alex Certify Entertainment | Kannada Dunia | Kannada News | Karnataka News | India News - Part 246
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ಜ್ಯೂ. ಎನ್​ ಟಿ ಆರ್​ಗೆ ಕೊರೊನಾ ಸೋಂಕು ದೃಢ….!

ನಟ ಜ್ಯೂನಿಯರ್​ ಎನ್​ಟಿಆರ್​ಗೆ ಕೊರೊನಾ ಸೋಂಕು ದೃಢವಾಗಿದೆ. ಈ ಬಗ್ಗೆ ಸ್ವತಃ ನಟ ಜ್ಯೂ. ಎನ್​ಟಿಆರ್​ ಸೋಶಿಯಲ್​ ಮೀಡಿಯಾ ವೇದಿಕೆಯ ಮೂಲಕ ಮಾಹಿತಿ ನೀಡಿದ್ದಾರೆ. ನಾನು ಕೊರೊನಾ ಸೋಂಕಿಗೆ Read more…

ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್: ಹಿರಿಯ ನಟ ರಾಜಾರಾಂ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಮತ್ತೊಬ್ಬ ಹಿರಿತ ಕಲಾವಿದ ಮೃತಪಟ್ಟಿದ್ದಾರೆ. ಹಿರಿಯ ನಟ ರಾಜಾರಾಂ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ‘ನಮ್ಮೂರ್ ಹುಡ್ಗ’ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ರಾಜರಾಂ Read more…

ಈ ಕಾರಣಕ್ಕೆ ಟ್ರೋಲಿಗರನ್ನ ಕತ್ತೆಗೆ ಹೋಲಿಸಿದ ಗಾಯಕ ಸೋನು ನಿಗಮ್​…!

ದೇಶದಲ್ಲಿ ಕೊರೊನಾ ಎರಡನೆ ಅಲೆ ಭೀಕರವಾಗಿರೋದ್ರಿಂದ ಮಾಸ್ಕ್​ ಬಳಕೆಗೆ ತುಂಬಾನೇ ಮಹತ್ವ ನೀಡಲಾಗ್ತಿದೆ. ಆದರೆ ಬಾಲಿವುಡ್​ ಗಾಯಕ ಸೋನು ನಿಗಮ್​ ಮಾಸ್ಕ್​ ಧರಿಸದ ಕಾರಣಕ್ಕೆ ಸೋಶಿಯಲ್​ ಮೀಡಿಯಾದಲ್ಲಿ ಭಾರೀ Read more…

ಡಾನ್ಸ್‌ ಮೂಲಕ ರೈಲ್ವೇ ಪೊಲೀಸರಿಂದ ಕೊರೊನಾ ಜಾಗೃತಿ

ಸಾರ್ವಜನಿಕರಲ್ಲಿ ಕೋವಿಡ್-19 ಕುರಿತಂತೆ ಜಾಗೃತಿ ಮೂಡಿಸಲು ಮುಂದಾದ ಚೆನ್ನೈ ರೈಲ್ವೇ ಪೊಲೀಸ್ ತನ್ನ ವಿಶಿಷ್ಟ ಪ್ರದರ್ಶನದಿಂದ ಅಂತರ್ಜಾಲದಲ್ಲಿ ಸಂಚಲನ ಮೂಡಿಸಿದೆ. ಮುಖದ ಮಾಸ್ಕ್‌ಗಳನ್ನು ಧರಿಸಿ ಬಿಳಿ ಬಣ್ಣದ ಗ್ಲೌಸ್‌ಗಳಲ್ಲಿ Read more…

ಕಷ್ಟದಲ್ಲಿ ಕೈ ಹಿಡಿದವರಿಗೆ ಮಾಲಾಶ್ರೀ ಧನ್ಯವಾದ

ಖ್ಯಾತ ನಿರ್ಮಾಪಕ ಕೋಟಿ ರಾಮು ನಿಧನದ ಸಂದರ್ಭದಲ್ಲಿ ನೆರವಾದವರಿಗೆ ಭಾವುಕ ಪತ್ರದ ಮೂಲಕ ನಟಿ ಮಾಲಾಶ್ರೀ ಧನ್ಯವಾದ ಹೇಳಿದ್ದಾರೆ. ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಪೋಸ್ಟ್ ಹಾಕದ Read more…

ಮಹೇಶ್ ಬಾಬು ನಟನೆಯ ‘ಮಹರ್ಷಿ’ ಸಿನಿಮಾ ತೆರೆಮೇಲೆ ಬಂದು ಇಂದಿಗೆ 2 ವರ್ಷ

ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ನಟನೆಯ ವಂಶಿ ಪೇಡಿಪಲ್ಲಿ ನಿರ್ದೇಶನದ ‘ಮಹರ್ಷಿ’ ಚಿತ್ರವನ್ನು 2019 ಮೇ 9ರಂದು ಬಿಡುಗಡೆ ಮಾಡಿದ್ದರು ಈ ಸಿನಿಮಾ ತೆರೆಮೇಲೆ ಬಂದು ಇಂದಿಗೆ 2 Read more…

250 ಮಿಲಿಯನ್ ವೀಕ್ಷಣೆ ಪಡೆದ ‘ನೀಲಿ ನೀಲಿ ಆಕಾಶಂ’ ಹಾಡು

ಟಿವಿ ನಿರೂಪಕ ಪ್ರದೀಪ್ ಮೊದಲ ಬಾರಿ ನಾಯಕನಾಗಿ ನಟಿಸಿದ ’30 ರೋಜುಲೋ ಪ್ರೇಮಿಂಚಡಂ ಎಲಾ’ ಚಿತ್ರದ ‘ನೀಲಿ ನೀಲಿ ಆಕಾಶಂ’ ಹಾಡನ್ನು ಕಳೆದ ವರ್ಷ ಲಹರಿ ಮ್ಯೂಸಿಕ್ ಯೂಟ್ಯೂಬ್ Read more…

29ನೇ ವಸಂತಕ್ಕೆ ಕಾಲಿಟ್ಟ ನಟಿ ಸಾಯಿ ಪಲ್ಲವಿ

ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಇಂದು ತಮ್ಮ 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಸಾಯಿ ಪಲ್ಲವಿ 2005ರಂದು ‘ಕಸ್ತೂರಿ ಮಾನ್’ ಎಂಬ ತಮಿಳು ಚಿತ್ರದ ಮೂಲಕ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ವಿಜಯ್ ದೇವರಕೊಂಡ

ಸಾಕಷ್ಟು ಅಭಿಮಾನಿಗಳ ಬಳಗವನ್ನು ಹೊಂದಿರುವ ಟಾಲಿವುಡ್ ನ ಖ್ಯಾತ ನಟ ವಿಜಯ್ ದೇವರಕೊಂಡ ಇಂದು ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ವಿಜಯ್ ದೇವರಕೊಂಡ 2011ರಂದು ‘ನುವ್ವಿಲಾ’ ಎಂಬ Read more…

BREAKING NEWS: ‘ಬಿಗ್ ಬಾಸ್’ಗೆ ಅನಿರೀಕ್ಷಿತ ತಿರುವು, ನಾಳೆಗೇ ಶೋ ಅಂತ್ಯ -72 ನೇ ದಿನಕ್ಕೆ ಸೀಸನ್ ಮುಕ್ತಾಯ

ಬೆಂಗಳೂರು: ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ 72ನೇ ದಿನಕ್ಕೆ ಅಂತ್ಯವಾಗ್ತಿದೆ. ‘ಬಿಗ್ ಬಾಸ್’ ಆರಂಭವಾಗಿ 71ನೇ ದಿನಕ್ಕೆ ಮುಕ್ತಾಯವಾಗಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಲಾಕ್ Read more…

BIG NEWS: ಧಾರಾವಾಹಿ, ರಿಯಾಲಿಟಿ ಶೋ, ಬಿಗ್ ಬಾಸ್ ಶೂಟಿಂಗ್ ಗೂ ಬ್ರೇಕ್

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಮೇ 10ರಿಂದ ರಾಜ್ಯಾದ್ಯಂತ ಲಾಕ್ ಡೌನ್ ಘೋಷಿಸಿರುವುದರಿಂದ ಧಾರವಾಹಿ, ರಿಯಾಲಿಟಿ ಶೋ ಸೇರಿದಂತೆ ಚಿತ್ರೀಕರಣಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಟಿವಿ ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ್ Read more…

ಅಪ್ಪ-ಮಗಳ ನೃತ್ಯಕ್ಕೆ ಜಾಯಿನ್ ಆದ ಮದುಮಗ

ಅಪ್ಪ-ಮಗಳ ನೃತ್ಯದ ಸಂಪ್ರದಾಯ ಪಾಶ್ಚಾತ್ಯ ಜಗತ್ತಿನಲ್ಲಿ ಬಹಳ ಸಂಭ್ರಮದಿಂದ ಆಚರಿಸಲ್ಪಡುವ ವಿಷಯವಾಗಿದೆ. ತಮ್ಮ ಇಚ್ಛೆಯ ಹಾಡೊಂದನ್ನು ಆಯ್ದುಕೊಂಡು ಅಪ್ಪ-ಮಗಳು ಜೊತೆಯಾಗಿ ಹೆಜ್ಜೆ ಹಾಕುತ್ತಾರೆ. ಆದರೆ ಸಾರಾ ಲಾರ್ಸೆನ್ ಹೆಸರಿನ Read more…

ಪಿಪಿಇ ಕಿಟ್ ಧರಿಸಿ ಪತಿ ಮುಂದೆ ಪತ್ನಿ ಮಾಡಿದ್ಲು ಭರ್ಜರಿ ಡಾನ್ಸ್

ಕೊರೊನಾ ಮಧ್ಯೆಯೂ ಜನರು ಸಂತೋಷವಾಗಿರಲು ಪ್ರಯತ್ನಿಸುತ್ತಿದ್ದಾರೆ. ನೋವಿನ ಮಧ್ಯೆಯೂ ಜನರು ನಗುವುದನ್ನು ಕಲಿತಿದ್ದಾರೆ. ದೇಶದ ಅನೇಕ ಭಾಗಗಳಲ್ಲಿ ಲಾಕ್ ಡೌನ್ ಇದೆ. ಜನರು ಮನೆಯಿಂದ ಹೊರಗೆ ಹೋಗಲು ಹೆದರುತ್ತಿದ್ದಾರೆ. Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಮೇಘನಾ ಗಾವಂಕರ್

ನಟಿ ಮೇಘನಾ ಗಾವಂಕರ್ ಇಂದು ತಮ್ಮ 36ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಮೇಘನಾ ಗಾವಂಕರ್ ಆರಂಭದಲ್ಲಿ ‘ಕುಮುದ’ ಎಂಬ ಧಾರಾವಾಹಿಯಲ್ಲಿ ಅಭಿನಯಿಸಿದರು ನಂತರ 2010ರಂದು ‘ನಮ್ ಏರಿಯಲ್ಲೊಂದಿನ’ ಎಂಬ ಚಿತ್ರದ Read more…

ಸಿನಿಮಾ ನಿರ್ಮಾಣದ 5 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಖ್ಯಾತ ನಿರ್ದೇಶಕ ಶ್ರೀಕುಮಾರ್ ಮೆನನ್ ಅರೆಸ್ಟ್

ತಿರುವನಂತಪುರಂ: 5 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಮಲಯಾಳಂ ಚಿತ್ರ ನಿರ್ಮಾಪಕ ಮತ್ತು ನಿರ್ದೇಶಕ ಶ್ರೀಕುಮಾರ್ ಮೆನನ್ ಅವರನ್ನು ಬಂಧಿಸಲಾಗಿದೆ. ಸಿನಿಮಾ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ 5 ಕೋಟಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ವಿನಯ್ ರಾಜ್ ಕುಮಾರ್

ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರ ನಟ ವಿನಯ್ ರಾಜ್ ಕುಮಾರ್ ಇಂದು ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ವಿನಯ್ ರಾಜ್ ಕುಮಾರ್ ಆರಂಭದಲ್ಲಿ ಬಾಲನಟನಾಗಿ ಸಿನಿಮಾರಂಗಕ್ಕೆ ಪಾದಾರ್ಪಣೆ Read more…

ಅಲ್ಲು ಅರ್ಜುನ್ ನಟನೆಯ ‘ಆರ್ಯ’ ಸಿನಿಮಾ ತೆರೆಮೇಲೆ ಬಂದು ಇಂದಿಗೆ 17 ವರ್ಷ

ಸುಕುಮಾರ್ ನಿರ್ದೇಶನದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ‘ಆರ್ಯ’ ಚಿತ್ರವನ್ನು 2004 ಮೇ 7ರಂದು ಬಿಡುಗಡೆ ಮಾಡಲಾಗಿತ್ತು. ಈ ಸಿನಿಮಾ ತೆರೆಮೇಲೆ ಬಂದು ಇಂದಿಗೆ 17 ವರ್ಷಗಳಾಗಿವೆ. Read more…

BREAKING NEWS: ನಟ ʼಶಂಖನಾದʼ ಅರವಿಂದ್ ಕೊರೊನಾ ಸೋಂಕಿಗೆ ಬಲಿ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಬೆಟ್ಟದ ಹೂವು ಖ್ಯಾತಿಯ ಶಂಖನಾದ ಅರವಿಂದ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಪೋಷಕ ಪಾತ್ರಗಳಿಗೆ ಜೀವ ತುಂಬುತ್ತಿದ್ದ Read more…

ದಕ್ಷಿಣ ಭಾರತದ ಪ್ರಸಿದ್ಧ ರೆಸಿಪಿಯನ್ನ ಹಂಚಿಕೊಂಡ ಬಾಲಿವುಡ್ ಖ್ಯಾತ ನಟಿ….!

ತಮ್ಮ ಮುಂಬರುವ ಸಿನಿಮಾ ಸರ್ದಾರ್​ ಕಾ ಗ್ರ್ಯಾಂಡ್​ಸನ್​​​ ರಿಲೀಸ್​ಗೆ ಕಾಯುತ್ತಿರೋ ಹಿರಿಯ ನಟಿ ನೀನಾ ಗುಪ್ತಾ ಸದ್ಯ ತಮ್ಮ ಅಡುಗೆ ಮನೆಯಲ್ಲಿ ಬ್ಯುಸಿಯಾಗಿದ್ದಾರೆ. ಮನೆಯಲ್ಲೇ ಇದ್ದು ಸುರಕ್ಷಿತವಾಗಿರಬೇಕಾದ ಈ Read more…

100 ಮಿಲಿಯನ್ ವೀಕ್ಷಣೆ ಕಂಡ ‘ರಾಧೆ’ ಚಿತ್ರದ ಸೀಟಿ ಮಾರ್ ಹಾಡು

ಸಲ್ಮಾನ್ ಖಾನ್ ಅಭಿನಯದ ಬಹುನಿರೀಕ್ಷೆಯ ‘ರಾಧೆ’ ಚಿತ್ರದ ಟ್ರೈಲರ್ ಬಿಡುಗಡೆಯಾದಾಗಿನಿಂದ ಸಲ್ಮಾನ್ ಖಾನ್ ಅಭಿಮಾನಿಗಳಲ್ಲಿ ಈ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಾಗುತ್ತಲೇ ಇದೆ. ಟಾಲಿವುಡ್ ನ ಸ್ಟೈಲಿಶ್ ಸ್ಟಾರ್ Read more…

ಹಾಡಿನ ಮೂಲಕ ಕೊರೊನಾ ಜಾಗೃತಿ ಮೂಡಿಸಿದ ಬಾಬಾ ಸೆಹಗಲ್‌

ಕೋವಿಡ್ ಸಾಂಕ್ರಮಿಕದಿಂದ ಆತಂಕಿತರಾಗಿರುವ ದೇಶವಾಸಿಗಳನ್ನು ತುಸು ನಿರಾಳವಾಗಿಸಲು ಸೆಲೆಬ್ರಿಟಿಗಳು ಮುಂದೆ ಬಂದಿದ್ದು, ತಂತಮ್ಮ ಪ್ರತಿಭೆಗಳನ್ನು ಬಳಸಿಕೊಂಡು ಏನೆಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ರ‍್ಯಾಪರ್‌-ಸಿಂಗರ್‌ ಬಾಬಾ ಸೆಹಗಲ್‌ ಸಹ ಈ ನಿಟ್ಟಿನಲ್ಲಿ Read more…

ಡಬಲ್ ʼಮಾಸ್ಕ್ʼ ಧರಿಸುವುದರಿಂದ ಸಿಗುತ್ತೆ ಈ ಲಾಭ

ಕೋವಿಡ್ ಎರಡನೇ ಅಲೆ ಭಾರೀ ಅವಾಂತರ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಧಾರಣೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಯ ವಿಚಾರದಲ್ಲಿ ದೇಶವಾಸಿಗಳಲ್ಲಿ ಹಿಂದೆಂದಿಗಿಂತ ಹೆಚ್ಚು ಜಾಗೃತಿ ಮೂಡಿಸುವ ಅನೇಕ ಯತ್ನಗಳನ್ನು Read more…

ರಾಖಿ ಸಾವಂತ್ ಗೆ ಎಂದೂ ಬರಲ್ವಂತೆ ಕೊರೊನಾ: ಕಾರಣ ಗೊತ್ತಾ…..?

ಬಾಲಿವುಡ್ ನಟಿ ರಾಖಿ ಸಾವಂತ್ ಅಚ್ಚರಿಯ ವಿಷ್ಯವೊಂದನ್ನು ಹೇಳಿದ್ದಾಳೆ. ರಾಖಿ ಸಾವಂತ್ ಗೆ ಎಂದೂ ಕೊರೊನಾ ವೈರಸ್ ಕಾಡುವುದಿಲ್ಲವಂತೆ. ಇದಕ್ಕೆ ಕಾರಣವೇನು ಎಂಬುದನ್ನೂ ರಾಖಿ ಸಾವಂತ್ ಹೇಳಿದ್ದಾರೆ. ಸೆಲೆಬ್ರಿಟಿ Read more…

ಶಾಕಿಂಗ್‌ ನ್ಯೂಸ್: ಕೊರೊನಾಗೆ ಮತ್ತೊಬ್ಬ ನಟಿ ಬಲಿ

ದೇಶದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗ್ತಿದೆ. ಅನೇಕ ಸೆಲೆಬ್ರಿಟಿಗಳು ಕೊರೊನಾ ಸೋಂಕಿಗೆ ಬಲಿಯಾಗ್ತಿದ್ದಾರೆ. ಈಗ ಮತ್ತೊಬ್ಬ ನಟಿ ಕೊರೊನಾಕ್ಕೆ ಬಲಿಯಾಗಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಅಭಿನಯದ ಚಿತ್ರ ಚಿಚೋರ್ ನಲ್ಲಿ Read more…

‘ರಾಧೆ’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್

‘ದಬಾಂಗ್ 3’ ಚಿತ್ರದಲ್ಲಿ ನಟಿಸಿದ್ದ ಸಲ್ಮಾನ್ ಖಾನ್ ಇದೀಗ ಎರಡು ವರ್ಷಗಳ ಬಳಿಕ ‘ರಾಧೆ’ ಸಿನಿಮಾ ಮೂಲಕ ದರ್ಶನ ನೀಡುತ್ತಿದ್ದಾರೆ ಮೇ 13 ಈದ್ ಮಿಲಾದ್ ಹಬ್ಬದಂದು ಈ Read more…

32ನೇ ವಸಂತಕ್ಕೆ ಕಾಲಿಟ್ಟ ಬಹುಭಾಷಾ ನಟಿ ಲಕ್ಷ್ಮಿ ರೈ

ಬಹುಭಾಷಾ ನಟಿ ಲಕ್ಷ್ಮಿ ರೈ ಇಂದು ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಲಕ್ಷ್ಮಿ ರೈ 2005ರಂದು ತಮಿಳು ಚಿತ್ರದ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದರು. ಕನ್ನಡದಲ್ಲಿ ‘ವಾಲ್ಮೀಕಿ’ Read more…

ಬೆಂಗಳೂರಿನಲ್ಲಿರುವ ದೀಪಿಕಾ ಪಡುಕೋಣೆಗೆ ಕೊರೊನಾ: ಪತಿ ರಣವೀರ್ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಕಳವಳ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ಪತಿ ರಣವೀರ್ ಸಿಂಗ್, ಲಾಕ್ ಡೌನ್ ಗೂ ಮುನ್ನವೆ ಮುಂಬೈ ಬಿಟ್ಟಿದ್ದಾರೆ. ಬಾಲಿವುಡ್ ಸೂಪರ್ ಜೋಡಿ ಅನೇಕ ದಿನಗಳಿಂದ ಬೆಂಗಳೂರಿನಲ್ಲಿದೆ. ವರದಿಗಳ Read more…

ಕಮಲ್ ಮಾತ್ರವಲ್ಲ ಈ ತಾರೆಯರೂ ಚುನಾವಣೆಯಲ್ಲಿ ಸೋಲುಂಡವರೇ…!

ಪಂಚರಾಜ್ಯ ಚುನಾವಣೆಯಲ್ಲಿ ಘಟಾನುಘಟಿಗಳೇ ಸೋಲಿನ ಕಹಿ ಕಂಡಿದ್ದಾರೆ. ಇದೇ ಸಾಲಿಗೆ ಮಕ್ಕಳ್​ ನಿಧಿ ಮೈಯಂ ಪಕ್ಷದಿಂದ ಸ್ಪರ್ಧಿಸಿದ್ದ ನಟ ಕಮಲ್​ ಹಾಸನ್​ ಕೂಡ ಸೇರಿದ್ದಾರೆ. ಕೊಯಮತ್ತೂರು ಕ್ಷೇತ್ರದಲ್ಲಿ ಬಿಜೆಪಿ Read more…

ನಟಿ ಕಂಗನಾಗೆ ಮತ್ತೊಂದು ಶಾಕ್: ಟ್ವಿಟರ್​ ಬಳಿಕ ಫ್ಯಾಶನ್​ ಡಿಸೈನರ್​ಗಳಿಂದಲೂ ಬಹಿಷ್ಕಾರ..!

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಬಗ್ಗೆ ಸಾಲು ಸಾಲು ಟ್ವೀಟ್​ಗಳನ್ನ ಮಾಡಿದ ಕಂಗನಾ ರಣಾವತ್​​ ಖಾತೆಗೆ ಟ್ವಿಟರ್​ ಇಂಡಿಯಾ ಕೊಕ್​ ನೀಡಿದೆ.‌ ಟ್ವಿಟರ್​ ಮಾರ್ಗಸೂಚಿಗಳನ್ನ ಉಲ್ಲಂಘಿಸಿದ ಹಿನ್ನೆಲೆ ಕಂಗನಾ Read more…

ನಟಿ ದೀಪಿಕಾ ಪಡುಕೋಣೆ ಕುಟುಂಬಕ್ಕೆ ಕೊರೋನಾ ಶಾಕ್: ಎಲ್ಲರಿಗೂ ಸೋಂಕು -ತಂದೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಕುಟುಂಬದವರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಅವರ ತಂದೆ ಹಾಗೂ ಮಾಜಿ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರಿಗೂ ಪಾಸಿಟಿವ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Jedovatá dětská Srdcové sušenky: lásku, kterou můžete 7 sofistikovaných a elegantních Chcete najít medvěda v lese za 14 sekund: neuveritelný Nápověda: Najděte gumovou botu za 10