alex Certify Entertainment | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟು ಹಬ್ಬದ ಸಂಭ್ರಮದಲ್ಲಿ ಕೇತಿಕ ಶರ್ಮ

ಟಾಲಿವುಡ್ ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿರುವ ನಟಿ ಇಂದು ತಮ್ಮ 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2021 ರಲ್ಲಿ ತೆರೆ ಕಂಡ ಅನಿಲ್ ಪಡೋರಿ ನಿರ್ದೇಶನದ ‘ರೋಮ್ಯಾಂಟಿಕ್’ ಚಿತ್ರದ ಮೂಲಕ Read more…

‘ಕಣ್ಣಾ ಮುಚ್ಚೆ ಕಾಡೇಗೂಡೇ’ ಚಿತ್ರದ ಟೀಸರ್ ರಿಲೀಸ್

ಖ್ಯಾತ ಹಿರಿಯ ನಟ ರಾಘವೇಂದ್ರ ರಾಜಕುಮಾರ್ ಅಭಿನಯಿಸಿರುವ ‘ಕಣ್ಣಾ ಮುಚ್ಚೆ ಕಾಡೇಗೂಡೇ’  ಚಿತ್ರದ ಟೀಸರ್ ಅನ್ನು ಯೂಟ್ಯೂಬ್ ನಲ್ಲಿ ರಿಲೀಸ್ ಮಾಡಲಾಗಿದೆ. ಈ ಟೀಸರ್ ಕೆಲವೇ ಕ್ಷಣಗಳಲ್ಲಿ ಸಾಕಷ್ಟು Read more…

BREAKING: ನಟ ಶಿವರಾಜ್ ಕುಮಾರ್ ಆರೋಗ್ಯದ ಬಗ್ಗೆ ಪುತ್ರಿ ನಿವೇದಿತಾ ಮಾಹಿತಿ

ಬೆಂಗಳೂರು: ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಶಿವರಾಜ್ ಕುಮಾರ್ ಆರೋಗ್ಯದ ಕುರಿತು ಪುತ್ರಿ ನಿವೇದಿತಾ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದೇವರ ದಯೆಯಿಂದ ಅಪ್ಪನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಅಪ್ಪನ Read more…

ಕಾಲ್ತುಳಿತದಲ್ಲಿ ಮಹಿಳಾ ಅಭಿಮಾನಿ ಸಾವು ಪ್ರಕರಣ: ಮೃತಳ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ ಘೋಷಣೆ

ಹೈದರಾಬಾದ್: ಪುಷ್ಪಾ-2 ಸಿನಿಮಾ ಪ್ರೀಮಿಯರ್ ಶೋ ವೇಳೆ ಹೈದರಾಬಾದ್ ನ ಸಂಧ್ಯಾ ಥಿಯೆಟರ್ ನಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳಾ ಅಭಿಮಾನಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಕುಟುಂಬಕ್ಕೆ ನಟ Read more…

BIG UPDATE : ನಟ ಶಿವರಾಜ್ ಕುಮಾರ್’ಗೆ ಮೂತ್ರಪಿಂಡದ ಕ್ಯಾನ್ಸರ್ : ಸರ್ಜರಿ ಬಗ್ಗೆ ಬಿಗ್ ಅಪ್ ಡೇಟ್ ನೀಡಿದ ವೈದ್ಯರು.!

ಬೆಂಗಳೂರು : ಡಾ. ಶಿವರಾಜ್ಕುಮಾರ್ ಕನ್ನಡ ಚಿತ್ರರಂಗದ ಹಿರಿಯ ನಟ. ಇಂತಹ ವಯಸ್ಸಿನಲ್ಲೂ ಅವರ ನಟನೆ, ಡ್ಯಾನ್ಸ್ ಗೆ ಯಾರೂ ಸರಿ ಸಾಟಿ ಇಲ್ಲ.ನಟ. ಡಾ. ರಾಜ್ಕುಮಾರ್ಅವರ ಹಿರಿಯಪುತ್ರ. Read more…

SHOCKING : ‘ಸಂಧ್ಯಾ ಥಿಯೇಟರ್’ ನಲ್ಲಿ ಕಾಲ್ತುಳಿತ ಪ್ರಕರಣ : ಆಘಾತಕಾರಿ ವಿಡಿಯೋ ವೈರಲ್.!

ಹೈದರಾಬಾದ್ : ಪುಷ್ಪ-2 ಪ್ರೀಮಿಯರ್ ಶೋ ವೇಳೆ ಸಂಧ್ಯಾ ಥಿಯೇಟರ್ ನಲ್ಲಿ ನೂಕು ನುಗ್ಗಲು ನಡೆದ ಪ್ರಕರಣ ವ್ಯಾಪಕವಾಗಿ ಸುದ್ದಿಯಾಗುತ್ತಿದೆ. ಇದರ ನಡುವೆ ಘಟನೆಯ ಆಘಾತಕಾರಿ ವಿಡಿಯೋ ವೈರಲ್ Read more…

ಬಹು ನಿರೀಕ್ಷಿತ ‘ಮ್ಯಾಕ್ಸ್’ ಚಿತ್ರ ರಿಲೀಸ್ : ಅಮ್ಮನನ್ನು ನೆನೆದು ‘ಕಿಚ್ಚ ಸುದೀಪ್’ ಭಾವುಕ ಪೋಸ್ಟ್.!

ಬೆಂಗಳೂರು :ನಟ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ‘ಮ್ಯಾಕ್ಸ್’ ಚಿತ್ರ ಇಂದು ರಾಜ್ಯಾದ್ಯಂತ ತೆರೆ ಕಂಡಿದ್ದು, ಕಿಚ್ಚ ಸುದೀಪ್ ತಾಯಿಯನ್ನು ನೆನೆದು ಭಾವುಕ ಪೋಸ್ಟ್ ಮಾಡಿದ್ದಾರೆ. “ಈಗಾಗಲೇ Read more…

BIG NEWS : ಶಿವಣ್ಣನ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಅಮೆರಿಕದಲ್ಲಿ ನಟ ಶಿವರಾಜ್ ಕುಮಾರ್ ‘ಶಸ್ತ್ರಚಿಕಿತ್ಸೆ’ ಯಶಸ್ವಿ |Actor Shivarajkumar

ಅಮೆರಿಕದಲ್ಲಿ ನಟ ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಅಭಿಮಾನಿಗಳ ಪ್ರಾರ್ಥನೆ ಫಲಿಸಿದೆ. ಫ್ಲೋರಿಡಾದಲ್ಲಿರುವ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ಆಸ್ಪತ್ರೆಗೆ ದಾಖಲಾಗಿರುವ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಆಪರೇಷನ್ ಸಕ್ಸಸ್ ಆಗಿದೆ Read more…

BREAKING: ಅಮೆರಿಕದಲ್ಲಿ ನಟ ಶಿವರಾಜ್ ಕುಮಾರ್ ಗೆ ಶಸ್ತ್ರ ಚಿಕಿತ್ಸೆ ಯಶಸ್ವಿ

ಅಮೆರಿಕದಲ್ಲಿ ನಟ ಶಿವರಾಜ್ ಕುಮಾರ್ ಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಅಮೆರಿಕದ ಫ್ಲೋರಿಡಾದಲ್ಲಿರುವ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ಆಸ್ಪತ್ರೆಗೆ ದಾಖಲಾಗಿರುವ ಅವರು ಶಸ್ತ್ರಚಿಕಿತ್ಸೆಯ ನಂತರ ಅವರು ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಮಿಯಾಮಿ Read more…

BREAKING: ನಟ ಶಿವರಾಜ್ ಕುಮಾರ್ ಅಮೆರಿಕ ಆಸ್ಪತ್ರೆಗೆ ದಾಖಲು: ಕರೆ ಮಾಡಿ ಚೇತರಿಕೆಗೆ ಹಾರೈಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಟ ಶಿವರಾಜ್ ಕುಮಾರ್ ಅಮೆರಿಕದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನಲ್ಲಿ ಚಿಕಿತ್ಸೆ ಪಡೆಯಲು ಅವರು ದಾಖಲಾಗಿದ್ದು, ಆಸ್ಪತ್ರೆಯ ವೈದ್ಯರು ಶಿವಣ್ಣರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲಿದ್ದಾರೆ. ಅಮೆರಿಕದ Read more…

BREAKING : ಸಂಧ್ಯಾ ಥಿಯೇಟರ್ ನಲ್ಲಿ ಕಾಲ್ತುಳಿತ ಕೇಸ್ : ನಟ ‘ಅಲ್ಲು ಅರ್ಜುನ್’ ಬೌನ್ಸರ್ ಅರೆಸ್ಟ್ |Actor Allu arjun bouncer

ಹೈದರಾಬಾದ್ : ಸಾರ್ವಜನಿಕರನ್ನು ತಳ್ಳಿದ ಆರೋಪದ ಮೇರೆಗೆ ನಟ ಅಲ್ಲು ಅರ್ಜುನ್ ಬೌನ್ಸರ್ ನನ್ನು ಬಂಧಿಸಲಾಗಿದೆ. ಅಲ್ಲು ಅರ್ಜುನ್ ಬೌನ್ಸರ್ ಆಂಥೋಣಿಯನ್ನು ಚಿಕ್ಕಡಪಲ್ಲಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಂಧ್ಯಾ Read more…

BREAKING : ‘ಪುಷ್ಪ-2’ ಚಿತ್ರದ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ : ಪೊಲೀಸರಿಂದ ಮತ್ತೊಂದು ವಿಡಿಯೋ ರಿಲೀಸ್ |WATCH VIDEO

ಪುಷ್ಪ-2 ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಂದು ವಿಡಿಯೋ ರಿಲೀಸ್ ಮಾಡಿದ್ದಾರೆ. ಕಮಿಷನರ್ ಸಿವಿ ಆನಂದ್ ಥಿಯೇಟರ್ ನಲ್ಲಿ ನಡೆದ ಘಟನೆಗಳನ್ನು ತೋರಿಸುವ Read more…

BREAKING : ‘ಪುಷ್ಪ-2’ ಚಿತ್ರದಲ್ಲಿ ಪೊಲೀಸರಿಗೆ ಅವಮಾನ ಆರೋಪ : ನಟ ‘ಅಲ್ಲು ಅರ್ಜುನ್’ ವಿರುದ್ಧ ಮತ್ತೊಂದು ದೂರು ದಾಖಲು |Actor allu arjun

ಇತ್ತೀಚೆಗೆ ತೆರೆಕಂಡು ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ಪುಷ್ಪ-2 ಚಿತ್ರ ಹಲವು ವಿವಾದಗಳಿಂದ ಸುದ್ದಿಯಾಗುತ್ತಿದೆ. ಈ ಚಿತ್ರದಲ್ಲಿ ಪೊಲೀಸರಿಗೆ ಅವಮಾನ ಮಾಡಿರುವ ಆರೋಪದ ಹಿನ್ನೆಲೆ ನಟ ಅಲ್ಲು ಅರ್ಜುನ್, Read more…

BREAKING : ಕಾಲ್ತುಳಿತದಲ್ಲಿ ‘ಮಹಿಳೆ’ ಸಾವು ಕೇಸ್ : ಪೊಲೀಸ್ ವಿಚಾರಣೆಗೆ ಹಾಜರಾದ ನಟ ‘ಅಲ್ಲು ಅರ್ಜುನ್’ |Actor allu arjun

ಹೈದರಾಬಾದ್ : ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆಗೆ ನಟ ಅಲ್ಲು ಅರ್ಜುನ್ ಹಾಜರಾಗಿದ್ದಾರೆ. ವಕೀಲರ ಜೊತೆ ಚಿಕ್ಕಡಪಲ್ಲಿ ಪೊಲೀಸ್ ಠಾಣೆಗೆ ಬಂದ ನಟ ಅಲ್ಲು Read more…

BREAKING : ‘ಗೋಲ್ಡ್ ವಂಚನೆ’ ಕೇಸ್ : ಸ್ಯಾಂಡಲ್’ ವುಡ್ ನಟ ಧರ್ಮೇಂದ್ರ ಗೌಡ ಸೇರಿ ಹಲವರ ವಿರುದ್ಧ ‘FIR’ ದಾಖಲು.!

ಬೆಂಗಳೂರು : ಗೋಲ್ಡ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ಧರ್ಮೇಂದ್ರ ಗೌಡ ಸೇರಿ ಹಲವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ Read more…

BIG NEWS : ಖ್ಯಾತ ನಿರ್ದೇಶಕ ‘ಶ್ಯಾಮ್ ಬೆನಗಲ್’ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ |P.M Modi

ನವದೆಹಲಿ : ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ‘ಭಾರತೀಯ ಚಿತ್ರರಂಗದ ಮೇಲೆ ಆಳವಾದ Read more…

ನಾಳೆ ‘ಮ್ಯಾಕ್ಸ್’ ಬಿಡುಗಡೆ: ಮುಗಿಲು ಮುಟ್ಟಿದ ಸುದೀಪ್ ಅಭಿಮಾನಿಗಳ ಸಂಭ್ರಮ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಮ್ಯಾಕ್ಸ್’ ಡಿಸೆಂಬರ್ 25 ರಂದು ಬಿಡುಗಡೆಯಾಗಲಿದೆ. ಬಹು ಭಾಷೆಗಳಲ್ಲಿ ಮೂಡಿ ಬಂದಿರುವ ಚಿತ್ರವನ್ನು ವಿಜಯ್ ಕಾರ್ತಿಕೇಯ ನಿರ್ದೇಶಿಸಿದ್ದಾರೆ. ಆರಂಭದಿಂದಲೂ Read more…

BREAKING: ನಾಳೆ ವಿಚಾರಣೆಗೆ ಹಾಜರಾಗುವಂತೆ ನಟ ಅಲ್ಲು ಅರ್ಜುನ್ ಗೆ ನೋಟಿಸ್

ಹೈದರಾಬಾದ್: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ ಗೆ ನೋಟಿಸ್ ನೀಡಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ Read more…

BREAKING : ಬಾಲಿವುಡ್’ ನ ಖ್ಯಾತ ನಿರ್ದೇಶಕ ‘ಶ್ಯಾಮ್ ಬೆನೆಗಲ್’ ವಿಧಿವಶ |Shyam Benegal passes away

ಬಾಲಿವುಡ್ ನ ಖ್ಯಾತ ನಿರ್ದೇಶಕ ಶ್ಯಾಮ್ ಬೆನೆಗಲ್ ಡಿಸೆಂಬರ್ 23 ರಂದು ಸಂಜೆ 6: 30 ಕ್ಕೆ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಬೆನೆಗಲ್ ಮೂತ್ರಪಿಂಡ ಸಂಬಂಧಿತ Read more…

ನಾಗಾರ್ಜುನ ಅಭಿನಯದ ‘ಮಾಸ್’ ಚಿತ್ರಕ್ಕೆ 20 ವರ್ಷದ ಸಂಭ್ರಮ

ರಾಘವ ಲಾರೆನ್ಸ್ ನಿರ್ದೇಶನದ ನಾಗಾರ್ಜುನ ನಟನೆಯ ‘ಮಾಸ್’ ಎಂಬ ತೆಲುಗು ಚಿತ್ರ 2004 ಡಿಸೆಂಬರ್ 24 ರಂದು ತೆರೆ ಕಾಣುವ ಮೂಲಕ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ Read more…

BREAKING: ತೆರೆ ಮೇಲೆ ಬರಲಿದೆ ‘ಅನ್ನಭಾಗ್ಯ’ ಯೋಜನೆ ಕುರಿತ ಸಿನಿಮಾ: ಸಿಎಂ ಸಿದ್ದರಾಮಯ್ಯಗೆ ಆಹ್ವಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಯಾಗಿರುವ  ಅನ್ನಭಾಗ್ಯ ಯೋಜನೆ ಕುರಿತು ಸಿನಿಮಾ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. 2025ರ ಫೆಬ್ರವರಿ 2ರಂದು ಸಿನಿಮಾ ಚಿತ್ರೀಕರಣ ಪ್ರಾರಂಭವಾಗಲಿದೆ. Read more…

29 ನೇ ವಸಂತಕ್ಕೆ ಕಾಲಿಟ್ಟ ನಟಿ ಧನ್ಯ ರಾಮ್ ಕುಮಾರ್

ಸ್ಯಾಂಡಲ್ ವುಡ್ ನ ಹಿರಿಯ ನಟ ರಾಮಕುಮಾರ್ ಪುತ್ರಿ ಧನ್ಯ ಇಂದು ತಮ್ಮ 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2021 ರಲ್ಲಿ ತೆರೆ ಕಂಡ ‘ನಿನ್ನ ಸನಿಹಕೆ’ ಎಂಬ ರೋಮ್ಯಾಂಟಿಕ್ Read more…

ಬಿಡುಗಡೆ ದಿನಾಂಕವನ್ನು ಮುಂದೂಡಿದ ‘ರಾಜು ಜೇಮ್ಸ್ ಬಾಂಡ್’ ಚಿತ್ರತಂಡ

ಫಸ್ಟ್ ರಾಂಕ್ ರಾಜು ಖ್ಯಾತಿಯ ಗುರುನಂದನ್ ಅಭಿನಯದ ಬಹು ನಿರೀಕ್ಷಿತ ‘ರಾಜು ಜೇಮ್ಸ್ ಬಾಂಡ್’ ಇದೆ ಡಿಸೆಂಬರ್ 27ರಂದು ರಾಜ್ಯಾದ್ಯಂತ ಬಿಡುಗಡೆಗೆ ಸಜ್ಜಾಗಿತ್ತು, ಕಾರಣಾಂತರದಿಂದ ಚಿತ್ರತಂಡ ಇದೀಗ ದಿನಾಂಕವನ್ನು Read more…

ಇಂದು ಬಿಡುಗಡೆಯಾಗಲಿದೆ ‘ಕಣ್ಣಾ ಮುಚ್ಚೆ ಕಾಡೇ ಗೂಡೇ’ ಚಿತ್ರದ ಟೀಸರ್

ತನ್ನ ಟೈಟಲ್ ಮೂಲಕವೇ ಸಾಕಷ್ಟು ಕುತೂಹಲ ಮೂಡಿಸಿರುವ ನಟರಾಜ್ ಕೃಷ್ಣೇಗೌಡ ನಿರ್ದೇಶನದ ‘ಕಣ್ಣಾ ಮುಚ್ಚೆ ಕಾಡೇ ಗೂಡೇ’ ಚಿತ್ರದ ಟೀಸರ್ ಇಂದು youtube ನಲ್ಲಿ ಬಿಡುಗಡೆಯಾಗಲಿದೆ. ಈ  ಕುರಿತು Read more…

ಡಿ. 29 ರಂದು ಕಿರುತೆರೆಯಲ್ಲಿ ಪ್ರಸಾರವಾಗಲಿದೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’

ಎ.ಪಿ. ಅರ್ಜುನ್ ನಿರ್ದೇಶನದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್’ ಅಂದುಕೊಂಡಂತೆ ಭರ್ಜರಿ ಯಶಸ್ಸು ಕಾಣದೆ ಇದ್ದರೂ ಬಾಕ್ಸಾಫೀಸ್ ನಲ್ಲಿ ಒಳ್ಳೆಯ ಗಳಿಕೆ ಮಾಡಿತ್ತು. ಈ ಚಿತ್ರ Read more…

BREAKING : ನಟ ‘ಅಲ್ಲು ಅರ್ಜುನ್’ ಮನೆ ಮೇಲೆ ಕಲ್ಲು ತೂರಾಟ ಕೇಸ್ : 8 ಮಂದಿ ಅರೆಸ್ಟ್ |VIDEO

ಹೈದರಾಬಾದ್: ಹೈದರಾಬಾದ್ ನ ಜುಬಿಲಿ ಹಿಲ್ಸ್ ನಲ್ಲಿರುವ ನಟ ಅಲ್ಲು ಅರ್ಜುನ್ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಿಲ್ಸ್ Read more…

ಬಹು ನಿರೀಕ್ಷಿತ ‘ಮ್ಯಾಕ್ಸ್’ ಚಿತ್ರದ ಟ್ರೇಲರ್ ರಿಲೀಸ್ : ರಗಡ್ ಲುಕ್ ನಲ್ಲಿ ನಟ ಕಿಚ್ಚ ಸುದೀಪ್ |WATCH TRAILER

ಬೆಂಗಳೂರು : ಕಿಚ್ಚ ಸುದೀಪ್ ನಟನೆಯ ಕನ್ನಡದ ‘ಮ್ಯಾಕ್ಸ್’ ಚಿತ್ರ ಬಹಳಷ್ಟು ನಿರೀಕ್ಷೆ ಹುಟ್ಟಿಸಿದೆ. ಡಿಸೆಂಬರ್ 25 ಕ್ಕೆ ಮ್ಯಾಕ್ಸ್ ಚಿತ್ರ ತೆರೆಗೆ ಬರಲಿದ್ದು, ಇದೀಗ ಚಿತ್ರತಂಡ ಸಿನಿಮಾದ Read more…

‘ಗನ್ಸ್ ಅಂಡ್ ರೋಸಸ್’ ಚಿತ್ರದ ಲಿರಿಕಲ್ ಹಾಡು ರಿಲೀಸ್

ಶರತ್ ಎಸ್ ನಿರ್ದೇಶನದ ಅರ್ಜುನ್ ಅಭಿನಯದ “ಗನ್ಸ್ ಅಂಡ್ ರೋಸಸ್” ಚಿತ್ರದ  ‘108ಗೆ ಫೋನ್ ಮಾಡ್ಲ’ ಎಂಬ ಲಿರಿಕಲ್ ಹಾಡು ಲಹರಿ ಮ್ಯೂಸಿಕ್ ಯುಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದೆ. ವಿಜಯ್ Read more…

‘ಕೇಡಿ’ ಚಿತ್ರದ ‘ಶಿವ ಶಿವ’ ಸಾಂಗ್ ಪ್ರೊಮೊ ರಿಲೀಸ್

ಧ್ರುವ ಸರ್ಜಾ ಅಭಿನಯದ ‘ಕೇಡಿ’ ಚಿತ್ರದ ‘ಶಿವ ಶಿವ’ ಹಾಡು ಇದೇ ಡಿಸೆಂಬರ್ 24ರಂದು youtube ನಲ್ಲಿ ಬಿಡುಗಡೆಯಾಗಲಿದ್ದು, ಈ ಹಾಡಿನ ಪ್ರೋಮೋವನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ Read more…

ಕೆಜಿಎಫ್: ಚಾಪ್ಟರ್ 1 ಗೆ 6 ವರ್ಷಗಳು, ರಾಕಿ ಭಾಯ್‌ ಅದ್ಭುತ ಯಶಸ್ಸನ್ನು ಸ್ಮರಿಸಿದ ನಿರ್ಮಾಪಕರು

ಆರು ವರ್ಷಗಳ ಹಿಂದೆ, ಹೊಂಬಾಳೆ ಫಿಲ್ಮ್ಸ್ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಕೆಜಿಎಫ್: ಚಾಪ್ಟರ್ 1 ರೊಂದಿಗೆ ಭಾರತೀಯ ಚಿತ್ರರಂಗವನ್ನು ಕ್ರಾಂತಿಗೊಳಿಸಿದರು. ಯಶ್ ಅವರ ರಾಕಿ ಭಾಯ್ ಪಾತ್ರವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...