alex Certify Entertainment | Kannada Dunia | Kannada News | Karnataka News | India News - Part 294
ಕನ್ನಡ ದುನಿಯಾ
    Dailyhunt JioNews

Kannada Duniya

‘ಬಾಹುಬಲಿ’ ಬೆಡಗಿಗೆ ಕೊರೊನಾ ಪಾಸಿಟಿವ್, ಆಸ್ಪತ್ರೆಗೆ ದಾಖಲು

ಹೈದರಾಬಾದ್: ಖ್ಯಾತ ನಟಿ ತಮನ್ನಾ ಭಾಟಿಯಾ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದ್ದು, ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೆಬ್ ಸಿರೀಸ್ ವೊಂದರ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ನಲ್ಲಿ Read more…

ತಮ್ಮ ಲೇಟೆಸ್ಟ್ ಫೋಟೋಗಳನ್ನು ಹಂಚಿಕೊಂಡ ನಟಿ ಸಮಂತಾ ಅಕ್ಕಿನೇನಿ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಟಾಲಿವುಡ್ ನಟಿ ಸಮಂತಾ ಅಕ್ಕಿನೇನಿ ತಮ್ಮ ಪ್ರತಿಯೊಂದು ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಕೃಷಿ ಚಟುವಟಿಕೆಗಳಲ್ಲಿ ಈ ನಟಿಗೆ ಹೆಚ್ಚಿನ ಒಲವು ಇದೆ. ಸಾಕಷ್ಟು Read more…

ಸರಳವಾಗಿ ನೆರವೇರಿದ ಮೇಘನಾ ರಾಜ್ ಸೀಮಂತ

ಬೆಂಗಳೂರು: ಸ್ಯಾಂಡಲ್ ವುಡ್ ನಟ ದಿ.ಚಿರಂಜೀವಿ ಸರ್ಜಾ ಪತ್ನಿ, ನಟಿ ಮೇಘನಾರಾಜ್ ತುಂಬು ಗರ್ಭಿಣಿಯಾಗಿದ್ದು, ಇಂದು ಅವರ ಸೀಮಂತ ಕಾರ್ಯಕ್ರಮ ಸರಳವಾಗಿ ನೆರವೇರಿತು. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮನೆಯವರು Read more…

ಎನ್.ಸಿ.ಬಿ. ಅಧಿಕಾರಿಗೆ ಕೊರೊನಾ ಪಾಸಿಟೀವ್: ವಿಚಾರಣೆ ಎದುರಿಸಿದ್ದ ನಟಿಯರಿಗೆ ಶುರುವಾಯ್ತು ಭೀತಿ

ಮುಂಬೈ: ಬಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ಶ್ರದ್ಧಾ ಕಪೂರ್ ಅವರನ್ನು ವಿಚಾರಣೆ ನಡೆಸಿದ್ದ ಎನ್.ಸಿ.ಬಿ. ಅಧಿಕಾರಿಗೆ ಕೊರೊನಾ ಸೋಂಕು ಇರುವುದು Read more…

ಚಿರು ನೆನಪಲ್ಲೇ ಮೇಘನಾ ರಾಜ್ ಸೀಮಂತ ಕಾರ್ಯ

ಬೆಂಗಳೂರು: ನಟಿ ಮೇಘನಾ ರಾಜ್ ಅವರ ಸೀಮಂತ ಕಾರ್ಯ ಇಂದು ಎರಡೂ ಕುಟುಂಬದವರು, ಆಪ್ತರ ಸಮ್ಮುಖದಲ್ಲಿ ನೆರವೇರಿದೆ. ಚಿರು ಅಗಲುವಿಕೆಯ ನೋವಿನಲ್ಲೇ ಸೀಮಂತ ಕಾರ್ಯ ನೆರವೇರಿದೆ. ಚಿರಂಜೀವಿ ಸರ್ಜಾ Read more…

ನಿರೂಪಕಿ ಅನುಶ್ರೀ ಮನೆಗೆ ನಿರ್ಮಾಪಕ ಕೆ. ಮಂಜು ಭೇಟಿ

ಬೆಂಗಳೂರು: ಸಿಸಿಬಿ ತನಿಖೆ ನಡೆಸುತ್ತಿರುವ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಿದ್ದ ನಿರೂಪಕಿ ಅನುಶ್ರೀ ಅವರ ಮನೆಗೆ ನಿರ್ಮಾಪಕ ಕೆ. ಮಂಜು ಭೇಟಿ ನೀಡಿದ್ದಾರೆ. ಅನುಶ್ರೀ ನಿವಾಸಕ್ಕೆ ಭೇಟಿ Read more…

ಕೆ.ಕಲ್ಯಾಣ್ ದಂಪತಿ ಕಲಹ: ಕುಟುಂಬಸ್ಥರಿಂದ ರಾಜಿ ಸಂಧಾನ

ಬೆಳಗಾವಿ: ಪ್ರೇಮಕವಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಹಿನ್ನೆಲೆಯಲ್ಲಿ ಕೆ.ಕಲ್ಯಾಣ್ ಹಾಗೂ ಅಶ್ವಿನಿ ಕುಟುಂಬದವರು ಇಬ್ಬರ ನಡುವೆ ರಾಜಿ ಸಂಧಾನ ಮಾಡುವ ಪ್ರಯತ್ನ ನಡೆಸಿದ್ದಾರೆ. ಇದಕ್ಕೂ ಮುನ್ನ ಕೆ.ಕಲ್ಯಾಣ್ ಪತ್ನಿ Read more…

ಕಿಡ್ನಿ ವೈಫಲ್ಯದಿಂದ ನಟಿ ಮಿಷ್ತಿ ಮುಖರ್ಜಿ ನಿಧನ

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ನಟಿ ಮಿಷ್ತಿ ಮುಖರ್ಜಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಪೋಷಕರು, ಸಹೋದರ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದು, ಕುಟುಂಬಸ್ಥರು ಅಂತ್ಯಕ್ರಿಯೆ ನೆರವೇರಿಸಿದರು. 2020 ರಲ್ಲಿ ಭಾರತೀಯ ಚಿತ್ರರಂಗದಲ್ಲಿ Read more…

ಪತ್ನಿಗೆ ಕಿರುಕುಳ ನೀಡಿಲ್ಲ: ಆದ್ರೆ ಹಣ ವರ್ಗಾವಣೆ, ಅತ್ತೆ ಆಸ್ತಿ ವರ್ಗಾವಣೆ ಹಿಂದಿನ ರಹಸ್ಯವೇನು….? ಎಂದ ಕಲ್ಯಾಣ್

ಬೆಳಗಾವಿ: ನಾನು ನನ್ನ ಪತ್ನಿಗೆ ಯಾವುದೇ ರೀತಿಯ ಮಾನಸಿಕ ಕಿರುಕುಳ ನೀಡಿಲ್ಲ. ಈಗ ಅವರು ನನ್ನ ಮೇಲೆ ಏಕಾಏಕಿ ಆರೋಪ ಮಾಡಿ ವಿಚ್ಛೇದನ ಕೇಳುತ್ತಿದ್ದಾರೆ ಎಂದರೆ ಅವರು ಯಾರದೋ Read more…

’96’ ಚಿತ್ರ ತೆರೆ ಕಂಡು ಇಂದಿಗೆ 2 ವರ್ಷ

ಪ್ರೇಮ್ ಕುಮಾರ್ ನಿರ್ದೇಶನದ ವಿಜಯ್ ಸೇತುಪತಿ ನಟನೆಯ ತಮಿಳಿನ  ’96’ ಚಿತ್ರ ತೆರೆ ಮೇಲೆ ಬಂದು ಇಂದಿಗೆ 2 ವರ್ಷವಾಗಿದೆ. 2018 ಅಕ್ಟೋಬರ್‌ 4 ರಂದು ಈ ಚಿತ್ರ Read more…

ಅಂತರ್ಜಾಲದಲ್ಲಿ ಬಿರುಗಾಳಿ ಎಬ್ಬಿಸಿದ ಪವನ್ ಸಿಂಗ್ ರ ಭೋಜಪುರಿ ಹಾಡು

ನವದೆಹಲಿ: ಭೋಜಪುರಿ‌ ಚಿತ್ರರಂಗದಲ್ಲಿ ಪವರ್ ಸ್ಟಾರ್ ಪವನ್ ಸಿಂಗ್ ಅವರದ್ದು ದೊಡ್ಡ ಹೆಸರು. ಅವರ “ಬದ್ನಾಮ‌ ಕರದೋಗಿ” ಹಾಡು ಈಗ ಸೂಪರ್ ಹಿಟ್ ಆಗಿದೆ. ಹಾಡು ಯುಟ್ಯೂಬ್ ನಲ್ಲಿ Read more…

ಇ.ಡಿ. ಅಧಿಕಾರಿಗಳ ಮುಂದೆ ಸಂಜನಾ ಬಾಯ್ಬಿಟ್ಟ ಸತ್ಯವೇನು…?

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿಯರಾದ ಸಂಜನಾ ಹಾಗೂ ರಾಗಿಣಿಗೆ ಕಳೆದ ಐದು ದಿನಗಳಿಂದ ಇ.ಡಿ. ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ. ನಟಿಯರಿಗೆ ಸಿನಿಮಾ ಅವಕಾಶಗಳು ಇಲ್ಲದಿದ್ದರೂ Read more…

ಸುಶಾಂತ್ ಸಾವಿನ ವರದಿ ಬಳಿಕ ಸರಣಿ ಟ್ವೀಟ್ ಮಾಡಿದ ಕಂಗನಾ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಆತ್ಮಹತ್ಯೆಯೇ ಹೊರತು, ಕೊಲೆಯಲ್ಲ ಎಂದು ಸಿಬಿಐಗೆ ಸಲ್ಲಿಕೆಯಾಗಿದೆ ಎನ್ನಲಾಗಿರುವ ನವದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಏಮ್ಸ್ ವರದಿಯಲ್ಲಿ Read more…

ಗೀತ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯ ಕಲಹ ವಿಚಾರದಲ್ಲಿ ಬಿಗ್ ಟ್ವಿಸ್ಟ್

ಬೆಳಗಾವಿ: ಖ್ಯಾತ ಗೀತ ಸಾಹಿತಿ ಕೆ. ಕಲ್ಯಾಣ್ ಅವರ ದಾಂಪತ್ಯದಲ್ಲಿ ಬಿರುಕು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕಲ್ಯಾಣ್ ಅವರ ಪತ್ನಿ ಅಶ್ವಿನಿಯವರ ಸೋದರ ಸಂಬಂಧಿ ಬಾಗಲಕೋಟೆ ಜಿಲ್ಲೆ Read more…

ಸತ್ಯಾಸತ್ಯತೆ ಬಗ್ಗೆ ಕೋರ್ಟ್ ನಲ್ಲಿ ಗೊತ್ತಾಗುತ್ತೆ: ಪತ್ನಿ ಆರೋಪಕ್ಕೆ ಕೆ. ಕಲ್ಯಾಣ್ ಪ್ರತಿಕ್ರಿಯೆ

ಬೆಳಗಾವಿ: ಪತ್ನಿ ಅಶ್ವಿನಿ ಏನೇ ಆರೋಪ ಮಾಡಿದರೂ ಅದು ಅವರ ಅನಿಸಿಕೆಯಾಗಿದೆ ಎಂದು ಚಿತ್ರ ಸಾಹಿತಿ ಕೆ. ಕಲ್ಯಾಣ್ ಹೇಳಿದ್ದಾರೆ. ಪತ್ನಿ ಅಶ್ವಿನಿ ಅವರು ಮಾಡಿರುವ ಆರೋಪಗಳ ಕುರಿತಾಗಿ Read more…

ಚಿತ್ರ ಸಾಹಿತಿ ಕೆ.ಕಲ್ಯಾಣ್ ರಿಂದ ದೈಹಿಕ, ಮಾನಸಿಕ ಕಿರುಕುಳ: ವಿಚ್ಛೇದನ ಕೋರಿದ ಪತ್ನಿ

ಬೆಳಗಾವಿ: ವಿಚ್ಛೇದನ ಕೋರಿ ಚಿತ್ರ ಸಾಹಿತಿ ಕೆ. ಕಲ್ಯಾಣ್ ಅವರ ಪತ್ನಿ ಅಶ್ವಿನಿ ಅಲಿಯಾಸ್ ಐಶ್ವರ್ಯಾ ಜೂನ್ 26 ರಂದು ಬೆಳಗಾವಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕೆ. Read more…

ಅಪ್ಪನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದ ಅಭಿ

  ಬೆಂಗಳೂರು: ಇಂದು ಸ್ಯಾಂಡಲ್ ವುಡ್ ನ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಷ್ ಗೆ ಹುಟ್ಟುಹಬ್ಬದ ಸಂಭ್ರಮ. ಅಪ್ಪ ಇಲ್ಲದೇ ಆಚರಿಸಿಕೊಳ್ಳುತ್ತಿರುವ ಮೊದಲ ಹುಟ್ಟುಹಬ್ಬ ಇದು. ಅಪ್ಪನನ್ನು Read more…

ಜೀವನ ಬದಲಾದ ದಿನವನ್ನು ನೆನಪಿಸಿಕೊಂಡ ನಟಿ ತ್ರಿಶಾ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್ 1999 ರಲ್ಲಿ ಸೆಪ್ಟೆಂಬರ್ 30 ರಲ್ಲಿ ಮಿಸ್ ಚೆನ್ನೈ ಸ್ಪರ್ಧೆಯಲ್ಲಿ ವಿಜೇತರಾಗಿದ್ದ ಫೋಟೋವೊಂದನ್ನು ಸಾಮಾಜಿಕ ಜಾಲತಾಣವಾದ Read more…

ಪಂಜಾಬಿ ಹಾಡಿಗೆ ಡಾನ್ಸ್‌ ಮಾಡಿ ಮೋಡಿ ಮಾಡಿದ ವಿದೇಶಿಗರು

ದಲೇರ್‌ ಮೆಹಂದಿರ ’ಟುನಕ್‌ ಟುನಕ್ ಟುನ್‌’ ಹಾಡಿಗೆ ಹೆಜ್ಜೆ ಹಾಕುತ್ತಿರುವ ನಾಲ್ವರು ವಿದೇಶಿ ಸಹೋದರರ ವಿಡಿಯೋವೊಂದು ವೈರಲ್ ಆಗಿದೆ. ‘thewilliamsfam’ ಎಂಬ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಪೋಸ್ಟ್ ಮಾಡಲಾಗಿರುವ ಈ Read more…

ಗಂಡು ಮಗುವಿನ ಬಗ್ಗೆ ಗರ್ಭಿಣಿ ಅನುಷ್ಕಾ ಶರ್ಮಾ ಹೇಳಿದ್ದೇನು….?

ಉತ್ತರ ಪ್ರದೇಶದ ಹತ್ರಾಸ್ ಮತ್ತು ಬಲರಾಂಪುರದಲ್ಲಿ ನಡೆದ ಘಟನೆ ಇಡೀ ದೇಶದಾದ್ಯಂತ ಚರ್ಚೆಯಲ್ಲಿದೆ. ಈ ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತವಾಗ್ತಿದೆ. ಅನೇಕ ಬಾಲಿವುಡ್ ತಾರೆಯರು ಈ Read more…

ರಚಿತಾ ರಾಮ್ ಹುಟ್ಟುಹಬ್ಬಕ್ಕೆ ಉಡುಗೊರೆ ನೀಡಿದ ʼಮ್ಯಾಟ್ನಿʼ ಚಿತ್ರತಂಡ

ಮನೋಹರ್ ಕಾಂಪಲ್ಲಿ ನಿರ್ದೇಶನದ, ಸತೀಶ್ ನೀನಾಸಂ ಅಭಿನಯದ ‘ಮ್ಯಾಟ್ನಿ’ ಎಂಬ ಹೆಸರಿನ ಹೊಸ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ಅನ್ನು ಬಿಡುಗಡೆ ಮಾಡಿದ್ದ ಚಿತ್ರತಂಡ ಇಂದು ರಚಿತಾ Read more…

ಮದ್ಯಪಾನ ಮಾಡಿ ಶೂಟಿಂಗ್ ಮಾಡಿದ್ದ ನಟ: ಈಗ್ಲೂ ಹಾಡು ಸೂಪರ್ ಹಿಟ್

ಬಾಲಿವುಡ್ ನಲ್ಲಿ ಅನೇಕ ಕಲಾವಿದರು ಮದ್ಯಪಾನ ಹಾಗೂ ಧೂಮಪಾನ ವ್ಯಸನಿಗಳಿದ್ದಾರೆ. ಆದ್ರೆ ಶೂಟಿಂಗ್ ವೇಳೆ ಇದಕ್ಕೆ ಅವಕಾಶ ನೀಡುವುದಿಲ್ಲ. ಇದರ ಮಧ್ಯೆಯೂ ಬಾಲಿವುಡ್ ಸೂಪರ್ ಸ್ಟಾರ್ ಮದ್ಯ ಸೇವಿಸಿ Read more…

ಅಭಿಷೇಕ್ ಹುಟ್ಟುಹಬ್ಬಕ್ಕೆ ಶುಭ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಇಂದು 27ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಪ್ರೀತಿಯ ತಮ್ಮನಿಗೆ ಸಾಮಾಜಿಕ ಜಾಲತಾಣದಲ್ಲಿ ವಿಶ್ ಮಾಡಿದ್ದಾರೆ. “ನನ್ನ Read more…

12 ಗಂಟೆಯೊಳಗೆ ಅಮೆರಿಕಾದಲ್ಲಿ ದಾಖಲೆ ಬರೆದ ಪ್ರಿಯಾಂಕ ಪುಸ್ತಕ

ಗ್ಲೋಬಲ್ ಐಕಾನ್ ನಟಿ ಪ್ರಿಯಾಂಕಾ ಚೋಪ್ರಾ ಇತ್ತೀಚೆಗೆ ತಮ್ಮ ಅನ್ ಫಿನಿಶ್ಡ್  ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ. ಚಲನಚಿತ್ರಗಳ ಜೊತೆ ಬರವಣಿಗೆಯ ಜಗತ್ತಿನಲ್ಲಿಯೂ ಅವರು ಛಾಪು ಮೂಡಿಸಲು ಹೊರಟಿದ್ದಾರೆ. ಅವರ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್

ಸ್ಯಾಂಡಲ್ವುಡ್ ನ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ಇಂದು 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಮೊದಲು ಕಿರುತೆರೆಯಲ್ಲಿ ನಟಿಸಿ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ‘ಬುಲ್ ಬುಲ್’ Read more…

ಸುಶಾಂತ್ ಸಿಂಗ್ ಸಾವಿನ ಬಗ್ಗೆ ಏಮ್ಸ್ ವರದಿಯಲ್ಲೇನಿದೆ….?

ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದ ಬಗ್ಗೆ ಮಹತ್ವದ ಸುದ್ದಿ ಹೊರ ಬಿದ್ದಿದೆ. ಸುಶಾಂತ್ ಸಿಂಗ್ ಹತ್ಯೆಯಾಗಿಲ್ಲ. ಇದು ಆತ್ಮಹತ್ಯೆ ಎಂದು ಏಮ್ಸ್ ವೈದ್ಯರ ತಂಡ ಸಿಬಿಐಗೆ Read more…

ಸ್ಯಾಂಡಲ್ ವುಡ್ ನಶೆ ರಾಣಿಯರಿಗೆ ಭೂಗತ ಲೋಕದ ನಂಟು: ಆಫ್ಟರ್ ಪಾರ್ಟಿ ರಹಸ್ಯವೂ ಬಯಲು

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟಿ ರಾಗಿಣಿ ಹಾಗೂ ಸಂಜನಾ ಡ್ರಗ್ಸ್ ಪಾರ್ಟಿಗಳಿಗೆ ಭೂಗತ ಲೋಕದ ನಂಟಿದೆ ಎಂಬ ಮಾಹಿತಿ ಇದೀಗ ಬಯಲಾಗಿದೆ. ಬೆಂಗಳೂರಿನ Read more…

‘ಐಪಿಎಲ್’ ನಲ್ಲಿ ಬೇಸರದ ವಿಷಯದ ಬಗ್ಗೆ ಹೇಳಿದ ಸಿಂಪಲ್ ಸುನಿ…!

ಐಪಿಎಲ್ ನಲ್ಲಿ ಆರ್.ಸಿ.ಬಿ. ಅಭಿಮಾನಿಯಾಗಿರುವ ನಿರ್ದೇಶಕ ಸಿಂಪಲ್ ಸುನಿ ತಮಗೆ ಬೇಸರ ತಂದಿರುವ ವಿಷಯದ ಬಗ್ಗೆ ಟ್ವೀಟ್ ಮಾಡಿದ್ದಾರೆ. ಐಪಿಎಲ್ ನಲ್ಲಿ ತುಂಬಾ ಬೇಸರದ ವಿಷಯ ಅಂದ್ರೆ…‌‌..ಅಜಿಂಕ್ಯ ರಹಾನೆ Read more…

ಬೆಂಗಳೂರಿನ ರಸ್ತೆಗೆ ಎಸ್.ಪಿ. ಬಾಲಸುಬ್ರಹ್ಮಣ್ಯಂ ಹೆಸರಿಡಲು ಆಗ್ರಹ

ಬೆಂಗಳೂರು: ಬೆಂಗಳೂರಿನ ಯಾವುದಾದರೂ ಸರ್ಕಲ್ ಮತ್ತು ರಸ್ತೆಗೆ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹೆಸರು ಇಡಬೇಕೆಂದು ವಿಧಾನಪರಿಷತ್ ಸದಸ್ಯ ಗೋವಿಂದರಾಜು ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. Read more…

ಅಂದಿನ ಗೆಲುವು ಇಂದು ಮುಳುವಾಗಿ ಕಾಡುತ್ತೆ ಎಂದುಕೊಂಡಿರಲಿಲ್ಲವೆಂದು ಕಣ್ಣೀರಿಟ್ಟ ಅನುಶ್ರೀ

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆ ನಡೆಸಿದ ಬೆನ್ನಲ್ಲೇ ಇದೀಗ ನಿರೂಪಕಿ ಅನುಶ್ರೀ, ಫೇಸ್ ಬುಕ್ ನಲ್ಲಿ ವಿಡಿಯೋ ಒಂದನ್ನು ಅಪ್ ಲೋಡ್ ಮಾಡಿದ್ದು, ಕಣ್ಣೀರಿಟ್ಟಿದ್ದಾರೆ. ಸೆ.24,2020 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...