alex Certify Entertainment | Kannada Dunia | Kannada News | Karnataka News | India News - Part 302
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರಗ್ಸ್ ಪ್ರಕರಣ: ಸಾರಾ ಅಲಿ ಖಾನ್ ವಿಚಾರಣೆ ನಡೆಸಲಿದೆ ಎನ್ ಸಿ ಬಿ…?

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಡ್ರಗ್ಸ್ ಪ್ರಕರಣದ ಬಗ್ಗೆ ವಿಚಾರಣೆ ಚುರುಕು ಪಡೆದಿದೆ. ದಿನಕ್ಕೊಂದು ಮಾಹಿತಿ ಎನ್ ಸಿಬಿಗೆ ಸಿಗ್ತಿದೆ. ಈಗಾಗಲೇ ನಟಿ ರಿಯಾ ಚಕ್ರವರ್ತಿ ಬಂಧನವಾಗಿದೆ. Read more…

ಮೂತ್ರದ ಬದಲು ನೀರು ತುಂಬಿ ಕೊಟ್ಟಿದ್ದ ನಟಿ ರಾಗಿಣಿ…!

ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿಯಿಂದ ಬಂಧಿತರಾಗಿರುವ ನಟಿಯರಾದ ರಾಗಿಣಿ ಹಾಗೂ ಸಂಜನಾ ಮಾಡುತ್ತಿರುವ ನಖರಾಗಳು ತನಿಖಾಧಿಕಾರಿಗಳಿಗೆ ತಲೆನೋವು ತಂದಿದೆ ಎನ್ನಲಾಗಿದೆ. ಆರಂಭದಿಂದಲೂ ತನಿಖಾಧಿಕಾರಿಗಳ ದಿಕ್ಕುತಪ್ಪಿಸಲು ಈ ಇಬ್ಬರೂ ಯತ್ನಿಸುತ್ತಿದ್ದು, ಆದರೆ Read more…

ಸಿಂಪಲ್ ಸುನಿ ಫೋಟೋಗೆ ‌ʼಡಿ ಬಾಸ್ʼ‌ ಅಭಿಮಾನಿಗಳ ಅಚ್ಚರಿಯ ಕಮೆಂಟ್

ನಿರ್ದೇಶಕ ಸಿಂಪಲ್ ಸುನಿ ಕಾರಿನಲ್ಲಿ ಕುಳಿತಿರುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನೇ ನೋಡಿದಂತೆ ಆಗುತ್ತಿದೆ ಎಂದು ದರ್ಶನ್ ಅಭಿಮಾನಿಗಳು ಫೋಟೋ ನೋಡಿ ಆಶ್ಚರ್ಯಪಟ್ಟು Read more…

ʼಮಹಾʼ ಸರ್ಕಾರದ ವಿರುದ್ದ ತಿರುಗಿಬಿದ್ದಿರುವ ನಟಿ ಕಂಗನಾ ವಿರುದ್ದ ಹೊಸ ಅಸ್ತ್ರ

ವಿವಾದಗಳ ಸರಮಾಲೆ ಕಾರಣಕ್ಕೆ ಸದಾ ಸುದ್ದಿಯಲ್ಲಿರುವ ಬಾಲಿವುಡ್‌ ನಟಿ ಕಂಗನಾ ರಣಾವತ್‌ ಈಗ ಉದ್ದವ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ವಿರುದ್ದ ತಿರುಗಿಬಿದ್ದಿದ್ದಾರೆ. ನಟ ಸುಶಾಂತ್‌ ಸಿಂಗ್‌ ರಜಪೂತ್‌ Read more…

ನೂಪುರ್ ಸನೂನ್ ಸ್ಲಿಮ್ ಸೀಕ್ರೇಟ್…!

ಪ್ರಸಿದ್ಧ ನಟಿ ಕೃತಿ ಸನೂನ್ ಅವರ ತಂಗಿ ನೂಪುರ್ ಸನೂನ್ ಕೂಡಾ ಬಾಲಿವುಡ್ ಚಿತ್ರಗಳಲ್ಲಿ ಅವಕಾಶ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಸದ್ಯಕ್ಕೆ ಅಕ್ಷಯ್ ಕುಮಾರ್ ಜೊತೆಗಿನ ಮ್ಯೂಸಿಕ್ ವಿಡಿಯೋದಲ್ಲಿ ಕಾಣಿಸಿಕೊಂಡು ತಮ್ಮ Read more…

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣ: ಇಬ್ಬರು ನಟಿಯರನ್ನು ಮತ್ತೆ ಸಿಸಿಬಿ ವಶಕ್ಕೆ ನೀಡಿದ ನ್ಯಾಯಾಲಯ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣ ಸಂಬಂಧ ಬಂಧನದಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿ ಅವರನ್ನು ಮತ್ತೆ ಸಿಸಿಬಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ Read more…

ಡ್ರಗ್ಸ್ ಪ್ರಕರಣ: ರಾಗಿಣಿ, ಸಂಜನಾಗೆ ಮತ್ತೊಂದು ಶಾಕ್ – ಮತ್ತೆ 3 ದಿನ ಸಿಸಿಬಿ ಕಸ್ಟಡಿಗೆ ವಹಿಸಿದ ಕೋರ್ಟ್

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಅವರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಲಾಗಿದೆ. ಇಂದಿಗೆ ಕಸ್ಟಡಿ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ Read more…

ಸುಶಾಂತ್ ಮನೆಯಿಂದ ರಿಯಾ ಮನೆಗೆ ಕೊರಿಯರ್ ಆಗಿತ್ತು ಡ್ರಗ್ಸ್

ರಿಯಾ ಚಕ್ರವರ್ತಿಯ ಜಾಮೀನು ಅರ್ಜಿಯನ್ನು ವಜಾ ಮಾಡಲಾಗಿದ್ದು, ರಿಯಾಗೆ ಜೈಲೇ ಗತಿಯಾಗಿದೆ. ಈ ಮಧ್ಯೆ ಡ್ರಗ್ಸ್ ವಿಷ್ಯಕ್ಕೆ ಸಂಬಂಧಿಸಿದಂತೆ ಮಹತ್ವದ ವಿಷ್ಯ ಹೊರ ಬಿದ್ದಿದೆ. ಲಾಕ್ ಡೌನ್ ಸಮಯದಲ್ಲಿ Read more…

ಮದುವೆಯಾಗಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ ಪೂನಂ ಪಾಂಡೆ

ನಟಿ ಪೂನಂ ಪಾಂಡೆ ಅಭಿಮಾನಿಗಳಿಗೆ ಶಾಕ್ ನೀಡಿದ್ದಾಳೆ. ನಟಿ ಸ್ಯಾಮ್ ಬಾಂಬೆ ಜೊತೆ ಮುವೆಯಾಗಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ಮದುವೆಯ ಫೋಟೋಗಳನ್ನು ಪೂನಂ ಪಾಂಡೆ ಹಂಚಿಕೊಂಡಿದ್ದಾಳೆ. ಕೆಲ ಫೋಟೋಗಳು ಮೆಹಂದಿ Read more…

ವಿರೋಧದ ಕಾರಣಕ್ಕೆ ಬದಲಾಯ್ತು ರಚಿತಾರಾಮ್ ಸಿನಿಮಾ ಟೈಟಲ್

ರಾಜ್‌ಕುಮಾರ್ ನಟನೆಯ ʼಕಸ್ತೂರಿ ನಿವಾಸʼ ಸಿನಿಮಾ ಯಾರಿಗೆ ಗೊತ್ತಿಲ್ಲ. ಈ ಸಿನಿಮಾ ನೋಡಿ ಅದೆಷ್ಟೋ ಮಂದಿ ಬದಲಾಗಿದ್ದಾರೆ. ಇದೀಗ ಈ ಟೈಟಲ್ ಇಟ್ಟುಕೊಂಡು ಸಿನಿಮಾ ಮಾಡಲು ಹೊರಟಿದ್ದರು ನಿರ್ದೇಶಕ Read more…

‘ಗುಡ್ ಲಕ್ ಸಖಿ’ ಚಿತ್ರೀಕರಣ ಪೂರ್ಣಗೊಳಿಸಿದ ಕೀರ್ತಿ ಸುರೇಶ್

ನಾಗೇಶ್ ಕುಕುನೂರ್ ನಿರ್ದೇಶನದ ನಟಿ ಕೀರ್ತಿ ಸುರೇಶ್ ಅಭಿನಯದ ‘ಗುಡ್ ಲಕ್ ಸಖಿ’ ಚಿತ್ರದ ಶೂಟಿಂಗ್ ಮುಗಿಸಿದ್ದು, ಈ ಖುಷಿಯನ್ನು ಕೀರ್ತಿ ಸುರೇಶ್ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. Read more…

ತಪ್ಪಾಗಿ ಅರ್ಥ ಮಾಡಿಕೊಂಡವರಿಗೆ ವಿಡಿಯೋ ಮೂಲಕ ಪ್ರತಿಕ್ರಿಯಿಸಿದ ಚಂದನ್

ಇತ್ತೀಚೆಗೆ ನಟ ಚಂದನ್ ಹಾಗೂ ಕವಿತಾ ಗೌಡ ಜೊತೆಗಿರುವ ಫೋಟೋಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದ್ದವು. ಇವರಿಬ್ಬರು ಲವ್ ಮಾಡುತ್ತಿದ್ದಾre ಎಂದು ಸಾಕಷ್ಟು ಜನ ಮಾತನಾಡಿದ್ದರು. ಅವರಿಬ್ಬರು ಪ್ರವಾಸ ಮಾಡಿದ Read more…

ಮತ್ತೆ ಬಿಡುಗಡೆಯಾಗುತ್ತಿದೆ ‘ಶಿವಾರ್ಜುನ’ ಸಿನಿಮಾ

ಶಿವತೇಜಸ್ ನಿರ್ದೇಶನದ ನಟ ಚಿರಂಜೀವಿ ಸರ್ಜಾ ಅಭಿನಯದ ‘ಶಿವಾರ್ಜುನ’ ಸಿನಿಮಾವನ್ನು ಮತ್ತೆ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಮಾರ್ಚ್ 13ರಂದು ‘ಶಿವಾರ್ಜುನ’ ಸಿನಿಮಾ ರಿಲೀಸ್ ಆಗಿತ್ತು. ಕೊರೊನಾ ಮಹಾಮಾರಿ ಅಟ್ಟಹಾಸದಿಂದ Read more…

ಡ್ರಗ್ಸ್ ಮಾಫಿಯಾ ಕೇಸ್; ನಟಿ ರಾಗಿಣಿಗೆ ಇಂದು ಜೈಲಾ…? ಬೇಲಾ…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ನಟಿ ರಾಗಿಣಿ ದ್ವಿವೇದಿಯವರ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದ್ದು, ನ್ಯಾಯಾಧೀಶರ ಮುಂದೆ ಮತ್ತೆ ಹಾಜರಾಗಲಿದ್ದಾರೆ. ಕಳೆದ Read more…

ಶಿವಸೇನೆ ಮೇಲೆ ಮಾತಿನ ದಾಳಿ ಮಾಡಿದ ಕಂಗನಾ ತಾಯಿ

ಬಾಲಿವುಡ್ ಕಂಗನಾ ಮತ್ತು ಶಿವಸೇನೆ ನಡುವೆ ಉದ್ವಿಗ್ನ ವಾತಾವರಣವಿದೆ. ಅದೇ ಸಮಯದಲ್ಲಿ, ಕಂಗನಾ ತಾಯಿ ಆಶಾ ರನೌತ್ ಮಗಳ ಬೆಂಬಲಕ್ಕೆ ನಿಂತಿದ್ದಾರೆ. ಎಲ್ಲರ ಮುಂದೆ ಬಂದ ಆಶಾ ಮಗಳಿಗಾದ Read more…

ಮಾಸ್ಕ್ ಧರಿಸದ ಕಂಗನಾಗೆ ನೆಟ್ಟಿಗರ ತರಾಟೆ

ನಿಯಮ ಉಲ್ಲಂಘನೆ ಆರೋಪದನ್ವಯ ಮುಂಬೈನಲ್ಲಿನ ಪಾಲಿ ಹಿಲ್ ಬಂಗ್ಲೆ ತೆರವುಗೊಳಿಸುತ್ತಿದ್ದ ಜಾಗಕ್ಕೆ ನಟಿ ಕಂಗನಾ ರಣಾವತ್ ಆಗಮಿಸಿದ್ದು, ಮಾಸ್ಕ್ ಧರಿಸದೇ ಇದ್ದದ್ದು ವಿವಾದಕ್ಕೆ ಕಾರಣವಾಗಿದೆ. ದೇಶಾದ್ಯಂತ ಕೊರೊನಾ ಸೋಂಕು Read more…

ರಾಗಿಣಿ ಸಿಸಿಬಿ ಕಸ್ಟಡಿ ಅವಧಿ ಮುಕ್ತಾಯ: ಜಾಮೀನು ಸಿಗದಿದ್ರೆ ಜೈಲಿಗೆ..?

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಅವರ ಸಿಸಿಬಿ ಕಸ್ಟಡಿ ಅವಧಿ ಇಂದಿಗೆ  ಮುಕ್ತಾಯವಾಗಲಿದೆ. ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗುವುದು. ರಾಗಿಣಿ Read more…

10 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ನಡೆದಿದೆ ಈ ಪರೀಕ್ಷೆ…!

ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ನಂಟಿನ ಕುರಿತು ಸಿಸಿಬಿ ತನಿಖೆ ಚುರುಕುಗೊಂಡಿದ್ದು, ಈಗಾಗಲೇ ಬಂಧಿತರಾಗಿರುವ ನಟಿಯರಾದ ರಾಗಿಣಿ ಹಾಗೂ ಸಂಜನಾರನ್ನು ಕೆಸಿ ಜನರಲ್ ಆಸ್ಪತ್ರೆಗೆ ಕರೆದೊಯ್ದು ಮೂತ್ರ, ರಕ್ತ, ಕೂದಲು Read more…

ರಿಷಬ್ ಶೆಟ್ಟಿ ಹೊಸ ಸಿನಿಮಾದ ‘ಫಸ್ಟ್ ಲುಕ್’ ರಿಲೀಸ್

ರಿಷಬ್ ಶೆಟ್ಟಿ ಅಭಿನಯದ ಹೊಸ ಸಿನಿಮಾದ ಫಸ್ಟ್ ಲುಕ್ ಅನ್ನು ಇಂದು ಬಿಡುಗಡೆ ಮಾಡಲಾಗಿದೆ. ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿಸಿದ್ದ ರಿಷಬ್ ಶೆಟ್ಟಿ ಇಂದು ಫಸ್ಟ್ ಲುಕ್ ಪೋಸ್ಟರನ್ನು ರಿಲೀಸ್ Read more…

ಚಿಕಿತ್ಸೆಗೆ ಹಣವಿಲ್ಲದೇ ಸಂಕಷ್ಟ: ಕಿರಿಯ ವಯಸ್ಸಲ್ಲೇ ತಮಿಳು ನಟ ವಡಿವೇಲ್ ಬಾಲಾಜಿ ನಿಧನ – ನಟರು, ಅಭಿಮಾನಿಗಳಿಂದ ಶೋಕ

ಚೆನ್ನೈ: ತಮಿಳು ನಟ ವಡಿವೇಲ್ ಬಾಲಾಜಿ ತಮ್ಮ 45 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಅಭಿಮಾನಿಗಳು, ಖ್ಯಾತನಾಮರು ಶೋಕ ವ್ಯಕ್ತಪಡಿಸಿದ್ದಾರೆ. ಕಿರುತೆರೆ ಮನರಂಜನಾ ಕಾರ್ಯಕ್ರಮಗಳಲ್ಲಿ, ತಮ್ಮ ಪಾತ್ರಗಳಿಂದ Read more…

ಚಿತ್ರರಂಗದ ಸಮಸ್ಯೆಗೆ ಪರಿಹಾರ: ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಕೋವಿಡ್ ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕನ್ನಡ ಚಿತ್ರರಂಗದ ನೆರವಿಗೆ ಧಾವಿಸಿರುವ ರಾಜ್ಯ ಸರ್ಕಾರ ಎಲ್ಲ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲು ನಿರ್ಧರಿಸಿದೆ. ಚಿತ್ರರಂಗದ ಪ್ರಮುಖರು ಮುಖ್ಯಮಂತ್ರಿ Read more…

ಜಾಮೀನು ವಿಚಾರದಲ್ಲಿ ನಿರ್ಧಾರ ಬದಲಿಸಿದ ರಾಗಿಣಿ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. 33ನೇ ಸಿಸಿಹೆಚ್ ಕೋರ್ಟ್ ನಲ್ಲಿ ಇವತ್ತು ಹೊಸದಾಗಿ ಅವರು ಜಾಮೀನು ಅರ್ಜಿ ಸಲ್ಲಿಸಿದ್ದು Read more…

ಡ್ರಗ್ಸ್ ಪ್ರಕರಣ: ಇನ್ನೊಂದು ರಾತ್ರಿ ಜೈಲಿನಲ್ಲಿ ಕಳೆಯಬೇಕು ಈ ನಟಿ

ಬಾಲಿವುಡ್ ನಟ ಸುಶಾಂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿ ಬಂಧಿಯಾಗಿರುವ ರಿಯಾಗೆ ಇಂದೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮುಂಬೈ ಸೆಷನ್ಸ್ ಕೋರ್ಟ್ ನಾಳೆಗೆ Read more…

ನ್ಯೂ ಲುಕ್ ನಲ್ಲಿ ಖ್ಯಾತ ನಟ ಮಹೇಶ್ ಬಾಬು

ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿರುವ ಟಾಲಿವುಡ್ ನ ಖ್ಯಾತ ನಟ ಮಹೇಶ್ ಬಾಬು ಹೊಸ ಹೇರ್ ಸ್ಟೈಲ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಹೊಸ ಚಿತ್ರ ‘ಸರ್ಕಾರು ವಾರಿ ಪಾಟ’ Read more…

ಈತನ ತಬಲಾ ಪ್ರಾವೀಣ್ಯತೆ ನೋಡಿ ದಂಗಾದ ನೆಟ್ಟಿಗರು

ತಬಲಾದಲ್ಲಿ ಒಂದೇ ತಾಳವನ್ನು ಮೂರು ವಿಭಿನ್ನ ವೇಗದಲ್ಲಿ ಬಾರಿಸುವ ವ್ಯಕ್ತಿಯ ಪೋಸ್ಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೈತನ್ಯ ವರ್ಮಾ ಎಂಬ ತಬಲಾ ವಾದಕ ಮ್ಯೂಸಿಕ್ ವೇನ್ಸ್ Read more…

ದುಬಾರಿ ಬೆಲೆಯ ಕಾರು ಖರೀದಿಸಿದ ಸನ್ನಿ ಲಿಯೋನ್

ವಿಶ್ವದಾದ್ಯಂತ ಅಗಾಧ ಸಂಖ್ಯೆಯಲ್ಲಿ ಫಾಲೋಯರ್ ಹೊಂದಿರುವ ಖ್ಯಾತ ನಟಿ ಸನ್ನಿ ಲಿಯೋನ್ ಹೊಸ ಕಾರು ಖರೀದಿಸಿ ಸುದ್ದಿಯಲ್ಲಿದ್ದಾರೆ. ಪ್ರಸ್ತುತ ಲಾಸ್ ಏಂಜಲೀಸ್ ನಲ್ಲಿ ಪತಿ ಡೇನಿಯಲ್ ವೆಬರ್ ಮತ್ತು Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ರಮೇಶ್ ಅರವಿಂದ್

ನಟ ರಮೇಶ್ ಅರವಿಂದ್ 1964 ಸೆಪ್ಟೆಂಬರ್ 10ರಂದು ಜನಿಸಿದರು, ಕೆ. ಬಾಲಚಂದರ್  ನಿರ್ದೇಶನದ ‘ಸುಂದರ ಸ್ವಪ್ನಗಳು’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ರಮೇಶ್ ಅರವಿಂದ್ ಬೇರೆ ಭಾಷೆಗಳಲ್ಲೂ Read more…

ನಟಿ ಸಂಜನಾಗೆ ಉಸಿರಾಟದ ಸಮಸ್ಯೆ: ರಾಗಿಣಿಗೂ ಕಾಡುತ್ತಿದೆಯಂತೆ ಅನಾರೋಗ್ಯ

ಬೆಂಗಳೂರು: ಡ್ರಗ್ಸ್ ನಂಟು ಆರೋಪ ಪ್ರಕರಣ ಸಂಬಂಧ ಸಿಸಿಬಿ ವಶದಲ್ಲಿರುವ ನಟಿಯರಾದ ಸಂಜನಾ ಗಲ್ರಾಣಿ ಹಾಗೂ ರಾಗಿಣಿ ದ್ವಿವೇದಿ ಇಬ್ಬರೂ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಸಿಸಿಬಿ Read more…

ಕಂಗನಾ ಪ್ರಕರಣದಲ್ಲಿ ನನ್ನನ್ನು ತರಬೇಡಿ ಎಂದ ಅಧ್ಯಯನ್ ಸುಮನ್

ಬಾಲಿವುಡ್ ನಟಿ ಕಂಗನಾ ಮತ್ತು ಮಹಾರಾಷ್ಟ್ರ ಸರ್ಕಾರದ ನಡುವೆ ಮಾತಿನ ಯುದ್ಧ ಮುಂದುವರೆದಿದೆ. ಇವರಿಬ್ಬರ ನಡುವಿನ ಜಗಳದ ಮಧ್ಯೆ, ಮಹಾರಾಷ್ಟ್ರ ಸರ್ಕಾರ ಈಗ ಶೇಖರ್ ಸುಮನ್ ಅವರ ಪುತ್ರ Read more…

ಸ್ಯಾಂಡಲ್ವುಡ್ ನ ಮೂರು ನಟರಿಗೆ ಇಡಿ ಶಾಕ್…?

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ರಾಗಿಣಿ ಹಾಗೂ ನಟಿ ಸಂಜನಾ ಬಂಧನವಾಗಿದೆ. ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ಈಗ ಇಡಿ ಕೂಡ ವಿಚಾರಣೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...