alex Certify Entertainment | Kannada Dunia | Kannada News | Karnataka News | India News - Part 213
ಕನ್ನಡ ದುನಿಯಾ
    Dailyhunt JioNews

Kannada Duniya

ಕಂಗನಾರನ್ನು ಬಂಧಿಸಲು ಕೋರಿ ನ್ಯಾಯಾಲಯದ ಮೊರೆ ಹೋದ ಜಾವೇದ್​ ಅಖ್ತರ್​..!

ಖ್ಯಾತ ಸಾಹಿತಿ ಜಾವೇದ್ ಅಖ್ತರ್​​ ನಟಿ ಕಂಗನಾ ರಣಾವತ್​ ವಿರುದ್ಧ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆ ವಿಚಾರದಲ್ಲಿ ದೊಡ್ಡ ಬೆಳವಣಿಗೆಯೊಂದು ಸಂಭವಿಸಿದೆ. ವಿಚಾರಣೆ ಹಾಜರಾಗದ ನಟಿ ಕಂಗನಾ ರಣಾವತ್​ ವಿರುದ್ಧ Read more…

ಸೆಪ್ಟೆಂಬರ್ 16ರಂದು ಶ್ರೀನಗರ ಕಿಟ್ಟಿ ನಟನೆಯ ‘ಗೌಳಿ’ ಚಿತ್ರದ ಮುಹೂರ್ತ

ಸೂರ ನಿರ್ದೇಶನದ ಶ್ರೀನಗರ ಕಿಟ್ಟಿ ನಟನೆಯ ಬಹುನಿರೀಕ್ಷೆಯ ‘ಗೌಳಿ’ ಚಿತ್ರದ ಮುಹೂರ್ತ ಸಮಾರಂಭವನ್ನು ಇದೇ ತಿಂಗಳು 16ರಂದು ಗುರುವಾರ ಬೆಳಿಗ್ಗೆ 11:30ಕ್ಕೆ ನೆರವೇರಿಸಲಿದ್ದಾರೆ. ಈ ಕುರಿತು ಚಿತ್ರತಂಡ ಸಾಮಾಜಿಕ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಖ್ಯಾತ ನಟಿ ರಮ್ಯಕೃಷ್ಣನ್

ಖ್ಯಾತ ಬಹುಭಾಷಾ ನಟಿ ರಮ್ಯ ಕೃಷ್ಣನ್ ಇಂದು ತಮ್ಮ 51ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಮ್ಯಕೃಷ್ಣನ್ 1984ರಲ್ಲಿ ತೆರೆಕಂಡ ‘ವೆಲ್ಲೈ ಮನಸು’ ಎಂಬ ತಮಿಳು ಚಿತ್ರದ ಮೂಲಕ ತಮ್ಮ ಸಿನಿಪಯಣ Read more…

ಇನ್ನೂ ಮುಗಿದಿಲ್ಲ ನಟ ಗೋವಿಂದ- ಅಳಿಯ ಕೃಷ್ಣಾ ಅಭಿಷೇಕ್‌ ಶೀತಲ ಸಮರ

ಬಾಲಿವುಡ್‌ ನಟ ಹಾಗೂ ಸೂಪರ್‌ ಡ್ಯಾನ್ಸರ್‌ ಗೋವಿಂದ ಮತ್ತು ಅವರ ಸೋದರಳಿಯ ಕೃಷ್ಣಾ ಅಭಿಷೇಕ್‌ ನಡುವಿನ ಮನಸ್ತಾಪ ವಿಚಾರ ಮತ್ತು ಹಲವು ಸಂದರ್ಭಗಳಲ್ಲಿ ಅದು ಸಾಮಾಜಿಕ ಜಾಲತಾಣಗಳಲ್ಲಿ ಸ್ಫೋಟಗೊಳ್ಳುವುದನ್ನು Read more…

ನಟಿ ದೀಪಿಕಾ ಕುಟುಂಬ ಸದಸ್ಯರ ಹೆಸರಿನಲ್ಲಿದೆ ಈ ʼಸಾಮ್ಯತೆʼ

ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ಅವರೊಂದಿಗೆ ʼಐಶ್ವರ್ಯʼ ಚಿತ್ರದೊಂದಿಗೆ ನಟನೆಗೆ ಪಾದಾರ್ಪಣೆ ಮಾಡಿ, ಬಾಲಿವುಡ್ ಚಿತ್ರರಂಗದಲ್ಲಿ ಮಿಂಚುತ್ತಿರುವ ದೀಪಿಕಾ ಪಡುಕೋಣೆ ಮತ್ತು ಆಕೆಯ ಮನೆಯವರ ಹೆಸರಿನಲ್ಲಿ ಒಂದು ವಿಶೇಷವಿದೆ. Read more…

ದೀಪಿಕಾ ಪಡುಕೋಣೆಯಂತೆ ನೃತ್ಯ ಮಾಡಿ ನೆಟ್ಟಿಗರ ಹುಬ್ಬೇರಿಸಿದ ಪುಟ್ಟ ಪೋರಿ..!

ಪುಟಾಣಿ ಬಾಲಕಿ ದೀಪಿಕಾ ಪಡುಕೋಣೆ ಅಭಿನಯದ ಬಾಜಿರಾವ್ ಮಸ್ತಾನಿ ಸಿನಿಮಾದ ದೀವಾನಿ ಮಸ್ತಾನಿ ಹಾಡಿಗೆ ನೃತ್ಯ ಮಾಡಿದ್ದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ‌ ದೀಪಿಕಾ ಪಡುಕೋಣೆ ನೃತ್ಯ Read more…

ಆ ಒಂದು ಕೆಲಸ ಮಾಡಿ ಕೋಟ್ಯಂತರ ರೂ. ನಷ್ಟ ಅನುಭವಿಸಿದೆ ಎಂದ ಕಂಗನಾ ರಣಾವತ್​…..!

ಬಾಲಿವುಡ್​ ನಟಿ ಕಂಗನಾ ರಣಾವತ್​​ ತಮ್ಮ ಸಿನಿಮಾಗಳಿಗಿಂತ ನಿಷ್ಠುರ ನುಡಿಯ ಮೂಲಕವೇ ಹೆಚ್ಚು ಸುದ್ದಿಯಲ್ಲಿರ್ತಾರೆ. ಸಮಾಜದಲ್ಲಿ ಸಮಸ್ಯೆಗಳು ಹಾಗೂ ರಾಜಕೀಯ ವಿಚಾರಗಳ ಬಗ್ಗೆ ನೇರ ನುಡಿಯನ್ನು ಮಾತನಾಡುವುದರಲ್ಲಿ ಕಂಗನಾ Read more…

‘ಪೆಳ್ಳಿಸಂದD’ ಚಿತ್ರದ ಟೀಸರ್ ರಿಲೀಸ್

ಶ್ರೀಕಾಂತ್ ಪುತ್ರ ರೋಶನ್ ಮೇಕ ನಟಿಸಿರುವ ‘ಪೆಳ್ಳಿಸಂದಡಿ’ ಚಿತ್ರದ ಟೀಸರ್ ಇಂದು ಆದಿತ್ಯ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಟಾಲಿವುಡ್ ನ ಖ್ಯಾತ ನಟ ನಾಗಾರ್ಜುನ ಈ Read more…

‘ರಾಣ’ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್

ನಂದಕಿಶೋರ್ ನಿರ್ದೇಶನದ ಶ್ರೇಯಸ್ ನಟನೆಯ ‘ರಾಣ’ ಚಿತ್ರದ ಫಸ್ಟ್ ಲುಕ್ ಟೀಸರ್ ವೊಂದನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದೆ. ನಟ ಶ್ರೇಯಸ್ ಲುಕ್ ಗೆ Read more…

ಅಲಿಬಾಗ್ ನಲ್ಲಿ ಆಸ್ತಿ ಖರೀದಿಸಿದವರ ಪಟ್ಟಿ ಸೇರಿದ ದೀಪಿಕಾ – ರಣವೀರ್​ ಸಿಂಗ್​ ದಂಪತಿ…!

ಬಾಲಿವುಡ್​ ತಾರಾ ದಂಪತಿ ದೀಪಿಕಾ ಪಡುಕೋಣೆ ಹಾಗೂ ರಣವೀರ್​ ಸಿಂಗ್​​ ಅಲಿಬಾಗ್​​ನಲ್ಲಿ ಭೂಮಿ ಖರೀದಿಸಿದ ಸೆಲಿಬ್ರಿಟಿಗಳ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಸೋಮವಾರ ಮುಂಬೈನಿಂದ ಅಲಿಬಾಗ್​ ಕಡೆಗೆ ಪ್ರಯಾಣ ಬೆಳೆಸಿದ ಈ Read more…

ಸೆಪ್ಟೆಂಬರ್ 20ರಂದು ಬಿಡುಗಡೆಯಾಗಲಿದೆ ‘ಪೆಟ್ರೋಮ್ಯಾಕ್ಸ್’ ಟ್ರೈಲರ್

ಈಗಾಗಲೇ ಸಿನಿಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿರುವ ವಿಜಯ್ ಪ್ರಸಾದ್ ನಿರ್ದೇಶನದ ಸತೀಶ್ ನೀನಾಸಂ ಹಾಗೂ ಹರಿಪ್ರಿಯಾ ಅಭಿನಯದ ‘ಪೆಟ್ರೊಮ್ಯಾಕ್ಸ್’ ಚಿತ್ರದ ಟ್ರೈಲರ್ ಅನ್ನು ಇದೇ ತಿಂಗಳು 20ರಂದು ಬಿಡುಗಡೆ Read more…

ಶ್ರೀಲೀಲಾ ಅಭಿನಯಿಸಿರುವ ಟಾಲಿವುಡ್ ನ ‘ಪೆಳ್ಳಿಸಂದD’ ಚಿತ್ರದ ಟೀಸರ್ ಇಂದು ರಿಲೀಸ್

ಗೌರಿ ರೋಣಂಕಿ ನಿರ್ದೇಶನದ ರೋಶನ್ ಮೇಕ ಹಾಗೂ ಸ್ಯಾಂಡಲ್ ವುಡ್ ನಟಿ ಶ್ರೀಲೀಲಾ ಅಭಿನಯಿಸಿರುವ ‘ಪೆಳ್ಳಿಸಂದಡಿ’ ಎಂಬ ತೆಲುಗು ಚಿತ್ರದ ಟೀಸರ್ ಅನ್ನು ಇಂದು ಸಂಜೆ 4ಗಂಟೆಗೆ ಟಾಲಿವುಡ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಅಮೂಲ್ಯ

ನಟಿ ಅಮೂಲ್ಯ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಅಮೂಲ್ಯ 2002ರಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್ ನಟನೆಯ ‘ಪರ್ವ’ ಚಿತ್ರದಲ್ಲಿ ಬಾಲಕಲಾವಿದೆಯಾಗಿ ಅಭಿನಯಿಸುವ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ Read more…

ಸಿನಿಮಾ ನಿರ್ಮಾಣಕ್ಕೆ ಬರೋಬ್ಬರಿ 1000 ಕೋಟಿ ರೂ. ಹೂಡಿಕೆ

ಬಾಲಿವುಡ್ ಸಿನಿಮಾ ಪ್ರೊಡಕ್ಷನ್​ ಹೌಸ್​ ಟಿ ಸೀರಿಸ್​ ಹಾಗೂ ರಿಲಾಯನ್ಸ್​ ಎಂಟರ್​ಟೈನ್​ಮೆಂಟ್​​ ಒಂದಾಗಿ 10ಕ್ಕೂ ಅಧಿಕ ಸಿನಿಮಾಗಳನ್ನು ನಿರ್ಮಾಣ ಮಾಡಲು ಮುಂದಾಗಿವೆ. ಇದರಲ್ಲಿ ಭಾರೀ ದೊಡ್ಡ, ಮಧ್ಯಮ ಹಾಗೂ Read more…

ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್: ಡೈಲಾಗ್ ರೈಟರ್ ಗುರು ಕಶ್ಯಪ್ ನಿಧನ

ಬೆಂಗಳೂರು: ಸ್ಯಾಂಡಲ್ ವುಡ್ ಬೇಡಿಕೆ ಸಂಭಾಷಣೆಕಾರರಾಗಿದ್ದ ಗುರು ಕಶ್ಯಪ್ ನಿಧನರಾಗಿದ್ದಾರೆ. ‘ಪುಷ್ಪಕ ವಿಮಾನ’ ಸೇರಿದಂತೆ ಹಲವು ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದ ಗುರು ಕಶ್ಯಪ್ ಸೋಮವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆನ್ನಲಾಗಿದೆ. Read more…

ʼಬಿಗ್‌ ಬಾಸ್ʼ ಮನೆಯಲ್ಲಿ ತಾಯಿ ಭೇಟಿ ಬಳಿಕ ಭಾವುಕರಾದ ಶಿಲ್ಪಾ ಶೆಟ್ಟಿ ಸಹೋದರಿ

ಅಂತಿಮ ಹಂತದಲ್ಲಿ ಆರು ಸ್ಪರ್ಧಿಗಳು ಮಾತ್ರವೇ ಉಳಿದಿರುವ ʼಬಿಗ್‌ ಬಾಸ್‌ʼ ಒಟಿಟಿಯ ಸೋಮವಾರ ರಾತ್ರಿಯ ಸಂಚಿಕೆಯಲ್ಲಿ ಕೌಟುಂಬಿಕ ವಿಶೇಷತೆ ಪ್ರಸಾರವಾಗಿದೆ. ಮುಖ್ಯವಾಗಿ ಈ ಬಿಗ್‌ ಬಾಸ್‌ ಅವತರಣಿಕೆಯಲ್ಲಿ ಗಮನ Read more…

ಮದುವೆ ಮಂಟಪದಲ್ಲಿ ವಧುವನ್ನು ನೋಡಿ ವರನ ರಿಯಾಕ್ಷನ್ ಹೇಗಿತ್ತು ಗೊತ್ತಾ..?

ಮದುವೆ ಅನ್ನೋದು ಪ್ರತಿಯೊಬ್ಬರ ಜೀವನದಲ್ಲೂ ಒಂದು ವಿಶೇಷ ಸಂದರ್ಭ. ಪರಸ್ಪರ ಪ್ರೀತಿಸುವ ಎರಡು ಹೃದಯಗಳ ಶಾಶ್ವತ ಬಂಧನವಿದು. ವಧು-ವರರು ಬಹಳಷ್ಟು ಸಂತೋಷದಲ್ಲಿರುವ ದಿನವೇ ವಿವಾಹದ ಕ್ಷಣಗಳು. ಅಂದಹಾಗೆ, ವಿವಾಹೋತ್ಸವದ Read more…

ಜನಪ್ರಿಯ ಮಲಯಾಳಂ ನಟ ಇನ್ನಿಲ್ಲ

ಮೂತ್ರಪಿಂಡ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಜನಪ್ರಿಯ ಮಲಯಾಳಂ ನಟ ರಿಜಾಬಾವ ಕೊನೆಯುಸಿರೆಳೆದಿದ್ದಾರೆ. ಸೋಮವಾರ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ರಿಜಾಬಾವ ನಿಧನರಾದರು ಎಂದು ತಿಳಿದು ಬಂದಿದೆ. ಇವರಿಗೆ 54 ವರ್ಷ Read more…

ಇಂದು ಪ್ರಿಯಾಂಕ ಉಪೇಂದ್ರ ಅಭಿನಯದ ‘1980’ ಸಿನಿಮಾದ ಟ್ರೈಲರ್ ರಿಲೀಸ್

ರಾಜ್ ಕಿರಣ್ ನಿರ್ದೇಶನದ ಪ್ರಿಯಾಂಕ ಉಪೇಂದ್ರ ಅಭಿನಯದ ‘1980’ ಚಿತ್ರದ ಟ್ರೈಲರ್ ಅನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಸಂಜೆ 6:30ಕ್ಕೆ ರಿಲೀಸ್ ಮಾಡಲಿದ್ದಾರೆ. ಚಿಕ್ಕಮಗಳೂರು Read more…

ಕ್ಯೂಟ್‌ ವಿಡಿಯೋ: ಮನೆಗೆ ಬರುತ್ತಿರುವ ಅಣ್ಣಂದಿರ ಬರಮಾಡಿಕೊಳ್ಳಲು ಓಡೋಡಿ ಹೋದ ಪುಟ್ಟ ಕಂದ

ಶಾಲೆಯಿಂದ ಮನೆಗೆ ಮರಳಿದ ತನ್ನ ಒಡಹುಟ್ಟಿದವರನ್ನು ಬರಮಾಡಿಕೊಳ್ಳಲು ಪುಟಾಣಿ ಪುಟ್ಟಿಯೊಬ್ಬಳು ಓಡೋಡಿ ಹೋಗುತ್ತಿರುವ ಮುದ್ದು ಕ್ಷಣಗಳ ವಿಡಿಯೋವೊಂದು ನೆಟ್ಟಿಗರನ್ನು ಫುಲ್ ಫಿದಾ ಮಾಡಿಬಿಟ್ಟಿದೆ. ಬ್ರಿಟ್ಟಾನಿ ಹೆಸರಿನ ಮಹಿಳೆಯೊಬ್ಬರು ಇನ್‌ಸ್ಟಾಗ್ರಾಂನಲ್ಲಿ Read more…

‘ಲವ್ ಸ್ಟೋರಿ’ ಚಿತ್ರದ ಟ್ರೈಲರ್ ರಿಲೀಸ್

ಶೇಖರ್ ಕಮ್ಮುಲ ನಿರ್ದೇಶನದ ನಾಗಚೈತನ್ಯ ಹಾಗೂ ಸಾಯಿಪಲ್ಲವಿ ಅಭಿನಯದ ‘ಲವ್ ಸ್ಟೋರಿ’ ಚಿತ್ರದ ಟ್ರೈಲರ್ ಅನ್ನು ಇಂದು ಆದಿತ್ಯ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ Read more…

73 ವರ್ಷದ ವೃದ್ಧನ ಸ್ಕೇಟ್ ಬೋರ್ಡ್ ಆಟ ನೋಡಿ ನೆಟ್ಟಿಗರು ಶಾಕ್..! ವಿಡಿಯೋ ವೈರಲ್

ಮಕ್ಕಳಿಂದ ಹಿಡಿದು ಹಿರಿಯರವರೆಗೂ ಸ್ಕೇಟ್ ಬೋರ್ಡ್ ಆಟವನ್ನು ಹಲವು ಮಂದಿ ಇಷ್ಟಪಡುತ್ತಾರೆ. ಇದೀಗ 73 ವರ್ಷದ ವೃದ್ಧರೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಬಿರುಗಾಳಿ ಎಬ್ಬಿಸಿದ್ದಾರೆ. ಹೌದು, ವಯಸ್ಸು ಕೇವಲ ನಂಬರ್ Read more…

ʼಬಿಗ್‌ ಬಿʼ ಜೊತೆ ಹಾಟ್‌ ಸೀಟ್ ಹಂಚಿಕೊಳ್ಳಲಿರುವ ಒಲಿಂಪಿಕ್ ಚಾಂಪಿಯನ್ಸ್

ಜನಪ್ರಿಯ ರಿಯಾಲಿಟಿ ಶೋ ‌ʼಕೌನ್ ಬನೇಗಾ ಕ್ರೋರ್‌ಪತಿʼ (ಕೆಬಿಸಿ) ಹಾಟ್‌ಸೀಟ್‌ನಲ್ಲಿ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಹಾಗೂ ಪುರುಷರ ಹಾಕಿ ತಂಡದ ಪಿ.ಆರ್‌. ಶ್ರೀಜೇಶ್ ಕಾಣಿಸಿಕೊಳ್ಳಲಿದ್ದಾರೆ. Read more…

ಗಣೇಶ ಹಬ್ಬಕ್ಕೆ ವಿಶ್‌ ಮಾಡಿ ಟ್ರೋಲ್‌ ಗೆ ತುತ್ತಾದ ನಟಿ

ಈ ಸೆಲೆಬ್ರಿಟಿಗಳು ಸುದ್ದಿ ಮಾಡುವುದು, ವಿವಾದ ಸೃಷ್ಟಿಸುವುದು ಎಲ್ಲೆಲ್ಲೂ ಸರ್ವೇ ಸಾಮಾನ್ಯ. ಪ್ರತಿ ವರ್ಷ ಗಣೇಶೋತ್ಸವದ ಸಂದರ್ಭದಲ್ಲೂ ಈ ಟ್ರೆಂಡ್‌‌ ತಪ್ಪೋದಿಲ್ಲ ನೋಡಿ. ಗಣೇಶ ಚತುರ್ಥಿಗೆ ಶುಭಾಶಯ ಕೋರಿದ Read more…

‘ಕೋಟಿಗೊಬ್ಬ 3’ ಚಿತ್ರದ ಟೀಸರ್ ನಾಳೆ ರಿಲೀಸ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಶಿವಕಾರ್ತಿಕ್ ನಿರ್ದೇಶನದ ಬಹು ನಿರೀಕ್ಷಿತ ‘ಕೋಟಿಗೊಬ್ಬ 3’ ಚಿತ್ರದ ಟೀಸರ್ ಅನ್ನು ನಾಳೆ ಬೆಳಿಗ್ಗೆ 11.30ಕ್ಕೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ Read more…

ಮತ್ತೊಂದು ವಿಡಿಯೋ ಮೂಲಕ ಪಡ್ಡೆ ಹುಡುಗರ ನಿದ್ದೆ ಕದ್ದ ಕಣ್ಸನ್ನೆ ಚೆಲುವೆ ಪ್ರಿಯಾ

ನಟಿ ಪ್ರಿಯಾ ಪ್ರಕಾಶ್​ ವಾರಿಯರ್​ ತಮ್ಮ ಕಣ್ಸನ್ನೆಯ ವಿಡಿಯೋ ಮೂಲಕ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದರು. ದಕ್ಷಿಣ ಭಾರತದ ನಟಿಯಾಗಿರುವ ಪ್ರಿಯಾ ದೇಶಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ. 21 ವರ್ಷದ ನಟಿ Read more…

‘ಮಿಮಿ’ ಸಿನಿಮಾ ಯಶಸ್ಸನ್ನು ‘ಐಷಾರಾಮಿ’ಯಾಗಿ ಸಂಭ್ರಮಿಸಿದ ನಟಿ ಕೃತಿ ಸನೂನ್​..!

ಮಿಮಿ ಸಿನಿಮಾದ ಅಭೂತಪೂರ್ವ ಯಶಸ್ಸಿನ ಬಳಿಕ ಬಾಲಿವುಡ್​ ನಟಿ ಕೃತಿ ಸನೂನ್​​ ಐಷಾರಾಮಿ ಕಾರನ್ನು ಖರೀದಿ ಮಾಡಿದ್ದಾರೆ. ಹೌದು..! ಅರ್ಜುನ್​ ಕಪೂರ್​ ಬಳಿಕ ಇದೀಗ ನಟಿ ಕೃತಿ ಮರ್ಸಿಡೀಸ್​ Read more…

ದೇಸೀ ನೆಟ್ಟಿಗರ ಹೃದಯಲ್ಲಿ ಧೂಳೆಬ್ಬಿಸಿದ ಲಂಕನ್ ಹಾಡು

ಕಲೆ ಹಾಗೂ ಸಂಗೀತದ ವಿಚಾರಕ್ಕೆ ಬಂದಾಗ ಭೌಗೋಳಿಕ ಎಲ್ಲೆಗಳೆಲ್ಲಾ ಅಳಿಸಿಹೋಗುತ್ತವೆ ಎನ್ನುವ ಮಾತಿಗೆ ಹೊಸ ನಿದರ್ಶನವೊಂದು ಸದ್ದು ಮಾಡುತ್ತಿದೆ. ಶ್ರೀಲಂಕಾದ ಕಲಾವಿದರು ರಚಿಸಿರುವ ಸಿಂಹಳ ಹಾಡು ’ಮನಿಕೆ ಮಾಗೆ Read more…

ಬಿಡುಗಡೆಯಾದ ಮೊದಲ ದಿನವೇ ಬಾಕ್ಸಾಫೀಸಿನಲ್ಲಿ ಮಕಾಡೆ ಮಲಗಿದ ‘ತಲೈವಿ’

ಸಾಕಷ್ಟು ನೀರಿಕ್ಷೆಯನ್ನು ಇಟ್ಟುಕೊಂಡಿದ್ದ ಬಾಲಿವುಡ್​ ನಟಿ ಕಂಗನಾ ರಣಾವತ್​ ಅಭಿನಯದ ತಲೈವಿ ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ಬಾಕ್ಸಾಫೀಸಿನಲ್ಲಿ ಮಕಾಡೆ ಮಲಗಿದೆ. ಗಣೇಶ ಚತುರ್ಥಿಯ ನಿಮಿತ್ತ ಶುಕ್ರವಾರದಂದು ಸಿನಿಮಾ Read more…

ಕುಟುಂಬಸ್ಥರನ್ನು ಬಿದ್ದುಬಿದ್ದು ನಗುವಂತೆ ಮಾಡಿತ್ತು ವಿಕ್ಕಿ ಕೌಶಲ್​ – ಕತ್ರೀನಾ ಕೈಫ್​ ಎಂಗೇಜ್ ​ಮೆಂಟ್​ ವಿಚಾರ

ಬಾಲಿವುಡ್​ ನಟ ವಿಕ್ಕಿ ಕೌಶಲ್​ ಹಾಗೂ ಕತ್ರೀನಾ ಕೈಫ್​ ಎಂಗೇಜ್​ಮೆಂಟ್​ ವದಂತಿ ವೈರಲ್​ ಆದ ಒಂದು ತಿಂಗಳ ಬಳಿಕ ವಿಕ್ಕಿ ಕುಟುಂಬಸ್ಥರು ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ವಿಕ್ಕಿ ಸಹೋದರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...