alex Certify Entertainment | Kannada Dunia | Kannada News | Karnataka News | India News - Part 226
ಕನ್ನಡ ದುನಿಯಾ
    Dailyhunt JioNews

Kannada Duniya

ವಿಚ್ಛೇದನ ಕೊಡದ ವ್ಯಕ್ತಿ ಮದುವೆಯಾದ ನಟಿ ಪ್ರಿಯಾಮಣಿಗೆ ಬಿಗ್ ಶಾಕ್

ನವದೆಹಲಿ: ಬಹುಭಾಷಾ ನಟಿ ಪ್ರಿಯಾಮಣಿ ಮತ್ತು ಮುಸ್ತಾಫ ರಾಜ್ ಅವರ ಮದುವೆ ಅಸಿಂಧು ಎಂದು ಮುಸ್ತಾಪ ಮೊದಲನೇ ಪತ್ನಿ ಆಯೇಷಾ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ. ಪ್ರಿಯಾಮಣಿಯನ್ನು ಮುಸ್ತಾಫ ಮದುವೆಯಾಗಿದ್ದ Read more…

ʼಗಟ್ಟಿಮೇಳʼ ಧಾರಾವಾಹಿಗೆ 600ರ ಸಂಭ್ರಮ

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ  ‘ಗಟ್ಟಿಮೇಳ’ ಧಾರಾವಾಹಿಯನ್ನು ವೀಕ್ಷಿಸುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ, ಸಾಕಷ್ಟು ಪ್ರೇಕ್ಷಕರು ಈ ಧಾರಾವಾಹಿಯನ್ನು ಒಂದು ದಿನವು ಮಿಸ್ ಮಾಡದೆ ವೀಕ್ಷಿಸುತ್ತಿದ್ದಾರೆ. ಈ ಧಾರಾವಾಹಿ Read more…

ಅಶ್ಲೀಲ ಚಿತ್ರಗಳ ಪ್ರಸಾರಕ್ಕೆ ಅಪ್ಲಿಕೇಶನ್​ ಸ್ಥಾಪನೆಗೆ ಮುಂದಾಗಿದ್ದ ರಾಜ್​ ಕುಂದ್ರಾ…!

ಅಶ್ಲೀಲ ಚಿತ್ರ ಪ್ರಕರಣದಡಿಯಲ್ಲಿ ಬಾಲಿವುಡ್​ ನಟಿ ಶಿಲ್ಪಾ ಶೆಟ್ಟಿ ಪತಿ ಹಾಗೂ ಉದ್ಯಮಿ ರಾಜ್​ ಕುಂದ್ರಾ ಬಂಧನಕ್ಕೊಳಗಾಗಿದ್ದಾರೆ. ರಾಜ್​ ಕುಂದ್ರಾ ಬಂಧನದ ಬಳಿಕ ಅವರ ನೀಲಿ ಚಿತ್ರ ವಿತರಣೆ Read more…

ಬ್ಲೂಫಿಲಂ ನೇರಪ್ರಸಾರಕ್ಕೆ ಮುಂದಾಗಿದ್ದ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ: ತನಿಖೆಯಲ್ಲಿ ಬಯಲಾಯ್ತು ರಹಸ್ಯ

ಮುಂಬೈ: ಬ್ಲೂಫಿಲಂ ನಿರ್ಮಾಣ ಮತ್ತು ಆಪ್ ಮೂಲಕ ಅವುಗಳನ್ನು ಶೇರ್ ಮಾಡುವ ಪ್ರಕರಣದಲ್ಲಿ ಬಂಧಿತನಾಗಿರುವ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪತಿ ಹಾಗೂ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಮತ್ತೊಂದು Read more…

ಬಾಲಿವುಡ್ ಖ್ಯಾತ ನಿರ್ದೇಶಕನ ಆತ್ಮಚರಿತ್ರೆಯ ಮುಖಪುಟ ಅನಾವರಣಗೊಳಿಸಿದ ಸೋನಂ ಕಪೂರ್​

ಬಾಲಿವುಡ್​ನ ಹೆಸರಾಂತ ಸಿನಿಮಾಗಳಾದ ರಂಗ್​ ದೇ ಬಸಂತಿ, ಡೆಲ್ಲಿ 6, ಭಾಗ್​ ಮಿಲ್ಕಾ ಭಾಗ್​​ ನೀಡಿರುವ ನಿರ್ದೇಶಕ ರಾಕೇಶ್​ ಓಮ್​ಪ್ರಕಾಶ್​ ಮೆಹ್ರಾ ಆವರ ಆತ್ಮಚರಿತ್ರೆ ʼದಿ ಸ್ಟ್ರೇಂಜರ್​ ಇನ್​ Read more…

ಆಗಸ್ಟ್ 20ರಂದು ಬಿಡುಗಡೆಯಾಗಲಿದೆ ‘ಸಲಗ’

ದುನಿಯಾ ವಿಜಯ್ ನಿರ್ದೇಶಿಸಿ ಅಭಿನಯಿಸಿರುವ ‘ಸಲಗ’ ಚಿತ್ರವನ್ನು ಆಗಸ್ಟ್ 20 ವರಮಹಾಲಕ್ಷ್ಮಿ ಹಬ್ಬದ ದಿನ ರಿಲೀಸ್ ಮಾಡಲು ಚಿತ್ರತಂಡ ಸಜ್ಜಾಗಿದೆ. ಈ ಚಿತ್ರದಲ್ಲಿ ದುನಿಯಾ ವಿಜಯ್, ಸಂಜನಾ ಆನಂದ್, Read more…

ತೆಲುಗಿನ ‘ಫಿದಾ’ ಸಿನಿಮಾ ತೆರೆಮೇಲೆ ಬಂದು ಇಂದಿಗೆ 4 ವರ್ಷ

ಶೇಖರ್ ಕಮ್ಮುಲಾ ನಿರ್ದೇಶನದ ವರುಣ್ ತೇಜ್ ಹಾಗೂ ಸಾಯಿಪಲ್ಲವಿ ಅಭಿನಯದ ರೊಮ್ಯಾಂಟಿಕ್ ಕಾಮಿಡಿ ಆಧಾರಿತ ‘ಫಿದಾ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 4 ವರ್ಷ ಕಳೆದಿವೆ. 2017 ಜುಲೈ 21ರಂದು Read more…

ವರಮಹಾಲಕ್ಷ್ಮಿ ಹಬ್ಬದಂದು ತೆರೆಮೇಲೆ ಬರಲಿದೆ ಲೂಸ್ ಮಾದ ಯೋಗಿ ನಟನೆಯ ‘ಲಂಕೆ’ ಸಿನಿಮಾ

ಲೂಸ್ ಮಾದ ಯೋಗಿ ಅಭಿನಯದ ಎಮ್.ಡಿ. ರಾಮ್ ಪ್ರಸಾದ್ ನಿರ್ದೇಶನದ ‘ಲಂಕೆ’ ಚಿತ್ರವನ್ನು ಮುಂದಿನ ತಿಂಗಳು ಆಗಸ್ಟ್ 20 ವರಮಹಾಲಕ್ಷ್ಮಿ ಹಬ್ಬದಂದು ಬಿಡುಗಡೆ ಮಾಡುವುದಾಗಿ ನಿರ್ದೇಶಕ ರಾಮ್ ಪ್ರಸಾದ್ Read more…

‘ಆಪರೇಷನ್ ಅಲಮೇಲಮ್ಮ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 4 ವರ್ಷ

ಸಿಂಪಲ್ ಸುನಿ ನಿರ್ದೇಶನದ ಥ್ರಿಲ್ಲರ್ ಕಾಮಿಡಿ ಆಧಾರಿತ ಸಿನಿಮಾ ‘ಆಪರೇಷನ್ ಅಲಮೇಲಮ್ಮ’ ಚಿತ್ರವನ್ನು 2017 ಜುಲೈ 21ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲಾಗಿತ್ತು. ಈ ಚಿತ್ರ ತೆರೆಮೇಲೆ ಬಂದು ಇಂದಿಗೆ Read more…

ಶಿಲ್ಪಾ ಪತಿಯ ಮತ್ತೊಂದು ರಹಸ್ಯ ಬಿಚ್ಚಿಟ್ಟ ಬಾಲಿವುಡ್‌ ಗಾಯಕ

ಬಾಲಿವುಡ್‌ನಲ್ಲಿ ಸಂಚಲನ ಸೃಷ್ಟಿಸಿದ ರಾಜ್ ಕುಂದ್ರಾ ಪ್ರಕರಣದ ಕುರಿತು ಬಾಲಿವುಡ್ ಗಾಯಕ ಮಹತ್ವದ ಹೇಳಿಕೆ ಹೊರಹಾಕಿದ್ದಾರೆ. ಅ್ಯಪ್‌ಗಳಲ್ಲಿ ಅಶ್ಲೀಲ ವಿಡಿಯೋ ಪ್ರಸಾರ‌ ಮಾಡಿದ ಸಂಬಂಧ ನಟಿ ಶಿಲ್ಪಾ ಶೆಟ್ಟಿ Read more…

‘ಭಜರಂಗಿ 2’ ಚಿತ್ರದ ಬಿಡುಗಡೆ ದಿನಾಂಕ ಪಿಕ್ಸ್

ಈಗಾಗಲೇ ಟೀಸರ್ ಮೂಲಕ ಸಾಕಷ್ಟು ಕುತೂಹಲ ಮೂಡಿಸಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ‘ಭಜರಂಗಿ 2’ ಚಿತ್ರವನ್ನು ಸೆಪ್ಟೆಂಬರ್ 10 ಗಣೇಶ ಚತುರ್ಥಿ ದಿನದಂದು ಬಿಡುಗಡೆ ಮಾಡಲು Read more…

BIG NEWS: ರಾಜ್​ ಕುಂದ್ರಾ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪೂನಂ ಪಾಂಡೆ, ಶೆರ್ಲಿನ್​ ಚೋಪ್ರಾ..!

ಬ್ರಿಟನ್​ ಮೂಲದ ಉದ್ಯಮಿ ಹಾಗೂ ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಅಶ್ಲೀಲ ಚಿತ್ರಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ರಾಜ್​ ಕುಂದ್ರಾರನ್ನ ಬಂಧಿಸಿರುವ ಮುಂಬೈ ಪೊಲೀಸರು ಜುಲೈ Read more…

‘ಲಂಕೆ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ರಾಮ್ ಪ್ರಸಾದ್ ಎಂ.ಡಿ. ನಿರ್ದೇಶನದ ಲೂಸ್ ಮಾದ ಯೋಗಿ ನಟನೆಯ ಬಹು ನಿರೀಕ್ಷೆಯ ‘ಲಂಕೆ’ ಚಿತ್ರದ ಲಿರಿಕಲ್ ವಿಡಿಯೋವೊಂದನ್ನು ಇಂದು ಬೆಳಿಗ್ಗೆ 8.10ಕ್ಕೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ Read more…

ತಪ್ಪು ಸಾಬೀತಾದಲ್ಲಿ ರಾಜ್ ಕುಂದ್ರಾಗೆ ಎಷ್ಟು ವರ್ಷ ಜೈಲು ಶಿಕ್ಷೆ….?

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಬಂಧನ ಎಲ್ಲೆಡೆ ಚರ್ಚೆಯಾಗ್ತಿದೆ. ಈ ವರ್ಷ ಫೆಬ್ರವರಿಯಲ್ಲಿ ರಾಜ್ ಕುಂದ್ರಾ ವಿರುದ್ಧ ದೂರು ದಾಖಲಾಗಿತ್ತು. ರಾಜ್ Read more…

200 ಮಿಲಿಯನ್ ವೀಕ್ಷಣೆ ಪಡೆದ ‘ಕೆಜಿಎಫ್ 2’ ಚಿತ್ರದ ಟೀಸರ್

ಪ್ರಶಾಂತ್ ನೀಲ್ ನಿರ್ದೇಶನದ ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಕೆಜಿಎಫ್ 2’ ಚಿತ್ರದ ಟೀಸರ್ ಅನ್ನು 6 ತಿಂಗಳ ಹಿಂದೆ ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ Read more…

ʼಕಣ್ಣು ಹೊಡಿಯಾಕʼ ಹಾಡಿಗೆ ನೃತ್ಯ ಮಾಡಿದ ನಿವೇದಿತಾ ಗೌಡ

ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ನಿವೇದಿತಾ ಗೌಡ ‘ರಾಬರ್ಟ್’ ಚಿತ್ರದ ಜನಪ್ರಿಯ ಹಾಡಾದ ‘ಕಣ್ಣು ಹೊಡಿಯಾಕ’ ಹಾಡಿಗೆ ಸ್ಟೆಪ್ ಹಾಕಿದ್ದಾರೆ. ಈ ವಿಡಿಯೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ. Read more…

ಪ್ರಪೋಸ್ ಮಾಡಿ ಮೂರು ವರ್ಷ; ಪ್ರಿಯಾಂಕ ಸಂಭ್ರಮಾಚರಣೆ

ನಟಿ ಪ್ರಿಯಾಂಕಾ ಚೋಪ್ರಾ ಅವರ 39ನೇ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ಆಕೆಯ ಕುಟುಂಬ, ಸ್ನೇಹಿತರು ವಿಶೇಷವಾಗಿ ಆಕೆಯ ಪತಿ ನಿಕ್ ಜೋನ್ಸ್ ಮೆರಗುಗೊಳಿಸಿದರು. ಜುಲೈ 18ರಂದು ಅವರ ಹುಟ್ಟುಹಬ್ಬದ ಆಚರಣೆ Read more…

BIG BREAKING: ಬ್ಲ್ಯೂಫಿಲ್ಮ್ ದಂಧೆಯಲ್ಲಿ ತೊಡಗಿದ್ದ ನಟಿ ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾ ಅರೆಸ್ಟ್

ಮುಂಬೈ: ಬ್ಲ್ಯೂಫಿಲ್ಮ್ ದಂಧೆಯಲ್ಲಿ ತೊಡಗಿದ್ದ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪತಿ ರಾಜ್ ಕುಂದ್ರಾನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಮುಂಬೈ ಅಪರಾಧ ವಿಭಾಗದ ಪೊಲೀಸರಿಂದ ಬಂಧನವಾಗಿದ್ದು, ಆಪ್ ಗಳ ಮೂಲಕ Read more…

ಇನ್ಸ್ಟಾಗ್ರಾಮ್ ನಲ್ಲಿ 39 ಮಿಲಿಯನ್ ಫಾಲೋವರ್ಸ್ ಪಡೆದ ಊರ್ವಶಿ ರೌಟೇಲಾ

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಮಿಸ್ಟರ್ ಐರಾವತ’ ಚಿತ್ರದಲ್ಲಿ ಅಭಿನಯಿಸಿದ್ದ ಬಾಲಿವುಡ್ ನ ಬ್ಯೂಟಿಫುಲ್ ಬೆಡಗಿ ಊರ್ವಶಿ ರೌಟೇಲಾ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ 39 ಮಿಲಿಯನ್ ಫಾಲೋವರ್ಸ್ ಪಡೆದಿದ್ದಾರೆ. Read more…

ಪಾರ್ವತಿ ನಾಯರ್ ಲೇಟೆಸ್ಟ್ ಫೋಟೋಶೂಟ್

ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ಪಾರ್ವತಿ ನಾಯರ್ ಫೋಟೋ ಶೂಟ್ ನಲ್ಲಿ ಸಾಕಷ್ಟು ಬ್ಯುಸಿಯಾಗಿದ್ದಾರೆ. ದಿನಕ್ಕೊಂದು ಫೋಟೋ  ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ಪಾರ್ವತಿ ನಾಯರ್. ಇದೀಗ  Read more…

‘ಗೂಗ್ಲಿ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 8 ವರ್ಷ

ಪವನ್ ಒಡೆಯರ್ ನಿರ್ದೇಶನದ ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಗೂಗ್ಲಿ’ ಚಿತ್ರವನ್ನು 2013 ಜುಲೈ 19ರಲ್ಲಿ ರಾಜ್ಯಾದ್ಯಂತ ಬಿಡುಗಡೆ ಮಾಡಲಾಗಿತ್ತು. ಈ ಸಿನಿಮಾ ರಿಲೀಸ್ ಆಗಿ ಇಂದಿಗೆ 8 Read more…

ನಟಿ ಅಮಲಾ ಪೌಲ್ ಗ್ಲಾಮರಸ್ ಫೋಟೋಶೂಟ್

ಕಿಚ್ಚ ಸುದೀಪ್ ನಟನೆಯ ‘ಹೆಬ್ಬುಲಿ’ ಚಿತ್ರದಲ್ಲಿ ಅಭಿನಯಿಸಿದ್ದ ಬಹುಭಾಷಾ ನಟಿ ಅಮಲಾ ಪೌಲ್ ಇತ್ತೀಚೆಗೆ ಫೋಟೋಶೂಟ್ ಮಾಡಿಸಿದ್ದು ಹಾಟ್ ಆ್ಯಂಡ್ ಸ್ಪೈಸಿ ಲುಕ್ ನಲ್ಲಿ ಫೋಟೋಗೆ ಫೋಸ್ ನೀಡಿದ್ದಾರೆ Read more…

ಪ್ರೇಮ್ ನಿರ್ದೇಶನದ ಸಿನಿಮಾ ಮ್ಯೂಸಿಕ್ ಡೈರೆಕ್ಟರ್ ಮೇಲೆ ದುಷ್ಕರ್ಮಿಗಳ ದಾಳಿ

ಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶನದ ಐ ಲವ್ ಯೂ ಸಿನಿಮಾದ ಸಂಗೀತ ನಿರ್ದೇಶಕ ಡಾ.ಕಿರಣ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಬೆಂಗಳೂರಿನ ಆರ್.ಆರ್.ನಗರದಲ್ಲಿ ನಡೆದಿದೆ. ತಡರಾತ್ರಿ 2:30ರ Read more…

ಸೋನುಸೂದ್ ​ರನ್ನ ಭೇಟಿಯಾಗಲು 1200 ಕಿಮೀ ಸೈಕಲ್​ ತುಳಿದ ಅಭಿಮಾನಿ..!

ಬಾಲಿವುಡ್​ ನಟ ಸೋನು ಸೂದ್​​​ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕವೇ ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಸದ್ದು ಮಾಡಿದ್ದಾರೆ. ಕೋವಿಡ್​ ಸಂದರ್ಭದಲ್ಲಿ ಜನರ ಕಷ್ಟಕ್ಕೆ ಸ್ಪಂದಿಸುತ್ತಿರುವ ರಿಯಲ್​ ಹಿರೋ ಸೋನು Read more…

ಇನ್ ಸ್ಟಾಗ್ರಾಂನಲ್ಲಿ 1 ಮಿಲಿಯನ್ ಫಾಲೋವರ್ಸ್ ಪಡೆದ ನಟಿ ಕಾರುಣ್ಯ ರಾಮ್

ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ಸ್ಯಾಂಡಲ್ ವುಡ್ ನಟಿ ಕಾರುಣ್ಯ ರಾಮ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ 1 ಮಿಲಿಯನ್ ಫಾಲೋವರ್ಸ್ ಪಡೆದಿದ್ದಾರೆ. ಈ ಸಂತಸವನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ Read more…

ಸೀರೆಯಲ್ಲಿ ಮಿಂಚಿದ ನಟಿ ಲಕ್ಷ್ಮಿ ರೈ

ಬಹುಭಾಷಾ ನಟಿ ಲಕ್ಷ್ಮಿ ರೈ ಸೋಷಿಯಲ್ ಮೀಡಿಯಾದಲ್ಲಿ ಫುಲ್ ಆ್ಯಕ್ಟಿವ್ ಆಗಿರುತ್ತಾರೆ ಹಾಟ್ ಅವತಾರಗಳಲ್ಲೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಲಕ್ಷ್ಮಿ ರೈ ಸೀರೆಯನ್ನುಟ್ಟು ಫೋಟೋಗೆ ಫೋಸ್ ನೀಡಿದ್ದಾರೆ. ಲಕ್ಷ್ಮಿ ರೈ Read more…

ಇಂದು ನಟಿ ಸೌಂದರ್ಯ ಜನ್ಮದಿನ

2004 ಏಪ್ರಿಲ್ 17ರಂದು ವಿಮಾನ ಅಪಘಾತದಲ್ಲಿ ನಿಧನರಾದ ಬಹುಭಾಷಾ ನಟಿ ಸೌಂದರ್ಯ ಜನ್ಮದಿನವಿಂದು. ಸೌಂದರ್ಯ 1992ರಲ್ಲಿ ‘ಗಂದರ್ವ’ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಸೌಂದರ್ಯ ಕನ್ನಡ ಮಾತ್ರವಲ್ಲದೇ Read more…

ಇಂದು ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಸಂಚಾರಿ ವಿಜಯ್ ನಟನೆಯ ‘ನಾನು ಅವನಲ್ಲ ಅವಳು’

ಸಂಚಾರಿ ವಿಜಯ್ ನಟನೆಯ ಬಿ.ಎಸ್. ಲಿಂಗದೇವರು ನಿರ್ದೇಶನದ ‘ನಾನು ಅವನಲ್ಲ ಅವಳು’ ಚಿತ್ರವನ್ನು ಇಂದು ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಮಾಡಲಿದ್ದಾರೆ. ಸಂಚಾರಿ ವಿಜಯ್ ಅವರಿಗೆ ಈ ಚಿತ್ರಕ್ಕೆ Read more…

BIG NEWS: ದರ್ಶನ್-ಇಂದ್ರಜಿತ್ ಸಂಘರ್ಷ; ಚಿತ್ರರಂಗ ಬೀದಿ ಚರ್ಚೆ ವಿಷಯವಾಗದಿರಲಿ; ಬುದ್ಧಿವಾದ ಹೇಳಿದ ನಟ ಜಗ್ಗೇಶ್

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು, ನಟ ದರ್ಶನ್ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಡುವಿನ ಸಂಘರ್ಷಗಳ ಬೆನ್ನಲ್ಲೇ ಹಿರಿಯ ನಟ ಜಗ್ಗೇಶ್, ಕನ್ನಡ Read more…

BIG NEWS: ದರ್ಶನ್ ಬಳಸಿದ ‘ಆ ಒಂದು ಪದದಿಂದ ತುಂಬಾ ಬೇಸರವಾಗಿದೆ’; ‘ಡಿ’ ಬಾಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಜೋಗಿ ಪ್ರೇಮ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪದ ಬಳಕೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ನಟ, ನಿರ್ದೇಶಕ ಜೋಗಿ ಪ್ರೇಮ್, ‘ಪುಡಾಂಗ್’ ಎಂದು ನನ್ನ ಬಗ್ಗೆ ಹೇಳಿದ್ದು ಸರಿಯಲ್ಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...