alex Certify Entertainment | Kannada Dunia | Kannada News | Karnataka News | India News - Part 53
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಅಭ್ಯರ್ಥಿಯ ಪರ ಚುನಾವಣಾ ಪ್ರಚಾರಕ್ಕಿಳಿದ ನಟ ದರ್ಶನ್; ಅಚ್ಚರಿ ಮೂಡಿಸಿದ ಬೆಳವಣಿಗೆ

ಮಂಡ್ಯ; ಲೋಕಸಭಾ ಚುನಾವಣಾ ಅಖಾಡ ರಂಗೇರುತ್ತಿದೆ. ಅಭ್ಯರ್ಥಿಗಳ ಪರವಾಗಿ ಸಿನಿಮಾ ನಟ-ನಟಿಯರು ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ನಟ ದರ್ಶನ್ ಇಂದು ಚುನಾವಣಾ ಪ್ರಚಾರಕ್ಕೆ ಇಳಿದಿರುವುದು ತೀವ್ರ Read more…

BREAKING NEWS: ಪಂಚಭೂತಗಳಲ್ಲಿ ಲೀನರಾದ ಹಿರಿಯ ನಟ ದ್ವಾರಕೀಶ್

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿದ್ದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರ ಅಂತ್ಯಕ್ರಿಯೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನೆರವೇರಿತು. ಇಂದು ಬೆಳಿಗ್ಗೆ ರವೀಂದ್ರಕಲಾ ಕ್ಷೇತ್ರದಲ್ಲಿ ದ್ವಾರಕೀಶ್ ಅವರ ಅಂತಿಮ ದರ್ಶನಕ್ಕೆ Read more…

‘ಕೇಸ್ ಆಫ್ ಕೊಂಡಾಣ’ ಚಿತ್ರದ ‘ನೀನೆ ನೀನೆ’ ಹಾಡು ರಿಲೀಸ್

ದೇವಿ ಪ್ರಸಾದ್ ಶೆಟ್ಟಿ ನಿರ್ದೇಶನದ ವಿಜಯ ರಾಘವೇಂದ್ರ ಅಭಿನಯದ ‘ಕೊಂಡಾಣ’ ಚಿತ್ರದ ನೀನೇ ನೀನೇ ಎಂಬ ಮೆಲೋಡಿ ಹಾಡೊಂದನ್ನು ಆನಂದ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅಶೋಕ್ Read more…

‘ರತ್ನ’ ಚಿತ್ರದಿಂದ ಬಂತು ಮತ್ತೊಂದು ಗೀತೆ

ಬಸವರಾಜ್ ಬಳ್ಳಾರಿ ನಿರ್ದೇಶನದ ‘ರತ್ನ’ ಚಿತ್ರ ಈಗಾಗಲೇ ತನ್ನ ಹಾಡುಗಳ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಚಿತ್ರತಂಡ ಇದೀಗ ಮತ್ತೊಂದು ಹಾಡನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ Read more…

ಚಿತ್ರೋದ್ಯಮಕ್ಕೆ ‘ಬಹುಮುಖಿ’ ದ್ವಾರಕೀಶ್ ಕೊಡುಗೆ ಅಪಾರ: ಪ್ರಧಾನಿ ಮೋದಿ ಸಂತಾಪ

ಬೆಂಗಳೂರು: ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಪ್ರಧಾನಿ ಮೋದಿ ಅವರು ಸಂತಾಪ ಸೂಚಿಸಿದ್ದು, ಚಿತ್ರರಂಗಕ್ಕೆ ದ್ವಾರಕೀಶ್ ನೀಡಿದ ಕೊಡುಗೆ ಸ್ಮರಿಸಿದ್ದಾರೆ. ಚಲನಚಿತ್ರೋದ್ಯಮಕ್ಕೆ ದ್ವಾರಕೀಶ್ ಜೀ ಅವರ ಕೊಡುಗೆ ಅಪಾರವಾಗಿದೆ, Read more…

BREAKING : ಹಿರಿಯ ನಟ ದ್ವಾರಕೀಶ್ ನಿಧನದ ಹಿನ್ನೆಲೆ ನಾಳೆ ಕನ್ನಡ ಚಿತ್ರರಂಗ ಬಂದ್..!

ಬೆಂಗಳೂರು : ಹಿರಿಯ ನಟ ದ್ವಾರಕೀಶ್ ನಿಧನದ ಹಿನ್ನೆಲೆ ನಾಳೆ ಕನ್ನಡ ಚಿತ್ರರಂಗ ಬಂದ್ ಮಾಡಲು ಫಿಲ್ಮ್ ಚೇಂಬರ್ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಮಾಹಿತಿ Read more…

ಪತ್ನಿ ಅಂಬುಜಾ ನಿಧನದ ದಿನವೇ ಇಹಲೋಕ ತ್ಯಜಿಸಿದ ನಟ ದ್ವಾರಕೀಶ್..!

ಬೆಂಗಳೂರು : ನಟ ದ್ವಾರಕೀಶ್ ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದು, ಪತ್ನಿ ಅಂಬುಜಾ ನಿಧನದ ದಿನವೇ ಇಹಲೋಕ ತ್ಯಜಿಸಿದಿದ್ದಾರೆ. ಬೆಳಗ್ಗೆ 9.45ಕ್ಕೆ ಅಂಬುಜಾ ಅವರು ಪ್ರಾಣಬಿಟ್ಟಿದ್ದರೆ, ದ್ವಾರಕೀಶ್ ಕೂಡ Read more…

ಬುಧವಾರ ಹಿರಿಯ ನಟ ದ್ವಾರಕೀಶ್ ಅಂತ್ಯಕ್ರಿಯೆ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ (81) ಹೃದಯಾಘಾತದಿಂದ ವಿಧಿವಶರಾಗಿದ್ದು, ಇಡೀ ಕನ್ನಡ ಚಿತ್ರರಂಗವೇ ಕಂಬನಿ ಮಿಡಿದಿದೆ. ನಟ ದ್ವಾರಕೀಶ್ ಅವರ ಅಂತ್ಯಕ್ರಿಯೆ ನಾಳೆ Read more…

ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ನಟ ದರ್ಶನ್ , ಶಿವಣ್ಣ ಸೇರಿ ಹಲವು ಸಿನಿ ಗಣ್ಯರ ಸಂತಾಪ..!

ಬೆಂಗಳೂರು : ಹಿರಿಯ ನಟ ದ್ವಾರಕೀಶ್ (81) ನಿಧನಕ್ಕೆ ನಟ ದರ್ಶನ್ ಸೇರಿ ಹಲವು ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ನಟ ದರ್ಶನ್ ಕೂಡ ಟ್ವೀಟ್ ಮಾಡುವ ಮೂಲಕ Read more…

BREAKING : ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸಂತಾಪ..!

ಬೆಂಗಳೂರು : ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ Read more…

ಸ್ಯಾಂಡಲ್ ವುಡ್ ‘ಪ್ರಚಂಡ ಕುಳ್ಳ’ ದ್ವಾರಕೀಶ್ ಬಗ್ಗೆ ತಿಳಿಯಬೇಕಾದ ಪ್ರಮುಖ ಸಂಗತಿಗಳು..!

ಬೆಂಗಳೂರು : ಸ್ಯಾಂಡಲ್ ವುಡ್ ‘ಪ್ರಚಂಡ ಕುಳ್ಳ’ ಎಂದೇ ಪ್ರಖ್ಯಾತಿ ಪಡೆದಿದ್ದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (81) ನಿಧನರಾಗಿದ್ದಾರೆ.ದ್ವಾರಕೀಶ್ ನಿಧನಕ್ಕೆ ಚಿತ್ರರಂಗದ ಗಣ್ಯರು, ರಾಜಕೀಯ ಗಣ್ಯರು ಸೇರಿ Read more…

BIG BREAKING : ಹೃದಯಾಘಾತದಿಂದ ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ

ಬೆಂಗಳೂರು : ಹೃದಯಾಘಾತದಿಂದ ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ (81) ವಿಧಿವಶರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.  ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಟ ದ್ವಾರಕೀಶ್  ಕೆಲವು ಸಮಯದಿಂದ  ಚಿಕಿತ್ಸೆ Read more…

‘ನಾಲ್ಕನೇ ಆಯಾಮ’ ಚಿತ್ರದ ಟ್ರೈಲರ್ ರಿಲೀಸ್

ಏಪ್ರಿಲ್ 19ಕ್ಕೆ ರಾಜ್ಯದ್ಯಂತ ತೆರೆ ಮೇಲೆ ಬರಲು ಸಜ್ಜಾಗಿರುವ ಬಹು ನಿರೀಕ್ಷಿತ ನಾಲ್ಕನೇ ಆಯಾಮ ಚಿತ್ರದ ಟ್ರೈಲರ್ ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ರಿಲೀಸ್ Read more…

ನಿಶಾ ರವಿಕೃಷ್ಣನ್ ನಟನೆಯ ‘ಅಂಶು’ ಚಿತ್ರದ ಮತ್ತೊಂದು ಹಾಡು ರಿಲೀಸ್

‘ಗಟ್ಟಿಮೇಳ’ ಧಾರಾವಾಹಿ ಖ್ಯಾತಿಯ ನಿಶಾ ರವಿಕೃಷ್ಣನ್ ಅಭಿನಯದ ಬಹುನಿರೀಕ್ಷಿತ ‘ಅಂಶು’ ಚಿತ್ರದ ಮತ್ತೊಂದು ಹಾಡು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ‘ಮನವೇ ಇರುಳ ಕಾನನ’ Read more…

‘ಕೆಜಿಎಫ್ ಚಾಪ್ಟರ್ 2’ ತೆರೆ ಮೇಲೆ ಬಂದು ಇಂದಿಗೆ ಎರಡು ವರ್ಷ

ಪ್ರಶಾಂತ್  ನೀಲ್ ನಿರ್ದೇಶನದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಮೊದಲನೇ ಭಾಗ ಕನ್ನಡ ಚಿತ್ರರಂಗವನ್ನು ತಿರುಗಿ ನೋಡುವಂತೆ ಮಾಡಿತ್ತು. ಇದಾದ ಬಳಿಕ  2022 ರಲ್ಲಿ ತೆರೆಕಂಡ ಕೆಜಿಎಫ್ Read more…

ನಾಳೆ ನಿರ್ಮಾಪಕ ಸೌಂದರ್ಯ ಜಗದೀಶ್ ಅಂತ್ಯಕ್ರಿಯೆ

ಬೆಂಗಳೂರು: ನಿರ್ಮಾಪಕ, ಜೆಟ್ ಲ್ಯಾಗ್ ಮಾಲೀಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಶರಣಾಗಿದ್ದು, ನಾಳೆ ಸ್ವಗ್ರಾಮದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ನಾಳೆ ಬೆಳಿಗ್ಗೆ 9 Read more…

ನಾಳೆ ಬಿಡುಗಡೆಯಾಗಲಿದೆ ‘ರಾಮನ ಅವತಾರ’ ಚಿತ್ರದ ಟೈಟಲ್ ಟ್ರ್ಯಾಕ್

ವಿಕಾಸ್ ಪಂಪಾಪತಿ ರಚಿಸಿ ನಿರ್ದೇಶಿಸಿರುವ ‘ರಾಮನ ಅವತಾರ’ ಚಿತ್ರದ ಟೈಟಲ್ ಟ್ರ್ಯಾಕ್ ನಾಳೆ ಜಾನ್ಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ Read more…

‘ಜೂನಿ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ವೈಭವ್ ಮಹದೇವ್ ನಿರ್ದೇಶನದ ಪೃಥ್ವಿ ಅಂಬಾರ್ ಅಭಿನಯದ ಬಹುನಿರೀಕ್ಷಿತ ‘ಜೂನಿ’ ಚಿತ್ರದ ”ಗೂಡಿಂದ” ಎಂಬ ಲಿರಿಕಲ್ ಹಾಡು ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಈ ಹಾಡಿಗೆ ರಮ್ಯಾ ಭಟ್ Read more…

BIG NEWS: ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಟ್ವಿಸ್ಟ್

ಬೆಂಗಳೂರು: ಖ್ಯಾತ ನಿರ್ಮಾಪಕ, ಜೆಟ್ ಲಾಗ್ ಪಬ್ ಮಾಲೀಕ ಸೌಂದರ್ಯ ಜಗದೀಶ್ ಬೆಂಗಳೂರಿನ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿರುವ ನಿವಾಸದಲ್ಲಿ Read more…

‘ಮ್ಯಾಟ್ನಿ’ ಚಿತ್ರದ ವಿಡಿಯೋ ಹಾಡು ರಿಲೀಸ್

ಏಪ್ರಿಲ್ 5 ರಂದು  ತೆರೆಕಂಡಿದ್ದ ‘ಮ್ಯಾಟ್ನಿ’ ಚಿತ್ರ ಅಂದುಕೊಂಡಂತೆ ಸೂಪರ್ ಡೂಪರ್ ಹಿಟ್ ಆಗಿದ್ದು, ರಾಜ್ಯದೆಲ್ಲೆಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇಂದು ‘ಮ್ಯಾಟ್ನಿ’ ಚಿತ್ರದ ‘ಮಾತಲ್ಲಿ ದೊಣ್ಣೆ ವರಸೆ’ Read more…

BREAKING NEWS: ಬೆಳ್ಳಂಬೆಳಗ್ಗೆ ನಟ ಸಲ್ಮಾನ್ ಖಾನ್ ನಿವಾಸದ ಬಳಿ ಅಪರಿಚಿತರಿಂದ ಗುಂಡಿನ ದಾಳಿ: ಭದ್ರತೆ ಹೆಚ್ಚಳ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ನಡೆದಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ. ಮುಂಬೈನ ಬಾಂದ್ರಾದಲ್ಲಿರುವ ನಿವಾಸದ ಬಳಿ ಬೆಳಗಿನ ಜಾವ 5 ಗಂಟೆ Read more…

‘ಕಾಂಗರೂ’ ಚಿತ್ರದ ಟ್ರೈಲರ್ ರಿಲೀಸ್

ಕಿಶೋರ್ ಮೇಗಳಮನೆ ನಿರ್ದೇಶನದ ಆದಿತ್ಯ ನಟನೆಯ ಸಸ್ಪೆನ್ಸ್ ಥ್ರಿಲ್ಲರ್ ಕಥಾಧಾರಿತ ‘ಕಾಂಗರೂ’ ಚಿತ್ರದ ಟ್ರೈಲರ್ ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ Read more…

BIG NEWS: ಖ್ಯಾತ ನಟ ಸಯಾಜಿ ಶಿಂಧೆಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ಮುಂಬೈ: ಬಹುಭಾಷಾ ನಟ ಸಯಾಜಿ ಶಿಂಧೆಗೆ ತೀವ್ರ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಯಾಜಿ ಶಿಂಧೆ ಅವರನ್ನು ಮಹಾರಾಷ್ಟ್ರದ ಸತಾರಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಿಗ್ಗೆ Read more…

BIG NEWS : ಟಾಲಿವುಡ್ ನಟ ರಾಮ್ ಚರಣ್ ಗೆ ಗೌರವ ಡಾಕ್ಟರೇಟ್ ಘೋಷಣೆ..!

ರಾಮ್ ಚರಣ್ ತಮ್ಮ ವೃತ್ತಿಜೀವನದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲನ್ನು ತಲುಪಿದ್ದಾರೆ. ಚೆನ್ನೈನಲ್ಲಿರುವ ಪ್ರತಿಷ್ಠಿತ ವೇಲ್ಸ್ ವಿಶ್ವವಿದ್ಯಾಲಯದಿಂದ ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಿದೆ. ಏಪ್ರಿಲ್ 13 ರಂದು ವೇಲ್ಸ್ ವಿಶ್ವವಿದ್ಯಾಲಯದಲ್ಲಿ Read more…

‘ತಂತ್ರ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ವಿಶ್ವನಾಥ್ ನಿರ್ದೇಶನದ ಶಶಿಕಾಂತ್ ಅಭಿನಯದ ‘ತಂತ್ರ’ ಚಿತ್ರದ ‘ಜಾತ್ರಿ ಹೊಂಟೈತಿ ಹುಡುಗಿ’ ಎಂಬ ಲಿರಿಕಲ್ ಹಾಡೊಂದನ್ನು ಇಂದು ಯೂಟ್ಯೂಬ್ ನಲ್ಲಿ  ರಿಲೀಸ್ ಮಾಡಲಾಗಿದೆ. ಮಾಲು ನಿಪನಾಳ ಮತ್ತು ಪ್ರಣತಿ Read more…

‘ಮಂಡ್ಯಹೈದ’ ಚಿತ್ರದ ವಿಡಿಯೋ ಹಾಡು ರಿಲೀಸ್

ವಿ ಶ್ರೀಕಾಂತ್ ನಿರ್ದೇಶನದ ‘ಮಂಡ್ಯಹೈದ’ ಚಿತ್ರದ ”ನೀನೇನೆ ಈ ಜೀವ” ಎಂಬ ಮೆಲೋಡಿ ಹಾಡನ್ನು ಜಾಂಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ವಿಜೇತ್ ಈ ಹಾಡಿಗೆ Read more…

ರಾಜ್ಯಾದ್ಯಂತ ರಿಲೀಸ್ ಆಯ್ತು ‘ನೈಟ್ ಕರ್ಫ್ಯೂ’ ಚಿತ್ರ

ಇತ್ತೀಚಿಗಷ್ಟೇ ತನ್ನ ಟ್ರೈಲರ್ ಮೂಲಕವೇ ಭರ್ಜರಿ ಸೌಂಡ್ ಮಾಡಿದ್ದ ರವೀಂದ್ರ ನಿರ್ದೇಶನದ ನೈಟ್ ಕರ್ಫ್ಯೂ ಚಿತ್ರವನ್ನು ಇಂದು ರಾಜ್ಯಾದ್ಯಂತ ಬಿಡುಗಡೆ ಮಾಡಲಾಗಿದೆ. ರವೀಂದ್ರ ಅವರೇ ಈ ಸಿನಿಮಾ ನಿರ್ದೇಶನ Read more…

‘ರಾಮಾಯಣ’ ಚಿತ್ರಕ್ಕೆ ನಟ ಯಶ್ ನಿರ್ಮಾಪಕ..! ರಾವಣನ ಪಾತ್ರ ಮಾಡೋರು ಯಾರು..?

ನಿತೇಶ್ ತಿವಾರಿಯ ರಾಮಾಯಣ ಚಿತ್ರಕ್ಕೆ ನಟ ಯಶ್ ನಿರ್ಮಾಪಕ ಎಂಬ ಸುದ್ದಿ ಹೊರಬಿದ್ದಿದೆ. ಹೌದು. ನಟನಾಗಿ ಮಿಂಚಿದ ನಂತರ, ‘ಕೆಜಿಎಫ್’ ಸ್ಟಾರ್ ಯಶ್ ಈಗ ನಿರ್ಮಾಪಕರಾಗಿ ತಮ್ಮ ಅದೃಷ್ಟ Read more…

ಟಗರು ಪುಟ್ಟಿ ಮಾನ್ವಿತಾಗೆ ಕೂಡಿಬಂದ ಕಂಕಣ ಭಾಗ್ಯ ; ವರ ಯಾರು ಗೊತ್ತೇ..?

ಬೆಂಗಳೂರು : ಕೆಂಡಸಂಪಿಗೆ, ಟಗರು ಸಿನಿಮಾದಲ್ಲಿ ನಟಿಸಿ ಛಾಪು ಮೂಡಿಸಿದ ನಟಿ ಮಾನ್ವಿತಾ ಕಾಮತ್ ಗೆ ಕಂಕಣ ಕೂಡಿ ಭಾಗ್ಯ ಬಂದಿದೆ. ಮೈಸೂರು ಮೂಲದ ಮ್ಯೂಸಿಕ್ ಪ್ರೊಡ್ಯೂಸರ್ ಆಗಿರುವ Read more…

‘ಪುಷ್ಪ- 2’ ಚಿತ್ರದ 6 ನಿಮಿಷದ ದೃಶ್ಯಕ್ಕೆ 60 ಕೋಟಿ ಖರ್ಚು, ಒಟಿಟಿ ಹಕ್ಕುಗಳು 100 ಕೋಟಿಗೆ ಮಾರಾಟ..!

ಅಲ್ಲು ಅರ್ಜುನ್ ಪುಷ್ಪ -2 ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಈ ಚಿತ್ರವು ಈ ವರ್ಷದ ಬಹು ನಿರೀಕ್ಷಿತ ಸಿನಿಮವಾಗಿದೆ. ಚಿತ್ರದ ಶೂಟಿಂಗ್ ಬಹಳ ಅದ್ದೂರಿಯಾಗಿ ಮಾಡಲಾಗುತ್ತಿದ್ದು, ಕೇವಲ ಆರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...