alex Certify Entertainment | Kannada Dunia | Kannada News | Karnataka News | India News - Part 37
ಕನ್ನಡ ದುನಿಯಾ
    Dailyhunt JioNews

Kannada Duniya

ಜೂನ್ 23ಕ್ಕೆ ಬಿಡುಗಡೆಯಾಗಲಿದೆ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಮತ್ತೊಂದು ಹಾಡು

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಶ್ರೀನಿವಾಸ್ ರಾಜು ನಿರ್ದೇಶನದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ‘ಚಿನ್ನಮ್ಮ ಚಿನ್ನಮ್ಮ’ ಎಂಬ ಲಿರಿಕಲ್ ಹಾಡು ಜೂನ್ 23ಕ್ಕೆ ಆನಂದ್ ಆಡಿಯೋ ಯೂಟ್ಯೂಬ್ Read more…

BREAKING NEWS: ರೇಣುಕಾಸ್ವಾಮಿ ಹತ್ಯೆ ಕೇಸ್: ಪವಿತ್ರಾಗೌಡ ಸೇರಿದಂತೆ 10 ಆರೋಪಿಗಳು ಜೈಲುಪಾಲು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡ ಸೇರಿದಂತೆ 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ ಕೋರ್ಟ್ ಆದೇಶ ನೀಡಿದೆ. ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ Read more…

ಹಠಾತ್ ಕಿವುಡುತನಕ್ಕೆ ಒಳಗಾಗಿರೋ ಖ್ಯಾತ ಗಾಯಕಿಯನ್ನು ಕಾಡುತ್ತಿದೆ ಚಿಕಿತ್ಸೆಯೇ ಇಲ್ಲದ ಈ ಕಾಯಿಲೆ….!

ಖ್ಯಾತ ಬಾಲಿವುಡ್ ಹಿನ್ನಲೆ ಗಾಯಕಿ ಅಲ್ಕಾ ಯಾಗ್ನಿಕ್ ಅಪರೂಪದ ಕಾಯಿಲೆಗೆ ತುತ್ತಾಗಿದ್ದಾರೆ. ಹಠಾತ್ ವೈರಲ್ ಅಟ್ಯಾಕ್‌ನಿಂದ ಸಂಭವಿಸಿದ ‘ಸಂವೇದನಾ ನರಗಳ ಶ್ರವಣ ನಷ್ಟ’ ಎಂಬ ಸಮಸ್ಯೆ ಇದು. ತಮ್ಮ Read more…

ನಾಳೆ ತೆರೆ ಕಾಣಲಿದೆ ‘ಚಿಲ್ಲಿ ಚಿಕನ್’

ತನ್ನ ಹಾಡುಗಳ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಬಿ ವಿ ಶೃಂಗಾ ಅಭಿನಯದ ‘ಚಿಲ್ಲಿ ಚಿಕನ್’ ಚಿತ್ರ ನಾಳೆ ರಾಜ್ಯಾದ್ಯಂತ ತೆರೆ ಮೇಲೆ ಬರಲಿದೆ. ನೈಜ ಘಟನಾಧಾರಿತ ಈ Read more…

‘ದೇಸಾಯಿ’ ಚಿತ್ರದ ಟ್ರೈಲರ್ ರಿಲೀಸ್

ನಾಳೆ ರಾಜ್ಯಾದ್ಯಂತ ತೆರೆ ಮೇಲೆ ಬರಲು ಸಜ್ಜಾಗಿರುವ ಪ್ರವೀಣ್ ಕುಮಾರ್ ಅಭಿನಯದ ‘ದೇಸಾಯಿ’ ಚಿತ್ರದ  ಟ್ರೈಲರನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ Read more…

‘ಸಂಭವಾಮಿ ಯುಗೇ ಯುಗೇ’ ಚಿತ್ರದ ಲಿರಿಕಲ್ ಹಾಡು ರಿಲೀಸ್

ಜೈ ಶೆಟ್ಟಿ ಅಭಿನಯದ ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ ‘ಸಂಭವಾಮಿ ಯುಗೇ ಯುಗೇ’ ಚಿತ್ರದ ‘ಗಾಯವಾದ ಹೃದಯ’ ಎಂಬ ಲಿರಿಕಲ್ ಹಾಡನ್ನು ಇಂದು ಆನಂದ್ ಆಡಿಯೋ Read more…

ಜೂನ್ 21ಕ್ಕೆ ಬಿಡುಗಡೆಯಾಗಲಿದೆ ‘ತಾಜ್’ ಚಿತ್ರದ ಮೆಲೋಡಿ ಹಾಡು

ರಾಜರತ್ನ ನಿರ್ದೇಶನದ ಷಣ್ಮುಖ ಅಭಿನಯದ ಬಹುನಿರೀಕ್ಷಿತ ‘ತಾಜ್’ ಚಿತ್ರದ ‘ಇನ್ನೇನಿದೆ’ ಎಂಬ ಮೆಲೋಡಿ ಹಾಡು ಇದೆ ಜೂನ್ 21ರಂದು  ಯೂಟ್ಯೂಬ್ ನಲ್ಲಿ ರಿಲೀಸ್ ಆಗಲಿದೆ. ಈ ಕುರಿತು ಚಿತ್ರತಂಡ Read more…

ಜೂನ್ 22ಕ್ಕೆ ‘ಜಿಗರ್’ ಚಿತ್ರದ ಟ್ರೈಲರ್ ರಿಲೀಸ್

ಮುಂದಿನ ತಿಂಗಳು ಜುಲೈ 5ಕ್ಕೆ ರಾಜ್ಯಾದ್ಯಂತ ಬಿಡುಗಡೆಗೆ ಸಜ್ಜಾಗಿರುವ ಪ್ರವೀಣ್ ತೇಜ್ ಅಭಿನಯದ ‘ಜಿಗರ್’ ಚಿತ್ರದ ಟ್ರೈಲರ್ ಇದೇ ಜೂನ್ 22ರಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ Read more…

ಜುಲೈ ತಿಂಗಳಲ್ಲಿ ತೆರೆ ಮೇಲೆ ಬರಲಿದೆ ‘ಮಾಫಿಯಾ’

ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಬಹು ನಿರೀಕ್ಷಿತ ‘ಮಾಫಿಯಾ’  ಚಿತ್ರದ ಶೂಟಿಂಗ್ ಬಹುತೇಕ ಕಂಪ್ಲೀಟ್ ಆಗಿದ್ದು ಇನ್ನೇನು ತೆರೆ ಮೇಲೆ ಬರಲು ಸಜ್ಜಾಗಿದೆ. ಇದೇ ಜುಲೈ ತಿಂಗಳಲ್ಲಿ Read more…

‘ನಾಟ್ ಔಟ್’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್

ತನ್ನ ಶೀರ್ಷಿಕೆಯಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ‘ನಾಟ್ ಔಟ್’ ಚಿತ್ರದ ಟೈಟಲ್ ಟ್ರ್ಯಾಕ್ ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ವಾಸುಕಿ ವೈಭವ್ ಧ್ವನಿಯಲ್ಲಿ ಮೂಡಿ ಬಂದಿರುವ ಈ ಹಾಡಿಗೆ Read more…

ಸ್ವಾತಂತ್ರ್ಯ ದಿನಾಚರಣೆಯಂದು ತೆರೆ ಮೇಲೆ ಬರಲಿದೆ ‘ಪೌಡರ್’

  ಜನಾರ್ಧನ್ ಚಿಕ್ಕಣ್ಣ ನಿರ್ದೇಶನದ ದೂದ್ ಪೇಡ ದಿಗಂತ್ ಅಭಿನಯದ ಬಹುನಿರೀಕ್ಷಿತ ‘ಪೌಡರ್’ ಚಿತ್ರ ಈಗಾಗಲೇ ತನ್ನ ಟೀಸರ್ ಮೂಲಕವೇ ಸಾಕಷ್ಟು ಕುತೂಹಲ ಮೂಡಿಸಿದ್ದು, ತೆರೆ ಮೇಲೆ ಬರಲು Read more…

ಭಿಕ್ಷುಕನೆಂದು ನಟ ರಜನಿಕಾಂತ್ ಗೆ 10 ರೂ. ನೀಡಿದ್ದ ಮಹಿಳೆ; ಸತ್ಯ ತಿಳಿದು ಹಣ ವಾಪಸ್ ಕೇಳಿದಾಗ ‘ಸೂಪರ್ ಸ್ಟಾರ್’ ಹೇಳಿದ್ದೇನು ಗೊತ್ತಾ ?

  ಭಾರತ ಸಿನಿಮಾ ರಂಗದಲ್ಲಿ ದೇವ್ ಆನಂದ್‌ ರಿಂದ ಹಿಡಿದು ಅಕ್ಷಯ್‌ಕುಮಾರ್‌ವರೆಗೆ ತಮ್ಮ ಸಿನಿಮಾಗಳ ಮೂಲಕ ಸ್ಟಾರ್‌ ಪಟ್ಟಕ್ಕೇರಿದ ನಟರು ಒಂದಾನೊಂದು ಕಾಲದಲ್ಲಿ ಬದುಕಿಗಾಗಿ ಒಂದಿಲ್ಲೊಂದು ಕೆಲಸ ಮಾಡುತ್ತಿದ್ದರು Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟಿ ಕಾಜಲ್ ಅಗರ್ವಾಲ್

ತೆಲುಗು ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ನಟಿ ಕಾಜಲ್ ಅಗರ್ವಾಲ್ ಇಂದು ತಮ್ಮ 39ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2004ರಲ್ಲಿ ತೆರೆಕಂಡ ‘ಕ್ಯುನ್ ಹೋ Read more…

‘ಕಾಗದ’ ಚಿತ್ರದ ವಿಡಿಯೋ ಹಾಡು ರಿಲೀಸ್

  ತನ್ನ ಟೀಸರ್ ಮೂಲಕವೇ ಪ್ರೇಕ್ಷಕರ ಗಮನ ಸೆಳೆದಿದ್ದ ರಂಜಿತ್ ನಿರ್ದೇಶನದ ‘ಕಾಗದ’ ಚಿತ್ರದ ವಿಡಿಯೋ ಹಾಡನ್ನು ಝಂಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ‘ಹೌದಾ Read more…

ಜೂನ್ 21ಕ್ಕೆ ಮರು ಬಿಡುಗಡೆಯಾಗುತ್ತಿದೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ‘ಬಹದ್ದೂರ್’

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಘಟನೆಯ ಎರಡನೇ ಚಿತ್ರ ‘ಬಹದ್ದೂರ್’ 2014ರಂದು ತೆರೆ ಕಂಡು ಬಾಕ್ಸ್ ಆಫೀಸ್ ನಲ್ಲಿ ಧೂಳ್ ಎಬ್ಬಿಸುವ ಮೂಲಕ  ಸೂಪರ್ ಡೂಪರ್ ಹಿಟ್ ಆಗಿತ್ತು. Read more…

‘ಲವ್ ಲಿ’ ಚಿತ್ರಕ್ಕೆ ಪ್ರೇಕ್ಷಕ ಪ್ರಭುಗಳು ಫಿದಾ

ಜೂನ್ 14ರಂದು ರಾಜ್ಯದ್ಯಂತ ತೆರೆ ಕಂಡಿದ್ದ ವಸಿಷ್ಟ ಸಿಂಹ ಅಭಿನಯದ ‘ಲವ್ ಲಿ’ ಚಿತ್ರ ರಾಜ್ಯದಲ್ಲೆಡೆ ಯಶಸ್ವಿ ಪ್ರದರ್ಶನ  ಕಾಣುವುದಲ್ಲದೆ ಪ್ರೇಕ್ಷಕರ ಮನ ಮುಟ್ಟಿದೆ. ವಿಲನ್ ಪಾತ್ರದಲ್ಲಿ ಮಿಂಚುತ್ತಿದ್ದ Read more…

‘ಕೃಷ್ಣನ್ ಲವ್ ಸ್ಟೋರಿ’ ಸಿನಿಮಾ ತೆರೆ ಮೇಲೆ ಬಂದು ಇಂದಿಗೆ 14 ವರ್ಷ

ಅಜಯ್ ರಾವ್ ಹಾಗೂ ರಾಧಿಕಾ ಪಂಡಿತ್ ಅಭಿನಯದ ‘ಕೃಷ್ಣನ್ ಲವ್ ಸ್ಟೋರಿ’ ಚಿತ್ರ 2010 ಜೂನ್ 18ರಂದು ರಾಜ್ಯಾದ್ಯಂತ ತೆರೆಕಂಡಿತ್ತು, ಪ್ರೇಮಿಗಳ ಕುರಿತ ಈ ಸಿನಿಮಾ ಕಥೆ ಪ್ರೇಕ್ಷಕರ Read more…

‘ಧರ್ಮೋ ರಕ್ಷತಿ ರಕ್ಷತಃ’ : ನಟ ದರ್ಶನ್ ಬಂಧನದ ಬಗ್ಗೆ ನಟಿ ರಚಿತಾ ರಾಮ್ ಮೊದಲ ಪ್ರತಿಕ್ರಿಯೆ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನದ ಬಗ್ಗೆ ನಟಿ ರಚಿತಾ ರಾಮ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟಿ ರಚಿತಾ ರಾಮ್ Read more…

BREAKING : ‘ಅಲ್ಲು ಅರ್ಜುನ್’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ‘ಪುಷ್ಪ -2’ ಚಿತ್ರದ ರಿಲೀಸ್ ಡೇಟ್ ಫಿಕ್ಸ್..!

ಈ ವರ್ಷದ ಬಹು ನಿರೀಕ್ಷಿತ ಚಿತ್ರ ‘ಪುಷ್ಪ 2: ದಿ ರೂಲ್’ ಬಿಡುಗಡೆಯ ದಿನಾಂಕ ಫಿಕ್ಸ್ ಆಗಿದೆ. ಡಿಸೆಂಬರ್ 6, 2024 ಕ್ಕೆ ‘ಪುಷ್ಪ 2’ ರಿಲೀಸ್ ಆಗಲಿದೆ. Read more…

‘ದೇಸಾಯಿ’ ಚಿತ್ರದ ವಿಡಿಯೋ ಸಾಂಗ್ ರಿಲೀಸ್

ಪ್ರವೀಣ್ ಕುಮಾರ್ ನಟನೆಯ ದೇಸಾಯಿ ಚಿತ್ರ ಇನ್ನೇನು ತೆರೆ ಮೇಲೆ ಬರಲು ಸಜ್ಜಾಗಿದ್ದು ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಒಂದರ ಮೇಲೊಂದು ಸಿಹಿ ಸುದ್ದಿ ನೀಡುತ್ತಿರುವ ಚಿತ್ರ ತಂಡ ಯೂಟ್ಯೂಬ್ Read more…

ಗಿಡವಾಗಿ ಬಗ್ಗದು ಮರವಾಗಿ ಬಗ್ಗೋದಿಲ್ಲ; ನಟ ದರ್ಶನ್ ಗೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಟಾಂಗ್

ಬೆಂಗಳೂರು: ಒಂದು ಕಾಲದಲ್ಲಿ ನಟ ದರ್ಶನ್ ಹಾಗೂ ರಾಬರ್ಟ್ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಆಪ್ತ ಸ್ನೇಹಿತರಾಗಿದ್ದರು. ಕಾರಣಾಂತರಗಳಿಂದ ದೂರವಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೇ ನಟ ದರ್ಶನ್, ಉಮಾಪತಿ Read more…

ಇಂದು ರಿಲೀಸ್ ಆಗಲಿದೆ ‘ಚಿಲ್ಲಿ ಚಿಕನ್’ ಚಿತ್ರದ ‘ಹೂವಿನ ಕಾಡು’ ಲಿರಿಕಲ್ ಸಾಂಗ್

ಪ್ರತೀಕ್ ಪ್ರಜೋಶ್ ಆಕ್ಷನ್ ಕಟ್ ಹೇಳಿರುವ ‘ಚಿಲ್ಲಿ ಚಿಕನ್’ ಚಿತ್ರ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದು, ತೆರೆ ಮೇಲೆ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ. ಇತ್ತೀಚಿಗಷ್ಟೇ ಕಾವೇರಿ ಚಿತ್ರಮಂದಿರಕ್ಕಾಗಿ ‘ಕಾವೇರಿ Read more…

ಕಿಚ್ಚನ ಅಭಿಮಾನಿಗಳಿಗೆ ಗುಡ್ ನ್ಯೂಸ್ : ‘ಮ್ಯಾಕ್ಸ್’ ಚಿತ್ರ ರಿಲೀಸ್ ಬಗ್ಗೆ ಬಿಗ್ ಅಪ್ ಡೇಟ್ ಕೊಟ್ಟ ಸುದೀಪ್..!

ಬೆಂಗಳೂರು : ಕಿಚ್ಚನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ‘ಮ್ಯಾಕ್ಸ್’ ಚಿತ್ರದ ರಿಲೀಸ್ ಬಗ್ಗೆ ನಟ ಸುದೀಪ್ ಬಿಗ್ ಅಪ್ ಡೇಟ್ ನೀಡಿದ್ದಾರೆ. ಬಹು ನಿರೀಕ್ಷಿತ ಮ್ಯಾಕ್ಸ್ ಚಿತ್ರ Read more…

ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ; ರಕ್ಷಕ್ ಬುಲೆಟ್ ಹೇಳಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 19 ಆರೋಪಿಗಳನ್ನು ಬಂಧಿಸಲಾಗಿದೆ. ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ Read more…

‘ಸಂಭವಾಮಿ ಯುಗೇ ಯುಗೇ’ ಚಿತ್ರದ ಟ್ರೈಲರ್ ರಿಲೀಸ್

ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದ ಜೈ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಸಂಭವಾಮಿ ಯುಗೇ ಯುಗೇ ಚಿತ್ರದ ಟ್ರೈಲರನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ Read more…

ಇಂದು ‘ದೇಸಾಯಿ’ ಚಿತ್ರದಿಂದ ಬರಲಿದೆ ಮತ್ತೊಂದು ಗೀತೆ

ನಾಗಿ ರೆಡ್ಡಿ ಬಡ ನಿರ್ದೇಶನದ ಪ್ರವೀಣ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ದೇಸಾಯಿ ಚಿತ್ರದ ಮೆಲೋಡಿ ಹಾಡೊಂದು ಇತ್ತೀಚಿಗಷ್ಟೇ youtube ನಲ್ಲಿ ಭರ್ಜರಿ ಸೌಂಡ್ ಮಾಡಿದ್ದು, ಇದೀಗ ಮತ್ತೊಂದು Read more…

BREAKING NEWS: ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಕೇಸ್: ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿದ್ದಾರೆ. Read more…

ರಂಜನ್ ಕಾಸರಗೋಡು ಅಭಿನಯದ ‘ಆರಾಟ’ ಟ್ರೈಲರ್ ರಿಲೀಸ್

ರಂಜನ್ ಕಾಸರಗೋಡು ನಟನೆಯ ಪುಷ್ಪರಾಜ್ ಮಾಲರ ಬೀಡು ನಿರ್ದೇಶನದ ಬಹುನಿರೀಕ್ಷಿತ ಆರಾಟ ಚಿತ್ರದ ಟ್ರೈಲರ್, ನಿನ್ನೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು ನೋಡುಗರಿಂದ ಈ ಟೈಲರ್ Read more…

34ನೇ ವಸಂತಕ್ಕೆ ಕಾಲಿಟ್ಟ ನಟಿ ದೀಪಾ ಸನ್ನಿಧಿ

ಚಿಕ್ಕಮಗಳೂರು ಬೆಡಗಿ ದೀಪಾ ಸನ್ನಿಧಿ ಇಂದು 34ನೇ ವಸಂತಕ್ಕೆ ಕಾಲಿಟ್ಟಿದ್ದು ತಮ್ಮ ಸ್ನೇಹಿತರೊಂದಿಗೆ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದ್ದಾರೆ. 2011ರಲ್ಲಿ ತೆರೆಕಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಸಾರಥಿ ಚಿತ್ರದ Read more…

ಎಲ್ಲರೆದುರೇ ಏಕಾಏಕಿ ‘ಕಿಸ್’ ನೀಡಿದ್ದ ನಟ; ಕಣ್ಣೀರಿಟ್ಟಿದ್ದರು ನಟಿ ಕಾಜಲ್…!

ಭಾರತೀಯ ಚಿತ್ರರಂಗದಲ್ಲಿ ಕಾಜಲ್ ಅಗರ್ವಾಲ್ ಬಗ್ಗೆ ಇಂದು ಹೆಚ್ಚೇನು ಹೇಳಬೇಕಾಗಿಲ್ಲ. ಬಾಲಿವುಡ್, ತಮಿಳು ಮತ್ತು ತೆಲುಗು ಚಿತ್ರಗಳಲ್ಲಿ ಕೆಲಸ ಮಾಡುವ ಮೂಲಕ ತಮ್ಮ ನಟನಾ ಕೌಶಲ್ಯವನ್ನು ಸಾಬೀತುಪಡಿಸಿರುವ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...