alex Certify Entertainment | Kannada Dunia | Kannada News | Karnataka News | India News - Part 243
ಕನ್ನಡ ದುನಿಯಾ
    Dailyhunt JioNews

Kannada Duniya

ನಾನು ಸತ್ತೋದ್ರೆ ನೀವೇ ಕಾರಣ: ಸಿಎಂ BSY, ಸಚಿವ ಸುಧಾಕರ್ ವಿರುದ್ಧ ನಿರ್ದೇಶಕ ಗುರುಪ್ರಸಾದ್ ಆಕ್ರೋಶ

ಸಾಮಾಜಿಕ ಜಾಲತಾಣದಲ್ಲಿ ನಿರ್ದೇಶಕ ಗುರುಪ್ರಸಾದ್ ರಾಜಕಾರಣಿಗಳು, ವ್ಯವಸ್ಥೆಯ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ, ವಿಜಯೇಂದ್ರ ಮತ್ತು ಸಚಿವ ಸುಧಾಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಾಮಾಣಿಕತೆ ಇದ್ದಲ್ಲಿ ಆಡಳಿತ Read more…

ಕೊರೋನಾ ಸೋಂಕಿನಿಂದ ಸ್ಯಾಂಡಲ್ ವುಡ್ ನಿರ್ಮಾಪಕ ಸಾವು

ಬೆಂಗಳೂರು: ಸ್ಯಾಂಡಲ್ವುಡ್ ಯುವ ನಿರ್ಮಾಪಕ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನಿರ್ಮಾಪಕ ಮಂಜುನಾಥ್ ಅವರು ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಜೀರೋ Read more…

ನಾಳೆ ‘ರಾಬರ್ಟ್’ ಚಿತ್ರದ ನಿನ್ ಎದುರಲಿ ನಾನು ಲಿರಿಕಲ್ ಸಾಂಗ್ ರಿಲೀಸ್

ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಹಾಗೂ ಸೋನಾಲ್ ಮೊಂಥೈರೋ ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲಿರುವ ಇವರಿಬ್ಬರ Read more…

ಇನ್ಸ್ಟಾಗ್ರಾಮ್ ನಲ್ಲಿ 36 ಮಿಲಿಯನ್ ಫಾಲೋವರ್ಸ್ ಹೊಂದಿದ ಊರ್ವಶಿ ರೌಟೇಲಾ

‘ಸಿಂಗ್ ಸಾಬ್ ದಿ ಗ್ರೇಟ್’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಬಾಲಿವುಡ್ ನಟಿ ಊರ್ವಶಿ ರೌಟೇಲಾ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ Read more…

ಹಾಟ್‌ ಪೋಟೋ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಇಲಿಯಾನಾ

ಬಾಲಿವುಡ್ ಹಾಗೂ ಟಾಲಿವುಡ್ ನಲ್ಲಿ ತಮ್ಮದೇ ಛಾಪು ಮೂಡಿಸಿರುವ ನಟಿ ಇಲಿಯಾನಾ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುತ್ತಾರೆ ಇನ್ಸ್ಟಾಗ್ರಾಮ್ ನಲ್ಲಿ 13 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಇಲಿಯಾನಾ ತಮ್ಮ Read more…

ಮತ್ತೊಂದು ರೆಕಾರ್ಡ್ ಸೃಷ್ಟಿಸಿದ ‘ರಾಬರ್ಟ್’

ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾ ಬಿಡುಗಡೆಯಾದಾಗಿನಿಂದ ಒಂದರ ಮೇಲೊಂದು ದಾಖಲೆ ಬರೆಯುತ್ತಲೇ ಇದೆ, ಈ ಚಿತ್ರ ಭರ್ಜರಿ ಕಲೆಕ್ಷನ್ Read more…

45ನೇ ವಸಂತಕ್ಕೆ ಕಾಲಿಟ್ಟ ನೆನಪಿರಲಿ ಪ್ರೇಮ್

ಲವ್ಲಿ ಸ್ಟಾರ್ ಪ್ರೇಮ್ ಇಂದು ತಮ್ಮ 45ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಪ್ರೇಮ್ 2004ರಂದು ‘ಪ್ರಾಣ’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ನಂತರ 2005ರಂದು ‘ನೆನಪಿರಲಿ’ ಸಿನಿಮಾದಲ್ಲಿ Read more…

ತಮ್ಮ ವರ್ಕೌಟ್ ವಿಡಿಯೋ ಪೋಸ್ಟ್ ಮಾಡಿದ ನಟಿ ಊರ್ವಶಿ ರೌಟೇಲಾ

ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ‘ಮಿಸ್ಟರ್ ಐರಾವತ’ ಚಿತ್ರದಲ್ಲಿ ನಟಿಸಿದ್ದ ಬಾಲಿವುಡ್ ನ ಬ್ಯೂಟಿಫುಲ್ ಬೆಡಗಿ ಊರ್ವಶಿ ರೌಟೇಲಾ ತಮ್ಮ Read more…

ಮೊದಲನೇ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ದಂಪತಿ

ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ 2020 ಏಪ್ರಿಲ್ 17ರಂದು ರೇವತಿ ಅವರೊಂದಿಗೆ ರಾಮನಗರದ ಕೇತಗಾನಹಳ್ಳಿಯ ಫಾರ್ಮ್ ಹೌಸ್ ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಕೊರೊನಾ ಮಹಾಮಾರಿಯ ಅಟ್ಟಹಾಸದ Read more…

BIG NEWS: ಬಾಲಿವುಡ್​ ನಟ ಸೋನು ಸೂದ್​ಗೆ ಕೊರೊನಾ ಸೋಂಕು….!

ಬಾಲಿವುಡ್​ ನಟ ಸೋನು ಸೂದ್​ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಈ ಬಗ್ಗೆ ಸ್ವತಃ ಸೋನು ಸೂದ್​ ಟ್ವಿಟರ್​ನಲ್ಲಿ ಮಾಹಿತಿ ಶೇರ್​ ಮಾಡಿದ್ದಾರೆ. ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಕೊರೊನಾ Read more…

ಸೀರೆಯಲ್ಲಿ ಮಿಂಚಿದ ‘ರಂಗಿತರಂಗ’ ಬೆಡಗಿ ರಾಧಿಕಾ ನಾರಾಯಣ್

‘ರಂಗಿತರಂಗ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟ ಸ್ಯಾಂಡಲ್ ವುಡ್ ನ ಪ್ರತಿಭಾವಂತ ನಟಿ ರಾಧಿಕಾ ನಾರಾಯಣ್ ಸೀರೆಯುಟ್ಟು ಫೋಟೋ ಶೂಟ್ ಮಾಡಿಸಿದ್ದು, ಮದುಮಗಳಂತೆ ಕಂಗೊಳಿಸಿದ್ದಾರೆ. ಯುಗಾದಿ ಹಬ್ಬದ Read more…

ʼತಲೆ ಬಾಚ್ಕೊಳ್ಳಿ ಪೌಡರ್ ಹಾಕೊಳ್ಳಿʼ – ಹುಟ್ಟುಹಬ್ಬದ ಸಂಭ್ರಮದಲ್ಲಿ ಹಾಸ್ಯನಟ ರಂಗಾಯಣ ರಘು

ಸ್ಯಾಂಡಲ್ ವುಡ್ ನ ಹಾಸ್ಯ ಕಲಾವಿದ ರಂಗಾಯಣ ರಘು ಇಂದು ತಮ್ಮ 56ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಂಗಾಯಣ ರಘು ಆರಂಭದಲ್ಲಿ 1995ರಂದು ಹಂಸಲೇಖ ನಿರ್ದೇಶನದ ‘ಸುಗ್ಗಿ’ ಎಂಬ ಚಿತ್ರದ Read more…

BREAKING NEWS: ಹೃದಯಾಘಾತಕ್ಕೆ ಒಳಗಾಗಿದ್ದ ಖ್ಯಾತ ನಟ ವಿವೇಕ್ ನಿಧನ

ಹೃದಯಾಘಾತಕ್ಕೆ ಒಳಗಾಗಿದ್ದ ತಮಿಳು ಹಾಸ್ಯ ನಟ ವಿವೇಕ್ ನಿಧನರಾಗಿದ್ದಾರೆ. ತೀವ್ರ ಹೃದಯಾಘಾತವಾಗಿದ್ದರಿಂದ ಅವರನ್ನು ಚೆನ್ನೈ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಪರಿಸ್ಥಿತಿ ಗಂಭೀರವಾಗಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. 59 Read more…

ಕಿಚ್ಚ ಸುದೀಪ್ ಅನುಪಸ್ಥಿತಿಯಲ್ಲಿ ಪ್ರಸಾರವಾಗಲಿದೆ ಈ ವಾರದ ‌ʼಬಿಗ್‌ ಬಾಸ್ʼ

ಬೆಂಗಳೂರು: ಪ್ರತಿ ವೀಕೆಂಡ್ ಬಂತೆಂದರೆ ಸಾಕು ಬಿಗ್ ಬಾಸ್ ಸ್ಪರ್ಧಿಗಳ ಜೊತೆಗೆ ಪ್ರೇಕ್ಷಕರಿಗೂ ಕೂಡ ಒಂದು ರೀತಿಯ ಸಡಗರ. ಬಿಗ್ ಮನೆಯಲ್ಲಿ ಒಂದು ವಾರದಲ್ಲಾದ ಘಟನಾವಳಿಗಳ ಸುತ್ತ ಮಾತುಕತೆ……ವಾರದ Read more…

233 ಮಿಲಿಯನ್ ವೀಕ್ಷಣೆ ಪಡೆದ ‘ಪೊಗರು’ ಚಿತ್ರದ ಖರಾಬು ಹಾಡು

ನಂದಕಿಶೋರ್ ನಿರ್ದೇಶನದ, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ‘ಪೊಗರು’ ಚಿತ್ರ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಈ ಸಿನಿಮಾ ಕಿರುತೆರೆಯಲ್ಲೂ ಪ್ರಸಾರವಾಗಿದೆ. ‘ಪೊಗರು’ ಚಿತ್ರದ Read more…

ಅನಾರೋಗ್ಯದ ಹಿನ್ನೆಲೆ ನಿರೂಪಣೆಯಿಂದ ಹಿಂದೆ ಸರಿದ ಕಿಚ್ಚ…..! ಏನಾಗುತ್ತೆ ʼಬಿಗ್​ಬಾಸ್ʼ​ ಕತೆ….?

ನಟ ಹಾಗೂ ನಿರ್ದೇಶಕ ಕಿಚ್ಚ ಸುದೀಪ್​ ಅನಾರೋಗ್ಯದಲ್ಲಿ ಏರುಪೇರಾಗಿದ್ದು ಈ ವಾರದ ಬಿಗ್​ ಬಾಸ್​ ಶೋ ನಿರೂಪಣೆಯಿಂದ ಹಿಂದೆ ಸರಿದಿದ್ದಾರೆ. ಈ ಕುರಿತು ಟ್ವಿಟರ್​ನಲ್ಲಿ ಸ್ವತಃ ನಟ ಸುದೀಪ್​ Read more…

ಮತ್ತೊಮ್ಮೆ ಪ್ರಸಾರವಾಗಲಿದೆ ರಮಾನಂದ‌ ಸಾಗರ್‌ ಅವರ ʼರಾಮಾಯಣʼ

ರಮಾನಂದ ಸಾಗರ್​ ಅವರ ಪ್ರಸಿದ್ಧ ʼರಾಮಾಯಣʼ ಧಾರಾವಾಹಿ ಇದೀಗ ಮತ್ತೊಮ್ಮೆ ಕಿರುತೆರೆಗೆ ಎಂಟ್ರಿ ಕೊಡೋಕೆ ಸಜ್ಜಾಗಿದೆ. ಈ ಬಗ್ಗೆ ಸೀತಾ ಪಾತ್ರದಲ್ಲಿ ಮಿಂಚಿದ್ದ ದೀಪಿಕಾ ಚಿಖ್ಲಿಯಾ ಮಾಹಿತಿ ನೀಡಿದ್ದಾರೆ. Read more…

ಇನ್ಸ್ಟಾಗ್ರಾಮ್ ನಲ್ಲಿ 60 ಮಿಲಿಯನ್ ಫಾಲೋವರ್ಸ್ ಪಡೆದ ನಟಿ ಶ್ರದ್ಧಾ ಕಪೂರ್

ಬಾಲಿವುಡ್ ನ ಖ್ಯಾತ ನಟಿ ಶ್ರದ್ಧಾ ಕಪೂರ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುತ್ತಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ. ಇದೀಗ Read more…

ಕಿರುತೆರೆಯಲ್ಲಿ ಪ್ರಸಾರವಾಗಲಿದೆ ‘ಇನ್ಸ್ ಪೆಕ್ಟರ್ ವಿಕ್ರಂ’

ಶ್ರೀ ನರಸಿಂಹ ನಿರ್ದೇಶನದ ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ‘ಇನ್ಸ್ ಪೆಕ್ಟರ್ ವಿಕ್ರಂ’ ಸಿನಿಮಾ ಫೆಬ್ರವರಿ 5ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಿದ್ದರು ಈ ಚಿತ್ರ ಯಶಸ್ವಿಯಾಗಿ 50 Read more…

BIG NEWS: ‘ಬಿಗ್ ಬಾಸ್’ ವಾರದ ಕಥೆಗೆ ಹೊಸ ನಿರೂಪಕ..?

 ಬೆಂಗಳೂರು: ಖ್ಯಾತ ನಟ ಹಾಗೂ ‘ಬಿಗ್ ಬಾಸ್’ ನಿರೂಪಕ ಕಿಚ್ಚ ಸುದೀಪ್ ಅವರಿಗೆ ಅನಾರೋಗ್ಯದ ಕಾರಣ ಈ ವಾರ ‘ಬಿಗ್ ಬಾಸ್’ ವಾರದ ಕಥೆ ನಡೆಸಿಕೊಡಲು ಬೇರೆ ನಿರೂಪಕರು Read more…

ರಿಲೀಸ್ ದಿನಾಂಕವನ್ನು ಮುಂದೂಡಿದ ‘ವಿರಾಟ ಪರ್ವಂ’ ಚಿತ್ರತಂಡ

ವೇಣು ಉಡುಗುಲ ನಿರ್ದೇಶನದ ರಾಣಾ ದಗ್ಗುಬಾಟಿ ನಟನೆಯ ಬಹುನಿರೀಕ್ಷಿತ ‘ವಿರಾಟ ಪರ್ವಂ’ ಚಿತ್ರ ಇದೇ ತಿಂಗಳು ಏಪ್ರಿಲ್ 30ರಂದು ಬಿಡುಗಡೆಯಾಗಲು ಸಜ್ಜಾಗಿತ್ತು ಕೊರೊನಾ ಕಾರಣದಿಂದ ಬಿಡುಗಡೆ ದಿನಾಂಕವನ್ನು ಮುಂದೂಡಲು Read more…

ಕನ್ನಡದಲ್ಲಿ ಮೊಟ್ಟ ಮೊದಲ ಬಾರಿ ರೆಡಿಯಾಗ್ತಿದೆ ಝೋಂಬಿ ಸಿನಿಮಾ

ಕನ್ನಡ ಸಿನಿಮಾ ಚಿತ್ರ ರಂಗದಲ್ಲಿ ಹೊಸ ಪ್ರಯೋಗವಾಗ್ತಿದೆ. ಝೋಂಬಿ ಕಾನ್ ಸೆಪ್ಟ್ ನ ಸಿನಿಮಾ ತೆರೆಗೆ ಬರ್ತಿದೆ. ಭಾರತದ ನಾನಾ ಭಾಷೆಗಳಲ್ಲಿ ಈ ಕಾನ್ ಸೆಪ್ಟ್ ನ ಸಿನಿಮಾಗಳು Read more…

ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಬಿಡುಗಡೆಗೆ ಡೇಟ್‌ ಫಿಕ್ಸ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಬಹುನಿರಿಕ್ಷೆಯ ‘ವಿಕ್ರಾಂತ್ ರೋಣ’ ಚಿತ್ರದ ಬಿಡುಗಡೆ ದಿನಾಂಕವನ್ನು ಇಂದು ಪ್ರಕಟಣೆ ಮಾಡಲಾಗಿದೆ.‌ ಆಗಸ್ಟ್ 19ರಂದು ಈ ಚಿತ್ರ ತೆರೆಮೇಲೆ ಬರಲಿದೆ. ಕಿಚ್ಚ Read more…

‘ರಾಬರ್ಟ್’ ಚಿತ್ರದ ದೋಸ್ತಾ ಕಣೋ ವಿಡಿಯೋ ಸಾಂಗ್ ರಿಲೀಸ್

ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ತರುಣ್ ಸುಧೀರ್ ನಿರ್ದೇಶನದ ‘ರಾಬರ್ಟ್’ ಚಿತ್ರದ ‘ದೋಸ್ತಾ ಕಣೋ’ ವಿಡಿಯೋ ಸಾಂಗ್ ಅನ್ನು ಇಂದು Read more…

‘ಶ್ರೀ ಕೃಷ್ಣ@ಜಿಮೇಲ್.ಡಾಟ್ ಕಾಮ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ನಾಗಶೇಖರ್ ನಿರ್ದೇಶನದ ಶ್ರೀ ಕೃಷ್ಣ @ ಜಿಮೇಲ್ ಡಾಟ್ ಕಾಮ್’ ಚಿತ್ರದ ಲಿರಿಕಲ್ ವಿಡಿಯೋವೊಂದನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ನಿನ್ನೆ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಐಶಾನಿ ಶೆಟ್ಟಿ

ನಟಿ ಐಶಾನಿ ಶೆಟ್ಟಿ ಇಂದು ತಮ್ಮ 26ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಐಶಾನಿ ಶೆಟ್ಟಿ 2014ರಂದು ಸೆಬಾಸ್ಟಿಯನ್ ಡೇವಿಡ್ ನಿರ್ದೇಶನದ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ ಎಂಬ ಚಿತ್ರದ ಮೂಲಕ ಸಿನಿಮಾರಂಗಕ್ಕೆ Read more…

ಜಪಾನ್‌ನಲ್ಲಿ ಕೋವಿಡ್‌-ಪ್ರೂಫ್ ʼಥಿಯೇಟರ್ʼ ಆರಂಭ…!‌

ಕೋವಿಡ್-19 ಲಾಕ್‌ಡೌನ್ ಬಳಿಕ ಅನೇಕ ದೇಶಗಳಲ್ಲಿ ಸಿನಿಮಾ ಮಂದಿರಗಳು ಮತ್ತೆ ಆರಂಭಗೊಂಡಿವೆ. ಆದರೂ ಸಹ ಸೋಂಕಿನ ಕಾರಣದಿಂದ ಥಿಯೇಟರ್‌ಗಳಿಗೆ ಜನರು ಬರುವುದು ಬಹಳ ಕಡಿಮೆಯಾಗಿದೆ. ಬಹುತೇಕ ದೇಶಗಳಲ್ಲಿ ಸಿನಿಮಾ Read more…

ಮಾಜಿ ಗೆಳತಿ ಸಾವಿನ ಕುರಿತು ಶಾಕಿಂಗ್ ಸಂಗತಿ ಬಿಚ್ಚಿಟ್ಟ ಬಾಲಿವುಡ್ ನಟ

ಬಾಲಿವುಡ್​ ಹಿರಿಯ ನಟ ಕಬೀರ್​ ಬೇಡಿ ತಮ್ಮ ಆತ್ಮಚರಿತ್ರೆಯ ಮೂಲಕ ಮತ್ತೊಮ್ಮೆ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಕೊರೊನಾ ವೈರಸ್​ ಲಾಕ್​ಡೌನ್​​ ಸಂದರ್ಭದಲ್ಲಿ ಬರೆದಿರುವ ಆತ್ಮಚರಿತ್ರೆ ‘ಸ್ಟೋರೀಸ್​ ಐ ಮಸ್ಟ್​ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಕಿರುತೆರೆ ನಟಿ ನಮ್ರತಾ ಗೌಡ

ಕಿರುತೆರೆ ನಟಿ ನಮ್ರತಾ ಗೌಡ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಮ್ರತಾ ಗೌಡ 2011ರಂದು ‘ಕೃಷ್ಣ ರುಕ್ಮಿಣಿ’ ಎಂಬ ಧಾರಾವಾಹಿ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದರು. ಪುಟ್ಟಗೌರಿ Read more…

‘ಪ್ರೇಮಂ ಪೂಜ್ಯಂ’ ಚಿತ್ರದ ಟೈಟಲ್ ಸಾಂಗ್ ರಿಲೀಸ್

ಡಾ. ರಾಘವೇಂದ್ರ ನಿರ್ದೇಶನದ ನೆನಪಿರಲಿ ಪ್ರೇಮ್ ಅಭಿನಯದ ‘ಪ್ರೇಮಂ ಪೂಜ್ಯಂ’ ಚಿತ್ರದ ಟೈಟಲ್ ಸಾಂಗ್ ಲಿರಿಕಲ್ ವಿಡಿಯೋವೊಂದನ್ನು kedambadi creations ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...