alex Certify Entertainment | Kannada Dunia | Kannada News | Karnataka News | India News - Part 300
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಟಿ ಆತ್ಮಹತ್ಯೆ ಪ್ರಕರಣ – ಪೊಲೀಸರಿಗೆ ಶರಣಾದ ಚಿತ್ರ ನಿರ್ಮಾಪಕ

ಹೈದರಾಬಾದ್: ಕಿರುತೆರೆ ನಟಿ ಶ್ರಾವಣಿ ಕೊಂಡಪಲ್ಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ಚಲನಚಿತ್ರ ನಿರ್ಮಾಪಕ ಅಶೋಕ್ ರೆಡ್ಡಿ ಹೈದರಾಬಾದ್ ಪೊಲೀಸರ ಎದುರು ಶರಣಾಗಿದ್ದಾರೆ. ಶ್ರಾವಣಿ ಕೊಂಡಪಲ್ಲಿ ಆತ್ಮಹತ್ಯೆ ಪ್ರಕರಣದಲ್ಲಿ Read more…

ಬರ್ತಡೇ ಸಂಭ್ರಮದಲ್ಲಿರುವ ರಿಯಲ್ ಸ್ಟಾರ್ ಗೆ ಪತ್ನಿ ಪ್ರಿಯಾಂಕಾ ಸ್ಪೆಷಲ್ ಗಿಫ್ಟ್

ನಟ ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ಇನ್ನೆರಡು ದಿನಗಳಷ್ಟೇ ಬಾಕಿ ಇದ್ದು ಅವರಿಗೆ ಪತ್ನಿಯಿಂದ ವಿಶೇಷ ಉಡುಗೊರೆ ಸಿಕ್ಕಿದೆ. ಪ್ರಿಯಾಂಕಾ ಉಪೇಂದ್ರ ಅವರು ಕಿಯಾ ಕಂಪನಿಯ ವಿಶೇಷ ಕಾರ್ನಿವಲ್ Read more…

ಸಿಸಿಬಿ ಪೊಲೀಸರ ಕ್ರಮಕ್ಕೆ ಸಂಜನಾ ಪರ ವಕೀಲರ ತಕರಾರು

ಬೆಂಗಳೂರು: ನಟಿ ಸಂಜನಾ ಗಲ್ರಾಣಿ ವಿಚಾರದಲ್ಲಿ ಸಿಸಿಬಿ ನಡೆಯ ಬಗ್ಗೆ ತಕರಾರು ತೆಗೆದಿರುವ ಸಂಜನಾ ಪರ ವಕೀಲ ಶ್ರೀನಿವಾಸರಾವ್, ನಟಿಗೆ ಜಾಮೀನು ತಪ್ಪಿಸುವ ಉದ್ದೇಶದಿಂದಲೇ 1ನೇ ಎಸಿಎಂಎಂ ನ್ಯಾಯಾಲಯಕ್ಕೆ Read more…

ಬಿಗ್‌ ನ್ಯೂಸ್: ತುಪ್ಪದ ಬೆಡಗಿಗೆ ಸದ್ಯಕ್ಕಿಲ್ಲ ರಿಲೀಫ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿಗೆ ಇಂದು ಕೂಡ ಜಾಮೀನು ಭಾಗ್ಯ ಸಿಕ್ಕಿಲ್ಲ. ಜಾಮೀನು ಅರ್ಜಿ ವಿಚಾರಣೆಯನ್ನು Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಬಹುಭಾಷಾ ನಟಿ ಮೀನಾ

ಬಹುಭಾಷಾ ನಟಿ ಮೀನಾ ಇಂದು 44ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬಾಲನಟಿಯಾಗಿ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ನಂತರ ನಾಯಕಿಯಾಗಿ ನಟಿಸಿದರು. ಕ್ರೇಜಿಸ್ಟಾರ್ ರವಿಚಂದ್ರನ್ ಅವರ ‘ಪುಟ್ನಂಜ’ ಸಿನಿಮಾ Read more…

ಜೂ.13 ರ ಮಧ್ಯಾಹ್ನದಿಂದಲೇ ಫೋನ್ ಬಳಸಿರಲಿಲ್ಲ ಸುಶಾಂತ್….!

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಮಾಹಿತಿ ಹೊರಗೆ ಬರ್ತಿದೆ. ಸಿಬಿಐ ಪ್ರಕರಣದ ಬಗ್ಗೆ ಸಾಕಷ್ಟು ಮಾಹಿತಿ ಕಲೆ ಹಾಕ್ತಿದೆ. ಸುಶಾಂತ್ ಸಿಂಗ್ Read more…

ಟಾಲಿವುಡ್ ಅಂಗಳಕ್ಕೂ ಕಾಲಿಡ್ತಾ ಡ್ರಗ್ಸ್ ಪ್ರಕರಣ…?

ನಟಿ ಶ್ರೀರೆಡ್ಡಿ ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಲೇ ಇದ್ದಾರೆ. ಸ್ಟಾರ್ ನಟರ ವಿರುದ್ಧ ಸಿಡಿದೆದ್ದಿದ್ದ ಈ ನಟಿ ಅನೇಕ ಬಾರಿ ವಿವಾದಕ್ಕೊಳಗಾದರು. ಅಷ್ಟೆ ಅಲ್ಲ ಟಾಲಿವುಡ್ ‌ನಲ್ಲಿ ಒಂದಿಷ್ಟು Read more…

ಹಿಂದಿ ಹೇರಿಕೆಗೆ ಕಿಡಿಕಾರಿ ರಿಷಬ್‌ ಶೆಟ್ಟಿ ‌ʼಟ್ವೀಟ್ʼ

ಇತ್ತೀಚೆಗೆ ಹಿಂದಿ ದಿವಸ್ ಕುರಿತು ಕರ್ನಾಟಕದಲ್ಲಿ ಸಾರ್ವಜನಿಕರು ಹಾಗೂ ಸ್ಯಾಂಡಲ್ವುಡ್ ಸೆಲೆಬ್ರಿಟಿಗಳು ವಿರೋಧ ವ್ಯಕ್ತಪಡಿಸುತ್ತಿದ್ದು, ಇದೀಗ ನಟ ಹಾಗೂ ನಿರ್ದೇಶಕರಾದ ರಿಷಬ್ ಶೆಟ್ಟಿ ಈ ಕುರಿತು ಟ್ವೀಟ್ ಮಾಡಿದ್ದಾರೆ. Read more…

ಬಿಗ್‌ ನ್ಯೂಸ್:‌ ಸಿಸಿಬಿ ವಿಚಾರಣೆಗೆ ಹಾಜರಾದ ಸ್ಟಾರ್ ದಂಪತಿ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಗಂತ್ ಮತ್ತು ಐಂದ್ರಿತಾ ರೇ ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಆಗಮಿಸಿದ್ದಾರೆ. ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ Read more…

ಮುಂಬೈ ಬಿಟ್ಟು ಏಕಾಏಕಿ ದುಬೈಗೆ ತೆರಳಿದ ಸಂಜಯ್ ದತ್

ಬಾಲಿವುಡ್ ನಟ ಸಂಜಯ್ ದತ್ ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಆಗಸ್ಟ್ 11 ರಂದು ನಟ ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿರುವುದಾಗಿ ಹೇಳಿದ್ದರು. ಈಗಾಗಲೇ ಸಂಜಯ್ ದತ್ ಗೆ Read more…

ಸ್ಯಾಂಡಲ್ ವುಡ್ ʼತಾರಾ ದಂಪತಿʼಗೆ ಕಾದಿದೆಯಾ ಗಂಡಾಂತರ…?

ಬೆಂಗಳೂರು: ಸ್ಯಾಂಡಲ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟಾರ್ ದಂಪತಿಗಳಾದ ದಿಂಗತ್ ಹಾಗೂ ಐಂದ್ರಿತಾ ರೇ ಅವರಿಗೆ ಸಿಸಿಬಿ ನೋಟೀಸ್ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ. Read more…

ಸಿಸಿಬಿ ನೋಟಿಸ್ ಬೆನ್ನಲ್ಲೇ ದಿಗಂತ್ – ಐಂದ್ರಿತಾರಿಂದ ರಾತ್ರೋರಾತ್ರಿ ವಕೀಲರ ಭೇಟಿ

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಸ್ಯಾಂಡಲ್ವುಡ್ ಸ್ಟಾರ್ ದಂಪತಿ ದಿಗಂತ್ ಮತ್ತು ಐಂದ್ರಿತಾ ರೇ ಅವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ಕೇರಳದಲ್ಲಿದ್ದ ದಿಗಂತ್ ಮತ್ತು Read more…

ಡ್ರಗ್ಸ್ ನಂಟು ಪ್ರಕರಣ: ಜೈಲು ಪಾಲಾಗ್ತಾರಾ ನಟಿ ಸಂಜನಾ…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶದಲ್ಲಿರುವ ನಟಿ ಸಂಜನಾ ಗಲ್ರಾಣಿ ಅವರ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದ್ದು, ಕೋರ್ಟ್ Read more…

‘ಮಹಾ’ ಸರ್ಕಾರದ ವಿರುದ್ಧ ಹೊಸ ಬಾಂಬ್ ಸಿಡಿಸಿದ ಕಂಗನಾ ರಣಾವತ್

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಮಹಾರಾಷ್ಟ್ರ ಸರ್ಕಾರದ ವಿರುದ್ಧ ತಿರುಗಿ ಬಿದ್ದಿರುವ ನಟಿ ಕಂಗನಾ ರಣಾವತ್, ಪದೇ ಪದೇ ಹೇಳಿಕೆಗಳನ್ನು ನೀಡುತ್ತಾ ಬಂದಿದ್ದಾರೆ. ಇದು Read more…

ರಾಗಿಣಿ ಬಳಿಕ ಇಂದು ಮತ್ತೊಬ್ಬ ನಟಿ ಪರಪ್ಪನ ಅಗ್ರಹಾರ ಪಾಲು…?

ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ಕುರಿತು ನಡೆಯುತ್ತಿರುವ ತನಿಖೆ ದಿನಕ್ಕೊಂದು ತಿರುವು ಪಡೆಯುತ್ತಿದೆ. ಪ್ರಕರಣದಲ್ಲಿ ಈಗಾಗಲೇ ನಟಿಯರಾದ ರಾಗಿಣಿ ಹಾಗೂ ಸಂಜನಾ ಬಂಧನಕ್ಕೊಳಗಾಗಿದ್ದು, ಈ ಪೈಕಿ ರಾಗಿಣಿ ಪರಪ್ಪನ ಅಗ್ರಹಾರ Read more…

BIG NEWS: ಹಿಂದಿ ಹೇರಿಕೆ ಕುರಿತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಖಡಕ್‌ ಟ್ವೀಟ್

ಕರ್ನಾಟಕದಲ್ಲಿ ಈಗಾಗಲೇ ಹಿಂದಿ ಏರಿಕೆ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಈ ಕುರಿತು ಸ್ಯಾಂಡಲ್ವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಕನ್ನಡದ ಮೇಲಿನ ತಮ್ಮ Read more…

ಸೆಲ್ಫಿ ತೆಗೆದುಕೊಳ್ಳುತ್ತಿರುವ ರಾಧಿಕಾ ಪಂಡಿತ್ ವಿಡಿಯೋ ಸೆರೆಹಿಡಿದ ಯಶ್ ಮತ್ತು ಪುತ್ರಿ

ನಟಿ ರಾಧಿಕಾ ಪಂಡಿತ್ ತಮ್ಮ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಇದನ್ನು ಯಶ್ ಹಾಗೂ ಅವರ ಪುತ್ರಿ ರಹಸ್ಯವಾಗಿ ಸೆರೆಹಿಡಿದಿದ್ದು, ಇದನ್ನು ರಾಧಿಕಾ ಪಂಡಿತ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಪ್ರತಿ ಹುಡುಗಿಯರ Read more…

ಅಭಿಮಾನಿಗಳೊಂದಿಗೆ ಖುಷಿ ಸುದ್ದಿ ಹಂಚಿಕೊಂಡ ನಟಿ ಸಮಂತಾ ಅಕ್ಕಿನೇನಿ

ಇತ್ತೀಚೆಗೆ ಕೃಷಿ ಚಟುವಟಿಕೆಯಲ್ಲಿ ಹೆಚ್ಚಾಗಿ ಒಲವು ತೋರುತ್ತಿರುವ ನಟಿ ಸಮಂತಾ ಅಕ್ಕಿನೇನಿ ಇನ್ಸ್ಟಾಗ್ರಾಂನಲ್ಲಿ 12 ಮಿಲಿಯನ್ ಫಾಲೋವರ್ಸ್ ಗಳಿಸಿದ್ದಾರೆ. ಈ ಖುಷಿಯನ್ನು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಸೋಶಿಯಲ್ Read more…

ನಟನ ವಿಚ್ಛೇದನಕ್ಕೆ ಕಾರಣವಾಯ್ತು ನಾಯಿ ಜಗಳ…!

ಬಾಲಿವುಡ್ ನಟ ಅರುಣೋದಯ್ ಸಿಂಗ್ ಮತ್ತು ಅವರ ಕೆನಡಾದ ಪತ್ನಿ ಲೀ ಎಲ್ಟನ್ ವಿಚ್ಛೇದನದ ಅರ್ಜಿ ವಿಚಾರಣೆ ಜಬಲ್ಪುರ್ ಹೈಕೋರ್ಟ್ ನಲ್ಲಿ ನಡೆದಿದೆ. ಅರುಣೋದಯ್ ಹಾಗೂ ಲೀ ಮಧ್ಯೆ Read more…

ರಿಧಿಮಾ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ನೀಡಿದ ರಣಬೀರ್…!

ನಟ ರಣಬೀರ್ ಕಪೂರ್ ತನ್ನ ‌ಸಹೋದರಿ ರಿಧಿಮಾ ಕಪೂರ್ ಹುಟ್ಟುಹಬ್ಬದ ಆಚರಣೆಗಾಗಿ ಸ್ಟೆಪ್ ಹಾಕಿ ರಂಗು ತಂದಿದ್ದಾರೆ. ಈ ಮೂಲಕ‌ ತಮ್ಮ ಸಹೋದರಿಯ ನಲವತ್ತನೇ ಹುಟ್ಟುಹಬ್ಬವನ್ನು ವಿಶೇಷಗೊಳಿಸಿದ್ದಾರೆ. ಅವರಷ್ಟೇ Read more…

ಸೆಪ್ಟೆಂಬರ್19 ರಿಂದ ‘ಮದಗಜ’ ಚಿತ್ರೀಕರಣ ಶುರು

ಮಹೇಶ್ ಕುಮಾರ್ ನಿರ್ದೇಶನದ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹು ನಿರೀಕ್ಷೆಯ ‘ಮದಗಜ’ ಸಿನಿಮಾ ಚಿತ್ರೀಕರಣವನ್ನು ಸೆಪ್ಟೆಂಬರ್ 19ರಿಂದ ಪುನರಾರಂಭ ಮಾಡಲು ಚಿತ್ರತಂಡ ನಿರ್ಧರಿಸಿದೆ. ಶ್ರೀಮುರಳಿ ಅಭಿಮಾನಿಗಳಲ್ಲಿ ಈ Read more…

ಹಿಮಾಚಲದಲ್ಲಿ ಕಂಗನಾ ಹತ್ತು ದಿನಗಳ ಕಾಲ ಗೃಹ ಬಂಧಿ

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಏಕಾಂಗಿಯಾಗಿ ಸೆಡ್ಡು‌ ಹೊಡೆದ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಇದೀಗ ಹಿಮಾಚಲ ಪ್ರದೇಶಕ್ಕೆ ವಾಪಸಾಗಿದ್ದು, ನಿಯಮಾವಳಿ ಪ್ರಕಾರ ಹತ್ತು ದಿನಗಳ ಕಾಲ ಹೋಂ Read more…

ಇಂಗ್ಲೀಷ್ ಮಾತನಾಡಲು ಭಯಪಡ್ತಾರೆ ಈ ನಟ-ನಟಿಯರು…!

ಈಗ ಇಂಗ್ಲೀಷ್ ಅನಿವಾರ್ಯ ಎನ್ನುವಂತಾಗಿದೆ. ಸರಿಯಾಗಿ ಇಂಗ್ಲೀಷ್ ಮಾತನಾಡಲು ಬರದವರು ಕಾನ್ಫಿಡೆನ್ಸ್ ಕಳೆದುಕೊಳ್ಳುತ್ತಾರೆ. ಸರಿಯಾಗಿ ಇಂಗ್ಲೀಷ್ ಮಾತನಾಡುವ ವ್ಯಕ್ತಿ ಮುಂದಿದ್ರೆ, ಅಲ್ಪಸ್ವಲ್ಪ ಬರುವ ಇಂಗ್ಲೀಷ್ ಕೂಡ ಮರೆತು ಹೋಗುವುದುಂಟು. Read more…

ಜನ್ಮದಿನದ ಸಂಭ್ರಮದಲ್ಲಿ ನಟಿ ರಮ್ಯಾಕೃಷ್ಣ

ದಕ್ಷಿಣ ಭಾರತದ ಖ್ಯಾತ ನಟಿ ರಮ್ಯಾ ಕೃಷ್ಣನ್ 1970 ಸೆಪ್ಟೆಂಬರ್ 15 ರಂದು ಜನಿಸಿದರು. ತಮಿಳಿನಲ್ಲಿ ‘ವೆಳ್ಳೈ ಮನಸು’ಸಿನಿಮಾ ಮೂಲಕ 14 ನೇ ವಯಸ್ಸಿನಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ Read more…

ತಮ್ಮ ಬಾಲ್ಯದ ಫೋಟೋ ಹಂಚಿಕೊಂಡ ನಟಿ ತ್ರಿಶಾ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ, ತಮ್ಮ ಪ್ರತಿಯೊಂದು ವಿಚಾರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ತಮ್ಮ ಬಾಲ್ಯದ ಫೋಟೋವೊಂದನ್ನು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ Read more…

ಅಕ್ಷಯ್ ಈ ತಪ್ಪಿನಿಂದ ತಪ್ಪಿಹೋಯ್ತು ರವೀನಾ ಮದುವೆ…!

ಬಾಲಿವುಡ್ ಹಿರಿಯ ನಟಿ ರವೀನಾ ಟಂಡನ್ ಹಾಗೂ ನಟ ಅಕ್ಷಯ್ ಕುಮಾರ್ ಮದುವೆಯಾಗಬೇಕಿತ್ತು. ಮೂರು ವರ್ಷಗಳಿಂದ ಅಕ್ಷಯ್ ಮಾಡ್ತಿದ್ದ ಮೋಸವನ್ನು ನೋಡಿಯೂ ರವೀನಾ ಅಕ್ಷಯ್ ಜೊತೆ ಮದುವೆಯಾಗಲು ಮುಂದಾಗಿದ್ದರಂತೆ. Read more…

ಕೋಟ್ಯಾಂತರ ಅಭಿಮಾನಿಗಳ ಪ್ರಾರ್ಥನೆಗೆ ಸಿಕ್ತು ಫಲ: ಎಸ್‌ಪಿಬಿ ಆರೋಗ್ಯದಲ್ಲಿ ಚೇತರಿಕೆ

ಕೊರೊನಾ ಸೋಂಕಿಗೆ ತುತ್ತಾಗಿ ಕಳೆದ ಹಲವು ದಿನಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಪಂಚಭಾಷಾ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. Read more…

‘ಸಿಮ್’ ಇಲ್ಲದ 3 ಮೊಬೈಲ್ ಬಳಸುತ್ತಿದ್ರು ನಟಿ ಸಂಜನಾ…!

ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಸ್ಯಾಂಡಲ್ ವುಡ್ ನಟಿ ಸಂಜನಾರನ್ನು ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ವಹಿಸಿದೆ. ಸಂಜನಾ ಡ್ರಗ್ಸ್ ಮಾರಾಟ ಜಾಲದಲ್ಲಿ ಸಕ್ರಿಯವಾಗಿದ್ದರೆಂದು ಹೇಳಲಾಗುತ್ತಿದ್ದು, Read more…

ಮನೆಯನ್ನೇ ಮಾರಾಟಕ್ಕಿಟ್ಟ ನಟಿ ರಾಗಿಣಿ ತಂದೆ…!

ಡ್ರಗ್ಸ್ ಪ್ರಕರಣದಲ್ಲಿ ನಟಿ ರಾಗಿಣಿ ದ್ವಿವೇದಿ ಪರಪ್ಪನ ಅಗ್ರಹಾರ ಪಾಲಾಗಿದ್ದಾರೆ. ರಾಗಿಣಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದ್ದು, ಅಲ್ಲಿಯವರೆಗೆ ಜೈಲುವಾಸ ಮುಂದುವರೆಯುವ ಸಾಧ್ಯತೆ ಇದೆ. ಇದರ ಮಧ್ಯೆ Read more…

‘ಕಾನೂನು’ ಸಂಕಷ್ಟಕ್ಕೆ ಸಿಲುಕಿದ ತಮಿಳು ನಟ ಸೂರ್ಯ

ಚೆನ್ನೈ: ತಮಿಳು ನಟ ಸೂರ್ಯ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್.ಎಂ. ಸುಬ್ರಹ್ಮಣಿಯಂ ಅವರು ಮುಖ್ಯ ನ್ಯಾಯಮೂರ್ತಿ ಎ.ಪಿ. ಸಾಹಿ ಅವರಿಗೆ ಪತ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...