alex Certify Entertainment | Kannada Dunia | Kannada News | Karnataka News | India News - Part 269
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಲಿವುಡ್ ಹಾಡಿಗೆ ಅಮೆರಿಕಾದ ಅಪ್ಪ – ಮಗನಿಂದ ಹೆಜ್ಜೆ…!

ಬಾಲಿವುಡ್​ ಸಿನಿಮಾದ ಹಾಡುಗಳು ನಮ್ಮ ದೇಶದಲ್ಲಿ ಮಾತ್ರವಲ್ಲದೇ ವಿದೇಶಗಳಲ್ಲೂ ಸದ್ದು ಮಾಡ್ತಾನೇ ಇರ್ತಾವೆ. ಈ ಮಾತಿಗೆ ಸಾಕ್ಷಿ ಎಂಬಂತೆ ವಿದೇಶಿಗರಾದ ರಿಕಿ ಎಲ್​ ಪಾಂಡ್​ ಎಂಬವರು ಬಾಲಿವುಡ್​ನ ಹಳೆಯ Read more…

ಕಾಶ್ಮೀರದಲ್ಲಿ ‘ರತ್ನನ್ ಪ್ರಪಂಚ’ ಶೂಟಿಂಗ್: ಡಾಲಿ ಧನಂಜಯ್ ಹಾಗೂ ರೆಬಾ ಮೋನಿಕಾ ಫೋಟೋ ವೈರಲ್

ಡಾಲಿ ಧನಂಜಯ್ ನಟನೆಯ ‘ರತ್ನನ್ ಪ್ರಪಂಚ’ ಸಿನಿಮಾದ ಚಿತ್ರೀಕರಣ ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿದ್ದು, ಈ ಚಿತ್ರದ ನಾಯಕಿ ರೆಬಾ ಮೋನಿಕಾ ಸಾಮಾಜಿಕ ಜಾಲತಾಣದಲ್ಲಿ ಡಾಲಿ ಧನಂಜಯ್ ಜೊತೆಗಿನ ಫೋಟೋವೊಂದನ್ನು Read more…

ತಮ್ಮ ಲೇಟೆಸ್ಟ್ ಫೋಟೋಗಳನ್ನು ಹಂಚಿಕೊಂಡ ನಟಿ ಐಶ್ವರ್ಯ ಮೆನನ್

ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸಕ್ರಿಯರಾಗಿರುವ ನಟಿ ಐಶ್ವರ್ಯ ಮೆನನ್ ತಮ್ಮ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಲೇ ಇರುತ್ತಾರೆ. ದಿನಕ್ಕೊಂದು ಫೋಟೋ ಪೋಸ್ಟ್ ಮಾಡುವ ಮೂಲಕ  ನೆಟ್ಟಿಗರೊಂದಿಗೆ ಸಾಕಷ್ಟು ಸಂಪರ್ಕದಲ್ಲಿರುತ್ತಾರೆ. Read more…

ಮಾಸ್ಟರ್ ಆನಂದ್ ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ನವರಸ ನಾಯಕ ಜಗ್ಗೇಶ್

ಮಾಸ್ಟರ್ ಆನಂದ್ ಬಾಲ ಕಲಾವಿದನಾಗಿ ಸಿನಿಮಾ ರಂಗಕ್ಕೆ ಬಂದು ಒಬ್ಬ ಪ್ರತಿಭಾವಂತ ಹಾಸ್ಯ ನಟನಾಗಿ, ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಇಂದು ಅವರ ಜನ್ಮದಿನವಾಗಿದ್ದು, ನವರಸ Read more…

ಕುತೂಹಲ ಕೆರಳಿಸಿದ `ಕೆಜಿಎಫ್ ಚಾಪ್ಟರ್-2′ ಫೋಸ್ಟರ್ಸ್

ಕೆಜಿಎಫ್ ಚಾಪ್ಟರ್-2 ಸದ್ಯ ಎಲ್ಲರ ನಿರೀಕ್ಷಿತ ಚಿತ್ರ. ಕೆಜಿಎಫ್ ಚಾಪ್ಟರ್ 1ರ ಮೂಲಕ ಸಾಕಷ್ಟು ದಾಖಲೆ ಬರೆದ ಯಶ್ ಎರಡನೇ ಚಾಪ್ಟರ್ ನಲ್ಲಿ ಯಾವ ರೂಪದಲ್ಲಿ ಬರ್ತಾರೆಂಬ ಕುತೂಹಲ Read more…

ಸ್ಟ್ಯಾಂಡಪ್​ ಕಾಮಿಡಿಯನ್​​ ಫಾರೂಕಿ ಪರ ನಿಂತ ಸ್ಟಾರ್​ ಸೆಲೆಬ್ರಿಟಿಗಳು…!

ಹಿಂದೂ ದೇವತೆ ಹಾಗೂ ಕೇಂದ್ರ ಗೃಹ ಸಚಿವ ಅಮಿತ್​ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆ ಶನಿವಾರ ಸ್ಟ್ಯಾಂಡ್​ ಅಪ್​ ಕಾಮಿಡಿಯನ್​ ಮುನಾವಾರ್​ ಫಾರೂಕಿಯನ್ನು ಮಧ್ಯಪ್ರದೇಶದ ಇಂದೋರ್​ನಲ್ಲಿ ಬಂಧಿಸಲಾಗಿದೆ. Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಮಾಸ್ಟರ್ ಆನಂದ್

ಹಾಸ್ಯನಟ ಹಾಗೂ ನಿರ್ದೇಶಕರಾದ ಮಾಸ್ಟರ್ ಆನಂದ್ ಇಂದು ತಮ್ಮ 37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಮಾಸ್ಟರ್ ಆನಂದ್ 1991ರಂದು ಅನಂತನಾಗ್ ನಟನೆಯ ‘ಗೌರಿ ಗಣೇಶ’ ಚಿತ್ರದಲ್ಲಿ ಬಾಲ ಕಲಾವಿದನಾಗಿ ನಟಿಸುವ Read more…

ಸ್ನೇಹಿತೆಯರ ಜೊತೆ ಗೋವಾ ಬೀಚ್‌ ನಲ್ಲಿ ರಶ್ಮಿಕಾ ಮಂದಣ್ಣ

ಈ ಚಳಿಗಾಲದ ರಜೆಯ ದಿನಗಳಲ್ಲಿ ಸಮುದ್ರ ತೀರದಲ್ಲಿ ಕುಳಿತು, ಸೂರ್ಯನ ಬಿಸಿಲಿಗೆ ಮೈಯೊಡ್ಡಲು ಯಾರು ತಾನೆ ಬೇಡ ಎನ್ನುತ್ತಾರೆ ? ನಟಿ ರಶ್ಮಿಕಾ ಮಂದಣ್ಣ ತನ್ನ ಹುಡುಗಿಯರ ಪಡೆಯೊಂದಿಗೆ Read more…

ಅರ್ಜುನ್ ಜತೆ ಕಂಗನಾ ಪಾರ್ಟಿ: ನೆಟ್ಟಿಗರಿಂದ ಸಖತ್ ಕ್ಲಾಸ್

ಮುಂಬೈ: ಡ್ರಗ್ಸ್ ಮಾಫಿಯಾ ಆರೋಪದ ಮೇಲೆ ‌ತನಿಖಾ ಸಂಸ್ಥೆಗಳಿಂದ ವಿಚಾರಣೆ ಎದುರಿಸಿದ ಅರ್ಜುನ್ ರಾಮ್ ಪಾಲ್ ಜತೆ ಸಿನೆಮಾದಲ್ಲಿ ನಟಿಸಿರುವ ಕಂಗನಾ ನೆಟ್ಟಿಗರಿಂದ ಸಖತ್ ಟೀಕೆಗೆ ಒಳಗಾಗಿದ್ದಾರೆ. ಶೀಘ್ರದಲ್ಲಿ Read more…

ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಸುದೀಪ್: ಫೋಟೋ, ಸೆಲ್ಫಿಗೆ ನೂಕುನುಗ್ಗಲು

ಮೈಸೂರು: ನಟ ಕಿಚ್ಚ ಸುದೀಪ್ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ. ‘ಫ್ಯಾಂಟಮ್’ ಚಿತ್ರೀಕರಣದಲ್ಲಿ ಸುದೀಪ್ ಬ್ಯಸಿಯಾಗಿದ್ದು, ಚಿತ್ರದ ನಿರ್ದೇಶಕ ಅನೂಪ್ Read more…

11 ಮಿಲಿಯನ್ ವೀಕ್ಷಣೆ ಪಡೆದ ‘ಕ್ರಾಕ್’ ಚಿತ್ರದ ಟ್ರೈಲರ್

ಗೋಪಿಚಂದ್ ನಿರ್ದೇಶನದ, ರವಿ ತೇಜ ನಟನೆಯ ‘ಕ್ರ್ಯಾಕ್’ ಚಿತ್ರದ ಟ್ರೈಲರ್ ಮೊನ್ನೆ ಲಹರಿ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದು, ಯೂಟ್ಯೂಬ್ ನಲ್ಲಿ ಧೂಳೆಬ್ಬಿಸಿದೆ. 11 ಮಿಲಿಯನ್ Read more…

ರಾಜ್ ಕುಮಾರ್ ಜೊತೆ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಹಿರಿಯ ನಟ ಶನಿಮಹಾದೇವಪ್ಪ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಶನಿಮಹಾದೇವಪ್ಪ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಮಲ್ಲೇಶ್ವರಂನ ಕೆಸಿ Read more…

ಶೂಟಿಂಗ್ ಪೂರ್ಣಗೊಳಿಸಿದ ‘ಪೆಟ್ರೋಮ್ಯಾಕ್ಸ್’ ಚಿತ್ರತಂಡ

ವಿಜಯ್ ಪ್ರಸಾದ್ ನಿರ್ದೇಶನದ ಸತೀಶ್ ನೀನಾಸಂ ನಟನೆಯ ‘ಪೆಟ್ರೋಮ್ಯಾಕ್ಸ್’ ಚಿತ್ರದ ಶೂಟಿಂಗ್ ಅನ್ನು ಕಂಪ್ಲೀಟ್‌ ಮಾಡುವ ಮೂಲಕ ಕುಂಬಳಕಾಯಿ ಒಡೆದಿದ್ದಾರೆ. ಕಾರುಣ್ಯ ರಾಮ್ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದು, Read more…

ಅದಿತ್ಯ ಜೊತೆ ‘5ಡಿ’ ಚಿತ್ರದಲ್ಲಿ ನಟಿ ಅದಿತಿ ಪ್ರಭುದೇವ

ಎಸ್. ನಾರಾಯಣ್ ನಿರ್ದೇಶಿಸುತ್ತಿರುವ ‘5ಡಿ’ ಸಿನಿಮಾದಲ್ಲಿ ಅದಿತ್ಯ ನಾಯಕನಾಗಿ ನಟಿಸುತ್ತಿದ್ದು, ಅದಿತ್ಯ ಜೊತೆ ಅದಿತಿ ಪ್ರಭುದೇವ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಟೈಟಲ್ ಅನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ Read more…

ತಿರುನಲ್ಲೂರು ಶನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್

ಚೆನ್ನೈ: ರಾಕಿಂಗ್ ಸ್ಟಾರ್ ಯಶ್ ತಮಿಳುನಾಡಿನ ಕಾರೈಕಲ್ ಜಿಲ್ಲೆಯ ತಿರುನಲ್ಲೂರಿನಲ್ಲಿರುವ ಶನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕೆಜಿಎಫ್-2 ಚಿತ್ರೀಕರಣದ ಬಿಡುವಿನ ವೇಳೆ ತಿರುನಲ್ಲೂರು ದೇವಸ್ಥಾನಕ್ಕೆ Read more…

ಕತ್ರಿನಾ ಅಕೌಂಟ್ ನಿಂದ ಅಚಾನಕ್ ಆಗಿ ಶೇರ್ ಆಯ್ತಾ ವಿಕಿ ಕೌಶಲ್ ಫೋಟೋ..?

ಖ್ಯಾತ ಬಾಲಿವುಡ್ ನಟ-ನಟಿಯಾದ ವಿಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ನಡುವೆ ಕುಚ್‌ ಕುಚ್ ನಡೆಯುತ್ತಿದೆ ಎಂಬುದಕ್ಕೆ ಈಗ ಫ್ಯಾನ್ಸ್ ಗಳಿಗೆ ಮತ್ತೊಂದು ಬಲವಾದ ಸಾಕ್ಷ್ಯ ಸಿಕ್ಕಿದೆ. ಅದೂ Read more…

1 ಮಿಲಿಯನ್ ವೀಕ್ಷಣೆ ಪಡೆದ ‘ಮದಗಜ’ ಸಿನಿಮಾದ ತೆಲುಗು ಟೀಸರ್

ಮಹೇಶ್ ಕುಮಾರ್ ನಿರ್ದೇಶನದ ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಬಹುನಿರೀಕ್ಷೆಯ ‘ಮದಗಜ’ ಸಿನಿಮಾ ತೆಲುಗು ವರ್ಷನ್ ಅನ್ನು ಹೊಸ ವರ್ಷದ ಪ್ರಯುಕ್ತ ರಿಲೀಸ್ ಮಾಡಿದ್ದರು. ಈ ಟೀಸರ್ ಇದೀಗ Read more…

ರಣಬೀರ್ ‌- ಆಲಿಯಾ & ರಣವೀರ್ ‌- ದೀಪಿಕಾ ಗ್ರೂಪ್ ಫೋಟೋ ವೈರಲ್

ಈ ಸೆಲೆಬ್ರಿಟಿಗಳು ಏನೇ ಮಾಡಿದರೂ ಅದು ಸುದ್ದಿಯಾಗುವುದು ಹೊಸ ವಿಚಾರವೇನಲ್ಲ. ಬಾಲಿವುಡ್ ನಟರಾದ ರಣಬೀರ್‌ ಕಪೂರ್‌ ಹಾಗೂ ಅವರ ಗರ್ಲ್‌ಫ್ರೆಂಡ್ ಆಲಿಯಾ ಭಟ್ ಹೊಸ ವರ್ಷ ಆಚರಿಸಲು ರಾಜಸ್ಥಾನದ Read more…

ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಖ್ಯಾತ ಗಾಯಕಿ ಅನನ್ಯಾ ಭಟ್

ತಮ್ಮ ಮಧುರವಾದ ಧ್ವನಿಯಿಂದ ಸಾಕಷ್ಟು ಜನಪ್ರಿಯತೆ ಪಡೆದಿರುವ ‘ಸೋಜುಗಾದ ಸೂಜು ಮಲ್ಲಿಗೆ’ ಖ್ಯಾತಿಯ ಗಾಯಕಿ ಅನನ್ಯಾ ಭಟ್ ಹೊಸ ಸಿನಿಮಾವೊಂದರಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಲು  ಸಜ್ಜಾಗಿದ್ದಾರೆ. ಈ ಚಿತ್ರಕ್ಕೆ Read more…

‘ವಕೀಲ್ ಸಾಬ್’ ಚಿತ್ರದ ಹೊಸ ಪೋಸ್ಟರ್ ರಿಲೀಸ್

ವೇಣು ಶ್ರೀರಾಮ್ ನಿರ್ದೇಶನದ, ಪವನ್ ಕಲ್ಯಾಣ್ ನಟನೆಯ ‘ವಕೀಲ್ ಸಾಬ್’ ಚಿತ್ರದ ಹೊಸ ಪೋಸ್ಟರ್ ಅನ್ನು ಹೊಸ ವರ್ಷದ ಪ್ರಯುಕ್ತ ರಿಲೀಸ್ ಮಾಡಿದ್ದು, ಪವನ್ ಕಲ್ಯಾಣ್ ಅಭಿಮಾನಿಗಳಲ್ಲಿ ಈ Read more…

ಆಟೋ ಚಲಾಯಿಸಿದ ನಟಿ ಅದಿತಿ ಪ್ರಭುದೇವ

ಸ್ಯಾಂಡಲ್ ವುಡ್ ನಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿರುವ ನಟಿ ಅದಿತಿ ಪ್ರಭುದೇವ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ನಟಿ ಅದಿತಿ Read more…

‘ಪೊಗರು’ ಚಿತ್ರದ ತಮಿಳು ಟ್ರೈಲರ್ ರಿಲೀಸ್

ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ‘ಪೊಗರು’ ಚಿತ್ರ ತೆಲುಗು ಹಾಗೂ ತಮಿಳಿನಲ್ಲೂ ಬಿಡುಗಡೆಯಾಗುತ್ತಿದ್ದು, ನಿನ್ನೆ ಹೊಸ ವರ್ಷದ ಪ್ರಯುಕ್ತ ತಮಿಳು ವರ್ಷನ್ Read more…

BIG NEWS: ರಜನಿ ರಾಜಕೀಯ ಪ್ರವೇಶಕ್ಕೆ ಹೆಚ್ಚಿದ ಒತ್ತಡ, ಆತ್ಮಹತ್ಯೆ ಯತ್ನ – ಬಿಗಿ ಬಂದೋಬಸ್ತ್

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶಕ್ಕೆ ಒತ್ತಡ ಮುಂದುವರೆದಿದ್ದು ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ವೇಳೆಗೆ ರಜನಿಕಾಂತ್ ರಾಜಕೀಯ ಪ್ರವೇಶಿಸಬೇಕಿತ್ತು. Read more…

ರಿಲೀಸ್ ಆಯ್ತು ‘ಕಸ್ತೂರಿ ಮಹಲ್’ ಚಿತ್ರದ ಟೀಸರ್

ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ ಶಾನ್ವಿ ಶ್ರೀವಾಸ್ತವ ನಟನೆಯ ‘ಕಸ್ತೂರಿ ಮಹಲ್’ ಚಿತ್ರದ ಟೀಸರ್ ಅನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರಿಲೀಸ್ ಮಾಡುವ ಮೂಲಕ Read more…

‘ಪೊಗರು’ ಚಿತ್ರದ ತೆಲುಗು ಟ್ರೈಲರ್ ರಿಲೀಸ್

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ನಂದಕಿಶೋರ್ ನಿರ್ದೇಶನದ ಬಹು ನಿರೀಕ್ಷೆಯ ‘ಪೊಗರು’ ಚಿತ್ರ ತೆಲುಗಿನಲ್ಲೂ ಬಿಡುಗಡೆಯಾಗಲಿದೆ. ಈ ಸಿನಿಮಾದ ತೆಲುಗು ವರ್ಷನ್  ಟ್ರೈಲರ್ ಅನ್ನು ಇಂದು ಹೊಸ Read more…

ಸಾಮಾಜಿಕ ಮಾಧ್ಯಮದ ಪೋಸ್ಟ್ ಡಿಲೀಟ್​ ಮಾಡಿ ಅಚ್ಚರಿ ಮೂಡಿಸಿದ ದೀಪಿಕಾ..!

ಹೊಸ ವರ್ಷದ ಪ್ರಯುಕ್ತ ಬಾಲಿವುಡ್​ ನಟಿ ದೀಪಿಕಾ ಪಡುಕೋಣೆ ಮಹತ್ವದ ಹೆಜ್ಜೆಯೊಂದನ್ನ ಇಟ್ಟಿದ್ದಾರೆ. ಸದ್ಯ ತಮ್ಮ ಪತಿ ರಣವೀರ್​ ಸಿಂಗ್​ ಜೊತೆ ರಾಜಸ್ಥಾನದ ಜೈಪುರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿರುವ Read more…

ಮಗನ ನಾಮಕರಣದ ವಿಡಿಯೋ ಶೇರ್ ಮಾಡಿದ ನಿರ್ದೇಶಕ ಪವನ್ ಒಡೆಯರ್

ಬೆಂಗಳೂರು: ನಿರ್ದೇಶಕ ಪವನ್ ಒಡೆಯರ್ ಹಾಗೂ ಅಪೇಕ್ಷಾ ದಂಪತಿಗೆ ಗಂಡು ಮಗು ಹುಟ್ಟಿದ್ದು, ಇದೀಗ ತಮ್ಮ ಮುದ್ದು ಮಗುವಿಗೆ ನಾಮಕರಣ ಶಾಸ್ತ್ರ ನೆರವೇರಿಸಿದ್ದಾರೆ. ಈ ಕುರಿತು ವಿಡಿಯೋ ಶೇರ‍್ Read more…

‘ಮದಗಜ’ ಚಿತ್ರದ ತೆಲುಗು ಟೀಸರ್ ರಿಲೀಸ್

ಶ್ರೀಮುರಳಿ ನಟನೆಯ ಮಹೇಶ್ ಕುಮಾರ್ ನಿರ್ದೇಶನದ ‘ಮದಗಜ’ ಚಿತ್ರದ ಕನ್ನಡ ಟೀಸರ್ ಅನ್ನು ಡಿಸೆಂಬರ್ 17 ಶ್ರೀಮುರಳಿ ಹುಟ್ಟುಹಬ್ಬದ ದಿನ ಬಿಡುಗಡೆ ಮಾಡಿದ್ದರು.‌ ತೆಲುಗಿನ ಟೀಸರ್ ಅನ್ನು ಇಂದು Read more…

ಹೊಸ ವರ್ಷದ ಶುಭಾಶಯ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಹೊಸ ವರ್ಷದ ಸಂಭ್ರಮ ಎಲ್ಲೆಲ್ಲೂ ಮನೆಮಾಡಿದೆ. ಸಿನಿಮಾ ಕಲಾವಿದರು,  ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಹೊಸವರ್ಷದ ಶುಭಾಶಯ ತಿಳಿಸುತ್ತಿದ್ದು, ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ Read more…

ಮೆಟರ್ನಿಟಿ ಫೋಟೋಶೂಟ್ ನಲ್ಲಿ ಮಿಂಚಿದ ಅನುಷ್ಕಾ

2021ರ ಜನವರಿಯಲ್ಲಿ ತಮ್ಮ ಮೊದಲ ಮಗುವನ್ನು ಬರಮಾಡಿಕೊಳ್ಳಲು ಸಿದ್ಧವಾಗಿರುವ ಸೆಲೆಬ್ರಿಟಿ ಜೋಡಿ ವಿರಾಟ್ ಕೊಹ್ಲಿ ಹಾಗೂ ಅನುಶ್ಕಾ ಶರ್ಮಾರ ಸುದ್ದಿಗಳು ಸಖತ್‌ ಸದ್ದು ಮಾಡುತ್ತಿವೆ. ಇದೀಗ ಅನುಶ್ಕಾರ ಮೆಟರ್ನಿಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...