alex Certify Entertainment | Kannada Dunia | Kannada News | Karnataka News | India News - Part 36
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಸಂಭವಾಮಿ ಯುಗೇ ಯುಗೇ ಚಿತ್ರದಿಂದ ಬರಲಿದೆ ಅಮ್ಮನ ಕುರಿತ ಹಾಡು

ಜೂನ್ 21ರಂದು ರಾಜ್ಯಾದ್ಯಂತ ತೆರೆ ಕಂಡಿದ್ದ ‘ಸಂಭವಾಮಿ ಯುಗೇ ಯುಗೇ’ ಚಿತ್ರ ಅಂದುಕೊಂಡಂತೆ ಪ್ರೇಕ್ಷಕರ  ಮುಟ್ಟುವಲ್ಲಿ ಯಶಸ್ವಿಯಾಗಿದೆ. ಹಳ್ಳಿ ಸೊಗಡಿನ ಅದ್ಭುತ ಕಥೆಗೆ ಸಿನಿ ಪ್ರೇಕ್ಷಕರು  ಬಹುಪರಾಕ್ ಎಂದಿದ್ದಾರೆ. Read more…

ಬೆಂಗಳೂರು : 7ನೇ ತರಗತಿ ವಿದ್ಯಾರ್ಥಿಗಳಿಗೆ ನಟಿ ತಮನ್ನಾ ಬಗ್ಗೆ ಪಾಠ ! ಪೋಷಕರಿಂದ ತೀವ್ರ ವಿರೋಧ

ಬೆಂಗಳೂರು : ಶಾಲೆಯೊಂದರಲ್ಲಿ 7ನೇ ತರಗತಿ ವಿದ್ಯಾರ್ಥಿಗಳಿಗೆ ನಟಿ ತಮನ್ನಾ ಬಗ್ಗೆ ಪಠ್ಯವೊಂದನ್ನು ಅಳವಡಿಸಲಾಗಿದ್ದು, ವಿವಾದಕ್ಕೆ ಕಾರಣವಾಗಿದೆ. ಅಲ್ಲದೇ ಪೋಷಕರು ನಮ್ಮ ಮಕ್ಕಳು ತಮನ್ನಾ ಬಗ್ಗೆ ಪಾಠ ಕಲಿಬೇಕಾ Read more…

‘ಕಾಗದ’ ಚಿತ್ರದ ಟ್ರೈಲರ್ ರಿಲೀಸ್

ಇತ್ತೀಚಿಗಷ್ಟೇ ತನ್ನ ಟೀಸರ್ ಹಾಗೂ ಹಾಡಿನ ಮೂಲಕ ಸಾಕಷ್ಟು ಸದ್ದು ಮಾಡಿದ್ದ, ‘ಕಾಗದ’ ಚಿತ್ರದ ಟ್ರೈಲರನ್ನು ಇಂದು ಜಾಂಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ Read more…

ಪೋಸ್ಟರ್ ಬಿಡುಗಡೆ ಮಾಡಿದ ‘ಮರ್ಯಾದೆ ಪ್ರಶ್ನೆ’ ಚಿತ್ರತಂಡ

ನಾಗರಾಜ ಸೋಮಯಾಜಿ ಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ‘ಮರ್ಯಾದೆ ಪ್ರಶ್ನೆ’ ಚಿತ್ರದ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಲಾಗಿದ್ದು, ಪಾತ್ರಗಳನ್ನು ಪರಿಚಯಿಸಲಾಗಿದೆ .ಎಕ್ಸ್ ಕ್ಯೂಸ್ ಮಿ ಖ್ಯಾತಿಯ ಸುನಿಲ್ Read more…

ರಿಲೀಸ್ ಆಯ್ತು ‘ಡಿಯರ್ ಪೋರ್ಕಿ’ ಕಿರುಚಿತ್ರ

ಅಜಿತ್ ರಾವ್ ಅಭಿನಯದ ಕೃಷ್ಣ ಎಸ್ ಆರ್ ನಿರ್ದೇಶನದ  ‘ಡಿಯರ್ ಪೊರ್ಕಿ’ ಕಿರು ಚಿತ್ರ ಇಂದು A2 ಮೂವೀಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಈ ಶಾರ್ಟ್ ಫಿಲಂ ರಿಲೀಸ್ Read more…

ನಾಳೆ ಬಿಡುಗಡೆಯಾಗಲಿದೆ ‘ಭಾರತೀಯುಡು 2’ ಟ್ರೈಲರ್

ಕಮಲ್ ಹಾಸನ್ ಅಭಿನಯದ ಬಹುನಿರೀಕ್ಷಿತ ‘ಭಾರತೀಯುಡು 2’  ಚಿತ್ರ ಇದೆ ಜುಲೈ 12ಕ್ಕೆ ತೆರೆ ಮೇಲೆ ಬರಲಿದ್ದು, ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇದರ ಟ್ರೈಲರ್ ನಾಳೆ ಸೋನಿ Read more…

BREAKING: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾಗೆ ಬಿಗ್ ರಿಲೀಫ್: ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗರ್ಲಾನಿ ಹಾಗೂ ಶಿವಪ್ರಕಾಶ್ ಚಿಪ್ಪಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇಬ್ಬರ ವಿರುದ್ಧದ ಎಫ್ಐಆರ್ ರದ್ದುಗೊಳಿಸಿ Read more…

ಜೂನ್ 27ಕ್ಕೆ ಬರಲಿದೆ ‘ನಾಟ್ ಔಟ್’ ಚಿತ್ರದ ಮತ್ತೊಂದು ಗೀತೆ

ಇತ್ತೀಚಿಗಷ್ಟೇ ತನ್ನ ಟೈಟಲ್ ಟ್ರ್ಯಾಕ್ ಮೂಲಕ ಸಾಕಷ್ಟು ಸದ್ದು ಮಾಡಿರುವ ‘ನಾಟೌಟ್’ ಚಿತ್ರದ ಮೇಲೆ  ನಿರೀಕ್ಷೆ  ಹೆಚ್ಚುತ್ತಲೇ ಇದೆ. ಇದೀಗ ನಾಟ್ ಔಟ್ ಸಿನಿಮಾದ ಮತ್ತೊಂದು ಲಿರಿಕಲ್ ಹಾಡು Read more…

‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಲಿರಿಕಲ್ ಹಾಡು ರಿಲೀಸ್

ಶ್ರೀನಿವಾಸ್ ರಾಜು ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಲಿರಿಕಲ್ ಹಾಡು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ‘ಚಿನ್ನಮ್ಮ ಚಿನ್ನಮ್ಮ’ Read more…

ಪವಿತ್ರಾ ಗೌಡಗೆ ಬರೋಬ್ಬರಿ 2 ಕೋಟಿ ಹಣ ನೀಡಿದ್ದ ನಿರ್ಮಾಪಕ ಸೌಂದರ್ಯ ಜಗದೀಶ್: ಏನಿದು ಟ್ವಿಸ್ಟ್?

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರರಣದಲ್ಲಿ ಜೈಲು ಸೇರಿರುವ ಪವಿತ್ರಾ ಗೌಡಗೆ ನಿರ್ಮಾಪಕ ದಿ.ಸೌಂದರ್ಯ ಜಗದೀಶ್ ಬರೋಬ್ಬರಿ 2 ಕೋಟಿ ರೂಪಾಯಿ ಹಣ ನೀಡಿದ್ದಾರೆ ಎಂಬ ವಿಚಾರ ಇದೀಗ ಬಯಲಾಗಿದೆ. Read more…

‘ರಾಮನ ಅವತಾರ’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್

ವಿಕಾಸ್ ಪಂಪಾಪತಿ ನಿರ್ದೇಶನದ ರಿಷಿ ಅಭಿನಯದ ‘ರಾಮನ ಅವತಾರ’ ಚಿತ್ರದ ಟೈಟಲ್ ಟ್ರ್ಯಾಕ್ ಇಂದು ಜಾನ್ಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಈ ಹಾಡಿಗೆ ಕಿಶನ್ ಬಿಜೂರ್ Read more…

BIG NEWS: ಅಂಬರೀಶ್ ಇದ್ದಿದ್ರೆ ದರ್ಶನ್ ಗೆ ಕಪಾಳಕ್ಕೆ ಹೊಡೆದು ಬುದ್ಧಿ ಹೇಳ್ತಿದ್ರು: ನಿರ್ದೇಶಕ ಓಂ ಪ್ರಕಾಶ್ ರಾವ್ ಆಕ್ರೋಶ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ವಿಚಾರವಾಗಿ ನಿರ್ದೇಶಕ ಓಂ ಪ್ರಕಾಶ್ ರಾವ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ದರ್ಶನ್ ಪ್ರಕರಣದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಎರಡು ವಾರ ಪೂರೈಸಿದ ‘ಚೆಫ್ ಚಿದಂಬರ’

ಜೂನ್ 14ರಂದು ರಾಜ್ಯಾದ್ಯಂತ ತೆರೆ ಕಂಡಿದ್ದ ಅನಿರುದ್ಧ್ ಜತ್ಕರ್ ಅಭಿನಯದ ‘ಚೆಫ್ ಚಿದಂಬರ’ ಚಿತ್ರ ಪ್ರೇಕ್ಷಕರ ಗಮನ ಸೆಳೆಯುವ ಮೂಲಕ ರಾಜ್ಯದಲ್ಲೆಡೆ  ಭರ್ಜರಿ ಪ್ರದರ್ಶನ ಕಾಣುತ್ತಿದೆ. ಅಂದುಕೊಂಡಂತೆ ಈ Read more…

‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಮೊದಲ ಹಾಡು ರಿಲೀಸ್

ಚಂದ್ರಜಿತ್ ಬೆಳ್ಳಿಯಪ್ಪ ರಚಿಸಿ ನಿರ್ದೇಶಿಸಿರುವ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಮೊದಲ ಗೀತೆ ಪರಂವಾ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಓ ಅನಾಹಿತ ಎಂಬ ಈ ಹಾಡಿಗೆ Read more…

ಯುವ-ಶ್ರೀದೇವಿ ದಾಂಪತ್ಯದಲ್ಲಿ ಬಿರುಕು ಪ್ರಕರಣ: ಸಪ್ತಮಿಗೌಡ ಆಡಿಯೋ ವೈರಲ್

ಬೆಂಗಳೂರು: ನಟ ಯುವರಾಜ್ ಕುಮಾರ್ ಹಾಗೂ ಶ್ರೀದೇವಿ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಯುವ ರಾಜ್ ಕುಮಾರ್ ಪತ್ನಿಗೆ ವಿಚ್ಛೇದ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ನಡುವೆ ನಟಿ Read more…

ಜೂನ್ 25ಕ್ಕೆ ಬರಲಿದೆ ‘ಡಿಯರ್ ಪೋರ್ಕಿ’ ಕಿರುಚಿತ್ರ

ಕೃಷ್ಣ ಎಸ್  ಆರ್ ನಿರ್ದೇಶಿಸಿ ಸಂಭಾಷಣೆ ಬರೆದಿರುವ ‘ಡಿಯರ್ ಪೋರ್ಕಿ’ ಕಿರುಚಿತ್ರ ಇದೇ ಜೂನ್ 25ರಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಲವ್ ಆಕ್ಷನ್ ಡ್ರಾಮಾ ಒಳಗೊಂಡಿರುವ ಈ ಶಾರ್ಟ್ Read more…

ರಿಲೀಸ್ ಆಯ್ತು ‘ಜಿಗರ್’ ಟ್ರೈಲರ್

ಸೂರಿ ಕುಂದಾರ್ ನಿರ್ದೇಶನದ ಪ್ರವೀಣ್ ತೇಜ್ ನಟನೆಯ ಬಹುನಿರೀಕ್ಷಿತ ‘ಜಿಗರ್’ ಚಿತ್ರದ ಟ್ರೈಲರನ್ನು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ರಿಲೀಸ್ Read more…

ಟಿ20 ವಿಶ್ವಕಪ್; ಇಂದು ಭಾರತ ಹಾಗೂ ಬಾಂಗ್ಲಾದೇಶ ಕಾದಾಟ

ನಿನ್ನೆಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಇಂಗ್ಲೆಂಡ್ ಎದುರು ಕೇವಲ ಎಂಟು ರನ್ ಗಳಿಂದ ರೋಚಕ ಜಯ ಸಾಧಿಸಿದರೆ, ಇಂದು ಬೆಳಗಿನ ಪಂದ್ಯದಲ್ಲಿ ಯುಎಸ್ಎ  ಎದುರು ವೆಸ್ಟ್ ಇಂಡೀಸ್ Read more…

50ನೇ ವಸಂತಕ್ಕೆ ಕಾಲಿಟ್ಟ ನಟ ದಳಪತಿ ವಿಜಯ್

ತಮಿಳು ಚಿತ್ರರಂಗದಲ್ಲಿ ತಮ್ಮ ಮಾಸ್ ಸಿನಿಮಾಗಳ ಮೂಲಕವೇ ದೊಡ್ಡ ಅಭಿಮಾನಿಗಳ ದಂಡೆ ಹೊಂದಿರುವ ದಳಪತಿ ವಿಜಯ್ ಇಂದು ತಮ್ಮ ಐವತ್ತನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು ದೇಶದಲ್ಲೆಡೆ ಅವರ ಅಭಿಮಾನಿಗಳು ಹಬ್ಬದಂತೆ Read more…

ಪೊಲೀಸ್ ವಾಹನದಿಂದಲೇ ಅಭಿಮಾನಿಗಳತ್ತ ಕೈಬೀಸಿದ ನಟ ದರ್ಶನ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, 13 ವರ್ಷಗಳ ಬಳಿಕ ದರ್ಶನ್ ಮತ್ತೆ ಜೈಲುಪಾಲಾಗಿದ್ದಾರೆ. ನಟ ದರ್ಶನ್ ಸೇರಿದಂತೆ ನಾಲ್ವರು Read more…

ಹುಟ್ಟುಹಬ್ಬದ  ಸಂಭ್ರಮದಲ್ಲಿ ಹಾಸ್ಯನಟ ಚಿಕ್ಕಣ್ಣ

ಸ್ಯಾಂಡಲ್ವುಡ್ ನ ಖ್ಯಾತ ಹಾಸ್ಯ ಕಲಾವಿದ ಚಿಕ್ಕಣ್ಣ ಇಂದು ತಮ್ಮ 38ನೇ ಹುಟ್ಟುಹಬ್ಬದ  ಸಂಭ್ರಮದಲ್ಲಿದ್ದಾರೆ. 2011ರಲ್ಲಿ ತೆರೆ ಕಂಡ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಿರಾತಕ’ ಚಿತ್ರದ ಮೂಲಕ Read more…

‘ದುನಿಯಾ ವಿಜಯ್’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ‘ಭೀಮ’ ಚಿತ್ರದ ರಿಲೀಸ್ ಡೇಟ್ ಫಿಕ್ಸ್..!

ಬೆಂಗಳೂರು : ನಟ ದುನಿಯಾ ವಿಜಯ್ ಅಭಿಮಾನಿಗಳಿಗೆ ‘ಭೀಮ’ ಚಿತ್ರತಂಡ ಗುಡ್ ನ್ಯೂಸ್ ನೀಡಿದ್ದು, ಭೀಮ ಚಿತ್ರದ ರಿಲೀಸ್ ಅನೌನ್ಸ್ ಮಾಡಿದೆ. ಈ ಸಿನಿಮಾವನ್ನು ಆಗಸ್ಟ್ 9 ರಂದು Read more…

‘ತಾಜ್’ ಚಿತ್ರದ ಮೆಲೋಡಿ ಗೀತೆ ರಿಲೀಸ್

ಬಿ ರಾಜರತ್ನ ನಿರ್ದೇಶನದ ಷಣ್ಮುಖ ಜೈ ಅಭಿನಯದ ‘ತಾಜ್’ ಚಿತ್ರದ ಮೆಲೋಡಿ ಗೀತೆ ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ”ಇನ್ನೇನಿದೆ” ಎಂಬ ಈ ಮೆಲೋಡಿ ಹಾಡಿಗೆ ರಜತ್ ಹೆಗಡೆ Read more…

ಆಗಸ್ಟ್ 9ಕ್ಕೆ ತೆರೆ ಮೇಲೆ ಬರಲಿದ್ದಾನೆ ‘ಭೀಮ’

ದುನಿಯಾ ವಿಜಯ್ ನಿರ್ದೇಶಿಸಿ ನಾಯಕ ನಟನಾಗಿ ಅಭಿನಯಿಸಿರುವ ಬಹು ನಿರೀಕ್ಷಿತ ‘ಭೀಮ’ ಚಿತ್ರ ಆಗಸ್ಟ್ 9ರಂದು ರಾಜ್ಯದ್ಯಂತ ತೆರೆ ಮೇಲೆ ಬರಲಿದೆ. ಈ ಕುರಿತು ಚಿತ್ರತಂಡ ಇಂದು ಸಾಮಾಜಿಕ Read more…

ಜೂನ್ 23ಕ್ಕೆ ಬಿಡುಗಡೆಯಾಗಲಿದೆ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಮತ್ತೊಂದು ಹಾಡು

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಶ್ರೀನಿವಾಸ್ ರಾಜು ನಿರ್ದೇಶನದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ‘ಚಿನ್ನಮ್ಮ ಚಿನ್ನಮ್ಮ’ ಎಂಬ ಲಿರಿಕಲ್ ಹಾಡು ಜೂನ್ 23ಕ್ಕೆ ಆನಂದ್ ಆಡಿಯೋ ಯೂಟ್ಯೂಬ್ Read more…

BREAKING NEWS: ರೇಣುಕಾಸ್ವಾಮಿ ಹತ್ಯೆ ಕೇಸ್: ಪವಿತ್ರಾಗೌಡ ಸೇರಿದಂತೆ 10 ಆರೋಪಿಗಳು ಜೈಲುಪಾಲು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡ ಸೇರಿದಂತೆ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ ಕೋರ್ಟ್ ಆದೇಶ ನೀಡಿದೆ. ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ Read more…

ಹಠಾತ್ ಕಿವುಡುತನಕ್ಕೆ ಒಳಗಾಗಿರೋ ಖ್ಯಾತ ಗಾಯಕಿಯನ್ನು ಕಾಡುತ್ತಿದೆ ಚಿಕಿತ್ಸೆಯೇ ಇಲ್ಲದ ಈ ಕಾಯಿಲೆ….!

ಖ್ಯಾತ ಬಾಲಿವುಡ್ ಹಿನ್ನಲೆ ಗಾಯಕಿ ಅಲ್ಕಾ ಯಾಗ್ನಿಕ್ ಅಪರೂಪದ ಕಾಯಿಲೆಗೆ ತುತ್ತಾಗಿದ್ದಾರೆ. ಹಠಾತ್ ವೈರಲ್ ಅಟ್ಯಾಕ್‌ನಿಂದ ಸಂಭವಿಸಿದ ‘ಸಂವೇದನಾ ನರಗಳ ಶ್ರವಣ ನಷ್ಟ’ ಎಂಬ ಸಮಸ್ಯೆ ಇದು. ತಮ್ಮ Read more…

ನಾಳೆ ತೆರೆ ಕಾಣಲಿದೆ ‘ಚಿಲ್ಲಿ ಚಿಕನ್’

ತನ್ನ ಹಾಡುಗಳ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಬಿ ವಿ ಶೃಂಗಾ ಅಭಿನಯದ ‘ಚಿಲ್ಲಿ ಚಿಕನ್’ ಚಿತ್ರ ನಾಳೆ ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ. ನೈಜ ಘಟನಾಧಾರಿತ ಈ Read more…

‘ದೇಸಾಯಿ’ ಚಿತ್ರದ ಟ್ರೈಲರ್ ರಿಲೀಸ್

ನಾಳೆ ರಾಜ್ಯಾದ್ಯಂತ ತೆರೆ ಮೇಲೆ ಬರಲು ಸಜ್ಜಾಗಿರುವ ಪ್ರವೀಣ್ ಕುಮಾರ್ ಅಭಿನಯದ ‘ದೇಸಾಯಿ’ ಚಿತ್ರದ  ಟ್ರೈಲರನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ Read more…

‘ಸಂಭವಾಮಿ ಯುಗೇ ಯುಗೇ’ ಚಿತ್ರದ ಲಿರಿಕಲ್ ಹಾಡು ರಿಲೀಸ್

ಜೈ ಶೆಟ್ಟಿ ಅಭಿನಯದ ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ ‘ಸಂಭವಾಮಿ ಯುಗೇ ಯುಗೇ’ ಚಿತ್ರದ ‘ಗಾಯವಾದ ಹೃದಯ’ ಎಂಬ ಲಿರಿಕಲ್ ಹಾಡನ್ನು ಇಂದು ಆನಂದ್ ಆಡಿಯೋ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...