತಂಡ ಒಂದರ ಮೇಲೊಂದು ಸಿಹಿ ಸುದ್ದಿಯನ್ನು ನೀಡುತ್ತಲೇ ಇದೆ.  Read more…

ರಮೇಶ್ ಅರವಿಂದ್ ಅವರ ಹುಟ್ಟುಹಬ್ಬಕ್ಕೆ ರಿಲೀಸ್ ಆಯ್ತು’ದೈಜಿ’ ಚಿತ್ರದ ಮತ್ತೊಂದು ಪೋಸ್ಟರ್

ಸ್ಯಾಂಡಲ್ವುಡ್ ನ ಖ್ಯಾತ ಹಿರಿಯ ನಟ ರಮೇಶ ಅರವಿಂದ್ ಇಂದು 60ನೇ ವಸಂತಕ್ಕೆ ಕಾಲಿಟ್ಟಿದ್ದು ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಇಂದು ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ Read more…

ದಳಪತಿ ವಿಜಯ್ ನಟನೆಯ ‘ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಚಿತ್ರದ ನಾಲ್ಕು ದಿನದ ಕಲೆಕ್ಷನ್ ಎಷ್ಟು ಗೊತ್ತಾ….?

ಸೆಪ್ಟೆಂಬರ್ 5 ರಂದು ಬಿಡುಗಡೆಯಾಗಿದ್ದ ದಳಪತಿ ವಿಜಯ್ ನಟನೆಯ ‘ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್’ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಧೂಳ್ ಎಬ್ಬಿಸುವ ಮೂಲಕ ಎಲ್ಲಾ ದಾಖಲೆಗಳನ್ನು Read more…

BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ : ಚಾರ್ಜ್ ಶೀಟ್ ನಲ್ಲಿ ನಟಿ ರಾಗಿಣಿ, ಶುಭಾ ಪೂಂಜಾ ಹೆಸರು ಉಲ್ಲೇಖ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಸಲ್ಲಿಸಲಾಗಿರುವ ಚಾರ್ಜ್ ಶೀಟ್ ನಲ್ಲಿ ನಟಿ ರಾಗಿಣಿ, ಶುಭಾ ಪೂಂಜಾ ಹೆಸರು ಉಲ್ಲೇಖಿಸಲಾಗಿದೆ. ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ Read more…

‘ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರದ ಟೀಸರ್ ರಿಲೀಸ್

ಕಿರಣ್ ಎಸ್ ಸೂರ್ಯ ನಿರ್ದೇಶನದ ಅಭಿಮನ್ಯು ಕಾಶಿನಾಥ್ ಅಭಿನಯದ ಬಹು ನಿರೀಕ್ಷಿತ ‘ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರದ ಟೀಸರ್ ನಿನ್ನೆಯಷ್ಟೇ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ Read more…

ಶಿವಣ್ಣನ ಪುತ್ರಿಯ ಮೊದಲ ಸಿನಿಮಾ ‘ಫೈರ್ ಫ್ಲೈ’ ಚಿತ್ರದ ಟೀಸರ್ ರಿಲೀಸ್ |WATCH TEASER

ಬೆಂಗಳೂರು : ನಟ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಮೊದಲ ಸಿನಿಮಾ ‘ಫೈರ್ ಫ್ಲೈ’ ಟೀಸರ್ ರಿಲೀಸ್ ಆಗಿದೆ. ಯುವ ಪ್ರತಿಭೆ ವಂಶಿ ನಟಿಸಿ, Read more…

ಫೈರ್ ಫ್ಲೈ ಚಿತ್ರದ ನಾಯಕನ ಇಂಟ್ರಡಕ್ಷನ್ ಟೀಸರ್ ರಿಲೀಸ್

ವಂಶಿ ನಟಿಸಿ ನಿರ್ದೇಶಿಸಿರುವ ‘ಫೈರ್ ಫ್ಲೈ’ ಚಿತ್ರದ ಟೀಸರ್ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು, ನಾಯಕನ ಪಾತ್ರವನ್ನು ಪರಿಚಯಿಸಲಾಗಿದೆ. ಈ ಟೀಸರ್ ರಿಲೀಸ್ ಆದ Read more…

‘ಹಗ್ಗ’ ಚಿತ್ರದ ಲಿರಿಕಲ್ ಹಾಡು ರಿಲೀಸ್

ಅವಿನಾಶ್ ಎನ್ ನಿರ್ದೇಶನದ ಬಹು ನಿರೀಕ್ಷಿತ ‘ಹಗ್ಗ’ ಚಿತ್ರ ಈಗಾಗಲೇ ತನ್ನ ಟೈಟಲ್ ಮತ್ತು ಮೋಷನ್ ಪೋಸ್ಟರ್ ಮೂಲಕವೇ ಭರ್ಜರಿ ಸೌಂಡ್ ಮಾಡಿದ್ದು, ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. Read more…

ರಿಲೀಸ್ ಆಯ್ತು ‘ಕಾಲಾಪತ್ಥರ್’ ಚಿತ್ರದ ಟ್ರೈಲರ್

ಸೆಪ್ಟೆಂಬರ್ 13ರಂದು ರಾಜ್ಯಾದ್ಯಂತ ತೆರೆ ಮೇಲೆ ಬರಲು ಸಜ್ಜಾಗಿರುವ ‘ಕಾಲಾಪತ್ಥರ್’ ಚಿತ್ರದ ಟ್ರೈಲರ್ ನಿನ್ನೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ಈ ಟ್ರೈಲರ್ ಎಲ್ಲರ ಗಮನ Read more…

ಹಲವು ದೃಶ್ಯಗಳಿಗೆ ಕತ್ತರಿ ಬಳಿಕ ‘ಎಮರ್ಜೆನ್ಸಿ’ಗೆ ಯು/ಎ ಪ್ರಮಾಣಪತ್ರ

ನಟಿ, ಸಂಸದೆ ಕಂಗನಾ ರಣಾವತ್ ಅಭಿನಯದ ‘ಎಮರ್ಜೆನ್ಸಿ’ ಚಿತ್ರಕ್ಕೆ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್(ಸಿಬಿಎಫ್‌ಸಿ) ಯುಎ ಪ್ರಮಾಣಪತ್ರವನ್ನು ಪಡೆದುಕೊಂಡಿದೆ. ಕೆಲವು ಸೀಕ್ವೆನ್ಸ್‌ ಗಳಲ್ಲಿ ದೃಶ್ಯಗಳನ್ನು ಕತ್ತರಿಸಲು ಮತ್ತು Read more…

ಇಂದು ‘ಕಾಲಾಪತ್ಥರ್’ ಚಿತ್ರದ ಟ್ರೈಲರ್ ಲಾಂಚ್ ಇವೆಂಟ್

‘ಕಾಲೇಜ್ ಕುಮಾರ’ ಖ್ಯಾತಿಯ ವಿಕ್ಕಿ ವರುಣ್ ನಟಿಸಿ ನಿರ್ದೇಶಿಸಿರುವ ‘ಕಾಲಾಪತ್ಥರ್’ ಚಿತ್ರ ಸೆಪ್ಟಂಬರ್ 13ರಂದು ರಾಜ್ಯಾದ್ಯಂತ ತೆರೆ ಕಾಣಲಿದ್ದು, ಮನರಂಜನೆಯ  ರಸದೌತಣ ನೀಡಲು ಸಜ್ಜಾಗಿದೆ. ಇಂದು ಲೂಲು ಮಾಲ್ Read more…

ನಾಳೆ ಬರಲಿದೆ ‘ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರದ ಟೀಸರ್

ಹಿರಿಯ ನಟ ಕಾಶಿನಾಥ್ ಅವರ ಪುತ್ರ ಅಭಿಮನ್ಯು ನಾಯಕನಾಗಿ ಅಭಿನಯಿಸಿರುವ ‘ಎಲ್ಲಿಗೆ ಪಯಣ ಯಾವುದೋ’ ದಾರಿ ಚಿತ್ರದ ಟೀಸರ್ ನಾಳೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ Read more…

‘ಕ್ಯುಂಕಿ ಸಾಸ್ ಭಿ ಕಭಿ ಬಹು ಥಿ’ ಪಾತ್ರಕ್ಕೆ ಹೆಸರಾದ ಜನಪ್ರಿಯ ನಟ ವಿಕಾಸ್ ಸೇಥಿ ನಿಧನ

‘ಕ್ಯುಂಕಿ ಸಾಸ್ ಭಿ ಕಭಿ ಬಹು ಥಿ ಮತ್ತು ಕಹಿಯಿನ್ ತೋ ಹೋಗಾದಂತಹ ಟಿವಿ ಶೋಗಳಲ್ಲಿನ ಪಾತ್ರಕ್ಕಾಗಿ ಹೆಸರಾದ ಜನಪ್ರಿಯ ಟಿವಿ ನಟ ವಿಕಾಸ್ ಸೇಥಿ ಭಾನುವಾರ ನಿಧನರಾದರು. Read more…

ಒಟಿಟಿಗೆ ಸೈಲೆಂಟ್ ಆಗಿ ಬಂದ ಕನ್ನಡದ ಆಕ್ಷನ್ ಥ್ರಿಲ್ಲರ್ ಚಿತ್ರ ‘ಭೀಮ’..! ವೀಕ್ಷಿಸಿ

ಸಿನಿ ಪ್ರೇಮಿಗಳನ್ನು ರಂಜಿಸಲು ಮತ್ತೊಂದು ಆಕ್ಷನ್ ಥ್ರಿಲ್ಲರ್ ಚಲನಚಿತ್ರವು ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಹೌದು. ನಟ ದುನಿಯಾ ವಿಜಯ್ ಅಭಿನಯದ ಇತ್ತೀಚೆಗೆ ತೆರೆಕಂಡ ‘ಭೀಮ’ ಸಿನಿಮಾ ಅಮೆಜಾನ್ ಪ್ರೈಮ್ Read more…

ಸೆಪ್ಟೆಂಬರ್ 12ಕ್ಕೆ ಬಿಡುಗಡೆಯಾಗಲಿದೆ ‘ಅಂಶು’ ಚಿತ್ರದ ಟ್ರೈಲರ್

ಎಂಸಿ ಚನ್ನಕೇಶವ ನಿರ್ದೇಶನದ ನಿಶಾ ರವಿಕೃಷ್ಣನ್ ಅಭಿನಯದ ‘ಅಂಶು’ ಚಿತ್ರದ ಟ್ರೈಲರ್ ಇದೆ ಸೆಪ್ಟೆಂಬರ್ 12ರಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಎಸ್ ಟಿ ಜೋಸೆಫ್ Read more…

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ‘ಗೇಮ್ ಚೇಂಜರ್’ ಚಿತ್ರದ ಮತ್ತೊಂದು ಹಾಡು

ಶಂಕರ್ ನಿರ್ದೇಶನದ ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ‘ಗೇಮ್ ಚೇಂಜರ್’ ಚಿತ್ರ ಇನ್ನೇನು ತೆರೆ ಮೇಲೆ ಬರಲು ಸಜ್ಜಾಗಿದೆ. ಗಣೇಶ ಚತುರ್ಥಿಯ ದಿನದಂದು ಹಬ್ಬದ ಪ್ರಯುಕ್ತ ಗೇಮ್ ಚೇಂಜರ್ Read more…

ನವೆಂಬರ್ ತಿಂಗಳಲ್ಲಿ ತೆರೆ ಮೇಲೆ ಬರಲಿದೆ ‘ಆರಾಮಾ ಅರವಿಂದಸ್ವಾಮಿ’

ಈಗಾಗಲೇ ತನ್ನ ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ  ಅನೀಶ್ ಅಭಿನಯದ ಬಹು ನಿರೀಕ್ಷಿತ ‘ಆರಾಮಾ ಅರವಿಂದಸ್ವಾಮಿ’ ಚಿತ್ರ ನವೆಂಬರ್ ತಿಂಗಳಲ್ಲಿ ತೆರೆ ಮೇಲೆ ಬರಲಿದೆ. ಈ ಕುರಿತು Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಶುಭಮನ್ ಗಿಲ್

ಟೀಮ್ ಇಂಡಿಯಾದ ಓಪನಿಂಗ್ ಬ್ಯಾಟ್ಸ್ಮನ್ ಶುಭ ಮನ್ ಗಿಲ್ ಇಂದು ತಮ್ಮ 25ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಆರಂಭದಲ್ಲಿ ದೇಶಿಯ ಕ್ರಿಕೆಟ್ ನಲ್ಲಿ ಎಲ್ಲರ ಗಮನ ಸೆಳೆದಿದ್ದ ಶುಭಮನ್ ಗಿಲ್ Read more…

ಸೀರೆಯನ್ನುಟ್ಟು ಫೋಟೋಗೆ ಪೋಸ್ ಕೊಟ್ಟ ನಟಿ ರೀಷ್ಮಾ ನಾಣಯ್ಯ

ಟ್ರೋಲ್ ಆಗುತ್ತೆ ಖ್ಯಾತಿಯ  ನಟಿ ರೀಷ್ಮಾ ನಾಣಯ್ಯ ಹಳದಿ ಸೀರೆಯನ್ನುಟ್ಟು ಫೋಟೋ ಶೂಟ್ ಮಾಡಿಸಿದ್ದು, ತಮ್ಮ instagram ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ಫೋಟೋಗಳಲ್ಲಿ ರೀಷ್ಮಾ ನಾಣಯ್ಯ ಗ್ಲಾಮರ್ Read more…

ಸೆಪ್ಟೆಂಬರ್ 27ರಂದು ಬಿಡುಗಡೆಗೆ ಸಿದ್ಧವಾಗಿದೆ ‘ಸಂಜು’

ಯತಿರಾಜ್ ನಿರ್ದೇಶನದ ಮನ್ವಿತ್ ಅಭಿನಯದ ಬಹುನಿರೀಕ್ಷಿತ ‘ಸಂಜು’ ಚಿತ್ರ ಈಗಾಗಲೇ ತನ್ನ ರೊಮ್ಯಾಂಟಿಕ್ ಹಾಡುಗಳ ಮೂಲಕವೇ ಗಾನಪ್ರಿಯರ ಗಮನ ಸೆಳೆದಿದ್ದು, ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಸಿನಿಮಾ ಇದೆ Read more…

ಗಣೇಶ ಚತುರ್ಥಿಯ ದಿನದಂದು ಹೊಸ ಪೋಸ್ಟರ್ ರಿಲೀಸ್ ಮಾಡಿದ ‘ಜಸ್ಟ್ ಮ್ಯಾರೀಡ್’ ಚಿತ್ರ ತಂಡ

ಸಿಆರ್ ಬಾಬಿ ನಿರ್ದೇಶನದ ಶೈನ್ ಶೆಟ್ಟಿ ಅಭಿನಯದ ‘ಜಸ್ಟ್ ಮ್ಯಾರೀಡ್’ ಚಿತ್ರದ ಶೂಟಿಂಗ್ ಈಗಾಗಲೇ ಬಹುತೇಕ ಪೂರ್ಣಗೊಂಡಿದ್ದು, ಇನ್ನೇನು  ಶೀಘ್ರದಲ್ಲೇ ಬಿಡುಗಡೆ ದಿನಾಂಕ  ಘೋಷಣೆಯಾಗುವ ಸಾಧ್ಯತೆ ಇದೆ. ‘ಜಸ್ಟ್ Read more…

ಇಂದು ‘ಗಣೇಶ ಚತುರ್ಥಿ’ ಸಂಭ್ರಮ : ಇತಿಹಾಸ, ಪೂಜಾ ಮುಹೂರ್ತ, ಮಹತ್ವ ತಿಳಿಯಿರಿ

ಸೆಪ್ಟೆಂಬರ್ 7 ಇಂದು ಗಣೇಶ ಚತುರ್ಥಿ. ದೇಶಾದ್ಯಂತ ಗಣಪತಿ ಹಬ್ಬವನ್ನು ಇಂದು ಸಂಭ್ರಮದಿಂದ ಆಚರಿಸಲಾಗುತ್ತದೆ.ಪಂಚಾಂಗದ ಪ್ರಕಾರ ಶುಭ ಗಣೇಶ ಪೂಜೆಯ ಮುಹೂರ್ತವು ಬೆಳಿಗ್ಗೆ 11:07 ರಿಂದ ಮಧ್ಯಾಹ್ನ 1:33 Read more…

BIG NEWS: ಕಾರು ಅಪಘಾತದ ಬಗ್ಗೆ ನಿರ್ದೇಶಕ ನಾಗಶೇಖರ್ ಸ್ಪಷ್ಟನೆ

ಬೆಂಗಳೂರು: ‘ಮೈನಾ’ ಸಿನಿಮಾ ಖ್ಯಾತಿಯ ನಿರ್ದೇಶಕ, ನಟ ನಾಗಶೇಖರ್ ಕಾರು ಅಪಘಾತವಾಗಿದ್ದು, ಘಟನೆಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್ ಬಳಿ ಈ ಘಟನೆ ನಡೆದಿದೆ. ಕಾರು ಅಪಘಾತದ Read more…

ನಾಳೆ ‘ಕೇದಾರ್ ನಾಥ್ ಕುರಿ ಫಾರಂ’ ಚಿತ್ರದ ಟೀಸರ್ ಬಿಡುಗಡೆ ಮಾಡಲಿದ್ದಾರೆ ಲೂಸ್ ಮಾದ ಯೋಗಿ

ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ಅಭಿನಯಿಸಿರುವ ‘ಕೇದಾರ್ ನಾಥ್ ಕುರಿ ಫಾರಂ’ ಚಿತ್ರದ ಟೀಸರ್ ನಾಳೆ ಯೂಟ್ಯೂಬ್ ನಲ್ಲಿ ರಿಲೀಸ್ ಆಗಲಿದ್ದು, ನಟ ಲೂಸ್ ಮಾದ Read more…

‘ಧ್ರುವತಾರೆ’ ಚಿತ್ರದಿಂದ ಬಂತು ಮತ್ತೊಂದು ಗೀತೆ

ಪ್ರತೀಕ್ ಹಾಗೂ ಮೌಲ್ಯ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಧ್ರುವತಾರೆ’ ಚಿತ್ರದ ಮತ್ತೊಂದು ಬ್ಯೂಟಿಫುಲ್ ಮೆಲೋಡಿ ಹಾಡು ಇಂದು youtube ನಲ್ಲಿ ಬಿಡುಗಡೆಯಾಗಿದೆ. ‘ಹೂವಿನಂತೆ’ ಎಂಬ ಈ ಹಾಡಿಗೆ ಸೂರಜ್ Read more…

ಗೌರಿ ಗಣೇಶ ಹಬ್ಬದ ಪ್ರಯುಕ್ತ ಹೊಸ ಪೋಸ್ಟರ್ ಬಿಡುಗಡೆ ಮಾಡಿದ ʻಶಭ್ಬಾಷ್ʼ ಚಿತ್ರತಂಡ

ರುದ್ರ ಶಿವ ನಿರ್ದೇಶನದ ಶರತ್ ಅಭಿನಯದ ಬಹು ನಿರೀಕ್ಷಿತ ʻಶಭ್ಬಾಷ್ʼ ಚಿತ್ರ ಇತ್ತೀಚಿಗಷ್ಟೇ ‘ಬಗಣಿ ಗೂಟ’ ಎಂಬ ಹಾಡಿನ ಮೂಲಕ ಭರ್ಜರಿ ಸೌಂಡ್ ಮಾಡಿದ್ದು, ಗಾನಪ್ರಿಯರ ಗಮನ ಸೆಳೆದಿದೆ. Read more…

ಅಮೃತ ಪ್ರೇಮ್ ಅವರ ಹೊಸ ಚಿತ್ರದ ಟೈಟಲ್ ರಿವಿಲ್

‘ಟಗರು ಪಲ್ಯ’ ಮೂಲಕ ಭರ್ಜರಿ ಯಶಸ್ಸು ಕಂಡಿದ್ದ ಅಮೃತ ಪ್ರೇಮ್ ಇದೀಗ ಹೊಸ ಚಿತ್ರ ಒಂದರಲ್ಲಿ ಅಭಿನಯಿಸುತ್ತಿದ್ದು, ಇದರ ಟೈಟಲ್ ಟೀಸರ್ ಅನ್ನು ನಿನ್ನೆ  ಯೂಟ್ಯೂಬ್ ನಲ್ಲಿ ಬಿಡುಗಡೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...