alex Certify Entertainment | Kannada Dunia | Kannada News | Karnataka News | India News - Part 305
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರಗ್ಸ್ ಕೇಸಲ್ಲಿ ಸಿಸಿಬಿ ವಿಚಾರಣೆ: ಜಾಮೀನಿಗೆ ಅರ್ಜಿ ಸಲ್ಲಿಸಿದ ರಾಗಿಣಿ

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಖ್ಯಾತ ನಟಿ ರಾಗಿಣಿ ಅವರನ್ನು ವಿಚಾರಣೆಗೊಳಪಡಿಸಲಾಗಿದೆ. ಈ ನಡುವೆ ರಾಗಿಣಿ 34ನೇ ಸಿಸಿಹೆಚ್ ಕೋರ್ಟ್ ಗೆ ನಿರೀಕ್ಷಣಾ ಜಾಮೀನು Read more…

ನಟಿ ರಾಗಿಣಿ ವಿರುದ್ಧ ಪ್ರತ್ಯೇಕ ಎಫ್ಐಆರ್ ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ವಿರುದ್ಧ ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದ್ದು, ಅವರ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿರುವುದಾಗಿ ಬೆಂಗಳೂರು Read more…

ಕೊರೊನಾ ಕಾಲದಲ್ಲಿ ಸಲ್ಮಾನ್ ಸಂಭಾವನೆ ಕೇಳಿದ್ರೆ ದಂಗಾಗ್ತಿರಾ…!

ಕೊರೊನಾ ವೈರಸ್ ಮಧ್ಯೆ ಶುರುವಾಗ್ತಿರುವ ಬಿಗ್ ಬಾಸ್ ಸ್ವಲ್ಪ ಭಿನ್ನವಾಗಿರಲಿದೆ. ಈ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿದೆ. ಸೆಪ್ಟೆಂಬರ್ 20ರಂದು ಬಿಗ್ ಬಾಸ್ ಶೋ ಶುರುವಾಗಬೇಕಿತ್ತು. ಆದ್ರೆ ಆಗಸ್ಟ್ Read more…

ಜನ್ಮದಿನದ ಸಂಭ್ರಮದಲ್ಲಿ ಹಿರಿಯ ನಟ ಅನಂತ್ ನಾಗ್

ಸೆಪ್ಟೆಂಬರ್ 4, 1948ರಂದು ಜನಿಸಿರುವ ಹಿರಿಯ ನಟ ಅನಂತ್‌ ನಾಗ್‌ ಅವರಿಗೆ ಈಗ ಜನ್ಮದಿನದ ಸಂಭ್ರಮ. 1973ರಂದು ‘ಸಂಕಲ್ಪ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಅವರು, Read more…

ವಾಟ್ಸಾಪ್‌ ಚಾಟ್‌ ನಲ್ಲಿ ಬಹಿರಂಗವಾಯ್ತು ಸ್ಪೋಟಕ ಮಾಹಿತಿ: ಸಹೋದರನಿಂದಲೇ ಡ್ರಗ್ಸ್‌ ತರಿಸಿದ್ದ ರಿಯಾ…!

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ತನಿಖೆ ಮುಂದುವರೆದಿದೆ. ದಿನಕ್ಕೊಂದು ಆಘಾತಕಾರಿ ವಿಷ್ಯ ಬಹಿರಂಗವಾಗ್ತಿದೆ. ಸಿಬಿಐ ಈ ಪ್ರಕರಣದ ಬಗ್ಗೆ ನಿರಂತರವಾಗಿ ತನಿಖೆ ನಡೆಸುತ್ತಿದ್ದರೆ, ಮಾದಕವಸ್ತು ನಿಯಂತ್ರಣ Read more…

ಡ್ರಗ್ಸ್‌ ದಂಧೆಕೋರರ ಜೊತೆ‌ ನಂಟು ಹೊಂದಿದ್ದ‌ ನಟ – ನಟಿಯರಿಗೆ ಶುರುವಾಯ್ತು ನಡುಕ

ಸ್ಯಾಂಡಲ್‌ ವುಡ್‌ ನ ಕೆಲ ನಟ – ನಟಿಯರು ಡ್ರಗ್ಸ್ ದಂಧೆಕೋರರ ಜೊತೆಗೆ ನಂಟು ಹೊಂದಿದ್ದಾರೆಂಬ ವಿಚಾರ ಈಗಾಗಲೇ ಬಹಿರಂಗವಾಗಿದೆ. ನಟಿ ರಾಗಿಣಿ ಆಪ್ತ ರವಿಶಂಕರ್‌ ಎಂಬಾತನನ್ನು ವಶಕ್ಕೆ Read more…

BIG BREAKING: ಖ್ಯಾತ ನಟಿ ರಾಗಿಣಿ ವಶಕ್ಕೆ ಪಡೆದ ಸಿಸಿಬಿ, ಮೊಬೈಲ್ – ಕಾರ್ ಜಪ್ತಿ

ಬೆಂಗಳೂರು: ಬೆಳ್ಳಂಬೆಳಗ್ಗೆ ಖ್ಯಾತ ನಟಿ ರಾಗಿಣಿ ನಿವಾಸದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ ಸಿಸಿಬಿ ಪೊಲೀಸರು ಅನುಮಾನಾಸ್ಪದ ವರ್ತನೆ ಮೇಲೆ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಯಾಂಡಲ್ ವುಡ್ Read more…

ವಿಐಪಿಗಳನ್ನು ಭೇಟಿಯಾಗಲೆಂದೇ ರಾಗಿಣಿ ಬಳಿ ಇತ್ತು ಮತ್ತೊಂದು ಫ್ಲಾಟ್…!

ನಟಿ ರಾಗಿಣಿಗೆ ಸಿಸಿಬಿ ಅಧಿಕಾರಿಗಳು ಇಂದು ಬೆಳ್ಳಂಬೆಳಿಗ್ಗೆಯೇ ಶಾಕ್‌ ನೀಡಿದ್ದಾರೆ. ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿಯಿಂದ ಈಗಾಗಲೇ ವಿಚಾರಣೆಗೊಳಗಾಗಿರುವ ರವಿಶಂಕರ್‌ ಮಾಹಿತಿಯನ್ನಾಧರಿಸಿ ಆತನ ಗೆಳತಿಯಾಗಿದ್ದ ರಾಗಿಣಿ ನಿವಾಸದ ಮೇಲೆ Read more…

BIG BREAKING: ಡ್ರಗ್ಸ್ ನಂಟು ಕೇಸ್ – ಇತ್ತ ರಾಗಿಣಿ, ಅತ್ತ ರಿಯಾ ನಿವಾಸದ ಮೇಲೆ ರೇಡ್

ಮುಂಬೈ: ಡ್ರಗ್ಸ್ ಜಾಲದೊಂದಿಗೆ ಸಂಬಂಧ ಹೊಂದಿದ ಆರೋಪದ ಮೇಲೆ ಬೆಂಗಳೂರಿನಲ್ಲಿ ನಟಿ ರಾಗಿಣಿ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಂಬೈನಲ್ಲಿ ಸುಶಾಂತ್ ಸಿಂಗ್ ರಜಪೂತ್ ಸಾವಿನ Read more…

ಅಲ್ಪ ಸಮಯದಲ್ಲೇ ಮುರಿದು ಬಿದ್ದಿತ್ತು ಈ ನಟ – ನಟಿಯರ ಮದುವೆ…!

ಮದುವೆ ಅನ್ನೋದು ಸ್ವರ್ಗದಲ್ಲಿ ನಿಶ್ಚಯವಾಗಿರುತ್ತೆ ಅನ್ನೋ ಮಾತಿದೆ. ಆದ್ರೆ ಎಲ್ಲಾ ಮದುವೆಗಳೂ ಸ್ವರ್ಗಸದೃಶವಾಗಿರೋದಿಲ್ಲ. ಅತ್ಯಲ್ಪ ಸಮಯದಲ್ಲೇ ಮದುವೆ ಮುರಿದು ಬಿದ್ದಿರೋ ಎಷ್ಟೋ ಉದಾಹರಣೆಗಳಿವೆ. ಸೆಲೆಬ್ರಿಟಿಗಳಲ್ಲಂತೂ ಇದು ಸರ್ವೇ ಸಾಮಾನ್ಯ. Read more…

ಡ್ರಗ್ಸ್ ಕೇಸ್: ಬೆಳ್ಳಂಬೆಳಗ್ಗೆ ನಟಿ ರಾಗಿಣಿಗೆ ಬಿಗ್ ಶಾಕ್ – ನಿವಾಸದ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ಬೆಳ್ಳಂಬೆಳಗ್ಗೆ ನಟಿ ರಾಗಿಣಿಗೆ ಸಿಸಿಬಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದು, ಅವರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಡ್ರಗ್ಸ್ ನಂಟಿನ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ದಾಳಿ Read more…

ಇಲ್ಲಿದೆ ನಟಿ ಸಾರಾ ಸೌಂದರ್ಯದ ರಹಸ್ಯ

ಸಾರಾ ಆಲಿ ಖಾನ್ ಬಾಲಿವುಡ್ ನ ಖ್ಯಾತ ನಟಿ. ಇತ್ತೀಚೆಗಷ್ಟೇ ಅವರು ತಮ್ಮ ಬ್ಯೂಟಿ ಸೀಕ್ರೇಟ್ ಅನ್ನು ರಿವೀಲ್ ಮಾಡಿದ್ದಾರೆ. ಎಷ್ಟೇ ಕೆಲಸವಿದ್ದರೂ ಮರೆಯದೆ ವ್ಯಾಯಾಮ ಮಾಡಬೇಕು ಎಂಬುದು Read more…

ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ಕಿಚ್ಚ ಸುದೀಪ್

ನಟ ಕಿಚ್ಚ ಸುದೀಪ್ ಈ ಬಾರಿಯ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಳ್ಳಲಿಲ್ಲ. ತಮ್ಮ ಕುಟುಂಬದೊಂದಿಗೆ ಸಿಂಪಲ್ಲಾಗಿ ಹುಟ್ಟು ಹಬ್ಬ ಆಚರಿಸಿದ್ದು, ಇವತ್ತು ಸುದೀಪ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿ Read more…

BIG NEWS: ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅಭಿಮಾನಿಗಳಿಗೆ ಪುತ್ರ ಚರಣ್ ಶುಭ ಸುದ್ದಿ

ಕೊರೊನಾ ಸೋಂಕು ತಗುಲಿ ಆಗಸ್ಟ್ 5 ರಿಂದ ಚೆನ್ನೈನ ಎಂಜಿಎಂ ಹೆಲ್ತ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಮಣ್ಯಂ ಅವರ ಆರೋಗ್ಯ ಸ್ಥಿರವಾಗಿದೆ. ನಾಲ್ಕು Read more…

ಪರೀಕ್ಷೆ ಬರೆಯಲು ಬಂದ ನಟಿ ಜೊತೆಗೆ ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು…!

ಯಾರಾದರೂ ಸ್ಟಾರ್ಸ್ಗಳು ರಸ್ತೆಯಲ್ಲಿ ಓಡಾಡುತ್ತಿದ್ದಾರೆ, ಅಥವಾ ಯಾವುದಾದರೂ ಕಾರ್ಯಕ್ರಮಕ್ಕೆ ಬಂದಿದ್ದಾರೆ ಎಂದು ಗೊತ್ತಾದರೆ ಸಾಕು ಅಭಿಮಾನಿಗಳು ಎಷ್ಟೇ ದೂರ ಇದ್ದರೂ ಅವರ ಬಳಿ ಬಂದು ಸೆಲ್ಫಿ ಪಡೆಯದೇ ಹೋಗುವುದಿಲ್ಲ. Read more…

`ರಸೋಯಿ ಮೇ ಕೌನ್ ಥಾ’ ಹಾಡಿಗೆ ಚಹಾಲ್ ನಟನೆ ನೋಡಿದ್ರೆ ಬಿದ್ದು ಬಿದ್ದು ನಗ್ತಿರಾ…!

ಧಾರಾವಾಹಿ ಡೈಲಾಗ್ ಒಂದಕ್ಕೆ ರಾಪರ್ ಗಾಯಕ ಯಶ್‌ರಾಜ್ ಮ್ಯೂಸಿಕ್ ನೀಡಿದ್ದಾರೆ. ಇದು ಇಂಟರ್ನೆಟ್ ನಲ್ಲಿ ವೈರಲ್ ಆಗಿದೆ. ರಸೋಯಿ ಮೇ ಕೌನ್ ಥಾ ಹಾಡಿಗೆ ಅನೇಕರು ನಟಿಸಿದ್ದಾರೆ. ಈಗ Read more…

ಸೋಮವಾರ ವಿಚಾರಣೆಗೆ ಹಾಜರಾಗುತ್ತೇನೆ ಎಂದ ನಟಿ

ಬೆಂಗಳೂರು: ಸಿಸಿಬಿ ನೋಟೀಸ್ ನೀಡಿದ್ದು ನಿಜ. ಸೋಮವಾರ ವಿಚಾರಣೆಗೆ ಹಾಜರಾಗುತ್ತೇನೆ ಎಂದು ನಟಿ ರಾಗಿಣಿ ದ್ವಿವೇದಿ ತಿಳಿಸಿದ್ದಾರೆ. ಈ ಕುರಿತು ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ರಾಗಿಣಿ, ಕಡಿಮೆ ಸಮಯವಿದ್ದುದರಿಂದ Read more…

ಸಾಕ್ಷಿಯಿಲ್ಲದೆ ನನ್ನ ಹೆಸರು ಏಕೆ ಹೇಳ್ತೀರಿ ಎಂದ ಸಂಜನಾ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷಿಗಳಿಲ್ಲದೇ ನನ್ನ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡುವುದು ತಪ್ಪು. ಸುಮ್ಮನೇ ಈ ವಿಚಾರದಲ್ಲಿ ನನ್ನ Read more…

ನನಗೂ ರವಿಶಂಕರ್ ಗೂ ಯಾವುದೇ ಸಂಬಂಧವಿಲ್ಲ ಎಂದ ರಾಗಿಣಿ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ನಟಿ ರಾಗಿಣಿ ದ್ವಿವೇದಿ ತಿಳಿಸಿದ್ದಾರೆ. ನಟಿ Read more…

ಡ್ರಗ್ಸ್‌ ವಿಚಾರದ ಮಧ್ಯೆ ಮತ್ತೊಂದು ಕಾರಣಕ್ಕೆ ಸುದ್ದಿಯಾಗಿದ್ದಾರೆ ರಾಗಿಣಿ

ರಾಗಿಣಿ ದ್ವಿವೇದಿ ಸದ್ಯ ಚರ್ಚೆಯಲ್ಲಿರುವ ನಟಿ. ಡ್ರಗ್ಸ್ ದಂಧೆಯಲ್ಲಿ ಕೇಳಿ ಬರುತ್ತಿರುವ ಹೆಸರುಗಳಲ್ಲಿ ರಾಗಿಣಿ ಹೆಸರು ಮೊದಲಿದೆ. ಇವರ ಆಪ್ತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. Read more…

ಸ್ಯಾಂಡಲ್ ವುಡ್ ನಲ್ಲಿ ಶೇ.5ರಷ್ಟು ಜನ ಡ್ರಗ್ಸ್ ಜಾಲದಲ್ಲಿದ್ದಾರೆ

ಕನ್ನಡ ಚಿತ್ರರಂಗ ಶೇ.95ರಷ್ಟು ಸ್ವಚ್ಛವಾಗಿದೆ. ಶೇ.5 ರಷ್ಟು ಜನ ಮಾತ್ರ ಈ ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದಾರೆ. ನನ್ನ ಬಳಿಯಿರುವ ಎಲ್ಲಾ ಮಾಹಿತಿಗಳನ್ನು ನಾನು ಸಿಸಿಬಿ ಪೊಲೀಸರಿಗೆ ನೀಡಿದ್ದೇನೆ ಎಂದು Read more…

ಈಗ ಮಾತು ಬದಲಿಸಿದ ಸುಶಾಂತ್ ಸಿಂಗ್ ತಂದೆ

ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವು ಆತ್ಮಹತ್ಯೆಯಲ್ಲ ಕೊಲೆಯೆಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದರು. ರಿಯಾ ಚಕ್ರವರ್ತಿ ಸುಶಾಂತ್ ಸಾವಿಗೆ ಕಾರಣವೆಂದು ಕುಟುಂಬಸ್ಥರು ಆರೋಪ ಮಾಡಿದ್ದರು. ಈಗ ಸುಶಾಂತ್ Read more…

ಖ್ಯಾತ ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಸೋಂಕು ದೃಢ

ಸ್ಯಾಂಡಲ್ ವುಡ್ ನಟಿ ಶರ್ಮಿಳಾ ಮಾಂಡ್ರೆ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಮಾಹಿತಿ ನೀಡಿರುವ ಶರ್ಮಿಳಾ ಮಾಂಡ್ರೆ ನನಗೆ ಮತ್ತು ನನ್ನ ಕುಟುಂಬದ ಕೆಲವು Read more…

ಡ್ರಗ್ಸ್ ಕೇಸ್: ಹೆಸರು ಪ್ರಸ್ತಾಪಿಸಿದ್ದಕ್ಕೆ ನಟಿ ಸಂಜನಾ ಗರಂ

ನನಗೆ ಸಂಬಂಧವಿಲ್ಲದವರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಆದರೆ ನನ್ನ ಹೆಸರನ್ನು ಅನಗತ್ಯವಾಗಿ ಪ್ರಸ್ತಾಪಿಸಲಾಗಿದೆ ಎಂದು ನಟಿ ಸಂಜನಾ ಗರ್ಲಾನಿ ಗರಂ ಆಗಿದ್ದಾರೆ. ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ವಿಚಾರಕ್ಕೆ ಸಂಬಂಧಿಸಿದಂತೆ Read more…

ಸೆಪ್ಟೆಂಬರ್ 14 ರಿಂದ ‘ಅವತಾರ ಪುರುಷ’ ಚಿತ್ರೀಕರಣ ಆರಂಭ

ಸುನಿ ನಿರ್ದೇಶನದ ನಟ ಶರಣ್ ಅಭಿನಯದ ‘ಅವತಾರ ಪುರುಷ’ ಸಿನಿಮಾದ ಶೂಟಿಂಗ್ ಅನ್ನು ಸೆಪ್ಟೆಂಬರ್ 14ಕ್ಕೆ ಪುನರಾರಂಭ ಮಾಡಲು ನಿರ್ಧರಿಸಿದ್ದಾರೆ. ಈಗಾಗಲೇ ಬಾಕಿ ಇರುವ ಚಿತ್ರೀಕರಣ ಪ್ರಾರಂಭಿಸಲು ಸಿದ್ದರಾಗಿದ್ದಾರೆ. Read more…

ಡ್ರಗ್ಸ್ ಕೇಸ್: ತಡರಾತ್ರಿ ಕಾರ್ಯಾಚರಣೆ – ರಾಗಿಣಿ ಆಯ್ತು, ಮತ್ತೊಬ್ಬ ಖ್ಯಾತ ನಟಿ ಸಂಜನಾ ಆಪ್ತ ಕೂಡ ಸಿಸಿಬಿ ವಶಕ್ಕೆ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ನಂಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಆಪ್ತನನ್ನು ವಶಕ್ಕೆ ಪಡೆದ ಬೆನ್ನಲ್ಲೇ ನಟಿ ಸಂಜನಾ ಆಪ್ತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಟಿ Read more…

ಡ್ರಗ್ಸ್ ಕೇಸ್: ನೋಟಿಸ್ ಜಾರಿಯಾದ ಬೆನ್ನಲ್ಲೇ ಖ್ಯಾತ ನಟಿ ರಾಗಿಣಿ ಪರಾರಿ…?

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ವಿಚಾರಕ್ಕೆ ಸಂಬಂಧಿಸಿದಂತೆ ಖ್ಯಾತ ನಟಿ ರಾಗಿಣಿ ದ್ವಿವೇದಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದು ರಾಗಿಣಿ ಎಸ್ಕೇಪ್ ಆಗಿದ್ದಾರೆ ಎಂದು Read more…

ಸ್ಯಾಂಡಲ್ ವುಡ್ ಡ್ರಗ್ಸ್ ಸಂಬಂಧ ಕೇಸ್: ಖ್ಯಾತ ನಟಿ ರಾಗಿಣಿಗೆ ನೋಟಿಸ್, ಸ್ನೇಹಿತ ವಶಕ್ಕೆ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ವಿಚಾರಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ಖ್ಯಾತ ನಟಿ ರಾಗಿಣಿ ದ್ವಿವೇದಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಮಾದಕವಸ್ತು Read more…

ಬಿಗ್ ನ್ಯೂಸ್: ಖ್ಯಾತ ನಟಿ ರಾಗಿಣಿಗೆ ನೋಟಿಸ್…? ಸ್ನೇಹಿತನ ವಶಕ್ಕೆ ಪಡೆದು ವಿಚಾರಣೆ

ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ. ಸಿಸಿಬಿ ಪೊಲೀಸರು ನಟಿ ರಾಗಿಣಿ ಅವರ ಸ್ನೇಹಿತ ರವಿಶಂಕರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು Read more…

ಕಿಚ್ಚ ಸುದೀಪ್ ಜನ್ಮದಿನಕ್ಕೆ ಶುಭ ಕೋರಿದ ಸೆಲೆಬ್ರಿಟಿಗಳು

ಕಿಚ್ಚ ಸುದೀಪ್, ಇಂದು 47ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸದೇ ಇರುವುದು ಬೇಸರ ತಂದಿದ್ದರೂ ಅವರ ಬಹು ನಿರೀಕ್ಷೆಯ ‘ಕೋಟಿಗೊಬ್ಬ 3’ ಸಿನಿಮಾದ ಟೀಸರ್ ಇಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...