alex Certify Entertainment | Kannada Dunia | Kannada News | Karnataka News | India News - Part 258
ಕನ್ನಡ ದುನಿಯಾ
    Dailyhunt JioNews

Kannada Duniya

ಐಸ್‌ ಮೇಲೆ ಸ್ಕೇಟರ್ ಮೂನ್‌ ‌ವಾಕ್….!

ತಮ್ಮ ’ಮೂನ್ ‌ವಾಕ್‌’ ಹೆಜ್ಜೆಗಳ ಮೂಲಕ ಜಗತ್ತಿನೆಲ್ಲೆಡೆ ಖ್ಯಾತಿಯ ಶಿಖರವನ್ನೇರಿರುವ ಮೈಕೆಲ್ ಜಾಕ್ಸನ್‌‌ ಅಂದ್ರೆ ಈಗಲೂ ಸಹ ನೃತ್ಯಪ್ರಿಯರ ಹೃದಯದಲ್ಲಿ ವಿಶೇಷ ಸ್ಥಾನ ಇದ್ದೇ ಇರುತ್ತದೆ. ಕೆನಡಾದ ಫಿಗರ್‌ Read more…

ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ರಾಣಾ ದಗ್ಗುಬಾಟಿ

ಬಾಹುಬಲಿ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಆ್ಯಕ್ಟಿವ್ ಆಗಿರುತ್ತಾರೆ ತಮ್ಮ ಸಿನಿಮಾ ಹಾಗೂ ವೈಯಕ್ತಿಕ ಜೀವನದ ಬಹುತೇಕ ವಿಷಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ Read more…

ಇಂದು ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರದ ‘ನನ್ನವಳೇ ನನ್ನವಳೇ’ ಹಾಡು ರಿಲೀಸ್

ಫೆಬ್ರವರಿ 5ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರದ ‘ನನ್ನವಳೇ ನನ್ನವಳೇ’ ವಿಡಿಯೋ ಹಾಡನ್ನು ಇಂದು Read more…

ಪಾಕ್‌ ನಲ್ಲಿರುವ‌ ರಾಜ್ ಕಪೂರ್‌ ಪೂರ್ವಜರ ಮನೆ ಮಾರಲು ಬರೋಬ್ಬರಿ 200 ಕೋಟಿ ರೂ. ಡಿಮ್ಯಾಂಡ್….!

ಭಾರತೀಯ ಚಿತ್ರರಂಗದ ದಂತಕಥೆಗಳಾದ ದಿಲೀಪ್ ಕುಮಾರ್‌ ಹಾಗೂ ರಾಜ್‌ ಕಪೂರ್‌ರ ಪೂರ್ವಜರ ಮನೆಗಳನ್ನು ಸಂಗ್ರಹಾಲಯಗಳನ್ನಾಗಿ ಮಾಡಬೇಕೆಂಬ ಅವರ ಅಭಿಮಾನಿಗಳ ಕನಸು ನನಸಾಗುವಂತೆ ಕಾಣುತ್ತಿಲ್ಲ. ಈ ಇಬ್ಬರೂ ದೊಡ್ಡ ನಟರ Read more…

‘ರಾಬರ್ಟ್’ ಚಿತ್ರದ ರಾ ರಾ ರಾ ನೇನ್ ರೆಡಿ ರಿಲೀಸ್

ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಂತಸದ ದಿನವಾಗಿದೆ. ದರ್ಶನ್ ಅವರ ಮೊದಲ ಸಿನಿಮಾ ‘ಮೆಜೆಸ್ಟಿಕ್’ ಇಂದು ಬಿಡುಗಡೆಯಾದ ದಿನವಾದರೆ ಇನ್ನೊಂದೆಡೆ ದರ್ಶನ್ ಅವರ ಬಹುನಿರೀಕ್ಷೆಯ ‘ರಾಬರ್ಟ್’ ಚಿತ್ರದ Read more…

ಫೆಬ್ರವರಿ 14ರಂದು ದಾವಣಗೆರೆಯಲ್ಲಿ ‘ಪೊಗರು’ ಚಿತ್ರದ ಆಡಿಯೋ ಲಾಂಚ್

ಫೆಬ್ರವರಿ 19ರಂದು ಬಿಡುಗಡೆಗೆ ಸಜ್ಜಾಗಿರುವ ಆಕ್ಷನ್‌ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ‘ಪೊಗರು’ ಸಿನಿಮಾದ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮವನ್ನು ಇದೇ ತಿಂಗಳು ಫೆಬ್ರವರಿ 14 ಪ್ರೇಮಿಗಳ ದಿನದಂದು ಬೆಣ್ಣೆ Read more…

‘ಐರಾವನ್’ ಸಿನಿಮಾ ಪ್ರಚಾರ ನಡೆಸಿದ ಜೆ.ಕೆ.

ರಾಮ್ಸ್ ರಂಗ ನಿರ್ದೇಶನದ ನಟ ಕಾರ್ತಿಕ್ ಜಯರಾಮ್ ನಟನೆಯ ‘ಐರಾವನ್’ ಸಿನಿಮಾ ಪ್ರಚಾರವನ್ನು ಚನ್ನಪಟ್ಟಣದ ನೆಲಮಾಕನಹಳ್ಳಿಯಲ್ಲಿ ನಡೆಸಿದ್ದಾರೆ. ಎತ್ತಿನಗಾಡಿಯಲ್ಲಿ ಸವಾರಿ ಮಾಡುತ್ತಿರುವ ವಿಡಿಯೋವೊಂದನ್ನು ಕಾರ್ತಿಕ್ ಜಯರಾಮ್ ಇನ್ಸ್ಟಾಗ್ರಾಮ್ ನಲ್ಲಿ Read more…

ಇನ್ಸ್ಟಾಗ್ರಾಮ್ ನಲ್ಲಿ 15 ಮಿಲಿಯನ್ ಫಾಲೋವರ್ಸ್ ಪಡೆದ ಸಮಂತಾ ಅಕ್ಕಿನೇನಿ

ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ಅಕ್ಕಿನೇನಿ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ 15 ಮಿಲಿಯನ್ ಫಾಲೋವರ್ಸ್ ಪಡೆದುಕೊಂಡಿದ್ದಾರೆ. ಈ ಕುರಿತು ಸಮಂತಾ ಅಕ್ಕಿನೇನಿ ಇನ್ ಸ್ಟಾಗ್ರಾಂನಲ್ಲಿ ಅಭಿಮಾನಿಗಳಿಗೆ Read more…

‘ಮೆಜೆಸ್ಟಿಕ್’ ಬಿಡುಗಡೆಯಾಗಿ ಇಂದಿಗೆ 19 ವರ್ಷ

ಅಭಿಮಾನಿಗಳಿಂದ ಡಿ ಬಾಸ್ ಎಂದು ಕರೆಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೊದಲಬಾರಿ ನಾಯಕನಾಗಿ ನಟಿಸಿದ ಸಿನಿಮಾ ‘ಮೆಜೆಸ್ಟಿಕ್’ ಈ ಚಿತ್ರ 2002 ಫೆಬ್ರವರಿ 8ರಂದು ಬಿಡುಗಡೆಯಾಗಿತ್ತು. ಪಿ.ಎನ್ ಸತ್ಯ Read more…

ಖ್ಯಾತ ನಟ ಸೂರ್ಯಗೆ ಕೊರೋನಾ ಪಾಸಿಟಿವ್: ಮುಂದುವರೆದ ಚಿಕಿತ್ಸೆ

ಚೆನ್ನೈ: ಖ್ಯಾತ ನಟ ಸೂರ್ಯ ಅವರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ನಾನು ಕೋವಿಡ್-19 ಕ್ಕೆ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದು, ಉತ್ತಮವಾಗಿ ಇದ್ದೇನೆ. ಜೀವನ ಸಹಜ Read more…

ತಮ್ಮ ಫಿಟ್ ನೆಸ್ ರಹಸ್ಯ ಬಹಿರಂಗಗೊಳಿಸಿದ ಮಲೈಕಾ ಅರೋರಾ

ಬಾಲಿವುಡ್ ನಟಿ, ಮಾಡೆಲ್ ಮಲೈಕಾ ಅರೋರಾ ಅವರು 47ನೇ ವಯಸ್ಸಿನಲ್ಲಿಯೂ ಫಿಟ್ ನೆಸ್ ಮತ್ತು ಸೌಂದರ್ಯವನ್ನು ಕಾಪಾಡಿಕೊಂಡಿದ್ದಾರೆ. ಹಾಗಾಗಿ ಅವರ ಫಿಟ್ ನೆಸ್, ಸೌಂದರ್ಯದ ರಹಸ್ಯ ಏನೆಂದು ತಿಳಿದುಕೊಳ್ಳುವ Read more…

‘ಜಂಟಲ್ ಮನ್’ ಬಿಡುಗಡೆಯಾಗಿ ಇಂದಿಗೆ ಒಂದು ವರ್ಷ

ಜಡೇಶ್ ಕುಮಾರ್ ಹಂಪಿ ನಿರ್ದೇಶನದ ಡೈನಾಮಿಕ್ ಸ್ಟಾರ್ ಪ್ರಜ್ವಲ್ ದೇವರಾಜ್ ನಟನೆಯ ‘ಜಂಟಲ್ ಮನ್’ ಸಿನಿಮಾ 2020 ಫೆಬ್ರವರಿ 7ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು ಕೊರೊನಾ ಕಾರಣದಿಂದ ಕೆಲವೇ ದಿನಗಳಲ್ಲಿ Read more…

ಬೆತ್ತಲೆ ವಿಡಿಯೋ ಅಪ್ಲೋಡ್ ಮಾಡಿದ ನಟಿ ಅರೆಸ್ಟ್

ಮುಂಬೈ: ವೆಬ್ಸೈಟ್ನಲ್ಲಿ ಅಶ್ಲೀಲ ವಿಡಿಯೋ ಅಪ್ ಲೋಡ್ ಮಾಡಿದ್ದ ನಟಿ ಗೆಹಾನಾ ವಸಿಷ್ಠ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಗೆಹಾನಾ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಅಪ್ಲೋಡ್ ಮಾಡಿದ ಹಿನ್ನೆಲೆಯಲ್ಲಿ Read more…

ತಮಿಳಿನಲ್ಲಿ ‘ಖರಾಬು’ ಹಾಡು ರಿಲೀಸ್

ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ‘ಪೊಗರು’ ಸಿನಿಮಾ ತೆಲುಗು ಹಾಗೂ ತಮಿಳಿನಲ್ಲೂ ಬಿಡುಗಡೆಯಾಗಲಿದೆ. ‘ಪೊಗರು’ ಚಿತ್ರಕ್ಕೆ ತಮಿಳಿನಲ್ಲಿ ‘ಸೆಮ ತಿಮಿರು’ ಹೆಸರಿಟ್ಟಿದ್ದು, Read more…

ಫೆಬ್ರವರಿ 13ಕ್ಕೆ ‘ಪ್ರೇಮಂ ಪೂಜ್ಯಂ’ ಚಿತ್ರದ ಟೀಸರ್ ರಿಲೀಸ್

ಡಾ.ರಾಘವೇಂದ್ರ ಅವರ ಚೊಚ್ಚಲ ನಿರ್ದೇಶನದ ‘ಪ್ರೇಮಂ ಪೂಜ್ಯಂ’ ಸಿನಿಮಾ ಟೀಸರ್ ಅನ್ನು ಫೆಬ್ರವರಿ 13ರಂದು ಬಿಡುಗಡೆ ಮಾಡಲಿದ್ದಾರೆ. ಈ ಚಿತ್ರದಲ್ಲಿ ನೆನಪಿರಲಿ ಪ್ರೇಮ್ ನಾಯಕನಾಗಿ ಅಭಿನಯಿಸಿದ್ದು, ವಿಭಿನ್ನ ಗೆಟಪ್ Read more…

ವಿನಯ್ ರಾಜ್ ಕುಮಾರ್ ಜೊತೆ ನಟಿಸಲಿದ್ದಾರೆ ಅದಿತಿ ಪ್ರಭುದೇವ

ಕೀರ್ತಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಅದೊಂದಿತ್ತು ಕಾಲ ಎಂಬ ಹೊಸ ಸಿನಿಮಾದಲ್ಲಿ ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರ ವಿನಯ್ ರಾಜ್ ಕುಮಾರ್ ನಾಯಕನಾಗಿ ನಟಿಸುತ್ತಿದ್ದು ಇವರ ಜೊತೆಯಾಗಿ ಅದಿತಿ Read more…

ಅಶ್ಲೀಲ ವಿಡಿಯೋ ಅಪ್ ಲೋಡ್ ಮಾಡಿದ ನಟಿ, ನಿರೂಪಕಿ ಅರೆಸ್ಟ್

ಮುಂಬೈ: ವೆಬ್ಸೈಟ್ನಲ್ಲಿ ಅಶ್ಲೀಲ ವಿಡಿಯೋ ಅಪ್ ಲೋಡ್ ಮಾಡಿದ ಆರೋಪದ ಮೇಲೆ ನಟಿ ಗೆಹಾನಾ ವಸಿಷ್ಠ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಗೆಹಾನಾ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಅಪ್ಲೋಡ್ Read more…

ಇಂದು ‘ಪೊಗರು’ ಚಿತ್ರದ ಖರಾಬು ಹಾಡು ತಮಿಳಿನಲ್ಲಿ ರಿಲೀಸ್

ನಂದಕಿಶೋರ್ ನಿರ್ದೇಶನದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷೆಯ ‘ಪೊಗರು’ ಚಿತ್ರದ ಖರಾಬು ಹಾಡು ಕನ್ನಡದಲ್ಲಿ ಈಗಾಗಲೇ 200ಮಿಲಿಯನ್ ವೀಕ್ಷಣೆ ಪಡೆಯುವ ಮೂಲಕ ಯೂಟ್ಯೂಬ್ ನಲ್ಲಿ Read more…

BREAKING NEWS: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಗೆ ವಾಲ್ಮೀಕಿ ರತ್ನ ಪ್ರಶಸ್ತಿ

ನಟ ಕಿಚ್ಚ ಸುದೀಪ್ ಅವರಿಗೆ ವಾಲ್ಮೀಕಿ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಮಾಹಿತಿ ನೀಡಿದ್ದಾರೆ. ವಾಲ್ಮೀಕಿ ಜಾತ್ರೆಯಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ Read more…

ರಶ್ಮಿಕಾ ಮಂದಣ್ಣರ ಬಾಲಿವುಡ್​ ಸಿನಿಮಾ ಶೂಟಿಂಗ್​ ಶುರು….!

ಬಾಲಿವುಡ್​ ನಟ ಸಿದ್ಧಾರ್ಥ್​ ಮಲ್ಹೋತ್ರಾ ತಮ್ಮ ಮುಂದಿನ ಸಿನಿಮಾ ಮಿಷನ್ ಮಜ್ನು ಚಿತ್ರೀಕರಣ ಲಕ್ನೋದಲ್ಲಿ ಆರಂಭವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಅಂದಹಾಗೆ ಈ ಸಿನಿಮಾದಲ್ಲಿ ನಾಯಕಿಯಾಗಿ ನ್ಯಾಷನಲ್​ ಕ್ರಶ್​ Read more…

ಹುಟ್ಟುಹಬ್ಬದಂದೇ ಶರಣ್ ಅಭಿನಯದ ಹೊಸ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್

ಬೆಂಗಳೂರು: ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಸ್ಯಾಂಡಲ್ ವುಡ್ ನಟ ಶರಣ್, ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿದ್ದಾರೆ. ಇಂದು ಶರಣ್ ಅವರ ಹೊಸ ಚಿತ್ರ ಗುರು ಶಿಷ್ಯರು ಮೋಷನ್ ಪೊಸ್ಟರ್ ಬಿಡುಗಡೆಯಾಗಿದೆ. Read more…

ಫೆಬ್ರವರಿ 8ರಂದು ‘ರಾಬರ್ಟ್’ ಚಿತ್ರದ ಈ ಹಾಡು ತೆಲುಗಿನಲ್ಲಿ ಬಿಡುಗಡೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರದ ಟೀಸರ್ ಈಗಾಗಲೇ ತೆಲುಗಿನಲ್ಲಿ ಬಿಡುಗಡೆಯಾಗಿ ಸಾಕಷ್ಟು ಸದ್ದು ಮಾಡಿದೆ. ಇದೀಗ ರಾಬರ್ಟ್ ಚಿತ್ರತಂಡ ಬಾ ಬಾ ಬಾ ನಾ ರೆಡಿ Read more…

ಜನ್ಮದಿನದ ಸಂಭ್ರಮದಲ್ಲಿ ನಟ ಶರಣ್

ನಟ ಶರಣ್ ಇಂದು ತಮ್ಮ 49ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಶರಣ್ ‘ಪ್ರೇಮ ಪ್ರೇಮ ಪ್ರೇಮ’ ಎಂಬ ಸಿನಿಮಾದಲ್ಲಿ ಕಾಮಿಡಿ ಕಲಾವಿದನಾಗಿ ಅಭಿನಯಿಸುವ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ Read more…

‘ಸಲಾರ್’ ರೀಮೇಕ್ ಚಿತ್ರವೇ..? ಪ್ರಶಾಂತ್ ನೀಲ್ ಹೇಳಿದ್ದೇನು..?

ಬಾಹುಬಲಿ ಪ್ರಭಾಸ್ ಹಾಗೂ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ಬಹುನಿರೀಕ್ಷಿತ ಸಲಾರ್ ಚಿತ್ರ ರೀಮೇಕ್ ಇರಬಹುದಾ…? ಸ್ಯಾಂಡಲ್ ವುಡ್ ನ ಹಿಟ್ ಚಿತ್ರವೊಂದರ Read more…

ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಕಮೆಡಿಯನ್ ಗಳ ವಿರುದ್ಧ ಹಿಂದೆಯೂ ದಾಖಲಾಗಿತ್ತು ದೂರು

ನವದೆಹಲಿ: ಹಿಂದು ದೇವತೆಗಳನ್ನು ಅವಹೇಳನ ಮಾಡಿದ ಆರೋಪದ ಮೇಲೆ ತಿಂಗಳ ಹಿಂದೆ ಬಂಧಿತನಾಗಿದ್ದ ಸ್ಟ್ಯಾಂಡಪ್ ಕಾಮಿಡಿಯನ್ ಮುನಾವರ್ ಫಾರೂಕಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. Read more…

ಸಮುದ್ರ ಕಿನಾರೆಯಲ್ಲಿ ಪತಿ ಜೊತೆ ನಟಿ ಯೋಗ

ಸಾಮಾಜಿಕ ಜಾಲತಾಣದಲ್ಲಿ ಕಿರುತೆರೆ ನಟಿ ಆಶ್ಕಾ ಗೊರಾಡಿಯಾ ಸಕ್ರಿಯವಾಗಿದ್ದಾರೆ. ಏಕ್ತಾ ಕಪೂರ್ ಧಾರಾವಾಹಿ ಮೂಲಕ ಹೆಸರು ಮಾಡಿರುವ ನಟಿ ಈಗ ಯೋಗದ ವಿಷ್ಯಕ್ಕೆ ಸುದ್ದಿಯಾಗಿದ್ದಾರೆ. ಸಮುದ್ರ ಕಿನಾರೆಯಲ್ಲಿ ಪತಿ Read more…

ಅಚ್ಚರಿ…! ಪತಿ ನೀಡಿದ್ದ 100 ಕೋಟಿ ಮೌಲ್ಯದ ಫ್ಲ್ಯಾಟ್ ಹಿಂತಿರುಗಿಸಿದ ಮಾನ್ಯತಾ ದತ್

ಬಾಲಿವುಡ್ ಸೂಪರ್‌ಸ್ಟಾರ್ ಸಂಜಯ್ ದತ್ ಸುಮಾರು 100 ಕೋಟಿ ಮೌಲ್ಯದ 4 ಫ್ಲ್ಯಾಟ್‌ಗಳನ್ನು ತಮ್ಮ ಪತ್ನಿ ಮಾನ್ಯತಾ ದತ್ ಗೆ ಉಡುಗೊರೆಯಾಗಿ ನೀಡಿದ್ದರು. ಈ ಫ್ಲಾಟ್‌ಗಳು ಪಾಲಿ ಹಿಲ್ಸ್ Read more…

2 ಮಿಲಿಯನ್ ವೀಕ್ಷಣೆ ಪಡೆದ ‘ರಾಬರ್ಟ್’ ಚಿತ್ರದ ತೆಲುಗಿನ ಟೀಸರ್

ತರುಣ್ ಸುಧೀರ್ ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಬಹುನಿರೀಕ್ಷೆಯ ‘ರಾಬರ್ಟ್’ ಸಿನಿಮಾ ತೆಲುಗಿನಲ್ಲೂ ತೆರೆಕಾಣುತ್ತಿದ್ದು, ಮೊನ್ನೆಯಷ್ಟೇ ಈ ಚಿತ್ರದ ತೆಲುಗು ಟೀಸರ್ ಅನ್ನು ಯೂಟ್ಯೂಬ್ ನಲ್ಲಿ ರಿಲೀಸ್ Read more…

ಕಂಗನಾ ಸಹೋದರಿಯರ ವಿರುದ್ಧದ ಪ್ರಕರಣ ಸಂಬಂಧ ವರದಿ ಕೇಳಿದ ಮುಂಬೈ ಕೋರ್ಟ್​

ಬಾಲಿವುಡ್​ ನಟಿ ಕಂಗನಾ ರಣಾವತ್​ ಹಾಗೂ ಆಕೆಯ ಸಹೋದರಿ ರಂಗೋಲಿ ಚಂಡೇಲಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಶಾಂತಿ ಕದಡುವ ಪೋಸ್ಟ್​ಗಳನ್ನ ಹಾಕಿದ್ದಕ್ಕಾಗಿ ನಡೆಯುತ್ತಿರುವ ವಿಚಾರಣೆಯ ಸಂಬಂಧ ತನಿಖಾ ಪ್ರಗತಿಯ Read more…

ಬ್ರಾಂಡ್ ಮೌಲ್ಯದಲ್ಲಿ ಅಕ್ಷಯ್ ಕುಮಾರ್ ಮುಂದೆ, ನಂ.1 ಸ್ಥಾನದಲ್ಲಿ ಕೊಹ್ಲಿ

ಕಲಾವಿದರು ಸಿನಿಮಾ ವಿಷ್ಯದಲ್ಲಿ ಚರ್ಚೆಯಲ್ಲಿರುತ್ತಾರೆ. ಇದ್ರ ಜೊತೆ ಮಾರುಕಟ್ಟೆ ಬ್ರಾಂಡ್ ಮೌಲ್ಯದ ವಿಷ್ಯಕ್ಕೂ ಚರ್ಚೆಗೆ ಬರ್ತಾರೆ. ಈ ಬ್ರಾಂಡ್ ಮೌಲ್ಯ ಆಗಾಗ ಬದಲಾಗುತ್ತಿರುತ್ತದೆ. ಡಫ್ & ಫೆಲ್ಪ್ಸ್ ಹೊಸ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...