alex Certify Entertainment | Kannada Dunia | Kannada News | Karnataka News | India News - Part 222
ಕನ್ನಡ ದುನಿಯಾ
    Dailyhunt JioNews

Kannada Duniya

‘ಪೆಳ್ಳಿಸಂದD’ ಚಿತ್ರದ ಲಿರಿಕಲ್ ಟೈಟಲ್ ಸಾಂಗ್ ರಿಲೀಸ್

ಗೌರಿ ರೋಣಂಕಿ ನಿರ್ದೇಶನದ ರೋಶನ್ ಶ್ರೀಕಾಂತ್ ಹಾಗೂ ಶ್ರೀಲೀಲಾ ಅಭಿನಯದ ‘ಪೆಳ್ಳಿಸಂದಡಿ’ ಚಿತ್ರದ ಟೈಟಲ್ ಸಾಂಗ್ ನ ಲಿರಿಕಲ್ ವಿಡಿಯೋವೊಂದನ್ನು ಆದಿತ್ಯ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ Read more…

ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಭೇಟಿ ಮಾಡಿದ ಸಲ್ಮಾನ್ ಖಾನ್

ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ವೇಟ್‌ಲಿಫ್ಟರ್‌ ಮೀರಾಬಾಯ್ ಚಾನುರನ್ನು ಭೇಟಿ ಮಾಡಿದ ನಟ ಆಕೆಯೊಂದಿಗೆ ಫೋಟೋ ತೆಗೆದುಕೊಂಡು ಇನ್‌ಸ್ಟಾಗ್ರಾಂನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ವೇಟ್‌ಲಿಫ್ಟಿಂಗ್ ಶಿಸ್ತಿನ ಮಹಿಳೆಯರ ವಿಭಾಗದ 49 Read more…

‘ಗಜಾನನ and ಗ್ಯಾಂಗ್’ ಚಿತ್ರದ ವಿಡಿಯೋ ಸಾಂಗ್ ರಿಲೀಸ್

ಅಭಿಷೇಕ್ ಶೆಟ್ಟಿ ನಿರ್ದೇಶನದ ಶ್ರೀ ಮಹಾದೇವ್ ನಟನೆಯ ‘ಗಜಾನನ ಆ್ಯಂಡ್ ಗ್ಯಾಂಗ್’ ಚಿತ್ರದ ‘ನಾನ್ ಒಳ್ಳೆಯವ್ನೆ’ ಎಂಬ ವಿಡಿಯೋ ಹಾಡನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ Read more…

’ಪ್ರೇಮ ಪಯಣ’ದಲ್ಲಿ ಕೊಂಡೊಯ್ಯಲು ಬಂದ ಯಶ್‌ರಾಜ್

ಆನ್ಲೈನ್‌ನಲ್ಲಿ ಸೆನ್ಸೇಷನ್ ಆಗಿರುವ ಯಶ್‌ರಾಜ್ ಮುಖಾಟೇ ಮತ್ತೊಂದು ರೀಮಿಕ್ಸ್‌ ಹಾಡಿನೊಂಡಿಗೆ ತಮ್ಮ ಅಭಿಮಾನಿಗಳ ಮುಂದೆ ಬಂದಿದ್ದಾರೆ. ’ಲವ್ ತೋ ಸಫರ್‌’ ಹೆಸರಿನ ಈ ಹಾಡು, ಪ್ರೇಮ ಪಯಣದ ರಸಕಾವ್ಯವನ್ನು Read more…

ನಾಳೆ ‘ಪುಷ್ಪ’ ಚಿತ್ರದ ಮೊದಲ ಹಾಡು ರಿಲೀಸ್

ಕ್ರಿಸ್ಮಸ್ ಹಬ್ಬದಂದು ತೆರೆಮೇಲೆ ಬರಲು ಸಜ್ಜಾಗಿರುವ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಬಹುನಿರೀಕ್ಷೆಯ ‘ಪುಷ್ಪ’ ಚಿತ್ರದ ಮೊದಲ ಹಾಡನ್ನು ನಾಳೆ 5 ಭಾಷೆಗಳಲ್ಲಿ ಬಿಡುಗಡೆ ಮಾಡಲಿದ್ದಾರೆ. ‘ದಾಕ್ಕೊ Read more…

ಇಂಟರ್ನೆಟ್​ ಸೆನ್ಸೇಷನ್​ ‘ಬಚಪನ್​ ಕಾ ಪ್ಯಾರ್​’ ಹಾಡನ್ನು ರಿಲೀಸ್ ಮಾಡಿದ ಬಾದ್​ ಶಾ

ಸದ್ಯ ಸೋಶಿಯಲ್​ ಮೀಡಿಯಾದಲ್ಲಿ ‘ ಜಾನೆ ಮೇರಿ ಜಾನೇಮನ್​​ ಬಚ್​ಪನ್​ ಕಾ ಪ್ಯಾರ್​’ ಹಾಡು ಸಖತ್​ ಸೌಂಡ್​ ಮಾಡ್ತಿದೆ. ಇದೀಗ ಇಂಡಿಯನ್​​ ರ್ಯಾಪರ್​​ ಬಾದ್​ ಶಾ ತಮ್ಮ ಹೊಸ Read more…

ಇಂದು ಲೂಸ್ ಮಾದ ಯೋಗಿ ನಟನೆಯ ‘ಲಂಕೆ’ ಚಿತ್ರದ ಟೀಸರ್ ರಿಲೀಸ್

ಎಮ್ ಡಿ ರಾಮ್ ಪ್ರಸಾದ್ ನಿರ್ದೇಶನದ ಲೂಸ್ ಮಾದ ಯೋಗಿ ನಟನೆಯ ಬಹು ನಿರೀಕ್ಷೆಯ ‘ಲಂಕೆ’ ಚಿತ್ರದ ಟೀಸರ್ ಅನ್ನು ಇಂದು ಸಂಜೆ 5 ಗಂಟೆಗೆ ಆನಂದ್ ಆಡಿಯೋ Read more…

ತಮ್ಮ ಹಾಟ್ ಫೋಟೋಗಳನ್ನು ಹಂಚಿಕೊಂಡ ನಟಿ ಶುಭ್ರ ಅಯ್ಯಪ್ಪ

ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ನಟಿ ಶುಭ್ರ ಅಯ್ಯಪ್ಪ ಹಾಟ್ ಆ್ಯಂಡ್ ಸ್ಪೈಸಿ ಲುಕ್ ನಲ್ಲಿ ಪೋಟೋಗೇ ಫೋಸ್ ನೀಡಿದ್ದಾರೆ. ಇತ್ತೀಚೆಗೆ ಫೋಟೋಶೂಟ್ ಮಾಡಿಸಿರುವ ಈ ಫೋಟೋಗಳನ್ನು ತಮ್ಮ Read more…

BIG NEWS: ಮತ್ತೊಂದು ಬಾಂಬ್ ಸಿಡಿಸಿ ರಾಜ್ ಕುಂದ್ರಾ ರಹಸ್ಯ ಬಹಿರಂಗಪಡಿಸಿದ ಶೆರ್ಲಿನ್ ಚೋಪ್ರಾ

ಮುಂಬೈ ಪೊಲೀಸರಿಂದ ಅಶ್ಲೀಲ ಸಿನಿಮಾ ಪ್ರಕರಣದಲ್ಲಿ ಬಂಧನಕ್ಕೊಳಗಾದ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ನಟಿ ಶೆರ್ಲಿನ್ ಚೋಪ್ರಾ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಆಕೆ ಕುಂದ್ರಾ ಮೇಲೆ ಗಂಭೀರ ಆರೋಪ Read more…

ನಟಿ ನಿಶ್ವಿಕಾ ನಾಯ್ಡು ಲೇಟೆಸ್ಟ್ ʼಫೋಟೋಶೂಟ್ʼ

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸ್ಯಾಂಡಲ್ ವುಡ್ ನ ಬೇಡಿಕೆಯ ನಟಿ ನಿಶ್ವಿಕಾ ನಾಯ್ಡು ಫೋಟೋಶೂಟ್ ನಲ್ಲೂ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಫೋಟೋಶೂಟ್ ಮಾಡಿಸಿರುವ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಸೋನಾಲ್ ಮಾಂಟೆರೊ

ಸ್ಯಾಂಡಲ್ ವುಡ್ ನ ಪ್ರತಿಭಾವಂತ ನಟಿ ಸೋನಾಲ್ ಮಾಂಟೆರೊ ಇಂದು ತಮ್ಮ26 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಸೋನಾಲ್ ಮಾಂಟೆರೊ ‘ಏಕ್ಕ ಸಕಾ’ ಎಂಬ ತುಳು ಚಿತ್ರದ ಮೂಲಕ Read more…

ಲಸಿಕೆ ಪ್ರಮಾಣ ಪತ್ರ ತೋರಿ ತೋರಿ ರೋಸತ್ತ ಕಮೆಡಿಯನ್‌ ಕೊನೆಗೆ ಮಾಡಿದ್ದು ಈ ಕೆಲಸ

ಎಲ್ಲೇ ಹೋದರೂ ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರ ತೋರಿಸಿ ತೋರಿಸಿ ರೋಸಿ ಹೋಗಿರುವ ಕಾಮೆಡಿಯನ್ ಅತುಲ್ ಖತ್ರಿ ಈ ಪ್ರಮಾಣಪತ್ರವನ್ನು ತಮ್ಮ ಟೀ-ಶರ್ಟ್ ಮೇಲೆ ಅಚ್ಚು ಹಾಕಿಸಿಕೊಂಡಿದ್ದಾರೆ. Read more…

28 ಮಿಲಿಯನ್ ವೀಕ್ಷಣೆ ಪಡೆದ ‘ಸರ್ಕಾರು ವಾರಿಪಾಟ’ ಚಿತ್ರದ ಟೀಸರ್

ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ಬಹು ನಿರೀಕ್ಷೆಯ ‘ಸರ್ಕಾರು ವಾರಿಪಾಟ’ ಚಿತ್ರದ ಟೀಸರ್ ಅನ್ನು ಆಗಸ್ಟ್ 9 ಮಹೇಶ್ ಬಾಬು ಹುಟ್ಟುಹಬ್ಬದ ಪ್ರಯುಕ್ತ ಮೈತ್ರಿ ಮೂವಿ ಮೇಕರ್ಸ್ Read more…

ಅಕ್ಟೋಬರ್‌ 29ರಂದು ತೆರೆ ಮೇಲೆ ಬರಲಿದೆ ‘ಪ್ರೇಮಂ ಪೂಜ್ಯಂ’

ನೆನಪಿರಲಿ ಪ್ರೇಮ್ ನಟನೆಯ 25ನೇ ಚಿತ್ರ ‘ಪ್ರೇಮಂ ಪೂಜ್ಯಂ’ ಅಕ್ಟೋಬರ್‌ 29ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತು ಪ್ರೇಮ್ ತಮ್ಮ ಇನ್ ಸ್ಟಾಗ್ರಾಂನಲ್ಲಿ ಅಪ್ ಲೋಡ್ ಮಾಡಿದ್ದಾರೆ. ರೊಮ್ಯಾಂಟಿಕ್ Read more…

BIG NEWS: ಚಿತ್ರೀಕರಣದ ವೇಳೆ ಮತ್ತೊಂದು ಅವಘಡ; ಹಿರಿಯ ನಟ ಪ್ರಕಾಶ್ ರಾಜ್ ಗೆ ಗಂಭೀರ ಗಾಯ

ಹೈದರಾಬಾದ್: ನಿನ್ನೆಯಷ್ಟೇ ಸ್ಯಾಂಡಲ್ ವುಡ್ ಸಿನಿಮಾ ಲವ್ ಯೂ ರಚ್ಚು ಚಿತ್ರದ ಚಿತ್ರೀಕರಣದ ವೇಳೆ ನಡೆದ ದುರಂತದ ಬೆನ್ನಲ್ಲೇ ಇದೀಗ ಮತ್ತೊಂದು ಅವಘಡದ ಸುದ್ದಿ ಕೇಳಿ ಬಂದಿದೆ. ಸಿನಿಮಾ Read more…

BIG BREAKING: ಲವ್ ಯೂ ರಚ್ಚು ಸಿನಿಮಾ ನಿರ್ದೇಶಕ ಸೇರಿ ಮೂವರು ಆರೋಪಿಗಳು ನ್ಯಾಯಾಂಗ ವಶಕ್ಕೆ

ರಾಮನಗರ: ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣದ ವೇಳೆ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಸೇರಿ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ರಾಮನಗರ ಕೋರ್ಟ್ ಆದೇಶ ಹೊರಡಿಸಿದೆ. Read more…

BIG NEWS: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ದುರಂತ; ಮೂವರು ಆರೋಪಿಗಳು ಕೋರ್ಟ್ ಗೆ ಹಾಜರು

ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣದ ವೇಳೆ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಪೊಲೀಸರು ಮೂವರು ಆರೋಪಿಗಳನ್ನು ರಾಮನಗರ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. ಪ್ರಕರಣ ಸಂಬಂಧ Read more…

BIG NEWS: ಚಿತ್ರೀಕರಣದ ವೇಳೆ ದುರಂತ; ನಿರ್ಮಾಪಕ ಗುರುದೇಶಪಾಂಡೆ ಪರಾರಿ; ಐವರ ವಿರುದ್ಧ FIR ದಾಖಲು

ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಫೈಟರ್ ದುರ್ಮರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಪೊಲೀಸರು ಐವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಬಿಡದಿ ಜೋಗಿನಪಾಳ್ಯ ಬಳಿ ಶೂಟಿಂಗ್ Read more…

BIG NEWS: ಶಿಲ್ಪಾ ಶೆಟ್ಟಿಗೆ ಎದುರಾಯ್ತು ಮತ್ತೊಂದು ಸಂಕಷ್ಟ

ನಟಿ ಶಿಲ್ಪಾ ಶೆಟ್ಟಿಗೆ ಮತ್ತೊಂದು ಕಂಟಕ ತಗುಲಿ ಹಾಕಿಕೊಂಡಿದ್ದು, ಅವರ ತಾಯಿ ಸುನಂದಾ ಶೆಟ್ಟಿ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ಈ ಸಂಬಂಧ ಲಖನೌ ಪೊಲೀಸ್‌ ತಂಡವೊಂದು ಮುಂಬಯಿಗೆ Read more…

BIG NEWS: ಇನ್ಮುಂದೆ ಚಿತ್ರೀಕರಣಕ್ಕೆ ಟಫ್ ರೂಲ್ಸ್ ಜಾರಿ; ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ; ಸಿಎಂ ಬೊಮ್ಮಾಯಿ ಎಚ್ಚರಿಕೆ

ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಫೈಟರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಪದೇ ಪದೇ ಇಂತಹ ಹಲವು ಘಟನೆಗಳು ನಡೆಯುತ್ತಿರುವುದು Read more…

ಶಾರುಖ್‌ ಚಿತ್ರದ ಹಾಡಿಗೆ ಜಪಾನಿ ಹುಡುಗಿಯರ ಭರ್ಜರಿ ಸ್ಟೆಪ್

ಭಾರತದಲ್ಲಿ ಮಾತ್ರವಲ್ಲದೇ ಜಗತ್ತಿನಾದ್ಯಂತ ದೊಡ್ಡ ಅಭಿಮಾನಿಗಳನ್ನು ಹೊಂದಿದೆ ಬಾಲಿವುಡ್. ತಮ್ಮ ಮೆಚ್ಚಿನ ಬಾಲಿವುಡ್ ಚಿತ್ರಗಳ ಹಾಡುಗಳಿಗೆ ಸ್ಟೆಪ್ ಹಾಕುತ್ತಾ ವಿಡಿಯೋ ಅಪ್ಲೋಡ್ ಮಾಡುವ ಮಂದಿ ಅನೇಕ ದೇಶಗಳಲ್ಲಿ ಇದ್ದಾರೆ. Read more…

ತೆಂಗಿನಕಾಯಿ ಚಿಪ್ಪಿನಲ್ಲಿ ಕಣ್ಮನ ಸೆಳೆಯುವ ಕಲಾಕೃತಿ ಅರಳಿಸುವ ಕಲಾಕಾರ

ಸ್ವಾಭಾವಿಕವಾಗಿ ಸಿಗುವ ವಸ್ತುಗಳನ್ನು ಬಳಸಿ ಬಹೋಪಯೋಗಿ ಉತ್ಪನ್ನಗಳನ್ನು ತಯಾರಿಸುವುದರಲ್ಲಿ ಪ್ರಾವೀಣ್ಯ ಸಿದ್ಧಿಸಿಕೊಂಡಿರುವ ಚಿನ್ನತಂಬಿ, ತೆಂಗಿನಕಾಯಿಯ ಚಿಪ್ಪು ಹಾಗೂ ಪದರಗಳಿಂದ ಗೃಹೋಪಯೋಗಿ ವಸ್ತುಗಳನ್ನು ಉತ್ಪಾದಿಸುತ್ತಿದ್ದಾರೆ. ತಮಿಳುನಾಡಿದ ವಿರುದ್ಧನಗರ ಜಿಲ್ಲೆಯ ಶ್ರೀವಿಳ್ಳಿಪುತ್ತೂರಿನ Read more…

ಖ್ಯಾತ ನಟಿಯ ಜೀವ ತೆಗೆದ ಬ್ರೈನ್ ಟ್ಯೂಮರ್

ತಿರುವನಂತಪುರಂ: ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಮಲಯಾಳಂ ಚಿತ್ರರಂಗದ ಖ್ಯಾತ ನಟಿ ಶರಣ್ಯ ಶಶಿ ಮೃತಪಟ್ಟಿದ್ದಾರೆ. 2012 ರಲ್ಲಿ ಬ್ರೈನ್ ಟ್ಯೂಮರ್ ಪತ್ತೆಯಾಗಿದ್ದು, 11 ಮೇಜರ್ ಸರ್ಜರಿಗೆ ಒಳಗಾಗಿದ್ದರು. Read more…

BIG NEWS: ಬೇಜವಾಬ್ದಾರಿಯೇ ದುರಂತಕ್ಕೆ ಕಾರಣ; ನಟ ಅಜಯ್ ರಾವ್ ಆಕ್ರೋಶ

ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಫೈಟರ್ ಸಾವನ್ನಪ್ಪಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ನಟ ಅಜಯ್ ರಾವ್, ಬೇಜವಾಬ್ದಾರಿಯಿಂದಲೇ ದುರಂತ ಸಂಭವಿಸಿದೆ ಎಂದು ಕಿಡಿಕಾರಿದ್ದಾರೆ. ಚಿತ್ರೀಕರಣದ ವೇಳೆ Read more…

BIG BREAKING: ಚಿತ್ರೀಕರಣದ ವೇಳೆ ದುರಂತ; ಲವ್ ಯೂ ರಚ್ಚು ಸಿನಿಮಾ ನಿರ್ದೇಶಕ ಸೇರಿ ಮೂವರು ಪೊಲೀಸರ ವಶಕ್ಕೆ

ರಾಮನಗರ: ಸಿನಿಮಾ ಚಿತ್ರೀಕರಣ ವೇಳೆ ಫೈಟರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಡದಿ ಪೊಲೀಸರು ನಿರ್ದೇಶಕ, ನಿರ್ಮಾಪಕ ಹಾಗೂ ಫೈಟ್ ಮಾಸ್ಟರ್ ಮೂವರನ್ನು ವಶಕ್ಕೆ ಪಡೆದಿದ್ದಾರೆ. ನಟ ಅಜಯ್ Read more…

BIG BREAKING: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಘೋರ ದುರಂತ

ರಾಮನಗರ: ಕನ್ನಡ ಸಿನಿಮಾ ಚಿತ್ರೀಕರಣದ ವೇಳೆ ಮತ್ತೊಂದು ದುರಂತ ಸಂಭವಿಸಿದೆ. ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಫೈಟ್ ಮಾಸ್ಟರ್ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಮನಗರದ Read more…

ನೀರಜ್ ಚೋಪ್ರಾರನ್ನು ಬಾಹುಬಲಿಗೆ ಹೋಲಿಸಿದ ಆನಂದ್ ಮಹಿಂದ್ರಾ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಸಿಕ್ಕಿದ ಏಕೈಕ ಚಿನ್ನದ ಪದಕ ಗೆದ್ದುಕೊಟ್ಟ ನೀರಜ್ ಚೋಪ್ರಾ ಈಗ ಎಲ್ಲೆಲ್ಲೂ ಸಂಚಲನ ಸೃಷ್ಟಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೆಲ್ಲಾ ನೀರಜ್‌ರದ್ದೇ ಮಾತು ಎಂಬಂತಾಗಿದೆ. ಬಾಹುಬಲಿ ಚಿತ್ರದಲ್ಲಿ Read more…

BREAKING NEWS: ‘ಲಗಾನ್’ ಖ್ಯಾತಿಯ ಹಿರಿಯ ನಟ ಅನುಪಮ್ ಶ್ಯಾಮ್ ವಿಧಿವಶ

ಮುಂಬೈ: ಭಾರತ ಚಿತ್ರರಂಗದ ಹಿರಿಯ ನಟ ಅನುಪಮ್ ಶ್ಯಾಮ್ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಗೋರೆಗಾಂವ್ ಲೈಫ್ ಲೈನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ 63 ವರ್ಷದ Read more…

‘ಬಿಗ್ ಬಾಸ್’ ವಿನ್ನರ್ ಮಂಜು ಪಾವಗಡಗೆ ಬಂಪರ್, 53 ಲಕ್ಷ ರೂ. ಬಹುಮಾನ: ಅರವಿಂದ್ ರನ್ನರ್ ಅಪ್

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ 8 ನೇ ಆವೃತ್ತಿಯಲ್ಲಿ ಮಂಜು ಪಾವಗಡ ವಿನ್ನರ್ ಆಗಿದ್ದಾರೆ. ಅರವಿಂದ್ ರನ್ನರ್ ಅಪ್ ಆಗಿದ್ದಾರೆ ವಿನ್ನರ್ Read more…

ಇಂದಿರಾ ಗಾಂಧಿಯಾಗಿ ಕಾಣಿಸಿಕೊಳ್ಳಲಿರುವ ಲಾರಾ ದತ್ತಾ

ಅಕ್ಷಯ್ ಕುಮಾರ್‌ ಅಭಿನಯದ ಮುಂಬರುವ ಚಿತ್ರ ‘ಬೆಲ್ ಬಾಟಂ’ನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಲಾರಾ ದತ್ತಾ ತಮ್ಮ ಲುಕ್ಸ್‌ನಿಂದ ಎಲ್ಲರನ್ನೂ ದಂಗು ಬಡಿಸಿದ್ದಾರೆ. ಭಾರತೀಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...