alex Certify Entertainment | Kannada Dunia | Kannada News | Karnataka News | India News - Part 265
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಮ್ಮೆ ಜೋಡಿಯಾಗಲಿದ್ದಾರೆ ನಿರ್ದೇಶಕ ಸಂತೋಷ್ ಆನಂದ್ ರಾಮ್ – ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್

ಬೆಂಗಳೂರು: ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದಲ್ಲಿ ಮೂಡಿಬರುತ್ತಿರುವ ’ಯುವರತ್ನ’ ಚಿತ್ರ ಬಿಡುಗಡೆಗೂ ಮುನ್ನವೇ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಹೊರಬಿದ್ದಿದೆ. Read more…

ಪ್ರೇಮಿಗಳ ದಿನದಂದು ‘ಏಕ್ ಲವ್ ಯಾ’ ಚಿತ್ರದ ಮೊದಲ ಹಾಡು ರಿಲೀಸ್

ಪ್ರೇಮ್ ನಿರ್ದೇಶನದ ‘ಏಕ್ ಲವ್ ಯಾ’ ಚಿತ್ರವನ್ನು ನಾಲ್ಕು ಭಾಷೆಯಲ್ಲಿ ರಿಲೀಸ್ ಮಾಡಲು ನಿರ್ದರಿಸಿದ್ದು,‌ ಈ ಸಿನಿಮಾದ ಮೊದಲ ಹಾಡನ್ನು ಪ್ರೇಮಿಗಳ ದಿನದಂದು ಬಿಡುಗಡೆ ಮಾಡಲಿದ್ದಾರೆ. ಕನ್ನಡ, ತಮಿಳು, Read more…

ನಟಿ ಶಾನ್ವಿ ಶ್ರೀವಾಸ್ತವ ಲೇಟೆಸ್ಟ್ ಫೋಟೋಶೂಟ್

‘ಚಂದ್ರಲೇಖ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಟಿ ಶಾನ್ವಿ ಶ್ರೀವಾಸ್ತವ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ. ಶಾನ್ವಿ ಶ್ರೀವಾಸ್ತವ ಫೋಟೋಶೂಟ್ ಮಾಡಿಸಿದ್ದು, ತಮ್ಮ ಫೋಟೋಗಳನ್ನು  ಸೋಶಿಯಲ್ ಮೀಡಿಯಾದಲ್ಲಿ Read more…

ಹಸಿ ಈರುಳ್ಳಿ ಉಪ್ಪಿನಕಾಯಿ ತಯಾರಿಸಿ ವಿಡಿಯೋ ಹಂಚಿಕೊಂಡ ಸಲ್ಮಾನ್

ತಮ್ಮ ಅಭಿಮಾನಿಗಳನ್ನು ಇಂಪ್ರೆಸ್ ಮಾಡಲು ಸಲ್ಮಾನ್ ಖಾನ್ ಏನೆಲ್ಲಾ ಮಾಡುತ್ತಾರೆ — ನಟನೆ, ಡ್ಯಾನ್ಸಿಂಗ್‌ನಿಂದ ಹಿಡಿದು ಹೋಸ್ಟಿಂಗ್‌ವರೆಗೂ ನಾನಾ ಅವತಾರಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಇದೀಗ ಬಾಣಸಿಗನ ಪಾತ್ರವನ್ನೂ ರಿಯಲ್ ಲೈಫ್‌ನಲ್ಲಿ Read more…

ಕಮಲ್ ‌ಗೆ ’ಬ್ಯಾಟರಿ’ ಕೊಟ್ಟ ಚುನಾವಣಾ ಆಯೋಗ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 234 ಕ್ಷೇತ್ರಗಳಲ್ಲಿ ಸ್ಫರ್ಧಿಸಲಿರುವ ಕಮಲ್‌ ಹಾಸನ್‌ರ ಮಕ್ಕಳ್‌ ನೀಧಿ ಮೈಯ್ಯಮ್ ಪಕ್ಷದ ಚಿಹ್ನೆಯಾಗಿ ’ಬ್ಯಾಟರಿ ಟಾರ್ಚ್’ಅನ್ನು ಮರಳಿ ನೀಡಲಾಗಿದೆ. ಈ Read more…

ಫೋಟೋ ಶೂಟ್ ನಡೆಸಿದ 68 ವರ್ಷದ ವೃದ್ಧೆಗೆ ಟ್ರೋಲ್…!

‘ಬಿಗ್ ಬಾಸ್’ ಸ್ಪರ್ಧಿಯಾಗಿ ಭಾಗವಹಿಸಿದ್ದ 68 ವರ್ಷದ ವೃದ್ಧೆಯೊಬ್ಬರು ಫೋಟೋ ಶೂಟ್ ನಲ್ಲಿ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದು, ಇದಕ್ಕಾಗಿ ಕೆಲವರು ಅವರನ್ನು ಟ್ರೋಲ್ ಮಾಡುತ್ತಿದ್ದಾರೆ. ಈ ವಯಸ್ಸಿನಲ್ಲಿ ಇಂತಹ Read more…

ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಖ್ಯಾತ ನಟ ಕಿಚ್ಚ ಸುದೀಪ್ ರಿಂದ ಚಾಲನೆ

ಗೋವಾದಲ್ಲಿ ಇಂದಿನಿಂದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದ್ದು, ಕನ್ನಡ ಚಿತ್ರರಂಗದ ಖ್ಯಾತ ನಟ ಕಿಚ್ಚ ಸುದೀಪ್ ಈ ಪ್ರತಿಷ್ಠಿತ ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಪಣಜಿಯ ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ Read more…

ತಮಿಳುನಾಡು ವಿಧಾನಸಭೆ ಚುನಾವಣೆಗೆ ಮುನ್ನವೇ ಕಮಲ್ ಹಾಸನ್ ಗೆ ಸಿಹಿ ಸುದ್ದಿ

ಚೆನ್ನೈ: ಖ್ಯಾತ ನಟ ಕಮಲ್ ಹಾಸನ್ ಅವರಿಗೆ ಬ್ಯಾಟರಿ ಟಾರ್ಚ್ ಲೈಟ್ ಚಿಹ್ನೆಯನ್ನು ಚುನಾವಣಾ ಆಯೋಗ ನೀಡಿದೆ. ಕಮಲ್ ಅವರ ‘ಮಕ್ಕಳ್ ನೀದಿ ಮಯ್ಯುಂ’ ಪಕ್ಷಕ್ಕೆ ಟಾರ್ಚ್ ಲೈಟ್ Read more…

ಯಶ್‌ ಹಾಗೂ ಪ್ರಭಾಸ್‌ ಜೊತೆಗಿರುವ ಫೋಟೋ ಫುಲ್‌ ವೈರಲ್

ಬಾಹುಬಲಿ ಪ್ರಭಾಸ್ ಅಭಿನಯದ ಸಲಾರ್ ಚಿತ್ರ ಸೆಟ್ಟೇರಿದೆ. ಚಿತ್ರದ ಮುಹೂರ್ತದಲ್ಲಿ ರಾಕಿಂಗ್ ಸ್ಟಾರ್ ಯಶ್ ಪಾಲ್ಗೊಂಡಿದ್ದರು. ಹೈದ್ರಾಬಾದ್ ನ ರಾಮಾನಾಯ್ದು ಸ್ಟುಡಿಯೋದಲ್ಲಿ ಚಿತ್ರದ ಮುಹೂರ್ತ ನಡೆದಿದೆ. ಪ್ರಭಾಸ್ ಜೊತೆ Read more…

ಲತಾ ಮಂಗೇಶ್ಕರ್‌ ಕುರಿತ ಪೋಸ್ಟ್‌ ಗೆ ಟ್ವಿಟ್ಟರ್‌ ಬಳಕೆದಾರಳ ಮೇಲೆ ಕೆಂಡಾಮಂಡಲಗೊಂಡ ಅಭಿಮಾನಿಗಳು

ದೇಶದಲ್ಲಿ ಕೆಲವೊಂದು ವಿಷಯಗಳಿಗೆ ಅದೆಷ್ಟರ ಮಟ್ಟಿಗೆ ಪಾವಿತ್ರ‍್ಯತೆಯ ಲೇಪನ ಮಾಡಲಾಗುತ್ತದೆ ಎಂದರೆ, ಆ ವಿಚಾರಗಳು ಅಥವಾ ವ್ಯಕ್ತಿಗಳ ಬಗ್ಗೆ ರಚನಾತ್ಮಕವಾಗಿಯೂ ಸಹ ಟೀಕೆಗಳನ್ನು ಮಾಡಿದಲ್ಲಿ ಭಾರೀ ವಿವಾದಗಳು ಸೃಷ್ಟಿಯಾಗಿಬಿಡುತ್ತವೆ. Read more…

ಸೀರೆಯುಟ್ಟು ಫೋಟೋಗೇ ಫೋಸ್ ಕೊಟ್ಟ ನಟಿ ಪಾರ್ವತಿ ನಾಯರ್

ನಟಿ ಪಾರ್ವತಿ ನಾಯರ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುತ್ತಾರೆ. ತಮ್ಮ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಲೇ ಇರುತ್ತಾರೆ. ಇದೀಗ ನಟಿ ಪಾರ್ವತಿ ನಾಯರ್  ಸೀರೆ ತೊಟ್ಟು ಫೋಟೋಗೆ ಫೋಸ್ Read more…

‘ಕಾಮಿಡಿ ಖಿಲಾಡಿಗಳು’ ಕಾರ್ಯಕ್ರಮಕ್ಕೆ ಗೆಸ್ಟ್ ಆಗಿ ಎಂಟ್ರಿ ಕೊಡಲಿದ್ದಾರೆ ನಿರ್ದೇಶಕ ಪ್ರೇಮ್

ಶನಿವಾರ ಹಾಗೂ ಭಾನುವಾರ ಜೀ ಕನ್ನಡದಲ್ಲಿ ಪ್ರಸಾರವಾಗುವ ಕಾಮಿಡಿ ಕಿಲಾಡಿಗಳು ಚಾಂಪಿಯನ್ ಪ್ರೇಕ್ಷಕರನ್ನು ಸಾಕಷ್ಟು ಮನರಂಜನೆ ನೀಡುವ ಮೂಲಕ ಎಲ್ಲರ ಮನೆಮಾತಾಗಿದೆ. ಈ ವಾರ ಕಾಮಿಡಿ ಕಿಲಾಡಿಗಳು ಚಾಂಪಿಯನ್ Read more…

ಸಂಕ್ರಾಂತಿ ಹಬ್ಬಕ್ಕೆ ಹೊಸ ಪೋಸ್ಟರ್ ಹಂಚಿಕೊಂಡ ‘ಪೆಟ್ರೋಮ್ಯಾಕ್ಸ್’ ಚಿತ್ರತಂಡ

ಸತೀಶ್ ನೀನಾಸಂ ನಟನೆಯ ವಿಜಯ್ ಪ್ರಸಾದ್ ನಿರ್ದೇಶನದ ‘ಪೆಟ್ರೋಮ್ಯಾಕ್ಸ್’ ಸಿನಿಮಾ ಚಿತ್ರೀಕರಣವನ್ನು ಇತ್ತೀಚೆಗಷ್ಟೇ ಪೂರ್ಣಗೊಳಿಸಿದ್ದರು. ಇಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ‘ಪೆಟ್ರೋಮ್ಯಾಕ್ಸ್’ ಚಿತ್ರದ ಹೊಸ ಪೋಸ್ಟರ್ ವೊಂದನ್ನು ಬಿಡುಗಡೆ Read more…

ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ನಟಿ ದಿಶಾ ಪಟಾನಿ

ಸಾಮಾಜಿಕ ಜಾಲತಾಣದಲ್ಲಿ  ಸಕ್ರಿಯರಾಗಿರುವ  ಬಾಲಿವುಡ್ ನ ಹಾಟ್  ಬೆಡಗಿ  ದಿಶಾ ಪಟಾನಿ  ತಮ್ಮ  ವರ್ಕೌಟ್ ವಿಡಿಯೋವೊಂದನ್ನು ಇನ್ ಸ್ಟಾಗ್ರಾಂನಲ್ಲಿ ಅಪ್ ಲೋಡ್ ಮಾಡಿದ್ದಾರೆ.ಈ ವಿಡಿಯೋಗೆ ಅವರ ಅಭಿಮಾನಿಗಳಿಂದ ಕಮೆಂಟ್ Read more…

ಎಳ್ಳು – ಬೆಲ್ಲ ತಿಂದು ಒಳ್ಳೆ ಮಾತಾಡಿ ಎಂದ ನಟಿ ಕಾರುಣ್ಯ ರಾಮ್

ಇತ್ತೀಚೆಗಷ್ಟೇ ‘ಪೆಟ್ರೋಮ್ಯಾಕ್ಸ್’ ಸಿನಿಮಾ ಚಿತ್ರೀಕರಣವನ್ನು ಮುಗಿಸಿದ ಸಂತಸವನ್ನು ಹಂಚಿಕೊಂಡಿದ್ದ ನಟಿ ಕಾರುಣ್ಯ ರಾಮ್ ಇಂದು ಸಂಕ್ರಾಂತಿ ಹಬ್ಬಕ್ಕೆ ಶುಭಾಶಯ ಕೋರಿರುವ ತಮ್ಮ ವಿಡಿಯೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. Read more…

BIG NEWS: ನಾಳೆಯೇ ಶುರು ಪ್ರಭಾಸ್, ಪ್ರಶಾಂತ್ ನೀಲ್ ‘ಸಲಾರ್’: ಯಶ್, ರಾಜಮೌಳಿ ಭಾಗಿ

‘ಕೆಜಿಎಫ್’ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ‘ಬಾಹುಬಲಿ’ ಖ್ಯಾತಿಯ ನಟ ಪ್ರಭಾಸ್ ಕಾಂಬಿನೇಷನ್ ನಲ್ಲಿ ಮೂಡಿಬರಲಿರುವ ‘ಸಲಾರ್’ ಚಿತ್ರ ಶುಕ್ರವಾರ ಶುರುವಾಗಲಿದೆ. ಹೈದರಾಬಾದ್ ನಲ್ಲಿ ಶುಕ್ರವಾರ ಪೂಜಾ Read more…

ತಮ್ಮ ಲೇಟೆಸ್ಟ್ ಫೋಟೋಗಳನ್ನು ಹಂಚಿಕೊಂಡ ನಟಿ ಆಶಾ ಭಟ್

ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ಟಿವ್ ಆಗಿರುವ ನಟಿ ಆಶಾ ಭಟ್ ಫೋಟೋ ಶೂಟ್ ನಲ್ಲಿ ಸಾಕಷ್ಟು ಬ್ಯುಸಿಯಾಗಿದ್ದಾರೆ. ಇದೀಗ ನಟಿ ಆಶಾ ಭಟ್ ಫೋಟೋ ಶೂಟ್ ಮಾಡಿಸಿದ್ದು, ತಮ್ಮ Read more…

ಮತ್ತೊಮ್ಮೆ ಕನ್ನಡ ಪ್ರೇಮ ಮೆರೆದ ಅನುಷ್ಕಾ ಶೆಟ್ಟಿ

ಹೈದರಾಬಾದ್: ಅದ್ಭುತ ಅಭಿನಯದ ಮೂಲಕ ಟಾಲಿವುಡ್ ಚಿತ್ರರಂಗದಲ್ಲಿ ಛಾಪು ಮೂಡಿಸಿರುವ ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಮತ್ತೊಮ್ಮೆ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಹೌದು. ನಟಿ ಅನುಷ್ಕಾ ಶೆಟ್ಟಿ, ಮಕರ Read more…

ಬಿಗ್ ಬಿ ಮಗಳು ಶ್ವೇತಾಗೆ ಪತ್ರ ಬರೆಯುತ್ತಿದ್ದ ಅಮೀರ್ ಖಾನ್

ಬಾಲಿವುಡ್ ನಟ ಅಮಿತಾ ಬಚ್ಚನ್ ಹಾಗೂ ನಟಿ ಜಯಾ ಬಚ್ಚನ್ ಮಗಳು ಶ್ವೇತಾ ಬಚ್ಚನ್ ನಂದಾ ಸಿನಿಮಾಗಳಿಂದ ದೂರವಿದ್ದಾರೆ. ಆದ್ರೆ ಸಾಮಾಜಿಕ ಜಾಲತಾಣ ಸೇರಿದಂತೆ ಮಾಧ್ಯಮಗಳಲ್ಲಿ ಆಗಾಗ ಚರ್ಚೆಗೆ Read more…

ರಿಷಬ್ ಶೆಟ್ಟಿ ಅಭಿನಯದ ’ಹೀರೋ’ ಟ್ರೈಲರ್ ಬಿಡುಗಡೆ

ಬೆಂಗಳೂರು: ಸಂಕ್ರಾಂತಿ ಹಬ್ಬಕ್ಕೆ ಸ್ಯಾಂಡಲ್ ವುಡ್ ನಿರ್ದೇಶಕ ರಿಷಬ್ ಶೆಟ್ಟಿ ಅಭಿಮಾನಿಗಳಿಗೆ ಉಡುಗೊರೆ ನೀಡಿದ್ದು, ರಿಷಬ್ ಶೆಟ್ಟಿ ನಟಿಸಿ ನಿರ್ಮಿಸಿರುವ ಹೀರೋ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಲಾಕ್ ಡೌನ್ Read more…

ಸಂಕ್ರಾಂತಿ ಹಬ್ಬದ ಶುಭ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಇಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಿನಿಮಾ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಮಾನಿಗಳಿಗೆ ಸಂಕ್ರಾಂತಿ ಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ Read more…

ಅಚ್ಚರಿಗೊಳಿಸುತ್ತೆ ಮಗು ಕುರಿತ ಪ್ರಶ್ನೆಗೆ ಪ್ರಿಯಾಂಕಾ ಕೊಟ್ಟ ಉತ್ತರ

ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಹಾಗೂ ಬಾಲಿವುಡ್​ ನಟಿ ಅನುಷ್ಕಾ ಶರ್ಮಾ ದಂಪತಿ ಹೆಣ್ಣು ಮಗುವಿಗೆ ಜನ್ಮ ನೀಡಿದ ವಾರ್ತೆ ಕೇಳ್ತಾ ಇದ್ದಂತೆಯೇ ಈ ದಂಪತಿಗೆ ಆಪ್ತರು, Read more…

ನಟಿ ಕೀರ್ತಿ ಸುರೇಶ್ ಫೋಟೋಶೂಟ್

ದಕ್ಷಿಣ ಭಾರತದ ಖ್ಯಾತ ನಟಿ ಕೀರ್ತಿ ಸುರೇಶ್ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಆ್ಯಕ್ಟಿವ್ ಆಗಿರ್ತಾರೆ. ವೈಯಕ್ತಿಕ ವಿಚಾರ ಹಾಗೂ ತಮ್ಮ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತ್ತಿರುತ್ತಾರೆ. ಇದೀಗ Read more…

ಹಿಂದಿ ಆಲ್ಬಂ ಸಾಂಗ್ ಗೂ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ

ಟಾಲಿವುಡ್ ಸಿನಿಮಾಗಳ ಯಶಸ್ಸಿನ ಬೆನ್ನಲ್ಲೇ ಬಾಲಿವುಡ್ ಗೆ ಎಂಟ್ರಿ ಕೊಟ್ಟಿರುವ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಇದೀಗ ಹಿಂದಿ ಆಲ್ಬಂ ಸಾಂಗ್ ನಲ್ಲಿ ಕೂಡ ಅಭಿನಯಿಸುತ್ತಿದ್ದಾರೆ. ರ್ಯಾಪರ್ ಬಾದ್ Read more…

ಇಂಟರ್ನೆಟ್‌ ನಲ್ಲಿ ಸೆನ್ಸೇಶನ್‌ ಸೃಷ್ಟಿಸಿದೆ ರಾಖಿ ಅವತಾರದ ವಿಡಿಯೋ

ರಸೋಡೆ ಮೇ ಕೌನ್​ ಥಾ ವಿಡಿಯೋ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸೆನ್ಸೇಷನ್​ ಕ್ರಿಯೇಟ್​ ಮಾಡಿದ್ದ ಯಶ್​ರಾಜ್​ ಮುಖಾಟೆ ಇದೀಗ ತಮ್ಮ ಅಭಿಮಾನಿಗಳಿಗಾಗಿ ಇನ್ನೊಂದು ವಿಡಿಯೋವನ್ನ ಹರಿಬಿಟ್ಟಿದ್ದಾರೆ. ಈ ಬಾರಿ Read more…

ಮಗುವಿನ ಫೋಟೋ ತೆಗೆಯಬೇಡಿ ಎಂದು ವಿರುಷ್ಕಾ ದಂಪತಿ ಮನವಿ

ಬಾಲಿವುಡ್​ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಈಗಾಗಲೇ ಖಾಸಗಿತನಕ್ಕೆ ಭಂಗ Read more…

ರಿಲೀಸ್ ಆಗುತ್ತಿದೆ ನಿಖಿಲ್ ಕುಮಾರಸ್ವಾಮಿ ‘ರೈಡರ್’ ಟೀಸರ್

ವಿಜಯ್ ಕುಮಾರ್ ಕೊಂಡ ನಿರ್ದೇಶನದ ನಿಖಿಲ್ ಕುಮಾರ್ ಸ್ವಾಮಿ ನಟನೆಯ ‘ರೈಡರ್’ ಚಿತ್ರದ ಟೀಸರ್ ಅನ್ನು ಇದೇ ತಿಂಗಳು 22ಕ್ಕೆ ರಿಲೀಸ್ ಮಾಡಲಿದ್ದಾರೆ. ಈ ಕುರಿತು ನಿಖಿಲ್ ಕುಮಾರಸ್ವಾಮಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಅದಿತಿ ಪ್ರಭುದೇವ

ನಟಿ ಅದಿತಿ ಪ್ರಭುದೇವ ಇಂದು ತಮ್ಮ 27ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ‘ನಾಗಕನ್ನಿಕೆ’ ಧಾರವಾಹಿಯಿಂದ  ಮನೆಮಾತಾದ ಅದಿತಿ ಪ್ರಭುದೇವ  2017ರಂದು ಅಜಯ್ ರಾವ್ ನಟನೆಯ  ‘ಧೈರ್ಯಂ’ ಸಿನಿಮಾ ಮೂಲಕ ಸಿನಿಮಾರಂಗಕ್ಕೆ Read more…

ಇನ್ ಸ್ಟಾಗ್ರಾಂನಲ್ಲಿ 100k ಫಾಲೋವರ್ಸ್ ಪಡೆದ ಅನಿರುದ್ಧ

ನಟ ಅನಿರುದ್ಧ ‘ಜೊತೆ ಜೊತೆಯಲಿ’ ಧಾರವಾಹಿಯಲ್ಲಿ ಆರ್ಯವರ್ಧನ್ ಪಾತ್ರದ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಆ್ಯಕ್ಟಿವ್ ಆಗಿರುವ ನಟ ಅನಿರುದ್ಧ ತಮ್ಮ ಪ್ರತಿಯೊಂದು ವಿಚಾರವನ್ನು Read more…

ಬೆಲ್ಲಿ ನೃತ್ಯದ ಮೂಲಕ ಸೋಶಿಯಲ್​ ಮೀಡಿಯಾದಲ್ಲಿ ಧೂಳೆಬ್ಬಿಸಿದ ಜಾನ್ವಿ ಕಪೂರ್.​..!

ಬಾಲಿವುಡ್​ ದಂತಕತೆ ಶ್ರೀದೇವಿ ಪುತ್ರಿ ನಟಿ ಜಾನ್ವಿ ಕಪೂರ್​ ತಮ್ಮ ಇನ್​ಸ್ಟಾಗ್ರಾಂ ಪೋಸ್ಟ್ ಮೂಲಕ ಸೋಶಿಯಲ್​ ಮೀಡಿಯಾದಲ್ಲಿ ಧೂಳೆಬ್ಬಿಸಿದ್ದಾರೆ. ಬಾಲಿವುಡ್​ ನಟಿ ಕರೀನಾ ಕಪೂರ್ ಅಭಿನಯದ ಸಿನಿಮಾ ಅಶೋಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...