alex Certify Entertainment | Kannada Dunia | Kannada News | Karnataka News | India News - Part 304
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೆ ಬೆಳ್ಳಿ ತೆರೆಗೆ ಕಾಲಿಟ್ಟ ಹಿರಿಯ ನಟಿ ಉಮಾಶ್ರೀ

ಜನಪ್ರಿಯ ನಟಿ ಉಮಾಶ್ರೀ ಸಿನಿಮಾಗಳಲ್ಲಿ ಎಲ್ಲ ರೀತಿಯ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. 5 ವರ್ಷಗಳಿಂದ ಸಿನಿಮಾರಂಗದಿಂದ ದೂರ ಉಳಿದಿದ್ದರು. 2015 ರಲ್ಲಿ ‘ಲವ್ ಯೂ ಆಲಿಯಾ’ ಸಿನಿಮಾದಲ್ಲಿ Read more…

ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ಸಂಜನಾ

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ನಟಿ ಸಂಜನಾ ಗಲ್ರಾಣಿ ಮತ್ತೆ ವಾಗ್ದಾಳಿ ನಡೆಸಿದ್ದು, ಸಂಬರ್ಗಿ ಒಬ್ಬ ಬೀದಿ ನಾಯಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಮುಂದೆ Read more…

ಹೊಸ ಫೋಟೊಗಳನ್ನು ಹಂಚಿಕೊಂಡ ನಟಿ ಆಶಿಕಾ ರಂಗನಾಥ್

ಸ್ಯಾಂಡಲ್ ವುಡ್ ನ ಬೇಡಿಕೆಯಲ್ಲಿರುವ ನಟಿಯರಲ್ಲಿ ಆಶಿಕಾ ರಂಗನಾಥ್ ಕೂಡ ಒಬ್ಬರು. ಸದ್ಯ ಇದೇ ತಿಂಗಳು 14ರಂದು ಸುನಿ ನಿರ್ದೇಶನದ ‘ಅವತಾರ ಪುರುಷ’ ಸಿನಿಮಾ ಶೂಟಿಂಗ್ ಗೆ ಆಶಿಕಾ Read more…

‘ಬಂಪರ್’ ಸಿನಿಮಾ ಟೀಸರ್ ಇಂದು ರಿಲೀಸ್

‘ಬಜಾರ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿರುವ ನಟ ಧನ್ವೀರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಅವರ ‘ಬಂಪರ್’ ಸಿನಿಮಾದ ಟೀಸರ್ Read more…

ಸೆಪ್ಟೆಂಬರ್ 11 ಕ್ಕೆ ನಿಖಿಲ್ ಕುಮಾರಸ್ವಾಮಿ ಸಿನಿಮಾದ ಟೈಟಲ್ ಹಾಗೂ ಮೋಶನ್ ಪೋಸ್ಟರ್ ಬಿಡುಗಡೆ

ತೆಲುಗಿನ ಖ್ಯಾತ ನಿರ್ದೇಶಕ ವಿಜಯ್ ಕುಮಾರ್ ಕೊಂಡ ನಿರ್ದೇಶಿಸುತ್ತಿರುವ ನಟ ನಿಖಿಲ್ ಕುಮಾರಸ್ವಾಮಿ ಅಭಿನಯದ ಚಿತ್ರದ ಟೈಟಲ್ ಮತ್ತು ಮೋಷನ್ ಪೋಸ್ಟರ್ ಅನ್ನು ಸೆಪ್ಟೆಂಬರ್ 11ನೇ ತಾರೀಖಿಗೆ ಬಿಡುಗಡೆ Read more…

ನಟಿ ರಾಗಿಣಿ ಸಿಸಿಬಿ ಕಸ್ಟಡಿ ಅಂತ್ಯ: ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆ

ಬೆಂಗಳೂರು: ಡ್ರಗ್ಸ್ ನಂಟಿನ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಅವರ ಸಿಸಿಬಿ ಕಸ್ಟಡಿ ಇಂದಿಗೆ ಅಂತ್ಯವಾಗಲಿದ್ದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಇವತ್ತು ರಾಗಿಣಿ ಅವರ ನಿರೀಕ್ಷಣಾ ಜಾಮೀನು Read more…

‘ಬಾಹುಬಲಿ’ ಮಾಡಿದ ಫಿಟ್ನೆಸ್ ಟ್ರೈನರ್ ಗೆ ಪ್ರಭಾಸ್ ದುಬಾರಿ ಗಿಫ್ಟ್

‘ಬಾಹುಬಲಿ’ ಖ್ಯಾತಿಯ ನಟ ಪ್ರಭಾಸ್ ಅವರು ತಮ್ಮ ಫಿಟ್ನೆಸ್ ಟ್ರೈನರ್ ಲಕ್ಷ್ಮಣ ರೆಡ್ಡಿಗೆ ರೇಂಜ್ ರೋವರ್ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ‘ಬಾಹುಬಲಿ’ಯಾಗಲು ಪ್ರಭಾಸ್ ದೈಹಿಕ ಕಸರತ್ತು ನಡೆಸಿದ್ದು ಎಲ್ಲರಿಗೂ Read more…

ಶುರುವಾಗುತ್ತಿದೆ ‌ʼಕಾಮಿಡಿ ಕಿಲಾಡಿಗಳುʼ ಚಾಂಪಿಯನ್ಸ್ 2

ನವರಸ ನಾಯಕ ಜಗ್ಗೇಶ್ ಇತ್ತೀಚೆಗಷ್ಟೇ ಕಾಮಿಡಿ ಕಿಲಾಡಿಗಳು ಶೂಟಿಂಗ್ ಆರಂಭವಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದರು. ಇದೀಗ ಕಾಮಿಡಿ ಕಿಲಾಡಿಗಳು ಚಾಂಪಿಯನ್ ಶಿಪ್ ಗೆ ದಿನಾಂಕ ನಿಗದಿಯಾಗಿದೆ. ಕಾಮಿಡಿ Read more…

‘ಯುವರತ್ನ’ ಸಿನಿಮಾದ introduction song ಚಿತ್ರೀಕರಣ

ಸಂತೋಷ್ ಆನಂದ್ ರಾಮ್ ನಿರ್ದೇಶನದ, ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಬಹು ನಿರೀಕ್ಷೆಯ ‘ಯುವರತ್ನ’ ಸಿನಿಮಾದ introduction song ಚಿತ್ರೀಕರಣವನ್ನು ಇದೇ ತಿಂಗಳು 20ರಿಂದ Read more…

ಜಾವಾ ಬೈಕ್ ಮೇಲೆ ದರ್ಶನ್ ಜಾಲಿ ರೈಡ್

ಮೈಸೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಳಿ ಹಲವಾರು ಐಷಾರಾಮಿ ವಾಹನಗಳಿವೆ. ಪ್ರಾಣಿಪ್ರಿಯರೂ ಆಗಿರುವ ದರ್ಶನ್ ಇತ್ತೀಚೆಗಷ್ಟೇ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಂದ ವಿದೇಶಿ ತಳಿಯ Read more…

ಪಾರ್ಕ್ ನಲ್ಲಿ ನೃತ್ಯಾಭ್ಯಾಸದ ವೇಳೆ ತೊಂದರೆ ನೀಡಿದವರ ವಿರುದ್ಧ ನಟಿ ಸಂಯುಕ್ತಾ ಹೆಗ್ಡೆ ದೂರು

ಬೆಂಗಳೂರು: ಅಗರ ಕೆರೆಯ ಉದ್ಯಾನವನದಲ್ಲಿ ನೃತ್ಯಾಭ್ಯಾಸ ಮಾಡುವ ವೇಳೆಯಲ್ಲಿ ಕೆಲವರು ತೊಂದರೆ ಕೊಟ್ಟಿದ್ದಾರೆ ಎಂದು ನಟಿ ಸಂಯುಕ್ತಾ ಹೆಗ್ಡೆ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅಗರ Read more…

ಡ್ರಗ್ಸ್ ಕೇಸ್: ಬಂಧಿತ ನಟಿ ರಾಗಿಣಿಗೆ ಮತ್ತೊಂದು ಶಾಕ್

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಮೇಲಿನ ಆರೋಪ ಸಾಬೀತಾದರೆ ಅವರ ವಿರುದ್ಧ ಕ್ರಮಕೈಗೊಳ್ಳಲು ಫಿಲಂ ಚೇಂಬರ್ ನಿರ್ಧರಿಸಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿಯಲ್ಲಿ Read more…

ತಮ್ಮ ವರ್ಕೌಟ್ ವಿಡಿಯೋ ಹಂಚಿಕೊಂಡ ಶುಭ್ರ ಅಯ್ಯಪ್ಪ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ‘ವಜ್ರಕಾಯ’ಸಿನಿಮಾದಲ್ಲಿ ನಟಿಸಿದ್ದ ನಟಿ ಶುಭ್ರ ಅಯ್ಯಪ್ಪ ಅವರು ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆ್ಯಕ್ಟಿವ್ ಇರ್ತಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ Read more…

ಚಿರಂಜೀವಿ ಸರ್ಜಾ ಕುಟುಂಬದ ಕ್ಷಮೆ ಕೋರಿದ ಇಂದ್ರಜಿತ್

ಡ್ರಗ್ಸ್ ಪ್ರಕರಣದಲ್ಲಿ ಚಿರಂಜೀವಿ ಸರ್ಜಾ ಹೆಸರು ತಂದಿದ್ದ ಇಂದ್ರಜಿತ್ ಲಂಕೇಶ್ ಕ್ಷಮೆ ಕೋರಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಇಂದ್ರಜಿತ್ ಲಂಕೇಶ್ ಬಹಿರಂಗ ಕ್ಷಮೆ ಕೋರಿದ್ದಾರೆ. ಚಿರಂಜೀವಿ  ಸರ್ಜಾ ಕುಟುಂಬದ ಮೇಲೆ Read more…

ಶಿಕ್ಷಕರ ದಿನಾಚರಣೆಯಂದು ಶಾಲಾ ದಿನದ ಫೋಟೋ ಹಾಕಿದ ಕಂಗನಾ

ಬಾಲಿವುಡ್ ನಟಿ ಕಂಗನಾ ರಣಾವತ್ ಶಿಕ್ಷಕರ ದಿನಾಚರಣೆ ಅಂಗವಾಗಿ ತಮ್ಮ ಬಾಲ್ಯದ ವಾರ್ಷಿಕೋತ್ಸವ ದಿನದ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಇದು 1ನೇ ತರಗತಿಯ ವಾರ್ಷಿಕ ದಿನದ ಚಿತ್ರ. ನಾವು Read more…

ಗಜಪಡೆ ಜೊತೆ ಇರುವ ಫೋಟೋ ಹಂಚಿಕೊಂಡ ನಿಖಿಲ್ ಕುಮಾರಸ್ವಾಮಿ

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟ ನಿಖಿಲ್ ಕುಮಾರಸ್ವಾಮಿ, ತಮ್ಮ ಪತ್ನಿ ರೇವತಿಯೊಂದಿಗೆ ಗಜಪಡೆಯ ಜೊತೆ ಇರುವ ಫೋಟೋವನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ನಾಗರಹೊಳೆ ಅಭಯಾರಣ್ಯಕ್ಕೆ ಭೇಟಿ ನೀಡಿದ Read more…

ಅನಾರೋಗ್ಯದ ನೆಪವೊಡ್ಡಿ ವಿಚಾರಣೆ ತಪ್ಪಿಸಿಕೊಂಡ ನಟಿ: ಸಿಸಿಬಿ ಕಸ್ಟಡಿಯಲ್ಲೇ ರಾಗಿಣಿ

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ವಿಚಾರಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟಿ ರಾಗಿಣಿ ಅನಾರೋಗ್ಯದ ನೆಪದಲ್ಲಿ ವಿಚಾರಣೆ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ. ರಾಗಿಣಿಗೆ ಬೆನ್ನು ನೋವು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಸಿಬಿ Read more…

ಮೇಘನಾ ರಾಜ್ ಕ್ಷಮೆ ಯಾಚಿಸಿದ ಇಂದ್ರಜಿತ್ ಲಂಕೇಶ್

ಬೆಂಗಳೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ಡ್ರಗ್ಸ್ ವಿಚಾರವಾಗಿ ದಿ. ಚಿರಂಜೀವಿ ಸರ್ಜಾ ಹೆಸರು ಬಳಕೆ ಮಾಡಿದ ಬಳಿಕ ಚಿರು ಪತ್ನಿ ನಟಿ ಮೇಘನಾ ರಾಜ್ ಚಲನಚಿತ್ರವಾಣಿಜ್ಯ ಮಂಡಳಿಗೆ ದೂರು Read more…

‘ರಾಬರ್ಟ್’ ನಾಯಕಿಯ ಫಸ್ಟ್ ಲುಕ್ ರಿಲೀಸ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ತರುಣ್ ಸುಧೀರ್ ನಿರ್ದೇಶನದ ‘ರಾಬರ್ಟ್’ ಸಿನಿಮಾದ ನಾಯಕಿ ಆಶಾ ಭಟ್ ಅವರ ಫಸ್ಟ್ ಲುಕ್ ಇಂದು ಬಿಡುಗಡೆ ಮಾಡಲಾಗಿದೆ. ನಿರ್ಮಾಪಕರಾದ ಉಮಾಪತಿ Read more…

ನಟಿ ರಾಗಿಣಿಗೆ ಶುರುವಾಯ್ತು ಸಂಕಷ್ಟಗಳ ಸರಮಾಲೆ

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದೆ. ನಟಿಯ ವಿರುದ್ಧ ಹಲವಾರು ಕೇಸುಗಳು ದಾಖಲಾಗುತ್ತಿದ್ದು, ಅಪರಾಧ, Read more…

ನಟಿ ರಾಗಿಣಿಗೆ ಉಪಹಾರ ತಂದ ಪೋಷಕರು

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದು, ಸಿಸಿಬಿ ಕಚೇರಿಗೆ ತೆರಳುವ ಸಿದ್ಧತೆ ನಡೆಸಿದ್ದಾರೆ. Read more…

ಗಾಂಜಾದಿಂದ ಯಾರೂ ಸತ್ತಿಲ್ಲ, ಅದೊಂದು ತುಳಸಿಯಂತಹ ಪವಿತ್ರ ಗಿಡ ಎಂದ ನಟಿ ನಿವೇದಿತಾ ವಿರುದ್ಧ FIR

ಬೆಂಗಳೂರು: ಗಾಂಜಾದಿಂದ ಒಂದು ಸಾವು ಆಗಿಲ್ಲ. ಗಾಂಜಾದಿಂದ ಯಾರೂ ಸತ್ತಿಲ್ಲ. ಗಾಂಜಾ ನಮ್ಮ ತುಳಸಿಯಂತಹ ಪವಿತ್ರ ಗಿಡ ಎಂದು ಹೇಳಿಕೆ ನೀಡಿದ್ದ ನಟಿ ನಿವೇದಿತಾ ವಿರುದ್ಧ ಎಫ್ಐಆರ್ ದಾಖಲಾಗಿದೆ. Read more…

ಅಭಿನಯ ಚಕ್ರವರ್ತಿ ಅಭಿಮಾನಿಗಳಿಗೆ ಸಂಭ್ರಮದ ಸುದ್ದಿ: ಇಲ್ಲಿದೆ ಮಾಹಿತಿ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನೀಡುವ ‘ಅಭಿನವ ಭಾರ್ಗವ ಡಾ. ವಿಷ್ಣುವರ್ಧನ್ ಕಲಾ ದತ್ತಿ ಪ್ರಶಸ್ತಿ’ಗೆ ನಟ ಸುದೀಪ್ ಅವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ Read more…

ವಿಚಾರಣೆಗೆ ಸ್ಪಂದಿಸದ ನಟಿ ರಾಗಿಣಿ, ಇವತ್ತೂ ಮುಂದುವರೆಯಲಿದೆ ವಿಚಾರಣೆ

ಬೆಂಗಳೂರು: ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ನಟಿ ರಾಗಿಣಿ ಅವರನ್ನು ಸಿಸಿಬಿ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಲಾಗುವುದು. ನಿನ್ನೆ ಹಲವು ಗಂಟೆಗಳ ಕಾಲ ರಾಗಿಣಿ ಅವರ ವಿಚಾರಣೆ ನಡೆಸಿದ ಅಧಿಕಾರಿಗಳು Read more…

ಸೋದರಿಗಾಗಿ ಡ್ರಗ್ಸ್ ಖರೀದಿಸಿದ್ದೆ ಎಂದ ಸೋದರ ಅರೆಸ್ಟ್: ನಟಿಯ ಬಂಧನ ಸಾಧ್ಯತೆ

ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದ ತನಿಖೆ ಮುಂದುವರೆರದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಿಯಾ ಚಕ್ರವರ್ತಿ ಸೋದರ ಶೋವಿಕ್ ಚಕ್ರವರ್ತಿ ಸೇರಿ ಇಬ್ಬರನ್ನು ಎನ್.ಸಿ.ಬಿ. ಅಧಿಕಾರಿಗಳು ಬಂಧಿಸಿದ್ದಾರೆ. Read more…

ಸಾರ್ವಜನಿಕರೊಂದಿಗೆ ʼಕಿರಿಕ್ʼ‌ ಮಾಡಿಕೊಂಡ ನಟಿ ಸಂಯುಕ್ತಾ

ಸ್ಯಾಂಡಲ್‌ ವುಡ್‌ ನಲ್ಲಿ ಈಗ ಡ್ರಗ್ಸ್‌ ಕುರಿತು ದೊಡ್ಡ ಚರ್ಚೆ ನಡೆಯುತ್ತಿದೆ. ಇದರಲ್ಲಿ ಭಾಗಿಯಾಗಿದ್ದಾರೆಂಬ ಕಾರಣಕ್ಕೆ ಈಗಾಗಲೇ ನಟಿ ರಾಗಿಣಿ ಬಂಧನಕ್ಕೊಳಗಾಗಿದ್ದು, ಇನ್ನೂ ಕೆಲ ನಟ – ನಟಿಯರು Read more…

ಪುತ್ರಿಯನ್ನು ಭೇಟಿಯಾಗಲು ನಡುರಾತ್ರಿ ಬಂದ ರಾಗಿಣಿ ಪೋಷಕರು

ಡ್ರಗ್ಸ್‌ ಪ್ರಕರಣದಲ್ಲಿ ನಟಿ ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಗಿಣಿ ಗೆಳೆಯ ರವಿಶಂಕರ್‌ ವಿಚಾರಣೆ ಸಂದರ್ಭದಲ್ಲಿ ಬಾಯ್ಬಿಟ್ಟ ಸಂಗತಿಗಳನ್ನು ಆಧರಿಸಿ ನಟಿ ಬಂಧನವಾಗಿದೆ ಎಂದು ಹೇಳಲಾಗಿದ್ದು, ಈಗ ಆಕೆಯನ್ನು Read more…

ನಾಳೆ ‘ರಾಬರ್ಟ್’ ಚಿತ್ರದ ನಾಯಕಿಯ ಫಸ್ಟ್ ಲುಕ್ ಬಿಡುಗಡೆ

ತರುಣ್ ಸುಧೀರ್ ನಿರ್ದೇಶನದ ಸ್ಯಾಂಡಲ್ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ  ಮೋಸ್ಟ್ ಎಕ್ಸ್ಪೆಕ್ಟೆಡ್ ‘ರಾಬರ್ಟ್’ ಸಿನಿಮಾದ ನಾಯಕಿ ಆಶಾ ಭಟ್ ಅವರ ಫಸ್ಟ್ Read more…

ನಟಿ ಮನೆಯಲ್ಲೇ ಅಪಾರ ಗಾಂಜಾ ಪತ್ತೆ: ಡ್ರಗ್ಸ್ ದಂಧೆ ಕೇಸಲ್ಲಿ ರಾಗಿಣಿ ಅರೆಸ್ಟ್

ಬೆಂಗಳೂರು: ನಟಿ ರಾಗಿಣಿ ಅವರ ಮನೆಯಲ್ಲಿ ಗಾಂಜಾ ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆದಿದ್ದ ಸಿಸಿಬಿ ಪೊಲೀಸರು ವಿಚಾರಣೆ ನಂತರ ಬಂಧಿಸಿದ್ದಾರೆ. ಇವತ್ತು ಬೆಳಗ್ಗೆ ರಾಗಿಣಿ ಮನೆ ಮೇಲೆ Read more…

BIG BREAKING: ಡ್ರಗ್ಸ್ ಕೇಸಲ್ಲಿ ಖ್ಯಾತ ನಟಿ ರಾಗಿಣಿ ಅರೆಸ್ಟ್

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಖ್ಯಾತ ನಟಿ ರಾಗಿಣಿ ಅವರನ್ನು ಬಂಧಿಸಲಾಗಿದೆ. ಬೆಳಗ್ಗೆ ರಾಗಿಣಿ ಅವರ ನಿವಾಸದ ಮೇಲೆ ದಾಳಿ ಮಾಡಿದ ಸಿಸಿಬಿ ಅಧಿಕಾರಿಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...