alex Certify Entertainment | Kannada Dunia | Kannada News | Karnataka News | India News - Part 51
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ರಿಲೀಸ್ ಆಗಲಿದೆ ‘ದೇಸಾಯಿ’ ಚಿತ್ರದ ಫ್ಯಾಮಿಲಿ ಗೀತೆ

ಪ್ರವೀಣ್ ಕುಮಾರ್ ಅಭಿನಯದ ದೇಸಾಯಿ ಎಂಬ ಕೌಟುಂಬಿಕ ಚಿತ್ರ ತನ್ನ ಟೀಸರ್ ಮೂಲಕವೇ ಪ್ರೇಕ್ಷಕರ ಗಮನ ಸೆಳೆದಿದೆ. ದೇಸಾಯಿ ಸಿನಿಮಾದ ‘ಹೋಳಿ ಹುಣ್ಣಿಮೆ ಹಬ್ಬಕ್ಕ’ ಎಂಬ ಲಿರಿಕಲ್ ಹಾಡು Read more…

ಇಂದು ಬಿಡುಗಡೆಯಾಗುತ್ತಿದೆ ‘ಭರ್ಜರಿ ಗಂಡು’ ಚಿತ್ರದ ವಿಡಿಯೋ ಸಾಂಗ್

ಕಿರಣ್ ರಾಜ್ ಅಭಿನಯದ ‘ಭರ್ಜರಿ ಗಂಡು’ ಚಿತ್ರದ ”ಹುಯ್ಯೋ ಹುಯ್ಯೋ”ಎಂಬ ವಿಡಿಯೋ ಹಾಡು ಇಂದು ಸಂಜೆ  6:30ಕ್ಕೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ.  ಖ್ಯಾತ ಗಾಯಕ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟಿ ಕಂಗನಾ ರನೌತ್

ಬಾಲಿವುಡ್ ಚಿತ್ರರಂಗದ ಪ್ರತಿಭಾವಂತ ನಟಿ ಕಂಗನಾ ರನೌತ್ ಇಂದು 37ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 2006ರಲ್ಲಿ ಇಮ್ರಾನ್ ಅಶ್ಮಿ ಜೊತೆ ‘ಗ್ಯಾಂಗ್ ಸ್ಟರ್’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ Read more…

ಶೀಘ್ರದಲ್ಲೇ ಕಿರುತೆರೆಯಲ್ಲಿ ಪ್ರಸಾರವಾಗಲಿದೆ ‘ಕಾಟೇರ’

ಕಳೆದ ವರ್ಷ ಡಿಸೆಂಬರ್ 29ರಂದು ರಾಜ್ಯದ್ಯಂತ ತೆರೆಕಂಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಚಿತ್ರ  ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆಯುವ ಮೂಲಕ ಸ್ಯಾಂಡಲ್ವುಡ್ ನಲ್ಲಿ ಹೊಸ Read more…

ಮೊದಲನೇ ಹಂತದ ಶೂಟಿಂಗ್ ಪೂರ್ಣಗೊಳಿಸಿದ ‘ಉಡಾಳ’ ಚಿತ್ರತಂಡ

ಅಮೋಲ್ ಪಾಟೀಲ್ ನಿರ್ದೇಶನದ ‘ಉಡಾಳ’ ಸಿನಿಮಾ ಈಗಾಗಲೇ ತನ್ನ ಶೀರ್ಷಿಕೆಯಿಂದಲೇ ಭರ್ಜರಿ ಸೌಂಡು ಮಾಡಿದ್ದು, ಕಳೆದ ತಿಂಗಳು ಬಿಡುಗಡೆಯಾಗಿದ್ದ, ಟೈಟಲ್ ಟೀಸರ್ ನಲ್ಲಿದ್ದ ಪಕ್ಯ ಬಿಜಾಪುರ್ ಪಕ್ಕಾ ಜವಾರಿ ಎಂಬ Read more…

‘ಅವತಾರ ಪುರುಷ 2’ ಚಿತ್ರದ ವಿಡಿಯೋ ಹಾಡು ರಿಲೀಸ್

2022 ರಲ್ಲಿ ವಿಡಿಯೋ ಹಾಡು ರಿಲೀಸ್‌ ಆಗಿದ್ದ ಶರಣ್ ಅಭಿನಯದ ‘ಅವತಾರ ಪುರುಷ 2’ ಸಿನಿಮಾ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಸಿನಿ ಪ್ರೇಕ್ಷಕರ ಗಮನ ಸೆಳೆಯುವಲ್ಲಿ Read more…

‘ಮ್ಯಾಟ್ನಿ’ ಚಿತ್ರದ ‘ನಿನಗಾಗೇ ಮಿಡಿಯುವುದು’ ಹಾಡು ರಿಲೀಸ್

ಮನೋಹರ್ ಕಾಂಪಲ್ಲಿ ನಿರ್ದೇಶನದ ಬಹುನಿರೀಕ್ಷಿತ ‘ಮ್ಯಾಟ್ನಿ’ ಚಿತ್ರ ಮುಂದಿನ ತಿಂಗಳು ಏಪ್ರಿಲ್ 5ಕ್ಕೆ ರಾಜ್ಯದ್ಯಂತ ತೆರೆ ಮೇಲೆ ಬರಲಿದ್ದು, ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಈ ಚಿತ್ರದ ‘ನಿನಗಾಗೇ ಮಿಡಿಯುವುದು’ Read more…

BREAKING : ಮಗು ದತ್ತು ಪಡೆದು ಪ್ರಚಾರ ಪ್ರಕರಣ ; ರೀಲ್ಸ್ ಸ್ಟಾರ್ ‘ಸೋನು ಶ್ರೀನಿವಾಸ್ ಗೌಡ’ ಅರೆಸ್ಟ್

ಬೆಂಗಳೂರು : ಮಗುವನ್ನು ಅಕ್ರಮವಾಗಿ ದತ್ತು ಪಡೆದ ಪ್ರಕರಣದಲ್ಲಿ ರೀಲ್ಸ್ ಸ್ಟಾರ್ ಸೋನು ಶ್ರೀನಿವಾಸ್ ಗೌಡರನ್ನು ಬಂಧಿಸಲಾಗಿದೆ. ಚೈಲ್ಡ್ ವೇಲ್ ಫೇರ್ ಕಮಿಟಿ ಅಧಿಕಾರಿಗಳು ಬ್ಯಾಡರಹಳ್ಳಿ ದೂರು ನೀಡಿದ Read more…

ಬಿಡುಗಡೆಯಾಯ್ತು ‘ಯುವ’ ಚಿತ್ರದ ಟ್ರೈಲರ್

ಸಂತೋಷ್ ಆನಂದ್ ರಾಮ್ ನಿರ್ದೇಶನದ ಯುವ ರಾಜ್‌ಕುಮಾರ್‌ ಅಭಿನಯದ ‘ಯುವ’ ಚಿತ್ರದ ಟ್ರೈಲರ್ ಹೊಂಬಾಳೆ ಫಿಲಂಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ  ಟ್ರೈಲರ್ ರಿಲೀಸ್ ಆದ Read more…

ಶೂಟಿಂಗ್ ಕಂಪ್ಲೀಟ್ ಮಾಡಿದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರತಂಡ

ಶ್ರೀನಿವಾಸ್ ರಾಜು ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರ ತನ್ನ ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇನ್ನೇನು ಶೀಘ್ರದಲ್ಲೇ ತೆರೆ ಮೇಲೆ Read more…

ಐಪಿಎಲ್ 2024; ನಾಳೆ ಮೊದಲ ಪಂದ್ಯದಲ್ಲಿ ಆರ್ಸಿಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿ

ನಾಳೆಯಿಂದ ಐಪಿಎಲ್ ಪ್ರಾರಂಭವಾಗಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಶ್ರೀಮಂತ ಕ್ರಿಕೆಟ್ ಲೀಗ್ ಎಂದೇ ಖ್ಯಾತಿ ಪಡೆದಿರುವ  ಐಪಿಎಲ್ ನ ಮೊದಲ ಪಂದ್ಯದಲ್ಲಿ ಕ್ಯಾಪ್ಟನ್ ಕೂಲ್ ಎಂ ಎಸ್ Read more…

ನಾಳೆ ತೆರೆ ಕಾಣಲಿದೆ ‘ದಿಲ್ ಖುಷ್’

ಪ್ರಮೋದ್ ಜಯ ನಿರ್ದೇಶನದ ರಂಜಿತ್ ಅಭಿನಯದ ಬಹುನಿರೀಕ್ಷಿತ ‘ದಿಲ್ ಖುಷ್’  ಚಿತ್ರ ನಾಳೆ ರಾಜ್ಯದ್ಯಂತ ಬಿಡುಗಡೆಯಾಗಲಿದೆ. ರೋಮ್ಯಾಂಟಿಕ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ಈ ಸಿನಿಮಾ ಈಗಾಗಲೇ ತನ್ನ Read more…

ಇಂದು ಬಿಡುಗಡೆಯಾಗಲಿದೆ ‘ಮ್ಯಾಟ್ನಿ’ ಚಿತ್ರದ ವಿಡಿಯೋ ಹಾಡು

ಸತೀಶ್ ನೀನಾಸಂ ಅಭಿನಯದ  ಮನೋಹರ್ ಕಾಂಪಲ್ಲಿ ನಿರ್ದೇಶನದ ‘ಮ್ಯಾಟ್ನಿ’ ಚಿತ್ರದ ”ನಿನಗಾಗೇ ಮಿಡಿಯುವುದು” ಎಂಬ ವಿಡಿಯೋ ಹಾಡು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ Read more…

ನಾಳೆ ಬರಲಿದೆ ‘ಯುವ’ ಚಿತ್ರದ ಟ್ರೈಲರ್

ಸ್ಯಾಂಡಲ್ ವುಡ್ ನಲ್ಲಿ ಭರ್ಜರಿ ಸೌಂಡ್ ಮಾಡುತ್ತಿರುವ ಯುವ ರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಯುವ’ ಚಿತ್ರದ ಟ್ರೈಲರ್ ನಾಳೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. Read more…

ಇಂದು ಕೆರೆ ಬೇಟೆ ಚಿತ್ರ ವೀಕ್ಷಿಸಲಿದ್ದಾರೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಕೆರೆ ಬೇಟೆ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ದೊರೆತಿದ್ದ ಫ್ಯಾಮಿಲಿ ಸಮೇತ ವೀಕ್ಷಣೆ ಮಾಡುತ್ತಿದ್ದಾರೆ ಚಂದನವನದ ತಾರೆಯರು ಗೌರಿಶಂಕರ್ ಅಭಿನಯಕ್ಕೆ  ಫಿದಾ ಆಗಿದ್ದಾರೆ. ಇಂದು ಅನುಪಮಾ ಚಿತ್ರಮಂದಿರದಲ್ಲಿ ಆಕ್ಷನ್ ಪ್ರಿನ್ಸ್ Read more…

ಇಂದು ಬಿಡುಗಡೆಯಾಗಲಿದೆ ‘ಸೋಮು ಸೌಂಡ್ ಇಂಜಿನಿಯರ್’ ಚಿತ್ರದ ವಿಡಿಯೋ ಹಾಡು

ಶ್ರೇಷ್ಠ ಅಭಿನಯದ ‘ಸೋಮು ಸೌಂಡ್ ಇಂಜಿನಿಯರ್’ ಚಿತ್ರ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ರಾಜ್ಯದಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ‘ಸೋಮು ಸೌಂಡ್ ಇಂಜಿನಿಯರ್’ ಚಿತ್ರತಂಡ ಇಂದು ವಿಡಿಯೋ ಹಾಡೊಂದನ್ನು Read more…

‘ಮಿಸ್ ಗೈಡ್’ ಚಿತ್ರದ ಟೀಸರ್ ರಿಲೀಸ್

ಈಗಾಗಲೇ ತನ್ನ  ಟೈಟಲ್ಲಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಮಂಜು ಕವಿ ನಿರ್ದೇಶನದ ‘ಮಿಸ್ ಗೈಡ್’ ಚಿತ್ರದ ಟೀಸರ್ ನಿನ್ನೆ ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟೀಸರ್ ಕೆಲವೇ Read more…

‘ಕೆರೆಬೇಟೆ’ ಚಿತ್ರ ವೀಕ್ಷಿಸಿದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನ ನಾಗರಾಜ್

ರಾಜಗುರು ನಿರ್ದೇಶನದ ಗೌರಿಶಂಕರ್ ಅಭಿನಯದ ‘ಕೆರೆ ಬೇಟೆ’ ಚಿತ್ರ ಅಂದುಕೊಂಡಂತೆ ಭರ್ಜರಿ ಯಶಸ್ಸು ಕಂಡಿದ್ದು, ತನ್ನ ನಾಗಲೋಟವನ್ನು ಮುಂದುವರಿಸಿದೆ. ಸ್ಯಾಂಡಲ್ ವುಡ್ ನ ಹಲವಾರು ತಾರೆಯರು ಈ ಸಿನಿಮಾ Read more…

‘ದೇಸಾಯಿ’ ಚಿತ್ರದ ಟೀಸರ್ ರಿಲೀಸ್

ಪ್ರವೀಣ್ ಕುಮಾರ್ ಅಭಿನಯದ ಬಹುನಿರೀಕ್ಷಿತ ‘ದೇಸಾಯಿ’ ಚಿತ್ರದ ಟೀಸರ್  ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಶ್ರೀ ಜಯಬಸವ ಕುಮಾರ ಸ್ವಾಮಿಗಳು ಮತ್ತು ಲಕ್ಷ್ಮಣ ಸವದಿ Read more…

‘ಬ್ಲಿಂಕ್’ ಚಿತ್ರದ ”ಕಣ್ಣಲ್ಲಿ ನೂರು” ಹಾಡು ರಿಲೀಸ್

ಶ್ರೀನಿಧಿ ಬೆಂಗಳೂರು ನಿರ್ದೇಶನದ ದೀಕ್ಷಿತ್ ಶೆಟ್ಟಿ ಅಭಿನಯದ ‘ಬ್ಲಿಂಕ್’ ಚಿತ್ರ ಬಿಡುಗಡೆ ಆದಾಗಿನಿಂದ ರಾಜ್ಯದಲ್ಲೆಡೆ ಭರ್ಜರಿ ಸೌಂಡ್ ಮಾಡುತ್ತಿದ್ದು, ಈ ಸಿನಿಮಾ ಕಥೆಗೆ ಪ್ರೇಕ್ಷಕ ಪ್ರಭುಗಳು ಬಹುಪರಾಕ್ ಎಂದಿದ್ದಾರೆ.’ಬ್ಲಿಂಕ್’ Read more…

‘Bangalore’ ಬೇಡ ಎಂದ ನಟಿ ರಶ್ಮಿಕಾ ಮಂದಣ್ಣ, ಅರ್ಥ ಆಯ್ತಾ..? |Video Viral

ಬೆಂಗಳೂರು : ಬೆಂಗಳೂರಿನಲ್ಲಿ ನಡೆಯಲಿರುವ ಬಹುನಿರೀಕ್ಷಿತ ಆರ್ಸಿಬಿ ಅನ್ಬಾಕ್ಸ್ನಲ್ಲಿ ಏನಾಗಲಿದೆ ಎಂಬ ಬಗ್ಗೆ ದೊಡ್ಡ ಊಹಾಪೋಹಗಳಿವೆ. ಫ್ರಾಂಚೈಸಿಯ ಹೆಸರನ್ನು ಮರುನಾಮಕರಣ ಮಾಡಲಾಗುವುದು ಎಂದು ಕೆಲವು ಮೂಲಗಳು ಹೇಳಿದರೆ, ಆರ್ಸಿಬಿ Read more…

ಇಂದು ‘ದೇಸಾಯಿ’ ಚಿತ್ರದ ಟೀಸರ್ ಲಾಂಚ್ ಕಾರ್ಯಕ್ರಮ

‘ಲವ್ 360’ ಖ್ಯಾತಿಯ ಪ್ರವೀಣ್ ಕುಮಾರ್ ಅಭಿನಯದ ದೇಸಾಯಿ ಚಿತ್ರದ ಟೀಸರ್ ಲಾಂಚ್ ಕಾರ್ಯಕ್ರಮ ಚಾಮರಾಜಪೇಟೆಯಲ್ಲಿ ನೆರವೇರಲಿದ್ದು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀ ಜಯಬಸವ ಕುಮಾರ ಸ್ವಾಮಿಗಳು ಮತ್ತು Read more…

BIG NEWS: ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತ; ಗಾಯಕಿ ಸೇರಿ ಮೂವರಿಗೆ ಗಾಯ

ಹೈದರಾಬಾದ್: ತೆಲುಗು ಚಿತ್ರರಂಗದ ಜನಪ್ರಿಯ ಗಾಯಕಿ ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಗಾಯಕಿ ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ರಂಗಾರೆಡ್ಡಿ ಜಿಲ್ಲೆಯ ನಂದಿಗ್ರಾಮ ಕನ್ಹಾ ಆಧ್ಯಾತ್ಮಿಕ ಉತ್ಸವದಲ್ಲಿ Read more…

‘ಕೋರ’ ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್

ಈಗಾಗಲೇ ತನ್ನ ಟೀಸರ್ ಮತ್ತು ಹಾಡಿನ ಮೂಲಕ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಸುನಾಮಿ ಕಿಟ್ಟಿ ಅಭಿನಯದ ಬಹುನಿರೀಕ್ಷಿತ ‘ಕೋರ’ ಚಿತ್ರದ ಮೇಕಿಂಗ್ ವಿಡಿಯೋ ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ. Read more…

ಆಶಿಕಾ ರಂಗನಾಥ್ ಅಭಿನಯದ ‘O2’ ಚಿತ್ರದ ಟೀಸರ್ ರಿಲೀಸ್

ರಾಘವ್ ನಾಯಕ್ ಮತ್ತು ಪ್ರಶಾಂತ್ ರಾಜ್ ಕಥೆ ಬರೆದು ನಿರ್ದೇಶಿಸಿರುವ ‘O2’ ಚಿತ್ರದ ಟೀಸರ್ ಇಂದು ಪಿ ಆರ್ ಕೆ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. Read more…

‘ಮ್ಯಾಟ್ನಿ’ ಚಿತ್ರದ ಕ್ಯಾರೆಕ್ಟರ್ ಮೋಶನ್ ಪೋಸ್ಟರ್ ರಿಲೀಸ್

ಸತೀಶ್ ನೀನಾಸಂ ಮತ್ತು ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯದ ‘ಮ್ಯಾಟ್ನಿ’ ಸಿನಿಮಾ ಮುಂದಿನ ತಿಂಗಳು ಅಂದರೆ ಏಪ್ರಿಲ್ 5ಕ್ಕೆ ರಾಜ್ಯದ್ಯಂತ ತೆರೆ ಕಾಣಲಿದೆ. ಚಿತ್ರ ತಂಡ ನಿನ್ನೆ Read more…

ಪುನೀತ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ ; ‘ಅಪ್ಪು’ ಚಿತ್ರ ರಿ ರಿಲೀಸ್..!

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 49 ನೇ ವರ್ಷದ ಹುಟ್ಟು ಹಬ್ಬಕ್ಕೆ ಜಾಕಿ ಚಿತ್ರ ಮರು ಬಿಡುಗಡೆ ಮಾಡಲಾಗಿದ್ದು, ಚಿತ್ರ ನೋಡಿದ ಅಭಿಮಾನಿಗಳು Read more…

‘ರತ್ನ’ ಚಿತ್ರದ ಟ್ರೈಲರ್ ರಿಲೀಸ್

ಇಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜನ್ಮದಿನದ ಪ್ರಯುಕ್ತ ‘ರತ್ನ’ ಚಿತ್ರ ತಂಡ ನನ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಟ್ರೈಲರ್ ಬಿಡುಗಡೆ ಮಾಡಿದೆ ಈ ಟ್ರೈಲರ್ ರಿಲೀಸ್ Read more…

61ನೇ ವಸಂತಕ್ಕೆ ಕಾಲಿಟ್ಟ ನವರಸ ನಾಯಕ ಜಗ್ಗೇಶ್

ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ನವರಸ ನಾಯಕ ಜಗ್ಗೇಶ್ 61ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹಾಸ್ಯ ನಟನಾಗಿ, ನಿರ್ದೇಶಕನಾಗಿ, ಗಾಯಕನಾಗಿ ಮಿಂಚಿರುವ ಜಗ್ಗೇಶ್ ಸಿನಿಮಾಗಳಲ್ಲಿ ಎಲ್ಲಾ ಪಾತ್ರವನ್ನು ನಿಭಾಯಿಸುವ Read more…

ನಾಳೆ ಬಿಡುಗಡೆಯಾಗಲಿದೆ ‘ದೇಸಾಯಿ’ ಚಿತ್ರದ ಟೀಸರ್

2022ರಲ್ಲಿ ತೆರೆ ಕಂಡಿದ್ದ ಶಶಾಂಕ್ ನಿರ್ದೇಶನದ ‘ಲವ್ 360’ ಚಿತ್ರ ಭರ್ಜರಿ ಯಶಸ್ಸು ಕಂಡಿತ್ತು, ಈ ಸಿನಿಮಾ ನಾಯಕ ಪ್ರವೀಣ್ ಕುಮಾರ್ ಇದೀಗ ಎರಡು ವರ್ಷಗಳ ಬಳಿಕ ‘ದೇಸಾಯಿ’ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...