alex Certify Entertainment | Kannada Dunia | Kannada News | Karnataka News | India News - Part 23
ಕನ್ನಡ ದುನಿಯಾ
    Dailyhunt JioNews

Kannada Duniya

56ನೇ ವಸಂತಕ್ಕೆ ಕಾಲಿಟ್ಟ ಪವನ್ ಕಲ್ಯಾಣ್

ಚಿತ್ರರಂಗದಲ್ಲಿ ಹಾಗೂ ರಾಜಕೀಯದಲ್ಲಿ ಸಕ್ರಿಯರಾಗಿರುವ ಟಾಲಿವುಡ್ ನ ಪವರ್ ಸ್ಟಾರ್ ಪವನ್ ಕಲ್ಯಾಣ್ ಇಂದು 56ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳು ಹಬ್ಬದಂತೆ ಆಚರಣೆ ಮಾಡುತ್ತಿದ್ದಾರೆ. 1996ರಲ್ಲಿ ತೆರೆ Read more…

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬ: ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಸ್ಯಾಂಡಲ್ವುಡ್ ಸ್ಟಾರ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಇಂದು ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ರಾತ್ರಿಯಿಂದಲೇ ಅಭಿಮಾನಿಗಳು ಸಂಭ್ರಮಾಚರಣೆ ಕೈಗೊಂಡಿದ್ದಾರೆ. ಅಭಿಮಾನಿಗಳು ಮನೆಯ Read more…

BIG NEWS: ಭುಗಿಲೆದ್ದ ವಿವಾದ, ಬೆದರಿಕೆ: ಕಂಗನಾ ರಣಾವತ್ ‘ಎಮರ್ಜೆನ್ಸಿ’ ಬಿಡುಗಡೆ ಮುಂದೂಡಿಕೆ

ಹೆಚ್ಚುತ್ತಿರುವ ವಿವಾದಗಳಿಂದಾಗಿ ಕಂಗನಾ ರಣಾವತ್ ಅವರ ನಿರ್ದೇಶನದ ‘ಎಮರ್ಜೆನ್ಸಿ’ ಬಿಡುಗಡೆ ಮುಂದೂಡಲಾಗಿದೆ. ಮಂಡಿ ಲೋಕಸಭಾ ಸಂಸದೆ ಕಂಗನಾ ರಣಾವತ್ ಮತ್ತು ಸಿಬಿಎಫ್‌ಸಿ ಸದಸ್ಯರಿಗೆ “ಬೆದರಿಕೆ” ಬಂದ ಕಾರಣ ಚಿತ್ರದ Read more…

ಕುಡಿದ ಮತ್ತಿನಲ್ಲಿ ಖ್ಯಾತ ನಿರ್ದೇಶಕರಿಗೆ ಕಪಾಳಮೋಕ್ಷ ಮಾಡಿದ್ದರಂತೆ ಸಲ್ಮಾನ್….!

ಬಾಲಿವುಡ್‌ನ ಅತ್ಯಂತ ಯಶಸ್ವಿ ನಟರಲ್ಲಿ ಸಲ್ಮಾನ್ ಖಾನ್ ಒಬ್ಬರು. ತಾರಾಪಟ್ಟದ ಹೊರತಾಗಿಯೂ, ಸಲ್ಮಾನ್ ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಆಗಾಗ್ಗೆ ವಿವಾದಗಳಿಗೆ ಒಳಗಾಗುತ್ತಾರೆ. ಅದಾಗ್ಯೂ ಅವರ ತಂದೆ Read more…

BIG NEWS: ಪ್ರೇಕ್ಷಕರ ಕೊರತೆ; 70 ಚಿತ್ರಮಂದಿರಗಳನ್ನು ‘ಬಂದ್’ ಮಾಡಲು ಮುಂದಾದ PVR INOX

ಪ್ರಮುಖ ಮಲ್ಟಿಪ್ಲೆಕ್ಸ್ ಆಪರೇಟರ್ ಪಿವಿಆರ್ ಐನಾಕ್ಸ್ ಈ ಆರ್ಥಿಕ ವರ್ಷದಲ್ಲಿ ಕಾರ್ಯನಿರ್ವಹಿಸದ ತನ್ನ 70 ಸ್ಕ್ರೀನ್‌ಗಳನ್ನು ಬಂದ್ ಮಾಡಲು ನಿರ್ಧರಿಸಿದೆ. ಅದರ ಇತ್ತೀಚಿನ ವಾರ್ಷಿಕ ವರದಿಯ ಪ್ರಕಾರ ಮುಂಬೈ, Read more…

ಮಹಾರಾಜ ಟ್ರೋಫಿ; ಇಂದು ಫೈನಲ್ ನಲ್ಲಿ ಮುಖಾಮುಖಿಯಾಗಲಿವೆ ಮೈಸೂರ್ ವಾರಿಯರ್ಸ್ ಹಾಗೂ ಬೆಂಗಳೂರು ಬ್ಲಾಸ್ಟರ್ಸ್

ನಿನ್ನೆ ನಡೆದ ಮಹಾರಾಜ ಟ್ರೋಫಿಯ ಸೆಮಿ ಫೈನಲ್ ಪಂದ್ಯದಲ್ಲಿ ಮೈಸೂರ್ ವಾರಿಯರ್ಸ್ ತಂಡ ಹುಬ್ಬಳ್ಳಿ ಟೈಗರ್ಸ್ ಎದುರು ಕೇವಲ ಒಂಬತ್ತು ರನ್ ಗಳಿಂದ ರೋಚಕ ಜಯ ಸಾಧಿಸಿದ್ದು, ಫೈನಲ್ Read more…

ಶೀಘ್ರದಲ್ಲೇ ತೆರೆ ಮೇಲೆ ಬರಲಿದೆ ಸಿದ್ದಾರ್ಥ್ ನಟನೆಯ ‘ಮಿಸ್ ಯು’

ಸಿದ್ದಾರ್ಥ್ ಹಾಗೂ ಸ್ಯಾಂಡಲ್ ವುಡ್ ನ ಆಶಿಕಾ ರಂಗನಾಥ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಮಿಸ್ ಯು ಚಿತ್ರ ಶೂಟಿಂಗ್ ಈಗಾಗಲೇ ಪೂರ್ಣ ಬಹುತೇಕ ಕಂಪ್ಲೀಟ್ ಆಗಿದ್ದು ಇನ್ನೇನು ಕೊನೆಯ Read more…

ನಾಳೆ ಬಿಡುಗಡೆಯಾಗಲಿದೆ ‘ಧ್ರುವತಾರೆ’ ಚಿತ್ರದ ಟೀಸರ್

ಇತ್ತೀಚಿಗಷ್ಟೇ ತನ್ನ ಹಾಡುಗಳ ಮೂಲಕ ಎಲ್ಲರ ಗಮನ ಸೆಳೆದಿದ್ದ ಪ್ರತೀಕ್ ಅಭಿನಯದ ‘ಧ್ರುವತಾರೆ’ ಚಿತ್ರದ ಟೀಸರ್ ನಾಳೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ Read more…

ಮೂರು ತಿಂಗಳಲ್ಲಿ 15 ಕೆ.ಜಿ ತೂಕ ಕಳೆದುಕೊಂಡ ದರ್ಶನ್

ಬೆಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ದಿನದಿಂದ ದುನಕ್ಕೆ ತೂಕ ಕಳೆದುಕೊಳ್ಳುತ್ತಿದ್ದಾರೆ. ದರ್ಶನ್ ಜೈಲು ಸೇರಿ ಮೂರು ತಿಂಗಳಾಗುತ್ತಾ ಬಂದಿದೆ. ಸ್ವಚ್ಛಂದವಾಗಿ ಗೆಳೆಯರೊಂದಿಗೆ ಪಾರ್ಟಿ, Read more…

‘1990’s’ ಚಿತ್ರದ ಟೀಸರ್ ರಿಲೀಸ್

ತನ್ನ ಶೀರ್ಷಿಕೆಯಿಂದಲೇ ಸಾಕಷ್ಟು ಕುತೂಹಲ ಮೂಡಿಸಿರುವ ನಂದಕುಮಾರ್ ಸಿ ಎಂ ನಿರ್ದೇಶನದ ‘1990’s’ ಚಿತ್ರದ ಟೀಸರ್ ಅನ್ನು ಲಹರಿ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ Read more…

BIG NEWS: ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಗೆ ಬೆನ್ನುನೋವು; ಚಿಕಿತ್ಸೆಗಾಗಿ ಮನವಿ ಮಾಡಿದ ಪತ್ನಿ ವಿಜಯಲಕ್ಷ್ಮೀ

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಬಳ್ಳಾರಿ ಸೆಂಟ್ರಲ್ ಜೈಲು ಸೇರಿದ್ದು, ಬೆನ್ನು ನೋವಿನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ನಟ ದರ್ಶನ್ Read more…

‘ಲಂಗೋಟಿ ಮ್ಯಾನ್’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್

ಸಂಜೋತಾ ಭಂಡಾರಿ ನಿರ್ದೇಶನದ ‘ಲಂಗೋಟಿ ಮ್ಯಾನ್’ ಚಿತ್ರದ ಟೈಟಲ್ ಟ್ರ್ಯಾಕ್ ಅನ್ನು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಚೇತನ್ ನಾಯಕ್ ಹಾಗೂ ಸುಮೇದ್ ಕೆ ಈ ಹಾಡಿಗೆ ಧ್ವನಿಯಾಗಿದ್ದು Read more…

ಸೆಪ್ಟೆಂಬರ್ ಎರಡಕ್ಕೆ ಬಿಡುಗಡೆಯಾಗಲಿದೆ ‘ಶಭಾಷ್’ ಚಿತ್ರದ ಲಿರಿಕಲ್ ಹಾಡು

ತನ್ನ ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ರುದ್ರ ಶಿವ ನಿರ್ದೇಶನದ ‘ಶಭಾಷ್’ ಚಿತ್ರದ ಲಿರಿಕಲ್ ಹಾಡು ಇದೇ ಸೆಪ್ಟೆಂಬರ್ ಎರಡಕ್ಕೆ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ Read more…

ದರ್ಶನ್ ಗೂ ಫ್ಯಾನ್ಸ್ ಇದಾರೆ, ನಾವು ಮಾತನಾಡಿದರೆ ಅವರಿಗೆ ಬೇಸರ ಆಗುತ್ತದೆ’ : ನಟ ಕಿಚ್ಚ ಸುದೀಪ್

ಬೆಂಗಳೂರು : ನಟ ದರ್ಶನ್ ಗೂ ಫ್ಯಾನ್ಸ್ ಇದಾರೆ, ನಾವು ಮಾತನಾಡಿದರೆ ಅವರಿಗೆ ಬೇಸರ ಆಗುತ್ತದೆ’ಎಂದು ನಟ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ. ನಟ ದರ್ಶನ್ ಹಾಗೂ ಕಿಚ್ಚ ಸುದೀಪ್ Read more…

ಮಹಾರಾಜ ಟ್ರೋಫಿ; ಇಂದು ನಡೆಯಲಿದೆ ಮೈಸೂರ್ ವಾರಿಯರ್ಸ್ ಹಾಗೂ ಹುಬ್ಬಳ್ಳಿ ಟೈಗರ್ಸ್ ನಡುವಣ ಎರಡನೇ ಸೆಮಿ ಫೈನಲ್

ನಿನ್ನೆ ನಡೆದ ಮಹಾರಾಜ ಟ್ರೋಫಿಯ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡ ಗುಲ್ಬರ್ಗ ಮೈಸ್ಟಿಕ್ಸ್ ಎದುರು ಒಂಬತ್ತು ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ Read more…

ಸಿನಿ ಪ್ರೇಕ್ಷಕರ ಗಮನ ಸೆಳೆದ ‘ಲಾಫಿಂಗ್ ಬುದ್ಧ’

ಎಂ ಭರತ್ ರಾಜ್ ನಿರ್ದೇಶನದ ‘ಲಾಫಿಂಗ್ ಬುದ್ಧ’ ಚಿತ್ರ ನಿನ್ನೆಯಷ್ಟೇ ಬಿಡುಗಡೆಯಾಗಿದ್ದು, ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುವ ಮೂಲಕ ಪ್ರೇಕ್ಷಕರ ಮನಮುಟ್ಟುವಲ್ಲಿ ಯಶಸ್ವಿಯಾಗಿದೆ. ಈ ಸಿನಿಮಾದ ಎಲ್ಲಾ ಕಲಾವಿದರು Read more…

SHOCKING : ‘ಕ್ಯಾರವಾನ್’ ನಲ್ಲಿ ನಟಿಯರ ‘ನಗ್ನ ದೃಶ್ಯ’ ಸೆರೆ ಹಿಡಿಯಲಾಗುತ್ತಿತ್ತು : ತಮಿಳು ನಟಿ ರಾಧಿಕಾ ಸ್ಪೋಟಕ ಹೇಳಿಕೆ..!

ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಯ ಫಲಿತಾಂಶಗಳು ಬಹಿರಂಗವಾದಾಗಿನಿಂದ, ಹಲವಾರು ನಟಿಯರು ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಲೈಂಗಿಕ ಕಿರುಕುಳವನ್ನು ಎದುರಿಸುತ್ತಿರುವ ಬಗ್ಗೆ ತೆರೆದಿಟ್ಟಿದ್ದಾರೆ. ಈಗ, ತಮಿಳು ನಟಿ ರಾಧಿಕಾ ಶರತ್ ಕುಮಾರ್ Read more…

ಪವಿತ್ರಾಗೌಡ ಮನೆಯಲ್ಲಿದ್ದ ನಾಯಿಗಳು ದರ್ಶನ್ ಮನೆಗೆ ಸ್ಥಳಾಂತರ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಪವಿತ್ರಾಗೌಡ ಜೈಲು ಸೇರಿದ್ದು, ಎರಡೂ ಮನೆಯಲ್ಲಿದ್ದ ಶ್ವಾನಗಳು ಸೊರಗಿವೆ. ದರ್ಶನ್ ಹಾಗೂ ಪವಿತ್ರಾಗೌಡ ಜೈಲು ಸೇರುತ್ತಿದ್ದಂತೆಯೇ ಪವಿತ್ರಾಗೌಡ ಮನೆಯಲ್ಲಿದ್ದ Read more…

ಸೆಪ್ಟಂಬರ್ ಮೂರಕ್ಕೆ ಬಿಡುಗಡೆಯಾಗಲಿದೆ ‘ಮಾರ್ಟಿನ್’ ಚಿತ್ರದ ಮೊದಲ ಹಾಡು

ಎಪಿ ಅರ್ಜುನ್ ನಿರ್ದೇಶನದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ‘ಮಾರ್ಟಿನ್’ ಈಗಾಗಲೇ ತನ್ನ ಟೀಸರ್ ಹಾಗೂ ಟ್ರೈಲರ್ ನಿಂದಲೇ ಸಾಕಷ್ಟು ಸದ್ದು ಮಾಡಿದ್ದು, Read more…

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಸಾಹೋ’ ಚಿತ್ರಕ್ಕೆ 5 ವರ್ಷದ ಸಂಭ್ರಮ

ಸುಜಿತ್ ನಿರ್ದೇಶನದ ಡಾರ್ಲಿಂಗ್ ಪ್ರಭಾಸ್ ಅಭಿನಯದ ‘ಸಾಹೋ’ ಚಿತ್ರ 2019 ಆಗಸ್ಟ್ 30 ರಂದು ವಿಶ್ವಾದ್ಯಂತ ತೆರೆ  ಕಂಡಿತ್ತು. ಆಕ್ಷನ್ ಥ್ರಿಲ್ಲರ್ ಮೂಲಕವೇ ಪ್ರೇಕ್ಷಕರ ಗಮನ ಸೆಳೆದಿದ್ದ ಈ Read more…

ಚಂದನ್ ಶೆಟ್ಟಿ ನಟನೆಯ ಹೊಸ ಚಿತ್ರದ ಟೈಟಲ್ ಪೋಸ್ಟರ್ ರಿಲೀಸ್

ಇತ್ತೀಚಿಗಷ್ಟೇ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಮೂಲಕ ಎಲ್ಲರ ಗಮನ ಸೆಳೆದಿದ್ದ ಚಂದನ್ ಶೆಟ್ಟಿ ಇದೀಗ ಮತ್ತೊಂದು ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಇದರ ಟೈಟಲನ್ನು ಇಂದು ರಿವಿಲ್ ಮಾಡಲಾಗಿದೆ. ಈ ಚಿತ್ರಕ್ಕೆ Read more…

ಸೆ.1 ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ತರುಣ್ ಸುಧೀರ್-ಸೋನಲ್ ಮದುವೆ..!

ಬೆಂಗಳೂರು : ಸ್ಯಾಂಡಲ್ ವುಡ್ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿಸೋನಲ್ ಮದುವೆ ಆಗಸ್ಟ್ 11 ರಂದು ಬೆಂಗಳೂರಿನ ಕೆಂಗೇರಿ ಬಳಿಯ ಪೂರ್ಣಿಮಾ ಪ್ಯಾಲೆಸ್ ನಲ್ಲಿ ನಡೆದಿದೆ. ಹಿಂದೂ Read more…

ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ನಂದಮೂರಿ ಬಾಲಕೃಷ್ಣ

ಟಾಲಿವುಡ್ ನ ಹಿರಿಯ ಖ್ಯಾತ ನಟ ನಂದಮೂರಿ ಬಾಲಕೃಷ್ಣ ಚಿತ್ರಂಗಕ್ಕೆ ಪಾದಾರ್ಪಣೆ ಮಾಡಿ ಇಂದಿಗೆ 50 ವರ್ಷಗಳಾಗಿದ್ದು, ನಂದಮೂರಿ ಬಾಲಕೃಷ್ಣ ಅಭಿಮಾನಿಗಳು ಸ್ಪೆಷಲ್ ಡಿಪಿ ಒಂದನ್ನು ಬಿಡುಗಡೆ ಮಾಡಿದ್ದಾರೆ. Read more…

ಖ್ಯಾತ ನಿರ್ಮಾಪಕನಿಂದ ನಟನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ದೂರು ದಾಖಲು

ತಿರುವನಂತಪುರಂ: ಖ್ಯಾತ ನಿರ್ಮಾಪಕ, ನಿರ್ದೇಶಕ ರಂಜಿತ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಯುವ ನಟನೊಬ್ಬನನ್ನು ಬೆಂಗಳೂರಿನ ಹೋಟೆಲ್ ಗೆ ಕರೆಸಿ ಲೈಂಗಿಕ ದೌರ್ಜನ್ಯವೆಸಗಿದ್ದಾಗಿ ದೂರು ದಾಖಲಾಗಿದೆ. ಬಂಗಾಳಿ Read more…

ಸೆಪ್ಟೆಂಬರ್ ಮೂರರಂದು ಬಿಡುಗಡೆಯಾಗಲಿದೆ ‘ಶಾಲಿವಾಹನ ಶಕೆ’ ಚಿತ್ರದ ಟ್ರೈಲರ್

ಗಿರೀಶ್ ಜಿ ನಟಿಸಿ ನಿರ್ದೇಶಿಸಿರುವ ‘ಶಾಲಿವಾಹನ ಶಕೆ’ ಚಿತ್ರದ ಟ್ರೈಲರ್ ಇದೆ ಸೆಪ್ಟೆಂಬರ್ ಮೂರಕ್ಕೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ Read more…

ಸೀರೆಯಲ್ಲಿ ಮಿಂಚಿದ ನಟಿ ಮಲೈಕಾ ವಾಸುಪಾಲ್

‘ಉಪಾಧ್ಯಕ್ಷ’ ಖ್ಯಾತಿಯ ನಟಿ ಮಲೈಕಾ ವಾಸುಪಾಲ್ ಸಾಮಾಜಿಕ ಜಾಲತಾಣದಲ್ಲಿ ದಿನಕ್ಕೊಂದು ಫೋಟೋ ಅಪ್ಲೋಡ್ ಮಾಡುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿದ್ದಾರೆ. ಮಲೈಕಾ ವಾಸುಪಾಲ್ ಇತ್ತೀಚಿಗಷ್ಟೇ ಸೀರೆಯನ್ನುಟ್ಟು ಫೋಟೋಶೂಟ್ ಮಾಡಿಸಿದ್ದು, Read more…

ಶಿವಮೊಗ್ಗದಲ್ಲಿ ‘ಕೃಷ್ಣಂ ಪ್ರಣಯ ಸಖಿ’ ಚಿತ್ರ ವೀಕ್ಷಣೆ ಮಾಡಿದ ಶರಣ್ಯಾ ಶೆಟ್ಟಿ

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಚಿತ್ರ  ಅಂದುಕೊಂಡಂತೆ ಸೂಪರ್ ಡೂಪರ್ ಹಿಟ್ ಆಗಿದ್ದು, ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದರ ಹಾಡುಗಳು ಸಾಮಾಜಿಕ ಜಾಲತಾಣದಲ್ಲಿ Read more…

ಇಂದು ಆರಂಭವಾಗಲಿದೆ ಶ್ರೀಲಂಕಾ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಟೆಸ್ಟ್

ಇತ್ತೀಚಿಗೆ ನಡೆದ ಮೊದಲ ಟೆಸ್ಟ್ನಲ್ಲಿ ಇಂಗ್ಲೆಂಡ್ ತಂಡ ಶ್ರೀಲಂಕಾ ಎದುರು 5 ವಿಕೆಟ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಒಂದು ಸೊನ್ನೆಯಿಂದ ಮುನ್ನಡೆ ಸಾಧಿಸಿದೆ ಇಂದು ಲಂಡನ್ ನಲ್ಲಿ Read more…

BIG NEWS: ಜೈಲಿನಲ್ಲಿ ಬೆಳಗಿನ ಉಪಹಾರ ಸೇವಿಸದ ದರ್ಶನ್; ಮಧ್ಯಾಹ್ನದ ಊಟವೂ ಬೇಡ ಎಂದು ನಿರಾಕರಣೆ

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ Read more…

‘ರತ್ನ’ ಚಿತ್ರದ ವಿಡಿಯೋ ಹಾಡು ರಿಲೀಸ್

ಬಸವರಾಜ್ ಬಳ್ಳಾರಿ ನಿರ್ದೇಶನದ ‘ರತ್ನ’ ಚಿತ್ರದ ‘ಮೊದಲ ದಿನದ ಮಾತು’ ಎಂಬ ವಿಡಿಯೋ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದೆ, ಈ ಹಾಡಿಗೆ ರಾಜೇಶ್ ಕೃಷ್ಣನ್ ಹಾಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...