alex Certify Entertainment | Kannada Dunia | Kannada News | Karnataka News | India News - Part 252
ಕನ್ನಡ ದುನಿಯಾ
    Dailyhunt JioNews

Kannada Duniya

ಸೋಶಿಯಲ್​ ಮೀಡಿಯಾದಲ್ಲಿ ಫ್ಯಾನ್ಸ್​ಗೆ ಟಾಸ್ಕ್​ ಕೊಟ್ಟ ಅರ್ಜುನ್​ ಕಪೂರ್​..! ಜಾನ್ವಿ ಕಪೂರ್​ರಿಂದ ಬಂತು ಫನ್ನಿ ಕಮೆಂಟ್​

ಬಾಲಿವುಡ್​ ನಟ ಅರ್ಜುನ್​​​ ಕಪೂರ್​ ತಮ್ಮ ಎರಡು ಫೋಟೋಗಳನ್ನ ಇನ್​ಸ್ಟಾಗ್ರಾಂನಲ್ಲಿ ಶೇರ್​ ಮಾಡಿದ್ದು ಈ ಫೋಟೋಗಳ ನಡುವಿನ ವ್ಯತ್ಯಾಸ ಗುರುತಿಸಿ ಎಂದು ಅಭಿಮಾನಿಗಳ ಬಳಿ ಕೇಳಿದ್ದಾರೆ. ಇದಕ್ಕೆ ಅರ್ಜುನ್​ Read more…

ಪ್ರತಿಭಟನೆ ನಡೆಯುವಾಗಲೇ ಪಕ್ಕದಲ್ಲಿದ್ದವನಿಗೆ ಅಚ್ಚರಿಗೀಡು ಮಾಡಿದ ರಿಯಾನ್ನಾ

ಅಮೆರಿಕದಲ್ಲಿರುವ ಏಷ್ಯನ್-ಅಮೆರಿಕನ್ ಮಂದಿಯ ಮೇಲೆ ಇತ್ತೀಚಿನ ದಿನಗಳಲ್ಲಿ ಜನಾಂಗೀಯ ದಾಳಿಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಹಳಷ್ಟು ಅಮೆರಿಕನ್ನರು ಬೀದಿಗಿಳಿದು ಪ್ರತಿಭಟನೆ ಮಾಡಿದ್ದರು. ಈ ಪ್ರತಿಭಟನೆಗೆ ಬೆಂಬಲ ನೀಡಲು ಪಾಪ್‌ತಾರೆ ರಿಯಾನ್ನಾ Read more…

ಫ್ಯಾಶನ್​ ಶೋ ಸ್ಪರ್ಧೆಯಲ್ಲಿ ನಡೀತು ಹೈಡ್ರಾಮಾ: ವಿಜೇತೆಗೆ ಕಿರೀಟ ತೊಡಿಸಿ ಬಳಿಕ ಕಸಿದುಕೊಂಡ ವಿಡಿಯೋ ವೈರಲ್​

ಮಿಸೆಸ್​​ ಶ್ರೀಲಂಕಾ 2021ರ ಸ್ಪರ್ಧೆಯಲ್ಲಿ ನಡೆದ ಸಣ್ಣ ಗೊಂದಲದಿಂದಾಗಿ ಮಾಡೆಲ್​ ಒಬ್ಬರ ತಲೆಗೆ ಗಾಯವಾಗಿದೆ ಎಂದು ವರದಿಯಾಗಿದೆ. ರಾಷ್ಟ್ರೀಯ ವಾಹಿನಿಯಲ್ಲಿ ರವಿವಾರ ಪ್ರಸಾರವಾಗುತ್ತಿದ್ದ ಮಿಸೆಸ್​ ಶ್ರೀಲಂಕಾ ಸ್ಪರ್ಧೆಯಲ್ಲಿ ಪುಷ್ಪಿಕಾ Read more…

ಪತಿ ಕೊಹ್ಲಿ ಎತ್ತಿದ ಅನುಷ್ಕಾ: ವಿಡಿಯೋ ವೈರಲ್

ತಾಯಿಯಾದ್ಮೇಲೆ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಫಿಟ್ನೆಸ್ ಗೆ ಹೆಚ್ಚಿನ ಗಮನ ನೀಡಿದ್ದಾರೆ. ಜನವರಿಯಲ್ಲಿ ಮಗುವಿಗೆ ಜನ್ಮ ನೀಡಿದ ಅನುಷ್ಕಾ, ಎರಡು ತಿಂಗಳ ಬ್ರೇಕ್ ನಂತ್ರ ಕೆಲಸಕ್ಕೆ ವಾಪಸ್ Read more…

ದುಬಾರಿ ಕಾರು ಖರೀದಿಸಿದ ಬಳಿಕ ನಡೆದ ಘಟನೆಯಿಂದ ಬೆಚ್ಚಿಬಿದ್ದ ನಟ

ಕೋವಿಡ್-19 ನೆಗೆಟಿವ್‌ ಎಂದು ಸಾಬೀತಾದ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಈ ಸುದ್ದಿ ಹಂಚಿಕೊಂಡ ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ಇದೀಗ ಮತ್ತೊಂದು ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ. 4.5 ಕೋಟಿ Read more…

BREAKING NEWS: ಸ್ಯಾಂಡಲ್ ವುಡ್ ಹಿರಿಯ ನಟಿ ಪ್ರತಿಮಾದೇವಿ ನಿಧನ

ಬೆಂಗಳೂರು: ಹಿರಿಯ ನಟಿ ಪ್ರತಿಮಾದೇವಿ(88) ನಿಧನರಾಗಿದ್ದಾರೆ. ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಅವರ ತಾಯಿ ಪ್ರತಿಮಾದೇವಿ ಅವರು ಹಲವು ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಸುಮಾರು 60 ಕ್ಕೂ Read more…

ಕೊರೋನಾ ಎರಡನೆ ಅಲೆಯಿಂದ ನಲುಗಿದ ಬಾಲಿವುಡ್ ಇಂಡಸ್ಟ್ರಿ: ಮತ್ತೊಬ್ಬ ಸೆಲೆಬ್ರಿಟಿಗೆ ಕೊರೊನಾ ಸೋಂಕು: ಹೋಂ ಕ್ವಾರಂಟೈನ್ ನಲ್ಲಿ ಕತ್ರಿನಾ ಕೈಫ್

ಮುಂಬೈ: ಬಾಲಿವುಡ್ ನ ಮತ್ತೊಬ್ಬ ಸೆಲೆಬ್ರಿಟಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ನಟಿ ಕತ್ರಿನಾ ಕೈಫ್ ಅವರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಅವರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ. Read more…

ನ್ಯೂಯಾರ್ಕ್ ​ನಲ್ಲಿ ಶಾರೂಕ್​ ಪುತ್ರಿಯ ಮೋಜು -ಮಸ್ತಿ…! ಡಿಲೀಟ್​ ಆದ ಫೋಟೋವನ್ನೂ ವೈರಲ್​ ಮಾಡ್ತು ಫ್ಯಾನ್ ​ಪೇಜ್​

ಬಾಲಿವುಡ್​ ಕಿಂಗ್​ ಖಾನ್​ ಪುತ್ರಿ ಸುಹಾನಾ ಖಾನ್​ ಸದ್ಯ ನ್ಯೂಯಾರ್ಕ್​ನಲ್ಲಿ ಉನ್ನತ ಮಟ್ಟದ ವ್ಯಾಸಂಗದಲ್ಲಿ ಬ್ಯುಸಿ ಇದ್ದಾರೆ. ಸೋಮವಾರ ಸಂಜೆ ಸುಹಾನಾ ನ್ಯೂಯಾರ್ಕ್​ನಲ್ಲಿ ತಾವು ನೈಟ್​ಔಟ್​ನಲ್ಲಿ ಎಂಜಾಯ್​ ಮಾಡಿದ Read more…

ಏಪ್ರಿಲ್ 13ರಂದು ಕಿರುತೆರೆಯಲ್ಲಿ ಪ್ರಸಾರವಾಗಲಿದೆ ‘ಪೊಗರು’

ನಂದಕಿಶೋರ್ ನಿರ್ದೇಶನದ ಆಕ್ಷನ್‌ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಪೊಗರು’ ಚಿತ್ರವನ್ನು ಇದೇ ತಿಂಗಳು ಏಪ್ರಿಲ್ 13ರಂದು ಯುಗಾದಿ ಹಬ್ಬದ ಪ್ರಯುಕ್ತ ಉದಯ ಟಿವಿಯಲ್ಲಿ ಸಂಜೆ 6 ಗಂಟೆಗೆ Read more…

ಕೊರೊನಾ ಗೆಲ್ಲಲು ನಟನಿಗೆ ನೆರವಾಯ್ತಂತೆ ಈ ‘ಕಷಾಯ’

ಕೊರೊನಾ ವೈರಸ್ ಬಾಲಿವುಡ್ ನ ಅನೇಕ ಕಲಾವಿದರನ್ನು ಕಾಡ್ತಿದೆ. ಅಕ್ಷಯ್ ಕುಮಾರ್, ವಿಕ್ಕಿ ಕೌಶಲ್, ಭೂಮಿ ಪೆಡ್ನೇಕರ್, ರೂಪಾ ಗಂಗೂಲಿ, ಆಲಿಯಾ ಭಟ್ ಸೇರಿದಂತೆ ಅನೇಕ ಕಲಾವಿದರು ಕೊರೊನಾ Read more…

ರಶ್ಮಿಕಾ ಮಂದಣ್ಣ ಬಳಿಯಿದೆ ಈ ಎಲ್ಲ ಐಷಾರಾಮಿ ಕಾರು

ಕನ್ನಡ ಹಾಗೂ ತೆಲಗು ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟಿ ರಶ್ಮಿಕಾ ಮಂದಣ್ಣ. ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಒಬ್ಬರಾಗಿರುವ ರಶ್ಮಿಕಾ ಮಂದಣ್ಣ ಸಾಕಷ್ಟು ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ. Read more…

BREAKING NEWS: ಸೂಪರ್ ಸ್ಟಾರ್ ರಜನಿಕಾಂತ್, ಕಮಲ್ ಹಾಸನ್ ಮತದಾನ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆದಿದೆ. ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸೂಪರ್ ಸ್ಟಾರ್ ರಜನಿಕಾಂತ್, ಕಮಲ್ ಹಾಸನ್ ಅವರು ಮತದಾನ ಮಾಡಿದ್ದಾರೆ. Read more…

ಸೀರೆಯುಟ್ಟು ಫೋಟೋಗೆ ಫೋಸ್ ಕೊಟ್ಟ ನಟಿ ಆಶಿಕಾ ರಂಗನಾಥ್

ಸ್ಯಾಂಡಲ್ ವುಡ್ ನ ಬ್ಯೂಟಿಫುಲ್ ನಟಿ ಆಶಿಕಾ ರಂಗನಾಥ್ ಕೇಸರಿ ಬಣ್ಣದ ಸೀರೆಯನ್ನು ತೊಟ್ಟು ಫೋಟೋಗೇ ಫೋಸ್ ನೀಡಿದ್ದಾರೆ. ಆಶಿಕಾ ರಂಗನಾಥ್ ಈ ಫೋಟೋಗಳನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ Read more…

ಯೋಗ ಮಾಡುತ್ತಿರುವ ವಿಡಿಯೋ ಹಂಚಿಕೊಂಡ ನಟಿ ರಾಗಿಣಿ ದ್ವಿವೇದಿ

ಡ್ರಗ್ಸ್ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ನಟಿ ರಾಗಿಣಿ ದ್ವಿವೇದಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುತ್ತಲೇ ಇರುತ್ತಾರೆ. ಇದೀಗ ನಟಿ Read more…

ಇಂದು ರಶ್ಮಿಕಾ ಮಂದಣ್ಣ ಜನ್ಮದಿನ

ನ್ಯಾಷನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಇಂದು ತಮ್ಮ 25ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2016 ರಲ್ಲಿ ರಕ್ಷಿತ್ ಶೆಟ್ಟಿ ನಟನೆಯ ‘ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ತಮ್ಮ Read more…

ವೈದ್ಯಕೀಯ ವಿದ್ಯಾರ್ಥಿಗಳ ಮಸ್ತ್‌ ಡ್ಯಾನ್ಸ್: ವಿಡಿಯೋ ವೈರಲ್

ಕೊರೋನಾ ವೈರಸ್ ಪರಿಸ್ಥಿತಿ ನಿಭಾಯಿಸುವ ವಿಚಾರದಲ್ಲಿ ಜಗತ್ತಿನಾದ್ಯಂತ ವೈದ್ಯಕೀಯ ಸಿಬ್ಬಂದಿಗೆ ಭಾರೀ ಒತ್ತಡದ ಸಂದರ್ಭ ಒಂದೊದಗಿದೆ. ಹಲವು ತಿಂಗಳಿನಿಂದ ಆರೋಗ್ಯ ಸಿಬ್ಬಂದಿ ದಣಿವರಿಯದೇ ದುಡಿಯುತ್ತಿದ್ದಾರೆ. ಈ ಸಂದಿಗ್ಧ ಪರಿಸ್ಥಿತಿ Read more…

ನಾಳೆಯಿಂದ ‘ಲವ್ವು ಮದ್ವೆ ಇತ್ಯಾದಿ’ ಸಿನಿಮಾ ಚಿತ್ರೀಕರಣ ಪ್ರಾರಂಭ

ಕಿರಿಕ್ ಕೀರ್ತಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಲವ್ವು ಮದ್ವೆ ಇತ್ಯಾದಿ’ ಚಿತ್ರದ ಶೂಟಿಂಗ್ ಅನ್ನು ನಾಳೆ ಆರಂಭಿಸಲಿದ್ದಾರೆ ಈ ಕುರಿತು ಕಿರಿಕ್ ಕೀರ್ತಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ Read more…

ಮತ್ತೊಬ್ಬ ಸೆಲೆಬ್ರಿಟಿಗೆ ಕೊರೋನಾ ಪಾಸಿಟಿವ್: ಐಸೋಲೇಷನ್ ನಲ್ಲಿ ನಟ ಗೋವಿಂದ

ಮುಂಬೈ: ಬಾಲಿವುಡ್ ಹಲವಾರು ಸೆಲೆಬ್ರಿಟಿಗಳಿಗೆ ಕೊರೋನಾ ಸೋಂಕು ತಗುಲಿ ಗುಣಮುಖರಾಗಿದ್ದಾರೆ. ನಟ ಅಕ್ಷಯ್ ಕುಮಾರ್ ಅವರಿಗೆ ಸೋಂಕು ತಗುಲಿದ ವರದಿ ಬಂದ ಬೆನ್ನಲ್ಲೇ ಮತ್ತೊಬ್ಬ ನಟ ಗೋವಿಂದ ಅವರಿಗೂ Read more…

108 ಮಿಲಿಯನ್ ವೀಕ್ಷಣೆ ಪಡೆದ ‘ಸರಂಗ ದರಿಯಾ’ ಲಿರಿಕಲ್ ಸಾಂಗ್

ನಾಗಚೈತನ್ಯ ಹಾಗೂ ಸಾಯಿ ಪಲ್ಲವಿ ಅಭಿನಯದ ‘ಲವ್ ಸ್ಟೋರಿ’ ಸಿನಿಮಾದ ‘ಸರಂಗ ದರಿಯಾ’ ಎಂಬ ಲಿರಿಕಲ್ ಸಾಂಗ್ ಅತಿ ವೇಗದಲ್ಲಿ  100 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆಯುವ Read more…

ಇಂದು ಖ್ಯಾತ ನಿರ್ದೇಶಕ ದುನಿಯಾ ಸೂರಿ ಹುಟ್ಟುಹಬ್ಬ

ಖ್ಯಾತ ನಿರ್ದೇಶಕ ದುನಿಯಾ ಸೂರಿ ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.2007ರಂದು ‘ದುನಿಯಾ’ಸಿನಿಮಾವನ್ನು ನಿರ್ದೇಶಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಈ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುವ ಮೂಲಕ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಶಿವರಾಜ್ ಕೆ ಆರ್ ಪೇಟೆ

ಶಿವರಾಜ್ ಕೆ ಆರ್ ಪೇಟೆ ಇಂದು ತಮ್ಮ 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದಿಂದ ಮನೆಮಾತಾದ ಶಿವರಾಜ್ ಕೆ ಆರ್ ಪೇಟೆ ಅವರಿಗೆ Read more…

BIG NEWS: ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ಕೊರೊನಾ ಸೋಂಕು

ಮುಂಬೈ: ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಗೆ ಕೊರೊನಾ ಸೋಂಕು ತಗುಲಿದ್ದು, ಈ ಕುರಿತು ಸ್ವತ: ಅಕ್ಷಯ್ ಮಾಹಿತಿ ನೀಡಿದ್ದಾರೆ. ನನಗೆ ಕೋವಿಡ್ ಟೆಸ್ಟ್ ನಲ್ಲಿ ಕೊರೊನಾ ಪಾಸಿಟಿವ್ Read more…

ಸ್ಯಾಂಡಲ್ವುಡ್ ಗೆ ಸರ್ಕಾರದಿಂದ ಸಿಹಿಸುದ್ದಿ, ‘ಯುವರತ್ನ’ ಪುನೀತ್ ಧನ್ಯವಾದ

ಚಿತ್ರಮಂದಿರಗಳಲ್ಲಿ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ. ಚಿತ್ರರಂಗದ ಮನವಿ ಮೇರೆಗೆ ಏಪ್ರಿಲ್ 7 ರವರೆಗೆ ಸರ್ಕಾರ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿದ್ದು, ಇದಕ್ಕೆ Read more…

‘ಯುವರತ್ನ’ ಪುನೀತ್, ಫಿಲ್ಮ್ ಚೇಂಬರ್ ಭೇಟಿ ಬೆನ್ನಲ್ಲೇ ಚಿತ್ರರಂಗಕ್ಕೆ ಸಿಎಂ ಸಿಹಿ ಸುದ್ದಿ

ಬೆಂಗಳೂರು: ಚಿತ್ರರಂಗದ ಮನವಿ ಮೇರೆಗೆ ರಾಜ್ಯದಲ್ಲಿ ಏಪ್ರಿಲ್ 7 ರವರೆಗೆ ಸಿನಿಮಾ ಥಿಯೇಟರ್ ಗಳಲ್ಲಿ ಶೇಕಡ 100 ರಷ್ಟು ಪ್ರದರ್ಶನಕ್ಕೆ ಅನುಮತಿ ನೀಡಲಾಗಿದೆ. ನಟ ಪುನೀತ್ ರಾಜಕುಮಾರ್, ಫಿಲ್ಮ್ Read more…

BREAKING NEWS: ಕೊರೋನಾ ಅಲೆಯಲ್ಲಿ ‘ಯುವರತ್ನ’, ಸಿಎಂ ಭೇಟಿಯಾದ ಪುನೀತ್ ರಾಜಕುಮಾರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿಗೆ ತಂದಿದೆ. ಸಿನಿಮಾ ಥಿಯೇಟರ್ ಗಳಲ್ಲಿ ಶೇಕಡ 50 ರಷ್ಟು ಪ್ರೇಕ್ಷಕರಿಗೆ ಮಾತ್ರ Read more…

BIG BREAKING NEWS: ಸಿನಿಮಾ ಥಿಯೇಟರ್ ಗೆ ಶೇ. 50 ನಿರ್ಬಂಧ; ರಾಕಿಂಗ್ ಸ್ಟಾರ್ ಯಶ್ ಆಕ್ರೋಶ

ಸಿನಿಮಾ ಥಿಯೇಟರ್ ಗಳಲ್ಲಿ ಶೇಕಡ 50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಿರುವ ಸರ್ಕಾರದ ಕ್ರಮಕ್ಕೆ ಚಿತ್ರರಂಗದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅನೇಕರು ಕಲಾವಿದರು, ಚಲನಚಿತ್ರ ವಾಣಿಜ್ಯ ಮಂಡಳಿಯ Read more…

ಚಿತ್ರರಂಗವೆಂದರೆ ಏನಂದುಕೊಂಡಿದ್ದಾರೆ…..? ಸಚಿವ ಸುಧಾಕರ್ ಖಾತೆ ಬದಲಾಯಿಸಿ – ನಿರ್ಮಾಪಕ ಕೆ.ಮಂಜು ಆಕ್ರೋಶ

ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಮಾತ್ರ ಆಸನ ವ್ಯವಸ್ಥೆ ಜಾರಿ ಮಾಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಇಡೀ ಕನ್ನಡ ಚಿತ್ರರಂಗ ಅಸಮಾಧಾನ ವ್ಯಕ್ತಪಡಿಸಿದೆ. ಸರ್ಕಾರದ ಕ್ರಮವನ್ನು ಖಂಡಿಸಿರುವ ನಿರ್ಮಾಪಕ ಕೆ.ಮಂಜು Read more…

ಕನ್ನಡದ ಹಾಡಿಗೆ ಧ್ವನಿಗೂಡಿಸಿದ ಮಂಗ್ಲಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾ ಶಿವರಾತ್ರಿ ದಿನದಲ್ಲಿ ಬಿಡುಗಡೆಯಾದಾಗಿನಿಂದ ಯಶಸ್ವಿ ಪ್ರದರ್ಶನ ಕಾಣುತ್ತಿದೆ‌, ‘ರಾಬರ್ಟ್’ ಚಿತ್ರವನ್ನು ಕನ್ನಡ ಹಾಗೂ ತೆಲುಗಿನಲ್ಲಿ ರಿಲೀಸ್ ಮಾಡಲಾಗಿತ್ತು. ತೆಲುಗಿನಲ್ಲಿ ಕಣ್ಣೇ Read more…

‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರದ ‘ಮೂಲಿಮನಿ ಮುದ್ದೇಶ’ ವಿಡಿಯೋ ಸಾಂಗ್ ರಿಲೀಸ್

ಶ್ರೀ ನರಸಿಂಹ ನಿರ್ದೇಶನದ ಪ್ರಜ್ವಲ್ ದೇವರಾಜ್ ನಟನೆಯ ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರದ ‘ಮೂಲಿಮನಿ ಮುದ್ದೇಶ” ವಿಡಿಯೋ ಹಾಡನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. Read more…

ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಅವಕಾಶ: ಸರ್ಕಾರದ ನಿರ್ಧಾರ ಗೌರವಿಸುತ್ತೇನೆ ಎಂದ ಕಿಚ್ಚ ಸುದೀಪ್

ಬೆಂಗಳೂರು: ಹೆಚ್ಚುತ್ತಿರುವ ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೊಸ ಗೈಡ್ ಲೈನ್ಸ್ ಜಾರಿಗೆ ತಂದಿದ್ದು, ಥಿಯೇಟರ್ ಗಳಲ್ಲಿ ಶೇ.50ರಷ್ಟು ಮಾತ್ರ ಆಸನ ವ್ಯವಸ್ಥೆಗೆ ಅವಕಾಶ ನೀಡಿದೆ. ಸರ್ಕಾರದ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...