alex Certify Entertainment | Kannada Dunia | Kannada News | Karnataka News | India News - Part 50
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಕಿಂಗ್ ಸ್ಟಾರ್ ಯಶ್ ‘ಕಿರಾತಕ’ ಚಿತ್ರದಲ್ಲಿ ನಟಿಸಿದ್ದ ಡೇನಿಯಲ್ ಬಾಲಾಜಿ ಇನ್ನಿಲ್ಲ

ಚೆನ್ನೈ: ತಮಿಳು ನಟ ಡೇನಿಯಲ್ ಬಾಲಾಜಿ ಶುಕ್ರವಾರ ರಾತ್ರಿ ಹೃದಯಾಘಾತದಿಂದ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಶುಕ್ರವಾರ ಎದೆನೋವು ಕಾಣಿಸಿಕೊಂಡಿದ್ದು, ನಂತರ ಅವರನ್ನು ಚೆನ್ನೈನ ಕೊಟ್ಟಿವಾಕಂನಲ್ಲಿರುವ ಆಸ್ಪತ್ರೆಗೆ Read more…

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ‘ನಾ ನಿನಗೆ ನೀ ಎನಗೆ’ ಕಿರುಚಿತ್ರ

ಯೂಟ್ಯೂಬ್ ನಲ್ಲಿ ಬಿಡುಗಡೆಯಾಗುತ್ತಿರುವ ಕಿರು ಚಿತ್ರಗಳು ನೋಡುಗರ ಗಮನ ಸೆಳೆಯುತ್ತಿದ್ದು, ಸಾಕಷ್ಟು ಮೆಚ್ಚುಗೆ ಪಡೆಯುತ್ತಿವೆ. ವಿ ಶಿವಕುಮಾರ್ ನಿರ್ದೇಶನದ ‘ನಾ ನಿನಗೆ ನೀ ಎನಗೆ’ ಎಂಬ ಸುಂದರ ಪ್ರೇಮ Read more…

‘ದಿ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಈಗಾಗಲೇ ತನ್ನ ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ವಿನಯ್ ನಿರ್ದೇಶನದ ‘ದಿ’ ಚಿತ್ರದ ‘ಧೀರ’ ಎಂಬ ಮೆಲೋಡಿ ಹಾಡು ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಮೋನಿಷಾ Read more…

‘ಕರಟಕ ದಮನಕ’ ಚಿತ್ರದ ಮತ್ತೊಂದು ಲಿರಿಕಲ್ ಹಾಡು ರಿಲೀಸ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಡ್ಯಾನ್ಸ್ ಕಿಂಗ್ ಪ್ರಭುದೇವ ಅಭಿನಯದ ‘ಕರಟಕ ದಮನಕ’ ಚಿತ್ರ ಈಗಾಗಲೇ ಸೂಪರ್ ಡೂಪರ್ ಹಿಟ್ ಆಗಿದ್ದು, ಇದರ ಹಾಡುಗಳಂತೂ ಎಲ್ಲರ ಬಾಯಲ್ಲಿ Read more…

ಇಂದು ಬಿಡುಗಡೆಯಾಗಲಿದೆ ‘ಗ್ರೇ ಗೇಮ್ಸ್’ ಚಿತ್ರದ ವಿಡಿಯೋ ಹಾಡು

ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಅಭಿನಯದ ಬಹು ನಿರೀಕ್ಷಿತ ‘grey games’ ಚಿತ್ರದ ‘ಮನಸೇಳಿದೆ’ ಎಂಬ ವಿಡಿಯೋ ಹಾಡು ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ  ಬಿಡುಗಡೆಯಾಗಲಿದೆ. Read more…

ರಕ್ಷಿತ್ ಶೆಟ್ಟಿ ಅಭಿನಯದ ‘ಉಳಿದವರು ಕಂಡಂತೆ’ ಚಿತ್ರಕ್ಕೆ ಹತ್ತು ವರ್ಷದ ಸಂಭ್ರಮ

ರಕ್ಷಿತ್ ಶೆಟ್ಟಿ ನಟಿಸಿ ನಿರ್ದೇಶಿಸಿದ್ದ ‘ಉಳಿದವರು ಕಂಡಂತೆ’ ಚಿತ್ರ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿತ್ತು. 2014 ಮಾರ್ಚ್ 28ರಂದು ಬಿಡುಗಡೆಯಾಗಿದ್ದ Read more…

ನಂದಮೂರಿ ಬಾಲಕೃಷ್ಣ ಅಭಿನಯದ ‘ಲೆಜೆಂಡ್’ ಚಿತ್ರ ತೆರೆ ಮೇಲೆ ಬಂದು ಇಂದಿಗೆ 10 ವರ್ಷ

ಬೋಯಾಪತಿ ಶ್ರೀನು ನಿರ್ದೇಶನದ ನಂದಮೂರಿ ಬಾಲಕೃಷ್ಣ ಅಭಿನಯದ ‘ಲೆಜೆಂಡ್’ ಚಿತ್ರ 2014 ಮಾರ್ಚ್ 27ರಂದು ತೆರೆ ಕಂಡಿತ್ತು. ಈ ಸಿನಿಮಾ ಬಿಡುಗಡೆಯಾಗಿ ಇಂದಿಗೆ ಹತ್ತು ವರ್ಷಗಳಾಗಿವೆ. ಈ ಸಂತಸವನ್ನು Read more…

ನಾಳೆ ತೆರೆ ಮೇಲೆ ಬರಲಿದೆ ‘ಯುವ’

ಯುವರಾಜ್ ಕುಮಾರ್ ಅಭಿನಯದ ಚೊಚ್ಚಲ ಚಿತ್ರ ‘ಯುವ’ ನಾಳೆ ರಾಜ್ಯಾದ್ಯಂತ ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾ ಈಗಾಗಲೇ ತನ್ನ ಟ್ರೈಲರ್ ಮತ್ತು ಹಾಡುಗಳ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, Read more…

‘ಮ್ಯಾಟ್ನಿ’ ಚಿತ್ರದ ಟ್ರೈಲರ್ ರಿಲೀಸ್

ಮನೋಹರ್ ಕಾಂಪಲ್ಲಿ ನಿರ್ದೇಶನದ ಸತೀಶ್ ನೀನಾಸಂ ಅಭಿನಯದ ‘ಮ್ಯಾಟ್ನಿ’ ಚಿತ್ರದ ಟೈಲರನ್ನು ನಿನ್ನೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಟ್ರೈಲರ್ Read more…

5 ಮಿಲಿಯನ್ ವೀಕ್ಷಣೆ ಪಡೆದ ‘ಯುವ’ ಚಿತ್ರದ ”ಕವಿತೆ ಕವಿತೆ” ಹಾಡು

ಯುವ ರಾಜ್ ಕುಮಾರ್ ಅಭಿನಯದ ಸಂತೋಷ್ ಆನಂದ್ ರಾಮ್ ನಿರ್ದೇಶನದ ಬಹುನಿರೀಕ್ಷಿತ ‘ಯುವ’ ಚಿತ್ರ ಇದೇ ಶುಕ್ರವಾರ ರಾಜ್ಯಾದ್ಯಂತ  ತೆರೆ ಕಾಣಲಿದ್ದು, ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.  ಈ ಸಿನಿಮಾದ Read more…

‘ಕೇಳದೆ ನಿಮಗೀಗ’ ಕಿರುಚಿತ್ರದ ವಿಡಿಯೋ ಹಾಡು ರಿಲೀಸ್

ಈಗಾಗಲೇ ತನ್ನ ಟ್ರೈಲರ್ ಮೂಲಕ ಸಾಕಷ್ಟು ಮೆಚ್ಚುಗೆ ಪಡೆದಿರುವ ‘ಕೇಳದೆ ನಿಮಗೀಗ’ ಎಂಬ ಕಿರು ಚಿತ್ರದ ವಿಡಿಯೋ ಹಾಡನ್ನು ಆನಂದ್ ಆಡಿಯೋ ಕನ್ನಡ youtube ಚಾನೆಲ್ನಲ್ಲಿ ಬಿಡುಗಡೆ ಮಾಡಲಾಗಿದೆ. Read more…

‘ಬ್ಯಾಡ್’ ಚಿತ್ರದ ಲಿರಿಕಲ್ ಹಾಡು ರಿಲೀಸ್

ಪಿಸಿ ಶೇಖರ್ ನಿರ್ದೇಶನದ ‘ಬ್ಯಾಡ್’ ಚಿತ್ರದ ‘ಮಾತಿಗೂ ಮಾತಿಗೂ’ ಎಂಬ ರೋಮ್ಯಾಂಟಿಕ್ ಮೆಲೋಡಿ ಹಾಡು ಜನಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ಪೃಥ್ವಿ  ಭಟ್ Read more…

ರಾಮ್ ಚರಣ್ ಹುಟ್ಟುಹಬ್ಬಕ್ಕೆ ‘ಗೇಮ್ ಚೇಂಜರ್’ ನಿಂದ ಬಂತು ಮೊದಲ ಗೀತೆ

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು ಅವರ ಅಭಿಮಾನಿಗಳು ವಿವಿಧ ರೀತಿಯಲ್ಲಿ ಸಂಭ್ರಮಿಸುತಿದ್ದಾರೆ. ರಾಮ್ ಚರಣ್ ಅಭಿನಯದ ಬಹು ನಿರೀಕ್ಷಿತ ‘ಗೇಮ್ ಚೇಂಜರ್’ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟ ರಾಮ್ ಚರಣ್

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಇಂದು ತಮ್ಮ 39ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2007ರಲ್ಲಿ ತೆರೆ ಕಂಡ ಪೂರಿ ಜಗನ್ನಾಥ್ ನಿರ್ದೇಶನದ ‘ಚಿರುತ’ ಚಿತ್ರದ ಮೂಲಕ ತಮ್ಮ ಸಿನಿ Read more…

ನಿರ್ಮಾಪಕರ ವಿರುದ್ಧ ನಟ ಸುದೀಪ್ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ

ಬೆಂಗಳೂರು: ನಿರ್ಮಾಪಕರ ವಿರುದ್ಧ ನಟ ಸುದೀಪ್ ದಾಖಲಿಸಿದ್ದ ಕೇಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ನಿರ್ಮಾಪಕ ಎನ್.ಎಂ. ಸುರೇಶ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸುದ್ದಿಗೋಷ್ಠಿಯಲ್ಲಿ ಸುದೀಪ್ ಅವರ ವಿರುದ್ಧ Read more…

ನಾಳೆ ಬಹುನಿರೀಕ್ಷಿತ ‘ಮ್ಯಾಟಿನಿ’ ಟ್ರೈಲರ್ ಬಿಡುಗಡೆ

ಸತೀಶ್ ನೀನಾಸಂ ಮತ್ತು ರಚಿತಾ ರಾಮ್ ಅಭಿನಯದ ‘ಅಯೋಗ್ಯ’ ಭರ್ಜರಿ ಯಶಸ್ಸು ಕಂಡಿತ್ತು. ಈಗ ‘ಮ್ಯಾಟಿನಿ’ ಎಂಬ ರೊಮ್ಯಾಂಟಿಕ್ ಥ್ರಿಲ್ಲರ್ ಚಿತ್ರದಲ್ಲಿ ಮತ್ತೊಮ್ಮೆ ಬೆಳ್ಳಿತೆರೆಯನ್ನು ಮೋಡಿ ಮಾಡಲು ಆನ್-ಸ್ಕ್ರೀನ್ Read more…

ರವಿತೇಜ ಅಭಿನಯದ ‘ವೆಂಕಿ’ ಚಿತ್ರಕ್ಕೆ 20 ವರ್ಷದ ಸಂಭ್ರಮ

ಮಾಸ್ ಮಹಾರಾಜ ರವಿತೇಜ ಅಭಿನಯದ ಬ್ಲಾಕ್ ಬಸ್ಟರ್ ಎಂಟರ್ಟೈನರ್ ಚಿತ್ರ ‘ವೆಂಕಿ’ ತೆರೆ ಮೇಲೆ ಬಂದು ಇಂದಿಗೆ 20 ವರ್ಷಗಳಾಗಿವೆ. ಈ ಸಂತಸವನ್ನು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. Read more…

ನಾಳೆ ‘ಮ್ಯಾಟ್ನಿ’ ಚಿತ್ರದ ಟ್ರೈಲರ್ ಲಾಂಚ್ ಮಾಡಲಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್

ಮನೋಹರ್ ಕಾಂಪಲ್ಲಿ ನಿರ್ದೇಶನದ ಸತೀಶ್ ನೀನಾಸಂ ನಟನೆಯ ‘ಮ್ಯಾಟ್ನಿ’ ಸಿನಿಮಾ ಮುಂದಿನ ತಿಂಗಳು ಏಪ್ರಿಲ್ 5ಕ್ಕೆ ರಾಜ್ಯದ್ಯಂತ ತೆರೆ ಮೇಲೆ ಬರಲಿದ್ದು, ಚಿತ್ರತಂಡ ನಾಳೆ ಟ್ರೈಲರ್ ಬಿಡುಗಡೆ ಮಾಡುವುದಾಗಿ Read more…

ನಾಳೆ ಬಿಡುಗಡೆಯಾಗಲಿದೆ ‘ಗೇಮ್ ಚೇಂಜರ್’ ಚಿತ್ರದ ಮೊದಲ ಹಾಡು

ಮೆಗಾಸ್ಟಾರ್ ಚಿರಂಜೀವಿ ಪುತ್ರ ರಾಮ್ ಚರಣ್ ಅಭಿನಯದ  ಬಹು ನಿರೀಕ್ಷಿತ ‘ಗೇಮ್ ಚೇಂಜರ್’ ಚಿತ್ರದ ”ಜರಗಂಡಿ” ಎಂಬ ಮೊದಲ ಗೀತೆ ನಾಳೆ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು Read more…

59ನೇ ವಸಂತಕ್ಕೆ ಕಾಲಿಟ್ಟ ಬಹುಭಾಷಾ ನಟ ಪ್ರಕಾಶ್ ರಾಜ್

ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ಸಾಕಷ್ಟು ಹೆಸರು ಮಾಡಿರುವ ನಟ ಪ್ರಕಾಶ್ ರಾಜ್ ಇಂದು 59ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 1990ರಲ್ಲಿ ‘ಮಿಥಿಲೆಯ ಸೀತೆಯರು’ ಎಂಬ ಕನ್ನಡ ಚಿತ್ರದಲ್ಲಿ ವೈದ್ಯನ Read more…

ಐಪಿಎಲ್ 2024; ಇಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ಮುಖಾಮುಖಿ

ಈ ಬಾರಿಯ ಐಪಿಎಲ್ ಪಂದ್ಯಗಳು ಒಂದಕ್ಕಿಂತ ಒಂದು ರೋಚಕತೆಯಿಂದ ಸಾಗುತ್ತಿದ್ದು, ನಿನ್ನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಓಂ ಗ್ರೌಂಡ್ ನಲ್ಲಿ ಪಂಜಾಬ್ ಕಿಂಗ್ಸ್ ಜೊತೆ Read more…

ಇಂದು ಬಿಡುಗಡೆಯಾಗಿದೆ ‘ಮಾರಿಗೋಲ್ಡ್’ ಚಿತ್ರದ ಟ್ರೈಲರ್

ರಾಘವೇಂದ್ರ ಎಂ ನಾಯಕ್ ನಿರ್ದೇಶನದ ದೂದ್ ಪೇಡ ದಿಗಂತ್ ಮತ್ತು ಸಂಗೀತ ಶೃಂಗೇರಿ ಅಭಿನಯದ ‘ಮಾರಿಗೋಲ್ಡ್’ ಚಿತ್ರದ ಟೈಲರ್ ಇಂದು ಜನಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ.ಈ Read more…

ವಸಿಷ್ಟ ಸಿಂಹ ಅಭಿನಯದ ‘Vip’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್

ಸ್ಯಾಂಡಲ್ವುಡ್ ನಲ್ಲಿ ಖಳನಾಯಕನಾಗಿ ಮಿಂಚಿದ್ದ ವಸಿಷ್ಠ ಸಿಂಹ ಇತ್ತೀಚಿಗೆ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ವಸಿಷ್ಟ ಸಿಂಹ  ಅಭಿನಯಿಸುತ್ತಿರುವ ಬಹು ನಿರೀಕ್ಷಿತ vip ಚಿತ್ರದ ಫಸ್ಟ್ ಲುಕ್ ಪೋಸ್ಟರ್ Read more…

ರಿಲೀಸ್ ಆಯ್ತು ‘ತಾರಿಣಿ’ ಚಿತ್ರದ ಟ್ರೈಲರ್

ಸಿದ್ದು ಪೂರ್ಣಚಂದ್ರ ರಚಿಸಿ ನಿರ್ದೇಶಿಸಿರುವ ‘ತಾರಿಣಿ’ ಚಿತ್ರದ ಟೈಲರ್ ನಿನ್ನೆ ಯುಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಟ್ರೈಲರ್ ನೋಡುಗರಲ್ಲಿ ಕುತೂಹಲ ಮೂಡಿಸುವ ಮೂಲಕ ಕೆಲವೇ ಗಂಟೆಗಳಲ್ಲಿ ಸಾಕಷ್ಟು Read more…

‘ದೇಸಾಯಿ’ ಚಿತ್ರದ ಫ್ಯಾಮಿಲಿ ಸಾಂಗ್ ರಿಲೀಸ್

ನಾಗಿ ರೆಡ್ಡಿ ಬಡ ನಿರ್ದೇಶನದ ಪ್ರವೀಣ್ ಕುಮಾರ್ ಅಭಿನಯದ ‘ದೇಸಾಯಿ’ ಚಿತ್ರ ತನ್ನ ಟೈಟಲ್ ನಿಂದಲೇ ಸಾಕಷ್ಟು ನಿರೀಕ್ಷೆ  ಮೂಡಿಸಿದ್ದು, ಇನ್ನೇನು ಶೀಘ್ರದಲ್ಲೇ ತೆರೆ ಮೇಲೆ  ಬರಲು ಸಜ್ಜಾಗಿದೆ Read more…

BREAKING : ಜೈಲು ಪಾಲಾದ ‘ರೀಲ್ಸ್ ರಾಣಿ’ ; ಸೋನು ಗೌಡಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಮಗುವನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣದಲ್ಲಿ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡರನ್ನು ಬಂಧಿಸಲಾಗಿತ್ತು, ಇದೀಗ ಸೋನುಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ Read more…

BREAKING NEWS: ಕಾನೂನು ಬಾಹಿರವಾಗಿ ಮಗು ದತ್ತು ಪ್ರಕರಣ: ಸೋನು ಗೌಡ ನ್ಯಾಯಾಂಗ ಬಂಧನಕ್ಕೆ

ಬೆಂಗಳೂರು: ಖ್ಯಾತ ಸೋಷಿಯಲ್ ಮೀಡಿಯಾ ಸ್ಟಾರ್ ಸೋನು ಗೌಡ ಜೈಲುಪಾಲಾಗಿದ್ದಾರೆ. ಬೆಂಗಳೂರು ಸಿಜೆಎಂ ಕೋರ್ಟ್ ಸೋನು ಗೌಡಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಕಾನೂನು ಬಾಹಿರವಾಗಿ ಮಗುವನ್ನು Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಇಮ್ರಾನ್ ಹಶ್ಮಿ

ಬಾಲಿವುಡ್ ಚಿತ್ರರಂಗದಲ್ಲಿ ರೋಮ್ಯಾಂಟಿಕ್ ಚಿತ್ರಗಳ ಮೂಲಕವೇ ಸಾಕಷ್ಟು ಜನಪ್ರಿಯತೆ ಪಡೆದಿರುವ ನಟ ಇಮ್ರಾನ್ ಇಂದು ತಮ್ಮ 45ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2003ರಲ್ಲಿ ತೆರೆ ಕಂಡ ವಿಕ್ರಂ ಭಟ್ ನಿರ್ದೇಶನದ Read more…

ಭರ್ಜರಿ ಗಂಡು ಚಿತ್ರದ ‘ಹುಯ್ಯೋ ಹುಯ್ಯೋ ಮಳೆರಾಯ’ ಹಾಡು ರಿಲೀಸ್

ಪ್ರಸಿದ್ಧ್ ನಿರ್ದೇಶನದ ಕಿರಣ್ ರಾಜ್ ನಟನೆಯ ಭರ್ಜರಿ ಗಂಡು ಚಿತ್ರದ ‘ಹುಯ್ಯೋ ಹುಯ್ಯೋ ಮಳೆರಾಯ’ ಎಂಬ ವಿಡಿಯೋ ಹಾಡು ನಿನ್ನೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ Read more…

ಇಂದು ‘ಯುವ’ ಚಿತ್ರದ ಪ್ರೀ ರಿಲೀಸ್ ಈವೆಂಟ್

ಯುವ ರಾಜಕುಮಾರ್ ಅಭಿನಯದ ಸಂತೋಷ್ ಆನಂದ್ ರಾಮ್ ಆಕ್ಷನ್ ಕಟ್ ಹೇಳಿರುವ ಬಹು ನಿರೀಕ್ಷಿತ ಯುವ ಚಿತ್ರ ಇತ್ತೀಚಿಗಷ್ಟೇ ತನ್ನ ಟ್ರೈಲರ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಯುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...